206316ಚಿತ್ರದುರ್ಗಸಾಹಿತ್ಯ ಸಮ್ಮೇಳನ ಜಾತ್ರೆಯೋ ಸಂತೆಯೋ?/literature/my-karnataka/2009/0203-chitradurga-sahitya-sammelana-nallur-prasad.htmlಹಿರಿಯ ಸಾಹಿತಿ ಎಲ್ ಬಸವರಾಜು ಅವರ ಅಧ್ಯಕ್ಷತೆಯ 75 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಿತ್ರದುರ್ಗ ಸಕಲ ರೀತಿಯಿಂದ ಸಜ್ಜುಗೊಂಡಿದೆ. ಈ ಸಂದರ್ಭದಲ್ಲಿ ಕನ್ನಡಸಾಹಿತ್ಯ ಪರಿಷತ್ತಿನ ರಾಜ್ಯಧ್ಯಕ್ಷ ಡಾ. ನಲ್ಲೂರು ಪ್ರಸಾದ್ ಅವರೊಡನೆ ಕುಶಲ ಸಂಭಾಷಣೆ.1. ಸಮ್ಮೇಳನ ಜಾತ್ರೆಯೋ ಸಂತೆಯೋ?ಸಾಹಿತ್ಯ ಸಮ್ಮೇಳನವನ್ನು ಜಾತ್ರೆ ಎಂದು ಕರೆದರೆ ತಪ್ಪಿಲ್ಲ. ಹಾಗೆ ನಡೆದರೂ ತೊಂದರೆಯಿಲ್ಲ. ಜಾತ್ರೆಯಂತೆಯೇ ನಡೆಯಬೇಕು. ನೆನಪಿರಲಿ, ಇದು 34446http://kannada.oneindia.com/img/2009/02/03-nallur1.jpg206316ಚಿತ್ರದುರ್ಗವಚನ ಸಾಹಿತ್ಯದ ವಕ್ತಾರ ಎಲ್ ಬಸವರಾಜು /literature/sammelana/chitradurga/2009/0204-writer-l-basavaraju-kannada-sahitya-sammelana.htmlಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಮೃತಮಹೋತ್ಸವ ಚಿತ್ರದುರ್ಗದಲ್ಲಿ ಜರಗುತ್ತಿದೆ. ಈ ಬಾರಿಯ ಸಮ್ಮೇಳನಾಧ್ಯಕ್ಷರಾದ ಸಂಶೋಧಕ, ವಿದ್ವಾಂಸ ಡಾ. ಎಲ್ ಬಸವರಾಜು ಅವರ ಕಿರು ಪರಿಚಯ.ಕರ್ನಾಟಕದಲ್ಲಿ ಸಂಸ್ಕೃತಿ, ಇತಿಹಾಸ ಕ್ಷೇತ್ರದಲ್ಲಿ ಸಂಶೋಧನೆ ಮಾಡಿದವರ ದೊಡ್ಡ ಪಟ್ಟಿಯೇ ಇದೆ. ಆರ್ ನರಸಿಂಹಾಚಾರ್ , ತಿತಾ ಶರ್ಮ, ತೀನಂಶ್ರೀ, ಡಿಎಲ್ ನರಸಿಂಹಾಚಾರ್ಯ, ಆ ನೇ ಉಪಾಧ್ಯೆ ,ಡಾ. ಆರ್ ಸಿ 34460http://kannada.oneindia.com/img/2009/02/04-l-basavaraju2.jpg206316ಚಿತ್ರದುರ್ಗಗಂಡು ಭೂಮಿಯ ವೀರ ನಾರಿ ಓಬವ್ವಳ ಹಾಡು/movies/music/2009/02/04-kannada-movie-nagarahavu-lyrics.htmlಮಾಂತ್ರಿಕ ನಿರ್ದೇಶಕ ಪುಟ್ಟಣ್ಣ ಕಣಗಾಲ್ ರ 'ನಾಗರಹಾವು' (1972)ಚಿತ್ರದ ''ಕನ್ನಡ ನಾಡಿನ ವೀರರಮಣಿಯ...'' ಹಾಡು ಕೇಳಿದರೆ ಎಂಥವರಿಗೂ ಮೈ ಜುಂ ಎನ್ನ್ನುತ್ತದೆ. ಜಯಂತಿ ಅವರ ಅಮೋಘ ಅಭಿನಯ ನಿಜವಾಗಿಯೂ ಓಬವ್ವಳನ್ನೇ ಕಣ್ಣಮುಂದೆ ನಿಲ್ಲಿಸುತ್ತದೆ. ಹಿನ್ನಲೆ ಗಾಯಕ ಪಿ.ಬಿ.ಶ್ರೀನಿವಾಸ್ ಕಂಠ ಮಾಧುರ್ಯ, ವಿಜಯ ಭಾಸ್ಕರ್ ಸಂಗೀತ, ಚಿ.ಉದಯಶಂಕರ್ ಸಾಹಿತ್ಯ ಮಂತ್ರ ಮುಗ್ಧಗೊಳಿಸುತ್ತದೆ. ಕನ್ನಡ ನಾಡಿನ ಇತಿಹಾಸದಲ್ಲಿ ಒನಕೆ 34461http://kannada.oneindia.com/img/2009/02/04-nagarahavu-still1e.jpg206316ಚಿತ್ರದುರ್ಗಚಿತ್ರದುರ್ಗದ ದಿಗ್ಗಜರ ನಾಮ ಸ್ಮರಣೆ/literature/sammelana/chitradurga/2009/0204-stalwarts-of-chitradurga.htmlಬೆಂಗಳೂರು, ಫೆ. 4 : ಚಿತ್ರದುರ್ಗದಲ್ಲಿ ಮೂರು ದಿನಗಳ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆರಂಭವಾಗಿದೆ. ಐತಿಹಾಸಿಕವಾಗಿ ಚಿತ್ರದುರ್ಗವು ಪಾಳೇಗಾರರ ಸಾಮ್ರಾಜ್ಯ. ನಾಯಕ ಮನೆತನಕ್ಕೆ ಸೇರಿದ ಅನೇಕ ರಾಜರನ್ನು ದುರ್ಗ ಕಂಡಿದ್ದರೂ ಅವರಲ್ಲಿ ಎದ್ದು ಕಾಣುವ ಹೆಸರು ಗಂಡುಗಲಿ ರಾಜಾ ಮದಕರಿ ನಾಯಕ. ದುರ್ಗಮ ಬೆಟ್ಟದ ಸಾಲುಗಳಲ್ಲಿ ಆತ ಕಟ್ಟಿಸಿದ ರುದ್ರ ರಮಣೀಯ ಏಳು ಸುತ್ತಿನಕೋಟೆ 34463http://kannada.oneindia.com/img/2009/02/04-tarasu1e.jpg206316ಚಿತ್ರದುರ್ಗಸಮ್ಮೇಳನಾಧ್ಯಕ್ಷರ ಭಾಷಣದ ಪೂರ್ಣಪಾಠ/literature/sammelana/chitradurga/2009/0204-basavaraju-presidential-address-full-text.htmlಕನ್ನಡ ಸಾಹಿತ್ಯ ಪರಿಷತ್ ಪರಂಪರೆಯಲ್ಲಿ ಇದುವರೆವಿಗೆ ಕನ್ನಡಿಗರು 74 ಸಮ್ಮೇಳನಾಧ್ಯಕ್ಷರ ಭಾಷಣವನ್ನು ಕೇಳಿದ್ದಾರೆ, ಓದಿದ್ದಾರೆ, ಮರೆತಿದ್ದಾರೆ. ಆದರೆ, ಚಿತ್ರಕಲ್ ದುರ್ಗ ಅಥವಾ ಚಿತ್ರದುರ್ಗದ ಬತೇರಿ ಮೇಲಿಂದ ಕೇಳಿಬರುತ್ತಿರುವ ಪ್ರೊ. ಎಲ್. ಬಸವರಾಜು ಅವರ ಭಾಷಣಕ್ಕೆ ಅಂಥ ದುರ್ಗತಿ ಬರದಿರಲೆಂದು ಆಶಿಸುತ್ತಾ ಅವರ ಸಾಹಿತ್ಯಿಕ ಮತ್ತು ಸಾಮಾಜಿಕ ಕಳಕಳಿಯ ನಿವೇದನೆಯನ್ನು ಕನ್ನಡ ಕುಲಕೋಟಿಯ ಒಡಲಲ್ಲಿ ಹಾಕುತ್ತಿದ್ದೇವೆ. ಸಾಹಿತ್ಯದ ಶಕ್ತಿಗೆ 34473http://kannada.oneindia.com/img/2009/02/04-l-basavaraju2.jpg108623ಲೋಕಸಭೆಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg108623ಲೋಕಸಭೆಮತ್ತೊಂದು ಲೋಕಸಭೆ ಚುನಾವಣೆ ಬಂದಿದೆ/column/shreenidhi/2009/0303-elections-and-peoples-apathy.htmlವಿಧಾನಸಭೆಯೇ ಆಗಲಿ, ಲೋಕಸಭೆಯೇ ಆಗಲಿ ಪ್ರತಿ ಬಾರಿ ಚುನಾವಣೆ ಬಂದಾಗ ಮಾನ್ಯ ಮತದಾರರದು ಒಂದೇ ಉದಾಸೀನತೆ. ಎಲ್ಲಾ ಪಕ್ಷಗಳೂ ಅಷ್ಟೇ, ಅಭ್ಯರ್ಥಿಗಳಂತೂ ಅಷ್ಟಕ್ಕಷ್ಟೇ ಅಂತ ದೇಶಾವರಿ ಮಾತನಾಡುತ್ತ, ನಾನಂತೂ ಈ ಬಾರಿ ಓಟು ಹಾಕಲ್ಲಪ್ಪ ಅಂದ್ಕೊಳ್ತಾನೆ, ಹಣ-ಹೆಂಡ-ಸೀರೆ ಹಂಚ್ತಾ ಇದ್ದಾರಾ ಅಂತ ಆಸೆಯಿಂದ ನೋಡೋರೆ ಜಾಸ್ತಿ. ಆದರೆ, ಈಬಾರಿ ಹಾಗಾಗದಿರಲೆಂದು ಅತಿಯಾಸೆಯಿಂದ ನೋಡೋಣ. ಗುರುತಿನ ಚೀಟಿ ಮಾಡಿಸಿ, 34959http://kannada.oneindia.com/img/2009/03/03-voter-politician1.jpg108623ಲೋಕಸಭೆಜುಲೈ 8ಕ್ಕೆ ಮಮತಾ ಬ್ಯಾನರ್ಜಿ ರೈಲ್ವೆ ಬಜೆಟ್/news/2009/06/03/mamata-likely-to-present-rail-budget-on-jul-8.htmlನವದೆಹಲಿ, ಜೂ.3: ಕೇಂದ್ರ ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ಅವರು ಜುಲೈ 8ರಂದು ಲೋಕಸಭೆಯಲ್ಲಿ ರೈಲ್ವೆ ಮುಂಗಡ ಪತ್ರವನ್ನು ಮಂಡಿಸುವ ಸಾಧ್ಯತೆ ಇದೆ. ರೈಲ್ವೆ ಸಚಿವಾಲಯ ಈಗಾಗಲೇ ವರದಿಯನ್ನು ಸಿದ್ಧಪಡಿಸುತ್ತಿದ್ದು ಬಜೆಟ್ ಮಂಡನೆಗೂ ಮುನ್ನ ರೈಲ್ವೆ ಸಚಿವರಿಗೆ ಸಲ್ಲಿಸಬೇಕಾಗಿದೆ. ಪ್ರಸಕ್ತ ಆರ್ಥಿಕ ವರ್ಷದಿಂದ ಆರನೇ ವೇತನ ಆಯೋಗ ಜಾರಿಯಾಗಿದ್ದು ಸಿಬ್ಬಂದಿಗೆ ರು.14,000 ಕೋಟಿಯನ್ನು ಬಟವಾಡೆ ಮಾಡಬೇಕಾಗಿದೆ. 37080http://kannada.oneindia.com/img/2009/06/03-mamata-banerjee.jpg108623ಲೋಕಸಭೆಸಭೆಯಲ್ಲಿ ವಿಷ ಸೇವಿಸಿ ಸಾಯುತ್ತೇನೆ:ಶರದ್ ಎಚ್ಚರಿಕೆ/news/2009/06/06/sharad-yadav-womens-reservation-bill-poison.htmlನವದೆಹಲಿ, ಜೂ.6: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಈಗಿನ ರೂಪದಲ್ಲೇ ಅಂಗೀಕರಿಸಿದರೆ ತಾನು ವಿಷ ಸೇವಿಸಿ ಸಾಯುತ್ತೇನೆ ಎಂದು ಜೆಡಿ (ಯು) ಅಧ್ಯಕ್ಷ ಶರದ್ ಯಾದವ್ ಶುಕ್ರವಾರ ಬೆದರಿಕೆ ಹಾಕಿದ್ದಾರೆ. ಮಹಿಳೆಯರನ್ನು ರಾಷ್ಟ್ರಪತಿ, ಸ್ಪೀಕರ್ ಹುದ್ದೆಗಳಲ್ಲಿ ಕುಳ್ಳರಿಸಿದ ಮಾತ್ರಕ್ಕೆ ಅಥವಾ ಅವರಿಗೆ ಮೀಸಲಾತಿ ಕಲ್ಪಿಸುವುದರಿಂದ ಸ್ವಾತ್ರಂತ್ರ್ಯ ಸಿಗುವುದಿಲ್ಲ ಎಂದು ಶರದ್ ಯಾದವ್ ಅಭಿಪ್ರಾಯಪಟ್ಟರು. ಶುಕ್ರವಾರ 37161http://kannada.oneindia.com/img/2009/06/06-sharad-yadav.jpg108623ಲೋಕಸಭೆರೈಲ್ವೆ ಬಜೆಟ್-2009ರ ಮುಖ್ಯಾಂಶಗಳು/news/2009/07/03/mamata-banerjee-begins-railway-budget-speech.htmlನವದೆಹಲಿ, ಜು. 3 : ಕೇಂದ್ರದ ಯಪಿಎ ಸರಕಾರ ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ತಮ್ಮ ಚೊಚ್ಚಲ ಬಜೆಟ್ ಮಂಡಿಸುತ್ತಿದ್ದು, ಪಶ್ಚಿಮ ಬಂಗಾಲಕ್ಕೆ ಗಮನಾರ್ಹ ಕೊಡುಗೆ ನೀಡಿರುವ ನಿರೀಕ್ಷೆಯ ಸಂಗತಿಯಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು ಜನರ ನಿರೀಕ್ಷೆ ಈಡೇರಿಸುವ ಸಮಯ ಯುಪಿಎ ಸರಕಾರದ ಮೂಲಕ ಕೈಗೂಡಿದೆ. ಜನರ ಹಿತಕಾಯುವ ಬಜೆಟ್ ಮಂಡಿಸುವೆ ಎಂದರು. *ಪ್ರಮುಖ 12 37752http://kannada.oneindia.com/img/2009/07/03-mamata-banerjee1.jpgnews"> ವಿಡಿಯೋ : ಲೋಕಸಭೆಯಲ್ಲಿ ಜನಾರ್ದನಸ್ವಾಮಿ | Solar Energy | Janardhana Swamy | Parliament | Power shortage - ವಿಡಿಯೋ : ಲೋಕಸಭೆಯಲ್ಲಿ ಜನಾರ್ದನಸ್ವಾಮಿ - Kannada Oneindia

ವಿಡಿಯೋ : ಲೋಕಸಭೆಯಲ್ಲಿ ಜನಾರ್ದನಸ್ವಾಮಿ

ನವದೆಹಲಿ,

ಆ.
1
:
ಭಾರತದಲ್ಲಿ
ಬಿಗುವಾಗುತ್ತಿರುವ
ವಿದ್ಯುಚ್ಛಕ್ತಿ
ಸಮಸ್ಯೆ
ನೀಗುವುದಕ್ಕೆ
ಸೌರಶಕ್ತಿಯ
ಸಮರ್ಥ
ಬಳಕೆಯೊಂದೇ
ಸೂಕ್ತ
ಮಾರ್ಗ
ಎಂದು
ಚಿತ್ರದುರ್ಗದ
ಲೋಕಸಭಾ
ಸದಸ್ಯ
ಜನಾರ್ದನ
ಸ್ವಾಮಿ
ಶುಕ್ರವಾರ
ಲೋಕಸಭೆಯಲ್ಲಿ
ಪ್ರತಿಪಾದಿಸಿದರು.

id="toptextpromo">

ಇದು

ಶಕ್ತಿ
ಮೂಲ
ಮಾತ್ರವಲ್ಲದೆ
ಪರಿಸರ
ಸ್ನೇಹಿ
ಇಂಧನ
ಎಂದು
ಅವರು
ಅಭಿಪ್ರಾಯಪಟ್ಟರು.
ಸೌರಶಕ್ತಿಯನ್ನು
ಜನಪ್ರಿಯಗೊಳಿಸುವುದರ
ಬಗೆಗೆ
ರಾಷ್ಟ್ರೀಯ
ಮಟ್ಟದಲ್ಲಿ
ಸರಕಾರ
ಏನು
ಕ್ರಮ
ಕೈಗೊಂಡಿದೆ
ಎನ್ನುವುದು
ಅವರ
ಪ್ರಶ್ನೆ.
ವಿವರಗಳನ್ನು
ನೋಡಿ,
ಆಲಿಸಿ.

id='are-slot-1'
class='oiad
oi-axt
oiadv'>
id='top-searched-articles'>

http://www.jswamy.com/parliament/Janardhana_Swamy_Q106.wmv

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+