39682ಕರವೇರಕ್ಷಣಾ ವೇದಿಕೆಯಿಂದ ಕೆಸೆಟ್ ಕಂಪೆನಿ/movies/music/2008/12/30-rakshana-vedike-starts-audio-company.htmlಕರ್ನಾಟಕ ರಕ್ಷಣಾ ವೇದಿಕೆ ಹೊಸ ವರ್ಷದಲ್ಲಿ ನೆನಪಿಟ್ಟುಕೊಳ್ಳುವಂಥ ಕೆಲಸ ಮಾಡಲಿದೆ. ಕನ್ನಡದ ಹಾಡುಗಳನ್ನು, ಕನ್ನಡತನವನ್ನು, ಕನ್ನಡ ಸಿನಿಮಾಗಳನ್ನು ಬೆಂಬಲಿಸುವ ಉದ್ದೇಶದಿಂದ ಕೆಸೆಟ್ ಕಂಪೆನಿಯನ್ನು ಪ್ರಾರಂಭಿಸಲಿದೆ. ವೇದಿಕೆಯ ಅಧ್ಯಕ್ಷ ನಾರಾಯಣ ಗೌಡ ಈ ಸಂಗತಿಯನ್ನು 'ಸೀನ" ಧ್ವನಿಸುರುಳಿ ಬಿಡುಗಡೆ ಸಮಾರಂಭದಲ್ಲಿ ಅರುಹಿದರು. ಶ್ರೀಮಾತಾ ಹೆಸರಿನಲ್ಲಿ ಕೆಸೆಟ್ ಕಂಪೆನಿ ತಲೆ ಎತ್ತಲಿದೆ. ಈ ಹಿಂದೆ ಇದೇ ಹೆಸರಿನಲ್ಲೇ ವೇದಿಕೆಯು ಕ್ಯಾಸೆಟ್ 33777http://kannada.oneindia.com/img/2008/12/30-narayanagowda4e.jpg39682ಕರವೇಕನ್ನಡ ವಿರೋಧಿ ಸಂಸದ ಸುರೇಶ ಅಂಗಡಿ/news/2009/03/17/vote-politics-bjp-mp-backs-mes-over-flag-issue.htmlಬೆಳಗಾವಿ, ಮಾ. 17 : ಭಾರತೀಯ ಜನತಾ ಪಕ್ಷದ ಬೆಳಗಾವಿ ಸಂಸದ ಸುರೇಶ ಅಂಗಡಿ ಅವರು ಕನ್ನಡಗರಿಗೆ ಭಾರಿ ಅಘಾತ ನೀಡಿದ್ದಾರೆ. ಸಂಸದ ಅಂಗಡಿ ಹಾಗೂ ಶಾಸಕ ಸಂಜಯ ಪಾಟೀಲ್ ಭಗವಾಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಸೋಮವಾರ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಬಹಿರಂಗವಾಗಿಯೇ ಬೆಂಬಲ ನೀಡುವ ಮೂಲಕ ಮರಾಠಿ ಮತಗಳ ಬೇಟೆಗೆ ಮುಂದಾಗಿ ಕನ್ನಡಿಗರಿಗೆ ದ್ರೋಹ ಎಸಗಿದ್ದಾರೆ. ಮತಕ್ಕಾಗಿ 35270http://kannada.oneindia.com/img/2009/03/17-suresh-angadi1.jpg39682ಕರವೇಭಗವಾಧ್ವಜ ತೆಗೆಯಲು ನನ್ನ ವಿರೋಧವಿದೆ, ಅಂಗಡಿ/news/2009/03/17/kannada-marathi-are-like-my-two-eyes-angadi.htmlಬೆಳಗಾವಿ, ಮಾ. 17 : ಕನ್ನಡ ಮತ್ತು ಮರಾಠಿ ಜನರು ನನ್ನ ಎರಡು ಕಣ್ಣುಗಳಿದ್ದಂತೆ, ಬೆಳಗಾವಿ ಮಹಾನಗರ ಪಾಲಿಕೆ ಮೇಲಿರುವ ಭಗವಾಧ್ವಜ ಹಿಂದೂ ಧರ್ಮದ ಸಂಕೇತ. ಅದನ್ನು ತೆಗೆಯಲು ಯಾರಿಗೂ ಅವಕಾಶ ಮಾಡಿಕೊಡುವುದಿಲ್ಲ. ಈ ಧ್ವಜವನ್ನು ನವದೆಹಲಿ ಸಂಸತ್ತಿನ ಮೇಲೂ ಹಾರಿಸಬೇಕು ಎಂದು ಬೆಳಗಾವಿ ಸಂಸದ ಸುರೇಶ ಅಂಗಡಿ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಕರವೇ ಕಾರ್ಯಕರ್ತರು 35289http://kannada.oneindia.com/img/2009/03/17-suresh-angadi1.jpg39682ಕರವೇಸುರೇಶ್ ಅಂಗಡಿಗೆ ಟಿಕೆಟ್ ಖಚಿತ : ಯಡಿಯೂರಪ್ಪ /news/2009/03/18/yeddyurappa-confirms-ls-ticket-to-suresh-angadi.htmlಶಿವಮೊಗ್ಗ, ಮಾ. 18 : ಕನ್ನಡ ವಿರೋಧಿ ನಿಲುವು ತಾಳಿರುವ ಸಂಸದ ಸುರೇಶ್ ಅಂಗಡಿ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಪ್ರತಿಪಕ್ಷಗಳಾದ ಜೆಡಿಎಸ್, ಕಾಂಗ್ರೆಸ್ ಹೋರಾಟದ ರೂಪುರೇಷೆ ರೂಪಿಸುತ್ತಿದ್ದರೆ, ಇನ್ನೊಂದಡೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಯಾವ ಪ್ರತಿಭಟನೆಗೂ ಬಗ್ಗುವುದಿಲ್ಲ, ಲೋಕಸಭಾ ಚುನಾವಣೆಯಲ್ಲಿ ಸಂಸದ ಸುರೇಶ್ ಅಂಗಡಿಯವರಿಗೆ ಟಿಕೆಟ್ ನೀಡುವುದು ಖಚಿತ, ಈ ನಿರ್ಧಾರದಲ್ಲಿ ಬದಲಾವಣೆ 35328http://kannada.oneindia.com/img/2009/03/18-yeddyurappa11.jpg39682ಕರವೇಕನ್ನಡಿಗರ ಪಾಲಾದ ಬೆಳಗಾವಿ ಮೇಯರ್ ಪಟ್ಟ,/news/2009/03/30/kannadiga-ellappa-becomes-belgaum-city-mayor.htmlಬೆಳಗಾವಿ ಮಾ 30: ಭಾಷಾ ಹೋರಾಟದ ವಿಷಯದಲ್ಲಿ ಸದಾ ಒಂದಲ್ಲೊಂದು ವಿವಾದಲ್ಲಿರುವ ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಪಟ್ಟ ಕನ್ನಡಿಗರ ಪಾಲಾಗಾವುದರ ಮೂಲಕ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ತೀವ್ರ ಮುಖಭಂಗ ಅನುಭವಿಸಿದೆ. ಇಂದು ನಡೆದ ಪಾಲಿಕೆಯ ಚುನಾವಣೆಯಲ್ಲಿ ಮೇಯರ್ ಮತ್ತು ಉಪಮೇಯರ್ ಪಟ್ಟ ಕನ್ನಡಿಗರ ಪಾಲಾಗಿದೆ. ಎಂಇಎಸ್ ಸದಸ್ಯರ ಪ್ರತಿಭಟನೆಯ ನಡುವೆ ನಡೆದ ಚುನಾವಣೆಯಲ್ಲಿ 35603http://kannada.oneindia.com/img/2009/03/30-belgaum-city-corporation1.jpg38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg278703ತಿರುವಳ್ಳುವರ್ಆ.10 ರಂದು ತಿರುವಳ್ಳುವರ್ ಪ್ರತಿಮೆ ಅನಾವರಣ/news/2009/07/12/sarvajna-thiruvalluvar-statue-unveiling-dates-fix.htmlಬೆಂಗಳೂರು, ಜು. 12 : ಕರ್ನಾಟಕ-ತಮಿಳುನಾಡು ನಡುವೆ ಹಲವು ವರ್ಷಗಳಿಂದ ವಿವಾದದ ಕೇಂದ್ರವಾಗಿದ್ದ ಸರ್ವಜ್ಞ ಮತ್ತು ತಿರುವಳ್ಳುವರ್ ಪ್ರತಿಮೆಗಳ ಅನಾವರಣಕ್ಕೆ ಅಂತೂ ಇಂತೂ ಕಾಲ ಕೂಡಿ ಬಂದಿದೆ. ಆಗಸ್ಟ್ 10 ರಂದು ಬೆಂಗಳೂರಿನಲ್ಲಿ ತಮಿಳು ಕವಿ ತಿರುವಳ್ಳುವರ್ ಪ್ರತಿಮೆ ಹಾಗೂ ಆಗಸ್ಟ್ 13 ರಂದು ಚೆನ್ನೈನಲ್ಲಿ ಸರ್ವಜ್ಞ ಪ್ರತಿಮೆಗಳು ಅನಾವವರಣಗೊಳ್ಳಲಿವೆ. ಇತ್ತೀಚೆಗೆ ಚೆನ್ನೈನಲ್ಲಿ ನಡೆದ ಮುಖ್ಯಮಂತ್ರಿ ಬಿ 37930http://kannada.oneindia.com/img/2009/07/12-thiruvalluvar1e.jpg278703ತಿರುವಳ್ಳುವರ್ತಿರುಕ್ಕುರಲ್ ಕರ್ತೃ ಕವಿ ತಿರುವಳ್ಳುವರ್ ಕಿರುಪರಿಚಯ/literature/articles/2009/0720-thirukkural-tamil-poet-thiruvalluvar.htmlತಿರುವಳ್ಳುವರ್ ತಮಿಳುನಾಡಿನ ಮಹಾನ್ ಕವಿ. ಮಧುರೆ ಜಿಲ್ಲೆಯ ಕಾವೇರಿ ತೀರದ ಪೂ೦ಪುಹಾರ್ ಹಳ್ಳಿಯಲ್ಲಿ ಹುಟ್ಟಿದರೆ೦ದು ಕೆಲವರ ಅಭಿಪ್ರಾಯ. ಮತ್ತೆ ಕೆಲವರು ಚೆನ್ನೈನಲ್ಲಿರುವ ಮೈಲಾಪುರ್ ಸ್ಥಳದವರೆನ್ನುತ್ತಾರೆ. ತಿರುವಳ್ಳುವರ್ ಅವರು 133 ಅಧ್ಯಾಯದ ತಿರುಕ್ಕುರಳ್ ಎ೦ಬ ಮಹಾ ಗ್ರ೦ಥ ರಚಿಸಿದ ಕವಿ. ಈತನ ಕಾಲ ನಿಗದಿಯಾಗಿಲ್ಲವಾದರೂ ಕ್ರಿಸ್ತಪೂರ್ವ 2ರಿಂದ ಹಿಡಿದು ಕ್ರಿಸ್ತಶಕ 8ವರೆಗೆ ಇರಬಹುದು ಎ೦ದು ಹೇಳಲಾಗಿದೆ. ಇವರ ಹೆಸರಿನಲ್ಲಿ 38088http://kannada.oneindia.com/img/2009/07/20-thiruvalluvar1.jpg278703ತಿರುವಳ್ಳುವರ್ತಮಿಳು ಕಳಗಂ ನಾಯಕನ ಕುಚೋದ್ಯ ಹೇಳಿಕೆ /news/2009/07/24/ulagam-tamil-kalagam-leader-irks-kannada-activists.htmlಬೆಂಗಳೂರು, ಜು. 24 : ಬೆಂಗಳೂರಿನಲ್ಲಿ ತಮಿಳು ಕವಿ ತಿರುವಳ್ಳುವರ್ ಪ್ರತಿಮೆ ಸ್ಥಾಪನೆ ಸಂಬಂಧಿಸಿದಂತೆ ವಾದ ವಿವಾದಗಳು ಸುತ್ತಿಕೊಂಡಿರುವ ಬೆನ್ನಲ್ಲೇ ಉಳಗಂ ತಮಿಳು ಕಳಗಂ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಕೆ ಸಿ ತೆನ್ನಿವನ್ನನ್ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಉರಿಯುವ ಬೆಂಕಿಗೆ ತುಪ್ಪ ಸುರಿದಿದ್ದಾರೆ. ಕರ್ನಾಟಕದಲ್ಲಿ ವಾಸವಾಗಿರುವ ತಮಿಳರು ಎಲ್ಲಿಂದಲೋ ಬಂದವರಲ್ಲ ಅವರು ಕರ್ನಾಟಕದ ಪೂರ್ವಿಕರು. 38175http://kannada.oneindia.com/img/2009/07/24-thiruvalluvar1.jpg278703ತಿರುವಳ್ಳುವರ್ತಿರುವಳ್ಳುವರ್ ಪ್ರತಿಮೆ : ಆಗಸ್ಟ್ 3 ರಂದು ಸಭೆ/news/2009/07/28/tiruvalluvar-statue-all-party-meet-on-aug-3.htmlಬೆಂಗಳೂರು, ಜು. 28 : ಸರ್ವಜ್ಞ ಮತ್ತು ತಿರುವಳ್ಳುವರ್ ಪ್ರತಿಮೆ ಅನಾವರಣ ಕಾರ್ಯಕ್ರಮವನ್ನು ರಾಜ್ಯ ಸರಕಾರದ ವತಿಯಿಂದಲೇ ಬಹಳ ಅರ್ಥಪೂರ್ಣವಾಗಿ ನಡೆಸಲಾಗುವುದು. ಈ ಕುರಿತು ಚರ್ಚಿಸಲು ಆಗಸ್ಟ್ 3 ರಂದು ವಿಧಾನಸೌಧದಲ್ಲಿ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.ಕಾರ್ಯಕ್ರಮದ ಸ್ವರೂಪ ಕುರಿತು ಚರ್ಚಿಸಲು ಪ್ರತಿಪಕ್ಷ ನಾಯಕರು, ಎಲ್ಲಾ ಪಕ್ಷಗಳ ಅಧ್ಯಕ್ಷರು, ಸಾಹಿತಿಗಳು ಮತ್ತು ಕನ್ನಡಪರ ಸಂಘಟನೆಗಳ 38252http://kannada.oneindia.com/img/2009/07/28-thiruvalluvar1.jpg278703ತಿರುವಳ್ಳುವರ್ತಿರುವಳ್ಳುವರ್ ವಿವಾದ: ಬೆಂಗಳೂರು ಬಂದ್ ಗೆ ಕರೆ/news/2009/07/29/vatal-nagaraj-calls-for-bengaluru-bandh-on-aug-9.htmlಬೆಂಗಳೂರು, ಜು. 29 : ರಾಜಧಾನಿ ಬೆಂಗಳೂರಿನಲ್ಲಿ ತಿರುವಳ್ಳುವರ್ ಪ್ರತಿಮೆ ಅನಾವರಣ ಮಾಡಲು ಉದ್ದೇಶಿಸಿರುವ ಸರಕಾರದ ಕ್ರಮವನ್ನು ಖಂಡಿಸಿ ಅಗಸ್ಟ್ 9 ರಂದು ಬೆಂಗಳೂರು ಬಂದ್ ಗೆ ವಿವಿಧ ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ. ಕನ್ನಡ ಚಳವಳಿ ವಾಟಾಳ್ ಪಕ್ಷ, ಅಖಿಲ ಕರ್ನಾಟಕ ಗಡಿ ರಕ್ಷಣಾ ಸಮಿತಿ, ಕನ್ನಡ ಸೇನೆ, ಕನ್ನಡ ವೇದಿಕೆ ಹಾಗೂ ಕರ್ನಾಟಕ 38303http://kannada.oneindia.com/img/2009/07/29-thiruvalluvar1.jpgnews"> ಸರಕಾರದ ವಿರುದ್ದ ಹರಿಹಾಯ್ದ ಕರವೇ | KARAVE | TA Narayangowda | Yeddyurappa | Tiruvalluvar | Kannada Outfits | Bengaluru| ಸರಕಾರದ ವಿರುದ್ದ ಹರಿಹಾಯ್ದ ಕರವೇ - Kannada Oneindia

ಸರಕಾರದ ವಿರುದ್ದ ಹರಿಹಾಯ್ದ ಕರವೇ

TA Narayanagowda
ಬೆಂಗಳೂರು, ಆ. 4 : ಪ್ರತಿಮೆ ಅನಾವರಣಕ್ಕೆ ನಮ್ಮ ವಿರೋಧವಿಲ್ಲ. ತಿರುವಳ್ಳುವರ್ ಮೇಲೆ ನಮಗೂ ಗೌರವವಿದೆ. ಬಿಬಿಎಂಪಿ ಚುನಾವಣೆ ದೃಷ್ಟಿಯಲ್ಲಿ ಇಟ್ಟುಕೊಂಡು ಸರಕಾರ ಈ ಕೆಲಸಕ್ಕೆ ಮುಂದಾಗಿರುವುದು ತಪ್ಪು ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮ್ಮ ಮುಖ್ಯಮಂತ್ರಿಗಳು ಮನಸು ಮಾಡಿದರೆ ಒಂದೇ ದಿನದಲ್ಲಿ ಕರುಣಾನಿಧಿಯವರಿಗೆ ಒತ್ತಡ ತಂದು ಕನ್ನಡಕ್ಕೆ ನೀಡಿದ ಶಾಸ್ತ್ರೀಯ ಸ್ಥಾನಮಾನದ ವಿರುದ್ದ ಮದ್ರಾಸ್ ಹೈಕೋರ್ಟ್ ನಲ್ಲಿರುವ ರಿಟ್ ಅರ್ಜಿಯನ್ನು ಹಿಂದಕ್ಕೆ ಪಡೆದುಕೊಳ್ಳಬಹುದು ಎಂದರು.

ಕೋಲಾರದ ಕೆಜಿಎಫ್ ನಲ್ಲಿ ಪೆರಿಯಾರ್, ಅಣ್ಣಾದೊರೈ, ಎಂಜಿಆರ್ ಅವರ ಪ್ರತಿಮೆಗಳಿವೆ. ಆದರೆ ಆ ಸಂದರ್ಭವೇ ಬೇರೆ, ಈ ಸಂದರ್ಭವೇ ಬೇರೆ. ಈ ಸಮಯದಲ್ಲಿ ತಮಿಳುನಾಡು ಸರಕಾರಕ್ಕೆ ಒತ್ತಡ ತಂದು ನಮ್ಮ ಬೇಡಿಕೆ ಈಡೇರಿಸಿಕೊಳ್ಳಬೇಕು. ಅದು ಬಿಟ್ಟು ನಮ್ಮ ಯಾವುದೇ ಬೇಡಿಕೆಗಳಿಗೆ ಸರಕಾರ ಮಣೆಹಾಕದೆ ಪ್ರತಿಮೆ ಅನಾವರಣಕ್ಕೆ ಮುಂದಾಗಿರುವುದು ಕನ್ನಡಿಗರ ದುರ್ಗತಿ ಎಂದು ವಿಷಾಧ ವ್ಯಕ್ತಪಡಿಸಿದರು.

ನಾವು ಪ್ರತಿಮೆ ಅನಾವರಣ ಯಾತಕ್ಕಾಗಿ ವಿರೋಧಿಸುತ್ತಿದ್ದೇವೆ ಎಂದು ನಮ್ಮವರಿಗೇ ವಿವರಿಸಬೇಕಾಗಿ ಬಂದಿದ್ದು ದೊಡ್ಡ ದುರಂತ. ನಾವು ಆಗಸ್ಟ್ 9ರಂದು ಪ್ರತಿಮೆ ಅನಾವರಣಕ್ಕೆ ಅವಕಾಶ ಮಾಡಿಕೊಡುವುದಿಲ್ಲ. ಸರಕಾರ ಎನೇ ಬಲ ಪ್ರಯೋಗಿಸಿದರೂ ನಾವು ಇದಕ್ಕೆ ತಡೆ ಒಡ್ಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+