38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg37312ಮೈಸೂರುಬರುತ್ತಿದೆ : ಜನಾನು'ರಾಗಿ' ಮುದ್ದೆ ಮಿಶಿನ್ನು/recipe/culture/2008/0701-ragi-ball-vending-machine.htmlಬರುತ್ತಿದೆ ರಾಗಿ ಮುದ್ದೆ ಮಾಡೊ ಟೇಬಲ್ ಚಾಪ್ ಮಿಶಿನ್..! ಹೌದು ಹೌದೂ, ಈ ಸುದ್ದಿ ಕೇಳಿದ ಹೆಂಗಸರು ಹೌದಾ ಹೌದಾ ಅಂತ ಸುಮ್ಮಸುಮ್ಮನೆ ಆಶ್ಚರ್ಯ ಪಡ್ತಾಯಿದ್ದಾರಂತೆ ರೀ. ಹೌದೇನ್ರೀ ಮುದ್ದೇ ಮಾಡಕ್ಕೂ ಮಿಶಿನ್ ಬಂದ್ ಬುಡ್ತಾ? ಏನ್ ಕಾಲ ಬಂತ್ರೀ ಅಂತ ಮೇಲ್ನೋಟಕ್ಕೆ ಡೂಪ್ಲಿಕೇಟ್ ಹುಬ್ಬು ಹಾರಿಸಿದರೂ ಒಳಗೊಳಗೆ ಕೆಲಸ ಕಮ್ಮಿ ಆಯ್ತಲ್ಲ ಅಂತ ಖುಷಿ ಬೀಳ್ತಾಯಿದ್ದಾರೇಂತಲೂ 1996http://kannada.oneindia.com/img/2009/07/28-raagimudde-machine1.jpg37312ಮೈಸೂರುಮೈಸೂರು: ತುರ್ತು ಅಗತ್ಯಕ್ಕೆ ತಕ್ಷಣ ಮಾಹಿತಿ/news/2009/01/04/yeddyurappa-helpline-crisis-management-mysore.htmlಮೈಸೂರು, ಜ. 4 : ಮೈಸೂರು ಜಿಲ್ಲೆಯಲ್ಲಿ ತುರ್ತು ನಿರ್ವಹಣೆಗಾಗಿ ನಿಯಂತ್ರಣ ಸಹಾಯವಾಣಿ ಕೊಠಡಿಯೊಂದನ್ನು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಇಂದು ಉದ್ಘಾಟಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಜಿಲ್ಲೆಯ ತುರ್ತು ಅಗತ್ಯಗಳ ಸಂದರ್ಭದಲ್ಲಿ ಎಲ್ಲ ಪ್ರದೇಶಗಳಿಂದ ತಕ್ಷಣ ಮಾಹಿತಿ ಈ ವ್ಯವಸ್ಥೆಯಿಂದ ಲಭ್ಯವಾಗಲಿದೆ. ಶೀಘ್ರಗತಿಯಿಂದ ನಿರ್ವಹಣೆ ಸಾಧ್ಯವಾಗುವುದು. ಈ ನಿರ್ವಹಣೆಯಲ್ಲಿ ಎಲ್ಲ ಇಲಾಖೆಗಳ ಸಹಯೋಗವಿದೆ. 33868http://kannada.oneindia.com/img/2009/01/04-helpline-mysore.jpg37312ಮೈಸೂರುರಾಕ್ ಪ್ರಿಯರೇ ಸ್ವರಾತ್ಮ ಅಲ್ಬಂ ಕೇಳಿ: ಮನೋಮೂರ್ತಿ/movies/music/2009/01/06-manomurthy-launches-swarathma-band-debut-album.htmlಬೆಂಗಳೂರು ಮೂಲದ ಸ್ವರಾತ್ಮ ರಾಕ್/ಫ್ಯೂಷನ್ ಬ್ಯಾಂಡ್ ತನ್ನ ಮೊತ್ತಮೊದಲ ಮ್ಯೂಸಿಕ್ ಅಲ್ಬಂ ಅನ್ನು ಹೊರತಂದಿದೆ. ಸೋಮವಾರ ನಗರದ ಪ್ಯಾಲೇಸ್ ಮೈದಾನದ ಬಳಿಯ ಒಪಾಸ್ ನಲ್ಲಿ ನಡೆದ ವರ್ಣರಂಜಿತ ಕಾರ್ಯಾಕ್ರಮದಲ್ಲಿ ಸ್ವರಾತ್ಮ ತಂಡದ ಅಲ್ಬಂ ಅನ್ನು ಅನಾವರಣಗೊಳಿದವರು ಮುಂಗಾರು ಮಳೆ ಖ್ಯಾತಿಯ ಸಂಗೀತ ನಿರ್ದೇಶಕ ಮನೋಮೂರ್ತಿ. ತಂಡಕ್ಕೆ ಶುಭ ಹಾರೈಸಲು ಮತ್ತೊಬ್ಬ ಜನಪ್ರಿಯ ಸಂಗೀತ ನಿರ್ದೇಶಕ ಗುರುಕಿರಣ್ ಆಗಮಿಸಿದ್ದರು.ಸ್ವರಾತ್ಮ 33919http://kannada.oneindia.com/img/2009/01/06-swarathma-mano-murthy1.jpg37312ಮೈಸೂರುಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg37312ಮೈಸೂರುಕಾಪನಹಳ್ಳಿ ಗವಿಮಠ ಸಂಭ್ರಮದ ಜಾತ್ರೆ/news/2009/02/11/gavimath-communal-harmony-kodihallli-pontiff.htmlಕೆ.ಆರ್.ಪೇಟೆ, ಫೆ. 11 : ತಾಲೂಕಿನ ಇತಿಹಾಸ ಪ್ರಸಿದ್ಧ ಕಾಪನಹಳ್ಳಿಯ ಗವಿಮಠದ ಸ್ವತಂತ್ರ ಸಿದ್ಧಲಿಂಗೇಶ್ವರರ ರಥೋತ್ಸವವು ಸಡಗರ-ಸಂಭ್ರಮಗಳಿಂದ ನಡೆಯಿತು. ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಸಿಂಧಘಟ್ಟ ಅರವಿಂದ್ ಸಿದ್ದಲಿಂಗೇಶ್ವರರ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು.ರಥೋತ್ಸವ ನಂತರ ನಡೆದ ಭಾವೈಕ್ಯ ಧರ್ಮ ಸಮ್ಮೇಳನದಲ್ಲಿ ಮಾತನಾಡಿದ ಕೋಡಿಮಠದ ಶ್ರೀಗಳು ನಾಡಿನಲ್ಲಿ ನಡೆಯುತ್ತಿರುವ ರಥೋತ್ಸವಗಳು ಮುಂತಾದ ಧಾರ್ಮಿಕ ಕಾರ್ಯಕ್ರಮಗಳಲ್ಲಿ 34586http://kannada.oneindia.com/img/2009/02/11-kapanahalli-gavimata.jpg547948ದಸರಾ ಹಬ್ಬಸೆ. 15ರೊಳಗೆ ಮೈಸೂರು ವಿಮಾನ ನಿಲ್ದಾಣ/news/2009/08/06/mysore-airport-to-be-operational-by-sept-15-bsy.htmlಮೈಸೂರು, ಆ. 6 : ಮೈಸೂರು ವಿಮಾನ ನಿಲ್ದಾಣದ ಎಲ್ಲ ಕಾಮಗಾರಿಗಳನ್ನು ಸೆಪ್ಟೆಂಬರ್ 15 ರೊಳಗೆ ಪೂರ್ಣಗೊಳಿಸಿ, ಉದ್ಘಾಟನೆಗೆ ಸಜ್ಜುಗೊಳಿಸಬೇಕೆಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಇಂದಿಲ್ಲಿ ಸೂಚಿಸಿದರು. ಭಾರತೀಯ ವಿಮಾನ ನಿಲ್ದಾಣದ ಪ್ರಾಧಿಕಾರದ ಅಧಿಕಾರಿಗಳ ಜತೆ ಸಭೆ ನಡೆಸಿದ ಅವರು, ಈ ವರ್ಷದ ದಸರಾ ಆರಂಭಕ್ಕೆ ಮುನ್ನ ವಿಮಾನ ನಿಲ್ದಾಣ ಸಜ್ಜುಗೊಂಡು ಪ್ರವಾಸಿಗರಿಗೆ ವಿಮಾನಯಾನ ಸೇವೆ 38455http://kannada.oneindia.com/img/2009/08/06-bsy-mysore-airport-meet1.jpg547948ದಸರಾ ಹಬ್ಬದಸರಾ: ಸಂಭ್ರಮದ ಗಜಪಯಣಕ್ಕೆ ಸಿದ್ಧತೆ/festivals/dasara/2009/0811-mysore-readies-itself-for-gajapayana-aug13.htmlಮೈಸೂರು, ಆ. 11 : ದಸರಾ ಮಹೋತ್ಸವದ ಮೊದಲ ಕಾರ್ಯಕ್ರಮ ಗಜಪಯಣಕ್ಕೆ ಅದ್ದೂರಿಯ ಚಾಲನೆ ನೀಡಲು ಸರ್ವಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಪಿ ಮಣಿವಣ್ಣನ್ ಅಧಿಕಾರಿಗಳಿಗೆ ಸೂಚಿಸಿದರು.ದಿನಾಂಕ 13.8.09 ರಂದು ಗುರುವಾರ ಬೆಳಿಗ್ಗೆ 11.30 ಕ್ಕೆ ಹುಣಸೂರು ತಾಲ್ಲೂಕು ವೀರನಹೊಸಳ್ಳಿಯಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವೆ ಶೋಭಾ ಕರಂದ್ಲಾಜೆ ಗಜಪಯಣಕ್ಕೆ 38567http://kannada.oneindia.com/img/2009/08/11-elephant-balarama1.jpg547948ದಸರಾ ಹಬ್ಬದಸರಾ: ಒಡೆಯರ್ ಗೆ ಸರಕಾರದ ಅಧಿಕೃತ ಆಹ್ವಾನ/festivals/dasara/2009/0831-dasara-govt-extends-invitation-to-wodeyar.htmlಬೆಂಗಳೂರು, ಆ. 31 : ನಗರದ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಸರಕಾರದ ವತಿಯಿಂದ ಆಯೋಜಿಸಲಾಗುವ ದಸರಾ ಮಹೋತ್ಸವಕ್ಕೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವೆ ಹಾಗೂ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯಿತ್ ರಾಜ್ ಸಚಿವೆ ಶೋಭಾ ಕರಂದ್ಲಾಜೆ ಅವರು ಮೈಸೂರು ಮಹಾರಾಜರ ವಂಶಸ್ಥ ಶ್ರೀಕಂಠದತ್ತ ರಾಜ ಒಡೆಯರ ಮತ್ತು ಅವರ ಪ್ರಮೋದಿನಿ ಅವರಿಗೆ ಅಧಿಕೃತ ಆಹ್ವಾನ ನೀಡಿದರು. ಅಲ್ಲದೇ 38937http://kannada.oneindia.com/img/2009/08/31-wodeyar-shobha1.jpg547948ದಸರಾ ಹಬ್ಬರವಿಶಂಕರ್ ಗುರೂಜಿಯಿಂದ ದಸರಾ ಉದ್ಘಾಟನೆ/festivals/dasara/2009/0902-ravishankar-guruji-to-inaugurate-dasara-2009.htmlಮೈಸೂರು, ಸೆ. 2 : ನಾಡಹಬ್ಬ ದಸರಾ ಮಹೋತ್ಸವ ಉದ್ಘಾಟನೆಗೆ ಆರ್ಟ್ ಆಫ್ ಲೀವಿಂಗ್ ನ ರವಿಶಂಕರ್ ಗುರೂಜಿ ಅವರನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶೋಬಾ ಕರಂದ್ಲಾಜೆ ತಿಳಿಸಿದರು. ನಗರದ ಅರಮನೆ ಮಂಡಳಿ ಕಚೇರಿಯಲ್ಲಿ ದಸರಾ ಗೋಲ್ಡ್ ಕಾರ್ಡ್ ಬಿಡುಗಡೆ ಮತ್ತು ದಸರಾ ವೆಬ್ ಸೈಟ್ ಗೆ ಚಾಲನೆ ನೀಡಿದ ನಂತರ ಮಾಧ್ಯಮ 38959http://kannada.oneindia.com/img/2009/09/02-ravishankar2.jpg547948ದಸರಾ ಹಬ್ಬದಸರಾ ಹಬ್ಬ : ಖಾಸಗಿ ಪ್ರಾಯೋಜಕತ್ವಕ್ಕೆ ಅಸ್ತು/festivals/dasara/2009/0906-private-sponsorship-for-dasara-manivannan.htmlಮೈಸೂರು, ಸೆ. 6 : ಅದ್ಧೂರಿ ದಸರಾ ಆಚರಣೆಗೆ ಸಿದ್ಧತೆ ನಡೆಸಿರುವ ಜಿಲ್ಲಾಡಳಿತ ಸರಕಾರದ ಅನುದಾನದ ಜೊತೆಗೆ ಖಾಸಗಿ ಪ್ರಾಯೋಜಕರನ್ನು ಆಹ್ವಾನಿಯಲಾಯಿತು. ನಗರದ ರಾಣಿ ಬಹದ್ದೂರ್ ಸಭಾಂಗಣದಲ್ಲಿ ನಡೆದ ವಿವಿಧ ಕಂಪನಿಗಳ ಪ್ರತಿನಿಧಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಮಣಿವಣ್ಣನ್ ಈ ಅಹ್ವಾನ ನೀಡಿದರು. ದಸರಾ ಅಂಗವಾಗಿ ನಡೆಯಲಿರುವ ಅರಮನೆ ಕಾರ್ಯಕ್ರಮ, ಯುವ ದಸರಾ, ಕ್ರೀಡಾಕೂಟ, ಗ್ರಾಮೀಣ ದಸರಾ ಸೇರಿದಂತೆ 39030http://kannada.oneindia.com/img/2009/09/06-manivannan-mysore-dc.jpgnews"> ಸೆ. 15ರೊಳಗೆ ಮೈಸೂರು ವಿಮಾನ ನಿಲ್ದಾಣ | Yeddyurappa | Mysore | Airport | Mandakalli | Dasara Festival| ಸೆ. 15ರೊಳಗೆ ಮೈಸೂರು ವಿಮಾನ ನಿಲ್ದಾಣ - Kannada Oneindia

ಸೆ. 15ರೊಳಗೆ ಮೈಸೂರು ವಿಮಾನ ನಿಲ್ದಾಣ

Mysore airport review meet
ಮೈಸೂರು, ಆ. 6 : ಮೈಸೂರು ವಿಮಾನ ನಿಲ್ದಾಣದ ಎಲ್ಲ ಕಾಮಗಾರಿಗಳನ್ನು ಸೆಪ್ಟೆಂಬರ್ 15 ರೊಳಗೆ ಪೂರ್ಣಗೊಳಿಸಿ, ಉದ್ಘಾಟನೆಗೆ ಸಜ್ಜುಗೊಳಿಸಬೇಕೆಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಇಂದಿಲ್ಲಿ ಸೂಚಿಸಿದರು.

ಭಾರತೀಯ ವಿಮಾನ ನಿಲ್ದಾಣದ ಪ್ರಾಧಿಕಾರದ ಅಧಿಕಾರಿಗಳ ಜತೆ ಸಭೆ ನಡೆಸಿದ ಅವರು, ಈ ವರ್ಷದ ದಸರಾ ಆರಂಭಕ್ಕೆ ಮುನ್ನ ವಿಮಾನ ನಿಲ್ದಾಣ ಸಜ್ಜುಗೊಂಡು ಪ್ರವಾಸಿಗರಿಗೆ ವಿಮಾನಯಾನ ಸೇವೆ ಲಭ್ಯವಾಗಬೇಕು ಎಂದು ಹೇಳಿದರು. ಮೈಸೂರು ಪ್ರವಾಸೊದ್ಯಮಕ್ಕೆ ಇದರಿಂದ ಹೆಚ್ಚಿನ ಒತ್ತು ಸಿಗುತ್ತದೆ. ಶಿವಮೊಗ್ಗ , ಗುಲ್ಬರ್ಗಾಗಳಲ್ಲೂ ಇದೇ ವರ್ಷ ವಿಮಾನ ನಿಲ್ದಾಣಗಳು ಸಜ್ಜುಗೊಳ್ಳಲಿದ್ದು ಇದರಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಪ್ರವಾಸಿ ಸಂಪರ್ಕ ಸುಲಭವಾಗುತ್ತದೆ ಎಂದು ಅವರು ಹೇಳಿದರು.

ನಿವೃತ್ತ ಸರ್ಕಾರಿ ನೌಕರರ ಕಲ್ಯಾಣಕ್ಕೆ 50 ಕೋಟಿ

ರಾಜ್ಯ ಸರ್ಕಾರವು ನಿವೃತ್ತ ಸರ್ಕಾರಿ ನೌಕರರ ಅಭಿವೃದ್ಧಿಗಾಗಿ ಇನ್ನೂ ಐವತ್ತು ಕೋಟಿ ರೂಪಾಯಿ ವೆಚ್ಚ ಮಾಡಲು ಸಿದ್ದವಿದೆ ಹಾಗೂ ಹಿರಿಯರಾದ ಅವರುಗಳ ಸೇವೆ ರಾಜ್ಯ ಸರ್ಕಾರಕ್ಕೆ ಅಗತ್ಯವಿದ್ದು, ಒಂದಿಲ್ಲೊಂದು ರೀತಿ ಅವರ ಸೇವೆ ಬಳಸಿಕೊಳ್ಳುವ ಬಗ್ಗೆ ಚಿಂತನೆ ನಡೆದಿದೆ ಎಂದು ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+