36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg537278tiruvalluvarತಿರುವಳ್ಳುವರ್ ಪ್ರತಿಮೆಗೆ ಕನ್ನಡಪರ ಸಂಘ ವಿರೋಧ /news/2009/07/17/tiruvalluvar-statue-opposes-pro-kannada.htmlಬೆಂಗಳೂರು, ಜು. 17 : ಕರ್ನಾಟಕದಲ್ಲಿ ತಮಿಳು ಕವಿ ತಿರುವಳ್ಳವರ್ ಪ್ರತಿಮೆ ಸ್ಥಾಪನೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ತಿರುವಳ್ಳವರ್ ಪ್ರತಿಮೆ ಸ್ತಾಪನೆಗೆ ಯಾವ ಕಾರಣಕ್ಕೂ ಅವಕಾಶ ಕೊಡುವುದಿಲ್ಲ ಎಂದು ಅಖಿಲ ಕರ್ನಾಟಕ ಕನ್ನಡ ಚಳವಳಿ ಎಚ್ಚರಿಕೆ ನೀಡಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಸಮಿತಿ ಅಧ್ಯಕ್ಷ ಗುರುದೇವ್ ನಾರಾಯಣರಾವ್, ಇದೇ ಆಗಸ್ಟ್ 38037http://kannada.oneindia.com/img/2009/07/17-tiruvalluvar2.jpg537278tiruvalluvarತಿರುವಳ್ಳುವರ್ ಪ್ರತಿಮೆಗೆ ಷರತ್ತುಬದ್ಧಅವಕಾಶ, ಕರವೇ/news/2009/07/17/sarvajna-statue-in-chennai-prime-location-karave.htmlಬೆಂಗಳೂರು, ಜು. 17 : ಕನ್ನಡಪರ ಸಂಘಟನೆಗಳ ಷರತ್ತುಗಳಿಗೆ ಸರಕಾರ ಬದ್ದರಾದರೆ ಮಾತ್ರ ಬೆಂಗಳೂರಿನಲ್ಲಿ ತಮಿಳು ಕವಿ ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ಅವಕಾಶ ನೀಡುವುದಾಗಿ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಹೇಳಿದ್ದಾರೆ. ಬೆಂಗಳೂರಿನ ಹೃದಯ ಭಾಗದಲ್ಲಿ ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ಸರಕಾರ ಜಾಗ ನೀಡಿದೆ. ಅದೇ ರೀತಿ ಚೆನ್ನೈ ನಗರದ ಮುಖ್ಯ ರಸ್ತೆಯಲ್ಲಿ ಸರ್ವಜ್ಞ ಪ್ರತಿಮೆ 38038http://kannada.oneindia.com/img/2009/07/17-narayangowda2.jpg537278tiruvalluvarತಿರುಕ್ಕುರಲ್ ಕರ್ತೃ ಕವಿ ತಿರುವಳ್ಳುವರ್ ಕಿರುಪರಿಚಯ/literature/articles/2009/0720-thirukkural-tamil-poet-thiruvalluvar.htmlತಿರುವಳ್ಳುವರ್ ತಮಿಳುನಾಡಿನ ಮಹಾನ್ ಕವಿ. ಮಧುರೆ ಜಿಲ್ಲೆಯ ಕಾವೇರಿ ತೀರದ ಪೂ೦ಪುಹಾರ್ ಹಳ್ಳಿಯಲ್ಲಿ ಹುಟ್ಟಿದರೆ೦ದು ಕೆಲವರ ಅಭಿಪ್ರಾಯ. ಮತ್ತೆ ಕೆಲವರು ಚೆನ್ನೈನಲ್ಲಿರುವ ಮೈಲಾಪುರ್ ಸ್ಥಳದವರೆನ್ನುತ್ತಾರೆ. ತಿರುವಳ್ಳುವರ್ ಅವರು 133 ಅಧ್ಯಾಯದ ತಿರುಕ್ಕುರಳ್ ಎ೦ಬ ಮಹಾ ಗ್ರ೦ಥ ರಚಿಸಿದ ಕವಿ. ಈತನ ಕಾಲ ನಿಗದಿಯಾಗಿಲ್ಲವಾದರೂ ಕ್ರಿಸ್ತಪೂರ್ವ 2ರಿಂದ ಹಿಡಿದು ಕ್ರಿಸ್ತಶಕ 8ವರೆಗೆ ಇರಬಹುದು ಎ೦ದು ಹೇಳಲಾಗಿದೆ. ಇವರ ಹೆಸರಿನಲ್ಲಿ 38088http://kannada.oneindia.com/img/2009/07/20-thiruvalluvar1.jpg537278tiruvalluvarತಮಿಳು ಕಳಗಂ ನಾಯಕನ ಕುಚೋದ್ಯ ಹೇಳಿಕೆ /news/2009/07/24/ulagam-tamil-kalagam-leader-irks-kannada-activists.htmlಬೆಂಗಳೂರು, ಜು. 24 : ಬೆಂಗಳೂರಿನಲ್ಲಿ ತಮಿಳು ಕವಿ ತಿರುವಳ್ಳುವರ್ ಪ್ರತಿಮೆ ಸ್ಥಾಪನೆ ಸಂಬಂಧಿಸಿದಂತೆ ವಾದ ವಿವಾದಗಳು ಸುತ್ತಿಕೊಂಡಿರುವ ಬೆನ್ನಲ್ಲೇ ಉಳಗಂ ತಮಿಳು ಕಳಗಂ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಕೆ ಸಿ ತೆನ್ನಿವನ್ನನ್ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಉರಿಯುವ ಬೆಂಕಿಗೆ ತುಪ್ಪ ಸುರಿದಿದ್ದಾರೆ. ಕರ್ನಾಟಕದಲ್ಲಿ ವಾಸವಾಗಿರುವ ತಮಿಳರು ಎಲ್ಲಿಂದಲೋ ಬಂದವರಲ್ಲ ಅವರು ಕರ್ನಾಟಕದ ಪೂರ್ವಿಕರು. 38175http://kannada.oneindia.com/img/2009/07/24-thiruvalluvar1.jpg537278tiruvalluvarತಿರುವಳ್ಳುವರ್ ಪ್ರತಿಮೆ : ಆಗಸ್ಟ್ 3 ರಂದು ಸಭೆ/news/2009/07/28/tiruvalluvar-statue-all-party-meet-on-aug-3.htmlಬೆಂಗಳೂರು, ಜು. 28 : ಸರ್ವಜ್ಞ ಮತ್ತು ತಿರುವಳ್ಳುವರ್ ಪ್ರತಿಮೆ ಅನಾವರಣ ಕಾರ್ಯಕ್ರಮವನ್ನು ರಾಜ್ಯ ಸರಕಾರದ ವತಿಯಿಂದಲೇ ಬಹಳ ಅರ್ಥಪೂರ್ಣವಾಗಿ ನಡೆಸಲಾಗುವುದು. ಈ ಕುರಿತು ಚರ್ಚಿಸಲು ಆಗಸ್ಟ್ 3 ರಂದು ವಿಧಾನಸೌಧದಲ್ಲಿ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.ಕಾರ್ಯಕ್ರಮದ ಸ್ವರೂಪ ಕುರಿತು ಚರ್ಚಿಸಲು ಪ್ರತಿಪಕ್ಷ ನಾಯಕರು, ಎಲ್ಲಾ ಪಕ್ಷಗಳ ಅಧ್ಯಕ್ಷರು, ಸಾಹಿತಿಗಳು ಮತ್ತು ಕನ್ನಡಪರ ಸಂಘಟನೆಗಳ 38252http://kannada.oneindia.com/img/2009/07/28-thiruvalluvar1.jpg537279statueತಿರುಕ್ಕುರಲ್ ಕರ್ತೃ ಕವಿ ತಿರುವಳ್ಳುವರ್ ಕಿರುಪರಿಚಯ/literature/articles/2009/0720-thirukkural-tamil-poet-thiruvalluvar.htmlತಿರುವಳ್ಳುವರ್ ತಮಿಳುನಾಡಿನ ಮಹಾನ್ ಕವಿ. ಮಧುರೆ ಜಿಲ್ಲೆಯ ಕಾವೇರಿ ತೀರದ ಪೂ೦ಪುಹಾರ್ ಹಳ್ಳಿಯಲ್ಲಿ ಹುಟ್ಟಿದರೆ೦ದು ಕೆಲವರ ಅಭಿಪ್ರಾಯ. ಮತ್ತೆ ಕೆಲವರು ಚೆನ್ನೈನಲ್ಲಿರುವ ಮೈಲಾಪುರ್ ಸ್ಥಳದವರೆನ್ನುತ್ತಾರೆ. ತಿರುವಳ್ಳುವರ್ ಅವರು 133 ಅಧ್ಯಾಯದ ತಿರುಕ್ಕುರಳ್ ಎ೦ಬ ಮಹಾ ಗ್ರ೦ಥ ರಚಿಸಿದ ಕವಿ. ಈತನ ಕಾಲ ನಿಗದಿಯಾಗಿಲ್ಲವಾದರೂ ಕ್ರಿಸ್ತಪೂರ್ವ 2ರಿಂದ ಹಿಡಿದು ಕ್ರಿಸ್ತಶಕ 8ವರೆಗೆ ಇರಬಹುದು ಎ೦ದು ಹೇಳಲಾಗಿದೆ. ಇವರ ಹೆಸರಿನಲ್ಲಿ 38088http://kannada.oneindia.com/img/2009/07/20-thiruvalluvar1.jpg537279statueವಚನಕಾರ ಸರ್ವಜ್ಞನಿಗೆ ಒಂದು ಡಜನ್ ಬಹುಪರಾಕ್/literature/people/2009/0721-kannada-vachanakara-poet-sarvajna.html"ಸರ್ವಜ್ಞನೆ೦ಬುವನು ಗರ್ವದಿ೦ದಾದವನೇ, ಸರ್ವರೊಳು ಒ೦ದೊ೦ದು ನುಡಿಗಲಿತು ವಿದ್ಯೆಯ ಪರ್ವತವೇ ಆದ"- ಸರ್ವಜ್ಞ.ಈ ಸರ್ವಜ್ಞನೆ೦ಬುವನು ಯಾರು, ಎಲ್ಲಿ ಬೆಳೆದ, ಯಾವ ವೃತ್ತಿಯವನು, ಕೊನೆಗೆ ಎಲ್ಲಿಗೆ ಹೋಗಿ ಕಣ್ಮರೆಯಾದ ಎ೦ಬುದಲ್ಲೆವೂ ನಿಗೂಢವಾಗಿಯೇ ಉಳಿದಿದೆ. ಚರಿತ್ರಕಾರರ ಪ್ರಕಾರ, ಈತನ ನಿಜವಾದ ಹೆಸರು ಪುಷ್ಪದತ್ತ , ಈತನ ತ೦ದೆಯ ಹೆಸರು ಯಾರಿಗೂ ಗೊತ್ತಿಲ್ಲ. ಬೆಳೆದದ್ದು ಒಬ್ಬ ಶೈವ ದ೦ಪತಿಗಳ ಬಳಿಯಲ್ಲಿ. ಸಾಕು ತ೦ದೆ 38112http://kannada.oneindia.com/img/2009/07/21-sarvajna1.jpg537279statueತಿರುವಳ್ಳುವರ್ ಪ್ರತಿಮೆ : ಆಗಸ್ಟ್ 3 ರಂದು ಸಭೆ/news/2009/07/28/tiruvalluvar-statue-all-party-meet-on-aug-3.htmlಬೆಂಗಳೂರು, ಜು. 28 : ಸರ್ವಜ್ಞ ಮತ್ತು ತಿರುವಳ್ಳುವರ್ ಪ್ರತಿಮೆ ಅನಾವರಣ ಕಾರ್ಯಕ್ರಮವನ್ನು ರಾಜ್ಯ ಸರಕಾರದ ವತಿಯಿಂದಲೇ ಬಹಳ ಅರ್ಥಪೂರ್ಣವಾಗಿ ನಡೆಸಲಾಗುವುದು. ಈ ಕುರಿತು ಚರ್ಚಿಸಲು ಆಗಸ್ಟ್ 3 ರಂದು ವಿಧಾನಸೌಧದಲ್ಲಿ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.ಕಾರ್ಯಕ್ರಮದ ಸ್ವರೂಪ ಕುರಿತು ಚರ್ಚಿಸಲು ಪ್ರತಿಪಕ್ಷ ನಾಯಕರು, ಎಲ್ಲಾ ಪಕ್ಷಗಳ ಅಧ್ಯಕ್ಷರು, ಸಾಹಿತಿಗಳು ಮತ್ತು ಕನ್ನಡಪರ ಸಂಘಟನೆಗಳ 38252http://kannada.oneindia.com/img/2009/07/28-thiruvalluvar1.jpg537279statueತಿರುವಳ್ಳುವರ್ ಪ್ರತಿಮೆ ಅನಾವರಣ ಮುಂದೂಡಿಕೆ ?/news/2009/07/31/tiruvalluvar-statue-unveil-likely-to-postpone.htmlಬೆಂಗಳೂರು, ಜು. 31 : ತೀವ್ರ ವಿವಾದಕ್ಕೆ ಕಾರಣವಾಗಿರುವ ತಿರುವಳ್ಳುವರ್ ಪ್ರತಿಮೆ ಅನಾವರಣ ಕಾರ್ಯಕ್ರಮ ಮುಂದೂಡಲು ರಾಜ್ಯ ಸರಕಾರ ಗಂಭೀರ ಚಿಂತನೆ ನಡೆಸಿದೆ ಎನ್ನಲಾಗಿದೆ. ರಾಜ್ಯದ ಐದು ಕ್ಷೇತ್ರಗಳಲ್ಲಿ ಆಗಸ್ಟ್ 18 ರಂದು ಉಪಚುನಾವಣೆಗಳು ನಡೆಯುತ್ತಿದ್ದು, ಕನ್ನಡಪರ ಸಂಘಟನೆಗಳು ಪ್ರತಿಭಟನೆಯಿಂದ ಉಂಟಾಗಬಹುದಾದ ಗದ್ದಲದಿಂದ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂಬ ಆತಂಕ ಇದಕ್ಕೆ ಕಾರಣ ಎಂದು ಮೂಲಗಳು ತಿಳಿಸಿವೆ. 38330http://kannada.oneindia.com/img/2009/07/31-thiruvalluvar1.jpg537279statueಜಗತ್ತಿನ ಅತ್ಯಂತ ಹಳೆ ಪ್ರತಿಮೆ ಇದೆನಾ?/news/2009/08/03/oldest-statue-in-the-world-perhaps.htmlಜಗತ್ತಿನ ಅತ್ಯಂತ ಪ್ರಾಚೀನ ಪ್ರತಿಮೆ ಯಾವುದು? ಈ ಬಗ್ಗೆ ಮಾಹಿತಿ ಹುಡುಕಲು ಗೂಗಲ್ ಮಾಡುತ್ತಾ ಹೋದರೆ ನಾನಾ ವಾದ ಪ್ರತಿವಾದಗಳನ್ನು ಮಂಡಿಸುವ ಚಿತ್ರಸಮೇತ ವರದಿಗಳು ಎದುರಾಗುತ್ತವೆ. ಅನೇಕರು, ಪಂಡಿತರು, ಪುರಾತತ್ವ ತಜ್ಞರು ಹಾಗೂ ಬ್ಲಾಗಿಗಳು 'ಇದೇ ಪ್ರಪಂಚದ ಪ್ರಥಮ ಪ್ರತಿಮೆ' ಎಂದು ಚಿತ್ರ ಸಮೇತ, ಪುರಾವೆ ಸಮೇತ ವಾದ ಮಂಡಿಸುತ್ತಾರೆ. ಆದರೂ ಮನುಷ್ಯ ಸ್ಥಾಪಿಸಿದ ಮೊಟ್ಟಮೊದಲ 38385http://kannada.oneindia.com/img/2009/08/03-oldest-statue1.jpgnews"> ತಿರುವಳ್ಳುವರ್ ಮಹಾಜ್ಞಾನಿ : ರಾಮಾ ಜೋಯಿಸ್ | Rama Jois | Yeddyurappa | Tiruvalluvar | Statue | Bengaluru | Kannada Outfits| ತಿರುವಳ್ಳುವರ್ ಮಹಾಜ್ಞಾನಿ : ರಾಮಾ ಜೋಯಿಸ್ - Kannada Oneindia

ತಿರುವಳ್ಳುವರ್ ಮಹಾಜ್ಞಾನಿ : ರಾಮಾ ಜೋಯಿಸ್

ಬೆಂಗಳೂರು, ಆ. 5 : ಮಹಾಜ್ಞಾನಿ ತಿರುವಳ್ಳುವರ್ ಪ್ರತಿಮೆಯ ಅನಾವರಣವನ್ನು ವಿರೋಧಿಸಿ ನಾವು ಸಣ್ಣವರಾಗುವುದು ಬೇಡ, ಅವರನ್ನು ಗೌರವಿಸಿ ನಾವು ದೊಡ್ಡವರಾಗೋಣ ಎಂದು ನಿವೃತ್ತ ನ್ಯಾಯಾಧೀಶ, ಮಾಜಿ ರಾಜ್ಯಪಾಲ, ರಾಜ್ಯ ಸಭಾ ಸದಸ್ಯ ರಾಮಾಜೋಯಿಸ್ ಕಿವಿಮಾತು ಹೇಳಿದ್ದಾರೆ.

ಧರ್ಮ, ಅರ್ಥ, ಕಾಮ ಮೋಕ್ಷಗಳೆಂಬ ನಾಲ್ಕು ಪುರುಷಾರ್ಥಗಳ ಅರ್ಥ ಮತ್ತು ತಾತ್ಪರ್ಯವನ್ನು ತಮಿಳು ಸಹೋದರರಿಗೆ ತಿರುಕ್ಕುರಳ್ ಗ್ರಂಥದ ಮೂಲಕ ನೀಡಿರುವ ಮಹಾಜ್ಞಾನಿ ತಿರುವಳ್ಳವರ್. ಭಾರತೀಯ ಧರ್ಮ ಮತ್ತು ಸಂಸ್ಕೃತಿಯ ಸಾರವೆಲ್ಲವನ್ನು ಈ ಪುಸ್ತಕದ ಮೂಲಕ ನೀಡಿದ್ದಾರೆ. ಮುಖ್ಯವಾಗಿ ಪಿತೃಋಣ, ದೇವಋಣ ತೀರಿಸುವುದು, ಅತಿಥಿ ಸತ್ಕಾರ ಮಾಡುವುದು ಪ್ರತಿಯೊಬ್ಬ ಮಾನವನ ಕರ್ತವ್ಯವೆಂದು ಸಾರಿರುವ ಮಹಾಮಾನವ ತಿರುವಳ್ಳುವರ್ ಎಂದವರು ಬಣ್ಣಿಸಿದ್ದಾರೆ.

ತಿರುವಳ್ಳುವರ್‌ರಂತಹ ಮಹಾಜ್ಞಾನಿಯ ಪ್ರತಿಮೆಯನ್ನು ಬೆಂಗಳೂರಿನಲ್ಲಿ ಸ್ಥಾಪಿಸಿ ಅದರ ಅನಾವರಣ ಭಾರತೀಯರ ಭ್ರಾತೃತ್ವ ಭಾವನೆಯ ಸಂಕೇತವಾದ ರಕ್ಷಾಬಂಧನದಂತಹ ಪುಣ್ಯ ದಿನದಂದು ನಡೆಯುತ್ತಿರುವುದು ಒಂದು ಐತಿಹಾಸಿಕ ಘಟನೆ. ಇದು ನಮ್ಮ ರಾಷ್ಟ್ರೀಯ ಏಕತೆಯ ಪುರಾವೆ ಎಂದವರು ಹೇಳಿದ್ದಾರೆ. ಈ ವಿಷಯದಲ್ಲಿ ಮುಖ್ಯಮಂತ್ರಿಯವರು ಕರೆದಿದ್ದ ಸರ್ವಪಕ್ಷಗಳ ಸಭೆಯಲ್ಲಿ ಒಮ್ಮತದ ಬೆಂಬಲ ಬಂದಿರುವುದು ಬಹಳ ಸಂತೋಷದ ಸಂಗತಿ.

ತಿರುವಳ್ಳವರ್ ಪ್ರತಿಮೆಯನ್ನು ಭಾರತದ ಯಾವ ಭಾಗದಲ್ಲಾದರೂ ಸ್ಥಾಪನೆಯಾಗುವುದನ್ನು ನಾವು ಸ್ವಾಗತಿಸಬೇಕು. ಹೀಗಿರುವಾಗ ಕನ್ನಡದ ಅಭಿಮಾನಿಗಳೆಂದು ಹೇಳಿಕೊಳ್ಳುವ ಕೆಲವರು ಇದನ್ನು ವಿರೋಧಿಸುತ್ತಿರುವುದು ವಿಷಾದಕರ. ಕನ್ನಡದ ಅಭಿಮಾನದ ಗುಂಗಿನಲ್ಲಿ ಭಾರತೀಯರ ಏಕತೆ ಹಾಗೂ ರಾಷ್ಟ್ರಾಭಿಮಾನಕ್ಕೆ, ರಾಷ್ಟ್ರೀಯ ಭ್ರಾತೃತ್ವಕ್ಕೆ ಕುಂದುತರುವ ಇಂತಹ ವಿರೋಧ ಮಾಡಬಾರದೆಂದು ಅರಿಕೆ ಮಾಡಿಕೊಳ್ಳುತ್ತೇನೆ ಎಂದಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+