36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37312ಮೈಸೂರುಬರುತ್ತಿದೆ : ಜನಾನು'ರಾಗಿ' ಮುದ್ದೆ ಮಿಶಿನ್ನು/recipe/culture/2008/0701-ragi-ball-vending-machine.htmlಬರುತ್ತಿದೆ ರಾಗಿ ಮುದ್ದೆ ಮಾಡೊ ಟೇಬಲ್ ಚಾಪ್ ಮಿಶಿನ್..! ಹೌದು ಹೌದೂ, ಈ ಸುದ್ದಿ ಕೇಳಿದ ಹೆಂಗಸರು ಹೌದಾ ಹೌದಾ ಅಂತ ಸುಮ್ಮಸುಮ್ಮನೆ ಆಶ್ಚರ್ಯ ಪಡ್ತಾಯಿದ್ದಾರಂತೆ ರೀ. ಹೌದೇನ್ರೀ ಮುದ್ದೇ ಮಾಡಕ್ಕೂ ಮಿಶಿನ್ ಬಂದ್ ಬುಡ್ತಾ? ಏನ್ ಕಾಲ ಬಂತ್ರೀ ಅಂತ ಮೇಲ್ನೋಟಕ್ಕೆ ಡೂಪ್ಲಿಕೇಟ್ ಹುಬ್ಬು ಹಾರಿಸಿದರೂ ಒಳಗೊಳಗೆ ಕೆಲಸ ಕಮ್ಮಿ ಆಯ್ತಲ್ಲ ಅಂತ ಖುಷಿ ಬೀಳ್ತಾಯಿದ್ದಾರೇಂತಲೂ 1996http://kannada.oneindia.com/img/2009/07/28-raagimudde-machine1.jpg37312ಮೈಸೂರುಮೈಸೂರು: ತುರ್ತು ಅಗತ್ಯಕ್ಕೆ ತಕ್ಷಣ ಮಾಹಿತಿ/news/2009/01/04/yeddyurappa-helpline-crisis-management-mysore.htmlಮೈಸೂರು, ಜ. 4 : ಮೈಸೂರು ಜಿಲ್ಲೆಯಲ್ಲಿ ತುರ್ತು ನಿರ್ವಹಣೆಗಾಗಿ ನಿಯಂತ್ರಣ ಸಹಾಯವಾಣಿ ಕೊಠಡಿಯೊಂದನ್ನು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಇಂದು ಉದ್ಘಾಟಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಜಿಲ್ಲೆಯ ತುರ್ತು ಅಗತ್ಯಗಳ ಸಂದರ್ಭದಲ್ಲಿ ಎಲ್ಲ ಪ್ರದೇಶಗಳಿಂದ ತಕ್ಷಣ ಮಾಹಿತಿ ಈ ವ್ಯವಸ್ಥೆಯಿಂದ ಲಭ್ಯವಾಗಲಿದೆ. ಶೀಘ್ರಗತಿಯಿಂದ ನಿರ್ವಹಣೆ ಸಾಧ್ಯವಾಗುವುದು. ಈ ನಿರ್ವಹಣೆಯಲ್ಲಿ ಎಲ್ಲ ಇಲಾಖೆಗಳ ಸಹಯೋಗವಿದೆ. 33868http://kannada.oneindia.com/img/2009/01/04-helpline-mysore.jpg37312ಮೈಸೂರುರಾಕ್ ಪ್ರಿಯರೇ ಸ್ವರಾತ್ಮ ಅಲ್ಬಂ ಕೇಳಿ: ಮನೋಮೂರ್ತಿ/movies/music/2009/01/06-manomurthy-launches-swarathma-band-debut-album.htmlಬೆಂಗಳೂರು ಮೂಲದ ಸ್ವರಾತ್ಮ ರಾಕ್/ಫ್ಯೂಷನ್ ಬ್ಯಾಂಡ್ ತನ್ನ ಮೊತ್ತಮೊದಲ ಮ್ಯೂಸಿಕ್ ಅಲ್ಬಂ ಅನ್ನು ಹೊರತಂದಿದೆ. ಸೋಮವಾರ ನಗರದ ಪ್ಯಾಲೇಸ್ ಮೈದಾನದ ಬಳಿಯ ಒಪಾಸ್ ನಲ್ಲಿ ನಡೆದ ವರ್ಣರಂಜಿತ ಕಾರ್ಯಾಕ್ರಮದಲ್ಲಿ ಸ್ವರಾತ್ಮ ತಂಡದ ಅಲ್ಬಂ ಅನ್ನು ಅನಾವರಣಗೊಳಿದವರು ಮುಂಗಾರು ಮಳೆ ಖ್ಯಾತಿಯ ಸಂಗೀತ ನಿರ್ದೇಶಕ ಮನೋಮೂರ್ತಿ. ತಂಡಕ್ಕೆ ಶುಭ ಹಾರೈಸಲು ಮತ್ತೊಬ್ಬ ಜನಪ್ರಿಯ ಸಂಗೀತ ನಿರ್ದೇಶಕ ಗುರುಕಿರಣ್ ಆಗಮಿಸಿದ್ದರು.ಸ್ವರಾತ್ಮ 33919http://kannada.oneindia.com/img/2009/01/06-swarathma-mano-murthy1.jpg37312ಮೈಸೂರುಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg37312ಮೈಸೂರುಕಾಪನಹಳ್ಳಿ ಗವಿಮಠ ಸಂಭ್ರಮದ ಜಾತ್ರೆ/news/2009/02/11/gavimath-communal-harmony-kodihallli-pontiff.htmlಕೆ.ಆರ್.ಪೇಟೆ, ಫೆ. 11 : ತಾಲೂಕಿನ ಇತಿಹಾಸ ಪ್ರಸಿದ್ಧ ಕಾಪನಹಳ್ಳಿಯ ಗವಿಮಠದ ಸ್ವತಂತ್ರ ಸಿದ್ಧಲಿಂಗೇಶ್ವರರ ರಥೋತ್ಸವವು ಸಡಗರ-ಸಂಭ್ರಮಗಳಿಂದ ನಡೆಯಿತು. ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಸಿಂಧಘಟ್ಟ ಅರವಿಂದ್ ಸಿದ್ದಲಿಂಗೇಶ್ವರರ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು.ರಥೋತ್ಸವ ನಂತರ ನಡೆದ ಭಾವೈಕ್ಯ ಧರ್ಮ ಸಮ್ಮೇಳನದಲ್ಲಿ ಮಾತನಾಡಿದ ಕೋಡಿಮಠದ ಶ್ರೀಗಳು ನಾಡಿನಲ್ಲಿ ನಡೆಯುತ್ತಿರುವ ರಥೋತ್ಸವಗಳು ಮುಂತಾದ ಧಾರ್ಮಿಕ ಕಾರ್ಯಕ್ರಮಗಳಲ್ಲಿ 34586http://kannada.oneindia.com/img/2009/02/11-kapanahalli-gavimata.jpg201950ರಾಜನಾಥ್ ಸಿಂಗ್ರಾಜನಾಥ್ ನಿವಾಸಕ್ಕೆ ಜೈಟ್ಲಿ ದಿಢೀರ್ ಭೇಟಿ/news/2009/03/19/jaitley-meets-bjp-president-rajnath.htmlನವದೆಹಲಿ, ಮಾ. 19 : ಈಶಾನ್ಯ ರಾಜ್ಯಗಳ ಸಂಘಟಕರಾಗಿ ಸುಧಾಂಶು ಮಿತ್ತಲ್ ನೇಮಕದಿಂದ ಬೇಸರಗೊಂಡು ಪಕ್ಷದ ಎಲ್ಲ ಚಟುವಟಿಕೆಗಳಿಂದ ತಟಸ್ಥರಾಗಿ ಉಳಿದಿದ್ದ ಅರುಣ್ ಜೈಟ್ಲಿ ಇಂದು ದಿಢೀರ್ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿರುವುದು ಅಚ್ಚರಿಯ ಬೆಳವಣಿಗೆಯಾಗಿದೆ. ನಂತರ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಲು ನಿರಾಕರಿಸಿದರಾದರೂ ಸ್ವಲ್ಪ ಮಟ್ಟಿಗೆ ಮತ್ತೆಗಾಗಿರುವುದು 35355http://kannada.oneindia.com/img/2009/03/19-arun-jaitley2.jpg201950ರಾಜನಾಥ್ ಸಿಂಗ್ಚುನಾವಣೆಗೆ ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ/news/2009/04/03/bjp-releases-ls-election-manifesto.htmlನವದೆಹಲಿ, ಏ. 3 : ತೀವ್ರ ಟೀಕೆ ಟಿಪ್ಪಣಿಗಳ ನಂತರ ಕೊನೆಗೂ ಭಾರತೀಯ ಜನತಾ ಪಕ್ಷ ತನ್ನ ಚುನಾವಣೆ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮತ್ತದೆ ಹಳೆಯ ಆಲದ ಮರಕ್ಕೆ ಜೋತು ಬಿದ್ದಿರುವ ಬಿಜೆಪಿ, ರಾಮಮಂದಿರ ನಿರ್ಮಿಸಿಯೇ ಸಿದ್ಧ ಎಂದು ಹೇಳಿದೆ. ಅಕ್ಕಿ ರಾಜಕೀಯಕ್ಕೆ ಮುಂದಾಗಿರುವ ಕೇಸರಿ ಪಡೆ, 2 ರುಪಾಯಿ ದರದಲ್ಲಿ 35704http://kannada.oneindia.com/img/2009/04/03-advani-lk2.jpg201950ರಾಜನಾಥ್ ಸಿಂಗ್ಉಗ್ರರ ಮಟ್ಟ ಹಾಕಲು ಸೇನೆ ರವಾನೆ, ಬಿಜೆಪಿ/news/2009/04/14/if-voted-to-power-bjp-will-send-troops-to-pak.htmlಗಯಾ (ಬಿಹಾರ್), ಏ. 14 : ವಿವಿಧ ರಾಜಕೀಯ ಪಕ್ಷಗಳು ಮತ ಪಡೆಯಲು ತರತರಹದ ಆಮಿಷಗಳನ್ನು ಮತದಾರರಿಗೆ ಒಡ್ಡುವುದು ಸಹಜ. ಆದರೆ, ಭಾರತೀಯ ಜನತಾ ಪಕ್ಷ ಒಂದು ಹೆಜ್ಜೆ ಮುಂದೆ ಇರಿಸಿದ್ದು, ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ಭಯೋತ್ಪಾದಕರ ನಿರ್ನಾಮಕ್ಕೆ ಭಾರತೀಯ ಸೈನಿಕರನ್ನು ಪಾಕಿಸ್ತಾನಕ್ಕೆ ಕಳುಹಿಸಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಭರವಸೆ ನೀಡಿದ್ದಾರೆ. ಪಾಕಿಸ್ತಾನ 35929http://kannada.oneindia.com/img/2009/04/14-rajnath-singh1e.jpg201950ರಾಜನಾಥ್ ಸಿಂಗ್ಕಾಂಗ್ರೆಸ್ ನಾಯಕರ ವಿರುದ್ಧ ರಾಜನಾಥ್ ಸಿಡಿಮಿಡಿ/news/2009/04/15/bjp-accuses-congress-of-slanderous-campaign.htmlಬೆಂಗಳೂರು, ಏ. 15 : ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ ವಿರುದ್ದ ಕಾಂಗ್ರೆಸ್ ಮುಖಂಡರು ಬೀಸುತ್ತಿರುವ ಟೀಕೆಗಳ ದೊಣ್ಣೆಯ ಬಿಸಿ ಇದೀಗ ಬಿಜೆಪಿ ವಲಯದಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಚುನಾವಣೆ ಪ್ರಚಾರಕ್ಕೆ ಬೆಂಗಳೂರಿಗೆ ಆಗಮಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್, ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ವೈಯಕ್ತಿಕ ಟೀಕೆ ಮಾಡುವುದನ್ನು ಕೈಬಿಟ್ಟು, ದೇಶದ 35979http://kannada.oneindia.com/img/2009/04/15-rajnath-singh1e.jpg201950ರಾಜನಾಥ್ ಸಿಂಗ್ಅಮರ್ ಸಿಂಗ್-ರಾಜ್ ನಾಥ್ ಸಿಂಗ್ ಚರ್ಚೆ/news/2009/05/15/what-cooking-between-bjp-and-sp-an-alliance.htmlನವದೆಹಲಿ, ಮೇ. 15 : ಅಧಿಕಾರದ ಬೆನ್ನುಬಿದ್ದಿರುವ ಜನಪ್ರತಿಗಳು ಪದವಿಗಾಗಿ ಏನೇನೆಲ್ಲ ಮಾಡುತ್ತಾರೆ ಎನ್ನುವುದಕ್ಕೆ ಅಮರ್ ಸಿಂಗ್ ಅವರು ರಾಜನಾಥ್ ಸಿಂಗ್ ಕಿವಿಕಚ್ಚುತ್ತಿರುವುದೇ ಸಾಕ್ಷಿ. ಚುನಾವಣೆಗೂ ಮುಂಚೆ ಎನ್ ಡಿಎ, ಬಿಜೆಪಿ ಎಂದರೆ ಉರಿದು ಬೀಳುತ್ತಿದ್ದ ಸಮಾಜವಾದಿ ಪಕ್ಷದ ಮುಖಂಡರು ಇದೀಗ ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಅವರ ಜೊತೆ ಖಾಸಗಿ ಸಮಾರಂಭವೊಂದರಲ್ಲಿ ಗುಟ್ಟಾಗಿ ಮಾತನಾಡಿರುವ ಸುದ್ದಿ 36630http://kannada.oneindia.com/img/2009/05/15-amar-singh1e.jpgnews"> ಪಿಎಫ್ಐ, ಕೆಎಫ್ ಡಿ ನಿಷೇಧಕ್ಕೆ ಬಿಜೆಪಿ ಆಗ್ರಹ | BJP executive meet | PFI | KFD | Mysore | CT Ravi | Rajanath Singh | Yeddyurappa| ಪಿಎಫ್ಐ, ಕೆಎಫ್ ಡಿ ನಿಷೇಧಕ್ಕೆ ಬಿಜೆಪಿ ಆಗ್ರಹ - Kannada Oneindia

ಪಿಎಫ್ಐ, ಕೆಎಫ್ ಡಿ ನಿಷೇಧಕ್ಕೆ ಬಿಜೆಪಿ ಆಗ್ರಹ

ಬೆಂಗಳೂರು, ಆ. 3 : ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಕೋಮುಗಲಭೆ ಬಗ್ಗೆ ಪರಾಮರ್ಶೆ ನಡೆಸಿದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಕೆಎಫ್ ಡಿ, ಪಿಎಫ್ ಐ ಸಂಘಟನೆಗಳನ್ನು ನಿಷೇಧಿಸುವಂತೆ ರಾಜ್ಯ ಮತ್ತು ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಿದೆ.

ಮೈಸೂರಿ ಗಲಭೆ ಹಿಂದೆ ಕೆಎಫ್ ಡಿ (ಕರ್ನಾಟಕ ಡಿಗ್ನಿಟಿ ಫೋರಂ) ಹಾಗೂ ಪಿಎಫ್ ಐ ಗಳ (ಪಾಫ್ಯುಲರ್ ಫ್ರಂಟ್ ಆಫ್ ಇಂಡಿಯಾ) ಕೈವಾಡವಿರುವುದು ಸ್ಪಷ್ಟವಾಗಿದೆ. ಉಗ್ರ ಸಂಘಟನೆ ಸಿಮಿಯ ಮತ್ತೊಂದು ಅವತಾರವಾಗಿ ಆಸ್ತಿತ್ವಕ್ಕೆ ಬಂದಿರುವ ಈ ಎರಡೂ ಸಂಘಟನೆಗಳು ದೇಶ ವಿದ್ರೋಹಿ ಚಟುವಟಿಕೆಗಳಲ್ಲಿ ನಿರತವಾಗಿವೆ. ಇವು ರಾಜ್ಯದ ಸುರಕ್ಷತೆ ದೃಷ್ಟಿಯಿಂದ ಅಪಾಯಕಾರಿ. ಆದ್ದರಿಂದ ಇವುಗಳನ್ನು ನಿಷೇಧಿಸಲು ಸರಕಾರ ಮುಂದಾಗಬೇಕು ಎಂದು ಕಾರ್ಯಕಾರಿಣಿ ಆಗ್ರಹಿಸಿದೆ.

ಸಭೆಯ ನಿರ್ಣಯಗಳನ್ನು ಮಾಧ್ಯಮ ಪ್ರತಿನಿಧಿಗಳಿಗೆ ವಿವರಿಸಿದ ಶಾಸಕ ಸಿ ಟಿ ರವಿ, ಕಗ್ಗಂಟಾಗಿರುವ ಚಿಕ್ಕಮಗಳೂರು ಜಿಲ್ಲೆಯ ದತ್ತ ಪೀಠದ ಪೂಜಾ ವಿಧಾನ ಮತ್ತು ಮಾಲೀಕತ್ವದ ವಿವಾದವನ್ನು ಶಾಶ್ವತವಾಗಿ ಪರಿಹರಿಸಲು ಸಕಾರಾತ್ಮಕ ಕ್ರಮ ಕೈಗೊಳ್ಳುವಂತೆ ಸಭೆ ಸರ್ಕಾರವನ್ನು ಆಗ್ರಹಿಸಿತು ಎಂದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+