178866rapeಪ್ರೇಮಶೇಖರ ಸಣ್ಣಕಥೆ ಕ್ರೌರ್ಯ/literature/short-story/2009/0120-premshekhar-short-story-kraurya.html* ಪ್ರೇಮಶೇಖರ, ಪಾಂಡಿಚೆರಿ ಬೆಂಗಳೂರಿನ ಬಸ್ಸು ರಾತ್ರಿ ಹತ್ತೂವರೆಗೆ ಪಾಂಡಿಚೆರಿ ಬಸ್ ನಿಲ್ದಾಣದಿಂದ ಹೊರಟಾಗ ಎಲ್ಲವೂ ಸರಿಯಾಗಿಯೇ ಇತ್ತು. ಭರ್ಜರಿ ಆರಾಮಾಸನ, ವಾತಾನುಕೂಲಿ ಮಜಬೂತು ಐರಾವತದ ಪ್ರಯಾಣ ಕೆಲವೇ ಗಂಟೆಗಳಲ್ಲಿ ದುಃಸ್ವಪ್ನವಾಗಿ ಬದಲಾಗಲಿದ್ದ ಯಾವ ಸೂಚನೆಯೂ ಆಗ ಇರಲಿಲ್ಲ.ನನ್ನದು ಕಿಟಕಿ ಪಕ್ಕದ ಸೀಟು. ಪಕ್ಕದಲ್ಲಿ ಕುಳಿತಿದ್ದ ಎತ್ತರದ ಮನುಷ್ಯ ಹೊಸೂರಿಗೆ ಹೋಗುತ್ತಿರುವುದಾಗಿ ಹೇಳಿದ. ಅವನ ಜತೆ ಔಪಚಾರಿಕವಾಗಿ 34184http://kannada.oneindia.com/img/2009/01/20-premashekhara1.jpg178866rapeಮನೆಕೆಲಸದ ಯುವತಿ ಮೇಲೆ ಶೈನಿ ಅತ್ಯಾಚಾರ/movies/bollywood/2009/06/15-shiney-ahuja-arrested-for-alleged-rape.htmlಮುಂಬೈ, ಜೂ. 15 : ಇದೊಂದು ನಾಚಿಕೆಗೇಡಿನ ಪ್ರಸಂಗ. ಮಾಡೆಲ್ ರಂಗದಿಂದ ಬಾಲಿವುಡ್ ಗೆ ಪ್ರವೇಶ ಪಡೆದಿದ್ದ ಶೈನಿ ಅಹುಜಾ ಎಂಬ ನಟ ಮನೆಕೆಲಸದ ಹುಡುಗಿ ಮೇಲೆ ಅತ್ಯಾಚಾರ ನಡೆಸಿದ ಭೀಕರ ಘಟನೆ ಮುಂಬೈನ ಅಂಧೇರಿ ಪಶ್ಚಿಮದ ಓಶಿವಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಅತ್ಯಾಚಾರಕ್ಕೊಳಗಾದ 19 ವರ್ಷದ ಯುವತಿ ಪೊಲೀಸ್ ಠಾಣೆಗೆ ದೂರು 37335http://kannada.oneindia.com/img/2009/06/15-shiney-ahuja1.jpg178866rapeನನ್ನ ಪತಿ ಅಮಾಯಕ : ಅನುಪಮಾ ಶೈನಿ/movies/controversy/2009/06/16-this-is-rubbish-my-husband-is-innocent-anupama.htmlಮುಂಬೈ, ಜೂ. 16 : ಮನೆಕೆಲಸದ ಯುವತಿಯೊಂದಿಗೆ ಲೈಂಗಿಕ ಸಂಬಂಧ ಹೊಂದಿರುವ ನಿಜ ಎಂದು ಒಪ್ಪಿಕೊಂಡಿರುವ ಬಾಲಿವುಡ್ ನಟ ಶೈನಿ ಅಹುಜಾ ಪರಸ್ಪರ ಸಮ್ಮತಿಯ ಮೇರೆಗೆ ಘಟನೆ ನಡೆದಿತ್ತು ಎಂದು ಮುಂಬೈ ಪೊಲೀಸರಿಗೆ ವಿಚಾರಣೆಯಲ್ಲಿ ಹೇಳಿದ್ದಾನೆ. ಆದರೆ, ಇತ್ತ ಶೈನಿ ಪತ್ನಿ ಅನುಪಮ ಮಾತ್ರ ನನ್ನ ಪತಿ ಅಮಾಯಕ, ಶ್ರೀರಾಮಚಂದ್ರ ಇದ್ದ ಹಾಗೆ. ಈ ವರೆಗಿನ ಎಲ್ಲ 37370http://kannada.oneindia.com/img/2009/06/16-shiney-anu-ahuja1.jpg178866rapeಅತ್ಯಾಚಾರಿ ಶೈನಿ ಅಹುಜಾಗೆ ಡಿಎನ್ ಎ ಪರೀಕ್ಷೆ/movies/controversy/2009/06/18-mumbai-shiney-ahuja-to-undergo-dna-test.htmlಮುಂಬೈ, ಜೂ. 18 : ಮನೆಗೆಲಸದ ಯುವತಿಯನ್ನು ಅತ್ಯಾಚಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಕಲೆ ಹಾಕಲು ಬಾಲಿವುಡ್ ನಟ ಶೈನಿ ಅಹುಜಾನನ್ನು ಮುಂಬೈ ಪೊಲೀಸರು ಡಿಎನ್ಎ ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಿದ್ದಾರೆ. ಅತ್ಯಾಚಾರಕ್ಕೊಳಗಾದ ಯುವತಿಗೆ 18 ವರ್ಷ ಎಂದು ಹೇಳಲಾದರೂ ಅವರ ತನಿಖೆ ನಡೆಸುತ್ತಿರುವ ಪೊಲೀಸರು ಆಕೆಯ ವಿದ್ಯಾಭ್ಯಾಸ ಮಾಡಿದ ಶಾಲೆಗೆ ತೆರಳಿ ವಯಸ್ಸಿನ 37432http://kannada.oneindia.com/img/2009/06/18-shiney-ahuja1.jpg178866rapeಅತ್ಯಾಚಾರ ಸಮಯದಲ್ಲಿ ಶೈನಿ ಮಧ್ಯ ಸೇವಿಸಿಲ್ಲ/movies/controversy/2009/06/23-shiney-was-not-under-the-influence-of-alcohol.htmlಮುಂಬೈ, ಜೂ. 23 : ಮನೆ ಕೆಲಸದ ಯವತಿಯನ್ನು ಅತ್ಯಾಚಾರ ಕೃತ್ಯ ನಡೆಸಿದ ಸಂದರ್ಭದಲ್ಲಿ ಬಾಲಿವುಡ್ ನಟ ಶೈನಿ ಅಹುಜಾ ಮಧ್ಯಪಾನವಾಗಲಿ ಇಲ್ಲವೆ ಮಾದಕ ವಸ್ತುಗಳನ್ನಾಗಲಿ ಸೇವಿಸಿರಲಿಲ್ಲ ಎಂದು ಇತ್ತೀಚೆಗೆ ನಡೆಸಿದ ವೈದ್ಯಕೀಯ ವರದಿಯಿಂದ ಸ್ಪಷ್ಟವಾಗಿದೆ. ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಡಿಎನ್ಎ ಪರೀಕ್ಷೆ ನಡೆಸಲಾಗಿದೆ, ಅದರ ಬಗ್ಗೆ ವರದಿ ಬರಬೇಕಿದೆ. ಶೈನಿ ಮೂತ್ರ ಹಾಗೂ ರಕ್ತ ಪರೀಕ್ಷೆ ಮಾಡಲಾಗಿದ್ದು, 37534http://kannada.oneindia.com/img/2009/06/23-shiney-ahuja1.jpg37564crime beatಲಂಚ ತಿನ್ನುತ್ತಿದ್ದ ಬಿಜೆಪಿ ಶಾಸಕ ಬಲೆಗೆ/news/2009/01/29/lokayukta-nets-corrupt-mla-sampangi-red-handed.htmlಬೆಂಗಳೂರು, ಜ. 29: ನಗರದ ಶಾಸಕರ ಭವನದ ಮೇಲೆ ಗುರುವಾರ ಮಧ್ಯಾಹ್ನ ಹಠಾತ್ ದಾಳಿ ನಡೆಸಿದ ಲೋಕಾಯುಕ್ತರ ತಂಡ, ಭಾರಿ ಮಿಕವನ್ನು ಬಲೆಗೆ ಕೆಡವಿಕೊಂಡಿದೆ. ಲಂಚ ಸ್ವೀಕರಿಸುತ್ತಿದ್ದ ಕೆಜಿಎಫ್ ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನದ ವೇಳೆಗೆ ಶಾಸಕರ ಭವನದ ಕಚೇರಿ ಹೊಕ್ಕ ಲೋಕಾಯುಕ್ತರ 34355http://kannada.oneindia.com/img/2009/01/29-sampangi-y1e.jpg37564crime beatವಿಕೃತ ಕಾಮಿ ಉಮೇಶ್ ರೆಡ್ಡಿ ಗೆ ಮರಣದಂಡನೆ/news/2009/02/18/pyschopath-killer-umesh-reddy-gets-death-sentence.htmlಬೆಂಗಳೂರು ಫೆ 18: ನ್ಯಾಯಮೂರ್ತಿ ಎಸ್ ಆರ್ ಬನ್ನೂರಮಠ ಅವರ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲುಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ 1998 ರ ಫೆ.28ರಂದು ನಡೆದಿದ್ದ ಜಯಶ್ರೀ ಮರಡಿಸುಬ್ಬಯ್ಯ ಅವರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ 34730http://kannada.oneindia.com/img/2009/02/18-umesh-reddy1.jpg37564crime beatಗಂಗೊಳ್ಳಿ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ/news/2009/03/02/st-bernadette-statue-damaged-in-gangolli-kunadapur.htmlಕುಂದಾಪುರ, ಮಾ. 2 : ಇಲ್ಲಿಗೆ ಹತ್ತಿರದ ಗಂಗೊಳ್ಳಿಯ ರೋಮನ್ ಕೆಥೋಲಿಕ್ ಕ್ರೈಸ್ತ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿ ಪ್ರತಿಮೆಯೊಂದನ್ನು ವಿರೂಪಗೊಳಿಸಿರುವ ಘಟನೆ ನಡೆದಿದೆ. ಕೊಸೆಸಾಂವ್ ಇಗರ್ಜಿಯ ಹೊರ ಅವರಣದಲ್ಲಿದ್ದ ಸಂತ ಬೆರ್ನಾದೆತ್ ರ ಪವಾಡ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶನಿವಾರ ಸಂಜೆ ವಿಗ್ರಹ ಸುಸ್ಥಿತಿಯಲ್ಲಿತ್ತು. 34930http://kannada.oneindia.com/img/2009/03/02-gangolli-church1.jpg37564crime beatಮೈಸೂರು, ವಿದ್ಯಾರ್ಥಿನಿಗೆ ಕಿರುಕುಳ ಆತ್ಮಹತ್ಯೆ ಯತ್ನ/news/2009/03/05/amrita-vidyalaya-girl-student-suicide-bid-protest.htmlಮೈಸೂರು, ಮಾ. 5 : ಕಾಲೇಜ್  ಆಡಳಿತಾಧಿಕಾರಿಯ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೋಗಾದಿ ಎರಡನೇ ಹಂತದಲ್ಲಿರುವ ಮಾತಾ ವಿದ್ಯಾಲಯದ ಹಾಸ್ಟೆಲ್ ನಲ್ಲಿ ಗುರುವಾರ ನಡೆದಿದೆ. ಅಡಳಿತಾಧಿಕಾರಿ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಕೆಲ ಕಾಲ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾದ ಪ್ರಸಂಗ ನಡೆಯಿತು. ಆಡಳಿತಾಧಿಕಾರಿ ಕಿರುಕುಳ ತಾಳಲಾರದೆ ಆತ್ಮಹತ್ಯೆ 35018http://kannada.oneindia.com/img/2009/03/05-amrita-vidyalaya-mysore1.jpg37564crime beatಬಳ್ಳಾರಿಯಲ್ಲಿ ರು.8 ಕೋಟಿ ಅಕ್ರಮ ಹಣ ವಶ/news/2009/04/10/eight-crore-unaccounted-cash-seized-in-bellary.htmlಬಳ್ಳಾರಿ, ಏ.10: ಸೂಕ್ತ ದಾಖಲೆ ಇಲ್ಲದ ರು.8 ಕೋಟಿಯ ಭಾರಿ ಮೊತ್ತವನ್ನು ಬಳ್ಳಾರಿ ಹೊರವಲಯದ ಹಲ್ಕಂದಿ ಪೊಲೀಸ್ ಚೆಕ್ ಪೋಸ್ಟ್ ಬಳಿ ಗುರುವಾರ ಸಂಜೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆಕ್ಸಸ್ ಸಂಸ್ಥೆಗೆ ಸೇರಿದ ಎನ್ನಲಾದ ಹಣವನ್ನು ಜಿ4ಎಸ್ ಸೆಕ್ಯುರಿಟಿ ವಾಹನದಲ್ಲಿ ಬೆಂಗಳೂರಿನಿಂದ ಬಳ್ಳಾರಿಗೆ ತರಲಾಗುತ್ತಿತ್ತು. ಗುರುವಾರ ಸಂಜೆ 6 ಗಂಟೆಯ ಸಮಯದಲ್ಲಿ ಬಳ್ಳಾರಿ ಬಳಿ ಪೊಲೀಸರು ವಾಹನವನ್ನು ತಡೆದು 35866http://kannada.oneindia.com/img/2009/04/10-bellary-cash2.jpg124651ಕ್ರೈಂಲಂಚ ತಿನ್ನುತ್ತಿದ್ದ ಬಿಜೆಪಿ ಶಾಸಕ ಬಲೆಗೆ/news/2009/01/29/lokayukta-nets-corrupt-mla-sampangi-red-handed.htmlಬೆಂಗಳೂರು, ಜ. 29: ನಗರದ ಶಾಸಕರ ಭವನದ ಮೇಲೆ ಗುರುವಾರ ಮಧ್ಯಾಹ್ನ ಹಠಾತ್ ದಾಳಿ ನಡೆಸಿದ ಲೋಕಾಯುಕ್ತರ ತಂಡ, ಭಾರಿ ಮಿಕವನ್ನು ಬಲೆಗೆ ಕೆಡವಿಕೊಂಡಿದೆ. ಲಂಚ ಸ್ವೀಕರಿಸುತ್ತಿದ್ದ ಕೆಜಿಎಫ್ ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನದ ವೇಳೆಗೆ ಶಾಸಕರ ಭವನದ ಕಚೇರಿ ಹೊಕ್ಕ ಲೋಕಾಯುಕ್ತರ 34355http://kannada.oneindia.com/img/2009/01/29-sampangi-y1e.jpg124651ಕ್ರೈಂವಿಕೃತ ಕಾಮಿ ಉಮೇಶ್ ರೆಡ್ಡಿ ಗೆ ಮರಣದಂಡನೆ/news/2009/02/18/pyschopath-killer-umesh-reddy-gets-death-sentence.htmlಬೆಂಗಳೂರು ಫೆ 18: ನ್ಯಾಯಮೂರ್ತಿ ಎಸ್ ಆರ್ ಬನ್ನೂರಮಠ ಅವರ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲುಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ 1998 ರ ಫೆ.28ರಂದು ನಡೆದಿದ್ದ ಜಯಶ್ರೀ ಮರಡಿಸುಬ್ಬಯ್ಯ ಅವರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ 34730http://kannada.oneindia.com/img/2009/02/18-umesh-reddy1.jpg124651ಕ್ರೈಂಮಂಪರು ತಜ್ಞೆ ಡಾ ಮಾಲಿನಿ ಸೇವೆಯಿಂದ ವಜಾ /news/2009/02/26/cfsl-assistant-director-dr-malini-sacked.htmlಬೆಂಗಳೂರು, ಫೆ. 26 : ಕೊನೆಗೂ ವಿಧಿವಿಜ್ಞಾನ ಪ್ರಯೋಗಾಲಯದ ಸಹಾಯಕ ನಿರ್ದೇಶಕಿ (ಎಫ್ಎಸ್ ಎಲ್) ಡಾ ಎಸ್ ಮಾಲಿನಿ ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸೇವೆಯಿಂದ ವಜಾಗೊಳಿಸಲಾಗಿದೆ. ಛಾಪಾ ಕಾಗದ ಹಗರಣ, ಐಐಎಸ್ಸಿ ದಾಳಿ ಪ್ರಕರಣ, ಹೈದರಾಬಾದ್ ಬಾಂಬ್ ದಾಳಿ ಪ್ರಕರಣಗಳು ಸೇರಿದಂತೆ ನೂರಾರು ಪಾತಕಿಗಳ ನಿದ್ರೆ ಕೆಡಿಸಿದ ಖ್ಯಾತಿ ಸಂಪಾದಿಸಿದ್ದ ಡಾ. ಮಾಲಿನಿ ಶೈಕ್ಷಣಿಕ ದಾಖಲೆ 34869http://kannada.oneindia.com/img/2009/02/26-dr-malini-cfsl1.jpg124651ಕ್ರೈಂಗಂಗೊಳ್ಳಿ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ/news/2009/03/02/st-bernadette-statue-damaged-in-gangolli-kunadapur.htmlಕುಂದಾಪುರ, ಮಾ. 2 : ಇಲ್ಲಿಗೆ ಹತ್ತಿರದ ಗಂಗೊಳ್ಳಿಯ ರೋಮನ್ ಕೆಥೋಲಿಕ್ ಕ್ರೈಸ್ತ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿ ಪ್ರತಿಮೆಯೊಂದನ್ನು ವಿರೂಪಗೊಳಿಸಿರುವ ಘಟನೆ ನಡೆದಿದೆ. ಕೊಸೆಸಾಂವ್ ಇಗರ್ಜಿಯ ಹೊರ ಅವರಣದಲ್ಲಿದ್ದ ಸಂತ ಬೆರ್ನಾದೆತ್ ರ ಪವಾಡ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶನಿವಾರ ಸಂಜೆ ವಿಗ್ರಹ ಸುಸ್ಥಿತಿಯಲ್ಲಿತ್ತು. 34930http://kannada.oneindia.com/img/2009/03/02-gangolli-church1.jpg124651ಕ್ರೈಂಮೈಸೂರು, ವಿದ್ಯಾರ್ಥಿನಿಗೆ ಕಿರುಕುಳ ಆತ್ಮಹತ್ಯೆ ಯತ್ನ/news/2009/03/05/amrita-vidyalaya-girl-student-suicide-bid-protest.htmlಮೈಸೂರು, ಮಾ. 5 : ಕಾಲೇಜ್  ಆಡಳಿತಾಧಿಕಾರಿಯ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೋಗಾದಿ ಎರಡನೇ ಹಂತದಲ್ಲಿರುವ ಮಾತಾ ವಿದ್ಯಾಲಯದ ಹಾಸ್ಟೆಲ್ ನಲ್ಲಿ ಗುರುವಾರ ನಡೆದಿದೆ. ಅಡಳಿತಾಧಿಕಾರಿ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಕೆಲ ಕಾಲ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾದ ಪ್ರಸಂಗ ನಡೆಯಿತು. ಆಡಳಿತಾಧಿಕಾರಿ ಕಿರುಕುಳ ತಾಳಲಾರದೆ ಆತ್ಮಹತ್ಯೆ 35018http://kannada.oneindia.com/img/2009/03/05-amrita-vidyalaya-mysore1.jpgnews"> ಶಿಕ್ಷಕಿಯ ಕಿಡ್ನಾಪ್ : ಅತ್ಯಾಚಾರವೆಸಗಿ ಕೊಲೆ | Govt Teacher | Kumuda | Rape | Kidnap | Bidadi police station|Crime beat| ಶಿಕ್ಷಕಿಯ ಕಿಡ್ನಾಪ್ : ಅತ್ಯಾಚಾರವೆಸಗಿ ಕೊಲೆ - Kannada Oneindia

ಶಿಕ್ಷಕಿಯ ಕಿಡ್ನಾಪ್ : ಅತ್ಯಾಚಾರವೆಸಗಿ ಕೊಲೆ

ಬೆಂಗಳೂರು, ಆ. 3 : ಡ್ರಾಪ್ ಕೊಡುವ ನೆಪದಲ್ಲಿ ಶಾಲಾ ಶಿಕ್ಷಕಿಯೊಬ್ಬರನ್ನು ಕಾರಿಗೆ ಹತ್ತಿಸಿಕೊಂಡು ಕಿಡ್ನಾಪ್ ಮಾಡಿದ ದುಷ್ಕರ್ಮಿಗಳು ಆಕೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿ ಶವವನ್ನು ತುಮಕೂರು ತಾಲ್ಲೂಕಿನ ಚಿಕ್ಕಸಾರಂಗಿ ಗ್ರಾಮದ ಹೊರವಲಯದ ಪೊದೆಯೊಂದರಲ್ಲಿ ಎಸೆದಿರುವ ಘಟನೆ ಭಾನುವಾರ ಬೆಳಕಿದೆ ಬಂದಿದೆ.

ಬಿಡದಿ ಸಮೀಪದ ಸರಕಾರಿ ಶಾಲೆಯ ಶಿಕ್ಷಕಿ ಕುಮುದ (35) ಕೊಲೆಯಾದ ದುರ್ದೈವಿ. ಈ ಶಿಕ್ಷಕಿ ಶನಿವಾರ ಬೆಳಗ್ಗೆ 7 ಗಂಟೆ ಸಮಯದಲ್ಲಿ ಬಿಡದಿ ಬಸ್ ನಿಲ್ದಾಣದಿಂದ ಬಸವನಪುರಕ್ಕೆ ಹೋಗಲು ಬಸ್ ಗಾಗಿ ಕಾಯುತ್ತಿದ್ದಳು. ಈ ಸಂದರ್ಭದಲ್ಲಿ ಪೂರ್ವಯೋಜಿತವಾಗಿ ಅಲ್ಲಿಗೆ ಕಾರಿನಲ್ಲಿ ಬಂದ ಬಸವನಪುರದ ಯುವಕನೊಬ್ಬ ಬಸವನಪುರಕ್ಕೆ ಡ್ರಾಪ್ ಕೊಡುವುದಾಗಿ ಹೇಳಿದ.

ಈ ಯುವಕ ಬಸವನಪುರ ಶಾಲೆಯ ಹಳೆಯ ವಿದ್ಯಾರ್ಥಿ. ಕೊಲೆಯಾಗಿದ್ದ ಶಿಕ್ಷಕಿಗೂ ಕೂಡಾ ವಿದ್ಯಾರ್ಥಿಯಾಗಿದ್ದ. ಈ ಪರಿಚಯದಿಂದ ಶಿಕ್ಷಕಿ ಕುಮುದಾ ಹಿಂದೆಮುಂದೆ ನೋಡದೆ ಕಾರನ್ನು ಹತ್ತಿದ್ದಾಳೆ. ಕಾರಿನಲ್ಲಿ ನಾಲ್ಕು ಮಂದಿ ಇದ್ದರು. ಶಿಕ್ಷಕಿಯನ್ನು ಬಸವನಪುರ ಶಾಲೆಯ ಬಳಿ ಬಿಡದೆ ಕಾರಿನಲ್ಲೇ ಕಿಡ್ನಾಪ್ ಮಾಡಿದ ಮಾಡಿ ಸಾವನದುರ್ಗ ಸೇರಿದಂತೆ ಅನೇಕ ಪ್ರದೇಶಗಳಿಗೆ ಸುತ್ತಾಡಿಸಿದ್ದಾರೆ.

ಆರೋಪಿಗಳು ಕಾರಿನಲ್ಲಿ ಶಿಕ್ಷಕಿ ಮೇಲೆ ಅತ್ಯಾಚಾರ ಎಸಗಿದ್ದಾರೆ. ಆಕೆಯ ಒಡವೆಗಳನ್ನು ಕಿತ್ತುಕೊಂಡಿದ್ದಾರೆ. ಮೊಬೈಲ್ ನ್ನು ಸ್ವಿಚ್ ಆಫ್ ಮಾಡಿದ್ದಾರೆ. ಕೊನೆಗೆ ಬಾಯಿಗೆ ಬಟ್ಟೆ ತುರುಕಿ ಕೊಲೆ ಮಾಡಿದ್ದಾರೆ. ಬಳಿಕ ಶವವನ್ನು ತುಮಕೂರು ತಾಲ್ಲೂಕಿನ ಚಿಕ್ಕಸಾರಂಗಿ ಗ್ರಾಮದ ಪೊದೆಯೊಂದರಲ್ಲಿ ಎಸೆದು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದಾಗಿ ಅತ್ಯಾಚಾರವೆಸಗಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+