538413ಸರ್ವಜ್ಞಇ-ಸರ್ವಜ್ಞನ ವಚನಗಳು/literature/poem/2004/151104esarvagna.html* ಐತಾಳ ಇ-ಮೇಲ್‌ಗಳನು Send/Receive ಮಾಡದಿದ್ದರೆ ಫಲವೇನುಎತ್ತು ಗಾಣವನು ಹೊತ್ತು ತಾನಿತ್ಯದಲಿ ಸುತ್ತಿಬಂದಂತೆ ಇ-ಸರ್ವಜ್ಞ ।।1।।Project Deadline Extendಮಾಡದ PMಮ್ಮು, ಹಗಲೆಲ್ಲ ಕಾಡುವ Client ಉಇಮೇಲ್‌ಗಳಿಗೆ ರಿಪ್ಲೈ ಮಾಡದ ಗೆಳೆಯರುಶುದ್ಧ ವೈರಿಗಳು ಇ-ಸರ್ವಜ್ಞ ।।2।। ಬೆಂಗಳೂರಿನ ಐಟಿ ಕಂಪನಿಯಲಿ SoftwareEngineer ಆಗಿ ಕೆಲಸವಿರಲುಕುಡಿದು-ತಿಂದು-ಮಜಾ ಮಾಡುವಷ್ಟು ಸಂಬಳವಿರಲುಸ್ವರ್ಗಕ್ಕೆ ಕಿಚ್ಚು ಹಚ್ಚೆಂದ ಇ-ಸರ್ವಜ್ಞ ।।3।।ತಂದೆ ನೀನು, ತಾಯಿ ನೀನು,ಬಂಧು ನೀನು, 7384http://kannada.oneindia.com/img/2009/10/15-poetry1.jpg538413ಸರ್ವಜ್ಞತಿರುವಳ್ಳುವರ್ ಪ್ರತಿಮೆಗೆ ಕನ್ನಡಪರ ಸಂಘ ವಿರೋಧ /news/2009/07/17/tiruvalluvar-statue-opposes-pro-kannada.htmlಬೆಂಗಳೂರು, ಜು. 17 : ಕರ್ನಾಟಕದಲ್ಲಿ ತಮಿಳು ಕವಿ ತಿರುವಳ್ಳವರ್ ಪ್ರತಿಮೆ ಸ್ಥಾಪನೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ತಿರುವಳ್ಳವರ್ ಪ್ರತಿಮೆ ಸ್ತಾಪನೆಗೆ ಯಾವ ಕಾರಣಕ್ಕೂ ಅವಕಾಶ ಕೊಡುವುದಿಲ್ಲ ಎಂದು ಅಖಿಲ ಕರ್ನಾಟಕ ಕನ್ನಡ ಚಳವಳಿ ಎಚ್ಚರಿಕೆ ನೀಡಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಸಮಿತಿ ಅಧ್ಯಕ್ಷ ಗುರುದೇವ್ ನಾರಾಯಣರಾವ್, ಇದೇ ಆಗಸ್ಟ್ 38037http://kannada.oneindia.com/img/2009/07/17-tiruvalluvar2.jpg538413ಸರ್ವಜ್ಞತಿರುಕ್ಕುರಲ್ ಕರ್ತೃ ಕವಿ ತಿರುವಳ್ಳುವರ್ ಕಿರುಪರಿಚಯ/literature/articles/2009/0720-thirukkural-tamil-poet-thiruvalluvar.htmlತಿರುವಳ್ಳುವರ್ ತಮಿಳುನಾಡಿನ ಮಹಾನ್ ಕವಿ. ಮಧುರೆ ಜಿಲ್ಲೆಯ ಕಾವೇರಿ ತೀರದ ಪೂ೦ಪುಹಾರ್ ಹಳ್ಳಿಯಲ್ಲಿ ಹುಟ್ಟಿದರೆ೦ದು ಕೆಲವರ ಅಭಿಪ್ರಾಯ. ಮತ್ತೆ ಕೆಲವರು ಚೆನ್ನೈನಲ್ಲಿರುವ ಮೈಲಾಪುರ್ ಸ್ಥಳದವರೆನ್ನುತ್ತಾರೆ. ತಿರುವಳ್ಳುವರ್ ಅವರು 133 ಅಧ್ಯಾಯದ ತಿರುಕ್ಕುರಳ್ ಎ೦ಬ ಮಹಾ ಗ್ರ೦ಥ ರಚಿಸಿದ ಕವಿ. ಈತನ ಕಾಲ ನಿಗದಿಯಾಗಿಲ್ಲವಾದರೂ ಕ್ರಿಸ್ತಪೂರ್ವ 2ರಿಂದ ಹಿಡಿದು ಕ್ರಿಸ್ತಶಕ 8ವರೆಗೆ ಇರಬಹುದು ಎ೦ದು ಹೇಳಲಾಗಿದೆ. ಇವರ ಹೆಸರಿನಲ್ಲಿ 38088http://kannada.oneindia.com/img/2009/07/20-thiruvalluvar1.jpg538413ಸರ್ವಜ್ಞವಚನಕಾರ ಸರ್ವಜ್ಞನಿಗೆ ಒಂದು ಡಜನ್ ಬಹುಪರಾಕ್/literature/people/2009/0721-kannada-vachanakara-poet-sarvajna.html"ಸರ್ವಜ್ಞನೆ೦ಬುವನು ಗರ್ವದಿ೦ದಾದವನೇ, ಸರ್ವರೊಳು ಒ೦ದೊ೦ದು ನುಡಿಗಲಿತು ವಿದ್ಯೆಯ ಪರ್ವತವೇ ಆದ"- ಸರ್ವಜ್ಞ.ಈ ಸರ್ವಜ್ಞನೆ೦ಬುವನು ಯಾರು, ಎಲ್ಲಿ ಬೆಳೆದ, ಯಾವ ವೃತ್ತಿಯವನು, ಕೊನೆಗೆ ಎಲ್ಲಿಗೆ ಹೋಗಿ ಕಣ್ಮರೆಯಾದ ಎ೦ಬುದಲ್ಲೆವೂ ನಿಗೂಢವಾಗಿಯೇ ಉಳಿದಿದೆ. ಚರಿತ್ರಕಾರರ ಪ್ರಕಾರ, ಈತನ ನಿಜವಾದ ಹೆಸರು ಪುಷ್ಪದತ್ತ , ಈತನ ತ೦ದೆಯ ಹೆಸರು ಯಾರಿಗೂ ಗೊತ್ತಿಲ್ಲ. ಬೆಳೆದದ್ದು ಒಬ್ಬ ಶೈವ ದ೦ಪತಿಗಳ ಬಳಿಯಲ್ಲಿ. ಸಾಕು ತ೦ದೆ 38112http://kannada.oneindia.com/img/2009/07/21-sarvajna1.jpg538413ಸರ್ವಜ್ಞತಿರುವಳ್ಳುವರ್ ಪ್ರತಿಮೆ : ಆಗಸ್ಟ್ 3 ರಂದು ಸಭೆ/news/2009/07/28/tiruvalluvar-statue-all-party-meet-on-aug-3.htmlಬೆಂಗಳೂರು, ಜು. 28 : ಸರ್ವಜ್ಞ ಮತ್ತು ತಿರುವಳ್ಳುವರ್ ಪ್ರತಿಮೆ ಅನಾವರಣ ಕಾರ್ಯಕ್ರಮವನ್ನು ರಾಜ್ಯ ಸರಕಾರದ ವತಿಯಿಂದಲೇ ಬಹಳ ಅರ್ಥಪೂರ್ಣವಾಗಿ ನಡೆಸಲಾಗುವುದು. ಈ ಕುರಿತು ಚರ್ಚಿಸಲು ಆಗಸ್ಟ್ 3 ರಂದು ವಿಧಾನಸೌಧದಲ್ಲಿ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.ಕಾರ್ಯಕ್ರಮದ ಸ್ವರೂಪ ಕುರಿತು ಚರ್ಚಿಸಲು ಪ್ರತಿಪಕ್ಷ ನಾಯಕರು, ಎಲ್ಲಾ ಪಕ್ಷಗಳ ಅಧ್ಯಕ್ಷರು, ಸಾಹಿತಿಗಳು ಮತ್ತು ಕನ್ನಡಪರ ಸಂಘಟನೆಗಳ 38252http://kannada.oneindia.com/img/2009/07/28-thiruvalluvar1.jpg120629ಚೆನ್ನೈಸಾವಿರ ಚಿತ್ರಗಳ ಸರದಾರ ನಾಗೇಶ್ ಇನ್ನಿಲ್ಲ/movies/hero/2009/01/30-veteran-actor-nagesh-passes-away.htmlಚೆನ್ನೈ, ಜ.31: ಕನ್ನಡ, ತೆಲುಗು, ತಮಿಳು, ಮಲಯಾಳಂ ಚಿತ್ರರಂಗದ ಪ್ರಮುಖ ಹಾಸ್ಯ ನಟ ತಾಯ್ ನಾಗೇಶ್(ಗುಂಡೂರಾವ್) ಶನಿವಾರ ನಿಧನರಾದರು. ನಾಗೇಶ್ ಒಂದು ಸಾವಿರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ ಘನತೆ ನಾಗೇಶ್ ಅವರದು. ಅವರು ಹೃದಯ ಕಾಯಿಲೆಯಿಂದ ಬಳಲುತ್ತಿದ್ದರು. ಅವರಿಗೆ 75 ವರ್ಷ ವಯಸ್ಸಾಗಿತ್ತು.ಕನ್ನಡ ಬ್ರಾಹ್ಮಣ ಮಧ್ವ ಕುಟುಂಬದಲ್ಲಿ ಜನಿಸಿದ ನಾಗೇಶ್ ಚಿತ್ರರಂಗದೆಡೆಗೆ ಆಕರ್ಷಿತರಾಗಿ ಚಿಕ್ಕಂದಿನಲ್ಲೇ ಮನೆ 34396http://kannada.oneindia.com/img/2009/01/31-nagesh1.jpg120629ಚೆನ್ನೈರೆಹಮಾನ್ ಗೆ ಆಲಿಗರ್ ಮುಸ್ಲಿಂ ವಿವಿ ಡಾಕ್ಟರೇಟ್/movies/bollywood/2009/02/26-chennai-welcomes-oscar-hero-ar-rahman.htmlಸ್ಲಂಡಾಗ್ ಮಿಲಿಯನೇರ್ ಚಿತ್ರದ ಅತ್ಯುತ್ತಮ ಹಿನ್ನೆಲೆ ಸಂಗೀತಕ್ಕಾಗಿ ಎರಡು ಆಸ್ಕರ್ ಪ್ರಶಸ್ತಿಗಳನ್ನು ಗೆದ್ದ ಸಂಗೀತ ಮಾಂತ್ರಿಕ ಎ.ಆರ್.ರೆಹಮಾನ್ ಚೆನ್ನೈಗೆ ಆಗಮಿಸಿದರು. ಆಸ್ಕರ್ ವಿಜೇತ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದ ರೆಹಮಾನ್ ರನ್ನು ಅವರ ಅಭಿಮಾನಿಗಳು ಮತ್ತು ಗೆಳೆಯರು ಅಭೂತಪೂರ್ವ ಸ್ವಾಗತ ಕೋರುವ ಮೂಲಕ ಬರಮಾಡಿಕೊಂಡರು. ದುಬೈ ಮೂಲಕ ಅವರು ತಮ್ಮ ಹುಟ್ಟೂರು ಚೆನ್ನೈಗೆ ಗುರುವಾರ ಮುಂಜಾನೆ 34870http://kannada.oneindia.com/img/2009/02/26-ar-rahman2.jpg120629ಚೆನ್ನೈಟಿಸಿಎಸ್ ನಲ್ಲಿ ಪಿಂಕ್ ಸ್ಲಿಪ್ ಗಳು ರೆಡಿಯಾಗಿವೆ/news/2009/03/09/tcs-to-sack-under-perfoming-employees-s-ramadorai.htmlಚೆನ್ನೈ, ಮಾ. 9 : ದೇಶದ ಬಹುದೊಡ್ಡ ಸಾಫ್ಟವೇರ್ ಕಂಪನಿ ಎಂಬ ಹೆಗ್ಗಳಿಕೆ ಹೊಂದಿರುವ ಟಾಟಾ ಕನ್ಸ್ ಲ್ಟನ್ಸಿ ಸರ್ವೀಸಸ್ ನಲ್ಲಿ ವೃತ್ತಿಪರತೆ ತೋರಿಸದ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲು ಕಂಪನಿಯ ಸಿದ್ಧತೆ ನಡೆಸಿದೆ. ಆರ್ಥಿಕ ಬಿಕ್ಕಟ್ಟು ಮುಂದುವರೆದಲ್ಲಿ ಹಾಗೂ ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ಉದ್ಯೋಗಿ ವೃತ್ತಿಪರತೆ ತೋರಿಸದಿದ್ದಲ್ಲಿ ಅನಿವಾರ್ಯವಾಗಿ ಸೋಡಾ ಚೀಟಿ ನೀಡಲಾಗುವುದು ಎಂದು ಕಂಪನಿ 35106http://kannada.oneindia.com/img/2009/03/09-ramadorai1.jpg120629ಚೆನ್ನೈಏಪ್ರಿಲ್ 10 ರಿಂದ ಐಪಿಎಲ್ ಪಂದ್ಯಗಳು ಆರಂಭ/news/2009/03/10/ipl-season2-begins-from-april-10-lalit-modi.htmlಮುಂಬೈ, ಮಾ. 10 : ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ 2 ನೇ ಸೀಸನ್ನಿನ ಪರಿಷ್ಕೃತ ವೇಳಾಪಟ್ಟಿ ಹಾಗೂ ಪಂದ್ಯಾವಳಿ ಚಿನ್ಹೆಯನ್ನು ಐಪಿಎಲ್ ಮುಖ್ಯಸ್ಥ ಲಲಿತ್ ಮೋದಿ ಮಂಗಳವಾರ ಬಿಡುಗಡೆ ಮಾಡಿದರು. ಏಪ್ರಿಲ್ 10ರಂದು ಮುಂಬೈ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದ್ದು, ಸಮಾರೋಪ ಪಂದ್ಯ ಕೂಡ ಇದೇ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಹೇಳಿದರು.ನಗರದಲ್ಲಿ ಮಂಗಳವಾರ 35123http://kannada.oneindia.com/img/2009/03/10-ipl-logo1.jpg120629ಚೆನ್ನೈಖ್ಯಾತ ನಿರ್ದೇಶಕ ಮಣಿರತ್ನಂಗೆ ಹೃದಯಾಘಾತ/movies/headlines/2009/04/15-director-maniratnam-suffers-heart-attack.htmlಖ್ಯಾತ ಚಿತ್ರ ನಿರ್ದೇಶಕ ಮಣಿರತ್ನಂ ಅವರಿಗೆ ಹೃದಯಾಘಾತವಾಗಿದ್ದು ಚಿಕಿತ್ಸೆಗಾಗಿ ಅವರನ್ನು ಇಂದು ಚೆನ್ನೈನ ಅಪೊಲೋ ಆಸ್ಪತ್ರೆಗೆ ದಾಖಲಿಸಲಾಯಿತು. ಅವರು ಹೃದಯಾಘಾತಕ್ಕೆ ಒಳಗಾಗುತ್ತಿರುವುದು ಇದು ಮೂರನೇ ಬಾರಿ. ಮಣಿರತ್ನಂ ಅವರ ಅಪಾರ ಸಂಖ್ಯೆಯ ಅಭಿಮಾನಿಗಳು ಚೆನ್ನೈನ ಆಸ್ಪತ್ರೆ ಮುಂದೆ ಜಮಾಯಿಸಿದ್ದರು. ಅವರು ಚೇತರಿಕೊಂಡಿರುವ ಸುದ್ದಿ ಕೇಳಲು ಕಾತುರದಿಂದ ಕಾಯುತ್ತಿದ್ದರು. ಕಳೆದ 5 ವರ್ಷಗಳಲ್ಲಿ ಮಣಿರತ್ನಂ ಅವರಿಗೆ ಹೃದಯಾಘಾತವಾಗುತ್ತಿರುವುದು ಇದು 35982http://kannada.oneindia.com/img/2009/04/15-maniratnam1.jpg278320ಕರುಣಾನಿಧಿಎಲ್ ಟಿಟಿಇ ಪ್ರಭಾಕರನ್ ಉಗ್ರನಲ್ಲ, ಕರುಣಾನಿಧಿ/news/2009/04/20/prabhakaran-is-not-a-terrorist-asserts-karunanidhi.htmlನವದೆಹಲಿ, ಏ. 20 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಭಯೋತ್ಪಾದಕನಲ್ಲ. ಶ್ರೀಲಂಕಾ ಸೇನೆ ನಡೆಸುತ್ತಿರುವ ಸೇನೆ ಕಾರ್ಯಾಚರಣೆಯಲ್ಲಿ ಆತ ಮೃತಪಟ್ಟರೆ ನಾನು ಅತ್ಯಂತ ದುಃಖಪಡುವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಹೇಳಿದ್ದಾರೆ. ಪ್ರಭಾಕರನ್ ಭಯೋತ್ಪಾದಕನೆಂದು ನಾನು ಭಾವಿಸುವುದಿಲ್ಲ. ಆತ ಒಳ್ಳೆಯ ಮಿತ್ರನಾಗಿದ್ದಾನೆ. ಒಂದೊಮ್ಮೆ ಆತನ ಬೆಂಬಲಿಗರು ಕೃತ್ಯ ನಡೆಸಿದ್ದರೆ, ಅದು ಆತನ ತಪ್ಪಲ್ಲ 36063http://kannada.oneindia.com/img/2009/04/20-karunanidhi1e.jpg278320ಕರುಣಾನಿಧಿರಾಷ್ಟ್ರಪತಿಗಳ ಭೇಟಿ ರದ್ದುಗೊಳಿಸಿದ ಮನಮೋಹನ್ /news/2009/05/21/allies-want-more-berths-pm-prez-meet-cancelled.htmlನವದೆಹಲಿ, ಮೇ. 21 : ಸರಕಾರ ರಚನೆ ಕುರಿತಂತೆ ನಿಯೋಜಿತ ಪ್ರಧಾನಿ ಮನಮೋಹನ್ ಸಿಂಗ್ ಅವರು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರ ಭೇಟಿ ಮಾಡಿ ನಡೆಸಬೇಕಿದ್ದ ಚರ್ಚೆಯನ್ನು ರದ್ದುಗೊಳಿಸಿದ್ದಾರೆ. ಸಂಪುಟ ರಚನೆಗೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಮತ್ತು ಡಿಎಂಕೆ ಪಕ್ಷಗಳು ಸಂಪುಟದಲ್ಲಿ ಹೆಚ್ಚು ಸಚಿವ ಸ್ಥಾನಗಳು ಬೇಕು ಎಂದು ಪಟ್ಟುಹಿಡಿದಿದ್ದಾರೆ. ಅಂಗ ಪಕ್ಷಗಳಿಗೆ ಸ್ಥಾನ ಹಂಚಿಕೆ ವಿಷಯ 36799http://kannada.oneindia.com/img/2009/05/21-m-m-singh1.jpg278320ಕರುಣಾನಿಧಿಸಚಿವ ಸ್ಥಾನದ ಬಿಕ್ಕಟ್ಟು ; ಡಿಎಂಕೆ ದೊಂಬರಾಟ/news/2009/05/22/dmk-cong-deadlock-karuna-leaves-for-chennai.htmlನವದೆಹಲಿ, ಮೇ. 22 : ಸಚಿವ ಸ್ಥಾನ ಹಂಚಿಕೆ ಸಂಬಂಧ ಯುಪಿಎಯೊಳಗೆ ಭಿನ್ನಮತ ಸ್ಫೋಟಗೊಂಡಿದ್ದು ಪ್ರಮುಖ ಮಿತ್ರಪಕ್ಷವಾದ ಡಿಎಂಕೆ ಮುನಿಸಿಕೊಂಡು ಬಾಹ್ಯ ಬೆಂಬಲ ನೀಡಿ ಸಂಪುಟದಿಂದ ಹೊರಗುಳಿಯಲು ನಿರ್ಧರಿಸಿದೆ. ಹಠಾತ್ತನೇ ನಡೆದ ಈ ಬೆಳವಣಿಗೆ ಶುಕ್ರವಾರ ಸಂಜೆ ಆರೂವರೆ ಗಂಟೆಗೆ ಎರಡನೇ ಬಾರಿಗೆ ಪ್ರಧಾನಮಂತ್ರಿಯಾಗಿ ಮನಮೋಹನ್ ಸಿಂಗ್ ಪ್ರಮಾಣ ವಚನ ಸ್ವೀಕರಿಸುವ ಕಾರ್ಯಕ್ರಮದ ಸಂಭ್ರಮ ಕಳೆಗುಂದಿದೆ. ನವದೆಹಲಿಯಿಂದ 36815http://kannada.oneindia.com/img/2009/05/22-karunanidhi4.jpg278320ಕರುಣಾನಿಧಿಕರಗಿದ ಡಿಎಂಕೆಗೆ ಮೂರು ಕ್ಯಾಬಿನೆಟ್ /news/2009/05/24/baalu-out-dmk-chiefs-son-to-get-cabinet-berth.htmlನವದೆಹಲಿ, ಚೆನ್ನೈ, ಮೇ. 24 : ಖಾತೆಗೆ ಸಂಬಂಧಿಸಿದಂತೆ ಕಳೆದೆರಡು ದಿನಗಳಿಂದ ಖ್ಯಾತೆ ತೆಗೆದಿದ್ದ ಡಿಎಂಕೆ ಕೊನೆಗೂ ಕಾಂಗ್ರೆಸ್ ಮುಖಂಡರ ಒತ್ತಡಕ್ಕೆ ಮಣಿದಿದ್ದು ರಾಜಿ ಸೂತ್ರಕ್ಕೆ ಬಂದಿದೆ. ಕಳೆದ ಯುಪಿಎ ಸರಕಾರದಲ್ಲಿ ಸಚಿವರಾಗಿದ್ದ ಟಿ ಆರ್ ಬಾಲು ಅವರಿಗೆ ಕೊಕ್ ನೀಡಲಾಗಿದ್ದು, ಎ ರಾಜಾ, ದಯಾನಿಧಿ ಮಾರನ್ ಹಾಗೂ ಮುಖ್ಯಮಂತ್ರಿ ಕರುಣಾನಿಧಿ ಮಗ ಎಂ ಕೆ ಅಳಗಿರಿ 36858http://kannada.oneindia.com/img/2009/05/24-karunanidhi2e.jpg278320ಕರುಣಾನಿಧಿತಮಿಳು ಹೆಸರಿಡಿ; ಚಿನ್ನದುಂಗುರ ಪಡೆಯಿರಿ/news/2009/06/03/karunanidhi-turns-86.htmlಚೆನ್ನೈ, ಜೂ.3: ತಮಿಳರ ಭಾಷಾಭಿಮಾನ ಅಥವಾ ಕುರುಡು ಅಭಿಮಾನದ ಬಗ್ಗೆ ಆಗಾಗ ಸುದ್ದಿಯಾಗುತ್ತಲೇ ಇರುತ್ತದೆ. ಇವರು ತಮ್ಮ ಮೆಚ್ಚಿನ ನಟ ನಟಿಯರಿಗೆ ದೇವಾಲಯ ಕಟ್ಟಿ ಪೂಜಿಸುತ್ತಾರೆ. ತಮ್ಮ ರಾಜ್ಯ ಬಿಟ್ಟು ಬೇರೆಕಡೆ ಹೋದಾಗಲೂ ತಮ್ಮ ಭಾಷೆಯ ಮೇಲಿನ ಅಭಿಮಾನವನ್ನು ತೋರುತ್ತಿರುತ್ತಾರೆ. ತಮಿಳರ ಭಾಷಾಭಿಮಾನದ ಬಗ್ಗೆ ಇಲ್ಲಿದೆ ಮತ್ತೊಂದು ನಿದರ್ಶನ. ತಮಿಳುನಾಡು ಮುಖ್ಯಮಂತ್ರಿ ಕರುಣಾನಿಧಿಯವರ 86ನೇ ಹುಟ್ಟುಹಬ್ಬದ ದಿನವಾದ 37081http://kannada.oneindia.com/img/2009/06/03-m-karunanidhi2.jpgnews"> ತಮಿಳು ದೆವ್ವ ರಾಜ್ಯದಲ್ಲೇಕೆ : ವಾಟಾಳ್ | ತಮಿಳು ದೆವ್ವ ರಾಜ್ಯದಲ್ಲೇಕೆ : ವಾಟಾಳ್ - Kannada Oneindia

ತಮಿಳು ದೆವ್ವ ರಾಜ್ಯದಲ್ಲೇಕೆ : ವಾಟಾಳ್

Vatal Nagaraj
ಬೆಂಗಳೂರು, ಆ. 3 : ಆಗಸ್ಟ್ 9 ರಂದು ನಗರದಲ್ಲಿ ತಿರುವಳ್ಳುವರ್ ಪ್ರತಿಮೆ ಅನಾವರಣ ಮಾಡುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ವಿಧಾನಸೌಧದಿಂದ ಹೊರನಡೆದ ಪ್ರಸಂಗ ನಡೆಯಿತು.

ಬೆಂಗಳೂರಿನಲ್ಲಿ ತಿರುವಳ್ಳುವರ್ ಮತ್ತು ಚೆನ್ನೈನಲ್ಲಿ ಸರ್ವಜ್ಞನ ಪ್ರತಿಮೆ ಅನಾವರಣಕ್ಕೆ ಸಂಬಂಧಿಸಿದಂತೆ ಸರ್ವಪಕ್ಷಗಳ ನಾಯಕರು, ಕನ್ನಡಪರ ಹೋರಾಟಗಾರರು, ಸಾಹಿತಿಗಳು ಮತ್ತು ಕಲಾವಿದರ ಅಭಿಪ್ರಾಯ ಸಂಗ್ರಹಿಸಿದ ನಂತರ ಮುಖ್ಯಮಂತ್ರಿ ಯಡಿಯೂರಪ್ಪ ಆಗಸ್ಟ್ 9ಕ್ಕೆ ತಿರುವಳ್ಳುವರ್ ಪ್ರತಿಮೆ ಅನಾವರಣ ಮಾಡುವುದಾಗಿ ಘೋಷಣೆ ಮಾಡುತ್ತಿದ್ದಂತೆಯೇ ಸರಕಾರದ ನಿಲುವು ವಿರೋಧಿಸಿ ಕನ್ನಡಪರ ಸಂಘಟನೆಗಳು ದಿಕ್ಕರಿಸಿ ಸಭೆಯಿಂದ ಹೊರನಡೆದವು.

ಪ್ರತಿಮೆ ಅನಾವರಣಗೊಳಿಸಲು ಬಿಡುವುದಿಲ್ಲ. ಹೋರಾಟ ಮುಂದುವರೆಸುತ್ತೇವೆ. ಸರಕಾರಕ್ಕೆ ಧಿಕ್ಕಾರ ಎಂದ ವಾಟಾಳ್ ನಾಗರಾಜ್, ತಮಿಳುನಾಡಿನ ದೆವ್ವವನ್ನು ರಾಜ್ಯಕ್ಕೆ ತಂದಿದ್ದೀರಿ. ಕನ್ನಡಕ್ಕಾಗಿ ಪ್ರಾಣ ಕೊಡಲು ಸಿದ್ಧ, ತಿರುವಳ್ಳುವರ್ ಪ್ರತಿಮೆ ಸ್ಥಾಪಿಸುವ ಮೂಲಕ ತಮಿಳು ಸಾಮ್ರಾಜ್ಯಕ್ಕೆ ಅವಕಾಶ ಕೊಡುವುದಿಲ್ಲ. ರಾಜ್ ಅಪಹರಣ ವೇಳೆ ವೀರಪ್ಪನ್ ಈ ಬೇಡಿಕೆ ಇಟ್ಟಿದ್ದ. ಇದರಿಂದ ರಾಜ್ ಆತ್ಮಕ್ಕೆ ಶಾಂತಿ ಸಿಗುವುದಿಲ್ಲ ಎಂದು ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ತಮಿಳುನಾಡಿನಿಂದ ದಶಕ ದಶಕಗಳಿಂದಲೂ ರಾಜ್ಯಕ್ಕೆ ಅನ್ಯಾಯವಾಗುತ್ತಲೇ ಬಂದಿದೆ. ಕಾವೇರಿ, ಹೊಗೇನಕಲ್ ಸೇರಿದಂತೆ ಅನೇಕ ವಿಷಯದಲ್ಲಿ ತಮಿಳು ಕನ್ನಡಿಗರಿಗೆ ಅನ್ಯಾಯ ಮಾಡುತ್ತಲೇ ಬಂದಿದ್ದಾರೆ. ಹೀಗಿರುವಾಗ ಕೇವಲ ತಮಿಳು ಮತಗಳ ಆಸೆಗಾಗಿ ರಾಜ್ಯವನ್ನು ಮಾರಾಟಕ್ಕೆ ಇಟ್ಟಿರುವ ಸರಕಾರದ ನಿಲುವು ಅತ್ಯಂತ ಖಂಡನೀಯ. ಯಡಿಯೂರಪ್ಪ ಅವರು ಕೂಡಲೇ ತಮ್ಮ ನಿರ್ಧಾರವನ್ನು ಬದಲಿಸಿಕೊಳ್ಳದಿದ್ದರೆ, ಆಗಸ್ಟ್ 9 ರಂದು ಬೆಂಗಳೂರು ಬಂದ್ ಆಚರಿಸುತ್ತೇವೆ ಎಂದು ಅವರು ವಾಟಾಳ್ ಎಚ್ಚರಿಕೆ ನೀಡಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+