378925aravind limbavaliಬೆಂಗಳೂರು ವಿವಿ : ಸಾಮೂಹಿಕ ನಕಲು ಬಹಿರಂಗ/news/2009/06/22/mysuru-mass-copying-in-bu-distance-education-exams.htmlಮೈಸೂರು, ಜೂ. 22 : ಬೆಂಗಳೂರು ವಿಶ್ವವಿದ್ಯಾಲಯ ದೂರ ಶಿಕ್ಷಣ ಇಲಾಖೆಯಿಂದ ನಡೆಯುತ್ತಿದ್ದ ಬಿಕಾಂ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿದ ವಿದ್ಯಾರ್ಥಿ ಕಾಂಗ್ರೆಸ್ ಕಾರ್ಯಕರ್ತರು ದಿಢೀರ್ ದಾಳಿ ನಡೆಸಿ ಪ್ರಾಚಾರ್ಯ, ಪರೀಕ್ಷಾ ಮೇಲ್ವಿಚಾರಕರನ್ನು ಮನಬಂದಂತೆ ಥಳಿಸಿರುವ ಘಟನೆ ಇಲ್ಲಿನ ಧನ್ವಂತರಿ ರಸ್ತೆಯಲ್ಲಿರುವ ಸತ್ಯಜ್ಯೋತಿ ಸಂಸ್ಥೆಯ ಕಾಲೇಜಿನಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ 37497http://kannada.oneindia.com/img/2009/06/22-aravind-limbavali1.jpg378925aravind limbavaliಅವಕಾಶದ ಬಾಗಿಲು ಮುಚ್ಚುತ್ತಿರುವ ವಿಶ್ವವಿದ್ಯಾಲಯ/news/2009/06/22/education-courses-available-in-mysore-university.htmlಪಿಯುಸಿ ನಂತರ ಇಂಜಿನಿಯರಿಂಗ್, ಎಂಬಿಬಿಎಸ್ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳತ್ತ ವಿದ್ಯಾರ್ಥಿಗಳ ವಿಪರೀತ ಆಕರ್ಷಣೆಯಿಂದಾಗಿ ಅಪಾರ ಉದ್ಯೋಗಾವಕಾಶ ಕಲ್ಪಿಸುವ ಮೂಲವಿಜ್ಞಾನ ಶಿಕ್ಷಣದಿಂದ ವಿದ್ಯಾರ್ಥಿಗಳು ವಂಚಿತರಾಗುತ್ತಿದ್ದಾರೆ. ಉನ್ನತ ಶಿಕ್ಷಣಕ್ಕೆ ಹೆಸರುವಾಸಿಯಾಗಿರುವ ಮೈಸೂರು ವಿಶ್ವವಿದ್ಯಾಲಯ ಭಾರತೀಯ ವಿಜ್ಞಾನ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಮಾಸಿಕ ಶಿಷ್ಯವೇತನವಿರುವ ಈ ಕೋರ್ಸ್ ಗಳತ್ತ ವಿದ್ಯಾರ್ಥಿಗಳನ್ನು ಆಕರ್ಷಿಸಲು ಯಾವ ಪ್ರಯತ್ನವನ್ನೂ ಮಾಡುತ್ತಿಲ್ಲ. ಸಾಲದೆಂಬಂತೆ, ವಿದ್ಯಾರ್ಥಿಗಳು ಈ 37498http://kannada.oneindia.com/img/2009/06/22-mysore-university2.jpg378925aravind limbavaliಕಳೆದು ಹೋದ ಮೂಲ ವಿಜ್ಞಾನ ಅಧ್ಯಯನದ ಅವಕಾಶ/response/2009/0707-mysuru-university-combined-pg-course.htmlಐದು ವರ್ಷಗಳ ಹಿಂದೆ ಮೂಲ ವಿಜ್ಞಾನದ ವಿಷಯಗಳಲ್ಲಿ ಸಂಶೋಧನೆಯನ್ನು ಪ್ರೋತ್ಸಾಹಿಸಲು ಭಾರತೀಯ ವಿಜ್ಞಾನ ಸಂಸ್ಥೆಯ ಪ್ರೋತ್ಸಾಹ ಹಾಗೂ ಶಿಷ್ಯವೇತನದೊಂದಿಗೆ ಮೈಸೂರು ವಿಶ್ವವಿದ್ಯಾಲಯದಲ್ಲಿ ಆರಂಭಿಸಲಾದ ಭೌತವಿಜ್ಞಾನದ ಕಂಬೈಂಡ್ ಪಿ.ಜಿ. ಕೋರ್ಸ್‌ನ ಮೊದಲ ಬ್ಯಾಚ್ ವಿದ್ಯಾರ್ಥಿಗಳು ಇದೀಗ ಹೊರಬರುತ್ತಿದ್ದಾರೆ. ಬೇರೆ ಬೇರೆ ದೇಶಗಳಲ್ಲಿರುವ ಖ್ಯಾತ ವಿಶ್ವವಿದ್ಯಾಲಯಗಳಲ್ಲಿ, ಮ್ಯಾಕ್ಸ್‌ಪ್ಲಾಂಕ್ ಸಂಶೋಧನಾಲಯದಲ್ಲಿ, ಸಂಶೋಧನಾವಕಾಶ ಹಾಗೂ ಉನ್ನತ ಸಂಶೋಧನಾಲಯಗಳಲ್ಲಿ ಉದ್ಯೋಗಾವಕಾಶವನ್ನು ಆ ಮೊದಲ ಬ್ಯಾಚಿನ 37841http://kannada.oneindia.com/img/2009/07/07-mysore-university1.jpg378925aravind limbavaliಪಾಲಿಟೆಕ್ನಿಕ್ ಗಳಲ್ಲಿ ಸ್ಪೋಕನ್ ಇಂಗ್ಲಿಷ್ ಲ್ಯಾಬ್/news/2009/08/02/govt-polytechnic-gets-spoken-english-lab-limbavali.htmlಬೆಂಗಳೂರು, ಆ.2 : ಗ್ರಾಮೀಣ ಮಕ್ಕಳಲ್ಲಿರುವ ಇಂಗ್ಲಿಷ್ ಬಗೆಗಿನ ಕೀಳರಿಮೆ ಹೋಗಲಾಡಿಸಲು ಸರಕಾರಿ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಸ್ಪೋಕನ್ ಇಂಗ್ಲಿಷ್ ಲ್ಯಾಬ್ ಆರಂಭಿಸುವುದಾಗಿ ಉನ್ನತ ಶಿಕ್ಷಣ ಸಚಿವ ಅರವಿಂದ ಲಿಂಬಾವಳಿ ತಿಳಿಸಿದರು.ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಗಳಿಂದ ಏರ್ಪಡಿಸಿದ್ದ ಡಿಪ್ಲೊಮಾ ವಿದ್ಯಾರ್ಥಿಗಳ ಎಂಜಿನಿಯರಿಂಗ್ ಕೌನ್ಸೆಲಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿ ಶನಿವಾರ ಮಾತನಾಡಿದರು. ಡಿಪ್ಲೊಮಾದಿಂದ ಎಂಜಿನಿಯರಿಂಗ್ ಕೋರ್ಸ್‌ಗೆ 38365http://kannada.oneindia.com/img/2009/08/02-aravind-limbavali1.jpg378925aravind limbavaliವರ್ಗಾವಣೆ : ಶಿಕ್ಷಣ ಸಚಿವರ ಶ್ಲಾಘನೀಯ ಯೋಜನೆ/cj/mathur-raghu/2009/0909-education-dept-illegal-transfers-limbavali.htmlಉನ್ನತ ಶಿಕ್ಷಣ ಸಚಿವರಾದಂತಹ ಅರವಿಂದ ಲಿಂಬಾವಳಿಯವರು ಶಿಕ್ಷಕರ ವರ್ಗಾವಣೆಯ ವಿಷಯದಲ್ಲಿ ತೆಗೆದುಕೊಂಡಿರುವ ಯೋಜನೆಯ ನಿರ್ಧಾರದ ಬಗ್ಗೆ ಮೊನ್ನೆ ಭೇಟಿಯಾದ ಹಿರಿಯರೊಬ್ಬರು ತಿಳಿಸಿದಾಗ ಆಶ್ಚರ್ಯ ಹಾಗೂ ಸಂತೋಷ ಎರಡೂ ಒಟ್ಟಿಗೆ ಅಟ್ಟಿಸಿಕೊಂಡು ಬಂದವು.ಮಾನ್ಯ ಸಚಿವರು ಶಿಕ್ಷಕರ ವರ್ಗಾವಣೆಯಲ್ಲಿ ನಡೆಯುವ ಅಕ್ರಮ, ಅವ್ಯವಹಾರಗಳನ್ನು ತಡೆಯುವ ನಿಟ್ಟಿನಲ್ಲಿ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಅವಶ್ಯವಿರುವ ಶಿಕ್ಷಕರನ್ನು ಸಂದರ್ಶನ ಮಾಡಿ, ಅವರು ಇಚ್ಚಿಸಿದ ಸ್ಥಳಗಳಲ್ಲಿ 39086http://kannada.oneindia.com/img/2009/09/09-mathur-raghu2.jpg387676higher educationಸಿಇಟಿ ರದ್ದು ಆದೇಶ ವಾಪಸ್: ರಾಮಚಂದ್ರ ಗೌಡ/news/2009/03/21/cet-mandatory-for-professional-courses-this-year.htmlಬೆಂಗಳೂರು, ಮಾ.21: ವೃತ್ತಿ ಶಿಕ್ಷಣ ಕೋರ್ಸ್ ಗಳಾದ ದಂತ ವೈದ್ಯಕೀಯ, ಆಯುಷ್ ಕೋರ್ಸ್ ಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ರದ್ದುಪಡಿಸಿ ಹೊರಡಿಸಿದ್ದ ಆದೇಶವನ್ನು ಸರಕಾರ ವಾಪಸ್ ಪಡೆದಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ರಾಮಚಂದ್ರಗೌಡ ತಿಳಿಸಿದರು. ವೃತ್ತಿಶಿಕ್ಷಣ ಕೋರ್ಸ್ ಗಳಿಗೆ ಹಿಂದಿನ ವರ್ಷ ಜಾರಿಯಲ್ಲಿದ್ದಂತೆ ಈ ವರ್ಷವೂ (2009-10) ಸಾಮಾನ್ಯ ಪ್ರವೇಶ ಪರೀಕ್ಷೆಯ ಮೂಲಕ ಪ್ರವೇಶ 35397http://kannada.oneindia.com/img/2009/03/21-ramachandra-gowda.jpg387676higher educationಪಾಲಿಟೆಕ್ನಿಕ್ ಗಳಲ್ಲಿ ಸ್ಪೋಕನ್ ಇಂಗ್ಲಿಷ್ ಲ್ಯಾಬ್/news/2009/08/02/govt-polytechnic-gets-spoken-english-lab-limbavali.htmlಬೆಂಗಳೂರು, ಆ.2 : ಗ್ರಾಮೀಣ ಮಕ್ಕಳಲ್ಲಿರುವ ಇಂಗ್ಲಿಷ್ ಬಗೆಗಿನ ಕೀಳರಿಮೆ ಹೋಗಲಾಡಿಸಲು ಸರಕಾರಿ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಸ್ಪೋಕನ್ ಇಂಗ್ಲಿಷ್ ಲ್ಯಾಬ್ ಆರಂಭಿಸುವುದಾಗಿ ಉನ್ನತ ಶಿಕ್ಷಣ ಸಚಿವ ಅರವಿಂದ ಲಿಂಬಾವಳಿ ತಿಳಿಸಿದರು.ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಗಳಿಂದ ಏರ್ಪಡಿಸಿದ್ದ ಡಿಪ್ಲೊಮಾ ವಿದ್ಯಾರ್ಥಿಗಳ ಎಂಜಿನಿಯರಿಂಗ್ ಕೌನ್ಸೆಲಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿ ಶನಿವಾರ ಮಾತನಾಡಿದರು. ಡಿಪ್ಲೊಮಾದಿಂದ ಎಂಜಿನಿಯರಿಂಗ್ ಕೋರ್ಸ್‌ಗೆ 38365http://kannada.oneindia.com/img/2009/08/02-aravind-limbavali1.jpg387676higher educationಓದು ಮುಂದುವರೆಸಿ, ನಾನಿದ್ದೇನೆ ಎಂದು ಯಡ್ಡಿ /news/2009/09/09/bsy-launches-hosa-hejje-student-friendly-scheme.htmlಬೆಂಗಳೂರು, ಸೆ. 9 : ಪ್ರತಿಭಾವಂತ ವಿದ್ಯಾರ್ಥಿಗಳೆ ಉನ್ನತ ವಿದ್ಯಾಭ್ಯಾಸಕ್ಕೆ ಹಣಕಾಸಿನ ಸಮಸ್ಯೆ ಮುಂದಿಟ್ಟುಕೊಂಡು ಭವ್ಯವಾದ ಕನಸನ್ನು ಮೊಟಕುಗೊಳಿಸಬೇಡಿ. ರಾಜ್ಯದ ಯಾವ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ತೊಂದರೆ ಇದ್ದರೆ ಮುಖ್ಯಮಂತ್ರಿಗಳಿಗೆ ಒಂದು ಪತ್ರ ಬರೆಯಿರಿ. ಮುಖ್ಯಮಂತ್ರಿ ಕಚೇರಿ ನಿಮ್ಮ ಓದಿಗೆ ನೆರವು ನೀಡಲು ಸದಾಸಿದ್ಧ. ಇಂತಹದ್ದೊಂದು ಭರವಸೆಯನ್ನು ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ನೀಡಿದ್ದಾರೆ. ಇಲ್ಲಿನ ಸರಕಾರಿ 39082http://kannada.oneindia.com/img/2009/09/09-yeddyurappa-new2.jpg387676higher educationಮುದ್ದೇನಹಳ್ಳಿಯಲ್ಲಿ ತಾಂತ್ರಿಕ ವಿವಿ ಸ್ಥಾಪನೆ : ಲಿಂಬಾವಳಿ/news/2009/09/16/govt-to-set-up-technical-varsity-in-muddenhalli.htmlಬೆಂಗಳೂರು, ಸೆ. 16 : ರಾಜ್ಯಕ್ಕೆ ಐಐಟಿ ತಂದೇ ತರುವುದಾಗಿ ಉನ್ನತ ಶಿಕ್ಷಣ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ. ಕರ್ನಾಟಕದಲ್ಲಿ ಭಾರತೀಯ ವಿಜ್ಞಾನ ಕೇಂದ್ರ ಇರುವುದರಿಂದ ಐಐಟಿ ಕೊಡುವುದಿಲ್ಲ ಎಂದು ಕೇಂದ್ರದ ಮಾನವ ಸಂಪನ್ಮೂಲ ಖಾತೆ ರಾಜ್ಯ ಸಚಿವೆ ಪುರಂದರೇಶ್ವರಿ ಹೇಳಿದ್ದಾರೆ. ಆದರೆ, ಐಐಟಿ ತಂದು ಕೇಂದ್ರ ಸಚಿವೆ ಕೈಯಿಂದಲೇ ಉದ್ಘಾಟನೆ ಮಾಡಿಸಲಾಗುವುದು ಎಂದರು.ಭಾರತರತ್ನ ಸರ್ ಎಂ 39203http://kannada.oneindia.com/img/2009/09/16-aravind-limbavali1.jpg276965ಅರವಿಂದ ಲಿಂಬಾವಳಿಅಜೀಂ ಪ್ರೇಮ್ ಜಿ ವಿವಿಗೆ ರಾಜ್ಯ ಸಂಪುಟ ಸಭೆ ಅಸ್ತು/news/2009/06/19/cabinet-nod-for-premji-funded-private-varsity.htmlಬೆಂಗಳೂರು, ಜೂ.19: ರಾಜ್ಯದ ಮೊದಲ ಖಾಸಗಿ ವಿಶ್ವವಿದ್ಯಾಲಯಲ ಸ್ಥಾಪನೆಗೆ ಸಂಪುಟ ಸಭೆ ಗುರುವಾರ ಅನುಮೋದನೆ ನೀಡಿದೆ. ಈ ಸಂಬಂಧ ರಾಜ್ಯ ಸರಕಾರ ಮುಂದಿನ ವಿಧಾನ ಮಂಡಲ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಲಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಂಪುಟ ಸಭೆ, ಅಜೀಂ ಪ್ರೇಮ್ ಜಿ ಪ್ರತಿಷ್ಠಾನದ ಖಾಸಗಿ ವಿಶ್ವವಿದ್ಯಾಲಯಕ್ಕೆ ಸಂಬಂಧಪಟ್ಟ ವಿಧೇಯಕವನ್ನು ಮುಂದಿನ ತಿಂಗಳು ಎರಡನೇ ವಾರದಲ್ಲಿ 37446http://kannada.oneindia.com/img/2009/06/19-azim-premji1.jpg276965ಅರವಿಂದ ಲಿಂಬಾವಳಿಅವಕಾಶದ ಬಾಗಿಲು ಮುಚ್ಚುತ್ತಿರುವ ವಿಶ್ವವಿದ್ಯಾಲಯ/news/2009/06/22/education-courses-available-in-mysore-university.htmlಪಿಯುಸಿ ನಂತರ ಇಂಜಿನಿಯರಿಂಗ್, ಎಂಬಿಬಿಎಸ್ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳತ್ತ ವಿದ್ಯಾರ್ಥಿಗಳ ವಿಪರೀತ ಆಕರ್ಷಣೆಯಿಂದಾಗಿ ಅಪಾರ ಉದ್ಯೋಗಾವಕಾಶ ಕಲ್ಪಿಸುವ ಮೂಲವಿಜ್ಞಾನ ಶಿಕ್ಷಣದಿಂದ ವಿದ್ಯಾರ್ಥಿಗಳು ವಂಚಿತರಾಗುತ್ತಿದ್ದಾರೆ. ಉನ್ನತ ಶಿಕ್ಷಣಕ್ಕೆ ಹೆಸರುವಾಸಿಯಾಗಿರುವ ಮೈಸೂರು ವಿಶ್ವವಿದ್ಯಾಲಯ ಭಾರತೀಯ ವಿಜ್ಞಾನ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಮಾಸಿಕ ಶಿಷ್ಯವೇತನವಿರುವ ಈ ಕೋರ್ಸ್ ಗಳತ್ತ ವಿದ್ಯಾರ್ಥಿಗಳನ್ನು ಆಕರ್ಷಿಸಲು ಯಾವ ಪ್ರಯತ್ನವನ್ನೂ ಮಾಡುತ್ತಿಲ್ಲ. ಸಾಲದೆಂಬಂತೆ, ವಿದ್ಯಾರ್ಥಿಗಳು ಈ 37498http://kannada.oneindia.com/img/2009/06/22-mysore-university2.jpg276965ಅರವಿಂದ ಲಿಂಬಾವಳಿಡಿಕೆಶಿ ವಿರುದ್ದ ಮಾನಹಾನಿ ಮೊಕದ್ದಮೆ : ಎಬಿವಿಪಿ/news/2009/06/22/abvp-to-file-defamation-suit-against-dk-shivakumar.htmlಬೆಂಗಳೂರು, ಜೂ. 22 : ಬೆಂಗಳೂರು ವಿಶ್ವವಿದ್ಯಾಲಯದ ದೂರ ಶಿಕ್ಷಣ ನಿರ್ದೇಶನಾಲಯ ನಡೆಸಿದ ದ್ವಿತೀಯ ಬಿಕಾಂ ಪರೀಕ್ಷೆಯ ಪ್ರಶ್ನೆಯ ಪತ್ರಿಕೆ ಬಯಲು ಪ್ರಕರಣದಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಭಾಗಿಯಾಗಿದ್ದಾರೆಂದು ಆರೋಪಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಎಬಿವಿಪಿ ಹೇಳಿದೆ. ಅತ್ತ ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಉನ್ನತ 37499http://kannada.oneindia.com/img/2009/06/22-dk-shivakumar2.jpg276965ಅರವಿಂದ ಲಿಂಬಾವಳಿಕಳೆದು ಹೋದ ಮೂಲ ವಿಜ್ಞಾನ ಅಧ್ಯಯನದ ಅವಕಾಶ/response/2009/0707-mysuru-university-combined-pg-course.htmlಐದು ವರ್ಷಗಳ ಹಿಂದೆ ಮೂಲ ವಿಜ್ಞಾನದ ವಿಷಯಗಳಲ್ಲಿ ಸಂಶೋಧನೆಯನ್ನು ಪ್ರೋತ್ಸಾಹಿಸಲು ಭಾರತೀಯ ವಿಜ್ಞಾನ ಸಂಸ್ಥೆಯ ಪ್ರೋತ್ಸಾಹ ಹಾಗೂ ಶಿಷ್ಯವೇತನದೊಂದಿಗೆ ಮೈಸೂರು ವಿಶ್ವವಿದ್ಯಾಲಯದಲ್ಲಿ ಆರಂಭಿಸಲಾದ ಭೌತವಿಜ್ಞಾನದ ಕಂಬೈಂಡ್ ಪಿ.ಜಿ. ಕೋರ್ಸ್‌ನ ಮೊದಲ ಬ್ಯಾಚ್ ವಿದ್ಯಾರ್ಥಿಗಳು ಇದೀಗ ಹೊರಬರುತ್ತಿದ್ದಾರೆ. ಬೇರೆ ಬೇರೆ ದೇಶಗಳಲ್ಲಿರುವ ಖ್ಯಾತ ವಿಶ್ವವಿದ್ಯಾಲಯಗಳಲ್ಲಿ, ಮ್ಯಾಕ್ಸ್‌ಪ್ಲಾಂಕ್ ಸಂಶೋಧನಾಲಯದಲ್ಲಿ, ಸಂಶೋಧನಾವಕಾಶ ಹಾಗೂ ಉನ್ನತ ಸಂಶೋಧನಾಲಯಗಳಲ್ಲಿ ಉದ್ಯೋಗಾವಕಾಶವನ್ನು ಆ ಮೊದಲ ಬ್ಯಾಚಿನ 37841http://kannada.oneindia.com/img/2009/07/07-mysore-university1.jpg276965ಅರವಿಂದ ಲಿಂಬಾವಳಿಪಾಲಿಟೆಕ್ನಿಕ್ ಗಳಲ್ಲಿ ಸ್ಪೋಕನ್ ಇಂಗ್ಲಿಷ್ ಲ್ಯಾಬ್/news/2009/08/02/govt-polytechnic-gets-spoken-english-lab-limbavali.htmlಬೆಂಗಳೂರು, ಆ.2 : ಗ್ರಾಮೀಣ ಮಕ್ಕಳಲ್ಲಿರುವ ಇಂಗ್ಲಿಷ್ ಬಗೆಗಿನ ಕೀಳರಿಮೆ ಹೋಗಲಾಡಿಸಲು ಸರಕಾರಿ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಸ್ಪೋಕನ್ ಇಂಗ್ಲಿಷ್ ಲ್ಯಾಬ್ ಆರಂಭಿಸುವುದಾಗಿ ಉನ್ನತ ಶಿಕ್ಷಣ ಸಚಿವ ಅರವಿಂದ ಲಿಂಬಾವಳಿ ತಿಳಿಸಿದರು.ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಗಳಿಂದ ಏರ್ಪಡಿಸಿದ್ದ ಡಿಪ್ಲೊಮಾ ವಿದ್ಯಾರ್ಥಿಗಳ ಎಂಜಿನಿಯರಿಂಗ್ ಕೌನ್ಸೆಲಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿ ಶನಿವಾರ ಮಾತನಾಡಿದರು. ಡಿಪ್ಲೊಮಾದಿಂದ ಎಂಜಿನಿಯರಿಂಗ್ ಕೋರ್ಸ್‌ಗೆ 38365http://kannada.oneindia.com/img/2009/08/02-aravind-limbavali1.jpgnews"> ಪಾಲಿಟೆಕ್ನಿಕ್ ಗಳಲ್ಲಿ ಸ್ಪೋಕನ್ ಇಂಗ್ಲಿಷ್ ಲ್ಯಾಬ್ | Aravind Limbavali | Diploma Cources | Spoken English | Higher Education | ಪಾಲಿಟೆಕ್ನಿಕ್ ಗಳಲ್ಲಿ ಸ್ಪೋಕನ್ ಇಂಗ್ಲಿಷ್ ಲ್ಯಾಬ್ - Kannada Oneindia

ಪಾಲಿಟೆಕ್ನಿಕ್ ಗಳಲ್ಲಿ ಸ್ಪೋಕನ್ ಇಂಗ್ಲಿಷ್ ಲ್ಯಾಬ್

Aravind limbavali
ಬೆಂಗಳೂರು, ಆ.2 : ಗ್ರಾಮೀಣ ಮಕ್ಕಳಲ್ಲಿರುವ ಇಂಗ್ಲಿಷ್ ಬಗೆಗಿನ ಕೀಳರಿಮೆ ಹೋಗಲಾಡಿಸಲು ಸರಕಾರಿ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಸ್ಪೋಕನ್ ಇಂಗ್ಲಿಷ್ ಲ್ಯಾಬ್ ಆರಂಭಿಸುವುದಾಗಿ ಉನ್ನತ ಶಿಕ್ಷಣ ಸಚಿವ ಅರವಿಂದ ಲಿಂಬಾವಳಿ ತಿಳಿಸಿದರು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಗಳಿಂದ ಏರ್ಪಡಿಸಿದ್ದ ಡಿಪ್ಲೊಮಾ ವಿದ್ಯಾರ್ಥಿಗಳ ಎಂಜಿನಿಯರಿಂಗ್ ಕೌನ್ಸೆಲಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿ ಶನಿವಾರ ಮಾತನಾಡಿದರು. ಡಿಪ್ಲೊಮಾದಿಂದ ಎಂಜಿನಿಯರಿಂಗ್ ಕೋರ್ಸ್‌ಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಈಗಿರುವ ಶೇ.10ರ ಸರಕಾರಿ ಕೋಟಾವನ್ನು ಶೇ.15ಕ್ಕೆ ಹೆಚ್ಚಿಸಲಾಗಿದೆ. ಇದರಿಂದ ಈ ವರ್ಷದಿಂದ ಹೆಚ್ಚುವರಿಯಾಗಿ 3 ಸಾವಿರ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಲಿದ್ದಾರೆ ಎಂದರು.

ಡಿಪ್ಲೊಮಾದಿಂದ ಎಂಜಿನಿಯರಿಂಗ್ ಕೋರ್ಸ್‌ಗೆ ಅರ್ಜಿ ಸಲ್ಲಿಸಿರುವವರ ಸಂಖ್ಯೆ ಹೆಚ್ಚಿದೆ. ಇದನ್ನು ಪರಿಗಣಿಸಿ ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದೆಂದು ಸರಕಾರಿ ಕೋಟಾ ಪ್ರಮಾಣ ಹೆಚ್ಚಿಸಲಾಗಿದೆ. ಜತೆಗೆ 22 ಹೊಸ ಪಾಲಿಟೆಕ್ನಿಕ್ ಕಾಲೇಜುಗಳನ್ನು ಪ್ರಾರಂಭ ಮಾಡಲಾಗಿದೆ ಎಂದು ಹೇಳಿದರು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ವರ್ಷದಿಂದ ಬೆಂಗಳೂರು ಸೇರಿದಂತೆ ಹುಬ್ಬಳ್ಳಿ, ಗುಲ್ಬಗಳಲ್ಲಿ ಸಿಇಟಿ ಕೌನ್ಸೆಲಿಂಗ್ ನಡೆಸಲಾಗುತ್ತಿದೆ. ಮುಂದಿನ ವರ್ಷ ಮಂಗಳೂರಿನಲ್ಲೂ ಆರಂಭಿಸಲಾಗುವುದು ಎಂದರು.

ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಎಂಜಿನಿಯರಿಂಗ್ ಕೋರ್ಸ್‌ಗೆ ಇದ್ದ 25 ಸಾವಿರ ರೂ. ಶುಲ್ಕವನ್ನು 15 ಸಾವಿರಕ್ಕೆ ಇಳಿಸಲಾಗಿದೆ. 16 ಸಾವಿರ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಲಿದ್ದಾರೆ ಎಂದು ಹೇಳಿದರು.

(ಸ್ನೇಹ ಸೇತು: ವಿಜಯಕರ್ನಾಟಕ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+