36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg278701m karunanidhiಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg278701m karunanidhiರಾಷ್ಟ್ರಪತಿಗಳ ಭೇಟಿ ರದ್ದುಗೊಳಿಸಿದ ಮನಮೋಹನ್ /news/2009/05/21/allies-want-more-berths-pm-prez-meet-cancelled.htmlನವದೆಹಲಿ, ಮೇ. 21 : ಸರಕಾರ ರಚನೆ ಕುರಿತಂತೆ ನಿಯೋಜಿತ ಪ್ರಧಾನಿ ಮನಮೋಹನ್ ಸಿಂಗ್ ಅವರು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರ ಭೇಟಿ ಮಾಡಿ ನಡೆಸಬೇಕಿದ್ದ ಚರ್ಚೆಯನ್ನು ರದ್ದುಗೊಳಿಸಿದ್ದಾರೆ. ಸಂಪುಟ ರಚನೆಗೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಮತ್ತು ಡಿಎಂಕೆ ಪಕ್ಷಗಳು ಸಂಪುಟದಲ್ಲಿ ಹೆಚ್ಚು ಸಚಿವ ಸ್ಥಾನಗಳು ಬೇಕು ಎಂದು ಪಟ್ಟುಹಿಡಿದಿದ್ದಾರೆ. ಅಂಗ ಪಕ್ಷಗಳಿಗೆ ಸ್ಥಾನ ಹಂಚಿಕೆ ವಿಷಯ 36799http://kannada.oneindia.com/img/2009/05/21-m-m-singh1.jpg278701m karunanidhiಸ್ಟಾಲಿನ್ ತಮಿಳುನಾಡು ಉಪಮುಖ್ಯಮಂತ್ರಿ/news/2009/05/29/karunanidhi-picks-son-stalin-as-deputy-cm.htmlಚೆನ್ನೈ, ಮೇ. 29 : ಕೇಂದ್ರದಲ್ಲಿ ಕ್ಯಾಬಿನೆಟ್ ಕಸರತ್ತು ಮುಗಿದ ತಕ್ಷಣ ಡಿಎಂಕೆ ನಾಯಕ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ತನ್ನ ಪುತ್ರ ಎಂ ಕೆ ಸ್ಟಾಲಿನ್ ಅವರನ್ನು ರಾಜ್ಯದ ಉಪಮುಖ್ಯಮಂತ್ರಿಯಾಗಿ ಘೋಷಿಸಿದ್ದಾರೆ.ರಾಜ್ಯಪಾಲ ಎಸ್ ಎಸ್ ಬರ್ನಾಲ ಮುಖ್ಯಮಂತ್ರಿಗಳ ಶಿಫಾರಸಿನ ಮೇರೆಗೆ ಇದನ್ನು ಇಂದು ಪ್ರಕಟಿಸಿದರು. ತನ್ನ ಇನ್ನೊಬ್ಬ ಮಗ ಅಳಗಿರಿಗೆ ಕೇಂದ್ರದಲ್ಲಿ ಕ್ಯಾಬಿನೆಟ್ ಸಚಿವ 36982http://kannada.oneindia.com/img/2009/05/29-mk-stalin1.jpg278701m karunanidhiತಮಿಳುನಾಡು ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ :ಡಿಎಂಕೆ/news/2009/06/10/karunanidhi-awards-sslc-toppers-with-laptops-cash.htmlಚೆನ್ನೈ, ಜೂ. 10 : ತಮಿಳುನಾಡು ಮುಖ್ಯಮಂತ್ರಿ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುವ ಹಿನ್ನೆಲೆಯಲ್ಲಿ ತಮಿಳು ಭಾಷೆಯಲ್ಲಿ ವಿದ್ಯಾಭ್ಯಾಸ ಮಾಡಿ ಎಲ್ಎಸ್ಎಸ್ ಸಿ ಪರೀಕ್ಷೆ ರ‌್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಹಾಗೂ ಬಹುಮಾನ ನೀಡುವ ನೂತನ ಯೋಜನೆಗ ಚಾಲನೆ ನೀಡಿದ್ದಾರೆ. 2009ರ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ರ‌್ಯಾಂಕ್ ಪಡೆದಿರುವ ವಿದ್ಯಾರ್ಥಿಗಳಿಗೆ ಮಂಗಳವಾರ ಸರಕಾರ ಲ್ಯಾಪ್ ಟಾಪ್ 37247http://kannada.oneindia.com/img/2009/06/10-mk-sslc-toppers.jpg278701m karunanidhiಕರುಣಾನಿಧಿ ಭೇಟಿ ಮಾಡಲಿರುವ ಯಡಿಯೂರಪ್ಪ/news/2009/07/02/yeddyurappa-to-meet-m-karunanidhi-today.htmlಬೆಂಗಳೂರು, ಜು. 2 : ಆರೋಗ್ಯ ತಪಾಸಣೆಗಾಗಿ ಚೆನ್ನೈಗೆ ತೆರಳಿರುವ ಮುಖ್ಯಮಂತ್ರಿ ಯಡಿಯೂರಪ್ಪ ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಅವರನ್ನು ಇಂದು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಯಡಿಯೂರಪ್ಪ ಚೆನ್ನೈನಲ್ಲಿ ಇರುವುದನ್ನು ತಿಳಿದು ಕರುಣಾನಿಧಿ ಅವರೇ ಭೇಟಿಗೆ ಆಸಕ್ತಿ ತೋರಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಯಡಿಯೂರಪ್ಪ, ತಾವೇ ಭೇಟಿ ಮಾಡುವುದಾಗಿ ತಿಳಿಸಿದ್ದಾರೆ. ಹೀಗಾಗಿ ಕರುಣಾನಿಧಿ ಅವರ ಗೋಪಾಲಪುರ ನಿವಾಸದಲ್ಲಿ 37716http://kannada.oneindia.com/img/2009/07/02-karunanidhi2e.jpg537278tiruvalluvarತಿರುವಳ್ಳುವರ್ ಪ್ರತಿಮೆಗೆ ಕನ್ನಡಪರ ಸಂಘ ವಿರೋಧ /news/2009/07/17/tiruvalluvar-statue-opposes-pro-kannada.htmlಬೆಂಗಳೂರು, ಜು. 17 : ಕರ್ನಾಟಕದಲ್ಲಿ ತಮಿಳು ಕವಿ ತಿರುವಳ್ಳವರ್ ಪ್ರತಿಮೆ ಸ್ಥಾಪನೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ತಿರುವಳ್ಳವರ್ ಪ್ರತಿಮೆ ಸ್ತಾಪನೆಗೆ ಯಾವ ಕಾರಣಕ್ಕೂ ಅವಕಾಶ ಕೊಡುವುದಿಲ್ಲ ಎಂದು ಅಖಿಲ ಕರ್ನಾಟಕ ಕನ್ನಡ ಚಳವಳಿ ಎಚ್ಚರಿಕೆ ನೀಡಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಸಮಿತಿ ಅಧ್ಯಕ್ಷ ಗುರುದೇವ್ ನಾರಾಯಣರಾವ್, ಇದೇ ಆಗಸ್ಟ್ 38037http://kannada.oneindia.com/img/2009/07/17-tiruvalluvar2.jpg537278tiruvalluvarತಿರುವಳ್ಳುವರ್ ಪ್ರತಿಮೆಗೆ ಷರತ್ತುಬದ್ಧಅವಕಾಶ, ಕರವೇ/news/2009/07/17/sarvajna-statue-in-chennai-prime-location-karave.htmlಬೆಂಗಳೂರು, ಜು. 17 : ಕನ್ನಡಪರ ಸಂಘಟನೆಗಳ ಷರತ್ತುಗಳಿಗೆ ಸರಕಾರ ಬದ್ದರಾದರೆ ಮಾತ್ರ ಬೆಂಗಳೂರಿನಲ್ಲಿ ತಮಿಳು ಕವಿ ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ಅವಕಾಶ ನೀಡುವುದಾಗಿ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಹೇಳಿದ್ದಾರೆ. ಬೆಂಗಳೂರಿನ ಹೃದಯ ಭಾಗದಲ್ಲಿ ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ಸರಕಾರ ಜಾಗ ನೀಡಿದೆ. ಅದೇ ರೀತಿ ಚೆನ್ನೈ ನಗರದ ಮುಖ್ಯ ರಸ್ತೆಯಲ್ಲಿ ಸರ್ವಜ್ಞ ಪ್ರತಿಮೆ 38038http://kannada.oneindia.com/img/2009/07/17-narayangowda2.jpg537278tiruvalluvarತಿರುಕ್ಕುರಲ್ ಕರ್ತೃ ಕವಿ ತಿರುವಳ್ಳುವರ್ ಕಿರುಪರಿಚಯ/literature/articles/2009/0720-thirukkural-tamil-poet-thiruvalluvar.htmlತಿರುವಳ್ಳುವರ್ ತಮಿಳುನಾಡಿನ ಮಹಾನ್ ಕವಿ. ಮಧುರೆ ಜಿಲ್ಲೆಯ ಕಾವೇರಿ ತೀರದ ಪೂ೦ಪುಹಾರ್ ಹಳ್ಳಿಯಲ್ಲಿ ಹುಟ್ಟಿದರೆ೦ದು ಕೆಲವರ ಅಭಿಪ್ರಾಯ. ಮತ್ತೆ ಕೆಲವರು ಚೆನ್ನೈನಲ್ಲಿರುವ ಮೈಲಾಪುರ್ ಸ್ಥಳದವರೆನ್ನುತ್ತಾರೆ. ತಿರುವಳ್ಳುವರ್ ಅವರು 133 ಅಧ್ಯಾಯದ ತಿರುಕ್ಕುರಳ್ ಎ೦ಬ ಮಹಾ ಗ್ರ೦ಥ ರಚಿಸಿದ ಕವಿ. ಈತನ ಕಾಲ ನಿಗದಿಯಾಗಿಲ್ಲವಾದರೂ ಕ್ರಿಸ್ತಪೂರ್ವ 2ರಿಂದ ಹಿಡಿದು ಕ್ರಿಸ್ತಶಕ 8ವರೆಗೆ ಇರಬಹುದು ಎ೦ದು ಹೇಳಲಾಗಿದೆ. ಇವರ ಹೆಸರಿನಲ್ಲಿ 38088http://kannada.oneindia.com/img/2009/07/20-thiruvalluvar1.jpg537278tiruvalluvarತಮಿಳು ಕಳಗಂ ನಾಯಕನ ಕುಚೋದ್ಯ ಹೇಳಿಕೆ /news/2009/07/24/ulagam-tamil-kalagam-leader-irks-kannada-activists.htmlಬೆಂಗಳೂರು, ಜು. 24 : ಬೆಂಗಳೂರಿನಲ್ಲಿ ತಮಿಳು ಕವಿ ತಿರುವಳ್ಳುವರ್ ಪ್ರತಿಮೆ ಸ್ಥಾಪನೆ ಸಂಬಂಧಿಸಿದಂತೆ ವಾದ ವಿವಾದಗಳು ಸುತ್ತಿಕೊಂಡಿರುವ ಬೆನ್ನಲ್ಲೇ ಉಳಗಂ ತಮಿಳು ಕಳಗಂ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಕೆ ಸಿ ತೆನ್ನಿವನ್ನನ್ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಉರಿಯುವ ಬೆಂಕಿಗೆ ತುಪ್ಪ ಸುರಿದಿದ್ದಾರೆ. ಕರ್ನಾಟಕದಲ್ಲಿ ವಾಸವಾಗಿರುವ ತಮಿಳರು ಎಲ್ಲಿಂದಲೋ ಬಂದವರಲ್ಲ ಅವರು ಕರ್ನಾಟಕದ ಪೂರ್ವಿಕರು. 38175http://kannada.oneindia.com/img/2009/07/24-thiruvalluvar1.jpg537278tiruvalluvarತಿರುವಳ್ಳುವರ್ ಪ್ರತಿಮೆ : ಆಗಸ್ಟ್ 3 ರಂದು ಸಭೆ/news/2009/07/28/tiruvalluvar-statue-all-party-meet-on-aug-3.htmlಬೆಂಗಳೂರು, ಜು. 28 : ಸರ್ವಜ್ಞ ಮತ್ತು ತಿರುವಳ್ಳುವರ್ ಪ್ರತಿಮೆ ಅನಾವರಣ ಕಾರ್ಯಕ್ರಮವನ್ನು ರಾಜ್ಯ ಸರಕಾರದ ವತಿಯಿಂದಲೇ ಬಹಳ ಅರ್ಥಪೂರ್ಣವಾಗಿ ನಡೆಸಲಾಗುವುದು. ಈ ಕುರಿತು ಚರ್ಚಿಸಲು ಆಗಸ್ಟ್ 3 ರಂದು ವಿಧಾನಸೌಧದಲ್ಲಿ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.ಕಾರ್ಯಕ್ರಮದ ಸ್ವರೂಪ ಕುರಿತು ಚರ್ಚಿಸಲು ಪ್ರತಿಪಕ್ಷ ನಾಯಕರು, ಎಲ್ಲಾ ಪಕ್ಷಗಳ ಅಧ್ಯಕ್ಷರು, ಸಾಹಿತಿಗಳು ಮತ್ತು ಕನ್ನಡಪರ ಸಂಘಟನೆಗಳ 38252http://kannada.oneindia.com/img/2009/07/28-thiruvalluvar1.jpgnews"> ತಮಿಳರಿಂದ ಭೇಷ್ ಅನಿಸಿಕೊಂಡ ಸಿಎಂ | Yeddyurappa | M Karunanidhi | Tiruvalluvar | Tamil Organisation | Bengaluru | ತಮಿಳರಿಂದ ಭೇಷ್ ಅನಿಸಿಕೊಂಡ ಸಿಎಂ - Kannada Oneindia

ತಮಿಳರಿಂದ ಭೇಷ್ ಅನಿಸಿಕೊಂಡ ಸಿಎಂ

ಬೆಂಗಳೂರು,

ಆ.
5
:
18
ವರ್ಷಗಳ
ಸಮಸ್ಯೆಗೆ
ಸೂಕ್ತ
ಪರಿಹಾರ
ಕಂಡುಕೊಂಡ
ಮುಖ್ಯಮಂತ್ರಿ
ಯಡಿಯೂರಪ್ಪನವರಿಗೆ
ರಾಜ್ಯದ
ವಿವಿಧ
ಜಿಲ್ಲೆಗಳ
ತಮಿಳು
ಸಂಘಟನೆಗಳು
ಅಭಿನಂದನೆ
ಸಲ್ಲಿಸಿವೆ.
ಮಂಗಳವಾರ
ಮುಖ್ಯಮಂತ್ರಿ
ಗೃಹ
ಕಚೇರಿಗೆ
ಭೇಟಿ
ನೀಡಿದ
ಸಂಘಟನೆಯ
ಸದಸ್ಯರು
ತಿರುವಳ್ಳುವರ್
ಮತ್ತು
ಸರ್ವಜ್ಞ
ಪ್ರತಿಮೆ
ಅನಾವರಣ
ವಿವಾದಕ್ಕೆ
ಮಂಗಳ
ಹಾಡಲು
ಮುಂದಾಗಿರುವ
ಮುಖ್ಯಮಂತ್ರಿಗಳನ್ನು
ಮುಕ್ತಕಂಠದಿಂದ
ಹೊಗಳಿದ್ದಾರೆ.

id="toptextpromo">

ವಿವಿಧ

ರಾಜಕೀಯ
ಪಕ್ಷಗಳ,
ಸಾಹಿತಿಗಳ
ಮತ್ತು
ಹೋರಾಟಗಾರರ
ಒಪ್ಪಿಗೆ
ಪಡೆದು
ಪ್ರತಿಮೆ
ಅನಾವರಣಕ್ಕೆ
ಮುಂದಾಗಿರುವ
ಮುಖ್ಯಮಂತ್ರಿಗಳಿಗೆ
ನಮ್ಮ
ಹೃತ್ಪೂರ್ವಕ
ಅಭಿನಂದನೆಗಳು
ಎಂದು
ಸಂಘದ
ಸದಸ್ಯರು
ಹರ್ಷವ್ಯಕ್ತ
ಪಡಿಸಿದ್ದಾರೆ.
ಮಧ್ಯೆ
ಮಂಗಳವಾರ
ತಮಿಳುನಾಡು
ಮುಖ್ಯಮಂತ್ರಿ
ಕರುಣಾನಿಧಿಯವರನ್ನು
ಭೇಟಿ
ಮಡಿದ
ಯಡಿಯೂರಪ್ಪ
ತಿರುವಳ್ಳುವರ್
ಪ್ರತಿಮೆ
ಅನಾವರಣ
ಕಾರ್ಯಕ್ರಮಕ್ಕೆ
ಆಹ್ವಾನಿಸಿದ್ದಾರೆ.

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+