99736karnatakaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg99736karnatakaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg99736karnatakaಗೋಕಾಕ್‌ ಕನ್ನಡದ ಪೀಕಾಕ್‌/literature/jnanapeetha/2001/gokak.htmlಇಲ್ಲೇ ಇರು ಅಲ್ಲಿ ಹೋಗಿ ಮಲ್ಲಿಗೆಯನು ತರುವೆನು ಎಂದವರು ಎಲ್ಲವೂ ಆಗಿದ್ದು ಎಲ್ಲಿಯೂ ನಿಲ್ಲದಂತಿದ್ದರು. *ಸತ್ಯವ್ರತ ಹೊಸಬೆಟ್ಟುವಿನಾಯಕ ಕೃಷ್ಣ ಗೋಕಾಕರಿಗೆ ಜ್ಞಾನಪೀಠ ಪ್ರಶಸ್ತಿ ಬಂದಾಗ ಅನೇಕರು ಹುಬ್ಬೇರಿಸಿದ್ದುಂಟು. ವೈಎನ್ಕೆಯವರಂತೂ ಜ್ಞಾನವಿರುವುದು ಪೀಠದಲ್ಲಲ್ಲ , but at the other end ಎಂದು ಗೇಲಿ ಮಾಡಿದ್ದೂ ಉಂಟು. ಇದು ತನ್ನನ್ನು ಕುರಿತಾದ ತಮಾಷೆ 7766http://kannada.oneindia.com/img/2009/08/03-vk-gokak4.jpg99736karnatakaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg99736karnatakaಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg97548kannadaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg97548kannadaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg97548kannadaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg97548kannadaಮುದ್ದಿನ ಮಗ/nri/short-story/2008/1226-pet-son-ranganath-ps-dubai.htmlತಂದೆ ಮಗನ ಮಧುರ ಸಂಬಂಧಗಳು ಸುಪ್ತವಾಗಿರುತ್ತವೆ. ಅದು ಈಚೆ ಬರಬೇಕಾದರೆ ಸನ್ನಿವೇಶಗಳ ಬೆಂಬಲ ಅಗತ್ಯ ಎಂದು ಸಾರಿಹೇಳುವ ಸಣ್ಣಕಥೆ.* ಪಿ.ಎಸ್. ರಂಗನಾಥ, ದುಬೈರಾತ್ರಿ ಒಂಬತ್ತರ ಸಮಯ, ಟಿವಿ ಯಲ್ಲಿ ಒಂದು ಧಾರವಾಹಿ ಆಗ ತಾನೆ ಶುರುವಾಗಿತ್ತು ಅದನ್ನು ನೋಡೊಣ ಎಂದು ನೆಟ್ಟಕಲ್ಲಪ್ಪನವರು ತಮ್ಮ ಕೆಲಸಗಳನ್ನು ಮುಗಿಸಿ ಟಿವಿ ಮುಂದೆ ಕುಳಿತಿದ್ದರು. ಸ್ವಲ್ಪ ಹೊತ್ತಾಗುವರಲ್ಲಿ ಮೊಬೈಲ್ ಫೋನ್ ರಿಂಗಾಯ್ತು. 33720http://kannada.oneindia.com/img/2008/12/26-ranganath-ps1e.jpg97548kannadaಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpgnews"> ಕನ್ನಡ ವಿಕಿಪಿಡಿಯಾ ಆರಂಭಕ್ಕೆ ಸಿದ್ದತೆ | Kannada Wikipedia | Kannada Knowledge Commission | Mukhyamantri Chandru | Yeddyurappa| ಕನ್ನಡ ವಿಕಿಪಿಡಿಯಾ ಆರಂಭಕ್ಕೆ ಸಿದ್ದತೆ ಕನ್ನಡ ವಿಕಿಪಿಡಿಯಾ ಆರಂಭಕ್ಕೆ ಸಿದ್ದತೆ - Kannada Oneindia

ಕನ್ನಡ ವಿಕಿಪಿಡಿಯಾ ಆರಂಭಕ್ಕೆ ಸಿದ್ದತೆ

Mukhyamantri chandru
ಬೆಂಗಳೂರು, ಆ. 6 : ಕನ್ನಡ ವಿಕಿಪಿಡಿಯಾ ಮಾದರಿಯ ಪೋರ್ಟಲ್ ಆರಂಭದಿಂದ ಕನ್ನಡ ಬಳಕೆ ಹೆಚ್ಚಲಿದ್ದು, ಕನ್ನಡ ಭಾಷೆ ಶ್ರೀಮಂತಗೊಳ್ಳಲಿದೆ ಎಂದು ಅಂತರರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯ ಪ್ರೊ. ತಡಗೋಪನ್ ಅವರು ತಿಳಿಸಿದರು.

ಕರ್ನಾಟಕ ಜ್ಞಾನ ಆಯೋಗವು ' ಕನ್ನಡ ವಿಕಿಪಿಡಿಯಾ ಮಾದರಿಯ ಪೋರ್ಟಲ್' ಅಭಿವೃದ್ಧಿ ಪಡಿಸುವ ಕುರಿತು ಸಮಾಲೋಚನಾ ಸಭೆಯಲ್ಲಿ ಮಾತನಾಡುತ್ತಾ ಕನ್ನಡ ವಿಕಿಪಿಡಿಯಾದಿಂದ ಶೈಕ್ಷಣಿಕ ಮತ್ತು ಕಲಿಕಾ ಉದ್ದೇಶಗಳಿಗೆ ಈಗಿರುವ ಸಾಮಗ್ರಿ ಕೊರತೆ ನೀಗಲಿದೆ. ವಿಕಿಪಿಡಿಯಾದಲ್ಲಿನ ಕನ್ನಡ ವಿಚಾರಗಳು ಜಾಗತಿಕ ಓದುಗರ ಗಮನ ತಲುಪುವ ಜೊತೆಗೆ ಕನ್ನಡ ಬರಹಗಾರರ, ಸಾಹಿತಿಗಳ ಪರಿಚಯವನ್ನು ಮಾಡುತ್ತದೆ ಎಂದರು. ಕನ್ನಡ ಭಾಷೆ ಸಂಸ್ಕೃತಿಯನ್ನು ಜಾಗತಿಕ ಮಟ್ಟಕ್ಕೆ ಏರಿಸುವುದರ ಜೊತೆಗೆ ಕನ್ನಡ ಗಣಕೀಕರಣ ಕಾರ್ಯಕ್ಕೆ ಇದು ಶಕ್ತಿ ತುಂಬಲಿದೆ. ಈ ಪೋರ್ಟಲ್ ಕನ್ನಡ ಭಾಷೆಯಲ್ಲಿ ಯಾವುದೇ ಮಾಹಿತಿಗೆ ಏಕೈಕ ಮೂಲವಾಗಲಿದೆ ಎಂದು ತಿಳಿಸಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಮಾತನಾಡಿ, ಕರ್ನಾಟಕ ಜ್ಞಾನ ಆಯೋಗದ ವತಿಯಿಂದ ಕನ್ನಡದಲ್ಲಿ ಕನ್ನಡ ವಿಚಾರಗಳು ಲಭ್ಯವಾಗುವಂತೆ ಈ ಯೋಜನೆ ರೂಪಿಸಲಾಗುತ್ತಿದೆ. ಮುಖ್ಯಮಂತ್ರಿಗಳು ಈಗಾಗಲೇ ಯೋಜನಾ ಅನುಷ್ಠಾನಕ್ಕಾಗಿ 2 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ. ಪ್ರಪಂಚದ ಎಲ್ಲಾ ವಿಚಾರಗಳು ಇದರಲ್ಲಿ ಲಭ್ಯವಾಗಲಿವೆ. ಭಾಷೆಗಳು ನಶಿಸುತ್ತಿರುವ ಈ ಸಂದರ್ಭದಲ್ಲಿ ಕನ್ನಡದ ಈ ಪೋರ್ಟಲ್ ಕನ್ನಡ ಭಾಷೆಯ ಉಳಿವಿಗೆ ಮತ್ತು ಬೆಳವಣಿಗೆಗೆ ನೆರವಾಗಲಿದೆ ವಿಕಿಪಿಡಿಯಾ ಹೆಸರಿನ ಬದಲಾಗಿ ಕನ್ನಡದ ಹೆಸರನ್ನು ನೀಡಲಾಗುತ್ತಿದ್ದು ಸಾಹಿತಿ, ಬರಹಗಾರರು ಈ ವಿಚಾರದಲ್ಲಿ ಸಲಹೆ ನೀಡಲಿದ್ದಾರೆ ಎಂದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+