136039chikkamagaluruಇನಿಯಾ ಚಿತ್ರತಂಡದ ಮೇಲೆ ಪೊಲೀಸರಿಂದ ಹಲ್ಲೆ/movies/headlines/2009/03/18-police-attack-on-iniya-movie-team.htmlಚಿತ್ರೀಕರಣಕ್ಕೆ ಅನುಮತಿ ಪತ್ರ ಇಲ್ಲ ಎಂಬ ಕಾರಣಕ್ಕೆ 'ಇನಿಯಾ' ಚಿತ್ರತಂಡದ ಮೇಲೆ ಪೊಲೀಸರು ಹಲ್ಲೆ ನಡಿಸಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಈ ಘಟನೆಯನ್ನು ಖಂಡಿಸಿ ಬೆಂಗಳೂರಿನ ಎಂ.ಜಿ.ರಸ್ತೆಯಲ್ಲಿ ಬುಧವಾರ 'ಇನಿಯಾ'ಚಿತ್ರತಂಡ ಮೌನ ಪ್ರತಿಭಟನೆ ನಡೆಸಿತು.ನಮ್ಮ ಬಳಿ ಚಿತ್ರೀಕರಣಕ್ಕಾಗಿ ಅನುಮತಿ ಪತ್ರ ಇದ್ದರೂ ಪೊಲೀಸರು ಅನಾವಶ್ಯಕವಾಗಿ ಹಲ್ಲೆ ನಡೆಸಿದ್ದಾರೆ. ಅವರು ಕೂಡಲೆ ಕ್ಷಮೆಯಾಚಿಸಬೇಕು ಎಂದು 'ಇನಿಯಾ' ಚಿತ್ರತಂಡ ಆಗ್ರಹಿಸಿತು. 35308http://kannada.oneindia.com/img/2009/03/18-iniya-balaji2.jpg136039chikkamagaluruಅಭಿವೃದ್ಧಿ ಹೆಸರಲ್ಲಿ ಗಣಿಗಾರಿಕೆ ಇಲ್ಲ : ಜೈರಾಮ್ /news/2009/06/10/mining-activities-under-scanner-jairam-ramesh.htmlಚಿಕ್ಕಮಗಳೂರು, ಜೂ.10 : ಅಭಿವೃದ್ಧಿ ಹೆಸರಿನಲ್ಲಿ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆಗೆ ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಅರಣ್ಯ ಮತ್ತು ಪರಿಸರ ಖಾತೆ ರಾಜ್ಯ ಸಚಿವರಾದ ಜೈರಾಮ್ ರಮೇಶ್ ಸ್ಪಷ್ಟಪಡಿಸಿದರು. ದೇಶದಲ್ಲಿ ಸುಮಾರು 1 ಲಕ್ಷ ಕುಟುಂಬಗಳಿಗೆ ಪುನರ್ವಸತಿ ಸೌಲಭ್ಯವನ್ನು ಕಲ್ಪಿಸಿಕೊಡುವ ಉದ್ದೇಶ ಹೊಂದಲಾಗಿದೆ. ತರೀಕೆರೆ ತಾಲ್ಲೂಕು ಎಂ.ಸಿ.ಹಳ್ಳಿ ಗ್ರಾಮದಲ್ಲಿ ಭದ್ರಾ ಪುನರ್ವಸತಿ ಯೋಜನೆ ಸಂತ್ರಸ್ತರೊಂದಿಗೆ ಮುಕ್ತ 37249http://kannada.oneindia.com/img/2009/06/10-jairam-ramesh2.jpg136039chikkamagaluruಕರ್ನಾಟಕದ ಮಲೆನಾಡಿನ ಕಾಡಿಗೆ ನುಗ್ಗಲಿದೆ ಕೋಬ್ರಾ/cj/pasha/2009/0622-cobra-to-combat-against-naxalites-karnataka.htmlಶಿವಮೊಗ್ಗ, ಜೂ. 22 : ನಕ್ಸಲ್ ಪೀಡಿತ ರಾಜ್ಯಗಳಲ್ಲಿ ವಿಶೇಷ ಸ್ಥಾನ ಪಡೆದುಕೊಂಡಿರುವ ಕರ್ನಾಟಕದಲ್ಲಿ ಇದೀಗ ಕೋಬ್ರಾ ಬುಸುಗುಡಲಿದೆ. ಈಗಾಗಲೇ ಛತ್ತೀಸ್‌ಗಡ್ ಹಾಗೂ ಒರಿಸ್ಸಾಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕೋಬ್ರಾ ಕರ್ನಾಟಕ ಸರ್ಕಾರವೂ ಸಹ ನಮ್ಮ ನಕ್ಸಲ್ ಪೀಡಿತ ಪ್ರದೇಶಗಳಿಗೆ ಕೋಬ್ರಾ ಕರೆತರುವ ಸಿದ್ಧತೆ ನಡೆಸಿಕೊಂಡಿದೆ. ಸದ್ಯದಲ್ಲಿಯೇ ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ಕೋಲಾರ, ರಾಯಚೂರು ಜಿಲ್ಲೆಗಳಲ್ಲಿ ಕೋಬ್ರಾದ ಹೆಜ್ಜೆ ಗುರುತುಗಳು 37503http://kannada.oneindia.com/img/2009/06/22-cobra1.jpg136039chikkamagaluruವರುಣನ ಆರ್ಭಟ : ಕೊಡಗಿನಲ್ಲಿ ಒಬ್ಬ ಸಾವು/news/2009/07/15/heavy-rains-throw-life-out-of-gear-in-kodagu.htmlಬೆಂಗಳೂರು, ಜು. 15 : ರಾಜ್ಯದ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬುಧವಾರವೂ ಕುಂಭದ್ರೋಣ ಮಳೆ ಸುರಿಯತೊಡಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆ ಸಂಚಾರ ಕಡಿದು ಹೋಗಿದೆ. ಕೆಲ ಜಿಲ್ಲೆಗಳ ಗ್ರಾಮಗಳು ಜಲಾವೃತವಾಗಿ ದ್ವೀಪಗಳಾಗಿ ಹೋಗಿವೆ. ಯುಗಚಿ ಜಲಾಶಯ ಭರ್ತಿಯಾಗಿದ್ದು, ಹಾರಂಗಿ ಜಲಾಶಯವೂ ಭರ್ತಿ ಆಗುತ್ತ ಸಾಗಿದೆ. ಭಾಗಮಂಡಲದಲ್ಲಿ ಅತೀ ಹೆಚ್ಚು 37998http://kannada.oneindia.com/img/2009/07/15-bhagamandala1.jpg136039chikkamagaluruಕೋಮುಗಲಭೆಯ ಬೀಡಾಗಿರುವ ಚಿಕ್ಕಮಗಳೂರು/cj/prakash-upadhyaya/2009/0818-nagara-kallu-communal-chikkamagaluru.htmlಚಿಕ್ಕಮಗಳೂರು ಎಂದೊಡನೆ ನೆನಪಿಗೆ ಬರುವುದು ದೊಡ್ದ ದೊಡ್ದ ಕಾಫಿ ಎಸ್ಟೆಟು, ಗುಡ್ದಗಾಡು ಪ್ರದೀಶ, ರೆಸಾರ್ಟ್ ಗಳು, ಪ್ರಶಾಂತವಾದ ವಾತಾವರಣ. ಈ ಪ್ರಶಾಂತವಾದ ವಾತಾವರಣಕ್ಕೆ ಕೋಮುಗಲಭೆ ಎಂಬ ಕಪ್ಪು ಚುಕ್ಕೆ ಶಾಪವಾಗಿ ಕಾಡುತ್ತಿದೆ. ಕೆಲವು ದಿನಗಳ ಹಿಂದೆ ದಟ್ಸ್ ಕನ್ನಡದಲ್ಲಿ ಚಿಕ್ಕಮಗಳೂರಿನಲ್ಲಿ ನಡೆದ ಕೋಮು ಗಲಭೆ ಬಗ್ಗೆ ಓದಿದ್ದೆ. ಈ ಗಲಭೆ ಶುರುವಾದಾದುದು ಹೇಗೆ? ಇದರ ಹಿನ್ನಲೆ ಏನು? 38702http://kannada.oneindia.com/img/2009/08/19-prakash-upadhyaya.jpg283461vhpವಿಎಚ್ ಪಿ, ಭಜರಂಗದಳ ಉಗ್ರ ಸಂಘಟನೆಗಳು : ಕಾರಟ್/news/2009/06/23/karats-dual-rule-ban-vhp-but-not-maoists.htmlನವದೆಹಲಿ, ಜೂ. 23 : ಸಿಪಿಎಂ ಮಾವೋವಾದಿ ಸಂಘಟನೆಯನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿರುವ ಕೇಂದ್ರ ಸರಕಾರದ ಕ್ರಮವನ್ನು ಎಡಪಕ್ಷಗಳ ಮುಖಂಡ ಪ್ರಕಾಶ್ ಕಾರಟ್ ತೀವ್ರವಾಗಿ ವಿರೋಧಿಸಿದ್ದಾರೆ. ಕೋಮುವಾದಿ ಸಂಘಟನೆಗಳಾದ ವಿಶ್ವಹಿಂದೂ ಪರಿಷತ್, ಭಜರಂಗದಳವನ್ನು ನಿಷೇಧಿಸಿ ಭಯೋತ್ಪಾದಕ ಸಂಘಟನೆಗಳು ಎಂದು ಘೋಷಿಸಿ ಎಂದು ಅವರು ಆಗ್ರಹಿಸಿದ್ದಾರೆ. ಮಂಗಳವಾರ ನವದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾವೋವಾದಿಗಳನ್ನು ಭಯೋತ್ಪಾದಕರು 37529http://kannada.oneindia.com/img/2009/06/23-prakash-karat1e.jpg283461vhpವೆಬ್ ಟಿವಿ ಆರಂಭಿಸಿದ ವಿಎಚ್ ಪಿ/news/2009/09/21/vishwa-hindu-parishad-launches-web-tv.htmlಚೆನ್ನೈ ಸೆ 21 : ಹಿಂದೂ ಧರ್ಮವನ್ನು ಪ್ರಚಾರ ಪಡಿಸುವ ಉದ್ದೇಶದಿಂದ ವಿಶ್ವ ಹಿಂದೂ ಪರಿಷತ್ ತನ್ನ ಅಂತರ್ಜಾಲ ಟಿವಿಯನ್ನು www.vhtv.in ಆರಂಭಿಸಿದೆ. ಹಿಂದೂ ಧರ್ಮದ ಕುರಿತಾದ ವಿವರಗಳು ಮತ್ತು ಅದರ ಮೌಲ್ಯಗಳ ಅರ್ಥ ವಿವರಣೆಯು ಈ ಅಂತರ್ಜಾಲದಲ್ಲಿ ಲಭ್ಯವಿದೆ. ದೀಪಾವಳಿಯ ಸಮಯದಲ್ಲಿ ಈ ವೆಬ್ ಟಿವಿ ಪೂರ್ಣ ಪ್ರಮಾಣದಲ್ಲಿ ಬಳಕೆಗೆ ಸಿಗಲಿದೆ ಎಂದು ವೆಬ್ ಟಿವಿಯನ್ನು 39297http://kannada.oneindia.com/img/2009/09/21-ashok-singhal1.jpg283461vhpಜಿಹಾದ್:ಕ್ರಿಶ್ಚಿಯನ್ ಹಿಂದೂ ಭಾಯ್ ಭಾಯ್/news/2009/10/13/love-jihad-vhp-christian-groups-find-common-cause.htmlತಿರುವನಂತಪುರಂ, ಅ. 13 : ಲವ್ ಜಿಹಾದ್ ಎಂಬ ಹೆಸರಿನ ಸಾಂಸ್ಕೃತಿಕ ಭಯೋತ್ಪಾದನೆಯೊಂದು ಇತ್ತೀಚೆಗೆ ಭಾರಿ ಚಾಲ್ತಿಯಲ್ಲಿದ್ದು, ಅಮಾಯಕ ಹಿಂದೂ ಹುಡುಗಿಯರನ್ನು ಪ್ರೀತಿಸುವ ನಾಟಕವಾಡಿ ಮದುವೆಯಾಗಿ ಅವರನ್ನು ತಮ್ಮ ಧರ್ಮಕ್ಕೆ ಮತಾಂತರ ಮಾಡಿಕೊಳ್ಳುತ್ತಿರುವ ಆಘಾತಕಾರಿ ದಂಧೆ ತೀವ್ರಗೊಂಡಿದೆ. ಇದು ಸಾಮಾಜಿಕ ಪಿಡುಗಾಗಿದ್ದು, ಇದಕ್ಕೆ ಕಡಿವಾಣಕ್ಕೆ ವಿಶ್ವ ಹಿಂದೂ ಪರಿಷತ್ ಮುಂದಾಗಿದ್ದೂ ಕೆಲ ಕ್ರಿಶ್ಚಿಯನ್ ಸಂಘಟನೆಗಳೂ ಕೈಜೋಡಿಸಿವೆ. ಇತ್ತೀಚೆಗೆ 39657http://kannada.oneindia.com/img/2009/10/13-vhp-logo1.jpg283461vhpರಾಮಮಂದಿರ ಕಟ್ಟಲು ಕಾಂಗ್ರೆಸ್ ಒಲವು : ಸಿಂಘಾಲ್/news/2009/10/14/90pc-cong-men-favour-ram-temple-singhal.htmlಬಿಹಾರಷರೀಫ್ (ಬಿಹಾರ), ಅ. 14 : ಬಿಜೆಪಿ ಸೇರಿದಂತೆ ಸಂಘ ಪರಿವಾರದ ಮಂದಿಗೆ ಮಾತ್ರ ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟಬೇಕು ಎಂಬ ಮಹತ್ವಾಕಾಂಕ್ಷೆ ಇದೆ ಎಂದರೆ ಅದು ತಪ್ಪು ಕಲ್ಪನೆ. ಮಂದಿರ ಕಟ್ಟಲು ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವ ಕಾಂಗ್ರೆಸ್ ಪಕ್ಷದಲ್ಲಿ ಕೂಡಾ ಶೇ 90 ರಷ್ಟು ಮಂದಿ ರಾಮಮಂದಿರ ಕಟ್ಟಬೇಕು ಎಂಬ ಮನೋಭಾವ ಹೊಂದಿದ್ದಾರೆ ಎಂದು ವಿಶ್ವ ಹಿಂದೂ 39684http://kannada.oneindia.com/img/2009/10/14-ashok-singhal1.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಚಿಕ್ಕಮಗಳೂರು : ನಾಗರಕಲ್ಲಿಗೆ ಚಪ್ಪಲಿಹಾರ | Chikkamagaluru | Tense | Naga Temple | Shakara Mutt | Discriminates | VHP | Bhajrangdal| ಚಿಕ್ಕಮಗಳೂರು : ನಾಗರಕಲ್ಲಿಗೆ ಚಪ್ಪಲಿಹಾರ - Kannada Oneindia

ಚಿಕ್ಕಮಗಳೂರು : ನಾಗರಕಲ್ಲಿಗೆ ಚಪ್ಪಲಿಹಾರ

ಚಿಕ್ಕಮಗಳೂರು, ಆ. 4 : ನಗರದ ಬಸವನಹಳ್ಳಿ ಮುಖ್ಯರಸ್ತೆಯಲ್ಲಿರುವ ಶಂಕರಮಠದ ಪಕ್ಕದ ಅರಳೀಮರದ ಕೆಳಗೆ ಇರುವ ನಾಗಕಲ್ಲಿಗೆ ಕಿಡಿಗೇಡಿಗಳು ಚಪ್ಪಲಿಹಾರ ಹಾಕಿದ್ದರಿಂದ ನಗರದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ. ಘಟನೆಯ ಹಿನ್ನೆಲೆಯಲ್ಲಿ ಹಿಂದೂಪರ ಸಂಘಟನೆಗಳು ಪ್ರತಿಭಟನೆ ಆರಂಭಿಸಿದ್ದು, ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.

ವಿಶ್ವಹಿ೦ದೂ ಪರಿಷತ್, ಬಜರ೦ಗದಳ, ಬಿಜೆಪಿ ಮತ್ತು ಶ್ರೀರಾಮಸೇನೆಯ ಕಾರ್ಯಕರ್ತರು ಭಾರೀ ಪ್ರಮಾಣದಲ್ಲಿ ಜಮಾಯಿಸಿದ್ದು, ಪವಿತ್ರವಾದ ಆವರಣವನ್ನು ಶುಚಿಗೊಳಿಸಬೇಕು. ಚಪ್ಪಲಿಹಾರ ಹಾಕಿದ ಕಿಡಿಗೇಡಿಗಳನ್ನು ಬ೦ಧಿಸಬೇಕು ಮತ್ತು ಪ್ರಮುಖ ದೇವಾಲಯಗಳ ಎದುರು ಪೋಲೀಸ್ ಬ೦ದೋಬಸ್ತ್ ಹಾಕಬೇಕೆ೦ದು ಪಟ್ಟು ಹಿಡಿದಿದ್ದಾರೆ.

ಸದ್ಯಕ್ಕೆ ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥಿತೆ ಹತೋಟಿಯಲ್ಲಿದ್ದರೂ, ಪ್ರಕ್ಷುಬ್ಧ ವಾತಾವರಣ ಮು೦ದುವರಿದಿದ್ದು ಪರಿಸ್ಥಿತಿ ಬೂದಿಮುಚ್ಚಿದ ಕೆ೦ಡದ೦ತಿದೆ. ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ಭಾರೀ ಬಿಗಿ ಬ೦ದೋಬಸ್ತ್ ಕೈಗೊಳ್ಳಲಾಗಿದ್ದು, ಜಿಲ್ಲಾಧಿಕಾರಿ ನಾರಾಯಣಸ್ವಾಮಿ ಸ್ಥಳದಲ್ಲೇ ಮೊಕ್ಕಾ೦ ಹೂಡಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+