388467v somannaವಿ ಸೋಮಣ್ಣ ಬಿಜೆಪಿಗೆ ಅಧಿಕೃತ ಸೇರ್ಪಡೆ/news/2009/04/08/congress-mla-somanna-joins-bjp.htmlಬೆಂಗಳೂರು, ಏ. 8 : ಬೆಂಗಳೂರಿನ ಗೋವಿಂದರಾಜ ನಗರ ಶಾಸಕ ವಿ ಸೋಮಣ್ಣ ಇಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡರು. ಕಳೆದ ಅನೇಕ ತಿಂಗಳಿನಿಂದ ಇದ್ದ ಉಹಾಪೋಹಗಳಿಗೆ ಸೋಮಣ್ಣ ತೆರೆ ಎಳೆದರು. ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಅನ್ಯ ಪಕ್ಷಗಳ ಮುಖಂಡರಿಗೆ ಗಾಳಿ ಹಾಕಿ ಸೆಳೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ 35808http://kannada.oneindia.com/img/2009/04/08-somanna-v1.jpg388467v somannaಪಕ್ಷೇತರ ಸಚಿವರ ಕೈಬಿಡಲ್ಲ : ಯಡಿಯೂರಪ್ಪ/news/2009/05/07/no-cabinet-reshuffle-after-results-yeddyurappa.htmlಬೆಂಗಳೂರು, ಮೇ. 7 : ಲೋಕಸಭೆ ಚುನಾವಣೆ ನಂತರ ಪಕ್ಷೇತರ ಸಚಿವರನ್ನು ಸಂಪುಟದಿಂದ ಕೈಬಿಡುವ ಮಾತೇ ಇಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ಫಲಿತಾಂಶದ ನಂತರ ಸಂಪುಟ ಪುನರ್ ರಚನೆ ಮಾಡುವುದನ್ನು ಸ್ಪಷ್ಟವಾಗಿ ತಳ್ಳಿ ಹಾಕಿದ ಅವರು, ಈ ಬಗ್ಗೆ ಯಾವುದೇ ಚಿಂತನೆ ನಡೆಸಿಲ್ಲ ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಸರಕಾರಕ್ಕೆ ಅಗತ್ಯ ಬೆಂಬಲ 36452http://kannada.oneindia.com/img/2009/05/07-yeddurappa12e.jpg388467v somannaವಲಸೆಹಕ್ಕಿ ವಿ. ಸೋಮಣ್ಣಗೆ ಮಂತ್ರಿಗಿರಿ ಖಚಿತ!/news/2009/06/15/rss-meet-yeddyurappa-discusses-cabinet-reshuffle.htmlಬೆಂಗಳೂರು, ಜೂ. 15 : ಜೂನ್ 17 ಅಥವಾ 18ರಂದು ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದ್ದು, ವಲಸೆಹಕ್ಕಿ ಗೋವಿಂದರಾಜ ನಗರದ ಮಾಜಿ ಶಾಸಕ ವಿ ಸೋಮಣ್ಣ ಅವರು ಸಚಿವರಾಗುವುದು ಹೆಚ್ಚುಕಡಿಮೆ ಖಚಿತವಾಗಿದೆ.ರಾಜ್ಯದಲ್ಲಿ ನಡೆದಿರುವ ಇತ್ತೀಚಿನ ವಿದ್ಯಮಾನಗಳು ಸೇರಿದಂತೆ ಸಂಪುಟ ವಿಸ್ತರಣೆಯ ಬಗ್ಗೆ ಆರ್ಎಸ್ಎಸ್ ಜೊತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಮಾಲೋಚನೆ ನಡೆಸಿದ ಬಳಿಕ ಈ ತೀರ್ಮಾನಕ್ಕೆ 37358http://kannada.oneindia.com/img/2009/06/15-somanna-v2.jpg388467v somannaದೇವರ ಮಂತ್ರಿ ಕೃಷ್ಣಯ್ಯ ಶೆಟ್ಟಿ ಮುಕ್ತ/news/2009/06/17/krishnaiah-shetty-to-quit-ministry-today.htmlಬೆಂಗಳೂರು, ಜೂ. 17 : ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ದೇವರ ಮಂತ್ರಿಯೆಂದೇ ಖ್ಯಾತಿ ಹೊಂದಿದ್ದ ಮುಜರಾಯಿ ಖಾತೆ ಸಚಿವ ಮಾಲೂರು ಶಾಸಕ ಎನ್ ಎಸ್ ಕೃಷ್ಣಯ್ಯ ಶೆಟ್ಟಿ ಇಂದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಶೆಟ್ಟಿ ಅವರನ್ನು ಸಂಪುಟ ಕೈಬಿಡುತ್ತಿರುವ ಹಿನ್ನೆಲೆಯಲ್ಲಿ ಮಾಲೂರಿನಲ್ಲಿ ಅವರ ಬೆಂಬಲಿಗರು ಪ್ರತಿಭಟನೆ ಆರಂಭಿಸಿದ್ದಾರೆ. ಮುಖ್ಯಮಂತ್ರಿಗಳ ಮನೆ ಮುಂದೆ 37391http://kannada.oneindia.com/img/2009/06/17-krishnaiah-shetty2e.jpg388467v somannaಕೊನೆಗೂ ಮಂತ್ರಿಯಾದ ವೀರಣ್ಣ ಸೋಮಣ್ಣ/news/2009/06/18/v-sommana-took-oath-in-rajbhavan-as-minister.htmlಬೆಂಗಳೂರು, ಜೂ. 18 : ಕೊನೆಗೂ ಬೆಂಗಳೂರಿನ ಗೋವಿಂದರಾಜ ನಗರ ಕ್ಷೇತ್ರದ ಮಾಜಿ ಶಾಸಕ ವೀರಣ್ಣ ಸೋಮಣ್ಣ ಅವರು ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಇಂದು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ಏರ್ಪಡಿಸಲಾಗಿದ್ದ ಭವ್ಯ ಸಮಾರಂಭದಲ್ಲಿ ವಿ ಸೋಮಣ್ಣ ಅವರು ನಡೆದಾಡುವ ದೇವರೆಂದು ಪೂಜಿಸಲ್ಪಡುವ ತುಮಕೂರಿನ ಸಿದ್ದಗಂಗಾ ಮಠಾಧೀಶ ಶ್ರೀ ಶಿವಕುಮಾರ 37419http://kannada.oneindia.com/img/2009/06/18-somanna-v2.jpg442981bypollಉಪ-ಚುನಾವಣೆ ನಿಷೇಧಿಸಬೇಕೆ?/news/2009/03/31/should-by-polls-be-banned-in-india.htmlಇನ್ಮುಂದೆ ಭಾರತದಲ್ಲಿ ಉಪ-ಚುನಾವಣೆಗಳನ್ನು ನಿಷೇಧಿಸಬೇಕೆ? ಈ ಪ್ರಶ್ನೆಗೆ ನಾವು, ನಮ್ಮ ಪ್ರತಿನಿಧಿಗಳು ಮತ್ತು ಚುನಾವಣಾ ಆಯೋಗ ಕೂಡಲೆ ಉತ್ತರ ಕಂಡುಕೊಳ್ಳದಿದ್ದರೆ ಪ್ರಜಾತಂತ್ರಕ್ಕೆ ಅರ್ಥವಿರುವುದಿಲ್ಲ ಮತ್ತು ಮತದಾರನ ಒಂದೊಂದು ಮತಕ್ಕೆ ಕವಡೆಕಾಸಿನ ಕಿಮ್ಮತ್ತಿರುವುದಿಲ್ಲ.ಈ ಪ್ರಶ್ನೆ ಖಂಡಿತ ಚರ್ಚೆಯಲ್ಲಿದೆ ಮತ್ತು ಚರ್ಚೆಯಲ್ಲಿಯೇ ಇದೆ. ಭಾರತದ ಅರ್ಥವ್ಯವಸ್ಥೆ, ಸದ್ಯದ ಆರ್ಥಿಕ ಬಿಕ್ಕಟ್ಟು, ಚುನಾವಣೆಯಲ್ಲಿ ನಡೆಯುವ ಹಣ-ಹೆಂಡದ ಹೊಳೆ, ಭ್ರಷ್ಟಾಚಾರವನ್ನು ಗಮನದಲ್ಲಿಸಿರಿಕೊಂಡರೆ ಮೇಲಿನ 35620http://kannada.oneindia.com/img/2009/03/31-election-commission1.jpg442981bypollರಾಮನಗರ : ಜೆಡಿಎಸ್ ನಿಂದ ಕೆ ರಾಜು ಸ್ಪರ್ಧೆ/cj/poornachandra/2009/0729-k-raju-jds-candidate-from-ramanagara-assmbly.htmlರಾಮನಗರ, ಜು. 29 : ಜೆಡಿಎಸ್ ಗೆ ಪ್ರತಿಷ್ಠೆಯ ಕಣವಾಗಿರುವ ರಾಮನಗರ ವಿಧಾನಸಭೆ ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತ ಕೆ ರಾಜು ಅವರನ್ನು ಅಖಾಡಕ್ಕಿಳಿಸಲು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ತೀರ್ಮಾನಿಸಿದ್ದಾರೆ.ರಾಮನಗರ ಕ್ಷೇತ್ರಕ್ಕೆ ಜೆಡಿಎಸ್‌ನಿಂದ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರನ್ನು ಅಖಾಡಕ್ಕೆ ಇಳಿಸುವ ಚಿಂತನೆ ನಡೆದಿತ್ತಾದರೂ ಕುಟುಂಬದ 38287http://kannada.oneindia.com/img/2009/07/29-k-raju-family.jpg442981bypollಪ್ರಿಯಕೃಷ್ಣನ ಒಟ್ಟು ಆಸ್ತಿ 770 ಕೋ ರು!/news/2009/07/30/congress-candidate-priya-assests-worth-rs-770-cr.htmlಬೆಂಗಳೂರು, ಜು. 30 : ವಿಜಯನಗರ ವಿಧಾನಸಭೆ ಕ್ಷೇತ್ರದ ಶಾಸಕ ಕೃಷ್ಣಪ್ಪ ಅವರ ಮಗ ಹಾಗೂ ಪ್ರಸ್ತುತ ಉಪಚುನಾವಣೆಯ ಗೋವಿಂದರಾಜ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ 25 ರ ಹರೆಯದ ಪ್ರಿಯಾಕೃಷ್ಣ ಅವರು 770 ಕೋಟಿ ರುಪಾಯಿ ಮೊತ್ತದ ಸ್ಥಿರ ಮತ್ತು ಚರ ಆಸ್ತಿಯನ್ನು ಹೊಂದಿದ್ದಾರೆ. ಅಂತಿಮ ದಿನವಾದ ಬುಧವಾರ ನಾಮಪತ್ರ ಸಲ್ಲಿಸಿದ ಪ್ರಿಯಾಕೃಷ್ಣ ಅವರು, ತಮ್ಮ 38315http://kannada.oneindia.com/img/2009/07/30-congress-logo1e.jpg442981bypollತಿರುವಳ್ಳುವರ್ ಪ್ರತಿಮೆ ಅನಾವರಣ ಮುಂದೂಡಿಕೆ ?/news/2009/07/31/tiruvalluvar-statue-unveil-likely-to-postpone.htmlಬೆಂಗಳೂರು, ಜು. 31 : ತೀವ್ರ ವಿವಾದಕ್ಕೆ ಕಾರಣವಾಗಿರುವ ತಿರುವಳ್ಳುವರ್ ಪ್ರತಿಮೆ ಅನಾವರಣ ಕಾರ್ಯಕ್ರಮ ಮುಂದೂಡಲು ರಾಜ್ಯ ಸರಕಾರ ಗಂಭೀರ ಚಿಂತನೆ ನಡೆಸಿದೆ ಎನ್ನಲಾಗಿದೆ. ರಾಜ್ಯದ ಐದು ಕ್ಷೇತ್ರಗಳಲ್ಲಿ ಆಗಸ್ಟ್ 18 ರಂದು ಉಪಚುನಾವಣೆಗಳು ನಡೆಯುತ್ತಿದ್ದು, ಕನ್ನಡಪರ ಸಂಘಟನೆಗಳು ಪ್ರತಿಭಟನೆಯಿಂದ ಉಂಟಾಗಬಹುದಾದ ಗದ್ದಲದಿಂದ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂಬ ಆತಂಕ ಇದಕ್ಕೆ ಕಾರಣ ಎಂದು ಮೂಲಗಳು ತಿಳಿಸಿವೆ. 38330http://kannada.oneindia.com/img/2009/07/31-thiruvalluvar1.jpg442981bypollಉಪಚುನಾವಣೆ : ಅಖಾಡದಲ್ಲಿರುವ ಕೋಟ್ಯಾಧೀಶರು/news/2009/08/02/karnataka-assembly-bypoll-candidates-asset-details.htmlಬೆಂಗಳೂರು, ಜು. 2 : ಗೋವಿಂದರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಶಾಸಕ ಎಂ.ಕೃಷ್ಣಪ್ಪ ಪುತ್ರ ಪ್ರಿಯ ಕೃಷ್ಣ 770 ಕೋಟಿ ರೂ.ಮೌಲ್ಯದ ಆಸ್ತಿಗೆ ಒಡೆಯ. ಆಯ್ಕೆಯಾದರೆ, ಶಾಸನಸಭೆಯ ಕೋಟ್ಯಧಿಪತಿ ಶಾಸಕರಲ್ಲಿ ಮೊದಲಿಗರಾಗಲಿದ್ದಾರೆ. ಇದೇ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚಿವ ಸೋಮಣ್ಣ ಅವರಿಗಿಂತ ಅವರ ಪತ್ನಿ ಆಸ್ತಿ ಮೌಲ್ಯವೇ ಹೆಚ್ಚು. ಕೊಳ್ಳೇಗಾಲದಲ್ಲಿ ಬಿಎಸ್ಪಿ ಅಭ್ಯರ್ಥಿ ಸುಭಾಷ್ 38368http://kannada.oneindia.com/img/2009/08/02-cp-yogishwar1.jpg109348siddaramaiahನೆರೆ ತೆರಿಗೆಗೆ ಸಿದ್ಧರಾಮಯ್ಯ ತೀವ್ರ ವಿರೋಧ/news/2009/10/14/siddu-tells-bsy-to-drop-idea-of-levying-taxes.htmlಮೈಸೂರು, ಅ. 14 : ಉತ್ತರ ಕರ್ನಾಟಕದ ನೆರೆ ಸಂತ್ರಸ್ಥರಿಗೆ ಪುನರ್ವಸತಿ ಕಲ್ಪಿಸುವ ಸಲುವಾಗಿ ಹೊಸದಾಗಿ ಯಾವುದೇ ತೆರಿಗೆ ಹಾಕಬಾರದು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸರಕಾರವನ್ನು ಒತ್ತಾಯಿಸಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು. ಹೊಸದಾಗಿ ಹೆಚ್ಚುವರಿ ತೆರಿಗೆ ಹಾಕಿದರೆ ಮತ್ತಷ್ಟು ಬೆಲೆ ಏರಿಕೆಯಾಗಿ ಹಣ ದುಬ್ಬರಕ್ಕೆ ಕಾರಣಲಾಗುತ್ತಿದೆ. ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರು 39676http://kannada.oneindia.com/img/2009/10/14-siddaramaiah2.jpg109348siddaramaiahಮೈಸೂರಲ್ಲಿ ಕನಕ ಜಯಂತಿ ಆಚರಣೆ ವಿವರ/news/2009/11/04/saint-kanakadasa-jayanti-in-mysore.htmlಮೈಸೂರು, ನ. 4: ಮೈಸೂರು ಜಿಲ್ಲಾಡಳಿತವು ಸಂತ ಕನಕ ಜಯಂತ್ಯೋತ್ಸವ ಸಮಿತಿಯೊಂದಿಗೆ ನವೆಂಬರ್ 5ರಂದು ಸಂತ ಶ್ರೇಷ್ಠ ಕವಿ ಕನಕದಾಸರ ಜಯಂತಿಯನ್ನು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿರುವ ಬಿ.ವಿ. ಕಾರಂತ ರಂಗಮಂಟಪದಲ್ಲಿ ಬೆಳಿಗ್ಗೆ 11 ಗಂಟೆಗೆ ಆಚರಿಸುತ್ತಿದೆ.ಕಾಗಿನೆಲೆ ಮಹಾಸಂಸ್ಥಾನದ ಕನಕಗುರು ಪೀಠದಶಿವಾನಂದಪುರಿ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು 40040http://kannada.oneindia.com/img/2009/11/04-kanakadasa1.jpg109348siddaramaiahರೆಡ್ಡಿಗಳ ಗೆಲುವು, ಮತದಾರರನ ಸೋಲು:ಸಿದ್ದು/news/2009/11/17/siddu-slams-voters-for-electing-reddy-brothers.htmlಮೈಸೂರು, ನ.17: ದಿನನಿತ್ಯ ಕೋಟಿಗಟ್ಟಲೆ ಹಣ ಲೂಟಿಮಾಡುವ ಗಣಿ ಧಣಿಗಳನ್ನು ವಿಧಾನಸಭೆಗೆ ಆಯ್ಕೆ ಮಾಡುವ ಮೂಲಕ ಜನತೆ ತಪ್ಪು ಮಾಡಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕಸಿದ್ದರಾಮಯ್ಯ ವಿಷಾದಿಸಿದರು. ತಿ.ನರಸೀಪುರ ತಾಲೂಕಿನ ಮುಸುವಿಕೊಪ್ಪಲು ಗ್ರಾಮದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಬಾರ್ಡ್ ಯೋಜನೆಯಡಿ 15.84 ಲಕ್ಷ ರು. ವೆಚ್ಚದಲ್ಲಿ ಕೊಠಡಿಗಳ ಕಾಮಗಾರಿಗೆ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಆಗಮಿಸಿದ್ದರು.ಸ್ವಾರ್ಥಕ್ಕಾಗಿ ರೆಡ್ಡಿಗಳು ಸೃಷ್ಟಿಸಿದ ಬಿಕ್ಕಟ್ಟಿನಿಂದ 40265http://kannada.oneindia.com/img/2009/11/17-siddaramaiah3.jpg109348siddaramaiahಓಎಂಸಿ ಗಣಿಗಾರಿಕೆಯನ್ನು ಸಿಬಿಐಗೆ ವಹಿಸಿ, ಸಿದ್ದು/news/2009/11/18/siddu-urges-govt-to-handover-omc-case-to-cbi.htmlಬೆಂಗಳೂರು, ನ. 18 : ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮಗಳಿಗೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರಕಾರ ಪ್ರಕರಣವನ್ನು ತನಿಖೆಗೆ ವಹಿಸಿದೆ ರಾಜ್ಯಕ್ಕೂ ಕೂಡಾ ಇದರಿಂದ ಭಾರಿ ಅನ್ಯಾಯವಾಗಿದೆ. ಆದ್ದರಿಂದ ಈ ಕೂಡಲೇ ಓಎಂಸಿ ಪ್ರಕರಣವನ್ನು ಸಿಬಿಐ ತನಿಖೆ ವಹಿಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಸರಕಾರವನ್ನು ಆಗ್ರಹಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು 40287http://kannada.oneindia.com/img/2009/11/18-siddaramaiah2.jpg109348siddaramaiahಲಂಚ ಕೇಳಿದರೆ ಕಪಾಳಕ್ಕೆ ಹೊಡೆಯಿರಿ/news/2009/11/24/yeddyurappa-must-step-down-siddaramaiah.html(ನಂಜನಗೂಡು), ಮೈಸೂರು, ನ. 24 : ಬಡಜನರಿಗಾಗಿ ಜಾರಿಗೆ ತಂದಿರುವ ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ವೇತನ, ರೈತರ ಕೆಲಸ ಕಾರ್ಯಗಳಿಗೆ ಲಂಚ ಕೇಳುವ ಅಧಿಕಾರಿಗಳಿಗೆ ಕಪಾಳಮೋಕ್ಷ ಮಾಡಿ ಎಂದು ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಸಲಹೆ ನೀಡಿದ್ದಾರೆ. ರಾಂಪುರ, ದೊಡ್ಡಹೊಮ್ಮತಗಡೂರು ಗ್ರಾಮದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ನಂತರ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ನಾನು ಮುಖ್ಯಮಂತ್ರಿಯಾಗಿದ್ದರೆ 40379http://kannada.oneindia.com/img/2009/11/24-siddaramaiah2.jpgnews"> ಶೀಘ್ರದಲ್ಲಿ ಸಿದ್ದು ಕಾಂಗ್ರೆಸ್ ಕೈಬಿಡುವರು : ಸೋಮಣ್ಣ | V Somanna | Govindaraja nagar | Bypoll | Siddaramaiah | DK Shivakumar| ಶೀಘ್ರದಲ್ಲಿ ಸಿದ್ದು ಕಾಂಗ್ರೆಸ್ ಕೈಬಿಡುವರು : ಸೋಮಣ್ಣ - Kannada Oneindia

ಶೀಘ್ರದಲ್ಲಿ ಸಿದ್ದು ಕಾಂಗ್ರೆಸ್ ಕೈಬಿಡುವರು : ಸೋಮಣ್ಣ

Siddaramaiah
ಬೆಂಗಳೂರು, ಜು. 5 : ಮುಂದಿನ ಸಾರ್ವತ್ರಿಕ ಚುನಾವಣೆ ವೇಳೆಗೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಗೆ ಗುಡ್ ಬೈ ಹೇಳುವುದು ಖಚಿತ ಎಂದು ಗೋವಿಂದರಾಜನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಭವಿಷ್ಯ ನುಡಿದಿದ್ದಾರೆ.

ಕೈಗಾರಿಕಾ ವಾರ್ಡ್ ನಲ್ಲಿ ಆಯೋಜಿಸಿದ್ದ ರೋಡ್ ಶೋ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜಿ ಹುಜೂರ್ ಸಂಸ್ಕೃತಿಯ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಹೆಚ್ಚು ದಿನ ಉಳಿಯುವುದಿಲ್ಲ ಎಂದರು. ಸಿದ್ದರಾಮಯ್ಯ ಅವರು ಕಾರ್ಯಕ್ರಮವೊಂದರಲ್ಲಿ ತಮ್ಮ ಬಗ್ಗೆ ಮಾತನಾಡಿರುವ ಮಾತುಗಳು ಅವರ ಮನದಾಳದ ಮಾತಲ್ಲ. ಬೇರೆಯವರು ಮಾತನಾಡಿಸಿದ್ದಾರೆ. ಸಿದ್ದರಾಮಯ್ಯನವರ ಬಗ್ಗೆ ತಮಗೆ ಗೊತ್ತಿದೆ ಎಂದು ಸೋಮಣ್ಣ ಹೇಳಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ ಅವರು ತಮ್ಮನ್ನು ಪಕ್ಷಾಂತರಿ ಎಂದು ಟೀಕಿಸುತ್ತಿದ್ದಾರೆ. ಆದರೆ, ಕಾಂಗ್ರೆಸ್ ನಲ್ಲಿರುವ ಶೇ. 90 ರಷ್ಟು ಮಂದಿ ಪಕ್ಷಾಂತರಿಗಳೇ ಎಂಬುದನ್ನು ಅವರು ಮರೆತಿದ್ದಾರೆ. ಆರ್ ವಿ ದೇಶಪಾಂಡೆ, ವಿ ಎಸ್ ಉಗ್ರಪ್ಪ, ಸಿದ್ದರಾಮಯ್ಯ ಎಲ್ಲರೂ ಬೇರೆ ಪಕ್ಷಗಳಿಂದ ಬಂದವರೇ ಆಗಿದ್ದಾರೆ ಎಂದು ಸೋಮಣ್ಣ ತಿರುಗೇಟು ನೀಡಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+