278701m karunanidhiಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg278701m karunanidhiರಾಷ್ಟ್ರಪತಿಗಳ ಭೇಟಿ ರದ್ದುಗೊಳಿಸಿದ ಮನಮೋಹನ್ /news/2009/05/21/allies-want-more-berths-pm-prez-meet-cancelled.htmlನವದೆಹಲಿ, ಮೇ. 21 : ಸರಕಾರ ರಚನೆ ಕುರಿತಂತೆ ನಿಯೋಜಿತ ಪ್ರಧಾನಿ ಮನಮೋಹನ್ ಸಿಂಗ್ ಅವರು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರ ಭೇಟಿ ಮಾಡಿ ನಡೆಸಬೇಕಿದ್ದ ಚರ್ಚೆಯನ್ನು ರದ್ದುಗೊಳಿಸಿದ್ದಾರೆ. ಸಂಪುಟ ರಚನೆಗೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಮತ್ತು ಡಿಎಂಕೆ ಪಕ್ಷಗಳು ಸಂಪುಟದಲ್ಲಿ ಹೆಚ್ಚು ಸಚಿವ ಸ್ಥಾನಗಳು ಬೇಕು ಎಂದು ಪಟ್ಟುಹಿಡಿದಿದ್ದಾರೆ. ಅಂಗ ಪಕ್ಷಗಳಿಗೆ ಸ್ಥಾನ ಹಂಚಿಕೆ ವಿಷಯ 36799http://kannada.oneindia.com/img/2009/05/21-m-m-singh1.jpg278701m karunanidhiಸ್ಟಾಲಿನ್ ತಮಿಳುನಾಡು ಉಪಮುಖ್ಯಮಂತ್ರಿ/news/2009/05/29/karunanidhi-picks-son-stalin-as-deputy-cm.htmlಚೆನ್ನೈ, ಮೇ. 29 : ಕೇಂದ್ರದಲ್ಲಿ ಕ್ಯಾಬಿನೆಟ್ ಕಸರತ್ತು ಮುಗಿದ ತಕ್ಷಣ ಡಿಎಂಕೆ ನಾಯಕ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ತನ್ನ ಪುತ್ರ ಎಂ ಕೆ ಸ್ಟಾಲಿನ್ ಅವರನ್ನು ರಾಜ್ಯದ ಉಪಮುಖ್ಯಮಂತ್ರಿಯಾಗಿ ಘೋಷಿಸಿದ್ದಾರೆ.ರಾಜ್ಯಪಾಲ ಎಸ್ ಎಸ್ ಬರ್ನಾಲ ಮುಖ್ಯಮಂತ್ರಿಗಳ ಶಿಫಾರಸಿನ ಮೇರೆಗೆ ಇದನ್ನು ಇಂದು ಪ್ರಕಟಿಸಿದರು. ತನ್ನ ಇನ್ನೊಬ್ಬ ಮಗ ಅಳಗಿರಿಗೆ ಕೇಂದ್ರದಲ್ಲಿ ಕ್ಯಾಬಿನೆಟ್ ಸಚಿವ 36982http://kannada.oneindia.com/img/2009/05/29-mk-stalin1.jpg278701m karunanidhiತಮಿಳುನಾಡು ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ :ಡಿಎಂಕೆ/news/2009/06/10/karunanidhi-awards-sslc-toppers-with-laptops-cash.htmlಚೆನ್ನೈ, ಜೂ. 10 : ತಮಿಳುನಾಡು ಮುಖ್ಯಮಂತ್ರಿ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುವ ಹಿನ್ನೆಲೆಯಲ್ಲಿ ತಮಿಳು ಭಾಷೆಯಲ್ಲಿ ವಿದ್ಯಾಭ್ಯಾಸ ಮಾಡಿ ಎಲ್ಎಸ್ಎಸ್ ಸಿ ಪರೀಕ್ಷೆ ರ‌್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಹಾಗೂ ಬಹುಮಾನ ನೀಡುವ ನೂತನ ಯೋಜನೆಗ ಚಾಲನೆ ನೀಡಿದ್ದಾರೆ. 2009ರ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ರ‌್ಯಾಂಕ್ ಪಡೆದಿರುವ ವಿದ್ಯಾರ್ಥಿಗಳಿಗೆ ಮಂಗಳವಾರ ಸರಕಾರ ಲ್ಯಾಪ್ ಟಾಪ್ 37247http://kannada.oneindia.com/img/2009/06/10-mk-sslc-toppers.jpg278701m karunanidhiಕರುಣಾನಿಧಿ ಭೇಟಿ ಮಾಡಲಿರುವ ಯಡಿಯೂರಪ್ಪ/news/2009/07/02/yeddyurappa-to-meet-m-karunanidhi-today.htmlಬೆಂಗಳೂರು, ಜು. 2 : ಆರೋಗ್ಯ ತಪಾಸಣೆಗಾಗಿ ಚೆನ್ನೈಗೆ ತೆರಳಿರುವ ಮುಖ್ಯಮಂತ್ರಿ ಯಡಿಯೂರಪ್ಪ ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಅವರನ್ನು ಇಂದು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಯಡಿಯೂರಪ್ಪ ಚೆನ್ನೈನಲ್ಲಿ ಇರುವುದನ್ನು ತಿಳಿದು ಕರುಣಾನಿಧಿ ಅವರೇ ಭೇಟಿಗೆ ಆಸಕ್ತಿ ತೋರಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಯಡಿಯೂರಪ್ಪ, ತಾವೇ ಭೇಟಿ ಮಾಡುವುದಾಗಿ ತಿಳಿಸಿದ್ದಾರೆ. ಹೀಗಾಗಿ ಕರುಣಾನಿಧಿ ಅವರ ಗೋಪಾಲಪುರ ನಿವಾಸದಲ್ಲಿ 37716http://kannada.oneindia.com/img/2009/07/02-karunanidhi2e.jpg97548kannadaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg97548kannadaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg97548kannadaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg97548kannadaಮುದ್ದಿನ ಮಗ/nri/short-story/2008/1226-pet-son-ranganath-ps-dubai.htmlತಂದೆ ಮಗನ ಮಧುರ ಸಂಬಂಧಗಳು ಸುಪ್ತವಾಗಿರುತ್ತವೆ. ಅದು ಈಚೆ ಬರಬೇಕಾದರೆ ಸನ್ನಿವೇಶಗಳ ಬೆಂಬಲ ಅಗತ್ಯ ಎಂದು ಸಾರಿಹೇಳುವ ಸಣ್ಣಕಥೆ.* ಪಿ.ಎಸ್. ರಂಗನಾಥ, ದುಬೈರಾತ್ರಿ ಒಂಬತ್ತರ ಸಮಯ, ಟಿವಿ ಯಲ್ಲಿ ಒಂದು ಧಾರವಾಹಿ ಆಗ ತಾನೆ ಶುರುವಾಗಿತ್ತು ಅದನ್ನು ನೋಡೊಣ ಎಂದು ನೆಟ್ಟಕಲ್ಲಪ್ಪನವರು ತಮ್ಮ ಕೆಲಸಗಳನ್ನು ಮುಗಿಸಿ ಟಿವಿ ಮುಂದೆ ಕುಳಿತಿದ್ದರು. ಸ್ವಲ್ಪ ಹೊತ್ತಾಗುವರಲ್ಲಿ ಮೊಬೈಲ್ ಫೋನ್ ರಿಂಗಾಯ್ತು. 33720http://kannada.oneindia.com/img/2008/12/26-ranganath-ps1e.jpg97548kannadaಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpgnews"> ಅರ್ಜಿ ವಾಪಸಿಗೆ ಸೂಕ್ತ ಕ್ರಮ : ಕರುಣಾನಿಧಿ | M Karunanidhi | Kannada | Classical Statue | R Gandhi | Yeddyurappa | Tiruvalluvar| ಅರ್ಜಿ ವಾಪಸಿಗೆ ಸೂಕ್ತ ಕ್ರಮ : ಕರುಣಾನಿಧಿ - Kannada Oneindia

ಅರ್ಜಿ ವಾಪಸಿಗೆ ಸೂಕ್ತ ಕ್ರಮ : ಕರುಣಾನಿಧಿ

ಬೆಂಗಳೂರು, ಆ. 6 : ಕನ್ನಡ ಭಾಷೆಗೆ ನೀಡಿದ ಶಾಸ್ತ್ರೀಯ ಸ್ಥಾನಮಾನದ ವಿರುದ್ದ ತಮಿಳುನಾಡು ನ್ಯಾಯಾಲಯದಲ್ಲಿ ಸಲ್ಲಿಕೆಯಾಗಿರುವ ತಕರಾರು ಅರ್ಜಿಯನ್ನು ವಾಪಸ್ ಪಡೆಯಲು ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ತಮಿಳುನಾಡು ಮುಖ್ಯಮಂತ್ರಿ ಕರುಣಾನಿಧಿ ಭರವಸೆ ನೀಡಿದ್ದಾರೆ. ಪ್ರತಿಮೆ ಅನಾವರಣಕ್ಕೆ ಆಹ್ವಾನ ನೀಡಲು ಹೋಗಿದ್ದ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಕರುಣಾ ಈ ಮಾತುಕೊಟ್ಟಿದ್ದಾರೆ.

ತಮಿಳುನಾಡು ವಕೀಲ ಗಾಂಧಿ ಎಂಬವರು ರಿಟ್ ಅರ್ಜಿ ಸಲ್ಲಿಸಿದ್ದಾರೆ. ಅವರು ಕಾಂಗ್ರೆಸ್ ಪಕ್ಷದ ಬೆಂಬಲಿಗರು. ಇದು ನಮ್ಮ ಸರಕಾರಕ್ಕೂ ಇರಿಸುಮುರುಸು ಉಂಟುಮಾಡಿದೆ. ಗಾಂಧಿ ಮನವೊಲಿಸಿ ಅರ್ಜಿ ವಾಪಾಸ್ ತೆಗೆದು ಕೊಳ್ಳಲು ಸೂಕ್ತ ವ್ಯವಸ್ಥೆ ಮಾಡುವುದಾಗಿ ಹೇಳಿದ್ದಾರೆ. ಕನ್ನಡಿಗರು ಮತ್ತು ತಮಿಳರು ತಮ್ಮ ವೈಮನಸ್ಸು ಮೆರೆತು ಸಹೋದರರಂತೆ ಬಾಳಬೇಕು. ಎರಡೂ ರಾಜ್ಯಗಳ ನಡುವೆ ಎದುರಾಗಿರುವ ಸಮಸ್ಯೆಗಳನ್ನು ಮಾತುಕತೆಯಿಂದ ಬಗೆಹರಿಸಿಕೊಳ್ಳೋಣ ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದರು.

ಕೆಲವೊಂದು ಸಮಸ್ಯೆಗಳು ಕಾಮರಾಜ್ ಹಾಗೂ ನಿಜಲಿಂಗಪ್ಪ ಅವರ ಕಾಲದಿಂದಲೂ ಮುಂದುವರಿದುಕೊಂಡು ಬಂದಿದೆ. ಬಗೆಹರಿಯದ ಸಮಸ್ಯೆಗಳಿಗೆ ಸೌಹಾರ್ದಯುತ ಪರಿಹಾರ ಕಂಡುಕೊಳ್ಳೋಣ. ಚೆನ್ನೈ ಮತ್ತು ಬೆಂಗಳೂರಿನಲ್ಲಿ ನಡೆಯುವ ಪ್ರತಿಮೆ ಅನಾವರಣ ಕಾರ್ಯಕ್ರಮ ಸರಕಾರದ ಕಾರ್ಯಕ್ರಮವಾಗಿರುವುದರಿಂದ ಅಚ್ಚುಕಟ್ಟಾಗಿ ನೆರವೇರಿಸಬೇಕು. ಯಾವ ಭಾಷಿಗರ ಭಾವನೆಗೂ ಧಕ್ಕೆಯಾಗದಂತೆ ಎಚ್ಚರ ವಹಿಸಬೇಕು ಎಂದು ಹೇಳಿಕೆ ನೀಡಿದ್ದಾರೆ. ಮಾತುಕತೆ ವೇಳೆ ಸಚಿವರಾದ ಆರ್ ಅಶೋಕ್, ಕಟ್ಟಾ ಸುಬ್ರಮಣ್ಯ ನಾಯ್ಡು, ಬಸವರಾಜ್ ಬೊಮ್ಮಾಯಿ ಮತ್ತು ಕೇಂದ್ರ ಸಚಿವ ದಯಾನಿಧಿ ಮಾರನ್ ಹಾಜರಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+