484046swine fluಹಂದಿಜ್ವರಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಹೊಸ ಹೆಸರು/news/2009/05/01/swine-flu-renamed-by-who-to-h1n1-influenza.htmlಜೆನೀವಾ, ಮೇ.1: ಮಾಂಸೋದ್ಯಮದ ತೀವ್ರ ಒತ್ತಡಕ್ಕೆ ಮಣಿದಿರುವ ವಿಶ್ವ ಆರೋಗ್ಯ ಸಂಸ್ಥೆ ಸಾಂಕ್ರಾಮಿಕ ವ್ಯಾಧಿ ಹಂದಿ ಜ್ವರಕ್ಕೆ (ಸ್ವೈನ್ ಫ್ಲೂ) ಹೊಸ ಹೆಸರಿಟ್ಟಿದೆ. ಹಂದಿ ಜ್ವರ ಈಗ H1N1 influenza ಎಂದು ಬದಲಾಗಿದೆ.''ಇಂದಿನಿಂದ ಈ ಹೊಸ ಸಾಂಕ್ರಾಮಿಕ ವೈರಸನ್ನು H1N1ಎಂದು ಹೆಸರಿಸಿದ್ದೇವೆ '' ಎಂದು ವಿಶ್ವ ಆರೋಗ್ಯ ಸಂಸ್ಥೆ ಗುರುವಾರ(ಏ.30) ಪ್ರಕಟಣೆಯಲ್ಲಿ ತಿಳಿಸಿದೆ. ಈ 36337http://kannada.oneindia.com/img/2009/05/01-swine-outbreak.jpg484046swine fluಹಂದಿ ಜ್ವರಕ್ಕೆ ಬೆಚ್ಚಿದ ಬಿದ್ದ 'ರಾಜ್' ಚಿತ್ರತಂಡ /movies/headlines/2009/05/05-raaj-puneet-movie-shooting-called-off-swine-flu.htmlಹಂದಿ ಜ್ವರ(ಎಚ್ 1 ಎನ್ 1)ಕ್ಕೆ ಹೆದರಿಕೊಂಡ 'ರಾಜ್' ಚಿತ್ರತಂಡ ಕೆನಡಾ ಪ್ರವಾಸವನ್ನು ರದ್ದು ಮಾಡಿಕೊಂಡಿದೆ. ಈ ಕುರಿತು ವಿವರ ನೀಡಿರುವ ನಿರ್ದೇಶಕ ಪ್ರೇಮ್, ರಾಜ್ ಚಿತ್ರಕ್ಕಾಗಿ ಕೆನಡಾದಲ್ಲಿ ಎರಡು ಹಾಡುಗಳನ್ನು ಚಿತ್ರೀಕರಿಸಬೇಕಿತ್ತು. ಇದುವರೆಗೂ ಯಾರೂ ಸೆರೆಹಿಡಿಯದ ಕೆನಡಾದ ರಮಣೀಯ ದೃಶ್ಯಗಳನ್ನು ನಮ್ಮ ಚಿತ್ರದಲ್ಲಿ ತೋರಿಸಬೇಕು ಎಂದು ನಿರ್ಧರಿಸಿದ್ದೆವು. ಆದರೆ ಕೆನಡಾದಲ್ಲಿ ಹಂದಿಜ್ವರದ ಪ್ರಭಾವ ಜೋರಾಗಿರುವ ಕಾರಣ 36407http://kannada.oneindia.com/img/2009/05/05-raaj-the-showman2.jpg484046swine fluತಮಿಳುನಾಡಿನಲ್ಲಿ ಮತ್ತಿಬ್ಬರಿಗೆ ಹಂದಿಜ್ವರ /news/2009/06/02/swine-flu-india-confirms-two-more-cases.htmlನವದೆಹಲಿ, ಜೂ.02: ಅಮೆರಿಕಾದಿಂದ ವಾಪಸ್ಸಾದ ತಮಿಳುನಾಡಿನ 34 ವರ್ಷದ ಓರ್ವ ಮಹಿಳೆ ಹಾಗೂ ಆಕೆಯ 5 ವರ್ಷದ ಮಗನಿಗೆ ಮಾರಣಾಂತಿಕ ಹಂದಿ ಜ್ವರ ಇರುವುದಾಗಿ ಸೋಮವಾರ ದೃಢಪಟ್ಟಿದೆ. ಇವರು ಮೇ 28ರಂದು ಅಮೆರಿಕಾದಿಂದ ಸ್ವದೇಶಕ್ಕೆ ಹಿಂತಿರುಗಿದ್ದರು. ಈಕೆಯೊಂದಿಗೆ ಹಿಂತಿರುಗಿರುವ ಆರು ವರ್ಷದ ಮಗಳಿಗೆ ಹಂದಿ ಜ್ವರ ಸೋಂಕು ತಟ್ಟಿಲ್ಲ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಕೊಯಮತ್ತೂರಿನ ಆಸ್ಪತ್ರೆಯಲ್ಲಿ 37053http://kannada.oneindia.com/img/2009/06/02-swine-flu200.jpg484046swine fluಬೆಂಗಳೂರಿನಲ್ಲಿ ನಾಲ್ವರಿಗೆ ಎಚ್1ಎನ್1 ಶಂಕೆ/news/2009/06/13/h1n1-four-new-cases-in-bengaluru.htmlಬೆಂಗಳೂರು, ಜೂ.13: ಬೆಂಗಳೂರಿನಲ್ಲಿ ನಾಲ್ಕು ಮಂದಿಗೆ ಎಚ್1ಎನ್1ಸೋಂಕು ಇರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಚ್1ಎನ್1 ಶಂಕಿತ ರೋಗಿಗಳು ಪತ್ತೆಯಾಗಿದ್ದು ಅವರ ರಕ್ತದ ಮಾದರಿಗಳನ್ನು ಪುಣೆಯ ನ್ಯಾಶನಲ್ ಇನಿಸ್ಟಿಟ್ಯೂಟ್ ಆಫ್ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ. ಸಾಫ್ಟ್ ವೇರ್ ದಂಪತಿ ಸೇರಿದಂತೆ ತಾಯಿ, ಮಗಳಿಗೆ ಎಚ್1ಎನ್1 ಸೋಂಕು ಇರುವ ಬಗ್ಗೆ ಶಂಕೆ 37317http://kannada.oneindia.com/img/2009/06/13-bial1.jpg484046swine fluದೇಶದಲ್ಲಿಐವತ್ತರ ಗಡಿ ಮುಟ್ಟಿದ ಹಂದಿಜ್ವರದ ಸಂಖ್ಯೆ/news/2009/06/20/six-more-swine-flu-cases-reported-total-50.htmlನವದೆಹಲಿ, ಜೂ.20: ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಆರು ಮಂದಿಗೆ ಎಚ್ 1ಎನ್1 ಸೋಂಕು ಇರುವುದು ಶುಕ್ರವಾರ ದೃಢಪಟ್ಟಿದೆ. ದೇಶದಲ್ಲಿ ಹಂದಿಜ್ವರದ ಸಂಖ್ಯೆ 50 ಕ್ಕೆ ತಲುಪಿದ್ದು, ಸುಮಾರು 16ರಷ್ಟು ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಿಅವರನ್ನು ಆಸ್ಪತ್ರೆಯಿಂದ ಬಿಡುಗಡೆಮಾಡಲಾಗಿದೆ.ಹೊಸದಾಗಿ ಆರು ಮಂದಿಗೆ ಹಂದಿಜ್ವರದ ರೋಗಲಕ್ಷಣಗಳು ಕಂಡುಬಂದಿವೆ. ದೆಹಲಿಯ ಮೂವರು, ಬೆಂಗಳೂರಿನಿಂದ ಇಬ್ಬರಿಗೆ ಮತ್ತು ಮುಂಬೈನ ಒಬ್ಬರಿಗೆ ಹಂದಿಜ್ವರದ 37465http://kannada.oneindia.com/img/2009/06/20-swine-flu2.jpg510235h1n1 influenzaತಮಿಳುನಾಡಿನಲ್ಲಿ ಮತ್ತಿಬ್ಬರಿಗೆ ಹಂದಿಜ್ವರ /news/2009/06/02/swine-flu-india-confirms-two-more-cases.htmlನವದೆಹಲಿ, ಜೂ.02: ಅಮೆರಿಕಾದಿಂದ ವಾಪಸ್ಸಾದ ತಮಿಳುನಾಡಿನ 34 ವರ್ಷದ ಓರ್ವ ಮಹಿಳೆ ಹಾಗೂ ಆಕೆಯ 5 ವರ್ಷದ ಮಗನಿಗೆ ಮಾರಣಾಂತಿಕ ಹಂದಿ ಜ್ವರ ಇರುವುದಾಗಿ ಸೋಮವಾರ ದೃಢಪಟ್ಟಿದೆ. ಇವರು ಮೇ 28ರಂದು ಅಮೆರಿಕಾದಿಂದ ಸ್ವದೇಶಕ್ಕೆ ಹಿಂತಿರುಗಿದ್ದರು. ಈಕೆಯೊಂದಿಗೆ ಹಿಂತಿರುಗಿರುವ ಆರು ವರ್ಷದ ಮಗಳಿಗೆ ಹಂದಿ ಜ್ವರ ಸೋಂಕು ತಟ್ಟಿಲ್ಲ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಕೊಯಮತ್ತೂರಿನ ಆಸ್ಪತ್ರೆಯಲ್ಲಿ 37053http://kannada.oneindia.com/img/2009/06/02-swine-flu200.jpg510235h1n1 influenzaದೇಶದಲ್ಲಿಐವತ್ತರ ಗಡಿ ಮುಟ್ಟಿದ ಹಂದಿಜ್ವರದ ಸಂಖ್ಯೆ/news/2009/06/20/six-more-swine-flu-cases-reported-total-50.htmlನವದೆಹಲಿ, ಜೂ.20: ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಆರು ಮಂದಿಗೆ ಎಚ್ 1ಎನ್1 ಸೋಂಕು ಇರುವುದು ಶುಕ್ರವಾರ ದೃಢಪಟ್ಟಿದೆ. ದೇಶದಲ್ಲಿ ಹಂದಿಜ್ವರದ ಸಂಖ್ಯೆ 50 ಕ್ಕೆ ತಲುಪಿದ್ದು, ಸುಮಾರು 16ರಷ್ಟು ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಿಅವರನ್ನು ಆಸ್ಪತ್ರೆಯಿಂದ ಬಿಡುಗಡೆಮಾಡಲಾಗಿದೆ.ಹೊಸದಾಗಿ ಆರು ಮಂದಿಗೆ ಹಂದಿಜ್ವರದ ರೋಗಲಕ್ಷಣಗಳು ಕಂಡುಬಂದಿವೆ. ದೆಹಲಿಯ ಮೂವರು, ಬೆಂಗಳೂರಿನಿಂದ ಇಬ್ಬರಿಗೆ ಮತ್ತು ಮುಂಬೈನ ಒಬ್ಬರಿಗೆ ಹಂದಿಜ್ವರದ 37465http://kannada.oneindia.com/img/2009/06/20-swine-flu2.jpg510235h1n1 influenzaಹಂದಿಜ್ವರ ತಡೆಗೆ ನೂತನ ನಿಯಮ ಜಾರಿ : ಅಜಾದ್/news/2009/08/04/swine-flu-new-guidelines-for-private-hospital-azad.htmlನವದೆಹಲಿ, ಜು. 4 : ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಮಾರಿ ಹಂದಿಜ್ವರಕ್ಕೆ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆಯಲ್ಲಿ ಕೇಂದ್ರ ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ದೇಶದ ಖಾಸಗಿ ಆಸ್ಪತ್ರೆಗೆ ಹಂದಿಜ್ವರಕ್ಕೆ ಸಂಬಂಧಿಸಿದ ಅಗತ್ಯ ಚಿಕಿತ್ಸೆಗೆ ಸಂಬಂಧಿಸಿದ ನೀತಿ ನಿಯಮಗಳನ್ನು ಬಿಡುಗಡೆ ಮಾಡುವ ಸಲುವಾಗಿ ಉನ್ನತ ಮಟ್ಟದ ಸಭೆಯನ್ನು ಕರೆದಿದ್ದಾರೆ. ಈ ಕುರಿತು ಪ್ರತಿಕ್ರಿಯೆ 38412http://kannada.oneindia.com/img/2009/08/04-gulam-nabi-azad1.jpg510235h1n1 influenzaಹಂದಿಜ್ವರ ಹತೋಟಿಗೆ ಯುಪಿಎ ಏನ್ಮಾಡ್ತಿದೆ?/news/2009/08/10/azad-meets-govt-officials-to-tackle-swine-flu.htmlನವದೆಹಲಿ, ಆ.10: ದೇಶದ ಎಲ್ಲೆಡೆ ಹಂದಿಜ್ವರ ವ್ಯಾಪಕವಾಗಿ ಹಬ್ಬಿರುವ ಹಿನ್ನೆಲೆಯಲ್ಲಿ, ಯುಪಿಎ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲು ಕೊನೆಗೂ ಮನಸ್ಸು ಮಾಡಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಗುಲಾಂನಬಿ ಅಜಾದ್ ಅವರು ಇಂದು ಕೇಂದ್ರದ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಸಚಿವ ಸಂಪುಟ ಕಾರ್ಯದರ್ಶಿ ಕೆಎಂ ಚಂದ್ರಶೇಖರ್ ಅವರೊಡನೆ ಸಮಾಲೋಚನೆ ನಡೆಸಿದರು. ದೇಶದಲ್ಲಿ ಶೇ. 33 38537http://kannada.oneindia.com/img/2009/08/10-ghulam2.jpg510235h1n1 influenzaಹಂದಿಜ್ವರ ಪೀಡೆ ಅಬಾಧಿತ; ಔಷಧ ಕೊರತೆಯ ಬಾಧೆ/news/2009/08/10/h1n1-influenza-tamiflu-drug-scarcity-worries-india.htmlಬೆಂಗಳೂರು, ಆ.10: ದೇಶದ ಜನತೆಯನ್ನು ಹಂದಿಜ್ವರದ ಮಾರಿಯಿಂದ ರಕ್ಷಿಸಲು ಯುಪಿಎ ಸರ್ಕಾರ ಸಿದ್ಧವಾಗಿದೆ ಆದರೂ, ಶೇ. 33 ರಷ್ಟು ಮಂದಿಗೆ ಸೋಂಕು ತಗಲುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಗುಲಾಂ ನಬಿ ಅಜಾದ್ ಹೇಳಿದ್ದಾರೆ. ಈ ಮಧ್ಯೆ ಸೋಂಕು ಕಂಡುಬಂದಿರುವ ರಾಜ್ಯಗಳಲ್ಲೂ ಆರೋಗ್ಯ ಅಧಿಕಾರಿಗಳು ಸಭೆ ನಡೆಸಿ ಮುನ್ನೆಚ್ಚರಿಕೆಯ ಕ್ರಮಗಳ ಬಗ್ಗೆ ಚರ್ಚಿಸಿದ್ದಾರೆ. 38542http://kannada.oneindia.com/img/2009/08/10-swine-flu-girls1.jpg123437new delhiಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg123437new delhiನವದೆಹಲಿಯಲ್ಲಿ ದಾಟು ಚಿತ್ರ ಪ್ರದರ್ಶನ/movies/headlines/2009/01/06-daatu-movie-show-karnataka-sangha-new-delhi.htmlರಾಜ್ಯ ಪ್ರಶಸ್ತಿ ವಿಜೇತ(ವಿಶೇಷ ಜ್ಯೂರಿ) ದಾಟು ಚಿತ್ರದ ವಿಶೇಷ ಪ್ರದರ್ಶನವನ್ನು ನವದೆಹಲಿಯ ಕರ್ನಾಟಕ ಸಂಘದಲ್ಲಿ ಏರ್ಪಡಿಸಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರ ಹಾಗೂ ವಾರ್ತಾ ಇಲಾಖೆಯ ಸಹಯೋಗದೊಂದಿಗೆ ಈ ವಿಶೇಷ ಪ್ರದರ್ಶನವನ್ನು ಆಯೋಜಿಸಲಾಗಿದೆ.ಈ ಚಿತ್ರದಲ್ಲಿ ನಿರ್ಮಾಪಕಿ ರೂಪಾ ಅಯ್ಯರ್ ಪ್ರಮುಖ ಪಾತ್ರ ನಿರ್ವಹಿಸಿದ್ದು, ದತ್ತಣ್ಣ, ಕಿರುತೆರೆ ನಟ ರಾಜೇಶ್ ಮುಂತಾದವರಿದ್ದಾರೆ. ಸದಭಿರುಚಿ ಚಿತ್ರಗಳನ್ನು ನೀಡುತ್ತಾ ಬಂದಿರುವ ಶಿವರುದ್ರಯ್ಯ ನವರು 33922http://kannada.oneindia.com/img/2009/01/06-daatu-movie-poster.jpg123437new delhiದೆಹಲಿ ಕನ್ನಡಿಗರಿಗೆ ದಾಟು ಚಿತ್ರದ ಅನುಭವ/movies/headlines/2009/01/0111-daatu-movie-an-overview-caste-conversion.htmlನವದೆಹಲಿ, ಜ. 11: ಚಲನಚಿತ್ರ ಮಾಧ್ಯಮವು ಸಮಾಜಕ್ಕೆ ಹೊಸ ದಿಕ್ಕು ತೋರಿಸುವ, ಬದಲಾವಣೆಗೆ ಕಾರಣವಾಗಬಹುದಾದ ಮಾಧ್ಯಮವಾಗಿದ್ದು, ಅದನ್ನು ಕೆ. ಶಿವರುದ್ರಯ್ಯ ಅವರು ಮಾನವೀಯ ನೆಲೆಯಲ್ಲಿ ಅತ್ಯಂತ ಸಮರ್ಥವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ಸಿ.ವಿ. ಗೋಪಿನಾಥ್ ಶನಿವಾರದಂದು ಇಲ್ಲಿ ಹೇಳಿದರು.ಅವರು, ಕರ್ನಾಟಕ ಸರ್ಕಾರದ ವಾರ್ತಾ ಇಲಾಖೆಯ ದೆಹಲಿಯಲ್ಲಿನ ಕರ್ನಾಟಕ ವಾರ್ತಾ ಕೇಂದ್ರವು ಇಂದು 34008http://kannada.oneindia.com/img/2009/01/11-daatu-dks.jpg123437new delhiಹುಬ್ಬಳಿ -ಧಾರವಾಡ ಮಂದಿ ದೆಹಲಿಗೆ/news/2009/01/15/hubli-dharwad-city-corporation-committee-new-delhi.htmlಹುಬ್ಬಳ್ಳಿ, ಜ. 15 : ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಚೇರಮನ್ ರಾಮಣ್ಣ ಬಡಿಗೇರ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಇತ್ತೀಚೆಗೆ ನವದೆಹಲಿ ಭೇಟಿ ನೀಡಿ ದೆಹಲಿ ಮಹಾನಗರ ಪಾಲಿಕೆ ಮುಖ್ಯ ಇಂಜಿನಿಯರ್ ಪ್ರದೀಪ ಖಂಡೇಲ್ ವಾಲ್ ಅವರೊಂದಿಗೆ ನಗರಾಭಿವೃದ್ಧಿಗೆ ಕುರಿತಂತೆ ಚರ್ಚೆ ನಡೆಸಿದರು. (ದಟ್ಸ್ ಕನ್ನಡ ಸುದ್ದಿ ಚಿತ್ರ)34082http://kannada.oneindia.com/img/2009/01/15-hubli-dharwad-councillors.jpg123437new delhiಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpgnews"> ಹಂದಿಜ್ವರ ತಡೆಗೆ ನೂತನ ನಿಯಮ ಜಾರಿ : ಅಜಾದ್ | Swine Flu | H1N1 influenza | Ghulam Nabi Azad | New Delhi | Pune | ಹಂದಿಜ್ವರ ತಡೆಗೆ ನೂತನ ನಿಯಮ ಜಾರಿ : ಅಜಾದ್ - Kannada Oneindia

ಹಂದಿಜ್ವರ ತಡೆಗೆ ನೂತನ ನಿಯಮ ಜಾರಿ : ಅಜಾದ್

Gulam nabhi azad
ನವದೆಹಲಿ, ಜು. 4 : ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಮಾರಿ ಹಂದಿಜ್ವರಕ್ಕೆ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆಯಲ್ಲಿ ಕೇಂದ್ರ ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ದೇಶದ ಖಾಸಗಿ ಆಸ್ಪತ್ರೆಗೆ ಹಂದಿಜ್ವರಕ್ಕೆ ಸಂಬಂಧಿಸಿದ ಅಗತ್ಯ ಚಿಕಿತ್ಸೆಗೆ ಸಂಬಂಧಿಸಿದ ನೀತಿ ನಿಯಮಗಳನ್ನು ಬಿಡುಗಡೆ ಮಾಡುವ ಸಲುವಾಗಿ ಉನ್ನತ ಮಟ್ಟದ ಸಭೆಯನ್ನು ಕರೆದಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೇಂದ್ರದ ಆರೋಗ್ಯ ಇಲಾಖೆ ಸಚಿವ ಗುಲಾಮ್ ನಬಿ ಅಜಾದ್, ಸೋಮವಾರ ಪುಣೆಯ ಖಾಸಗಿ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಲಭ್ಯವಾಗದ ಕಾರಣ ಬಾಲಕಿಯೊಬ್ಬಳು ಹಂದಿಜ್ವರಕ್ಕೆ ಸಾವನ್ನಪ್ಪಿರುವುದು ವಿಷಾದಕರ ಸಂಗತಿ. ಇಂತಹ ಘಟನೆಗಳು ಪದೆಪದೇ ನಡೆಯಬಾರದು ಎನ್ನುವ ಉದ್ದೇಶದಿಂದ ಸರಕಾರ ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡಿದ್ದು, ದೇಶದ ಎಲ್ಲ ಖಾಸಗಿ ಆಸ್ಪತ್ರೆಗೆ ಹಂದಿಜ್ವರ ಕುರಿತು ಸಮಗ್ರ ನೀತಿ ನಿಯಮಗಳನ್ನು ಬಿಡುಗಡೆಗೊಳಿಸಲಾಗುವುದು ಎಂದರು.

ಆರೋಗ್ಯ ಸಚಿವ ಗುಲಾಮ್ ನಬಿ ಅಜಾದ್ ನೇತೃತ್ವದ ಸಭೆಯಲ್ಲಿ ಕೇಂದ್ರ ಆರೋಗ್ಯ ಕಾರ್ಯದರ್ಶಿ ನರೇಶ್ ದಯಾಳ್, ಆರೋಗ್ಯ ಸಂಶೋಧನಾ ಇಲಾಖೆಯ ವಿ ಎನ್ ಕಟೋಚ್, ಆರೋಗ್ಯ ಸಚಿವಾಲಯದ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದಾರೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+