516066praful patelಬಿಐಎಎಲ್ ಕುಂದುಕೊರತೆಗೆ ಪರಿಹಾರ : ಪಟೇಲ್/news/2009/06/10/ktaka-legislatures-delegation-meet-praful-patel.htmlನವದೆಹಲಿ, ಜೂ. 10: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎದುರಿಸುತ್ತಿರುವ ಎಲ್ಲ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಕೇಂದ್ರ ವಿಮಾನಯಾನ ಸಚಿವ ಪ್ರಫುಲ್ ಪಟೇಲ್ ಅವರು ಮಂಗಳವಾರ ಕರ್ನಾಟಕದಿಂದ ಡಾ. ಹೇಮಚಂದ್ರ ಸಾಗರ್ ನೇತೃತ್ವದಲ್ಲಿ ಆಗಮಿಸಿದ್ದ ಶಾಸಕರ ನಿಯೋಗಕ್ಕೆ ಭರವಸೆ ನೀಡಿದರು.ಬೆಂಗಳೂರು ವಿಮಾನಯಾನ ಅಭಿವೃದ್ಧಿ ಜಂಟಿ ಸದನ ಸಮೀಕ್ಷೆ ಸಮಿತಿ ಯ 20 ಜನ ಶಾಸಕರ ನಿಯೋಗವು ಪ್ರಫುಲ್ ಪಟೇಲ್ 37242http://kannada.oneindia.com/img/2009/06/10-praful-patel1.jpg516066praful patelಏರ್ ಇಂಡಿಯಾ ಪೈಲೆಟ್ ಗಳ ಮುಷ್ಕರ ಅಂತ್ಯ/news/2009/09/30/air-india-pilots-call-off-strike.htmlನವದೆಹಲಿ, ಸೆ.30 : ವೇತನ ಕಡಿತಕ್ಕೆ ಸಂಬಂಧಿಸಿದಂತೆ ಕಳೆದ ಐದು ದಿನಗಳಿಂದ ನಡೆಸುತ್ತಿದ್ದ ಮುಷ್ಕರವನ್ನು ಏರ್ ಇಂಡಿಯಾ ಪೈಲೆಟ್ ಗಳು ಕೈಬಿಟ್ಟಿದ್ದಾರೆ. ವಿಮಾನಯಾನ ಇಲಾಖೆಯಿಂದ ಅಧಿಕೃತವಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಮುಷ್ಕರವನ್ನು ಹಿಂದಕ್ಕೆ ಪಡೆಯಲಾಗಿದೆ ಎಂದು ಏರ್ ಇಂಡಿಯಾ ಪೈಲೆಟ್ ಗಳ ಮುಖ್ಯಸ್ಥ ಕ್ಯಾಪ್ಟನ್ ವಿ ಕೆ ಬಲ್ಲಾ ಸ್ಪಷ್ಟಪಡಿಸಿದ್ದಾರೆ. ವೇತನ ಕಡಿತವನ್ನು ವಿರೋಧಿಸಿ ಕಳೆದ ಐದು 39434http://kannada.oneindia.com/img/2009/09/30-air-india1.jpg516066praful patelಬಜ್ಪೆ ವಿಮಾನನಿಲ್ದಾಣ ಮೇಲ್ದರ್ಜೆಗೆ/news/2009/11/14/bajpe-airport-upgraded-to-international-standard.htmlಮಂಗಳೂರು, ನ 14: ವಿಮಾನ ನಿಲ್ದಾಣದ ಕಾರ್ಯಕ್ಷಮತೆ, ಆರ್ಥಿಕ ಸ್ಥಿತಿ-ಗತಿ, ದೇಶ ವಿದೇಶಕ್ಕೆ ಹಾರಾಟ ಮಾಡುವ ವಿಮಾನಗಳ ಹಾಗೂ ಪ್ರಯಾಣಿಕರ ಸಂಖ್ಯೆ ಹೀಗೆ ವಿವಿಧ ಮಾನದಂಡಗಳನ್ನು ಪರಿಗಣಿಸಿ ಮಂಗಳೂರು ಬಜ್ಪೆ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೇರಿಸಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ. ವಿಮಾನ ನಿಲ್ದಾಣ ನಿರ್ದೇಶಕರ ಸ್ಥಾನವನ್ನು ಜನರಲ್ ಮ್ಯಾನೇಜರ್ ಕ್ಯಾಡರ್ ಗೆ ಏರಿಸಲಾಗಿದೆ. ಇದರೊ೦ದಿಗೆ ಈ 40222http://kannada.oneindia.com/img/2009/11/14-haj-airlines1.jpg516066praful patelಗಡಿನಾಡಿನಲ್ಲಿ ಎಚ್ಡಿಕೆ ವಿರುದ್ಧ ಸಿಎಂ ಗರಂ/news/2009/11/14/yeddyurappa-denies-hdk-bjp-ministers-secret-meet.htmlಬೆಳಗಾವಿ, ನ. 14: ಬಿಜೆಪಿ ಹಿರಿಯ ಸಚಿವರಿಂದ ಎಚ್ಡಿಕೆ ಭೇಟಿ ಎಂಬ ವರದಿಗೆ ಪ್ರತಿಕ್ರಿಯಿಸಿದ ಸಿಎಂ ಯಡಿಯೂರಪ್ಪ ಅದು ಸತ್ಯಕ್ಕೆ ದೂರವಾದ ಮಾತು ಎಂದಿದ್ದಾರೆ. ಕುಮಾರಸ್ವಾಮಿ ಅವರ ಮಾತು ನಂಬಲರ್ಹವಲ್ಲ ಎಂದರು. ತಮ್ಮನ್ನು 'ಅಶಕ್ತ ಸಿಎಂ' ಎಂದು ಜರಿದಿರುವ ಸಿದ್ದರಾಮಯ್ಯ ಅವರ ಮಾತಿಗೆ ಬೇಸರಿಸದೆ , ಅದು ಅವರು ನೀಡಿದ ಸರ್ಟಿಫಿಕೇಟ್ ಎಂದು ಭಾವಿಸುವೆ ಅಭಿವೃದ್ಧಿ ಕಾರ್ಯಗಳ 40227http://kannada.oneindia.com/img/2009/11/14-hdk-yediyurappa1.jpg108914global economic crisisಆರ್ಥಿಕ ಬಿಕ್ಕಟ್ಟಿನಲ್ಲೂ ಬಾಲಿವುಡ್ ಜೂಜಾಟ/movies/bollywood/2008/12/10-bollywood-gamble-economic-crisis-sharukh-khan.htmlಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಎಷ್ಟೊ ದೊಡ್ಡ ದೊಡ್ಡ ಬ್ಯಾನರ್ ಸಿನಿಮಾಗಳು ಶೂಟಿಂಗ್ ಗೆ ಪ್ಯಾಕ್ ಅಪ್ ಹೇಳಿ ಪ್ರಾಜೆಕ್ಟ್ ಮುಂದೂಡಿದ್ದು ಈಗ ಹಳೆ ಸುದ್ದಿ. ಇದಕ್ಕೆ ಪೂರಕವಾಗಿ ಸಾಲು ಸಾಲಾಗಿ ಕಳಪೆ ಚಿತ್ರಗಳು ತೆರೆಯ ಮೇಲೆ ಹೀಗೆ ಬಂದು ಹೋಗಲಾರಂಭಿಸಿರುವುದು ಬಾಲಿವುಡ್ ಮಂದಿಗೆ ಚಿಂತೆಯ ವಿಷಯವಾಗಿದೆ. ಮುಂಬೈ ಭಯೋತ್ಪಾದನೆ ದಾಳಿಯ ನಂತರ ಮತ್ತೆ ಸಹಜ ಸ್ಥಿತಿಗೆ ಕನಸಿನ 33342http://kannada.oneindia.com/img/2008/12/amir-khan-ghajini1.jpg108914global economic crisisಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpg108914global economic crisisಸಾಲದ ಸುಳಿಯಲ್ಲಿ ನ್ಯೂಯಾರ್ಕಿನ ರಾಣಿ/nri/article/2009/0108-the-new-york-times-heading-towards-imminent.htmlಕನ್ನಡ ಪತ್ರಿಕೆಗಳು ಬಿಡಿ.ಸಾಲಸೋಲದ ಸುಳಿಗೆ ದಿನ, ವಾರ, ಮಾಸ ಪತ್ರಿಕೆಗಳು ಸಿಲುಕಿ ನರಳುವುದು ಸುದ್ದಿಯಲ್ಲ. ಆರ್ಥಿಕ ಹಿಂದೇಟಿಗೆ ಗುರಿಯಾಗಿರುವ ಅಮೆರಿಕಾದ ಒಂದು ವಿಖ್ಯಾತ ಪತ್ರಿಕೆ ಋಣ ಬಾಧೆ ತಾಳಲಾರದೆ ಆತ್ಮಹತ್ಯೆಗೆ ಹವಣಿಸುತ್ತಿದೆ ಎಂದರೆ ನಿಮಗೆ ಅರ್ಥವಾಗುತ್ತದೆ ! ಅಮೆರಿಕ, ಜ. 8 : ಅಮೆರಿಕದ ಅತ್ಯಂತ ಹಳೆಯ ಹಾಗೂ ವಿಶ್ವಾಸಾರ್ಹ ನ್ಯೂ ಯಾರ್ಕ್ ಟೈಂಸ್ ಪತ್ರಿಕೆಯ ಮುದ್ರಣ 33958http://kannada.oneindia.com/img/2009/01/08-new-york-times.jpg108914global economic crisisಶಿಕ್ಷಣ ನೀರಾವರಿ ಕೃಷಿಗೆ ಸಿಂಹಪಾಲು/news/2009/02/20/farming-education-gets-big-slice-ktaka-budget-09.htmlಬೆಂಗಳೂರು, ಫೆ.20: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 4 ನೇ ಬಜೆಟ್ ನಲ್ಲಿ ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಎಂದಿನಂತೆ ಕೃಷಿ, ಶಿಕ್ಷಣ, ಗ್ರಾಮೀಣಾಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಜೊತೆಗೆ ಈ ಬಾರಿ ನಗರಾಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಅಮೃತಮಹೋತ್ಸವ ಹಬ್ಬ ಆಚರಿಸುತ್ತಿರುವ ಕನ್ನಡ ಚಲನಚಿತ್ರರಂಗಕ್ಕೆ ಅತಿ ಕಡಿಮೆ ಅನುದಾನ ಲಭ್ಯವಾಗಿದೆ. ಒಟ್ಟಾರೆಯಾಗಿ ಭೂಮಿ ನೀರು, ವಿದ್ಯುತ್ 34772http://kannada.oneindia.com/img/2009/02/20-bsy-budget1.jpg108914global economic crisisನಗರಾಭಿವೃದ್ಧಿ,ಚಿಲ್ಲರೆಪಲ್ಲರೆಗೆ ಕರಡಿಪಾಲು/news/2009/02/20/karnataka-budget-09-bsy-biscuits-and-carrots.htmlಬೆಂಗಳೂರು, ಫೆ.20: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 4 ನೇ ಬಜೆಟ್ ನಲ್ಲಿ ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಎಂದಿನಂತೆ ಕೃಷಿ, ಶಿಕ್ಷಣ, ಗ್ರಾಮೀಣಾಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಜೊತೆಗೆ ಈ ಬಾರಿ ನಗರಾಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಅಮೃತಮಹೋತ್ಸವ ಹಬ್ಬ ಆಚರಿಸುತ್ತಿರುವ ಕನ್ನಡ ಚಲನಚಿತ್ರರಂಗಕ್ಕೆ ಅತಿ ಕಡಿಮೆ ಅನುದಾನ ಲಭ್ಯವಾಗಿದೆ. ಒಟ್ಟಾರೆಯಾಗಿ ಭೂಮಿ ನೀರು, ವಿದ್ಯುತ್ 34773http://kannada.oneindia.com/img/2009/02/20-yeddyurappa-budget2.jpg121643ಆರ್ಥಿಕ ಕುಸಿತಟಿಸಿಎಸ್ ನಲ್ಲಿ ಪಿಂಕ್ ಸ್ಲಿಪ್ ಗಳು ರೆಡಿಯಾಗಿವೆ/news/2009/03/09/tcs-to-sack-under-perfoming-employees-s-ramadorai.htmlಚೆನ್ನೈ, ಮಾ. 9 : ದೇಶದ ಬಹುದೊಡ್ಡ ಸಾಫ್ಟವೇರ್ ಕಂಪನಿ ಎಂಬ ಹೆಗ್ಗಳಿಕೆ ಹೊಂದಿರುವ ಟಾಟಾ ಕನ್ಸ್ ಲ್ಟನ್ಸಿ ಸರ್ವೀಸಸ್ ನಲ್ಲಿ ವೃತ್ತಿಪರತೆ ತೋರಿಸದ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲು ಕಂಪನಿಯ ಸಿದ್ಧತೆ ನಡೆಸಿದೆ. ಆರ್ಥಿಕ ಬಿಕ್ಕಟ್ಟು ಮುಂದುವರೆದಲ್ಲಿ ಹಾಗೂ ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ಉದ್ಯೋಗಿ ವೃತ್ತಿಪರತೆ ತೋರಿಸದಿದ್ದಲ್ಲಿ ಅನಿವಾರ್ಯವಾಗಿ ಸೋಡಾ ಚೀಟಿ ನೀಡಲಾಗುವುದು ಎಂದು ಕಂಪನಿ 35106http://kannada.oneindia.com/img/2009/03/09-ramadorai1.jpg121643ಆರ್ಥಿಕ ಕುಸಿತ2009-10ರ ಕೇಂದ್ರ ಬಜೆಟ್ ಮಂಡನೆ /news/2009/07/06/pranab-mukherjee-starts-union-budget2009-10-speech.htmlನವದೆಹಲಿ, ಜು. 6 : ಎರಡನೇ ಅವಧಿಗೆ ಅಧಿಕಾರದ ಗದ್ದುಗೆ ಏರಿರುವ ಯುಪಿಎ ಸರಕಾರದ ಹಣಕಾಸು ಸಚಿವ ಪ್ರಣಬ್ ಮುಖರ್ಜಿ ಲೋಕಸಭೆಯಲ್ಲಿ 2009-10 ನೇ ಸಾಲಿನ ಆಯವ್ಯಯ ಮಂಡಿಸಿದರು. ಮುಖ್ಯವಾಗಿ ಕೃಷಿಯಲ್ಲಿ ಶೇ 4 ರಷ್ಟು ಅಭಿವೃದ್ಧಿ ಗುರಿ. ಪ್ರತಿ ವರ್ಷ 1.20 ಕೋಟಿ ರ ಉದ್ಯೋಗ ಸೃಷ್ಟಿ. ಶೇ. 9 ರಷ್ಟು ಅಭಿವೃದ್ಧಿ ಸಾಧಿಸುವುದಕ್ಕೆ ಹೆಚ್ಚು 37797http://kannada.oneindia.com/img/2009/07/06-pranab-mukherjee1.jpg121643ಆರ್ಥಿಕ ಕುಸಿತ ಕೇಂದ್ರ ಬಜೆಟ್ : ರೈತರ ಪರ ನಿಂತ ಕೈಪಡೆ/news/2009/07/06/union-budget-2009-farmars-exporters-get-sops.htmlನವದೆಹಲಿ, ಜು. 6 : ಎರಡನೇ ಅವಧಿಗೆ ಅಧಿಕಾರದ ಗದ್ದುಗೆ ಏರಿರುವ ಯುಪಿಎ ಸರಕಾರದ ಹಣಕಾಸು ಸಚಿವ ಪ್ರಣಬ್ ಮುಖರ್ಜಿ 2009-10 ನೇ ಸಾಲಿನ ಪ್ರಗತಿಪರ ಮತ್ತು ಅಭಿವೃದ್ಧಿಪರವಾಗಿರುವ ಆಯವ್ಯಯ ಮಂಡಿಸಿದ್ದಾರೆ. ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ಕೃಷಿ, ಶಿಕ್ಷಣ, ಗ್ರಾಮೀಣಾಭಿವೃದ್ಧಿಗೆ ಸಂಬಂಧಿಸಿದ ನೂತನ ಕಾರ್ಯಕ್ರಮಗಳನ್ನು ಬಜೆಟ್ ನಲ್ಲಿ ಅಳವಡಿಸಿದ್ದಾರೆ. ಕೆಲ ವಲಯಗಳನ್ನು ಹೊರತುಪಡಿಸಿ ನಾಲ್ಕನೇ ಬಾರಿಗೆ ಬಜೆಟ್ 37810http://kannada.oneindia.com/img/2009/07/06-pranab-mukherjee1.jpg121643ಆರ್ಥಿಕ ಕುಸಿತ2010ಕ್ಕೆ ಐಟಿ ಉದ್ಯಮ ಯಥಾಸ್ಥಿತಿಗೆ : ಕ್ರಿಸ್/news/2009/07/29/it-to-recover-from-recession-by-2010-infosys.htmlಚೆನ್ನೈ, ಜು. 29 : ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ಆರ್ಥಿಕ ಕುಸಿತ 2010ರ ಮಧ್ಯ ಭಾಗದಿಂದ ನಂತರ ಉತ್ತಮಗೊಳ್ಳಲಿದ್ದು, ಸಾಫ್ಟ್ ವೇರ್ ಮಾರುಕಟ್ಟೆ ಯಥಾಸ್ಥಿತಿ ಬರಲಿದೆ ಎಂದು ಇನ್ಫೋಸಿಸ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕ್ರಿಸ್ ಗೋಪಾಲಕೃಷ್ಣ ಅಭಿಪ್ರಾಯಪಟ್ಟರು. ಚೆನ್ನೈನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆರ್ಥಿಕ ಕುಸಿತ ನಿಧಾನವಾಗಿ ಸುಧಾರಿಸಿಕೊಳ್ಳತೊಡಗಿದ್ದು ಮುಂದಿನ ವರ್ಷ ಈ ಹೊತ್ತಿಗೆ ಎಲ್ಲವೂ 38304http://kannada.oneindia.com/img/2009/07/29-kris-gopalakrishnan2.jpg121643ಆರ್ಥಿಕ ಕುಸಿತವರ್ಷದ ಕೊನೆಗೆ ಆರ್ಥಿಕ ಕುಸಿತ ಮಾಯ : ಪಿಎಂ /news/2009/09/01/economic-downturn-is-now-coming-to-an-end-pm.htmlನವದೆಹಲಿ, ಸೆ. 1 : ಜಾಗತಿಕ ಆರ್ಥಿಕ ಕ್ಷೇತ್ರದಲ್ಲಿ ಉಂಟಾಗಿದ್ದ ಆರ್ಥಿಕ ಕುಸಿತ ಭಾರತ ವಿವಿಧ ಕ್ಷೇತ್ರಗಳ ಮೇಲೆ ಭಾರಿ ಪರಿಣಾಮ ಬೀರಿತ್ತು. ಆರ್ಥಿಕ ಕುಸಿತ ನಿಧಾನವಾಗಿ ಚೇತರಿಸಿಕೊಳ್ಳತೊಡಗಿದ್ದು, ಇದೇ ವರ್ಷದ ಕೊನೆಯಲ್ಲಿ ಯಥಾ ಸ್ಥಿತಿಗೆ ಬರಲಿದೆ ಎಂದು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಆಶಾವಾದ ವ್ಯಕ್ತಪಡಿಸಿದರು. ಯೋಜನಾ ಆಯೋಗದ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದ 38954http://kannada.oneindia.com/img/2009/09/01-manmohan-singh2.jpgnews"> ಖಾಸಗಿ ವಿಮಾನ ಮುಷ್ಕರ ಹಿಂತೆಗೆತ | Aviation Industry | Praful Patel | FIA | Kingfisher | Indigo | Spicejet | Jetair | Global Economic crisis | New Delhi| ಖಾಸಗಿ ವಿಮಾನ ಮುಷ್ಕರ ಹಿಂತೆಗೆತ - Kannada Oneindia

ಖಾಸಗಿ ವಿಮಾನ ಮುಷ್ಕರ ಹಿಂತೆಗೆತ

ನವದೆಹಲಿ, ಆ. 3 : ಸರಕಾರದ ಕಠಿಣ ಕ್ರಮದ ಬೆದರಿಕೆ ಹಿನ್ನೆಲೆಯಲ್ಲಿ ಖಾಸಗಿ ವಿಮಾನ ಸಂಸ್ಥೆಗಳು ಆಗಸ್ಟ್ 18 ರಂದು ನಡೆಸಲು ಉದ್ದೇಶಿಸಿದ್ದ ಮುಷ್ಕರವನ್ನು ಭಾನುವಾರ ರಾತ್ರಿ ಹಿಂತೆಗೆದುಕೊಂಡಿವೆ.

ಪ್ರತಿದಿನ ಒಂದು ಲಕ್ಷ ಪ್ರಯಾಣಿಕರನ್ನು ಸಾಗಿಸುವ ಖಾಸಗಿ ವಿಮಾನಯಾವ ಸಂಸ್ಥೆಗಳು ಈ ನಿರ್ಧಾರಕ್ಕೆ ಬಂದಿವೆ. ಎರಡು ವಿಮಾನಯಾನ ಸಂಸ್ಥೆಗಳು ಪ್ರತಿಭಟನೆಯಿಂದ ಹಿಂದೆ ಸರಿಯುವುದಾಗಿ ಹೇಳಿದ್ದು ಕೂಡಾ ಮುಷ್ಕರ ಹಿಂಪಡೆಯಲು ಕಾರಣ ಎನ್ನಲಾಗಿದೆ.

ಅಗ್ಗದ ವಿಮಾನಯಾನ ಸಂಸ್ಥೆ ಸ್ಪೈಸ್ ಜೆಟ್ ಸಾಂಕೇತಿಕ ಪ್ರತಿಭಟನೆಯಲ್ಲಿ ಭಾಗವಹಿಸುವ ಕುರಿತು ಪರಿಶೀಲನೆ ನಡೆಸುವುದಾಗಿ ಹೇಳಿತ್ತು. ಮತ್ತು ಎಂಡಿಎಂಎಲ್ ಸಂಸ್ಥೆ ಆಗಸ್ಟ್ 18 ರಂದು ತನ್ನ ಸೇವೆಯನ್ನು ಮುಂದುವರೆಸುವುದಾಗಿ ಪ್ರಕಟಿಸಿತ್ತು. ಇದರ ಜೊತೆಗೆ ಇಂಡಿಗೋ ಸಂಸ್ಥೆ ಕೂಡಾ ಪ್ರತಿಭಟನೆಗೆ ಕೈಜೋಡಿಸುವುದಿಲ್ಲ ಎಂದು ತಿಳಿಸಿತ್ತು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+