36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg545989all party meetತಿರುವಳ್ಳುವರ್ ಪ್ರತಿಮೆ; ಬಿಎಸ್ ವೈ ಸರ್ವಪಕ್ಷ ಸಭೆ/news/2009/08/03/thiruvalluvar-statue-yeddyurappa-all-party-meet.htmlಬೆಂಗಳೂರು, ಆ.3: ನಗರದಲ್ಲಿ ತಿರುವಳ್ಳುವರ್ ಪ್ರತಿಮೆ ಅನಾವರಣ ಮಾಡುವ ಸಂಬಂಧ ಭಿನ್ನಾಭಿಪ್ರಾಯಗಳು ವ್ಯಕ್ತವಾಗಿವೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಬೆಳಗ್ಗೆ ವಿಧಾನಸೌಧದಲ್ಲಿ ಸರ್ವಪಕ್ಷ ಮುಖಂಡರ ಸಭೆ ಕರೆದಿದ್ದಾರೆ.ಸರ್ವಪಕ್ಷ ಮುಖಂಡರಿಂದ ಒಮ್ಮತ ವ್ಯಕ್ತವಾದರೆ ತಿರುವಳ್ಳುವರ್ ಪ್ರತಿಮೆ ಅನಾವರಣ ಮಾಡಲು ಯಾವುದೇ ಸಮಸ್ಯೆ ಎದುರಾಗದು ಎಂದು ಸರಕಾರ ಭಾವಿಸಿದೆ. ತಿರುವಳ್ಳುವರ್ ಪ್ರತಿಮೆ ಬೆಂಗಳೂರಿನಲ್ಲಿ ಸ್ಥಾಪಿಸಬೇಕಾದರೆ, ಸರ್ವಜ್ಞ ಪ್ರತಿಮೆಯನ್ನು ಚೆನ್ನೈನ 38371http://kannada.oneindia.com/img/2009/08/03-thiruvalluvar1.jpg545989all party meetತಿರುವಳ್ಳುವರ್ ಪ್ರತಿಮೆ : ಪ್ರತಿಪಕ್ಷಗಳ ಬೆಂಬಲ/news/2009/08/03/bsy-tries-to-reach-consensus-on-unveiling-statue.htmlಬೆಂಗಳೂರು, ಆ. 3 : ತಮಿಳು ಕವಿ ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ಸಂಬಂಧಿಸಿದಂತೆ ಉಂಟಾಗಿರುವ ವಿವಾದದ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಸಾಹಿತಿಗಳು ಮತ್ತು ಪ್ರತಿಪಕ್ಷಗಳಿಂದ ಪ್ರತಿಮೆ ಅನಾವರಣಕ್ಕೆ ಬೆಂಬಲ ದೊರೆತಿದೆ. ಆದರೆ, ಕನ್ನಡಪರ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು, ಸರಕಾರದ ಕ್ರಮ ವಿರೋಧಿಸಿ ಆಗಸ್ಟ್ 9 ರಂದು 38386http://kannada.oneindia.com/img/2009/08/03-bsy-statue-meet1.jpg545989all party meetತಮಿಳು ದೆವ್ವ ರಾಜ್ಯದಲ್ಲೇಕೆ : ವಾಟಾಳ್ /news/2009/08/03/kannada-activists-to-observe-bengaluru-bandh-aug-9.htmlಬೆಂಗಳೂರು, ಆ. 3 : ಆಗಸ್ಟ್ 9 ರಂದು ನಗರದಲ್ಲಿ ತಿರುವಳ್ಳುವರ್ ಪ್ರತಿಮೆ ಅನಾವರಣ ಮಾಡುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ವಿಧಾನಸೌಧದಿಂದ ಹೊರನಡೆದ ಪ್ರಸಂಗ ನಡೆಯಿತು.ಬೆಂಗಳೂರಿನಲ್ಲಿ ತಿರುವಳ್ಳುವರ್ ಮತ್ತು ಚೆನ್ನೈನಲ್ಲಿ ಸರ್ವಜ್ಞನ ಪ್ರತಿಮೆ ಅನಾವರಣಕ್ಕೆ ಸಂಬಂಧಿಸಿದಂತೆ ಸರ್ವಪಕ್ಷಗಳ ನಾಯಕರು, ಕನ್ನಡಪರ ಹೋರಾಟಗಾರರು, ಸಾಹಿತಿಗಳು ಮತ್ತು ಕಲಾವಿದರ ಅಭಿಪ್ರಾಯ ಸಂಗ್ರಹಿಸಿದ ನಂತರ ಮುಖ್ಯಮಂತ್ರಿ ಯಡಿಯೂರಪ್ಪ ಆಗಸ್ಟ್ 9ಕ್ಕೆ ತಿರುವಳ್ಳುವರ್ 38394http://kannada.oneindia.com/img/2009/08/03-vatal1e.jpg545989all party meetಸರ್ವಪಕ್ಷಗಳ ಸಭೆ : ನೂತನ ತೆರಿಗೆ ಪದ್ಧತಿ ?/news/2009/10/11/bsy-concludes-all-party-meet-with-success.htmlಬೆಂಗಳೂರು, ಅ. 11 : ಉತ್ತರ ಕರ್ನಾಟಕ ಮತ್ತು ಕರಾವಳಿ ಜಿಲ್ಲೆಗಳಲ್ಲಿ ಪ್ರವಾಹದಿಂದ ನಲುಗಿರುವ ಜನತೆಗೆ ಪುನರ್ವಸತಿ ಕಲ್ಪಿಸಲು ಸರಕಾರ ಕೈಗೊಳ್ಳುವ ಪ್ರತಿಯೊಂದು ನಿರ್ಧಾರಗಳಲ್ಲೂ ಪಕ್ಷಭೇದ ಮರೆತು ಕೈಜೋಡಿಸುವುದರೊಂದಿಗೆ ಎಲ್ಲ ರಾಜಕೀಯ ಪಕ್ಷಗಳು ಇಂದಿಲ್ಲಿ ಒಗ್ಗಟ್ಟು ಪ್ರದರ್ಶಿಸಿವೆ. ಪರಿಹಾರದ ಬಗ್ಗೆ ಟೀಕೆ ಟಿಪ್ಪಣಿಗಳು ಬೇಡ. ಪಕ್ಷಭೇದ ಮತ್ತು ರಾಜಕೀಯ ಲಾಭದ ಉದ್ದೇಶಗಳನ್ನು ಬಿಟ್ಟು ಮೊದಲು ಬೀದಿ ಪಾಲಾಗಿರುವ 39630http://kannada.oneindia.com/img/2009/10/11-yeddyurappa-new1.jpg535830sarvajnaಆ.10 ರಂದು ತಿರುವಳ್ಳುವರ್ ಪ್ರತಿಮೆ ಅನಾವರಣ/news/2009/07/12/sarvajna-thiruvalluvar-statue-unveiling-dates-fix.htmlಬೆಂಗಳೂರು, ಜು. 12 : ಕರ್ನಾಟಕ-ತಮಿಳುನಾಡು ನಡುವೆ ಹಲವು ವರ್ಷಗಳಿಂದ ವಿವಾದದ ಕೇಂದ್ರವಾಗಿದ್ದ ಸರ್ವಜ್ಞ ಮತ್ತು ತಿರುವಳ್ಳುವರ್ ಪ್ರತಿಮೆಗಳ ಅನಾವರಣಕ್ಕೆ ಅಂತೂ ಇಂತೂ ಕಾಲ ಕೂಡಿ ಬಂದಿದೆ. ಆಗಸ್ಟ್ 10 ರಂದು ಬೆಂಗಳೂರಿನಲ್ಲಿ ತಮಿಳು ಕವಿ ತಿರುವಳ್ಳುವರ್ ಪ್ರತಿಮೆ ಹಾಗೂ ಆಗಸ್ಟ್ 13 ರಂದು ಚೆನ್ನೈನಲ್ಲಿ ಸರ್ವಜ್ಞ ಪ್ರತಿಮೆಗಳು ಅನಾವವರಣಗೊಳ್ಳಲಿವೆ. ಇತ್ತೀಚೆಗೆ ಚೆನ್ನೈನಲ್ಲಿ ನಡೆದ ಮುಖ್ಯಮಂತ್ರಿ ಬಿ 37930http://kannada.oneindia.com/img/2009/07/12-thiruvalluvar1e.jpg535830sarvajnaತಿರುವಳ್ಳುವರ್ ಪ್ರತಿಮೆಗೆ ಕನ್ನಡಪರ ಸಂಘ ವಿರೋಧ /news/2009/07/17/tiruvalluvar-statue-opposes-pro-kannada.htmlಬೆಂಗಳೂರು, ಜು. 17 : ಕರ್ನಾಟಕದಲ್ಲಿ ತಮಿಳು ಕವಿ ತಿರುವಳ್ಳವರ್ ಪ್ರತಿಮೆ ಸ್ಥಾಪನೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ತಿರುವಳ್ಳವರ್ ಪ್ರತಿಮೆ ಸ್ತಾಪನೆಗೆ ಯಾವ ಕಾರಣಕ್ಕೂ ಅವಕಾಶ ಕೊಡುವುದಿಲ್ಲ ಎಂದು ಅಖಿಲ ಕರ್ನಾಟಕ ಕನ್ನಡ ಚಳವಳಿ ಎಚ್ಚರಿಕೆ ನೀಡಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಸಮಿತಿ ಅಧ್ಯಕ್ಷ ಗುರುದೇವ್ ನಾರಾಯಣರಾವ್, ಇದೇ ಆಗಸ್ಟ್ 38037http://kannada.oneindia.com/img/2009/07/17-tiruvalluvar2.jpg535830sarvajnaತಿರುವಳ್ಳುವರ್ ಪ್ರತಿಮೆಗೆ ಷರತ್ತುಬದ್ಧಅವಕಾಶ, ಕರವೇ/news/2009/07/17/sarvajna-statue-in-chennai-prime-location-karave.htmlಬೆಂಗಳೂರು, ಜು. 17 : ಕನ್ನಡಪರ ಸಂಘಟನೆಗಳ ಷರತ್ತುಗಳಿಗೆ ಸರಕಾರ ಬದ್ದರಾದರೆ ಮಾತ್ರ ಬೆಂಗಳೂರಿನಲ್ಲಿ ತಮಿಳು ಕವಿ ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ಅವಕಾಶ ನೀಡುವುದಾಗಿ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಹೇಳಿದ್ದಾರೆ. ಬೆಂಗಳೂರಿನ ಹೃದಯ ಭಾಗದಲ್ಲಿ ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ಸರಕಾರ ಜಾಗ ನೀಡಿದೆ. ಅದೇ ರೀತಿ ಚೆನ್ನೈ ನಗರದ ಮುಖ್ಯ ರಸ್ತೆಯಲ್ಲಿ ಸರ್ವಜ್ಞ ಪ್ರತಿಮೆ 38038http://kannada.oneindia.com/img/2009/07/17-narayangowda2.jpg535830sarvajnaತಿರುಕ್ಕುರಲ್ ಕರ್ತೃ ಕವಿ ತಿರುವಳ್ಳುವರ್ ಕಿರುಪರಿಚಯ/literature/articles/2009/0720-thirukkural-tamil-poet-thiruvalluvar.htmlತಿರುವಳ್ಳುವರ್ ತಮಿಳುನಾಡಿನ ಮಹಾನ್ ಕವಿ. ಮಧುರೆ ಜಿಲ್ಲೆಯ ಕಾವೇರಿ ತೀರದ ಪೂ೦ಪುಹಾರ್ ಹಳ್ಳಿಯಲ್ಲಿ ಹುಟ್ಟಿದರೆ೦ದು ಕೆಲವರ ಅಭಿಪ್ರಾಯ. ಮತ್ತೆ ಕೆಲವರು ಚೆನ್ನೈನಲ್ಲಿರುವ ಮೈಲಾಪುರ್ ಸ್ಥಳದವರೆನ್ನುತ್ತಾರೆ. ತಿರುವಳ್ಳುವರ್ ಅವರು 133 ಅಧ್ಯಾಯದ ತಿರುಕ್ಕುರಳ್ ಎ೦ಬ ಮಹಾ ಗ್ರ೦ಥ ರಚಿಸಿದ ಕವಿ. ಈತನ ಕಾಲ ನಿಗದಿಯಾಗಿಲ್ಲವಾದರೂ ಕ್ರಿಸ್ತಪೂರ್ವ 2ರಿಂದ ಹಿಡಿದು ಕ್ರಿಸ್ತಶಕ 8ವರೆಗೆ ಇರಬಹುದು ಎ೦ದು ಹೇಳಲಾಗಿದೆ. ಇವರ ಹೆಸರಿನಲ್ಲಿ 38088http://kannada.oneindia.com/img/2009/07/20-thiruvalluvar1.jpg535830sarvajnaವಚನಕಾರ ಸರ್ವಜ್ಞನಿಗೆ ಒಂದು ಡಜನ್ ಬಹುಪರಾಕ್/literature/people/2009/0721-kannada-vachanakara-poet-sarvajna.html"ಸರ್ವಜ್ಞನೆ೦ಬುವನು ಗರ್ವದಿ೦ದಾದವನೇ, ಸರ್ವರೊಳು ಒ೦ದೊ೦ದು ನುಡಿಗಲಿತು ವಿದ್ಯೆಯ ಪರ್ವತವೇ ಆದ"- ಸರ್ವಜ್ಞ.ಈ ಸರ್ವಜ್ಞನೆ೦ಬುವನು ಯಾರು, ಎಲ್ಲಿ ಬೆಳೆದ, ಯಾವ ವೃತ್ತಿಯವನು, ಕೊನೆಗೆ ಎಲ್ಲಿಗೆ ಹೋಗಿ ಕಣ್ಮರೆಯಾದ ಎ೦ಬುದಲ್ಲೆವೂ ನಿಗೂಢವಾಗಿಯೇ ಉಳಿದಿದೆ. ಚರಿತ್ರಕಾರರ ಪ್ರಕಾರ, ಈತನ ನಿಜವಾದ ಹೆಸರು ಪುಷ್ಪದತ್ತ , ಈತನ ತ೦ದೆಯ ಹೆಸರು ಯಾರಿಗೂ ಗೊತ್ತಿಲ್ಲ. ಬೆಳೆದದ್ದು ಒಬ್ಬ ಶೈವ ದ೦ಪತಿಗಳ ಬಳಿಯಲ್ಲಿ. ಸಾಕು ತ೦ದೆ 38112http://kannada.oneindia.com/img/2009/07/21-sarvajna1.jpgnews"> ತಿರುವಳ್ಳುವರ್ ಪ್ರತಿಮೆ : ಪ್ರತಿಪಕ್ಷಗಳ ಬೆಂಬಲ | Thiruvalluvar | Yeddyurappa | All party meet | Sarvajna | Bengaluru | M Karunanidhi| ತಿರುವಳ್ಳುವರ್ ಪ್ರತಿಮೆ : ಪ್ರತಿಪಕ್ಷಗಳ ಬೆಂಬಲ - Kannada Oneindia

ತಿರುವಳ್ಳುವರ್ ಪ್ರತಿಮೆ : ಪ್ರತಿಪಕ್ಷಗಳ ಬೆಂಬಲ

BSY tries to reach consensus on unveiling statue
ಬೆಂಗಳೂರು, ಆ. 3 : ತಮಿಳು ಕವಿ ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ಸಂಬಂಧಿಸಿದಂತೆ ಉಂಟಾಗಿರುವ ವಿವಾದದ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಸಾಹಿತಿಗಳು ಮತ್ತು ಪ್ರತಿಪಕ್ಷಗಳಿಂದ ಪ್ರತಿಮೆ ಅನಾವರಣಕ್ಕೆ ಬೆಂಬಲ ದೊರೆತಿದೆ. ಆದರೆ, ಕನ್ನಡಪರ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು, ಸರಕಾರದ ಕ್ರಮ ವಿರೋಧಿಸಿ ಆಗಸ್ಟ್ 9 ರಂದು ಬೆಂಗಳೂರು ಬಂದ್ ಆಚರಿಸಲು ನಿರ್ಧರಿಸಿವೆ.

ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧಿ ನಾಯಕ ವಿ ಎಸ್ ಉಗ್ರಪ್ಪ, ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ, ಜೆಡಿಎಸ್ ಮುಖಂಡರಾದ ಎಚ್ ಡಿ ರೇವಣ್ಣ, ಎಂ ಸಿ ನಾಣಯ್ಯ, ಬಿಜೆಪಿ ರಾಜ್ಯಾಧ್ಯಕ್ಷ ಡಿ ವಿ ಸದಾನಂದಗೌಡ, ಸಾಹಿತಿಗಳಾದ ರಾಷ್ಟ್ರಕವಿ ಜಿ ಎಸ್ ಶಿವರುದ್ರಪ್ಪ, ಖ್ಯಾತ ಸಂಶೋಧಕ ಎಂ ಚಿದಾನಂದಮೂರ್ತಿ, ಪಾಟೀಲ್ ಪುಟ್ಟಪ್ಪ, ಕನ್ನಡ ಚಳವಳಿಗಾರರಾದ ವಾಟಾಳ್ ನಾಗರಾಜ್, ನಾರಾಯಣಗೌಡ, ಪ್ರವೀಣಕುಮಾರ ಶೆಟ್ಟಿ, ಶಿವರಾಮೇಗೌಡ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಯಡಿಯೂರಪ್ಪ ಮಾತನಾಡಿ, ಕನ್ನಡ ಚಳವಳಿಗಾರರ ನೆಲ ಜಲ, ಗಡಿ ಗಳ ಹೋರಾಟ ದೊಡ್ಡದು. ಕರುಣಾನಿಧಿ ಅವರೊಂದಿಗೆ ರಾಜ್ಯ ಚರ್ಚಿಸಿ ಬಗೆಹರಿಸುವ ಎಲ್ಲ ಪ್ರಯತ್ನ ಮಾಡುವೆ ಎಂದು ಹೇಳಿದರು.

ಕರ್ನಾಟಕ ಮತ್ತು ತಮಿಳುನಾಡಿನ ಮಧ್ಯೆ ಅನೇಕ ಸಮಸ್ಯೆಗಳಿರುವುದು ಗೊತ್ತಿರುವ ಸಂಗತಿ. ಆ ಸಮಸ್ಯೆಗಳನ್ನು ಕಾನೂನಿನ ನೆಲೆಗಟ್ಟಿನಲ್ಲಿ ಬಗೆಹರಿಸಿಕೊಳ್ಳೋಣ. ಸಾಹಿತ್ಯ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ತಮ್ಮದೇ ಆದ ವಿಶಿಷ್ಟ ಸೇವೆ ಸಲ್ಲಿಸಿರುವ ತಮಿಳು ಕವಿ ತಿರುವಳ್ಳುವರ್ ಮತ್ತು ಸರ್ವಜ್ಞ ಅವರಿಗೆ ಅವಮಾನ ಖಂಡಿತ ಸಲ್ಲ. ಕವಿ ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ಅಡ್ಡಿ ಮಾಡುವುದು ಸರಿಯಲ್ಲ ಎಂದು ರಾಷ್ಟ್ರಕವಿ ಜಿ ಎಸ್ ಶಿವರುದ್ರಪ್ಪ ಅಭಿಪ್ರಾಯಪಟ್ಟರು. ಖ್ಯಾತ ಸಂಶೋಧಕ ಎಂ ಚಿದಾನಂದಮೂರ್ತಿ ಕೂಡಾ ಶಿವರುದ್ರಪ್ಪ ಅವರೊಂದಿಗೆ ಧ್ವನಿಗೂಡಿಸಿದರು. ಆದರೆ, ದೇ ಜವರೇಗೌಡ ಅವರು ಚೆನ್ನೈ ನ ಪ್ರಮುಖ ಸ್ಥಳದಲ್ಲಿ ಸರ್ವಜ್ಞ ಪ್ರತಿಮೆ ಅನಾವರಣ ಮಾಡಬೇಕು ಎಂದು ಒತ್ತಾಯಿಸಿದರು.

ಪ್ರತಿಪಕ್ಷಗಳಾದ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರೂ ಕೂಡಾ ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ಹಸಿರು ನಿಶಾನೆ ತೋರಿಸಿದರು. ಸರಕಾರ ತೆಗೆದುಕೊಂಡಿರುವ ನಿರ್ಧಾರಕ್ಕೆ ತಮ್ಮ ಸಹಮತ ಸೂಚಿಸಿದರು. ಆದರೆ, ಕನ್ನಡಪರ ಸಂಘಟನೆಗಳು ಮಾತ್ರ ಪ್ರತಿಮೆ ಅನಾವರಣಕ್ಕೆ ಹಿಡಿದಿರುವ ವಿರೋಧದ ಪಟ್ಟನ್ನು ಸಡಿಸಲಿಲ್ಲ. ಈ ಹಿಂದೆಯೇ ಘೋಷಣೆ ಮಾಡಿರುವಂತೆ ಸರಕಾರದ ಕ್ರಮವನ್ನು ಖಂಡಿಸಿ ಆಗಸ್ಟ್ 9 ರಂದು ಬೆಂಗಳೂರು ಬಂದ್ ಆಚರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+