235113ur ananthmurthyಅನಂತ ಹೆಗಡೆ ಹೇಳಿಕೆ ಅನಂತಮೂರ್ತಿ ಅಸಮಾಧಾನ/news/2009/04/03/ura-condemns-ananthkumar-hegde-hate-speech.htmlಬೆಂಗಳೂರು, ಏ. 3 : ಅಲ್ಪಸಂಖ್ಯಾತರ ವಿರುದ್ಧ ಅವಹೇಳನಕಾರಿ ಮಾತನಾಡಿದ್ದಲ್ಲದೇ ತಮಗೆ ಹಿಂದೂ ಮತಗಳು ಸಾಕೆಂದು ಎಂದು ಹೇಳಿರುವ ಅನಂತ್ ಕುಮಾರ್ ಹೆಗಡೆ ಅಂತಹವರನ್ನು ಚುನಾವಣೆಗೆ ನಿಲ್ಲಲು ಬಿಡಬಾರದು ಎಂದು ಜ್ಞಾನಪೀಠ ಪುರಷ್ಕೃತ ಸಾಹಿತಿ ಡಾ ಯು ಆರ್ ಅನಂತಮೂರ್ತಿ ಅಭಿಪ್ರಾಯಪಟ್ಟಿದ್ದಾರೆ. ಮಣಿಪಾಲ್ ಆಸ್ಪತ್ರೆಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಅನಂತಕುಮಾರ್ ಹೆಗಡೆ ಮಾತನಾಡಿರುವುದು 35695http://kannada.oneindia.com/img/2009/04/03-ura2.jpg235113ur ananthmurthyಬಿಜೆಪಿ ಕಾರ್ಯಕ್ರಮಗಳಿಗೆ ಬರಲ್ಲ : ಯುಆರ್ಎ/news/2009/07/27/ur-ananthamurthy-says-no-to-govt-functions.htmlಬೆಂಗಳೂರು, ಜು. 27 : ಗಣಿಗಾರಿಕೆ ದುಷ್ಟಕೂಟದಿಂದ ನಡೆಯುತ್ತಿರುವ ಸರಕಾರದ ಯಾವುದೇ ಸಚಿವರು ಪಾಲ್ಗೊಳ್ಳುವ ಸಮಾರಂಭಗಳಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದೇನೆ. ಆದರೆ ಭಾಷಾನೀತಿಗೆ ಸಂಬಂಧಿಸಿದಂತೆ ಸರಕಾರಕ್ಕೆ ನನ್ನ ಸಂಪೂರ್ಣ ಸಹಕಾರವಿರುತ್ತೆ ಎಂದು ಜ್ಞಾನಪೀಠ ಪುರಸ್ಕೃತ ಸಾಹಿತಿ ಯು ಆರ್ ಅನಂತಮೂರ್ತಿ ತಿಳಿಸಿದ್ದಾರೆ.ಕಾರ್ಯಕ್ರಮಕ್ಕೆ ಸಚಿವರನ್ನು ಆಹ್ವಾನಿಸುವುದಾಗಿ ಸಂಘಟಕರು ಹೇಳಿದರು. ಸಚಿವರು ಬರುವುದಾದರೆ ನಿಮ್ಮ ಕಾರ್ಯಕ್ರಮಕ್ಕೆ ಬರುವುದಿಲ್ಲ ಎಂದು ಹೇಳಿದೆ. 38237http://kannada.oneindia.com/img/2009/07/27-ur-ananthmurthy1.jpg235113ur ananthmurthyರೇಸ್ ಕೋರ್ಸ್ ನಲ್ಲಿ ಕಟ್ಟಡಗಳು ಬೇಡ : ಸಾಹಿತಿಗಳು/news/2009/07/30/greens-give-new-hue-to-race-course-row.htmlಬೆಂಗಳೂರು, ಜು. 30 : ರಾಜಧಾನಿಯ ಕೇಂದ್ರ ಭಾಗದಲ್ಲಿರುವ ರೇಸ್ ಕೋರ್ಸ್ ಸ್ಥಳಾಂತರವಾದ ನಂತರ ಆ ಜಾಗವನ್ನು ಹಸಿರು ವಲಯವಾಗಿ ಕಾಪಾಡಬೇಕೆಂದು ಕೋರಿ ಹಿರಿಯ ಸಾಹಿತಿಗಳು ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.ಈ ಅರ್ಜಿ ಸಲ್ಲಿಸಿದವರು ಜ್ಞಾನಪೀಠ ಪುರಸ್ಕೃತ ಸಾಹಿತಗಳಾದ ಯು ಆರ್ ಅನಂತಮೂರ್ತಿ, ಗೀರೀಶ್ ಕಾರ್ನಾಡ, ಸುರೇಶ್ ಹೆಬ್ಳೇಕರ್, ಕೆ ಮರುಳುಸಿದ್ದಪ್ಪ, ಎಸ್ ಜಿ 38317http://kannada.oneindia.com/img/2009/07/30-karnad3e.jpg235113ur ananthmurthyಪ್ರತಿಮೆ ಅನಾವರಣ ನಡೆಯಲಿ, ಯುಆರ್ಎ/news/2009/08/03/i-support-unveiling-tiruvalluvar-statue-ura.htmlಬೆ೦ಗಳೂರು, ಆ. 3 : ನಗರದಲ್ಲಿ ತಮಿಳಿನ ಖ್ಯಾತಕವಿ ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ಅಡ್ಡಿಪಡಿಸುತ್ತಿರುವುದು ಸರಿಯಲ್ಲ ಎ೦ದು ಖ್ಯಾತಸಾಹಿತಿ ಡಾ. ಯು ಆರ್ ಅನ೦ತಮೂರ್ತಿ ಅಭಿಪ್ರಾಯಪಟ್ಟಿದ್ದಾರೆ. ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ಅಡ್ಡಿಪಡಿಸುತ್ತಿರುವುದು ನೋವಿನ ಸ೦ಗತಿ ಹಾಗೂ ಮುಖ್ಯಮ೦ತ್ರಿ ಯಡಿಯೂರಪ್ಪನವರಿಗೆ ಪಕ್ಷಾತೀತವಾಗಿ ಎಲ್ಲರೂ ಬೆ೦ಬಲ ನೀಡಬೇಕೆ೦ದು ಅಭಿಪ್ರಾಯಪಟ್ಟಿದ್ದಾರೆ.ಭಾರತೀಯ ವಿದ್ಯಾಭವನ ಮತ್ತು ಕರ್ನಾಟಕ ಸಾಹಿತ್ಯ ಅಕಾಡೆಮಿ ಏರ್ಪಡಿಸಿದ್ದ ವಿ 38372http://kannada.oneindia.com/img/2009/08/03-ura2.jpg235113ur ananthmurthyಎಲ್ಲಾ ಭಾಷೆಗಳೂ ಶ್ರೀಮಂತ : ಯುಆರ್ಎ/news/2009/08/14/ananthmurthy-stresses-for-compulsory-kannada.htmlಬೆಂಗಳೂರು, ಆ. 14 : ಭಾರತ ಬಹುಭಾಷೆ ಮತ್ತು ಸಂಸ್ಕೃತಿಗಳಿಂದ ಕೂಡಿದ ದೇಶ. ಕನ್ನಡ, ತೆಲುಗು, ತಮಿಳು ಸೇರಿದಂತೆ ಪ್ರತಿಯೊಂದು ಭಾಷೆಯೂ ಸಾಹಿತ್ಯ ದೃಷ್ಟಿಯಿಂದ ಬಹಳ ಶ್ರೀಮಂತಿಕೆ ಹೊಂದಿದೆ. ಹೀಗಿರುವಾಗ ಕನ್ನಡ ಮತ್ತು ತಮಿಳು ಭಾಷಿಗರು ಪರಸ್ಪರ ವಿಚಾರ ವಿನಿಮಯ ಮೂಲಕ ನಮ್ಮ ಕಲೆ ಮತ್ತು ಸಂಸ್ಕೃತಿಯನ್ನು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳಬೇಕು ಎಂದು ಹಿರಿಯ ಸಾಹಿತಿ 38624http://kannada.oneindia.com/img/2009/08/14-ura2.jpg537278tiruvalluvarತಿರುವಳ್ಳುವರ್ ಪ್ರತಿಮೆಗೆ ಕನ್ನಡಪರ ಸಂಘ ವಿರೋಧ /news/2009/07/17/tiruvalluvar-statue-opposes-pro-kannada.htmlಬೆಂಗಳೂರು, ಜು. 17 : ಕರ್ನಾಟಕದಲ್ಲಿ ತಮಿಳು ಕವಿ ತಿರುವಳ್ಳವರ್ ಪ್ರತಿಮೆ ಸ್ಥಾಪನೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ತಿರುವಳ್ಳವರ್ ಪ್ರತಿಮೆ ಸ್ತಾಪನೆಗೆ ಯಾವ ಕಾರಣಕ್ಕೂ ಅವಕಾಶ ಕೊಡುವುದಿಲ್ಲ ಎಂದು ಅಖಿಲ ಕರ್ನಾಟಕ ಕನ್ನಡ ಚಳವಳಿ ಎಚ್ಚರಿಕೆ ನೀಡಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಸಮಿತಿ ಅಧ್ಯಕ್ಷ ಗುರುದೇವ್ ನಾರಾಯಣರಾವ್, ಇದೇ ಆಗಸ್ಟ್ 38037http://kannada.oneindia.com/img/2009/07/17-tiruvalluvar2.jpg537278tiruvalluvarತಿರುವಳ್ಳುವರ್ ಪ್ರತಿಮೆಗೆ ಷರತ್ತುಬದ್ಧಅವಕಾಶ, ಕರವೇ/news/2009/07/17/sarvajna-statue-in-chennai-prime-location-karave.htmlಬೆಂಗಳೂರು, ಜು. 17 : ಕನ್ನಡಪರ ಸಂಘಟನೆಗಳ ಷರತ್ತುಗಳಿಗೆ ಸರಕಾರ ಬದ್ದರಾದರೆ ಮಾತ್ರ ಬೆಂಗಳೂರಿನಲ್ಲಿ ತಮಿಳು ಕವಿ ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ಅವಕಾಶ ನೀಡುವುದಾಗಿ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಹೇಳಿದ್ದಾರೆ. ಬೆಂಗಳೂರಿನ ಹೃದಯ ಭಾಗದಲ್ಲಿ ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ಸರಕಾರ ಜಾಗ ನೀಡಿದೆ. ಅದೇ ರೀತಿ ಚೆನ್ನೈ ನಗರದ ಮುಖ್ಯ ರಸ್ತೆಯಲ್ಲಿ ಸರ್ವಜ್ಞ ಪ್ರತಿಮೆ 38038http://kannada.oneindia.com/img/2009/07/17-narayangowda2.jpg537278tiruvalluvarತಿರುಕ್ಕುರಲ್ ಕರ್ತೃ ಕವಿ ತಿರುವಳ್ಳುವರ್ ಕಿರುಪರಿಚಯ/literature/articles/2009/0720-thirukkural-tamil-poet-thiruvalluvar.htmlತಿರುವಳ್ಳುವರ್ ತಮಿಳುನಾಡಿನ ಮಹಾನ್ ಕವಿ. ಮಧುರೆ ಜಿಲ್ಲೆಯ ಕಾವೇರಿ ತೀರದ ಪೂ೦ಪುಹಾರ್ ಹಳ್ಳಿಯಲ್ಲಿ ಹುಟ್ಟಿದರೆ೦ದು ಕೆಲವರ ಅಭಿಪ್ರಾಯ. ಮತ್ತೆ ಕೆಲವರು ಚೆನ್ನೈನಲ್ಲಿರುವ ಮೈಲಾಪುರ್ ಸ್ಥಳದವರೆನ್ನುತ್ತಾರೆ. ತಿರುವಳ್ಳುವರ್ ಅವರು 133 ಅಧ್ಯಾಯದ ತಿರುಕ್ಕುರಳ್ ಎ೦ಬ ಮಹಾ ಗ್ರ೦ಥ ರಚಿಸಿದ ಕವಿ. ಈತನ ಕಾಲ ನಿಗದಿಯಾಗಿಲ್ಲವಾದರೂ ಕ್ರಿಸ್ತಪೂರ್ವ 2ರಿಂದ ಹಿಡಿದು ಕ್ರಿಸ್ತಶಕ 8ವರೆಗೆ ಇರಬಹುದು ಎ೦ದು ಹೇಳಲಾಗಿದೆ. ಇವರ ಹೆಸರಿನಲ್ಲಿ 38088http://kannada.oneindia.com/img/2009/07/20-thiruvalluvar1.jpg537278tiruvalluvarತಮಿಳು ಕಳಗಂ ನಾಯಕನ ಕುಚೋದ್ಯ ಹೇಳಿಕೆ /news/2009/07/24/ulagam-tamil-kalagam-leader-irks-kannada-activists.htmlಬೆಂಗಳೂರು, ಜು. 24 : ಬೆಂಗಳೂರಿನಲ್ಲಿ ತಮಿಳು ಕವಿ ತಿರುವಳ್ಳುವರ್ ಪ್ರತಿಮೆ ಸ್ಥಾಪನೆ ಸಂಬಂಧಿಸಿದಂತೆ ವಾದ ವಿವಾದಗಳು ಸುತ್ತಿಕೊಂಡಿರುವ ಬೆನ್ನಲ್ಲೇ ಉಳಗಂ ತಮಿಳು ಕಳಗಂ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಕೆ ಸಿ ತೆನ್ನಿವನ್ನನ್ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಉರಿಯುವ ಬೆಂಕಿಗೆ ತುಪ್ಪ ಸುರಿದಿದ್ದಾರೆ. ಕರ್ನಾಟಕದಲ್ಲಿ ವಾಸವಾಗಿರುವ ತಮಿಳರು ಎಲ್ಲಿಂದಲೋ ಬಂದವರಲ್ಲ ಅವರು ಕರ್ನಾಟಕದ ಪೂರ್ವಿಕರು. 38175http://kannada.oneindia.com/img/2009/07/24-thiruvalluvar1.jpg537278tiruvalluvarತಿರುವಳ್ಳುವರ್ ಪ್ರತಿಮೆ : ಆಗಸ್ಟ್ 3 ರಂದು ಸಭೆ/news/2009/07/28/tiruvalluvar-statue-all-party-meet-on-aug-3.htmlಬೆಂಗಳೂರು, ಜು. 28 : ಸರ್ವಜ್ಞ ಮತ್ತು ತಿರುವಳ್ಳುವರ್ ಪ್ರತಿಮೆ ಅನಾವರಣ ಕಾರ್ಯಕ್ರಮವನ್ನು ರಾಜ್ಯ ಸರಕಾರದ ವತಿಯಿಂದಲೇ ಬಹಳ ಅರ್ಥಪೂರ್ಣವಾಗಿ ನಡೆಸಲಾಗುವುದು. ಈ ಕುರಿತು ಚರ್ಚಿಸಲು ಆಗಸ್ಟ್ 3 ರಂದು ವಿಧಾನಸೌಧದಲ್ಲಿ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.ಕಾರ್ಯಕ್ರಮದ ಸ್ವರೂಪ ಕುರಿತು ಚರ್ಚಿಸಲು ಪ್ರತಿಪಕ್ಷ ನಾಯಕರು, ಎಲ್ಲಾ ಪಕ್ಷಗಳ ಅಧ್ಯಕ್ಷರು, ಸಾಹಿತಿಗಳು ಮತ್ತು ಕನ್ನಡಪರ ಸಂಘಟನೆಗಳ 38252http://kannada.oneindia.com/img/2009/07/28-thiruvalluvar1.jpg535830sarvajnaಆ.10 ರಂದು ತಿರುವಳ್ಳುವರ್ ಪ್ರತಿಮೆ ಅನಾವರಣ/news/2009/07/12/sarvajna-thiruvalluvar-statue-unveiling-dates-fix.htmlಬೆಂಗಳೂರು, ಜು. 12 : ಕರ್ನಾಟಕ-ತಮಿಳುನಾಡು ನಡುವೆ ಹಲವು ವರ್ಷಗಳಿಂದ ವಿವಾದದ ಕೇಂದ್ರವಾಗಿದ್ದ ಸರ್ವಜ್ಞ ಮತ್ತು ತಿರುವಳ್ಳುವರ್ ಪ್ರತಿಮೆಗಳ ಅನಾವರಣಕ್ಕೆ ಅಂತೂ ಇಂತೂ ಕಾಲ ಕೂಡಿ ಬಂದಿದೆ. ಆಗಸ್ಟ್ 10 ರಂದು ಬೆಂಗಳೂರಿನಲ್ಲಿ ತಮಿಳು ಕವಿ ತಿರುವಳ್ಳುವರ್ ಪ್ರತಿಮೆ ಹಾಗೂ ಆಗಸ್ಟ್ 13 ರಂದು ಚೆನ್ನೈನಲ್ಲಿ ಸರ್ವಜ್ಞ ಪ್ರತಿಮೆಗಳು ಅನಾವವರಣಗೊಳ್ಳಲಿವೆ. ಇತ್ತೀಚೆಗೆ ಚೆನ್ನೈನಲ್ಲಿ ನಡೆದ ಮುಖ್ಯಮಂತ್ರಿ ಬಿ 37930http://kannada.oneindia.com/img/2009/07/12-thiruvalluvar1e.jpg535830sarvajnaತಿರುವಳ್ಳುವರ್ ಪ್ರತಿಮೆಗೆ ಕನ್ನಡಪರ ಸಂಘ ವಿರೋಧ /news/2009/07/17/tiruvalluvar-statue-opposes-pro-kannada.htmlಬೆಂಗಳೂರು, ಜು. 17 : ಕರ್ನಾಟಕದಲ್ಲಿ ತಮಿಳು ಕವಿ ತಿರುವಳ್ಳವರ್ ಪ್ರತಿಮೆ ಸ್ಥಾಪನೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ತಿರುವಳ್ಳವರ್ ಪ್ರತಿಮೆ ಸ್ತಾಪನೆಗೆ ಯಾವ ಕಾರಣಕ್ಕೂ ಅವಕಾಶ ಕೊಡುವುದಿಲ್ಲ ಎಂದು ಅಖಿಲ ಕರ್ನಾಟಕ ಕನ್ನಡ ಚಳವಳಿ ಎಚ್ಚರಿಕೆ ನೀಡಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಸಮಿತಿ ಅಧ್ಯಕ್ಷ ಗುರುದೇವ್ ನಾರಾಯಣರಾವ್, ಇದೇ ಆಗಸ್ಟ್ 38037http://kannada.oneindia.com/img/2009/07/17-tiruvalluvar2.jpg535830sarvajnaತಿರುವಳ್ಳುವರ್ ಪ್ರತಿಮೆಗೆ ಷರತ್ತುಬದ್ಧಅವಕಾಶ, ಕರವೇ/news/2009/07/17/sarvajna-statue-in-chennai-prime-location-karave.htmlಬೆಂಗಳೂರು, ಜು. 17 : ಕನ್ನಡಪರ ಸಂಘಟನೆಗಳ ಷರತ್ತುಗಳಿಗೆ ಸರಕಾರ ಬದ್ದರಾದರೆ ಮಾತ್ರ ಬೆಂಗಳೂರಿನಲ್ಲಿ ತಮಿಳು ಕವಿ ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ಅವಕಾಶ ನೀಡುವುದಾಗಿ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಹೇಳಿದ್ದಾರೆ. ಬೆಂಗಳೂರಿನ ಹೃದಯ ಭಾಗದಲ್ಲಿ ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ಸರಕಾರ ಜಾಗ ನೀಡಿದೆ. ಅದೇ ರೀತಿ ಚೆನ್ನೈ ನಗರದ ಮುಖ್ಯ ರಸ್ತೆಯಲ್ಲಿ ಸರ್ವಜ್ಞ ಪ್ರತಿಮೆ 38038http://kannada.oneindia.com/img/2009/07/17-narayangowda2.jpg535830sarvajnaತಿರುಕ್ಕುರಲ್ ಕರ್ತೃ ಕವಿ ತಿರುವಳ್ಳುವರ್ ಕಿರುಪರಿಚಯ/literature/articles/2009/0720-thirukkural-tamil-poet-thiruvalluvar.htmlತಿರುವಳ್ಳುವರ್ ತಮಿಳುನಾಡಿನ ಮಹಾನ್ ಕವಿ. ಮಧುರೆ ಜಿಲ್ಲೆಯ ಕಾವೇರಿ ತೀರದ ಪೂ೦ಪುಹಾರ್ ಹಳ್ಳಿಯಲ್ಲಿ ಹುಟ್ಟಿದರೆ೦ದು ಕೆಲವರ ಅಭಿಪ್ರಾಯ. ಮತ್ತೆ ಕೆಲವರು ಚೆನ್ನೈನಲ್ಲಿರುವ ಮೈಲಾಪುರ್ ಸ್ಥಳದವರೆನ್ನುತ್ತಾರೆ. ತಿರುವಳ್ಳುವರ್ ಅವರು 133 ಅಧ್ಯಾಯದ ತಿರುಕ್ಕುರಳ್ ಎ೦ಬ ಮಹಾ ಗ್ರ೦ಥ ರಚಿಸಿದ ಕವಿ. ಈತನ ಕಾಲ ನಿಗದಿಯಾಗಿಲ್ಲವಾದರೂ ಕ್ರಿಸ್ತಪೂರ್ವ 2ರಿಂದ ಹಿಡಿದು ಕ್ರಿಸ್ತಶಕ 8ವರೆಗೆ ಇರಬಹುದು ಎ೦ದು ಹೇಳಲಾಗಿದೆ. ಇವರ ಹೆಸರಿನಲ್ಲಿ 38088http://kannada.oneindia.com/img/2009/07/20-thiruvalluvar1.jpg535830sarvajnaವಚನಕಾರ ಸರ್ವಜ್ಞನಿಗೆ ಒಂದು ಡಜನ್ ಬಹುಪರಾಕ್/literature/people/2009/0721-kannada-vachanakara-poet-sarvajna.html"ಸರ್ವಜ್ಞನೆ೦ಬುವನು ಗರ್ವದಿ೦ದಾದವನೇ, ಸರ್ವರೊಳು ಒ೦ದೊ೦ದು ನುಡಿಗಲಿತು ವಿದ್ಯೆಯ ಪರ್ವತವೇ ಆದ"- ಸರ್ವಜ್ಞ.ಈ ಸರ್ವಜ್ಞನೆ೦ಬುವನು ಯಾರು, ಎಲ್ಲಿ ಬೆಳೆದ, ಯಾವ ವೃತ್ತಿಯವನು, ಕೊನೆಗೆ ಎಲ್ಲಿಗೆ ಹೋಗಿ ಕಣ್ಮರೆಯಾದ ಎ೦ಬುದಲ್ಲೆವೂ ನಿಗೂಢವಾಗಿಯೇ ಉಳಿದಿದೆ. ಚರಿತ್ರಕಾರರ ಪ್ರಕಾರ, ಈತನ ನಿಜವಾದ ಹೆಸರು ಪುಷ್ಪದತ್ತ , ಈತನ ತ೦ದೆಯ ಹೆಸರು ಯಾರಿಗೂ ಗೊತ್ತಿಲ್ಲ. ಬೆಳೆದದ್ದು ಒಬ್ಬ ಶೈವ ದ೦ಪತಿಗಳ ಬಳಿಯಲ್ಲಿ. ಸಾಕು ತ೦ದೆ 38112http://kannada.oneindia.com/img/2009/07/21-sarvajna1.jpgnews"> ಪ್ರತಿಮೆ ಅನಾವರಣ ನಡೆಯಲಿ, ಯುಆರ್ಎ | UR Ananthmurthy | Tiruvalluvar | Sarvajna | Yeddyurappa| ಪ್ರತಿಮೆ ಅನಾವರಣ ನಡೆಯಲಿ, ಯುಆರ್ಎ - Kannada Oneindia

ಪ್ರತಿಮೆ ಅನಾವರಣ ನಡೆಯಲಿ, ಯುಆರ್ಎ

UR Ananthamurthy
ಬೆ೦ಗಳೂರು, ಆ. 3 : ನಗರದಲ್ಲಿ ತಮಿಳಿನ ಖ್ಯಾತಕವಿ ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ಅಡ್ಡಿಪಡಿಸುತ್ತಿರುವುದು ಸರಿಯಲ್ಲ ಎ೦ದು ಖ್ಯಾತಸಾಹಿತಿ ಡಾ. ಯು ಆರ್ ಅನ೦ತಮೂರ್ತಿ ಅಭಿಪ್ರಾಯಪಟ್ಟಿದ್ದಾರೆ. ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ಅಡ್ಡಿಪಡಿಸುತ್ತಿರುವುದು ನೋವಿನ ಸ೦ಗತಿ ಹಾಗೂ ಮುಖ್ಯಮ೦ತ್ರಿ ಯಡಿಯೂರಪ್ಪನವರಿಗೆ ಪಕ್ಷಾತೀತವಾಗಿ ಎಲ್ಲರೂ ಬೆ೦ಬಲ ನೀಡಬೇಕೆ೦ದು ಅಭಿಪ್ರಾಯಪಟ್ಟಿದ್ದಾರೆ.

ಭಾರತೀಯ ವಿದ್ಯಾಭವನ ಮತ್ತು ಕರ್ನಾಟಕ ಸಾಹಿತ್ಯ ಅಕಾಡೆಮಿ ಏರ್ಪಡಿಸಿದ್ದ ವಿ ಕೃ ಗೋಕಾಕ್ ಜನ್ಮಶತಾಬ್ದಿ ಸಮಾರ೦ಭದಲ್ಲಿ ಅವರು ಮಾತನಾಡುತ್ತ, ತಿರುವಳ್ಳುವರ್ ಮತ್ತು ಸರ್ವಜ್ಞ ಈ ನಾಡು ಕ೦ಡ ಮಹಾನ್ ಕವಿಗಳು. ಈ ವಿಷಯದಲ್ಲಿ ಗೊ೦ದಲ ಬೇಡ, ಪ್ರತಿಮೆ ಅನಾವರಣಕ್ಕೆ ಅವಕಾಶ ನೀಡಬೇಕು ಎ೦ದು ಹೇಳಿದ್ದಾರೆ. ಕನ್ನಡ ಭಾಷಾ ಮಾಧ್ಯಮ ಕುರಿತ೦ತೆ ಸರಕಾರ ತೆಗೆದುಕೊ೦ಡಿರುವ ನಿರ್ಧಾರಕ್ಕೆ ಎಲ್ಲರೂ ಬೆ೦ಬಲ ನೀಡಬೇಕೆ೦ದು ಮನವಿ ಮಾಡಿಕೊ೦ಡಿದ್ದಾರೆ.

ಈ ಮಧ್ಯೆ ನಗರದಲ್ಲಿ ತಿರುವಳ್ಳುವರ್ ಪ್ರತಿಮೆ ಅನಾವರಣ ಆಗುವವರೆಗೆ ಕರ್ನಾಟಕದಲ್ಲಿ ನಡೆಯುವ ಯಾವುದೇ ಸಮಾರಂಭದಲ್ಲೂ ಭಾಗವಹಿಸುವುದಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಕರುಣಾನಿಧಿ ಹೇಳಿಕೆ ನೀಡಿದ್ದಾರೆಂದು ತಿಳಿದು ಬಂದಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+