108754ಎಲ್ ಕೆ ಅಡ್ವಾಣಿಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ /news/2009/01/06/congress-mla-v-somanna-meets-advani-with-cm.htmlಬೆಂಗಳೂರು, ಜ. 6 : ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ನಡೆಸುವುದಿಲ್ಲ, ಇನ್ನೇನಿದ್ದರೂ ಅಭಿವೃದ್ಧಿ, ಅಭಿವೃದ್ಧಿ ಹಾಗೂ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಕಳೆದ ಉಪಚುನಾವಣೆ ಫಲಿತಾಂಶದ ನಂತರ ಹೇಳಿಕೆ ನೀಡಿದ್ದರು. ಆದರೆ ಮಂಗಳವಾರ ನವದೆಹಲಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ ಯಡಿಯೂರಪ್ಪ ಜೊತೆಗೆ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ 33914http://kannada.oneindia.com/img/2009/01/06-somanna-advani-bsy.jpg108754ಎಲ್ ಕೆ ಅಡ್ವಾಣಿಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg108754ಎಲ್ ಕೆ ಅಡ್ವಾಣಿಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg108754ಎಲ್ ಕೆ ಅಡ್ವಾಣಿಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpg108754ಎಲ್ ಕೆ ಅಡ್ವಾಣಿಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg38537ಎಸ್ ಎಂ ಕೃಷ್ಣಚುನಾವಣೆಯಲ್ಲಿ ಸ್ಪರ್ಧಿಸಲು ಕೃಷ್ಣ ನಿರಾಸಕ್ತಿ/news/2009/03/17/sm-krishna-in-a-fix-to-contest-or-not-ls-poll.htmlಬೆಂಗಳೂರು, ಮಾ. 17 : ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರಿಗೆ ಮನಸ್ಸು ಒಪ್ಪುತ್ತಿಲ್ಲ. ಆದರೆ, ಹೈಕಮಾಂಡ್ ಆದೇಶವನ್ನು ಮೀರುವಂತೆಯೂ ಇಲ್ಲ. ಈ ಕುರಿತು ಅವರನ್ನು ಪ್ರಶ್ನಿಸಿದರೆ, ಅವರು ಹೇಳುವುದಿಷ್ಟೆ, ಇಲ್ಲ......ಇದೆ....... ಆದರೆ, ನನ್ನ ಅಂತರಾತ್ಮ ಒಪ್ಪುತ್ತಿಲ್ಲ ಎಂದು ಹೇಳಿ ಕೃಷ್ಣ ಮೌನಿಯಾದರು. ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ 35276http://kannada.oneindia.com/img/2009/03/17-smkrishna5.jpg38537ಎಸ್ ಎಂ ಕೃಷ್ಣರಾಜ್ ಬಿಡುಗಡೆಗೆ ಹಣ ಕೊಟ್ಟಿದ್ದ್ದು ನಿಜ: ಶಿವಣ್ಣ/movies/controversy/2009/04/05-money-paid-to-rajkumar-release-shivrajkumar.htmlಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಅಖಾಕ್ಕಿಳಿಯಲಿದ್ದಾರೆ ಎನ್ನುವ ಗಾಳಿ ಸುದ್ದಿ ಠುಸ್ ಆಗುವ ಮುನ್ನವೇ ಸ್ವತಃ ಶಿವರಾಜ್ ಕುಮಾರ್ ದೊಡ್ಡದೊಂದು ಅಣು ಬಾಂಬ್ ಎಸೆದಿದ್ದಾರೆ. ನರಹಂತಕ ವೀರಪ್ಪನ್ ಕಪಿಮುಷ್ಟಿಯಿಂದ ಡಾ.ರಾಜ್ ಕುಮಾರ್ ಅವರನ್ನು ಬಿಡಿಸಿಕೊಂಡ ಬರಲು ಹಣ ಕೊಟ್ಟಿದ್ದು ನಿಜ ಎಂದು ಶಿವಣ್ಣ ಅವರು ಬಹಿರಂಗಪಡಿಸಿದ್ದಾರೆ. ಅಪ್ಪಾಜಿ ಅವರನ್ನು ಬಿಡಿಸಿಕೊಂಡು ಬರಲು 35737http://kannada.oneindia.com/img/2009/04/05-rajkumar-kidnap1.jpg38537ಎಸ್ ಎಂ ಕೃಷ್ಣಎಸ್ ಎಂ ಕೃಷ್ಣ ಕೇಂದ್ರದ ವಿದೇಶಾಂಗ ಮಂತ್ರಿ ?/news/2009/05/21/sm-krishna-likely-to-become-foreign-minister.htmlನವದೆಹಲಿ, ಮೇ. 21 : ಹಿರಿಯ ನಾಯಕ ಪ್ರಣಬ್ ಮುಖರ್ಜಿ ಹಣಕಾಸು ಮಂತ್ರಿಯಾಗುವುದು ಖಾತ್ರಿಯಾಗುತ್ತಿದ್ದಂತೆಯೇ ವಿದೇಶಾಂಗ ಖಾತೆಗೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಹೆಸರು ಬಲವಾಗಿ ಕೇಳಬರತೊಡಗಿದೆ. ಕೃಷ್ಣ ಜೊತೆಗೆ ಕೇಂದ್ರ ಸಚಿವರಾದ ಕಮಲನಾಥ್, ಕಪಿಲ್ ಸಿಬಲ್, ಸಲ್ಮಾನ್ ಖುರ್ಷೀದ್ ಅವರ ಹೆಸರಗಳು ಸೇರಿಕೊಂಡಿವೆ. ಅಲ್ಲದೇ ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದಿಂದ ಆಯ್ಕೆಯಾಗಿರುವ ವೀರಪ್ಪ 36796http://kannada.oneindia.com/img/2009/05/21-smkrishna6.jpg38537ಎಸ್ ಎಂ ಕೃಷ್ಣನೂತನ ಪ್ರಧಾನಿಯಾಗಿ ಮನಮೋಹನ್ ಸಿಂಗ್/news/2009/05/22/manmohan-singh-sworns-in-as-pm-of-india.htmlನವದೆಹಲಿ, ಮೇ. 22 : ಜವಾಹರಲಾಲ್ ನೆಹರು ನಂತರ ಸತತ ಎರಡನೇ ಅವಧಿಗೆ ಭಾರತದ ಪ್ರಧಾನಮಂತ್ರಿಯಾಗಿ ಖ್ಯಾತ ಅರ್ಥಶಾಸ್ತ್ರಜ್ಞ ಡಾ ಮನಮೋಹನ್ ಸಿಂಗ್ ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಅಧಿಕೃತವಾಗಿ ಅಧಿಕಾರದ ಚುಕ್ಕಾಣಿ ಹಿಡಿದರು.ರಾಷ್ಟ್ರಪತಿ ಭವನದ ಅಶೋಕ ಹಾಲ್ ನಲ್ಲಿ ನಡೆದ ವರ್ಣರಂಜಿತ ಐತಿಹಾಸಿಕ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅಧಿಕಾರ ಗೌಪ್ಯತೆ ಹಾಗೂ 36837http://kannada.oneindia.com/img/2009/05/22-manmohan-singh4.jpg38537ಎಸ್ ಎಂ ಕೃಷ್ಣಗರಂ ಆದ ಖರ್ಗೆ; ಕಮರಿದ ಹೋದ ಎಚ್ಡಿಕೆ ಆಸೆ/news/2009/05/23/congress-neglects-hdk-and-kharge.htmlನವದೆಹಲಿ, ಮೇ.23:ಕೇಂದ್ರದ ನೂತನ ಸಚಿವರಾಗಿ ಶನಿವಾರ ಪ್ರಮಾಣ ವಚನ ಸ್ವೀಕರಿಸಿದ ಎಸ್ ಎಂ ಕೃಷ್ಣ, ವೀರಪ್ಪ ಮೊಯಿಲಿ ಮತ್ತು ಗುಲಾಂನಬಿ ಆಜಾದ್ ಅಭಿನಂದನಾ ಸಮಾರಂಭಕ್ಕೆ ಗುಲ್ಬರ್ಗ ಸಂಸದ ಮಲ್ಲಿಕಾರ್ಜುನ ಖರ್ಗೆ ಗೈರುಹಾಜರಾಗುವ ಮೂಲಕ ತಮ್ಮ ಅತೃಪ್ತಿ, ಅಸಮಾಧಾನ, ಅಸಹಾಯಕತೆಯನ್ನು ವ್ಯಕ್ತಪಡಿಸಿದ್ದಾರೆ.ನವದೆಹಲಿಯ ಕರ್ನಾಟಕ ಭವನದಲ್ಲಿ ಕಾಂಗ್ರೆಸ್ ಮುಖಂಡರು ನೂತನ ಸಚಿವರ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಂಡಿದ್ದರು. ಎಸ್ ಎಂ 36853http://kannada.oneindia.com/img/2009/05/23-kris-moily-felicitation.jpgnews"> ಸಂಸತ್ತಿನಲ್ಲಿ ಉಗ್ರ ಸಯೀದ್ ಗದ್ದಲ | LK Advani | BJP | Hafeez Saeed | SM Krishna | Pakistan | Mumbai terror attack 2008 | Manmohan Singh| ಸಂಸತ್ತಿನಲ್ಲಿ ಉಗ್ರ ಸಯೀದ್ ಗದ್ದಲ - Kannada Oneindia

ಸಂಸತ್ತಿನಲ್ಲಿ ಉಗ್ರ ಸಯೀದ್ ಗದ್ದಲ

LK Advani
ನವದೆಹಲಿ, ಜು. 4 : ಮುಂಬೈ ಭಯೋತ್ಪಾದನೆಯ ಪ್ರಮುಖ ರೂವಾರಿ ಹಫೀಜ್ ಮೊಹ್ಮದ್ ಸಯೀದ್ ವಿರುದ್ಧ ಸಾಕ್ಷ್ಯಾಧಾರಗಳ ಕೊರತೆಯ ಹಿನ್ನೆಲೆಯಲ್ಲಿ ಅವರ ವಿಚಾರಣೆಯನ್ನು ಪಾಕಿಸ್ತಾನದ ಸುಪ್ರಿಂಕೋರ್ಟ್ ಅನಿರ್ಧಿಷ್ಟಾವಧಿವರೆಗೆ ಮುಂದೂಡಿರುವ ಕ್ರಮ ಇಂದು ಸಂಸತ್ ನಲ್ಲಿ ಪ್ರತಿಧ್ವನಿಸಿ ಭಾರಿ ಗದ್ದಲ, ಕೋಲಾಹಲಕ್ಕೆ ಕಾರಣವಾಯಿತು.

ಪಾಕಿಸ್ತಾನದ ಸುಪ್ರಿಂಕೋರ್ಟ್ ಮುಂಬೈನ ದಾಳಿಕೋರ ಸಯೀದ್ ವಿಚಾರಣೆ ಅನಿರ್ಧಿಷ್ಟಾವಧಿಗೆ ಮುಂದೂಡಿರುವ ಕುರಿತು ಸಮಾಜವಾದಿ ಮುಖಂಡ ಮುಲಾಯಂ ಸಿಂಗ್ ಯಾದವ್ ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದರು. ಇದನ್ನು ಧ್ವನಿಗೂಡಿಸಿದ ಬಿಜೆಪಿ, ರಾಷ್ಟ್ರೀಯ ಜನತಾದಳ, ಶಿವಸೇನೆ, ಜೆಡಿಯು ಪಕ್ಷಗಳು ಸರಕಾರ ಕ್ರಮಕ್ಕೆ ತೀವ್ರ ಅಸಮಾಧಾನಗೊಂಡು ಗದ್ದಲ ಆರಂಭಿಸಿದರು.

ಪಾಕ್ ಸುಪ್ರಿಂಕೋರ್ಟ್ ತೆಗೆದುಕೊಂಡಿರುವ ನಿರ್ಧಾರ ಭಾರತದ ಸಾರ್ವಭೌಮತೆ ಧಕ್ಕೆ ಉಂಟು ಮಾಡುವ ರೀತಿಯಲ್ಲಿದೆ. ಈ ಬಗ್ಗೆ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಹಾಗೂ ವಿದೇಶಾಂಗ ಸಚಿವ ಎಸ್ ಎಂ ಕೃಷ್ಣ ಸೂಕ್ತ ವಿವರಣೆ ನೀಡಬೇಕು ಎಂದು ಪಟ್ಟುಹಿಡಿದರು. ಈ ಸಮಯದಲ್ಲಿ ಗದ್ದಲ ಉಂಟಾಗಿದ್ದರಿಂದ ಅರ್ಧ ಗಂಟೆ ಸದನದ ಕಲಾಪವನ್ನು ಮುಂದೂಡಬೇಕಾಯಿತು.

ನಂತರ ಮಾತನಾಡಿದ ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ, ಮುಂಬೈ ಭಯೋತ್ಪಾದನೆಯಲ್ಲಿ ಸಯೀದ್ ಕೈವಾಡ ಇರುವುದು ಸಾಬೀತಾಗಿದೆ. ಸರಕಾರ ಪಾಕಿಸ್ತಾನಕ್ಕೆ ಎಲ್ಲ ಸಾಕ್ಷ್ಯಾಧಾರಗಳನ್ನು ನೀಡಿದೆ ಎಂದು ಹೇಳಿಕೊಂಡಿದೆ. ಹಾಗಿದ್ದರೆ, ಪಾಕ್ ಸರಕಾರ ನ್ಯಾಯಾಲಯಕ್ಕೆ ಏಕೆ ಸಾಕ್ಷ್ಯಾಧಾರಗಳನ್ನು ಒಪ್ಪಿಸಿಲ್ಲ. ಇದೊಂದು ಗಂಭೀರ ವಿಷಯವಾಗಿದೆ. ಆದರೆ, ಪ್ರಧಾನಮಂತ್ರಿ, ವಿದೇಶಾಂಗ ಮಂತ್ರಿಗಳು ದಿನಕ್ಕೊಂದು ಹೇಳಿಕೆ ನೀಡಿ ಅನಗತ್ಯವಾಗಿ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+