109192miningಖನಿಜ ಸಂಪತ್ತು ಲೂಟಿ: ಯಡಿಯೂರಪ್ಪ/news/2009/11/11/yeddyurappa-launches-veiled-attack-on-reddy.htmlಬೆಂಗಳೂರು, ನ.11 : ರಾಜ್ಯದಲ್ಲಿ ಅರಣ್ಯ ಮತ್ತು ಖನಿಜ ಸಂಪತ್ತು ಲೂಟಿಯಾಗುತ್ತಿದೆ. ಅದನ್ನು ರಕ್ಷಿಸಲು ನನ್ನಿಂದ ಸಾಧ್ಯವಾಗುತ್ತಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಅಸಹಾಯಕತೆ ವ್ಯಕ್ತಪಡಿಸಿದರು. ಅರಣ್ಯ ಭವನದಲ್ಲಿ ನಡೆದ ಹುತಾತ್ಮರ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿ, ಅರಣ್ಯ ಮತ್ತು ಖನಿಜ ಸಂಪತ್ತು ಕೆಲವರ ಕಪಿಮುಷ್ಠಿಯಲ್ಲಿ ಸಿಕ್ಕಿ ಲೂಟಿಯಾಗುತ್ತಿದೆ. ದೇಶ ಸಂಕಟದ ಪರಿಸ್ಥಿತಿಯಲ್ಲಿದೆ. ದೇಶವನ್ನು ಮುನ್ನೆಡೆಸಲು ಆಡಳಿತಕ್ಕೆ ಮತ್ತಷ್ಟು 40157http://kannada.oneindia.com/img/2009/11/11-yeddyurappa1.jpg109192miningಸಿಎಂ ಹೇಳಿಕೆ ಸ್ವಾಗತಿಸಿದ ಜನಾರ್ದನರೆಡ್ಡಿ/news/2009/11/11/janardhan-reddy-welcomes-bsy-statement-on-mining.htmlಬೆಂಗಳೂರು, ನ. 11 : ಹಣಬಲ, ತೋಳ್ಬಲದಿಂದ ಬಿಜೆಪಿ ನಾಯಕರನ್ನು ಬಗ್ಗಿಸುವುದು ಆಗಲ್ಲ ಎಂದು ಮುಖ್ಯಮಂತ್ರಿಗಳ ಹೇಳಿಕೆಯನ್ನು ಸ್ವಾಗತಿಸುವುದಾಗಿ ಪ್ರವಾಸೋಧ್ಯಮ ಸಚಿವ ಜನಾರ್ದನರೆಡ್ಡಿ ಹೇಳಿದರು. ಅನಂತಕುಮಾರ್ ನಿವಾಸದಲ್ಲಿ ಅವರೊಂದಿಗೆ ಮಾತುಕತೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಹೇಳಿಕೆಯಲ್ಲಿ ತಪ್ಪಿಲ್ಲ ಎಂದರು. ಇನ್ನೆರಡು ದಿನಗಳಲ್ಲಿ ಕೋರ್ ಕಮೀಟಿ ರಚನೆಯಾಗಲಿದೆ. ಜಗದೀಶ್ ಶೆಟ್ಟರ್ ಅವರು ಸಕ್ರಿಯ 40169http://kannada.oneindia.com/img/2009/11/11-janardhana-reddy2.jpg109192miningರೆಡ್ಡಿಗಳನ್ನು ಕಿತ್ತೆಸೆಯಿರಿ : ಅನಂತಮೂರ್ತಿ/news/2009/11/12/ur-ananthmurthy-slams-yeddyurappas-govt.htmlಬೆಂಗಳೂರು, ನ. 12 : ಅಧಿಕಾರದ ವ್ಯಾಮೋಹಕ್ಕಾಗಿ ಕುರ್ಚಿಗೆ ಅಂಟಿಕೊಳ್ಳದೆ ಮುಖ್ಯಮಂತ್ರಿ ಯಡಿಯೂರಪ್ಪ ದಿಟ್ಟತನ ಪ್ರದರ್ಶಿಸಬೇಕು. ನೈಸರ್ಗಿಕ ಸಂಪತ್ತು ಲೂಟಿ ಮಾಡುತ್ತಿರುವ ಬಳ್ಳಾರಿ ರೆಡ್ಡಿ ಸಹೋದರರನ್ನು ಸಂಪುಟದಿಂದ ಕಿತ್ತೆಸೆಯಬೇಕು ಎಂದು ಜ್ಞಾನಪೀಠ ಪುರಷ್ಕೃತ ಸಾಹಿತಿ ಡಾ ಯು ಆರ್ ಅನಂತಮೂರ್ತಿ ಆಗ್ರಹಿಸಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೊದಲು 40195http://kannada.oneindia.com/img/2009/11/12-ura3.jpg109192miningಓಎಂಸಿ ಗಣಿಗಾರಿಕೆಯನ್ನು ಸಿಬಿಐಗೆ ವಹಿಸಿ, ಸಿದ್ದು/news/2009/11/18/siddu-urges-govt-to-handover-omc-case-to-cbi.htmlಬೆಂಗಳೂರು, ನ. 18 : ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮಗಳಿಗೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರಕಾರ ಪ್ರಕರಣವನ್ನು ತನಿಖೆಗೆ ವಹಿಸಿದೆ ರಾಜ್ಯಕ್ಕೂ ಕೂಡಾ ಇದರಿಂದ ಭಾರಿ ಅನ್ಯಾಯವಾಗಿದೆ. ಆದ್ದರಿಂದ ಈ ಕೂಡಲೇ ಓಎಂಸಿ ಪ್ರಕರಣವನ್ನು ಸಿಬಿಐ ತನಿಖೆ ವಹಿಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಸರಕಾರವನ್ನು ಆಗ್ರಹಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು 40287http://kannada.oneindia.com/img/2009/11/18-siddaramaiah2.jpg109192miningಸಹಕಾರಿ ಕ್ಷೇತ್ರಕ್ಕೆ ಕಾಯಕಲ್ಪ, ಖರ್ಗೆ/news/2009/11/19/reddy-brothers-mining-in-karnataka.htmlಬೆಂಗಳೂರು, ನ. 19 : ಸಚಿವ ಜನಾರ್ದನರೆಡ್ಡಿ ಒಡೆತನದ ಒಬಳಾಪುರಂ ಮೈನಿಂಗ್ ಕಂಪನಿ ಅಕ್ರಮಗಳ ತನಿಖೆಯನ್ನು ಸಿಬಿಐ ಒಪ್ಪಿಸಿರುವುದನ್ನು ಕೇಂದ್ರ ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಖರ್ಗೆ ಸ್ವಾಗತಿಸಿದ್ದಾರೆ. ರಾಜ್ಯ ಸರಕಾರ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ರಾಜ್ಯ ಸಹಕಾರಿ ವಸತಿ ಮಹಾಮಂಡಲವು ನಗರದ ಬಸವನಗುಡಿಯಲ್ಲಿ ನೂತನವಾಗಿ ನಿರ್ಮಿಸಿರುವ ಸಹಕಾರಿ ವಸತಿ ಭವನವನ್ನು 40299http://kannada.oneindia.com/img/2009/11/19-kharge4.jpg195231janardhan reddyಬಳ್ಳಾರಿ ಗಣಿ ಮಾಫಿಯಾ ವಿರುದ್ಧ ಗೌಡರ ದೂರು/news/2009/03/07/deve-gowda-complaints-against-bellary-mining-mafia.htmlಬೆಂಗಳೂರು, ಮಾ.7: ರಾಜ್ಯದ ಗಡಿಯನ್ನು ಬಳ್ಳಾರಿ ಗಣಿ ಮಾಫಿಯಾ ಒತ್ತುವರಿ ಮಾಡಿಕೊಂಡಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ರಾಜ್ಯಪಾಲರ ಮುಖೇನ ರಾಷ್ಟ್ರಪತಿಗಳಿಗೆ ದೂರು ಸಲ್ಲಿಸಿದ್ದಾರೆ. ಸಚಿವರಾದ ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ ಮತ್ತು ಶ್ರೀರಾಮುಲು ಅವರಿಂದ ಗಡಿ ಕಬಳಿಕೆ ನಡೆದಿದ್ದು, ರಾಜ್ಯದ ಏಕತೆ, ಸಮಗ್ರತೆಗೆ ಧಕ್ಕೆ ಉಂಟಾಗಿದೆ. ಇದನ್ನು ಸರಿಪಡಿಸಿ ಕೂಡಲೇ ಸೂಕ್ತ ಕ್ರಮ 35068http://kannada.oneindia.com/img/2009/03/07-devegowda3.jpg195231janardhan reddyರೆಡ್ಡಿ, ಯಡ್ಡಿ, ಚಡ್ಡಿ ಎಂದು ಬಂಗಾರಪ್ಪ ಲೇವಡಿ/news/2009/04/27/bangarappa-ridicules-on-yeddyurappa-and-rss.htmlಬೆಂಗಳೂರು, ಏ. 27 : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹೋದ ಮಾನವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಭಾರಿ ಹರಸಾಹಸ ಮಾಡುತ್ತಿದ್ದಾರೆ. ಆರ್ಎಸ್ ಎಸ್, ಯಡಿಯೂರಪ್ಪ ಹಾಗೂ ರಾಮಚಂದ್ರಾಪುರಮಠದ ಸ್ವಾಮಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಬಂಗಾರಪ್ಪ, ರಾಮಚಂದ್ರಪುರ ಮಠಕ್ಕೆ ಮುಖ್ಯಮಂತ್ರಿ ಕೋಟ್ಯಂತರ ಹಣ ಕೊಟ್ಟರಲ್ಲ, ಅದೇನೂ ಅವರಪ್ಪನ ಮನೆಯ ಗಂಟೇನು ಎಂದು ಪ್ರಶ್ನಿಸಿದ್ದಾರೆ. 36249http://kannada.oneindia.com/img/2009/04/27-bangarappa2.jpg195231janardhan reddyಗಣಿಗಾರಿಕೆ ನಿಲ್ಲಿಸಲು ಸುಪ್ರಿಂಕೋರ್ಟ್ ಹೇಳಿಲ್ಲ, ರೆಡ್ಡಿ/news/2009/05/11/sc-did-not-ask-us-to-stop-mining-says-reddy.htmlಬಳ್ಳಾರಿ, ಮೇ. 11 : ವಿವಾದಿತ ಗಣಿ ಪ್ರದೇಶದ ಸಮೀಕ್ಷೆಯ ವರದಿ ಸಲ್ಲಿಸುವಂತೆ ಸುಪ್ರಿಂಕೋರ್ಟ್ ಆದೇಶ ನೀಡಿದೆಯೇ ಹೊರತು ಗಣಿಗಾರಿಕೆ ಸ್ಥಗಿತಗೊಳಿಸುವಂತೆ ಎಲ್ಲೂ ಹೇಳಿಲ್ಲ ಎಂದು ಒಬಳಾಪುರಂ ಮೈನಿಂಗ್ ಕಂಪನಿ ವ್ಯವಸ್ಥಾಪಕ ನಿರ್ದೇಶಕ ಜನಾರ್ದನರೆಡ್ಡಿ ಎಂದು ಹೇಳಿದ್ದಾರೆ. ಈ ಮೂಲಕ ತಾವು ಮೈನಿಂಗ್ ಸ್ಥಗಿತಗೊಳಿಸುವುದಿಲ್ಲ ಎಂಬುದನ್ನು ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಈ ವಿವಾದ ಅಂತರಾಜ್ಯ ವಿಷಯವಲ್ಲ. 36516http://kannada.oneindia.com/img/2009/05/11-janardhana-reddy2.jpg195231janardhan reddyಬಿಜೆಪಿ ಭಿನ್ನಮತ : ರೆಡ್ಡಿ ನೇತೃತ್ವದಲ್ಲಿ ಸಭೆ /news/2009/06/05/bjp-jolt-continue-reddy-meeting-with-his-followers.htmlಬೆಂಗಳೂರು, ಜೂ. 5 : ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಬಂಡಾಯದ ಬಾವುಟ ಹಾರಿಸಿರುವ ಬಳ್ಳಾರಿಯ ರೆಡ್ಡಿ ಸಹೋದರರು ಇಂದು ಸಚಿವ ಜನಾರ್ದನರೆಡ್ಡಿ ನೇತೃತ್ವದಲ್ಲಿ ಅವರ ಬೆಂಬಲಿಗರ ಸಭೆ ಬೆಂಗಳೂರಿನ ಚಾಲುಕ್ಯ ಹೋಟೆಲ್ ಹಿಂಭಾಗದ ಅಪಾರ್ಟ್ ಮೆಂಟ್ ವೊಂದರಲ್ಲಿ ಶುರುವಾಗಿದ್ದು, ಸಚಿವರು, ಶಾಸಕರು ಮತ್ತು ಬಿಜೆಪಿ ಮುಖಂಡರು ಭಾಗವಹಿಸಿದ್ದಾರೆ. ಆದರೆ, ಅತ್ತ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಯು ಆರಂಭವಾಗಿದೆ. 37135http://kannada.oneindia.com/img/2009/06/05-janardhana-reddy2.jpg195231janardhan reddyರೆಡ್ಡಿಗಳ ಬೆದರಿಕೆಗೆ ಡೋಂಟ್ ಕೇರ್ ಅಂದ ಸಿಎಂ/news/2009/06/07/yeddyurappa-downplays-criticism-from-colleague.htmlಬೆಂಗಳೂರು, ಜೂ. 7 : ಬಳ್ಳಾರಿಯ ರೆಡ್ಡಿ ಸಹೋದರರು ಸೇರಿದಂತೆ ಭಿನ್ನರ ಬೆದರಿಕೆ ತಂತ್ರಕ್ಕೆ ಸೊಪ್ಪು ಹಾಕದಿರಲು ಮುಖ್ಯಮಂತ್ರಿ ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಭಿನ್ನಮತೀಯರ ಚಟುವಟಿಕೆಗೆ ಹಾಗೂ ಬ್ಯಾಕ್ ಮೇಲ್ ತಂತ್ರಕ್ಕೆ ಕಿಮ್ಮತ್ತು ನೀಡದಂತೆ ಆರ್ಎಸ್ಎಸ್ ಮುಖಂಡರು ಶನಿವಾರ ನೀಡಿರುವ ಸೂಚನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಈ ತೀರ್ಮಾನಕ್ಕೆ ಬಂದಿದ್ದಾರೆ. ಸಚಿವತ್ರಯರಾದ ಜನಾರ್ದನರೆಡ್ಡಿ, ಶ್ರೀರಾಮುಲು, ಕರುಣಾಕರರೆಡ್ಡಿ ತಮ್ಮ ಬೆಂಬಲಿಗ ಸಚಿವರು 37175http://kannada.oneindia.com/img/2009/06/07-yeddyurappa-new1.jpg155516bellaryಕೊಪ್ಪಳದ ಆನೆಗೊಂದಿ ಬಳಿಕುಸಿದು ಬಿದ್ದಸೇತುವೆ/news/2009/01/22/hanging-bridge-collapses-at-koppal.htmlಕೊಪ್ಪಳ (ಆನೆಗೊಂದಿ), ಜ. 22 : ಇಲ್ಲಿನ ತುಂಗಭದ್ರಾ ನದಿಗೆ ಅಡ್ಡಲಾಗಿ ಕಟ್ಟಲಾಗುತ್ತಿದ್ದ ನಿರ್ಮಾಣದ ಹಂತದಲ್ಲಿದ್ದ ಆನೆಗೊಂದಿ ತೂಗು ಸೇತುವೆ ಕುಸಿದ ಪರಿಣಾಮ 20 ಜನರು ಅವಶೇಷಗಳಡಿಯಲ್ಲಿ ಸಿಲುಕಿರುವ ಘಟನೆ ಗುರುವಾರ ಮೂರು ಗಂಟೆ ಹೊತ್ತಿಗೆ ನಡೆದಿದೆ. ಇದರಲ್ಲಿ 6 ಮಂದಿಯನ್ನು ರಕ್ಷಿಸಲಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಕೊಪ್ಪಳ ಜಿಲ್ಲಾಧಿಕಾರಿ, ಜಿಲ್ಲಾ ವರಿಷ್ಠಾಧಿಕಾರಿ 34238http://kannada.oneindia.com/img/2009/01/22-anegondi-bridge1.jpg155516bellaryಬಳ್ಳಾರಿ ಗಣಿ ಮಾಫಿಯಾ ವಿರುದ್ಧ ಗೌಡರ ದೂರು/news/2009/03/07/deve-gowda-complaints-against-bellary-mining-mafia.htmlಬೆಂಗಳೂರು, ಮಾ.7: ರಾಜ್ಯದ ಗಡಿಯನ್ನು ಬಳ್ಳಾರಿ ಗಣಿ ಮಾಫಿಯಾ ಒತ್ತುವರಿ ಮಾಡಿಕೊಂಡಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ರಾಜ್ಯಪಾಲರ ಮುಖೇನ ರಾಷ್ಟ್ರಪತಿಗಳಿಗೆ ದೂರು ಸಲ್ಲಿಸಿದ್ದಾರೆ. ಸಚಿವರಾದ ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ ಮತ್ತು ಶ್ರೀರಾಮುಲು ಅವರಿಂದ ಗಡಿ ಕಬಳಿಕೆ ನಡೆದಿದ್ದು, ರಾಜ್ಯದ ಏಕತೆ, ಸಮಗ್ರತೆಗೆ ಧಕ್ಕೆ ಉಂಟಾಗಿದೆ. ಇದನ್ನು ಸರಿಪಡಿಸಿ ಕೂಡಲೇ ಸೂಕ್ತ ಕ್ರಮ 35068http://kannada.oneindia.com/img/2009/03/07-devegowda3.jpg155516bellaryಬಳ್ಳಾರಿ ರೆಡ್ಡಿಗಳ ವಿರುದ್ಧ ನಟ ಸುದೀಪ್ ಸ್ಪರ್ಧೆ!?/movies/hero/2009/03/09-actor-sudeep-may-contest-lok-sabha-election-09.htmlಈ ಬಾರಿಯ ಲೋಕಸಭೆ ಚುನಾವಣೆಗೆ ನಟ ಸುದೀಪ್ ರನ್ನು ಕಣಕ್ಕಿಳಿಸಲು ರಾಜಕೀಯ ಪಕ್ಷಗಳು ತೆರೆ ಮರೆಯಲ್ಲಿ ಕಸರತ್ತು ನಡೆಸುತ್ತಿವೆ. ಹಲವಾರು ರಾಜಕೀಯ ಪಕ್ಷಗಳು ಸುದೀಪ್ ಗೆ ದುಂಬಾಲು ಬಿದ್ದಿರುವ ಕಾರಣ ಅವರು ರಾಜಕೀಯಕ್ಕೆ ಧುಮುಕುವ ಸಾಧ್ಯತೆಗಳಿವೆ. ಎಲ್ಲಿ ಯಾವ ಪಕ್ಷದಿಂದ ಸ್ಪರ್ಧಿಸುತ್ತಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಸುದೀಪ್ ನಟನೆಯ 'ಈ ಶನಮಾನದ ವೀರ ಮದಕರಿ' ಚಿತ್ರ ಬಿಡುಗಡೆಗೆ 35107http://kannada.oneindia.com/img/2009/03/09-sudeep-madakari1.jpg155516bellaryತೆಲುಗು ಚಿತ್ರ ಅರ್ಪಿಸಿದ ಸಚಿವ ಜನಾರ್ದನರೆಡ್ಡಿ/news/2009/03/16/janardhan-reddy-presents-upendra-telugu-film.htmlಬೆಂಗಳೂರು, ಮಾ. 16 : ಬಳ್ಳಾರಿ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಪ್ರವಾಸೋಧ್ಯಮ ಸಚಿವ, ಗಣಿಧಣಿ ಜನಾರ್ದನರೆಡ್ಡಿ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಮಾಜಿ ಪ್ರಧಾನ ದೇವೇಗೌಡ ಮಾಡುತ್ತಿರುವ ಆರೋಪದಲ್ಲಿ ಸತ್ಯವಿದೆಯೋ ಏನೂ ಗೊತ್ತಿಲ್ಲ. ಆದರೆ, ಮಾನ್ಯ ಸಚಿವರು ತೆಲುಗು ಚಿತ್ರವೊಂದನ್ನು ಅರ್ಪಿಸುತ್ತಿರುವುದು ಸುದ್ದಿ ಮಾತ್ರ ನೂರಕ್ಕೆ ನೂರರಷ್ಟು ಸತ್ಯ. 35244http://kannada.oneindia.com/img/2009/03/16-upendra-buddimanthudu26.jpg155516bellaryಸುಳ್ಳುಗಾರ ದೇವೇಗೌಡರಿಗೆ ಬುದ್ಧಿ ಕಲಿಸಿ, ರೆಡ್ಡಿ/news/2009/03/16/hd-devegowda-is-a-big-fraudster-minister-reddy.htmlಬಳ್ಳಾರಿ, ಮಾ. 16 : ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಬಹುದೊಡ್ಡ ನಾಟಕಕಕಾರ, ಮುಸ್ಲಿಮರ ಮತ ದೋಚುವ ಸಲುವಾಗಿ ನನಗೆ ಮುಂದಿನ ಜನ್ಮವೊಂದಿದ್ದರೆ ಮುಸ್ಲಿಂ ಆಗಿ ಹುಟ್ಟುವೆ ಎಂದು ಸುಳ್ಳು ಹೇಳುವ ಆ ಸಮುದಾಯಕ್ಕೆ ಭಾರಿ ಮೋಸ ಮಾಡಿದ್ದಾರೆ ಎಂದು ಗೌಡರ ಕುಟುಂಬದ ವೈರಿ ಎಂದೇ ಪರಿಗಣಿಸಲ್ಪಟ್ಟಿರುವ ಪ್ರವಾಸೋಧ್ಯಮ ಖಾತೆ ಸಚಿವ ಜಿ ಜನಾರ್ದನರೆಡ್ಡಿ ಆರೋಪಿಸಿದ್ದಾರೆ. 35262http://kannada.oneindia.com/img/2009/03/16-janardhan-reddy1.jpgnews"> ಸರಕಾರದ ವಿರುದ್ಧ ಗರಂ ಆದ ಆಯೋಗ | Election commission | Mining | Janardhan Reddy | Criminal Case |Bellary | Yeddyurappa| ಸರಕಾರದ ವಿರುದ್ಧ ಗರಂ ಆದ ಆಯೋಗ - Kannada Oneindia

ಸರಕಾರದ ವಿರುದ್ಧ ಗರಂ ಆದ ಆಯೋಗ

ಬಳ್ಳಾರಿ, ಆ. 4 : ಸರಕಾರದಲ್ಲಿ ಉ೦ಟಾಗಿದ್ದ ಭಿನ್ನಮತ ತಣಿಸಲು ರಾಜ್ಯ ಸಚಿವ ಸ೦ಪುಟ ಬಳ್ಳಾರಿ ಗಣಿಧಣಿಗಳ ವಿರುದ್ದ ಇದ್ದ ಕ್ರಿಮಿನಲ್ ಮೊಕದ್ದಮೆ ವಾಪಾಸ್ ಪಡೆದ ಕ್ರಮಕ್ಕೆ ರಾಜ್ಯ ಚುನಾವಣಾ ಆಯೋಗ ಕಿಡಿಕಾರಿದ್ದು, ಬಳ್ಳಾರಿ ಜೆ ಎಂ ಎಫ್ ಸಿ ನ್ಯಾಯಾಲಯದಲ್ಲಿ ತಕರಾರು ಅರ್ಜಿ ಸಲ್ಲಿಸುವ ಮೂಲಕ ಸರಕಾರದ ನಿರ್ಧಾರದ ವಿರುದ್ದ ಚುನಾವಣಾ ಆಯೋಗ ಸಮರ ಸಾರಿದೆ.

ಕೇ೦ದ್ರ ಚುನಾವಣಾ ಆಯೋಗ ಕೂಡಾ ಸರಕಾರದ ಈ ನೀತಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಮು೦ದೆ ನ್ಯಾಯ ಸಮ್ಮತ ಚುನಾವಣೆ ನಡೆಸುವ ದೃಷ್ಟಿಯಿಂದ ಈಗಾಗಲೇ ಆಯೋಗ ಹೂಡಿರುವ ಪ್ರಕರಣಗಳನ್ನು ಹಿ೦ಪಡೆಯುವುದನ್ನು ಸಹಿಸುವುದಿಲ್ಲ ಎ೦ದು ಹೇಳಿ, ಸರಕಾರದ ನಿರ್ಧಾರವನ್ನು ಪ್ರಶ್ನಿಸುವ೦ತೆ ರಾಜ್ಯ ಚುನಾವಣಾ ಆಯೋಗಕ್ಕೆ ಆದೇಶ ನೀಡಿತ್ತು.

ಕಳೆದ ವಿಧಾನಸಭಾ ಚುನಾವಣೆಯ ಸ೦ದರ್ಭದಲ್ಲಿ ಬಳ್ಳಾರಿ ತ್ರಿಮೂರ್ತಿ ರೆಡ್ದಿ ಸಹೋದರರು ಮತ್ತು ಶ್ರೀರಾಮುಲು ವಿರುದ್ದ ಸುಮಾರು 16 ಕ್ರಿಮಿನಲ್ ಮೊಕದ್ದಮೆಗಳು ದಾಖಲಾಗಿತ್ತು. ಆನ೦ತರ ಈ ನಾಲ್ವರು ಶಾಸಕರು ಬಿಜೆಪಿ ಭಿನ್ನಮತೀಯ ತ೦ಡದಲ್ಲಿ ಗುರುತಿಸಿಕೊಂಡಿದ್ದರಿಂದ ಇವರನ್ನು ಒಲೈಸಲು ಯಡಿಯೂರಪ್ಪ ಸರಕಾರ ಸಾಕ್ಷ್ಯಾಧಾರಗಳ ಕೊರತೆಯಿದೆ ಎ೦ದು ನೆಪ ನೀಡಿ ಎಲ್ಲಾ ಪ್ರಕರಣಗಳನ್ನು ಹಿ೦ದಕ್ಕೆ ಪಡೆದಿತ್ತು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+