38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg538950ಪರಿಹಾರಪ್ರಕೃತಿ ವಿಕೋಪ : ತುರ್ತು ಪರಿಹಾರಕ್ಕೆ 5 ಕೋಟಿ ರು./news/2009/07/18/damage-control-flood-relief-karnataka.htmlಬೆಂಗಳೂರು, ಜು.18 : ಪ್ರಕೃತಿ ವಿಕೋಪದಿಂದಾಗಿ ತೀವ್ರ ಹಾನಿಗೊಳಗಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ತುರ್ತು ಪರಿಹಾರಕ್ಕಾಗಿ ಕರ್ನಾಟಕ ಸರ್ಕಾರ ತಲಾ 5 ಕೋಟಿ ರು. ಅನುದಾನ ಬಿಡುಗಡೆ ಮಾಡಿದೆ ಎಂದು ಗೃಹ ಸಚಿವ ಡಾ. ವಿ.ಎಸ್. ಆಚಾರ್ಯ ಅವರು ತಿಳಿಸಿದ್ದಾರೆ.ರಾಜ್ಯದಲ್ಲಿ ಉಂಟಾಗಿರುವ ಪ್ರವಾಹ ಹಾನಿ ಕುರಿತಂತೆ ಶುಕ್ರವಾರ 38064http://kannada.oneindia.com/img/2009/07/18-shivamogga-tunga1.jpg538950ಪರಿಹಾರ2000 ಕೋಟಿ ರು ಪರಿಹಾರಕ್ಕೆ ಸಿಎಂ ಆಗ್ರಹ /news/2009/08/06/karnataka-seeks-rs-318cr-in-flood-assistance.htmlನವದೆಹಲಿ, ಆ. 6 : ಕರ್ನಾಟಕ ಅತಿವೃಷ್ಠಿ ಹಾಗೂ ಅನಾವೃಷ್ಠಿಗೆ ಈಡಾಗಿದೆ. ರಾಜ್ಯದ ಸುಮಾರು 24 ಜಿಲ್ಲೆಗಳಲ್ಲಿ ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ಹಿಂದೆಂದಿಗಿಂತಲೂ 7 ಜಿಲ್ಲೆಗಳಲ್ಲಿ ಪ್ರವಾಹ ಹೆಚ್ಚಾಗಿದ್ದರಿಂದ ಆಸ್ತಿ-ಪಾಸ್ತಿಗೆ ಅಪಾರ ನಷ್ಟವಾಗಿದೆ. ಹೀಗಾಗಿ ಕೇಂದ್ರ ಸರಕಾರ ಕೂಡಲೇ ಪರಿಹಾರ ನೀಡಬೇಕು 2000 ಕೋಟಿ ರುಪಾಯಿಗಳ ಪರಿಹಾರ ನೀಡಬೇಕು ಎಂದು ಮುಖ್ಯಮಂತ್ರಿ ಬಿ ಎಸ್ 38472http://kannada.oneindia.com/img/2009/08/06-bsy-delhi-meeting2.jpg538950ಪರಿಹಾರಪ್ರಕೃತಿಯ ವಿಕೋಪ, ಸರಕಾರದ ಮೇಲೆ ಜನರ ಕೋಪ/news/2009/10/03/bsy-urges-centre-to-declare-national-calamity.htmlಬೆಂಗಳೂರು, ಅ. 3 : ಮಳೆಯ ದಾಂಗುಡಿ ರಾಜ್ಯದಲ್ಲಿ ತನ್ನ ಅಟ್ಟಹಾಸ ಮೆರೆದಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ವಿಪ್ಪತ್ತು ಘೋಷಿಸಬೇಕೆಂದು ಕೇಂದ್ರಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದಾರೆ. ಮತ್ತು 10 ಸಾವಿರ ಕೋಟಿ ರು. ಪರಿಹಾರ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದ್ದಾರೆ. ಇಂಥ ವಿಪ್ಪತ್ತಿನ ಸಮಯದಲ್ಲಿ ವಿರೋಧ ಪಕ್ಷಗಳು ಸರಕಾರವನ್ನು ಟೀಕಿಸುವುದನ್ನು ಬಿಟ್ಟು ಪರಿಹಾರ ಕಾರ್ಯಕ್ಕೆ 39485http://kannada.oneindia.com/img/2009/10/03-rain-havoc-nk1.jpg538950ಪರಿಹಾರರಾಜ್ಯಕ್ಕೆ ಸಾವಿರ ಕೋಟಿ ರು. ನೆರೆ ಪರಿಹಾರ/news/2009/10/10/pm-announces-rs-1000-cr-flood-relief-to-karnataka.htmlರಾಯಚೂರು, ಅ.10: ರಾಜ್ಯದಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಬಳಿಕ ಪ್ರಧಾನಿ ಮನಮೋಹನ್ ಸಿಂಗ್ ಅವರು ಶನಿವಾರ (ಅ.10) ರಾಜ್ಯಕ್ಕೆ ರು.1 ಸಾವಿರ ಕೋಟಿಯ ನೆರೆ ಪರಿಹಾರವನ್ನು ಪ್ರಕಟಿಸಿದರು. ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿಯನ್ನು ರಾಷ್ಟ್ರೀಯ ವಿಪತ್ತು ಎಂದೂ ಮನಮೋಹನ್ ಸಿಂಗ್ ಘೋಷಿಸಿದರು.ರಾಯಚೂರು ಜಿಲ್ಲಾ ಕೇಂದ್ರದಲ್ಲಿ ಪ್ರಧಾನಿ ನೇತೃತ್ವದಲ್ಲಿ ನಡೆದ ಪರಿಶೀಲನಾ ಸಭೆಯ ಬಳಿಕ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಪ್ರಧಾನಿ ಮಾತನಾಡುತ್ತಿದ್ದರು. ಪ್ರಧಾನ 39618http://kannada.oneindia.com/img/2009/10/10-pm-aerial-survey1.jpg538950ಪರಿಹಾರಐದು ಸಾವಿರ ಕೋಟಿ ನೆರವಿಗೆ ವೆಂಕಯ್ಯ ಆಗ್ರಹ/news/2009/10/10/venkaiah-urges-centre-to-grant-more-aid-to-state.htmlಬೆಂಗಳೂರು, ಅ.10: ಪ್ರಧಾನಿ ಮನಮೋಹನ್ ಸಿಂಗ್ ರಾಜ್ಯಕ್ಕೆ ಘೋಷಿಸಿರುವ ರು.1 ಸಾವಿರ ಕೋಟಿ ತುರ್ತು ನೆರೆಪರಿಹಾರ ಸಾಕಾಗುವುದಿಲ್ಲ. ಕನಿಷ್ಠ ರು.5 ಸಾವಿರ ಕೋಟಿ ಘೋಷಿಸುವಂತೆ ಬಿಜೆಪಿಯ ಹಿರಿಯ ಮುಖಂಡ ಎಂ ವೆಂಕಯ್ಯನಾಯ್ಡು ಆಗ್ರಹಿಸಿದ್ದಾರೆ.ಬೆಂಗಳೂರಿನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭೀಕರ ಪ್ರವಾಹ ಸಮೀಕ್ಷೆಗೆ ತಡವಾಗಿಯಾದರೂ ಪ್ರಧಾನಿ ರಾಜ್ಯಕ್ಕೆ ಭೇಟಿ ಕೊಟ್ಟಿದ್ದಾರೆ. ಅವರು ಪ್ರಕಟಿಸಿರುವ ತಾತ್ಕಾಲಿಕ ನೆರವು ಸಾಕಾಗುವುದಿಲ್ಲ. 39624http://kannada.oneindia.com/img/2009/10/10-m-venkaiah-naidu1.jpgnews"> 2000 ಕೋಟಿ ರು ಪರಿಹಾರಕ್ಕೆ ಸಿಎಂ ಆಗ್ರಹ | Yeddyurappa | BJP | Union Govt | Power | Fertilizers| 2000 ಕೋಟಿ ರು ಪರಿಹಾರಕ್ಕೆ ಸಿಎಂ ಆಗ್ರಹ - Kannada Oneindia

2000 ಕೋಟಿ ರು ಪರಿಹಾರಕ್ಕೆ ಸಿಎಂ ಆಗ್ರಹ

ನವದೆಹಲಿ, ಆ. 6 : ಕರ್ನಾಟಕ ಅತಿವೃಷ್ಠಿ ಹಾಗೂ ಅನಾವೃಷ್ಠಿಗೆ ಈಡಾಗಿದೆ. ರಾಜ್ಯದ ಸುಮಾರು 24 ಜಿಲ್ಲೆಗಳಲ್ಲಿ ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ಹಿಂದೆಂದಿಗಿಂತಲೂ 7 ಜಿಲ್ಲೆಗಳಲ್ಲಿ ಪ್ರವಾಹ ಹೆಚ್ಚಾಗಿದ್ದರಿಂದ ಆಸ್ತಿ-ಪಾಸ್ತಿಗೆ ಅಪಾರ ನಷ್ಟವಾಗಿದೆ. ಹೀಗಾಗಿ ಕೇಂದ್ರ ಸರಕಾರ ಕೂಡಲೇ ಪರಿಹಾರ ನೀಡಬೇಕು 2000 ಕೋಟಿ ರುಪಾಯಿಗಳ ಪರಿಹಾರ ನೀಡಬೇಕು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಒತ್ತಾಯಿಸಿದ್ದಾರೆ.

ಕರ್ನಾಟಕದ ಅಭಿವೃದ್ಧಿಗೆ ಸಂಬಂಧಿಸಿದ ಕೆಲ ಮುಖ್ಯ ವಿಚಾರಗಳ ಬಗ್ಗೆ ಚರ್ಚಿಸಿ ಕೇಂದ್ರದಿಂದ ಆಗತ್ಯ ಅನುಮೋದನೆ ಮತ್ತು ಧನ ಸಹಾಯ ಪಡೆದುಕೊಳ್ಳಲು ರಾಜ್ಯದ ಎಲ್ಲಾ ಪಕ್ಷಗಳ ಸಂಸತ್ ಸದಸ್ಯರೊಂದಿಗೆ ಗುರುವಾರ ಮಧ್ಯಾಹ್ನ ನಡೆಸಿದ ಸಭೆ ಅವರು ಮಾತನಾಡುತ್ತಿದ್ದರು. ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ಪಕ್ಷಭೇದ ಮರೆತು ಎಲ್ಲಾ ಸಂಸತ್ ಸದಸ್ಯರು ಸಹಕರಿಸುತ್ತಿರುವುದು ಸಂತಸದ ಸಂಗತಿ ಎಂದರು.

ಪ್ರವಾಹ ಮತ್ತು ಬರ ಪರಿಸ್ಥಿತಿ ಆಧ್ಯಯನ:
ರಾಜ್ಯದ ಪ್ರವಾಹ ಮತ್ತು ಬರ ಪರಿಸ್ಥಿತಿ ಆಧ್ಯಯನ ಮಾಡಿ ವರದಿ ಸಲ್ಲಿಸಲು ಕೇಂದ್ರದ ಅಧಿಕಾರಿಗಳ ತಂಡವನ್ನು ಕೂಡಲೆ ಕಳುಹಿಸುವ ಭರವಸೆಯನ್ನು ಕೇಂದ್ರ ಕೃಷಿ ಸಚಿವ ಶರದ್ ಪವಾರ್ ನೀಡಿದ್ದಾರೆ. ರಾಜ್ಯದ ಸುಮಾರು 24 ಜಿಲ್ಲೆಗಳಲ್ಲಿ ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ಹಿಂದೆಂದಿಗಿಂತಲೂ 7 ಜಿಲ್ಲೆಗಳಲ್ಲಿ ಪ್ರವಾಹ ಹೆಚ್ಚಾಗಿದ್ದು ಆಸ್ತಿ-ಪಾಸ್ತಿಗೆ ಅಪಾರ ನಷ್ಟವಾಗಿದೆ.

ಸುಮಾರು 160 ಮಂದಿ ಪ್ರವಾಹದಿಂದ ಸಾವಿಗೀಡಾಗಿದ್ದಾರೆ. ಸಾವಿರಾರು ಜಾನುವಾರುಗಳು ಪ್ರಾಣ ಕಳೆದುಕೊಂಡಿವೆ. 10 ಸಾವಿರಕ್ಕೂ ಹೆಚ್ಚು ಮನೆಗಳು ಹಾನಿಗೊಳಗಾಗಿವೆ. ಕೃಷಿ ಹಾಗೂ ತೋಟಗಾರಿಕಾ ಬೆಳೆಗಳು ಅಪಾರವಾಗಿ ಹಾಳಾಗಿವೆ. ರಾಜ್ಯ ಸರ್ಕಾರ ಸಂತ್ರಸ್ತರಿಗೆ ನೆರವು ಒದಗಿಸಲು ಕ್ರಮ ಕೈಗೊಂಡಿದೆ. 30 ಕಡೆಗಳಲ್ಲಿ ಪರಿಹಾರ ಶಿಬಿರಗಳನ್ನು ಸ್ಥಾಪಿಸಿ ತೊಂದರೆಗೀಡಾದವರಿಗೆ ಆಹಾರ ಮತ್ತು ವಸತಿ ಒದಗಿಸಿದೆ ಎಂದರು.

ಈ ವರ್ಷದ ಪ್ರವಾಹದಿಂದಾಗಿ ಒಟ್ಟಾರೆ 516.96 ಕೋಟಿ ರೂ.ಗಳ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ನಾವು ಕೇಂದ್ರದಿಂದ 312.79 ಕೋಟಿ ರೂ.ಗಳ ಪರಿಹಾರವನ್ನು ಕೇಳಿದ್ದೇವೆ. ಹಿಂದಿನ ವರ್ಷ ನೆರೆ-ಬರ ಈ ಕಾರಣಗಳಿಗಾಗಿ ಸಂಭವಿಸಿದ್ದ ನಷ್ಟ ಪರಿಹಾರಕ್ಕಾಗಿ ಕೇಂದ್ರದಿಂದ ಸುಮಾರು 2 ಸಾವಿರ ಕೋಟಿ ರೂ.ಗಳ ನೆರವನ್ನು ಕೋರಲಾಗಿದೆ. ಆದರೆ ಇದಕ್ಕೆ ಕೇಂದ್ರ ಸೂಕ್ತವಾಗಿ ಪ್ರತಿಕ್ರಿಯೆ ನೀಡಿರಲಿಲ್ಲ. ಆ ಬಗ್ಗೆ ನಮ್ಮ ಪ್ರಯತ್ನ ಮುಂದುವರೆದಿದೆ ಎಂದು ಆರೋಪಿಸಿದರು.

ವಿದ್ಯುತ್ ಕೊರತೆ ತೊಂದರೆ:ಕರ್ನಾಟಕ ಈಗ ವಿದ್ಯುತ್ ಕೊರತೆಯಿಂದ ಬಹಳ ತೊಂದರೆಗೀಡಾಗಿದೆ. ನೈಸರ್ಗಿಕ ಸಂಪನ್ಮೂಲವಾದ ಕಲ್ಲಿದ್ದಲು ರಾಜ್ಯದಲ್ಲಿ ಲಭ್ಯವಿಲ್ಲ. ಆದ್ದರಿಂದ ವಿದ್ಯುತ್ ಉತ್ಪಾದನೆಗೆ ಅಗತ್ಯವಾದಷ್ಟು ಕಲ್ಲಿದ್ದಲು ಪೂರೈಕೆಯನ್ನು ಸಕಾಲದಲ್ಲಿ ಮಾಡಿಕೊಳ್ಳಲು ಅನುಕೂಲವಾಗುವಂತೆ ಕರ್ನಾಟಕಕ್ಕೆ ಪ್ರತ್ಯೇಕ ಕೋಲ್ ಬ್ಲಾಕ್‌ಗಳನ್ನು ಹಂಚಿಕೆ ಮಾಡುವಂತೆ ಕೇಂದ್ರವನ್ನು ಒತ್ತಾಯಿಸಲಾಗಿದೆ ಎಂದರು.

ಕೇಂದ್ರ ವಿದ್ಯುತ್ ಉತ್ಪಾದನಾ ಘಟಕಗಳಿಂದ (ಸಿಜಿಎಸ್) ಕರ್ನಾಟಕಕ್ಕೆ ಹಂಚಿಕೆ ಮಾಡಿರುವ ವಿದ್ಯುತ್ ಪ್ರಮಾಣ 1556 ಮೆಗಾವ್ಯಾಟ್. (ಒಟ್ಟಾರೆ ಉತ್ಪಾದನೆಯಲ್ಲಿ ಇದು ಶೇ. 20.5 ರಷ್ಟು) ಆದರೆ ಆಂಧ್ರಪ್ರದೇಶಕ್ಕೆ ಶೇ. 26.19 ರಷ್ಟು ಹಾಗೂ ತಮಿಳುನಾಡಿಗೆ ಶೇ.31.1ರಷ್ಟು ವಿದ್ಯುತ್‌ನ್ನು ಹಂಚಿಕೆ ಮಾಡಲಾಗಿದೆ. ಆದರೆ, ಕರ್ನಾಟರಕಕ್ಕೆ ಏಕೆ ತಾರತಮ್ಯ ಎಂದು ಪ್ರಶ್ನಿಸಿದರು.

ಕಳೆದ ವರ್ಷ ರಾಜ್ಯದಲ್ಲಿ ತೀವ್ರ ವಿದ್ಯುತ್ ಕ್ಷಾಮ ಉಂಟಾದ್ದರಿಂದ ದುಬಾರಿ ಬೆಲೆಯಲ್ಲಿ ವಿದ್ಯುತ್ ಖರೀದಿಸಿ (ಪ್ರತಿ ಯುನಿಟ್‌ಗೆ ರೂ.9.50 ರಿಂದ ರೂ.10 ವೆಚ್ಚಮಾಡಿ) ಬಳಕೆದಾರರಿಗೆ ನಿಯಮಿತವಾಗಿ ಸರಬರಾಜು ಮಾಡಲಾಗಿತ್ತು ಇದರಿಂದ ಹೆಚ್ಚುವರಿಯಾಗಿ 2750 ಕೋಟಿ ರೂ.ಗಳ ಭಾರ ಸರ್ಕಾರದ ಮೇಲೆ ಬಿದ್ದಿತ್ತು. ಕೇಂದ್ರದ ಗ್ರೀಡ್‌ನಿಂದ ರಾಜ್ಯದ ಪಾಲು ಸರಿಯಾಗಿ ಸರಬರಾಜಗಿದ್ದರೆ ಈ ಹೊರೆ ನಮ್ಮ ಮೇಲೆ ಬೀಳುತ್ತಿರಲಿಲ್ಲ. ಆದ್ದರಿಂದ ರಾಜ್ಯದ ಪಾಲನ್ನು ನೆರೆಯ ರಾಜ್ಯಗಳಿಗೆ ನೀಡಿರುವಂತೆ ಹೆಚ್ಚಿಸುವುದಲ್ಲದೇ ನಮ್ಮ ಪಾಲಿನ ವಿದ್ಯುತ್‌ನಲ್ಲಿ ಕೊರತೆ ಮಾಡದಂತೆ ಸಮರ್ಪಕ ಸರಬರಾಜು ಮಾಡಲು ಒತ್ತಾಯಿಸಿದ್ದೇವೆ ಎಂದು ಹೇಳಿದರು.

ಬಿಜಾಪುರ ಜಿಲ್ಲೆ ಕೂಡಗಿಯಲ್ಲಿ 4000 ಮೆಗಾವ್ಯಾಟ್ ಸಾಮರ್ಥ್ಯದ ವಿದ್ಯುತ್ ಯೋಜನೆಯನ್ನು ಎನ್.ಟಿ.ಪಿ.ಸಿ. ಸಹಯೋಗದೊಂದಿಗೆ ಅನುಷ್ಠಾನಗೊಳಿಸಲಾಗುತ್ತಿದೆ. ಅಲ್ಲದೆ ಗುಲ್ಬರ್ಗಾ ಜಿಲ್ಲೆ ಮತ್ತು ಘಟಪ್ರಭಾಗಳಲ್ಲಿ ತಲಾ 1320 ಮೆಗಾವ್ಯಾಟ್ ಹಾಗೂ ಬಳ್ಳಾರಿ ಥರ್ಮಲ್ ಪ್ಲಾಂಟ್‌ನಲ್ಲಿ 500 ಮೆಗಾವ್ಯಾಟ್ ಸಮಾರ್ಥ್ಯದ 3ನೇ ಹಂತದ ಯೋಜನೆ ಕೈಗೊಳ್ಳುತ್ತಿದ್ದೇವೆ. ಇವುಗಳಿಗೆ ಕೋಲ್ ಲಿಂಕೇಜ್ ದೊರಕಿಸಿಕೊಡುವಂತೆ ಮನವಿ ಮಾಡಲಾಗಿದೆ ಎಂದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+