37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg442981bypollಉಪ-ಚುನಾವಣೆ ನಿಷೇಧಿಸಬೇಕೆ?/news/2009/03/31/should-by-polls-be-banned-in-india.htmlಇನ್ಮುಂದೆ ಭಾರತದಲ್ಲಿ ಉಪ-ಚುನಾವಣೆಗಳನ್ನು ನಿಷೇಧಿಸಬೇಕೆ? ಈ ಪ್ರಶ್ನೆಗೆ ನಾವು, ನಮ್ಮ ಪ್ರತಿನಿಧಿಗಳು ಮತ್ತು ಚುನಾವಣಾ ಆಯೋಗ ಕೂಡಲೆ ಉತ್ತರ ಕಂಡುಕೊಳ್ಳದಿದ್ದರೆ ಪ್ರಜಾತಂತ್ರಕ್ಕೆ ಅರ್ಥವಿರುವುದಿಲ್ಲ ಮತ್ತು ಮತದಾರನ ಒಂದೊಂದು ಮತಕ್ಕೆ ಕವಡೆಕಾಸಿನ ಕಿಮ್ಮತ್ತಿರುವುದಿಲ್ಲ.ಈ ಪ್ರಶ್ನೆ ಖಂಡಿತ ಚರ್ಚೆಯಲ್ಲಿದೆ ಮತ್ತು ಚರ್ಚೆಯಲ್ಲಿಯೇ ಇದೆ. ಭಾರತದ ಅರ್ಥವ್ಯವಸ್ಥೆ, ಸದ್ಯದ ಆರ್ಥಿಕ ಬಿಕ್ಕಟ್ಟು, ಚುನಾವಣೆಯಲ್ಲಿ ನಡೆಯುವ ಹಣ-ಹೆಂಡದ ಹೊಳೆ, ಭ್ರಷ್ಟಾಚಾರವನ್ನು ಗಮನದಲ್ಲಿಸಿರಿಕೊಂಡರೆ ಮೇಲಿನ 35620http://kannada.oneindia.com/img/2009/03/31-election-commission1.jpg442981bypollರಾಮನಗರ : ಜೆಡಿಎಸ್ ನಿಂದ ಕೆ ರಾಜು ಸ್ಪರ್ಧೆ/cj/poornachandra/2009/0729-k-raju-jds-candidate-from-ramanagara-assmbly.htmlರಾಮನಗರ, ಜು. 29 : ಜೆಡಿಎಸ್ ಗೆ ಪ್ರತಿಷ್ಠೆಯ ಕಣವಾಗಿರುವ ರಾಮನಗರ ವಿಧಾನಸಭೆ ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತ ಕೆ ರಾಜು ಅವರನ್ನು ಅಖಾಡಕ್ಕಿಳಿಸಲು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ತೀರ್ಮಾನಿಸಿದ್ದಾರೆ.ರಾಮನಗರ ಕ್ಷೇತ್ರಕ್ಕೆ ಜೆಡಿಎಸ್‌ನಿಂದ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರನ್ನು ಅಖಾಡಕ್ಕೆ ಇಳಿಸುವ ಚಿಂತನೆ ನಡೆದಿತ್ತಾದರೂ ಕುಟುಂಬದ 38287http://kannada.oneindia.com/img/2009/07/29-k-raju-family.jpg442981bypollಪ್ರಿಯಕೃಷ್ಣನ ಒಟ್ಟು ಆಸ್ತಿ 770 ಕೋ ರು!/news/2009/07/30/congress-candidate-priya-assests-worth-rs-770-cr.htmlಬೆಂಗಳೂರು, ಜು. 30 : ವಿಜಯನಗರ ವಿಧಾನಸಭೆ ಕ್ಷೇತ್ರದ ಶಾಸಕ ಕೃಷ್ಣಪ್ಪ ಅವರ ಮಗ ಹಾಗೂ ಪ್ರಸ್ತುತ ಉಪಚುನಾವಣೆಯ ಗೋವಿಂದರಾಜ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ 25 ರ ಹರೆಯದ ಪ್ರಿಯಾಕೃಷ್ಣ ಅವರು 770 ಕೋಟಿ ರುಪಾಯಿ ಮೊತ್ತದ ಸ್ಥಿರ ಮತ್ತು ಚರ ಆಸ್ತಿಯನ್ನು ಹೊಂದಿದ್ದಾರೆ. ಅಂತಿಮ ದಿನವಾದ ಬುಧವಾರ ನಾಮಪತ್ರ ಸಲ್ಲಿಸಿದ ಪ್ರಿಯಾಕೃಷ್ಣ ಅವರು, ತಮ್ಮ 38315http://kannada.oneindia.com/img/2009/07/30-congress-logo1e.jpg442981bypollತಿರುವಳ್ಳುವರ್ ಪ್ರತಿಮೆ ಅನಾವರಣ ಮುಂದೂಡಿಕೆ ?/news/2009/07/31/tiruvalluvar-statue-unveil-likely-to-postpone.htmlಬೆಂಗಳೂರು, ಜು. 31 : ತೀವ್ರ ವಿವಾದಕ್ಕೆ ಕಾರಣವಾಗಿರುವ ತಿರುವಳ್ಳುವರ್ ಪ್ರತಿಮೆ ಅನಾವರಣ ಕಾರ್ಯಕ್ರಮ ಮುಂದೂಡಲು ರಾಜ್ಯ ಸರಕಾರ ಗಂಭೀರ ಚಿಂತನೆ ನಡೆಸಿದೆ ಎನ್ನಲಾಗಿದೆ. ರಾಜ್ಯದ ಐದು ಕ್ಷೇತ್ರಗಳಲ್ಲಿ ಆಗಸ್ಟ್ 18 ರಂದು ಉಪಚುನಾವಣೆಗಳು ನಡೆಯುತ್ತಿದ್ದು, ಕನ್ನಡಪರ ಸಂಘಟನೆಗಳು ಪ್ರತಿಭಟನೆಯಿಂದ ಉಂಟಾಗಬಹುದಾದ ಗದ್ದಲದಿಂದ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂಬ ಆತಂಕ ಇದಕ್ಕೆ ಕಾರಣ ಎಂದು ಮೂಲಗಳು ತಿಳಿಸಿವೆ. 38330http://kannada.oneindia.com/img/2009/07/31-thiruvalluvar1.jpg442981bypollಉಪಚುನಾವಣೆ : ಅಖಾಡದಲ್ಲಿರುವ ಕೋಟ್ಯಾಧೀಶರು/news/2009/08/02/karnataka-assembly-bypoll-candidates-asset-details.htmlಬೆಂಗಳೂರು, ಜು. 2 : ಗೋವಿಂದರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಶಾಸಕ ಎಂ.ಕೃಷ್ಣಪ್ಪ ಪುತ್ರ ಪ್ರಿಯ ಕೃಷ್ಣ 770 ಕೋಟಿ ರೂ.ಮೌಲ್ಯದ ಆಸ್ತಿಗೆ ಒಡೆಯ. ಆಯ್ಕೆಯಾದರೆ, ಶಾಸನಸಭೆಯ ಕೋಟ್ಯಧಿಪತಿ ಶಾಸಕರಲ್ಲಿ ಮೊದಲಿಗರಾಗಲಿದ್ದಾರೆ. ಇದೇ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚಿವ ಸೋಮಣ್ಣ ಅವರಿಗಿಂತ ಅವರ ಪತ್ನಿ ಆಸ್ತಿ ಮೌಲ್ಯವೇ ಹೆಚ್ಚು. ಕೊಳ್ಳೇಗಾಲದಲ್ಲಿ ಬಿಎಸ್ಪಿ ಅಭ್ಯರ್ಥಿ ಸುಭಾಷ್ 38368http://kannada.oneindia.com/img/2009/08/02-cp-yogishwar1.jpg546587priyakrishnaಪ್ರಿಯಕೃಷ್ಣಗೆ ಜೈಹೋ, ಪೇಜಾವರ ಶ್ರೀ/news/2009/08/04/pejawar-seer-bless-congress-candidate-priyakrishna.htmlಬೆ೦ಗಳೂರು, ಆ. 4 : ನಗರದಲ್ಲಿ ಚಾತುರ್ಮಾಸ ವೃತದಲ್ಲಿರುವ ಉಡುಪಿ ಪೇಜಾವರ ಮಠದ ವಿಶ್ವೇಶ್ವರ ತೀರ್ಥ ಸ್ವಾಮೀಜಿಗಳು ಗೋವಿ೦ದರಾಜ ನಗರದ ಕಾ೦ಗ್ರೆಸ್ ಅಭ್ಯರ್ಥಿ ಪ್ರಿಯಕೃಷ್ಣ ಅವರ ಮನೆಗೆ ಪಾದಪೊಜೆಗೆ ತೆರಳಿ ಪ್ರಿಯಕೃಷ್ಣಗೆ ಜಯವಾಗಲಿ ಎ೦ದು ಆಶೀರ್ವದಿಸಿದ್ದಾರೆ. ಫಲಿತಾ೦ಶವೇ ಮುಖ್ಯವಲ್ಲ. ಫಲಿತಾ೦ಶ ಏನೇ ಆದರೂ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವ೦ತೆ ಕಿವಿಮಾತನ್ನೂ ಹೇಳಿದ್ದಾರೆ.ಪ್ರಿಯಕೃಷ್ಣ, ಪರಮಾತ್ಮ ಕೃಷ್ಣ ಅವರಿಗೆ ಪ್ರಿಯ ಆಗಿದ್ದಾನೆ. 38401http://kannada.oneindia.com/img/2009/08/04-priya-krishna-pejawarsri1.jpg546587priyakrishnaಗೋವಿಂದರಾಜನಗರ : ಸೋಮಣ್ಣಗೆ ಸೋಲು/news/2009/08/21/priyakrishna-wins-in-govindarajnagar-bypoll.htmlಬೆಂಗಳೂರು, ಆ. 21 : ತೀವ್ರ ಕುತೂಹಲ ಕೆರಳಿಸಿದ್ದ ಹಾಗೂ ಸರಕಾರ ಮತ್ತು ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದ ಗೋವಿಂದರಾಜ ನಗರದಲ್ಲಿ ಬಿಜೆಪಿ ಸೋಲನುಭವಿಸಿದೆ. ಸೋಲಿಲ್ಲದ ಸರದಾರನೆಂದೇ ಹೆಸರುವಾಸಿಯಾಗಿದ್ದ ಮುಜರಾಯಿ ಸಚಿವ ವಿ ಸೋಮಣ್ಣ ಅವರನ್ನು 5239 ಮತಗಳ ಅಂತರದಿಂದ ಸೋಲಿಸಿ ಕಾಂಗ್ರೆಸ್ ಪಕ್ಷದ ಪ್ರಿಯಾಕೃಷ್ಣ ಅವರು ಜಯಭೇರಿ ಬಾರಿಸಿದ್ದಾರೆ.ಕಳೆದ ಮೂರು ಬಾರಿ ಸತತವಾಗಿ 38764http://kannada.oneindia.com/img/2009/08/21-somanna-v2.jpg546587priyakrishnaಸೋಮಣ್ಣ ಸೋಲು ಸಿಎಂಗೆ ಪೀಕಲಾಟ/news/2009/08/21/bjp-jds-bag-2-seats-apiece-setback-for-congress.htmlಬೆಂಗಳೂರು, ಆ. 21 : ಕೊನೆಗೂ ರಾಜ್ಯದ ಐದು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಮತ್ತೊಮ್ಮೆ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಹಿನ್ನೆಡೆ ಅನುಭವಿಸಿದೆ. ಈ ವಿದ್ಯಮಾನ ಕಾಂಗ್ರೆಸ್ಸಗೇನು ಹೊಸತಲ್ಲ. ಬಿಜೆಪಿಯ ಆಪರೇಷನ್ ಕಮಲ ಕೈಕೊಟ್ಟಿದೆ. ಮಾಡಿದ ಎಲ್ಲ ಶಸ್ತ್ರ ಚಿಕಿತ್ಸೆಗಳೂ ಯಶಸ್ವಿಯಾಗುವುದಿಲ್ಲ, ಕೆಲವು ಅಸಫಲವಾಗಿ ರೋಗಿ ಬಲಿಯಾಗುತ್ತಾನೆ ಎಂಬ ನೀತಿಯನ್ನು ಸಾರಿಹೇಳುತ್ತಿದೆ. ಜೊತೆಗೆ ಗೋವಿಂದರಾಜ ನಗರ 38771http://kannada.oneindia.com/img/2009/08/21-somanna-v1.jpg546587priyakrishnaಸೋಮಣ್ಣ ಸೋಲು ಬೇಸರ ತಂದಿದೆ : ಸಿಎಂ/news/2009/08/22/somanna-defeat-is-unfortunate-yeddyurappa.htmlಬೆಂಗಳೂರು, ಆ. 22 : ಮುಜರಾಯಿ ಸಚಿವ ವಿ ಸೋಮಣ್ಣ ಸೋಲು ಮನಸ್ಸಿಗೆ ಭಾರಿ ಆಘಾತವಾಗಿದೆ. ಬಿಜೆಪಿ ಸೇರ್ಪಡೆಗೊಂಡಿರುವ ಸೋಮಣ್ಣ ಹಾಗೂ ಸಿಪಿ ಯೋಗೀಶ್ವರ್ ಅವರಿಗೆ ಸೂಕ್ತ ಸ್ಥಾನಮಾನ ನೀಡಲು ಸಿದ್ಧ. ಸಂಪುಟ ಪುನರ್ ರಚನೆಗೆ ಸಂಬಂಧಿಸಿದಂತೆ ಇನ್ನೆರಡು ದಿನಗಳಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. ಫಲಿತಾಂಶದ ನಂತರ ತೀವ್ರ 38783http://kannada.oneindia.com/img/2009/08/22-bsy-somanna1.jpg546587priyakrishnaಸೋಮಣ್ಣ ಸಚಿವರಾಗಿ ಮುಂದುವರೆಯಬೇಕೆ?/news/2009/08/24/why-should-somanna-continue-as-minister.htmlಬೆಂಗಳೂರು, ಆ. 24 : ಗೋವಿಂದರಾಜನಗರ ಉಪಚುನಾವಣೆಯಲ್ಲಿ ಸೋಲನುಭಸಿದ ಮುಜರಾಯಿ ಖಾತೆ ಸಚಿವ ವಿ ಸೋಮಣ್ಣ ಸಚಿವರಾಗಿ ಮುಂದುವರೆಯಬೇಕೆ? ಪ್ರಜಾಪ್ರಭುತ್ವದಲ್ಲಿ ಮತದಾರ ಪ್ರಭುವಿನ ತೀರ್ಪು ಅಂತಿಮ. ಅದನ್ನು ಪ್ರಶ್ನಿಸುವ ಹಕ್ಕು ಯಾರಿಗೂ ಇಲ್ಲ. ಹಾಗಾದರೆ, ಸಚಿವ ಸೋಮಣ್ಣ ಸಚಿವರಾಗಿ ಮುಂದುವರೆಯುವುದು ಎಷ್ಟು ಸರಿ? ಜನರಿಂದ ತಿರಸ್ಕೃತಗೊಂಡಿರುವ ಒಬ್ಬ ನಾಯಕ ಅಧಿಕಾರದಲ್ಲಿ ಮುಂದುವರೆಯುವ ಅರ್ಹತೆ ಇರುತ್ತದೆಯೇ? ಆದರೆ, ಮುಂಬರುವ 38792http://kannada.oneindia.com/img/2009/08/24-somanna-v2.jpgnews"> ಪ್ರಿಯಕೃಷ್ಣಗೆ ಜೈಹೋ, ಪೇಜಾವರ ಶ್ರೀ | Vishveshwar Thirtha swamiji | Pejawar mutt | Congress | Bypoll | Priyakrishna | Govindaraj Nagar| ಪ್ರಿಯಕೃಷ್ಣಗೆ ಜೈಹೋ, ಪೇಜಾವರ ಶ್ರೀ - Kannada Oneindia

ಪ್ರಿಯಕೃಷ್ಣಗೆ ಜೈಹೋ, ಪೇಜಾವರ ಶ್ರೀ

ಬೆ೦ಗಳೂರು,

ಆ.
4
:
ನಗರದಲ್ಲಿ
ಚಾತುರ್ಮಾಸ
ವೃತದಲ್ಲಿರುವ
ಉಡುಪಿ
ಪೇಜಾವರ
ಮಠದ
ವಿಶ್ವೇಶ್ವರ
ತೀರ್ಥ
ಸ್ವಾಮೀಜಿಗಳು
ಗೋವಿ೦ದರಾಜ
ನಗರದ
ಕಾ೦ಗ್ರೆಸ್
ಅಭ್ಯರ್ಥಿ
ಪ್ರಿಯಕೃಷ್ಣ
ಅವರ
ಮನೆಗೆ
ಪಾದಪೊಜೆಗೆ
ತೆರಳಿ
ಪ್ರಿಯಕೃಷ್ಣಗೆ
ಜಯವಾಗಲಿ
ಎ೦ದು
ಆಶೀರ್ವದಿಸಿದ್ದಾರೆ.
ಫಲಿತಾ೦ಶವೇ
ಮುಖ್ಯವಲ್ಲ.
ಫಲಿತಾ೦ಶ
ಏನೇ
ಆದರೂ
ಸಮಾಜ
ಸೇವೆಯಲ್ಲಿ
ತೊಡಗಿಸಿಕೊಳ್ಳುವ೦ತೆ
ಕಿವಿಮಾತನ್ನೂ
ಹೇಳಿದ್ದಾರೆ.

id="toptextpromo">

ಪ್ರಿಯಕೃಷ್ಣ,

ಪರಮಾತ್ಮ
ಕೃಷ್ಣ
ಅವರಿಗೆ
ಪ್ರಿಯ
ಆಗಿದ್ದಾನೆ.
ಸಮಾಜ
ಸೇವಾ
ಕ್ಷೇತ್ರದಲ್ಲಿ
ಯುವಕರು
ಮು೦ದೆ
ಬರಬೇಕೆನ್ನುವುದು
ನಮ್ಮ
ಆಶಯ.
ಜನಸೇವೆಗೆ
ಯುವಕ
ಪ್ರಿಯಕೃಷ್ಣ
ಮು೦ದಾಗಿ
ಚುನಾವಣಾ
ಕಣಕ್ಕಿಳಿದಿದ್ದಾರೆ.
ಕಾ೦ಗ್ರೆಸ್
ಅಭ್ಯರ್ಥಿಗೆ
ಚುನಾವಣೆಯಲ್ಲಿ
ಜಯ
ಸಿಗಲಿ
ಎ೦ದು
ಆಶಯ
ವ್ಯಕ್ತಪಡಿಸಿದ್ದಾರೆ.

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+