278700thiruvalluvarಆ.10 ರಂದು ತಿರುವಳ್ಳುವರ್ ಪ್ರತಿಮೆ ಅನಾವರಣ/news/2009/07/12/sarvajna-thiruvalluvar-statue-unveiling-dates-fix.htmlಬೆಂಗಳೂರು, ಜು. 12 : ಕರ್ನಾಟಕ-ತಮಿಳುನಾಡು ನಡುವೆ ಹಲವು ವರ್ಷಗಳಿಂದ ವಿವಾದದ ಕೇಂದ್ರವಾಗಿದ್ದ ಸರ್ವಜ್ಞ ಮತ್ತು ತಿರುವಳ್ಳುವರ್ ಪ್ರತಿಮೆಗಳ ಅನಾವರಣಕ್ಕೆ ಅಂತೂ ಇಂತೂ ಕಾಲ ಕೂಡಿ ಬಂದಿದೆ. ಆಗಸ್ಟ್ 10 ರಂದು ಬೆಂಗಳೂರಿನಲ್ಲಿ ತಮಿಳು ಕವಿ ತಿರುವಳ್ಳುವರ್ ಪ್ರತಿಮೆ ಹಾಗೂ ಆಗಸ್ಟ್ 13 ರಂದು ಚೆನ್ನೈನಲ್ಲಿ ಸರ್ವಜ್ಞ ಪ್ರತಿಮೆಗಳು ಅನಾವವರಣಗೊಳ್ಳಲಿವೆ. ಇತ್ತೀಚೆಗೆ ಚೆನ್ನೈನಲ್ಲಿ ನಡೆದ ಮುಖ್ಯಮಂತ್ರಿ ಬಿ 37930http://kannada.oneindia.com/img/2009/07/12-thiruvalluvar1e.jpg278700thiruvalluvarಜಗತ್ತಿನ ಅತ್ಯಂತ ಹಳೆ ಪ್ರತಿಮೆ ಇದೆನಾ?/news/2009/08/03/oldest-statue-in-the-world-perhaps.htmlಜಗತ್ತಿನ ಅತ್ಯಂತ ಪ್ರಾಚೀನ ಪ್ರತಿಮೆ ಯಾವುದು? ಈ ಬಗ್ಗೆ ಮಾಹಿತಿ ಹುಡುಕಲು ಗೂಗಲ್ ಮಾಡುತ್ತಾ ಹೋದರೆ ನಾನಾ ವಾದ ಪ್ರತಿವಾದಗಳನ್ನು ಮಂಡಿಸುವ ಚಿತ್ರಸಮೇತ ವರದಿಗಳು ಎದುರಾಗುತ್ತವೆ. ಅನೇಕರು, ಪಂಡಿತರು, ಪುರಾತತ್ವ ತಜ್ಞರು ಹಾಗೂ ಬ್ಲಾಗಿಗಳು 'ಇದೇ ಪ್ರಪಂಚದ ಪ್ರಥಮ ಪ್ರತಿಮೆ' ಎಂದು ಚಿತ್ರ ಸಮೇತ, ಪುರಾವೆ ಸಮೇತ ವಾದ ಮಂಡಿಸುತ್ತಾರೆ. ಆದರೂ ಮನುಷ್ಯ ಸ್ಥಾಪಿಸಿದ ಮೊಟ್ಟಮೊದಲ 38385http://kannada.oneindia.com/img/2009/08/03-oldest-statue1.jpg278700thiruvalluvarತಿರುವಳ್ಳುವರ್ : ಎಲ್ಲಾ ಬಿಟ್ಟು ಭಂಗಿ ನೆಟ್ಟ ಯಡಿಯೂರಪ್ಪ!/literature/my-karnataka/2009/0805-thiruvalluvar-yeddyurappa-karunanidhi.htmlಕರ್ನಾಟಕ-ತಮಿಳುನಾಡಿಗೆ ಸಂಬಂಧಿಸಿದಂತೆ ಬಗೆಹರಿಸಿಕೊಳ್ಳಲು ರಾಶಿರಾಶಿ ಸಮಸ್ಯೆಗಳಿರುವಾಗ ನಮ್ಮ ಯಡಿಯೂರಪ್ಪ ಈ ತಿರುವಳ್ಳುವರ್ ವಿಷಯವನ್ನು ಮಾತ್ರ ಏಕೆ ಪ್ರಸ್ತಾಪ ಮಾಡುತ್ತಿದ್ದಾರೆ? ವಿಶ್ರಾಂತಿಗಾಗಿ ಬೆಂಗಳೂರಿಗೆ ಬಂದಿರುವ ಕರುಣಾನಿಧಿಯೊಂದಿಗೆ ಪ್ರತಿಮೆ ಸ್ಥಾಪನೆ ಕುರಿತ ಚರ್ಚೆಯ ಅಗತ್ಯವೇನಿತ್ತು? ಅಪ್ಪಟ ಕನ್ನಡಿಗರ ಮೂಗಿಗೆ ಕೆಟ್ಟ ವಾಸನೆ ಬಡಿಯುತ್ತಿದೆ.* ಕಲ್ಯಾಣ ರಾಮನ್ ಚಂದ್ರಶೇಖರನ್, ಬೆಂಗಳೂರುನಮ್ಮ ಮುಖ್ಯಮಂತ್ರಿ ಯಡಿಯೂರಪ್ಪನವರು ತಮಿಳುನಾಡು ಮುಖ್ಯಮಂತ್ರಿ ಕರುಣಾನಿಧಿ ಅವರ ಬೆಂಗಳೂರು ನಿವಾಸಕ್ಕೆ 38437http://kannada.oneindia.com/img/2009/08/05-bsy-invites-karuna1.jpg278700thiruvalluvarತ್ರಿಕೋನ ಯುದ್ಧಕ್ಕೆ ಬೆಂಗಳೂರು ಸಿದ್ಧ/literature/my-karnataka/2009/0806-thiruvalluvar-statue-war-in-bengaluru.htmlಬೆಂಗಳೂರು, ಆ. 6 : ಬೆಂಗಳೂರಿನ ಪ್ರಶಾಂತ ಹಲಸೂರು ಕೆರೆ ಆವರಣದಲ್ಲಿ ಉದ್ದೇಶಿತ ತಿರುವಳ್ಳುವರ್ ಪ್ರತಿಮೆ ಸ್ಥಾಪನೆಗೆ ಅಗತ್ಯವಾದ ಸರಕಾರಿ ಸಿದ್ಧತೆಗಳು ಭರದಿಂದ ಸಾಗಿವೆ. ಅಂತೆಯೇ, ಪ್ರತಿಮೆ ಅನಾವರಣಕ್ಕೆ ಪ್ರತಿಭಟಿಸಲು ಸಜ್ಜಾಗಿರುವ ಕನ್ನಡ ಗುಂಪುಗಳು ತಮ್ಮ ಅಸ್ತ್ರಗಳನ್ನು ಮೊನಚುಗೊಳಿಸುತ್ತಿವೆ. ಈ ಮಧ್ಯೆ, ಪ್ರತಿಮೆ ಅನಾವರಣ ನೆನೆಗುದಿಗೆ ಬಿದ್ದಿದ್ದರಿಂದ ಕಳೆದ 18 ವರ್ಷಗಳಿಂದ ಪ್ಲಾಸ್ಟರ್ ಆಫ್ ಪ್ಯಾರಿಸ್ ನಲ್ಲಿ 38458http://kannada.oneindia.com/img/2009/08/06-ulsoor-lake1.jpg278700thiruvalluvarಕನ್ನಡಿಗರಾದ ನಾವು ಈ ಪಾಟಿ ಹೇಡಿಗಳೇ?/literature/my-karnataka/2009/0806-around-thiruvalluvar-statue-installation.html* ತಿರುವಳ್ಳುವರ್ ಮತ್ತು ಸರ್ವಜ್ಞ ಪ್ರತಿಮೆಗಳ ಸ್ಥಾಪನೆಯ ಉದ್ದೇಶ ಆ ಕವಿಗಳಮೇಲಿನ ಅಭಿಮಾನವಲ್ಲ. ಬೆಂಗಳೂರಿನಲ್ಲಿ ತಮಿಳರು ತಿರುವಳ್ಳುವರ್ ಪ್ರತಿಮೆಯನ್ನು ಸ್ಥಾಪಿಸಿರುವುದು ಕರ್ನಾಟಕದ ರಾಜಧಾನಿಯಲ್ಲಿ ತಮ್ಮ ಅಸ್ತಿತ್ವವನ್ನು ಗಟ್ಟಿಗೊಳಿಸುವ ಉದ್ದೇಶದಿಂದ. ಇದಕ್ಕೆ ಪ್ರತಿಯಾಗಿ ಕನ್ನಡಿಗರು ತಮಿಳುನಾಡಿನ ರಾಜಧಾನಿಯಲ್ಲಿ ಸರ್ವಜ್ಞನ ಪ್ರತಿಮೆಯನ್ನು ಸ್ಥಾಪಿಸುವ ನಿರ್ಧಾರ ತಳೆಯುವುದು ಅನಿವಾರ್ಯವಾಯಿತು.* ಇದೀಗ ಎಲ್ಲ ರಾಜಕೀಯ ಪಕ್ಷಗಳೂ ತಿರುವಳ್ಳುವರ್ ಪ್ರತಿಮೆಯ ಅನಾವರಣವನ್ನು ಬೆಂಬಲಿಸುತ್ತಿರುವುದು ಬಿಬಿಎಂಪಿ 38468http://kannada.oneindia.com/img/2009/08/06-thiruvalluvar1.jpg535830sarvajnaಆ.10 ರಂದು ತಿರುವಳ್ಳುವರ್ ಪ್ರತಿಮೆ ಅನಾವರಣ/news/2009/07/12/sarvajna-thiruvalluvar-statue-unveiling-dates-fix.htmlಬೆಂಗಳೂರು, ಜು. 12 : ಕರ್ನಾಟಕ-ತಮಿಳುನಾಡು ನಡುವೆ ಹಲವು ವರ್ಷಗಳಿಂದ ವಿವಾದದ ಕೇಂದ್ರವಾಗಿದ್ದ ಸರ್ವಜ್ಞ ಮತ್ತು ತಿರುವಳ್ಳುವರ್ ಪ್ರತಿಮೆಗಳ ಅನಾವರಣಕ್ಕೆ ಅಂತೂ ಇಂತೂ ಕಾಲ ಕೂಡಿ ಬಂದಿದೆ. ಆಗಸ್ಟ್ 10 ರಂದು ಬೆಂಗಳೂರಿನಲ್ಲಿ ತಮಿಳು ಕವಿ ತಿರುವಳ್ಳುವರ್ ಪ್ರತಿಮೆ ಹಾಗೂ ಆಗಸ್ಟ್ 13 ರಂದು ಚೆನ್ನೈನಲ್ಲಿ ಸರ್ವಜ್ಞ ಪ್ರತಿಮೆಗಳು ಅನಾವವರಣಗೊಳ್ಳಲಿವೆ. ಇತ್ತೀಚೆಗೆ ಚೆನ್ನೈನಲ್ಲಿ ನಡೆದ ಮುಖ್ಯಮಂತ್ರಿ ಬಿ 37930http://kannada.oneindia.com/img/2009/07/12-thiruvalluvar1e.jpg535830sarvajnaತಿರುವಳ್ಳುವರ್ ಪ್ರತಿಮೆಗೆ ಕನ್ನಡಪರ ಸಂಘ ವಿರೋಧ /news/2009/07/17/tiruvalluvar-statue-opposes-pro-kannada.htmlಬೆಂಗಳೂರು, ಜು. 17 : ಕರ್ನಾಟಕದಲ್ಲಿ ತಮಿಳು ಕವಿ ತಿರುವಳ್ಳವರ್ ಪ್ರತಿಮೆ ಸ್ಥಾಪನೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ತಿರುವಳ್ಳವರ್ ಪ್ರತಿಮೆ ಸ್ತಾಪನೆಗೆ ಯಾವ ಕಾರಣಕ್ಕೂ ಅವಕಾಶ ಕೊಡುವುದಿಲ್ಲ ಎಂದು ಅಖಿಲ ಕರ್ನಾಟಕ ಕನ್ನಡ ಚಳವಳಿ ಎಚ್ಚರಿಕೆ ನೀಡಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಸಮಿತಿ ಅಧ್ಯಕ್ಷ ಗುರುದೇವ್ ನಾರಾಯಣರಾವ್, ಇದೇ ಆಗಸ್ಟ್ 38037http://kannada.oneindia.com/img/2009/07/17-tiruvalluvar2.jpg535830sarvajnaತಿರುವಳ್ಳುವರ್ ಪ್ರತಿಮೆಗೆ ಷರತ್ತುಬದ್ಧಅವಕಾಶ, ಕರವೇ/news/2009/07/17/sarvajna-statue-in-chennai-prime-location-karave.htmlಬೆಂಗಳೂರು, ಜು. 17 : ಕನ್ನಡಪರ ಸಂಘಟನೆಗಳ ಷರತ್ತುಗಳಿಗೆ ಸರಕಾರ ಬದ್ದರಾದರೆ ಮಾತ್ರ ಬೆಂಗಳೂರಿನಲ್ಲಿ ತಮಿಳು ಕವಿ ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ಅವಕಾಶ ನೀಡುವುದಾಗಿ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಹೇಳಿದ್ದಾರೆ. ಬೆಂಗಳೂರಿನ ಹೃದಯ ಭಾಗದಲ್ಲಿ ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ಸರಕಾರ ಜಾಗ ನೀಡಿದೆ. ಅದೇ ರೀತಿ ಚೆನ್ನೈ ನಗರದ ಮುಖ್ಯ ರಸ್ತೆಯಲ್ಲಿ ಸರ್ವಜ್ಞ ಪ್ರತಿಮೆ 38038http://kannada.oneindia.com/img/2009/07/17-narayangowda2.jpg535830sarvajnaತಿರುಕ್ಕುರಲ್ ಕರ್ತೃ ಕವಿ ತಿರುವಳ್ಳುವರ್ ಕಿರುಪರಿಚಯ/literature/articles/2009/0720-thirukkural-tamil-poet-thiruvalluvar.htmlತಿರುವಳ್ಳುವರ್ ತಮಿಳುನಾಡಿನ ಮಹಾನ್ ಕವಿ. ಮಧುರೆ ಜಿಲ್ಲೆಯ ಕಾವೇರಿ ತೀರದ ಪೂ೦ಪುಹಾರ್ ಹಳ್ಳಿಯಲ್ಲಿ ಹುಟ್ಟಿದರೆ೦ದು ಕೆಲವರ ಅಭಿಪ್ರಾಯ. ಮತ್ತೆ ಕೆಲವರು ಚೆನ್ನೈನಲ್ಲಿರುವ ಮೈಲಾಪುರ್ ಸ್ಥಳದವರೆನ್ನುತ್ತಾರೆ. ತಿರುವಳ್ಳುವರ್ ಅವರು 133 ಅಧ್ಯಾಯದ ತಿರುಕ್ಕುರಳ್ ಎ೦ಬ ಮಹಾ ಗ್ರ೦ಥ ರಚಿಸಿದ ಕವಿ. ಈತನ ಕಾಲ ನಿಗದಿಯಾಗಿಲ್ಲವಾದರೂ ಕ್ರಿಸ್ತಪೂರ್ವ 2ರಿಂದ ಹಿಡಿದು ಕ್ರಿಸ್ತಶಕ 8ವರೆಗೆ ಇರಬಹುದು ಎ೦ದು ಹೇಳಲಾಗಿದೆ. ಇವರ ಹೆಸರಿನಲ್ಲಿ 38088http://kannada.oneindia.com/img/2009/07/20-thiruvalluvar1.jpg535830sarvajnaವಚನಕಾರ ಸರ್ವಜ್ಞನಿಗೆ ಒಂದು ಡಜನ್ ಬಹುಪರಾಕ್/literature/people/2009/0721-kannada-vachanakara-poet-sarvajna.html"ಸರ್ವಜ್ಞನೆ೦ಬುವನು ಗರ್ವದಿ೦ದಾದವನೇ, ಸರ್ವರೊಳು ಒ೦ದೊ೦ದು ನುಡಿಗಲಿತು ವಿದ್ಯೆಯ ಪರ್ವತವೇ ಆದ"- ಸರ್ವಜ್ಞ.ಈ ಸರ್ವಜ್ಞನೆ೦ಬುವನು ಯಾರು, ಎಲ್ಲಿ ಬೆಳೆದ, ಯಾವ ವೃತ್ತಿಯವನು, ಕೊನೆಗೆ ಎಲ್ಲಿಗೆ ಹೋಗಿ ಕಣ್ಮರೆಯಾದ ಎ೦ಬುದಲ್ಲೆವೂ ನಿಗೂಢವಾಗಿಯೇ ಉಳಿದಿದೆ. ಚರಿತ್ರಕಾರರ ಪ್ರಕಾರ, ಈತನ ನಿಜವಾದ ಹೆಸರು ಪುಷ್ಪದತ್ತ , ಈತನ ತ೦ದೆಯ ಹೆಸರು ಯಾರಿಗೂ ಗೊತ್ತಿಲ್ಲ. ಬೆಳೆದದ್ದು ಒಬ್ಬ ಶೈವ ದ೦ಪತಿಗಳ ಬಳಿಯಲ್ಲಿ. ಸಾಕು ತ೦ದೆ 38112http://kannada.oneindia.com/img/2009/07/21-sarvajna1.jpg537279statueತಿರುಕ್ಕುರಲ್ ಕರ್ತೃ ಕವಿ ತಿರುವಳ್ಳುವರ್ ಕಿರುಪರಿಚಯ/literature/articles/2009/0720-thirukkural-tamil-poet-thiruvalluvar.htmlತಿರುವಳ್ಳುವರ್ ತಮಿಳುನಾಡಿನ ಮಹಾನ್ ಕವಿ. ಮಧುರೆ ಜಿಲ್ಲೆಯ ಕಾವೇರಿ ತೀರದ ಪೂ೦ಪುಹಾರ್ ಹಳ್ಳಿಯಲ್ಲಿ ಹುಟ್ಟಿದರೆ೦ದು ಕೆಲವರ ಅಭಿಪ್ರಾಯ. ಮತ್ತೆ ಕೆಲವರು ಚೆನ್ನೈನಲ್ಲಿರುವ ಮೈಲಾಪುರ್ ಸ್ಥಳದವರೆನ್ನುತ್ತಾರೆ. ತಿರುವಳ್ಳುವರ್ ಅವರು 133 ಅಧ್ಯಾಯದ ತಿರುಕ್ಕುರಳ್ ಎ೦ಬ ಮಹಾ ಗ್ರ೦ಥ ರಚಿಸಿದ ಕವಿ. ಈತನ ಕಾಲ ನಿಗದಿಯಾಗಿಲ್ಲವಾದರೂ ಕ್ರಿಸ್ತಪೂರ್ವ 2ರಿಂದ ಹಿಡಿದು ಕ್ರಿಸ್ತಶಕ 8ವರೆಗೆ ಇರಬಹುದು ಎ೦ದು ಹೇಳಲಾಗಿದೆ. ಇವರ ಹೆಸರಿನಲ್ಲಿ 38088http://kannada.oneindia.com/img/2009/07/20-thiruvalluvar1.jpg537279statueವಚನಕಾರ ಸರ್ವಜ್ಞನಿಗೆ ಒಂದು ಡಜನ್ ಬಹುಪರಾಕ್/literature/people/2009/0721-kannada-vachanakara-poet-sarvajna.html"ಸರ್ವಜ್ಞನೆ೦ಬುವನು ಗರ್ವದಿ೦ದಾದವನೇ, ಸರ್ವರೊಳು ಒ೦ದೊ೦ದು ನುಡಿಗಲಿತು ವಿದ್ಯೆಯ ಪರ್ವತವೇ ಆದ"- ಸರ್ವಜ್ಞ.ಈ ಸರ್ವಜ್ಞನೆ೦ಬುವನು ಯಾರು, ಎಲ್ಲಿ ಬೆಳೆದ, ಯಾವ ವೃತ್ತಿಯವನು, ಕೊನೆಗೆ ಎಲ್ಲಿಗೆ ಹೋಗಿ ಕಣ್ಮರೆಯಾದ ಎ೦ಬುದಲ್ಲೆವೂ ನಿಗೂಢವಾಗಿಯೇ ಉಳಿದಿದೆ. ಚರಿತ್ರಕಾರರ ಪ್ರಕಾರ, ಈತನ ನಿಜವಾದ ಹೆಸರು ಪುಷ್ಪದತ್ತ , ಈತನ ತ೦ದೆಯ ಹೆಸರು ಯಾರಿಗೂ ಗೊತ್ತಿಲ್ಲ. ಬೆಳೆದದ್ದು ಒಬ್ಬ ಶೈವ ದ೦ಪತಿಗಳ ಬಳಿಯಲ್ಲಿ. ಸಾಕು ತ೦ದೆ 38112http://kannada.oneindia.com/img/2009/07/21-sarvajna1.jpg537279statueತಿರುವಳ್ಳುವರ್ ಪ್ರತಿಮೆ : ಆಗಸ್ಟ್ 3 ರಂದು ಸಭೆ/news/2009/07/28/tiruvalluvar-statue-all-party-meet-on-aug-3.htmlಬೆಂಗಳೂರು, ಜು. 28 : ಸರ್ವಜ್ಞ ಮತ್ತು ತಿರುವಳ್ಳುವರ್ ಪ್ರತಿಮೆ ಅನಾವರಣ ಕಾರ್ಯಕ್ರಮವನ್ನು ರಾಜ್ಯ ಸರಕಾರದ ವತಿಯಿಂದಲೇ ಬಹಳ ಅರ್ಥಪೂರ್ಣವಾಗಿ ನಡೆಸಲಾಗುವುದು. ಈ ಕುರಿತು ಚರ್ಚಿಸಲು ಆಗಸ್ಟ್ 3 ರಂದು ವಿಧಾನಸೌಧದಲ್ಲಿ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.ಕಾರ್ಯಕ್ರಮದ ಸ್ವರೂಪ ಕುರಿತು ಚರ್ಚಿಸಲು ಪ್ರತಿಪಕ್ಷ ನಾಯಕರು, ಎಲ್ಲಾ ಪಕ್ಷಗಳ ಅಧ್ಯಕ್ಷರು, ಸಾಹಿತಿಗಳು ಮತ್ತು ಕನ್ನಡಪರ ಸಂಘಟನೆಗಳ 38252http://kannada.oneindia.com/img/2009/07/28-thiruvalluvar1.jpg537279statueತಿರುವಳ್ಳುವರ್ ಪ್ರತಿಮೆ ಅನಾವರಣ ಮುಂದೂಡಿಕೆ ?/news/2009/07/31/tiruvalluvar-statue-unveil-likely-to-postpone.htmlಬೆಂಗಳೂರು, ಜು. 31 : ತೀವ್ರ ವಿವಾದಕ್ಕೆ ಕಾರಣವಾಗಿರುವ ತಿರುವಳ್ಳುವರ್ ಪ್ರತಿಮೆ ಅನಾವರಣ ಕಾರ್ಯಕ್ರಮ ಮುಂದೂಡಲು ರಾಜ್ಯ ಸರಕಾರ ಗಂಭೀರ ಚಿಂತನೆ ನಡೆಸಿದೆ ಎನ್ನಲಾಗಿದೆ. ರಾಜ್ಯದ ಐದು ಕ್ಷೇತ್ರಗಳಲ್ಲಿ ಆಗಸ್ಟ್ 18 ರಂದು ಉಪಚುನಾವಣೆಗಳು ನಡೆಯುತ್ತಿದ್ದು, ಕನ್ನಡಪರ ಸಂಘಟನೆಗಳು ಪ್ರತಿಭಟನೆಯಿಂದ ಉಂಟಾಗಬಹುದಾದ ಗದ್ದಲದಿಂದ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂಬ ಆತಂಕ ಇದಕ್ಕೆ ಕಾರಣ ಎಂದು ಮೂಲಗಳು ತಿಳಿಸಿವೆ. 38330http://kannada.oneindia.com/img/2009/07/31-thiruvalluvar1.jpg537279statueಜಗತ್ತಿನ ಅತ್ಯಂತ ಹಳೆ ಪ್ರತಿಮೆ ಇದೆನಾ?/news/2009/08/03/oldest-statue-in-the-world-perhaps.htmlಜಗತ್ತಿನ ಅತ್ಯಂತ ಪ್ರಾಚೀನ ಪ್ರತಿಮೆ ಯಾವುದು? ಈ ಬಗ್ಗೆ ಮಾಹಿತಿ ಹುಡುಕಲು ಗೂಗಲ್ ಮಾಡುತ್ತಾ ಹೋದರೆ ನಾನಾ ವಾದ ಪ್ರತಿವಾದಗಳನ್ನು ಮಂಡಿಸುವ ಚಿತ್ರಸಮೇತ ವರದಿಗಳು ಎದುರಾಗುತ್ತವೆ. ಅನೇಕರು, ಪಂಡಿತರು, ಪುರಾತತ್ವ ತಜ್ಞರು ಹಾಗೂ ಬ್ಲಾಗಿಗಳು 'ಇದೇ ಪ್ರಪಂಚದ ಪ್ರಥಮ ಪ್ರತಿಮೆ' ಎಂದು ಚಿತ್ರ ಸಮೇತ, ಪುರಾವೆ ಸಮೇತ ವಾದ ಮಂಡಿಸುತ್ತಾರೆ. ಆದರೂ ಮನುಷ್ಯ ಸ್ಥಾಪಿಸಿದ ಮೊಟ್ಟಮೊದಲ 38385http://kannada.oneindia.com/img/2009/08/03-oldest-statue1.jpgnews"> ಜಗತ್ತಿನ ಅತ್ಯಂತ ಹಳೆ ಪ್ರತಿಮೆ ಇದೆನಾ? | Oldest statue | Fossiled snowman | Kurdish city | The first post - ಜಗತ್ತಿನ ಅತ್ಯಂತ ಹಳೆ ಪ್ರತಿಮೆ ಇದೆನಾ? - Kannada Oneindia

ಜಗತ್ತಿನ ಅತ್ಯಂತ ಹಳೆ ಪ್ರತಿಮೆ ಇದೆನಾ?

ಜಗತ್ತಿನ

ಅತ್ಯಂತ
ಪ್ರಾಚೀನ
ಪ್ರತಿಮೆ
ಯಾವುದು?
ಬಗ್ಗೆ
ಮಾಹಿತಿ
ಹುಡುಕಲು
ಗೂಗಲ್
ಮಾಡುತ್ತಾ
ಹೋದರೆ
ನಾನಾ
ವಾದ
ಪ್ರತಿವಾದಗಳನ್ನು
ಮಂಡಿಸುವ
ಚಿತ್ರಸಮೇತ
ವರದಿಗಳು
ಎದುರಾಗುತ್ತವೆ.
ಅನೇಕರು,
ಪಂಡಿತರು,
ಪುರಾತತ್ವ
ತಜ್ಞರು
ಹಾಗೂ
ಬ್ಲಾಗಿಗಳು
'ಇದೇ
ಪ್ರಪಂಚದ
ಪ್ರಥಮ
ಪ್ರತಿಮೆ'
ಎಂದು
ಚಿತ್ರ
ಸಮೇತ,
ಪುರಾವೆ
ಸಮೇತ
ವಾದ
ಮಂಡಿಸುತ್ತಾರೆ.
ಆದರೂ
ಮನುಷ್ಯ
ಸ್ಥಾಪಿಸಿದ
ಮೊಟ್ಟಮೊದಲ
ಪ್ರತಿಮೆ
ಯಾರದಿರಬಹುದು?
ಯಾವುದಿರಬಹುದೆಂಬ
ಜಿಜ್ಞಾಸೆ
ನಿರಂತರವಾಗಿ
ನಡೆಯುತ್ತಲೇ
ಇರುತ್ತದೆ.

id="toptextpromo">

ಆದರೆ,

'ಈ
ಬಗ್ಗೆ
ವಾದ
ವಿವಾದಗಳು
ಇನ್ನು
ಸಾಕು,
ಜಗತ್ತಿನ
ಮೊಟ್ಟಮೊದಲ
ಪ್ರತಿಮೆ
ಖಡಾಖಂಡಿತವಾಗಿ
ಇದೇ'
ಎಂದು
ಸಾಧಾರ
ಸಾದರಪಡಿಸುವ
ಒಂದು
ರೂಪಕ
ಲೇಖನವನ್ನು
ದಿ
ಫಸ್ಟ್
ಪೋಸ್ಟ್
ಪತ್ರಿಕೆ
ಇಂದು
(ಆಗಸ್ಟ್
3,
2009)ಪ್ರಕಟಿಸಿದೆ.

id='are-slot-1'
class='oiad
oi-axt
oiadv'>
id='top-searched-articles'>

ಲೇಖನವನ್ನು

ಬರೆದ
ಸೀನ್
ಥಾಮಸ್
ಪ್ರಕಾರ
ಇದು
ಪ್ರಸಿದ್ಧವಾದ
ಪ್ರತಿಮೆಯೇನೋ
ಹೌದು
ಸ್ವಾಮಿ,
ಆದರೆ
ಯಾರೂ
ಪ್ರೀತಿಸಿದ
ಪ್ರತಿಮೆ
ಒಂಟಿಯಾಗಿ
ಇಲ್ಲಿ
ಏಕೆ
ಬಿಕೋ
ಎನ್ನುತ್ತಾ
ಯಾಕೆ
ನಿಂತಿದೆ?
ಎಂದು
ಕೇಳುತ್ತಾರೆ.
ಯಾವುದು
ಪ್ರತಿಮೆ?
ಎಲ್ಲಿದೆ?
ಇದು
ನಿಜಕ್ಕೂ
ಎಲ್ಲ
ನಾಗರಿಕತೆಗಳನ್ನು
ಪ್ರತಿನಿಧಿಸುವ
ಪ್ರಪ್ರಥಮ
ಪ್ರತಿಮೆನಾ?
ಪ್ರತಿಮೆಗೆ
ಇಂಥ
ಗತಿ
ಯಾಕೆ
ಬಂತು?...ಸೀನ್
ಥಾಮಸ್
ಅವರ
ಲೇಖನದ
ಪೂರ್ಣ
ಪಾಠ
ಓದಿ
ಹಾಗೂ
ಪ್ರತಿಮೆಯ
ಚಿತ್ರವನ್ನು
ತದೇಕಚಿತ್ತದಿಂದ
ಗಮನಿಸಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+