37564crime beatಲಂಚ ತಿನ್ನುತ್ತಿದ್ದ ಬಿಜೆಪಿ ಶಾಸಕ ಬಲೆಗೆ/news/2009/01/29/lokayukta-nets-corrupt-mla-sampangi-red-handed.htmlಬೆಂಗಳೂರು, ಜ. 29: ನಗರದ ಶಾಸಕರ ಭವನದ ಮೇಲೆ ಗುರುವಾರ ಮಧ್ಯಾಹ್ನ ಹಠಾತ್ ದಾಳಿ ನಡೆಸಿದ ಲೋಕಾಯುಕ್ತರ ತಂಡ, ಭಾರಿ ಮಿಕವನ್ನು ಬಲೆಗೆ ಕೆಡವಿಕೊಂಡಿದೆ. ಲಂಚ ಸ್ವೀಕರಿಸುತ್ತಿದ್ದ ಕೆಜಿಎಫ್ ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನದ ವೇಳೆಗೆ ಶಾಸಕರ ಭವನದ ಕಚೇರಿ ಹೊಕ್ಕ ಲೋಕಾಯುಕ್ತರ 34355http://kannada.oneindia.com/img/2009/01/29-sampangi-y1e.jpg37564crime beatವಿಕೃತ ಕಾಮಿ ಉಮೇಶ್ ರೆಡ್ಡಿ ಗೆ ಮರಣದಂಡನೆ/news/2009/02/18/pyschopath-killer-umesh-reddy-gets-death-sentence.htmlಬೆಂಗಳೂರು ಫೆ 18: ನ್ಯಾಯಮೂರ್ತಿ ಎಸ್ ಆರ್ ಬನ್ನೂರಮಠ ಅವರ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲುಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ 1998 ರ ಫೆ.28ರಂದು ನಡೆದಿದ್ದ ಜಯಶ್ರೀ ಮರಡಿಸುಬ್ಬಯ್ಯ ಅವರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ 34730http://kannada.oneindia.com/img/2009/02/18-umesh-reddy1.jpg37564crime beatಗಂಗೊಳ್ಳಿ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ/news/2009/03/02/st-bernadette-statue-damaged-in-gangolli-kunadapur.htmlಕುಂದಾಪುರ, ಮಾ. 2 : ಇಲ್ಲಿಗೆ ಹತ್ತಿರದ ಗಂಗೊಳ್ಳಿಯ ರೋಮನ್ ಕೆಥೋಲಿಕ್ ಕ್ರೈಸ್ತ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿ ಪ್ರತಿಮೆಯೊಂದನ್ನು ವಿರೂಪಗೊಳಿಸಿರುವ ಘಟನೆ ನಡೆದಿದೆ. ಕೊಸೆಸಾಂವ್ ಇಗರ್ಜಿಯ ಹೊರ ಅವರಣದಲ್ಲಿದ್ದ ಸಂತ ಬೆರ್ನಾದೆತ್ ರ ಪವಾಡ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶನಿವಾರ ಸಂಜೆ ವಿಗ್ರಹ ಸುಸ್ಥಿತಿಯಲ್ಲಿತ್ತು. 34930http://kannada.oneindia.com/img/2009/03/02-gangolli-church1.jpg37564crime beatಮೈಸೂರು, ವಿದ್ಯಾರ್ಥಿನಿಗೆ ಕಿರುಕುಳ ಆತ್ಮಹತ್ಯೆ ಯತ್ನ/news/2009/03/05/amrita-vidyalaya-girl-student-suicide-bid-protest.htmlಮೈಸೂರು, ಮಾ. 5 : ಕಾಲೇಜ್  ಆಡಳಿತಾಧಿಕಾರಿಯ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೋಗಾದಿ ಎರಡನೇ ಹಂತದಲ್ಲಿರುವ ಮಾತಾ ವಿದ್ಯಾಲಯದ ಹಾಸ್ಟೆಲ್ ನಲ್ಲಿ ಗುರುವಾರ ನಡೆದಿದೆ. ಅಡಳಿತಾಧಿಕಾರಿ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಕೆಲ ಕಾಲ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾದ ಪ್ರಸಂಗ ನಡೆಯಿತು. ಆಡಳಿತಾಧಿಕಾರಿ ಕಿರುಕುಳ ತಾಳಲಾರದೆ ಆತ್ಮಹತ್ಯೆ 35018http://kannada.oneindia.com/img/2009/03/05-amrita-vidyalaya-mysore1.jpg37564crime beatಬಳ್ಳಾರಿಯಲ್ಲಿ ರು.8 ಕೋಟಿ ಅಕ್ರಮ ಹಣ ವಶ/news/2009/04/10/eight-crore-unaccounted-cash-seized-in-bellary.htmlಬಳ್ಳಾರಿ, ಏ.10: ಸೂಕ್ತ ದಾಖಲೆ ಇಲ್ಲದ ರು.8 ಕೋಟಿಯ ಭಾರಿ ಮೊತ್ತವನ್ನು ಬಳ್ಳಾರಿ ಹೊರವಲಯದ ಹಲ್ಕಂದಿ ಪೊಲೀಸ್ ಚೆಕ್ ಪೋಸ್ಟ್ ಬಳಿ ಗುರುವಾರ ಸಂಜೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆಕ್ಸಸ್ ಸಂಸ್ಥೆಗೆ ಸೇರಿದ ಎನ್ನಲಾದ ಹಣವನ್ನು ಜಿ4ಎಸ್ ಸೆಕ್ಯುರಿಟಿ ವಾಹನದಲ್ಲಿ ಬೆಂಗಳೂರಿನಿಂದ ಬಳ್ಳಾರಿಗೆ ತರಲಾಗುತ್ತಿತ್ತು. ಗುರುವಾರ ಸಂಜೆ 6 ಗಂಟೆಯ ಸಮಯದಲ್ಲಿ ಬಳ್ಳಾರಿ ಬಳಿ ಪೊಲೀಸರು ವಾಹನವನ್ನು ತಡೆದು 35866http://kannada.oneindia.com/img/2009/04/10-bellary-cash2.jpg380702ಮಕ್ಕಳುಅಲಿಘರ್ ನ ಕೊಳದಲ್ಲಿ100 ತಲೆಬುರುಡೆ ಪತ್ತೆ!/news/2009/05/25/children-discover-100-human-skulls-in-aligarh.htmlಅಲಿಘರ್, ಉತ್ತರಪ್ರದೇಶ, ಮಾ.25: ಇಲ್ಲಿನ ಕೊಳವೊಂದರಲ್ಲಿ ಸುಮಾರು 100 ಕ್ಕೂ ಅಧಿಕ ಮಾನವರ ತಲೆಬುರುಡೆಗಳು ಇರುವುದನ್ನು ಸ್ಥಳೀಯ ಮಕ್ಕಳು ಪತ್ತೆಹಚ್ಚಿದ್ದಾರೆ. ಅಪರಿಚಿತ ಶವಗಳಿಗೆ ಸರಿಯಾದ ಉತ್ತರಕ್ರಿಯೆ ಮಾಡದೆ, ಇಲ್ಲಿನ ಪೊಲೀಸ್ ಇಲಾಖೆ ಕೊಳದೊಳಗೆ ಶವಗಳನ್ನು ಎಸೆದಿರುವ ಸಾಧ್ಯತೆಯಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.ಬೇಸಿಗೆಯ ಸುಡು ಬಿಸಿಲಿಗೆ ಕೊಳದ ನೀರು ಕಮ್ಮಿಯಿದ್ದ ಕಾರಣ, ಎಂದೋ ಹುದುಗಿದ್ದ ತಲೆಬುರುಡೆಗಳು ಕೊಳದಲ್ಲಿ 36878http://kannada.oneindia.com/img/2009/05/25-human-skulls.jpg380702ಮಕ್ಕಳುಶಾಲಾ ಮಕ್ಕಳಿಗೆ ಪಾಠ ಹೇಳಿದ ಪ್ರೊ. ಸಿಎನ್ ಆರ್ ರಾವ್/news/2009/07/31/cnr-rao-interacts-with-children-in-iisc.htmlಬೆಂಗಳೂರು, ಜು. 31 : ವಿಜ್ಞಾನ ಕಲಿಯೋಣ ಎಂಬ ವಿಷಯದಡಿ ಜಗತ್ತಿನ ಶ್ರೇಷ್ಠ ವಿಜ್ಞಾನಿಗಳಾದ ಜೆ.ಸಿ. ಬೋಸ್, ಮಾರ್ಕೋನಿ, ಜಾನ್ ಬಾರ್ಡಿನ್, ಚಾರ್ಲ್ಸ್ ಡಾರ್ವಿನ್, ಗೆಲಿಲಿಯೋ, ಲೈನಸ್ ಪೌಲಿಂಗ್, ಸಿ.ವಿ. ರಾಮನ್, ರಾಮಾನುಜಂ ಮತ್ತು ಅವರ ಆವಿಷ್ಕಾರಗಳ ಬಗ್ಗೆ ಮಕ್ಕಳಿಗೆ ವಿವರಿಸುತ್ತ ಖ್ಯಾತ ವಿಜ್ಞಾನಿ ಪ್ರೊ. ಸಿ.ಎನ್.ಆರ್. ರಾವ್ ಪಾಠ ಹೇಳುವ ಮೇಷ್ಟ್ರಾದರು.ಭಾರತೀಯ ವಿಜ್ಞಾನ ಸಂಸ್ಥೆಯ ಜೆ.ಎನ್. 38349http://kannada.oneindia.com/img/2009/07/31-cnr-rao2.jpg380702ಮಕ್ಕಳುಸಾಮಾಜಿಕ ಭದ್ರತೆ ಅಂದ್ರೇನು ಮಗು?/column/talk-of-the-town/2009/1119-plight-of-senior-citizens-social-security.htmlಆತ ನಗರದ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ವೈದ್ಯ,ಮೂರು ಜನ ಹೆಣ್ಣುಮಕ್ಕಳು. ಬೇರೇನೂ ಕೊಡಲಿಕ್ಕೆ ಆಗದೆ ಇದ್ದರೂ ಕನಿಷ್ಠ ಉತ್ತಮ ವಿದ್ಯಾಭ್ಯಾಸ ನೀಡಬೇಕು ಎಂದು ನಂಬಿರುವ ಅಸಂಖ್ಯಾತ ತಾಯಿ ತಂದೆಯರ ಪ್ರತಿನಿಧಿ. ಏಳೂ ಮಕ್ಕಳನ್ನು ನಗರದ ಪ್ರತಿಷ್ಟಿತ ಶಾಲೆಗೇ ಸೇರಿಸಿದ.ಸರ್ಕಾರಿ ವೈದ್ಯನ್ನಾದರೂ ಸರ್ಕಾರ ಕೊಟ್ಟಷ್ಟೇ ಸಂಬಳ...ನೋ ಅದು ಇದು !* ಧವಳದೊಡ್ಡ ಮಗಳು ಇಂಜಿನಿಯರಿಂಗ್ ಮಾಡಬೇಕು ಅಂದ್ಲು ಆಯ್ತು 40303http://kannada.oneindia.com/img/2009/11/19-oldage1.jpg380702ಮಕ್ಕಳುಮಗುವಿನ ಶತ್ರುಗಳು ಮನೆಯಲ್ಲೇ ಇದ್ದಾರೆ/column/talk-of-the-town/2009/1124-upbringing-kids-mammoth-task.htmlಬೇಕಾದರೆ ಹತ್ತು ಮಕ್ಕಳನ್ನು ಹೆರಬಹುದು, ಆದರೆ ಒಂದು ಮಗುವನ್ನು ಶ್ರದ್ಧೆಯಿಂದ ಬೆಳೆಸುವುದು ತುಂಬಾ ಕಷ್ಟ ಅಲ್ವಾ? ಇದು ಕಲಿಯುಗ ತಾಯೀ, ಕಲಿಯುಗಾ..* ಧವಳಮಗು ಮನೆಯ ನಂದಾದೀಪ. ಮಗು ಹುಟ್ಟಿದಾಗ ತನ್ನ ಹೆಣ್ತನ ಪೂರ್ಣ ಆಗುತ್ತದೆ ಎಂದು ವಿಶ್ವದಲ್ಲಿರುವ ಹೆಚ್ಚಿನ ಹೆಣ್ಣು ಮಕ್ಕಳ ನಂಬುಗೆ! ವಿಸ್ಮಯ,ಕಲ್ಪನೆ,ವಿಶ್ಲೇಷಣೆ ಏನೆ ಇರಲಿ ಆದರೆ ಮಗು ಮಹದಾನಂದ ತರುವ 40388http://kannada.oneindia.com/img/2009/11/24-child-abuse2.jpg124651ಕ್ರೈಂಲಂಚ ತಿನ್ನುತ್ತಿದ್ದ ಬಿಜೆಪಿ ಶಾಸಕ ಬಲೆಗೆ/news/2009/01/29/lokayukta-nets-corrupt-mla-sampangi-red-handed.htmlಬೆಂಗಳೂರು, ಜ. 29: ನಗರದ ಶಾಸಕರ ಭವನದ ಮೇಲೆ ಗುರುವಾರ ಮಧ್ಯಾಹ್ನ ಹಠಾತ್ ದಾಳಿ ನಡೆಸಿದ ಲೋಕಾಯುಕ್ತರ ತಂಡ, ಭಾರಿ ಮಿಕವನ್ನು ಬಲೆಗೆ ಕೆಡವಿಕೊಂಡಿದೆ. ಲಂಚ ಸ್ವೀಕರಿಸುತ್ತಿದ್ದ ಕೆಜಿಎಫ್ ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನದ ವೇಳೆಗೆ ಶಾಸಕರ ಭವನದ ಕಚೇರಿ ಹೊಕ್ಕ ಲೋಕಾಯುಕ್ತರ 34355http://kannada.oneindia.com/img/2009/01/29-sampangi-y1e.jpg124651ಕ್ರೈಂವಿಕೃತ ಕಾಮಿ ಉಮೇಶ್ ರೆಡ್ಡಿ ಗೆ ಮರಣದಂಡನೆ/news/2009/02/18/pyschopath-killer-umesh-reddy-gets-death-sentence.htmlಬೆಂಗಳೂರು ಫೆ 18: ನ್ಯಾಯಮೂರ್ತಿ ಎಸ್ ಆರ್ ಬನ್ನೂರಮಠ ಅವರ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲುಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ 1998 ರ ಫೆ.28ರಂದು ನಡೆದಿದ್ದ ಜಯಶ್ರೀ ಮರಡಿಸುಬ್ಬಯ್ಯ ಅವರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ 34730http://kannada.oneindia.com/img/2009/02/18-umesh-reddy1.jpg124651ಕ್ರೈಂಮಂಪರು ತಜ್ಞೆ ಡಾ ಮಾಲಿನಿ ಸೇವೆಯಿಂದ ವಜಾ /news/2009/02/26/cfsl-assistant-director-dr-malini-sacked.htmlಬೆಂಗಳೂರು, ಫೆ. 26 : ಕೊನೆಗೂ ವಿಧಿವಿಜ್ಞಾನ ಪ್ರಯೋಗಾಲಯದ ಸಹಾಯಕ ನಿರ್ದೇಶಕಿ (ಎಫ್ಎಸ್ ಎಲ್) ಡಾ ಎಸ್ ಮಾಲಿನಿ ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸೇವೆಯಿಂದ ವಜಾಗೊಳಿಸಲಾಗಿದೆ. ಛಾಪಾ ಕಾಗದ ಹಗರಣ, ಐಐಎಸ್ಸಿ ದಾಳಿ ಪ್ರಕರಣ, ಹೈದರಾಬಾದ್ ಬಾಂಬ್ ದಾಳಿ ಪ್ರಕರಣಗಳು ಸೇರಿದಂತೆ ನೂರಾರು ಪಾತಕಿಗಳ ನಿದ್ರೆ ಕೆಡಿಸಿದ ಖ್ಯಾತಿ ಸಂಪಾದಿಸಿದ್ದ ಡಾ. ಮಾಲಿನಿ ಶೈಕ್ಷಣಿಕ ದಾಖಲೆ 34869http://kannada.oneindia.com/img/2009/02/26-dr-malini-cfsl1.jpg124651ಕ್ರೈಂಗಂಗೊಳ್ಳಿ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ/news/2009/03/02/st-bernadette-statue-damaged-in-gangolli-kunadapur.htmlಕುಂದಾಪುರ, ಮಾ. 2 : ಇಲ್ಲಿಗೆ ಹತ್ತಿರದ ಗಂಗೊಳ್ಳಿಯ ರೋಮನ್ ಕೆಥೋಲಿಕ್ ಕ್ರೈಸ್ತ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿ ಪ್ರತಿಮೆಯೊಂದನ್ನು ವಿರೂಪಗೊಳಿಸಿರುವ ಘಟನೆ ನಡೆದಿದೆ. ಕೊಸೆಸಾಂವ್ ಇಗರ್ಜಿಯ ಹೊರ ಅವರಣದಲ್ಲಿದ್ದ ಸಂತ ಬೆರ್ನಾದೆತ್ ರ ಪವಾಡ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶನಿವಾರ ಸಂಜೆ ವಿಗ್ರಹ ಸುಸ್ಥಿತಿಯಲ್ಲಿತ್ತು. 34930http://kannada.oneindia.com/img/2009/03/02-gangolli-church1.jpg124651ಕ್ರೈಂಮೈಸೂರು, ವಿದ್ಯಾರ್ಥಿನಿಗೆ ಕಿರುಕುಳ ಆತ್ಮಹತ್ಯೆ ಯತ್ನ/news/2009/03/05/amrita-vidyalaya-girl-student-suicide-bid-protest.htmlಮೈಸೂರು, ಮಾ. 5 : ಕಾಲೇಜ್  ಆಡಳಿತಾಧಿಕಾರಿಯ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೋಗಾದಿ ಎರಡನೇ ಹಂತದಲ್ಲಿರುವ ಮಾತಾ ವಿದ್ಯಾಲಯದ ಹಾಸ್ಟೆಲ್ ನಲ್ಲಿ ಗುರುವಾರ ನಡೆದಿದೆ. ಅಡಳಿತಾಧಿಕಾರಿ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಕೆಲ ಕಾಲ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾದ ಪ್ರಸಂಗ ನಡೆಯಿತು. ಆಡಳಿತಾಧಿಕಾರಿ ಕಿರುಕುಳ ತಾಳಲಾರದೆ ಆತ್ಮಹತ್ಯೆ 35018http://kannada.oneindia.com/img/2009/03/05-amrita-vidyalaya-mysore1.jpgnews"> ಗುಡಿಸಲಿಗೆ ಬೆಂಕಿ : 3 ಮಕ್ಕಳು ಸಜೀವ ದಹನ | Ramamurthy Nagar | Vijinapur | Childrens | Hut | Gutted | Crime Beat| ಗುಡಿಸಲಿಗೆ ಬೆಂಕಿ : 3 ಮಕ್ಕಳು ಸಜೀವ ದಹನ - Kannada Oneindia

ಗುಡಿಸಲಿಗೆ ಬೆಂಕಿ : 3 ಮಕ್ಕಳು ಸಜೀವ ದಹನ

ಬೆಂಗಳೂರು, ಆ. 4 : ಆಕಸ್ಮಿಕವಾಗಿ ಬೆಂಕಿ ಹತ್ತಿದ್ದರಿಂದ ಗುಡಿಸಲಿನಲ್ಲಿದ್ದ ಮೂವರು ಮಕ್ಕಳು ಸಜೀವ ದಹನವಾಗಿರುವ ದಾರುಣ ಘಟನೆ ನಗರದ ರಾಮಮೂರ್ತಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ವಿಜಿನಾಪುರದಲ್ಲಿ ಮಂಗಳವಾರ ಮಧ್ಯಾಹ್ನ 12 ಗಂಟೆ ಹೊತ್ತಿಗೆ ನಡೆದಿದೆ.

ಕಳೆದ ಎರಡು ವರ್ಷಗಳಿಂದ ಸಬೀತಾ ಎಂಬ ಮಹಿಳಾ ರಾಮಮೂರ್ತಿನಗರದ ವಿಜಿನಾಪುರದ ಗುಡಿಸಲಿನಲ್ಲಿ ವಾಸವಾಗಿದ್ದರು. ಒಂಟಿ ಮಹಿಳೆಯಾಗಿದ್ದ ಅವರು, ಕೆಲಸಕ್ಕೆ ಹೋಗುವಾಗ ಮಕ್ಕಳನ್ನು ಗುಡಿಸಲಿನ ಒಳಗೆ ಇರಿಸಿ ಬೀಗ ಹಾಕಿಕೊಂಡು ಹೋಗುತ್ತಿದ್ದರು. ಎಂದಿನಂತೆ ಇಂದು ಕೂಡಾ ಮಕ್ಕಳು ಗುಡಿಸಲಿನ ಒಳಗೆ ಹಾಕಿ ಕೆಲಸಕ್ಕೆ ಹೋಗಿದ್ದಾರೆ. ಆದರೆ, ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಗುಡಿಸಲಿನಲ್ಲಿದ್ದ ಮೂರು ಮಕ್ಕಳು ಸಜೀವ ದಹನವಾಗಿದ್ದಾರೆ.

ಆದರೆ, ಕೆಲಸಕ್ಕೆ ಹೋಗಿರುವ ಸಬೀತಾಗೆ ಮಕ್ಕಳು ದಾರುಣ ಸಾವಿನ ವಿಷಯವಿನ್ನೂ ತಿಳಿದಿಲ್ಲ. ಅವರು ಸ್ಥಳಕ್ಕೆ ಬಂದ ನಂತರ ಘಟನೆ ಬಗ್ಗೆ ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ರಾಮಮೂರ್ತಿನಗರದ ಪೊಲೀಸರು ಆಗಮಿಸಿ, ತನಿಖೆ ಕೈಗೊಂಡಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+