237857vs acharyaಮಂಪರು ತಜ್ಞೆ ಡಾ ಮಾಲಿನಿ ಸೇವೆಯಿಂದ ವಜಾ /news/2009/02/26/cfsl-assistant-director-dr-malini-sacked.htmlಬೆಂಗಳೂರು, ಫೆ. 26 : ಕೊನೆಗೂ ವಿಧಿವಿಜ್ಞಾನ ಪ್ರಯೋಗಾಲಯದ ಸಹಾಯಕ ನಿರ್ದೇಶಕಿ (ಎಫ್ಎಸ್ ಎಲ್) ಡಾ ಎಸ್ ಮಾಲಿನಿ ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸೇವೆಯಿಂದ ವಜಾಗೊಳಿಸಲಾಗಿದೆ. ಛಾಪಾ ಕಾಗದ ಹಗರಣ, ಐಐಎಸ್ಸಿ ದಾಳಿ ಪ್ರಕರಣ, ಹೈದರಾಬಾದ್ ಬಾಂಬ್ ದಾಳಿ ಪ್ರಕರಣಗಳು ಸೇರಿದಂತೆ ನೂರಾರು ಪಾತಕಿಗಳ ನಿದ್ರೆ ಕೆಡಿಸಿದ ಖ್ಯಾತಿ ಸಂಪಾದಿಸಿದ್ದ ಡಾ. ಮಾಲಿನಿ ಶೈಕ್ಷಣಿಕ ದಾಖಲೆ 34869http://kannada.oneindia.com/img/2009/02/26-dr-malini-cfsl1.jpg237857vs acharyaಈ ಯುಗದ ರಾಜಕಾರಣಿಗಳ ಇ ಪ್ರಚಾರ ತಂತ್ರ/news/2009/03/31/karnataka-tech-savvy-politicians-e-campaigning.htmlಬೆಂಗಳೂರು,ಮಾ. 31: ತಂತ್ರಜ್ಞಾನ ಬಳಸಿ ಮತದಾರರನ್ನು ಸೆಳೆಯುವ ತಂತ್ರದಲ್ಲಿ ಬಿಜೆಪಿ ಎಲ್ಲ ಪಕ್ಷಕ್ಕಿಂತ ಮುಂದಿದ್ದು, ಈಗ ಜೆಡಿಎಸ್ ಕೂಡ ತನ್ನ ವೆಬ್ ಸೈಟ್ , ಎಸ್ಸೆಂಎಸ್ ಸಂದೇಶಗಳ ಮೂಲಕ ಇ- ಪ್ರಚಾರ ಆರಂಭಿಸಿದೆ.ನಗರವಾಸಿಗಳು, ತಂತ್ರಜ್ಞರು, ಯುವ ಜನತೆಯನ್ನು ಗುರಿಯಾಗಿರಿಸಿಕೊಂಡು ಈ ರೀತಿಯ ಪ್ರಚಾರಕ್ಕೆ ಜೆಡಿಎಸ್ ಮುಂದಾಗಿದೆ. ಬೆಂಗಳೂರಿನಲ್ಲಿ ಅಂದಾಜಿನಂತೆ ಶೇ. 80ರಷ್ಟು ಜನ ಇಂಟರ್ 35611http://kannada.oneindia.com/img/2009/03/31-kumaraswami8.jpg237857vs acharyaಎಲ್ಟಿಟಿಇ ಉಗ್ರರು ನುಸುಳುವಿಕೆ ಶಂಕೆ : ಕಟ್ಟೆಚ್ಚರ/news/2009/05/20/bengaluru-on-alert-possible-infiltration-of-ltte.htmlಬೆಂಗಳೂರು, ಮೇ, 20 : ಶ್ರೀಲಂಕಾದ ಸೇನೆ ಉಗ್ರ ವಿ ಪ್ರಭಾಕರನ್ ಅವರನ್ನು ಸಂಹಾರ ಮಾಡಿದ ಹಿನ್ನೆಲೆಯಲ್ಲಿ ಎಲ್ ಟಿಟಿಇ ಉಗ್ರರನ್ನು ರಾಜ್ಯದೊಳಗೆ ನುಸುಳದಂತೆ ಭಾರಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಗೃಹ ಸಚಿವ ವಿ ಎಸ್ ಆಚಾರ್ಯ ತಿಳಿಸಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಗೃಹ ಇಲಾಖೆಯ ಉನ್ನತ ಅಧಿಕಾರಿಗಳ ಸಭೆ ಕರೆದು 36783http://kannada.oneindia.com/img/2009/05/20-acharya-vs1.jpg237857vs acharyaಮೈಸೂರು ಗಲಭೆ : ಜು. 8ರ ವರೆಗೆ ಕರ್ಫ್ಯೂ/news/2009/07/05/jittery-mysore-shuts-down-curpew-extendend-acharya.htmlಮೈಸೂರು, ಜು. 5 : ಮೈಸೂರಿನಲ್ಲಿ ಗಲಭೆಗೆ ಸಂಬಂಧಿಸಿ ಅಪರಾಧಿಗಳು ಯಾರೇ ಇರಲಿ, ಅಂಥವರನ್ನು ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮಕ್ಕೆ ಒಳಪಡಿಸುತ್ತೇವೆ ಎಂದು ಗೃಹ ಸಚಿವ ಡಾ.ವಿ ಎಸ್ ಆಚಾರ್ಯ ಇಂದಿಲ್ಲಿ ಹೇಳಿದ್ದಾರೆ.ಮೈಸೂರು ನಗರದ ಗಲಭೆಗಳಲ್ಲಿ ಗಾಯಗೊಂಡವರು ಹಾಗೂ ಸಂತ್ರಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.ಗಲಭೆಗಳ ಬಗ್ಗೆ ಪೋಲೀಸ್ ಇಲಾಖೆ ತನಿಖೆ 37783http://kannada.oneindia.com/img/2009/07/05-vs-acharya2.jpg237857vs acharyaಬಯೋಟೆಕ್ ನೀತಿ ಜಾರಿಗೆ ಸಂಪುಟ ಅಸ್ತು /news/2009/07/07/karnataka-cabinet-approves-biotechnology-policy.htmlಬೆಂಗಳೂರು, ಜು. 7 : ವಿಜಾಪುರ ಮಹಿಳಾ ವಿಶ್ವವಿದ್ಯಾಲಯದಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಸಂಬಂಧ ಮೂರು ವರ್ಷಗಳಲ್ಲಿ 30 ಕೋಟಿ ರೂ. ಮಂಜೂರಾತಿ ನೀಡಿದ್ದು, ಆಯವ್ಯಯದಲ್ಲಿ ಪ್ರಸಕ್ತ ವರ್ಷಕ್ಕಾಗಿ 14 ಕೋಟಿ ರೂ.ಗಳನ್ನು 200 ಎಕರೆ ಭೂಮಿ ಜಾಗ ಹಾಗೂ ಇತರ ಅಭಿವೃದ್ಧಿ ಕಾರ್ಯಕ್ಕಾಗಿ ಬಳಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಗ್ರಾಮಲೆಕ್ಕಿಗರ ಹುದ್ದೆಗೆ ಪಿ.ಯು.ಸಿ. 37828http://kannada.oneindia.com/img/2009/07/07-vs-acharya1e.jpg537278tiruvalluvarತಿರುವಳ್ಳುವರ್ ಪ್ರತಿಮೆಗೆ ಕನ್ನಡಪರ ಸಂಘ ವಿರೋಧ /news/2009/07/17/tiruvalluvar-statue-opposes-pro-kannada.htmlಬೆಂಗಳೂರು, ಜು. 17 : ಕರ್ನಾಟಕದಲ್ಲಿ ತಮಿಳು ಕವಿ ತಿರುವಳ್ಳವರ್ ಪ್ರತಿಮೆ ಸ್ಥಾಪನೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ತಿರುವಳ್ಳವರ್ ಪ್ರತಿಮೆ ಸ್ತಾಪನೆಗೆ ಯಾವ ಕಾರಣಕ್ಕೂ ಅವಕಾಶ ಕೊಡುವುದಿಲ್ಲ ಎಂದು ಅಖಿಲ ಕರ್ನಾಟಕ ಕನ್ನಡ ಚಳವಳಿ ಎಚ್ಚರಿಕೆ ನೀಡಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಸಮಿತಿ ಅಧ್ಯಕ್ಷ ಗುರುದೇವ್ ನಾರಾಯಣರಾವ್, ಇದೇ ಆಗಸ್ಟ್ 38037http://kannada.oneindia.com/img/2009/07/17-tiruvalluvar2.jpg537278tiruvalluvarತಿರುವಳ್ಳುವರ್ ಪ್ರತಿಮೆಗೆ ಷರತ್ತುಬದ್ಧಅವಕಾಶ, ಕರವೇ/news/2009/07/17/sarvajna-statue-in-chennai-prime-location-karave.htmlಬೆಂಗಳೂರು, ಜು. 17 : ಕನ್ನಡಪರ ಸಂಘಟನೆಗಳ ಷರತ್ತುಗಳಿಗೆ ಸರಕಾರ ಬದ್ದರಾದರೆ ಮಾತ್ರ ಬೆಂಗಳೂರಿನಲ್ಲಿ ತಮಿಳು ಕವಿ ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ಅವಕಾಶ ನೀಡುವುದಾಗಿ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಹೇಳಿದ್ದಾರೆ. ಬೆಂಗಳೂರಿನ ಹೃದಯ ಭಾಗದಲ್ಲಿ ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ಸರಕಾರ ಜಾಗ ನೀಡಿದೆ. ಅದೇ ರೀತಿ ಚೆನ್ನೈ ನಗರದ ಮುಖ್ಯ ರಸ್ತೆಯಲ್ಲಿ ಸರ್ವಜ್ಞ ಪ್ರತಿಮೆ 38038http://kannada.oneindia.com/img/2009/07/17-narayangowda2.jpg537278tiruvalluvarತಿರುಕ್ಕುರಲ್ ಕರ್ತೃ ಕವಿ ತಿರುವಳ್ಳುವರ್ ಕಿರುಪರಿಚಯ/literature/articles/2009/0720-thirukkural-tamil-poet-thiruvalluvar.htmlತಿರುವಳ್ಳುವರ್ ತಮಿಳುನಾಡಿನ ಮಹಾನ್ ಕವಿ. ಮಧುರೆ ಜಿಲ್ಲೆಯ ಕಾವೇರಿ ತೀರದ ಪೂ೦ಪುಹಾರ್ ಹಳ್ಳಿಯಲ್ಲಿ ಹುಟ್ಟಿದರೆ೦ದು ಕೆಲವರ ಅಭಿಪ್ರಾಯ. ಮತ್ತೆ ಕೆಲವರು ಚೆನ್ನೈನಲ್ಲಿರುವ ಮೈಲಾಪುರ್ ಸ್ಥಳದವರೆನ್ನುತ್ತಾರೆ. ತಿರುವಳ್ಳುವರ್ ಅವರು 133 ಅಧ್ಯಾಯದ ತಿರುಕ್ಕುರಳ್ ಎ೦ಬ ಮಹಾ ಗ್ರ೦ಥ ರಚಿಸಿದ ಕವಿ. ಈತನ ಕಾಲ ನಿಗದಿಯಾಗಿಲ್ಲವಾದರೂ ಕ್ರಿಸ್ತಪೂರ್ವ 2ರಿಂದ ಹಿಡಿದು ಕ್ರಿಸ್ತಶಕ 8ವರೆಗೆ ಇರಬಹುದು ಎ೦ದು ಹೇಳಲಾಗಿದೆ. ಇವರ ಹೆಸರಿನಲ್ಲಿ 38088http://kannada.oneindia.com/img/2009/07/20-thiruvalluvar1.jpg537278tiruvalluvarತಮಿಳು ಕಳಗಂ ನಾಯಕನ ಕುಚೋದ್ಯ ಹೇಳಿಕೆ /news/2009/07/24/ulagam-tamil-kalagam-leader-irks-kannada-activists.htmlಬೆಂಗಳೂರು, ಜು. 24 : ಬೆಂಗಳೂರಿನಲ್ಲಿ ತಮಿಳು ಕವಿ ತಿರುವಳ್ಳುವರ್ ಪ್ರತಿಮೆ ಸ್ಥಾಪನೆ ಸಂಬಂಧಿಸಿದಂತೆ ವಾದ ವಿವಾದಗಳು ಸುತ್ತಿಕೊಂಡಿರುವ ಬೆನ್ನಲ್ಲೇ ಉಳಗಂ ತಮಿಳು ಕಳಗಂ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಕೆ ಸಿ ತೆನ್ನಿವನ್ನನ್ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಉರಿಯುವ ಬೆಂಕಿಗೆ ತುಪ್ಪ ಸುರಿದಿದ್ದಾರೆ. ಕರ್ನಾಟಕದಲ್ಲಿ ವಾಸವಾಗಿರುವ ತಮಿಳರು ಎಲ್ಲಿಂದಲೋ ಬಂದವರಲ್ಲ ಅವರು ಕರ್ನಾಟಕದ ಪೂರ್ವಿಕರು. 38175http://kannada.oneindia.com/img/2009/07/24-thiruvalluvar1.jpg537278tiruvalluvarತಿರುವಳ್ಳುವರ್ ಪ್ರತಿಮೆ : ಆಗಸ್ಟ್ 3 ರಂದು ಸಭೆ/news/2009/07/28/tiruvalluvar-statue-all-party-meet-on-aug-3.htmlಬೆಂಗಳೂರು, ಜು. 28 : ಸರ್ವಜ್ಞ ಮತ್ತು ತಿರುವಳ್ಳುವರ್ ಪ್ರತಿಮೆ ಅನಾವರಣ ಕಾರ್ಯಕ್ರಮವನ್ನು ರಾಜ್ಯ ಸರಕಾರದ ವತಿಯಿಂದಲೇ ಬಹಳ ಅರ್ಥಪೂರ್ಣವಾಗಿ ನಡೆಸಲಾಗುವುದು. ಈ ಕುರಿತು ಚರ್ಚಿಸಲು ಆಗಸ್ಟ್ 3 ರಂದು ವಿಧಾನಸೌಧದಲ್ಲಿ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.ಕಾರ್ಯಕ್ರಮದ ಸ್ವರೂಪ ಕುರಿತು ಚರ್ಚಿಸಲು ಪ್ರತಿಪಕ್ಷ ನಾಯಕರು, ಎಲ್ಲಾ ಪಕ್ಷಗಳ ಅಧ್ಯಕ್ಷರು, ಸಾಹಿತಿಗಳು ಮತ್ತು ಕನ್ನಡಪರ ಸಂಘಟನೆಗಳ 38252http://kannada.oneindia.com/img/2009/07/28-thiruvalluvar1.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpgnews"> ತಿರುವಳ್ಳುವರ್ ಅನಾವರಣ ಖಚಿತ : ಆಚಾರ್ಯ | VS Acharya | Tiruvalluvar | Yeddyurappa | Kannada Outfit | Bengaluru Bandh | Security | Bengaluru | ತಿರುವಳ್ಳುವರ್ ಅನಾವರಣ ಖಚಿತ : ಆಚಾರ್ಯ - Kannada Oneindia

ತಿರುವಳ್ಳುವರ್ ಅನಾವರಣ ಖಚಿತ : ಆಚಾರ್ಯ

VS Acharya
ಬೆಂಗಳೂರು, ಜು. 4 : ತಮಿಳು ಕವಿ ತಿರುವಳ್ಳುವರ್ ಪ್ರತಿಮೆ ಅನಾವರಣಗೊಳ್ಳುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಗೃಹ ಸಚಿವ ವಿ ಎಸ್ ಆಚಾರ್ಯ ಸವಾಲಿನ ದಾಟಿಯಲ್ಲಿ ಮಾತನಾಡಿದ್ದಾರೆ.

ಪ್ರತಿಮೆ ಅನಾವರಣ ಸಂಬಂಧ ಮಂಗಳವಾರ ಪೊಲೀಸ್ ಇಲಾಖೆ, ಬಿಬಿಎಂಪಿ ಅಧಿಕಾರಿಗಳು ಹಾಗೂ ಮತ್ತಿತರ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು. ಇದೇ 9 ರಂದು ನಗರದಲ್ಲಿ ತಮಿಳು ಕವಿ ತಿರುವಳ್ಳುವರ್ ಪ್ರತಿಮೆ ಸ್ಥಾಪಿಸಲು ಕಾರ್ಯಕ್ರಮ ಆಯೋಜಿಸಲಾಗಿದೆ. ಕಾರ್ಯಕ್ರಮ ಸುಗಮವಾಗಿ ನಡೆಯಲು ಪೂರ್ವಭಾವಿಯಾಗಿ ಭದ್ರತೆ ಸೇರಿದಂತೆ ಮತ್ತಿತರ ಮುನ್ನೆಚ್ಚರಿಕೆ ವಿಷಯಗಳ ಕುರಿತು ಇಂದಿನ ಸಭೆಯಲ್ಲಿ ಚರ್ಚಿಸಲಾಯಿತು ಎಂದು ತಿಳಿಸಿದರು.

ತಿರುವಳ್ಳುವರ್ ಪ್ರತಿಮೆ ಸ್ಥಾಪನೆಗೆ ಕುರಿತು ಸೋಮವಾರ ಮುಖ್ಯಮಂತ್ರಿ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ವಪಕ್ಷಗಳು, ಸಾಹಿತಿಗಳು, ಕನ್ನಡಪರ ಸಂಘಟನೆಗಳಿಂದ ಪೂರ್ಣ ಸಹಮತ ವ್ಯಕ್ತವಾಗಿದೆ. ಇದರಲ್ಲಿ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಶೇ. 95 ಮಂದಿ ಪ್ರತಿಮೆ ಅನಾವರಣಕ್ಕೆ ಸಹಮತ ಸೂಚಿಸಿದ್ದಾರೆ ಎಂದರು. ವಿರೋಧ ವ್ಯಕ್ತಪಡಿಸುವವರ ಬಗ್ಗೆ ತಲೆಕೆಡಿಸಿಕೊಳ್ಳಬೇಕಾಗಿರುವ ಅಗತ್ಯವಿಲ್ಲ ಎಂದು ಆಚಾರ್ಯ ಹೇಳಿದರು.

ಪ್ರತಿಮೆ ಅನಾವರಣ ದಿನದಂದು ಮುನ್ನೆಚ್ಚರಿಕೆ ಕ್ರಮವಾಗಿ ವ್ಯಾಪಕ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗುವುದು. ಈಗಾಗಲೇ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಆಚಾರ್ಯ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+