160312cbiಗಣಿ ಗದ್ದಲ ಸದನದಲ್ಲಿ ಕೋಲಾಹಲ/news/2009/01/19/mining-issue-rocks-ktaka-assembly-session-belgaum.htmlಬೆಳಗಾವಿ, ಜ. 19 : ಅಧಿವೇಶನದ ಮೂರನೇ ದಿನದ ಆರಂಭಕ್ಕೆ ನಿರೀಕ್ಷೆಯಂತೆ ಅಕ್ರಮ ಗಣಿ ಪ್ರಕರಣ ತೀವ್ರ ಕೋಲಾಹಲ ಸೃಷ್ಟಿಸಿತು. ಸರ್ಕಾರದ ಮೇಲೆ ಮುಗಿ ಬೀಳಲು ಕಾದು ಕುಳಿತಿದ್ದ ಪ್ರತಿಪಕ್ಷಗಳ ನಾಯಕರು ಇಂದು ಬಿಜೆಪಿ ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ರಾಜ್ಯ ಅಪಾರ ಸಂಪತ್ತು ಅಕ್ರಮ ಗಣಿಗಾರಿಕೆ ಸೋರಿಕೆಯಾಗತೊಡಗಿದೆ. ಆದ್ದರಿಂದ ಲೋಕಾಯುಕ್ತರು ನೀಡಿರುವ ವರದಿಯನ್ನು ಕೂಡಲೇ ಸಿಬಿಐ 34163http://kannada.oneindia.com/img/2009/01/19-belgaum-session2.jpg160312cbiಸಿಖ್ ಹತ್ಯಾಕಾಂಡ, ಟೈಟ್ಲರ್ ನಿರಪರಾಧಿ/news/2009/04/02/cbi-report-gives-clean-chit-to-tytler-1984-riot.htmlನವದೆಹಲಿ, ಏ. 2 : ಸಿಖ್ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿದ್ದ ಕಾಂಗ್ರೆಸ್ ಹಿರಿಯ ನಾಯಕ ಜಗದೀಶ್ ಟೈಟ್ಲರ್ ಅವರಿಗೆ ಸಿಬಿಐ ಇಂದು ಕ್ಲಿನ್ ಚಿಟ್ ನೀಡಿದೆ. ಪ್ರಕರಣದಲ್ಲಿ ಟೈಟ್ಲರ್ ವಿರುದ್ಧ ಸಾಕ್ಷ್ಯಧಾರಗಳಿಲ್ಲದ ಕಾರಣ ಅವರು ನಿರಪರಾಧಿ ಎಂದು ಪರಿಗಣಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇವರ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ನ್ನು ಕೂಡಾ ವಜಾಗೊಳಿಸುವಂತೆ ದೆಹಲಿ ಹೈಕೋರ್ಟ್ 35670http://kannada.oneindia.com/img/2009/04/02-jagdish-tytler1.jpg160312cbiಸರಬ್ ಜೋತ್ ಸಿಂಗ್ ಬಂಧನಕ್ಕೆ ಬೂಟಾ ಆಕ್ರೋಶ /news/2009/07/31/sons-arrest-a-conspiracy-against-me-buta-singh.htmlನವದೆಹಲಿ, ಜು. 31 : ಲಂಚ ಪ್ರಕರಣರಕ್ಕೆ ಸಂಬಂಧಿಸಿದಂತೆ ನನ್ನ ಮಗ ಸರಬ್ ಜೋತ್ ಸಿಂಗ್ ಬಂಧನದಲ್ಲಿ ಭಾರಿ ಸಂಚು ಅಡಗಿದೆ. ನನ್ನ ರಾಜಕೀಯ ಹಾಗೂ ವೈಯಕ್ತಿಕ ಜೀವನಕ್ಕೆ ಮಸಿ ಬಳಿಯಲು ಈ ಸಂಚು ರೂಪಿಸಲಾಗಿದೆ ಎಂದು ರಾಷ್ಟ್ರೀಯ ಪರಿಶಿಷ್ಟ ಜಾತಿ ಜನಾಂಗ ನಿಗಮದ ಅಧ್ಯಕ್ಷ ಬೂಟಾ ಸಿಂಗ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲಂಚ ಪ್ರಕರಣದಲ್ಲಿ ನನ್ನ ಮಗ 38342http://kannada.oneindia.com/img/2009/07/31-buta-singh1.jpg160312cbiಶಾಸಕ ಪತ್ನಿ ಜೊತೆಗೆ ಅನೈತಿಕ ಸಂಬಂಧವಿತ್ತು : ಅತುಲ್ /news/2009/08/03/i-had-extra-marital-affair-with-padmapriya-atul.htmlಉಡುಪಿ, ಆ. 3 : ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಉಡುಪಿ ಶಾಸಕ ರಘುಪತಿ ಭಟ್ ಪತ್ನಿ ಪದ್ಮಪ್ರಿಯಾ ಸಾವಿನ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಅತುಲ್ ರಾವ್ ತಪ್ಪೊಪ್ಪಿಕೊಂಡಿದ್ದಾರೆ. ತನಗೂ ಹಾಗೂ ಶಾಸಕರ ಪತ್ನಿ ಪದ್ಮಪ್ರಿಯಾಗೂ ದೈಹಿಕ ಸಂಬಂಧವಿತ್ತು ಎಂದು ಹೇಳಿಕೆ ನೀಡಿದ್ದಾರೆ. ಅತುಲ್ ತಾನಾಗಿಯೇ ಸಿಓಡಿಗೆ ನೀಡಿದ ಹೇಳಿಕೆಯಲ್ಲಿ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ. ತನಗೆ 38389http://kannada.oneindia.com/img/2009/08/03-padmapriya-raghupathi3e.jpg160312cbiಸಮಾಜ ಕಲ್ಯಾಣ ಸಚಿವ ಸುಧಾಕರ್ ರಾಜೀನಾಮೆ?/news/2009/08/24/sudhakar-may-be-asked-to-resign.htmlಬೆಂಗಳೂರು, ಆ. 24 : ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಸಂಬಂಧಿಸಿದಂತೆ ವಂಚನೆ ಆರೋಪ ಎದುರಿಸುತ್ತಿರುವ ಸಮಾಜ ಕಲ್ಯಾಣ ಸಚಿವ ಡಿ ಸುಧಾಕರ್ ಅವರನ್ನು ಯಡಿಯೂರಪ್ಪ ಸಂಪುಟದಿಂದ ಕೈಬಿಡುವ ಸಾಧ್ಯತೆಯಿದೆ. ಅದಕ್ಕೆ ಮುನ್ನವೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದು ಸೂಕ್ತ ಎನ್ನುವ ಸಲಹೆ ನೀಡಲಾಗಿದೆ.ಈ ಸಂಬಂಧ ಸುಧಾಕರ್ ಮೇಲೆ ಒತ್ತಡ ಹಾಕಲಾಗಿದ್ದು, ಅವರು ಸಚಿವರಾಗುವ ಮೊದಲೇ ತ್ರಿಶೂಲ್ ಎಂಟರ್ 38793http://kannada.oneindia.com/img/2009/08/24-sudhakar1e.jpg160316ಸಿಬಿಐಗಣಿ ಗದ್ದಲ ಸದನದಲ್ಲಿ ಕೋಲಾಹಲ/news/2009/01/19/mining-issue-rocks-ktaka-assembly-session-belgaum.htmlಬೆಳಗಾವಿ, ಜ. 19 : ಅಧಿವೇಶನದ ಮೂರನೇ ದಿನದ ಆರಂಭಕ್ಕೆ ನಿರೀಕ್ಷೆಯಂತೆ ಅಕ್ರಮ ಗಣಿ ಪ್ರಕರಣ ತೀವ್ರ ಕೋಲಾಹಲ ಸೃಷ್ಟಿಸಿತು. ಸರ್ಕಾರದ ಮೇಲೆ ಮುಗಿ ಬೀಳಲು ಕಾದು ಕುಳಿತಿದ್ದ ಪ್ರತಿಪಕ್ಷಗಳ ನಾಯಕರು ಇಂದು ಬಿಜೆಪಿ ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ರಾಜ್ಯ ಅಪಾರ ಸಂಪತ್ತು ಅಕ್ರಮ ಗಣಿಗಾರಿಕೆ ಸೋರಿಕೆಯಾಗತೊಡಗಿದೆ. ಆದ್ದರಿಂದ ಲೋಕಾಯುಕ್ತರು ನೀಡಿರುವ ವರದಿಯನ್ನು ಕೂಡಲೇ ಸಿಬಿಐ 34163http://kannada.oneindia.com/img/2009/01/19-belgaum-session2.jpg160316ಸಿಬಿಐನಕಲಿ ಛಾಪಾ ಕಾಗದ ಹರಗಣ : ಶಿಕ್ಷೆ ಪ್ರಕಟ/news/2009/04/17/stamp-paper-scam-sangram-singh-gets-3years-jail.htmlಬೆಂಗಳೂರು, ಏ. 17 : ನಕಲಿ ಛಾಪಾ ಕಾಗದ ಹಗರಣದಲ್ಲಿ ದೋಷಿಯಾಗಿದ್ದ ಅಪರಾಧಿಗಳಿಗೆ ಸಿಬಿಐ ಪ್ರಕರಣಗಳಿಗಾಗಿರುವ 35 ನೇ ಸಿಟಿ ಸಿವಿಲ್ ನ್ಯಾಯಾಲಯ ಇಂದು ಶಿಕ್ಷೆ ಪ್ರಕಟಿಸಿದೆ. ಮಾಜಿ ಎಸಿಪಿ ಸಂಗ್ರಾಮ್ ಸಿಂಗ್ ಅವರಿಗೆ 3 ವರ್ಷ ಕಠಿಣ ಜೈಲು ಸಜೆ ಹಾಗೂ 25 ಸಾವಿರ ರುಪಾಯಿ ದಂಡ ವಿಧಿಸಿದೆ. ಅಲ್ಲದೇ ಕರೀಂ ಲಾಲ್ ತೆಲಗಿ ಹಾಗೂ 36018http://kannada.oneindia.com/img/2009/04/17-sangram-singh1.jpg160316ಸಿಬಿಐಬೋಫೋರ್ಸ್ ಹಗರಣ: ಕ್ವಟ್ರೋಚಿ ಆರೋಪ ಮುಕ್ತ/news/2009/04/28/cbi-gives-clean-chit-to-quattrocchi-in-bofors-case.htmlನವದೆಹಲಿ, ಏ. 28: 1987ರ ಬೋಫೋರ್ಸ್ ಫಿರಂಗಿ ಖರೀದಿ ಹಗರಣದಲ್ಲಿ ಭಾಗಿಯಾಗಿದ್ದ ಇಟಲಿ ಮೂಲದ ಉದ್ಯಮಿ ಒಟ್ಟಾವಿಯೋ ಕ್ವಟ್ರೋಚಿ ಆರೋಪ ಮುಕ್ತರಾಗಿದ್ದಾರೆ. ಸಿಬಿಐ ಅವರನ್ನು ಆರೋಪ ಮುಕ್ತ ಎಂದು ಘೋಷಿಸಿದ ಬೆನ್ನಲ್ಲೇ ಇಂಟರ್ ಪೋಲ್ ಕೂಡ ರೆಡ್ ಕಾರ್ನರ್ ನೋಟೀಸ್ ಅನ್ನು ಹಿಂದಕ್ಕೆ ಪಡೆದಿದೆ.ಸ್ವೀಡಿಷ್ ಮೂಲದ ಬೋಫೋರ್ಸ್ ಫಿರಂಗಿಯನ್ನು ಎಬಿ ಬೋಫೋರ್ಸ್ ನಿಂದ ಆಗಿನ ಪ್ರಧಾನಿ 36251http://kannada.oneindia.com/img/2009/04/28-ottavio-quattrocchi1.jpg160316ಸಿಬಿಐಸರಬ್ ಜೋತ್ ಸಿಂಗ್ ಬಂಧನಕ್ಕೆ ಬೂಟಾ ಆಕ್ರೋಶ /news/2009/07/31/sons-arrest-a-conspiracy-against-me-buta-singh.htmlನವದೆಹಲಿ, ಜು. 31 : ಲಂಚ ಪ್ರಕರಣರಕ್ಕೆ ಸಂಬಂಧಿಸಿದಂತೆ ನನ್ನ ಮಗ ಸರಬ್ ಜೋತ್ ಸಿಂಗ್ ಬಂಧನದಲ್ಲಿ ಭಾರಿ ಸಂಚು ಅಡಗಿದೆ. ನನ್ನ ರಾಜಕೀಯ ಹಾಗೂ ವೈಯಕ್ತಿಕ ಜೀವನಕ್ಕೆ ಮಸಿ ಬಳಿಯಲು ಈ ಸಂಚು ರೂಪಿಸಲಾಗಿದೆ ಎಂದು ರಾಷ್ಟ್ರೀಯ ಪರಿಶಿಷ್ಟ ಜಾತಿ ಜನಾಂಗ ನಿಗಮದ ಅಧ್ಯಕ್ಷ ಬೂಟಾ ಸಿಂಗ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲಂಚ ಪ್ರಕರಣದಲ್ಲಿ ನನ್ನ ಮಗ 38342http://kannada.oneindia.com/img/2009/07/31-buta-singh1.jpg160316ಸಿಬಿಐಶಾಸಕ ಪತ್ನಿ ಜೊತೆಗೆ ಅನೈತಿಕ ಸಂಬಂಧವಿತ್ತು : ಅತುಲ್ /news/2009/08/03/i-had-extra-marital-affair-with-padmapriya-atul.htmlಉಡುಪಿ, ಆ. 3 : ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಉಡುಪಿ ಶಾಸಕ ರಘುಪತಿ ಭಟ್ ಪತ್ನಿ ಪದ್ಮಪ್ರಿಯಾ ಸಾವಿನ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಅತುಲ್ ರಾವ್ ತಪ್ಪೊಪ್ಪಿಕೊಂಡಿದ್ದಾರೆ. ತನಗೂ ಹಾಗೂ ಶಾಸಕರ ಪತ್ನಿ ಪದ್ಮಪ್ರಿಯಾಗೂ ದೈಹಿಕ ಸಂಬಂಧವಿತ್ತು ಎಂದು ಹೇಳಿಕೆ ನೀಡಿದ್ದಾರೆ. ಅತುಲ್ ತಾನಾಗಿಯೇ ಸಿಓಡಿಗೆ ನೀಡಿದ ಹೇಳಿಕೆಯಲ್ಲಿ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ. ತನಗೆ 38389http://kannada.oneindia.com/img/2009/08/03-padmapriya-raghupathi3e.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಶಾಸಕ ಪತ್ನಿ ಜೊತೆಗೆ ಅನೈತಿಕ ಸಂಬಂಧವಿತ್ತು : ಅತುಲ್ | Atul rao | Padmapriya | CBI | Extra Marital sex | Udupi MLA | Raghupathi Bhatt | ಶಾಸಕ ಪತ್ನಿ ಜೊತೆಗೆ ಅನೈತಿಕ ಸಂಬಂಧವಿತ್ತು : ಅತುಲ್ - Kannada Oneindia

ಶಾಸಕ ಪತ್ನಿ ಜೊತೆಗೆ ಅನೈತಿಕ ಸಂಬಂಧವಿತ್ತು : ಅತುಲ್

Padmapriya
ಉಡುಪಿ, ಆ. 3 : ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಉಡುಪಿ ಶಾಸಕ ರಘುಪತಿ ಭಟ್ ಪತ್ನಿ ಪದ್ಮಪ್ರಿಯಾ ಸಾವಿನ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಅತುಲ್ ರಾವ್ ತಪ್ಪೊಪ್ಪಿಕೊಂಡಿದ್ದಾರೆ. ತನಗೂ ಹಾಗೂ ಶಾಸಕರ ಪತ್ನಿ ಪದ್ಮಪ್ರಿಯಾಗೂ ದೈಹಿಕ ಸಂಬಂಧವಿತ್ತು ಎಂದು ಹೇಳಿಕೆ ನೀಡಿದ್ದಾರೆ.

ಅತುಲ್ ತಾನಾಗಿಯೇ ಸಿಓಡಿಗೆ ನೀಡಿದ ಹೇಳಿಕೆಯಲ್ಲಿ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ. ತನಗೆ ಅಡಿಕೆ ವ್ಯಾಪಾರ ಇದ್ದಿದ್ದರಿಂದ ಅಗಾಗ ಕಾರ್ಕಳಕ್ಕೆ ಹೋಗಿ ಬರುವ ಕೆಲಸವಿರುತ್ತಿತ್ತು. ಆಗ ತಾನು ಮತ್ತು ಪದ್ಮಪ್ರಿಯಾ 5-6 ಬಾರಿ ಖಾಸಗಿ ಲಾಡ್ಜ್ ಒಂದರಲ್ಲಿ ಉಳಿದುಕೊಂಡಿದ್ದೆವು. ತನಗೂ ಮತ್ತು ಪದ್ಮಪ್ರಿಯಾಗೂ ಅನೈತಿಕ ಸಂಬಂಧವಿದ್ದದ್ದು ನಿಜ ಎಂದು ಸಿಓಡಿಗೆ ಹೇಳಿಕೆ ನೀಡಿದ್ದಾರೆ.

ಶಾಸಕ ರಘುಪತಿ ಭಟ್ ಸಿಒಡಿ ಪ್ರತಿ, ಪ್ರಧಾನ ಸಾಕ್ಷಿಗಳಾದ ಮನೆಕೆಲಸದಾಕೆ ಮತ್ತು ತನ್ನ ಪುತ್ರ ರೋಹನ್ ಹೇಳಿಕೆ ಪ್ರತಿಗಳನ್ನು ಮಾಹಿತಿ ಹಕ್ಕು ಕಾಯ್ದೆ ಅನ್ವಯ ಪಡೆದುಕೊಂಡು ತಮ್ಮ ವಕೀಲ ಪ್ರದೀಪ್ ಕುಮಾರ್ ಮೂಲಕ ಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ. ದೂರು ಸ್ವಿಕರಿಸಿರುವ ಸಿವಿಲ್ ನ್ಯಾಯಾಧೀಶರು ಆಗಸ್ಟ್ ಮೂರರ ಒಳಗೆ ವರದಿ ಸಲ್ಲಿಸುವಂತೆ ಮಣಿಪಾಲ ಠಾಣಾಧಿಕಾರಿಗೆ ಆದೇಶ ನೀಡಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+