97548kannadaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg97548kannadaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg97548kannadaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg97548kannadaಮುದ್ದಿನ ಮಗ/nri/short-story/2008/1226-pet-son-ranganath-ps-dubai.htmlತಂದೆ ಮಗನ ಮಧುರ ಸಂಬಂಧಗಳು ಸುಪ್ತವಾಗಿರುತ್ತವೆ. ಅದು ಈಚೆ ಬರಬೇಕಾದರೆ ಸನ್ನಿವೇಶಗಳ ಬೆಂಬಲ ಅಗತ್ಯ ಎಂದು ಸಾರಿಹೇಳುವ ಸಣ್ಣಕಥೆ.* ಪಿ.ಎಸ್. ರಂಗನಾಥ, ದುಬೈರಾತ್ರಿ ಒಂಬತ್ತರ ಸಮಯ, ಟಿವಿ ಯಲ್ಲಿ ಒಂದು ಧಾರವಾಹಿ ಆಗ ತಾನೆ ಶುರುವಾಗಿತ್ತು ಅದನ್ನು ನೋಡೊಣ ಎಂದು ನೆಟ್ಟಕಲ್ಲಪ್ಪನವರು ತಮ್ಮ ಕೆಲಸಗಳನ್ನು ಮುಗಿಸಿ ಟಿವಿ ಮುಂದೆ ಕುಳಿತಿದ್ದರು. ಸ್ವಲ್ಪ ಹೊತ್ತಾಗುವರಲ್ಲಿ ಮೊಬೈಲ್ ಫೋನ್ ರಿಂಗಾಯ್ತು. 33720http://kannada.oneindia.com/img/2008/12/26-ranganath-ps1e.jpg97548kannadaಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpgnews"> ಬೆಂಗ್ಳೂರು ಮೆಟ್ರೋ ಕಾಮಗಾರಿ ದುರಂತ | Bangalore Metro project | Chinmaya Mission Hospital Road | CMH road | BMRCL Labours| ಬೆಂಗ್ಳೂರು ಮೆಟ್ರೋ ಕಾಮಗಾರಿ ದುರಂತ - Kannada Oneindia

ಬೆಂಗ್ಳೂರು ಮೆಟ್ರೋ ಕಾಮಗಾರಿ ದುರಂತ

ಬೆಂಗಳೂರು,

ಜು.
3
:
ಇತ್ತೀಚೆಗೆ
ನಿರ್ಮಾಣ
ಹಂತದಲ್ಲಿದ್ದ
ದೆಹಲಿ
ಮೆಟ್ರೋ
ರೈಲು
ಸೇತುವೆ
ಕುಸಿದ
ಬೆನ್ನಲ್ಲೇ
ಬೆಂಗಳೂರಿನ
ಮೆಟ್ರೋ
ರೈಲಿನ
ಯೋಜನೆಯಲ್ಲಿ
ಕಾಂಕ್ರೀಟ್
ಹಾಕುವ
ವೇಳೆಯಲ್ಲಿ
ಸಿಮೆಂಟ್
ಪಿಲ್ಲರ್
ಕುಸಿದ
ಪರಿಣಾಮ
ಇಬ್ಬರು
ಗಾಯಗೊಂಡಿರುವ
ಘಟನೆ
ನಗರದ
ಸಿಎಂಎಚ್
ರಸ್ತೆಯಲ್ಲಿ
ಸೋಮವಾರ
ನಡೆದಿದೆ.

id="toptextpromo">

ಗಾಯಗೊಂಡವರನ್ನು

ಚಿನ್ಮಯಿ
ಮಿಷನ್
ಆಸ್ಪತ್ರೆಗೆ
ದಾಖಲಿಸಲಾಗಿದ್ದು,
ಚಿಕಿತ್ಸೆ
ನೀಡಲಾಗುತ್ತಿದೆ.
ಘಟನೆಗೆ
ಕಾರಣ
ತಿಳಿದು
ಬಂದಿಲ್ಲ.
ಮೆಟ್ರೋ
ರೈಲಿನ
ಉಸ್ತುವಾರಿ
ಅಧಿಕಾರಿಗಳು
ಪರಿಶೀಲನೆ
ನಡೆಸುತ್ತಿದ್ದಾರೆ
ಎಂದು
ಪೊಲೀಸರು
ತಿಳಿಸಿದ್ದಾರೆ.
ಹೆಚ್ಚಿನ
ಮಾಹಿತಿಯನ್ನು
ನಿರೀಕ್ಷಿಸಲಾಗುತ್ತಿದೆ.
ಇದು
ಮೂರನೇ
ಪ್ರಕರಣ
ಎನ್ನಲಾಗಿದೆ.
ಇದಕ್ಕೂ
ಮುಂಚೆ
ನಡೆದ
ಪ್ರಕರಣದಲ್ಲಿ
ಒಬ್ಬ
ವ್ಯಕ್ತಿ
ಸಾವನ್ನಪ್ಪಿದ್ದ
ಎಂದು
ಮೂಲಗಳು
ತಿಳಿಸಿವೆ.

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+