35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg108149ವಾರ್ತಾ ಇಲಾಖೆಕೇಸರಿ ಹರವೂ ಈಗೇನು ಮಾಡುತ್ತಿದ್ದಾರೆ?/movies/headlines/2009/02/17-director-kesari-haravoo-back-with-a-documentary.html*ಮಹೇಶ್ ಮಲ್ನಾಡ್ರಾಜ್ಯ ಚಲನಚಿತ್ರ ಪ್ರಶಸ್ತಿ ಆಯ್ಕೆ ಸಮಿತಿ ನೇತೃತ್ವ ವಹಿಸಿದ್ದ ನಿರ್ದೇಶಕ ಕೇಸರಿ ಹರವೂ ಅವರು, ಪ್ರಸ್ತುತ ಯಾವ ಯೋಜನೆಯಲ್ಲಿದ್ದಾರೆ ಎಂಬ ಪ್ರಶ್ನೆ ಹಾಕಿಕೊಂಡು ಹುಡುಕಿದಾಗ ಅವರು ಸಿಕ್ಕಿದ್ದು ಮೈಸೂರಿನಲ್ಲಿ. ಕಳೆದ ಸಾಲಿನ ಚಲನಚಿತ್ರಗಳನ್ನು ವೀಕ್ಷಿಸಿ, ಸಮರ್ಥವಾಗಿ ಚಿತ್ರಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಿದ ಕೀರ್ತಿ/ಅಪಕೀರ್ತಿಯನ್ನು ಕೇಸರಿ ಅವರ ನೇತೃತ್ವದ ಸಮಿತಿ ಹೊತ್ತು ಕೊಂಡಿತ್ತು.ಕೆಲ ಆಪ್ತ ಸ್ನೇಹಿತರಿಂದಲೇ 34695http://kannada.oneindia.com/img/2009/02/17-kesari-haravu1.jpg108149ವಾರ್ತಾ ಇಲಾಖೆನಿವೃತ್ತ ವಾರ್ತಾ ಉಪ ನಿರ್ದೇಶಕ ರಾಜನ್ ನಿಧನ/news/2009/04/25/information-dept-sh-rajan-passes-away.htmlಬೆಂಗಳೂರು, ಏ. 25 : ವಾರ್ತಾ ಇಲಾಖೆಯ ನಿವೃತ್ತ ಉಪ ನಿರ್ದೇಶಕ ಎಸ್. ಹೆಚ್. ರಾಜನ್ ಅವರು ಇಂದು ಖಾಸಗಿ ಆಸ್ಪತ್ರೆಯೊಂದರಲ್ಲಿ ಗುರುವಾರ ನಿಧನರಾದರು. ಕೆಲಕಾಲದಿಂದ ಅಸ್ವಸ್ಥರಾಗಿದ್ದ ರಾಜನ್ ಅವರು ಪತ್ನಿ, ಮೂವರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ರಾಜನ್ ಅವರು ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರಪ್ರಥಮ ಕಾರ್ಯದರ್ಶಿಗಳಾಗಿ ಕಾರ್ಯನಿರ್ವಹಿಸಿದ್ದರಲ್ಲದೆ, ಕೋಲಾರ, ತುಮಕೂರು ಹಾಗೂ 36205http://kannada.oneindia.com/img/2009/04/25-rajan-info-dept1.jpg108149ವಾರ್ತಾ ಇಲಾಖೆಗುಂಡ್ಯಾ ನೀರುಕರೆಂಟು ಕುರಿತ ಸಿನಿಮಾ/movies/headlines/2009/07/21-director-kesari-haravoo-documentary-on-gundia.html"ಸದಭಿರುಚಿಯ ಚಲನಚಿತ್ರಗಳನ್ನು ಮಾತ್ರ ಮಾಡುತ್ತೇನೆ. ಹಣಕ್ಕಿಂತ ನಮಗೆ ಗುಣಮಟ್ಟದ ಚಿತ್ರ ಮುಖ್ಯ. ಜನರಿಗೆ ಮನರಂಜನೆ ನೀಡಲು ಬೇಕಾದಷ್ಟು ಚಿತ್ರಗಳು ಬರುತ್ತವೆ. ಆದರೆ ದೈನಂದಿನ ಸಮಸ್ಯೆಗಳು, ಸುತ್ತಮುತ್ತಲಿನ ಪರಿಸರ, ಇಂದಿನ ಜೀವನ, ಮುಂದಿನ ಅನಾಹುತಗಳ ಬಗ್ಗೆ ಅವರಿಗೆ ಅರಿವು ಮೂಡಿಸುವ ಸಣ್ಣ ಪ್ರಯತ್ನ ಮಾಡುವುದು ನಮ್ಮ ಕರ್ತವ್ಯ ಎಂದು ಎನಿಸಿದೆ". -ಕೇಸರಿ ಹರವೂ*ಮಹೇಶ್ ಮಲ್ನಾಡ್ಅದಕ್ಕಾಗಿ ಈ ರೀತಿ ಚಿತ್ರಗಳನ್ನು 38105http://kannada.oneindia.com/img/2009/07/21-kesari-haravu2.jpg108149ವಾರ್ತಾ ಇಲಾಖೆಪ್ರವಾಹದ ಭೀಕರತೆ ಛಾಯಾಚಿತ್ರ ಪ್ರದರ್ಶನ/news/2009/10/28/flood-photo-exhibition-in-hassan.htmlಹಾಸನ, ಅ. 28 : ನೆರೆ ಹಾವಳಿಯಿಂದ ತತ್ತರಿಸಿರುವ ಉತ್ತರ ಕರ್ನಾಟಕ ಪ್ರವಾಹ ಕುರಿತು ತೆಗೆದಿರುವ ವಿವಿಧ ಛಾಯಾಚಿತ್ರಗಳ ಮೇಳವನ್ನು ಹಾಸನ ವಾರ್ತಾ ಇಲಾಖೆ ಇತ್ತೀಚೆಗೆ ನಗರದ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಆಯೋಜಿಸಿತ್ತು. ಈ ಕುರಿತು ಪ್ರತಿಕ್ರಿಯೆ ನೀಡಿರುವ ಜಿಲ್ಲಾ ವಾರ್ತಾಧಿಕಾರಿ ರಾಮೇಗೌಡ, ಇತ್ತೀಚೆಗೆ ಉತ್ತರ ಕರ್ನಾಟಕದಲ್ಲಿ ಸಂಭವಿಸಿದ ನೆರೆ ಹಾವಳಿಯ ಚಿತ್ರಗಳ ಮೇಳವನ್ನು ಏರ್ಪಡಿಸಲಾಗಿತ್ತು. 39917http://kannada.oneindia.com/img/2009/10/28-flood-photo-exhibit1.jpg108149ವಾರ್ತಾ ಇಲಾಖೆಮೊಹಾಲಿಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ/festivals/general/2009/1120-punjab-kannada-sangha-kannada-rajyotsava.htmlಮೊಹಾಲಿ, ನ. 20 : ಚಂಡೀಗಢ, ಮೊಹಾಲಿ ಮತ್ತು ಪಂಚಕುಲಾದಲ್ಲಿ ನೆಲೆಸಿರುವ ಕನ್ನಡಿಗರು ನಮ್ಮ ಸಂಸ್ಕೃತಿಯಲ್ಲಿ ಒಂದಾಗಿದ್ದುಕೊಂಡೂ ಕೂಡ ತಮ್ಮ ನಾಡು ನುಡಿ, ಕಲೆ, ಸಂಸ್ಕೃತಿಗಳನ್ನು ಉಳಿಸಿಕೊಳ್ಳಲು ಸದಾ ಪ್ರಯತ್ನ ಮಾಡುತ್ತಿದ್ದಾರೆ. ಹೀಗೆ ಯಾವಾಗಲೂ ಉತ್ತಮ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಚಂಡೀಗಢ ಕನ್ನಡ ಸಂಘಕ್ಕೆ ಸೂಕ್ತ ಕಟ್ಟಡ ಇಲ್ಲವೆಂದು ಅವರು ಸದಾ ನನ್ನಲ್ಲಿ ಹೇಳುತ್ತಿರುತ್ತಾರೆ. ಕಟ್ಟಡ ನಿರ್ಮಾಣಕ್ಕೆ ಸೂಕ್ತವಾದ 40321http://kannada.oneindia.com/img/2009/11/20-vishukumar1.jpg534594ಜಾಹೀರಾತುಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg534594ಜಾಹೀರಾತುಮಾಂಸದ ಬರ್ಗರ್ ಮೇಲೆ ಲಕ್ಷ್ಮಿ ಚಿತ್ರ ಪ್ರಕಟ/news/2009/07/09/goddess-lakshmi-on-burger-ad-america.htmlವಾಷಿಂಗ್ಟನ್, ಜು. 9 : ಮಾಂಸಾಹಾರಿ ಬರ್ಗರ್ ತಿಂಡಿಯ ಜಾಹೀರಾತಿನಲ್ಲಿ ದೇವಿ ಲಕ್ಷ್ಮಿಯ ಚಿತ್ರವನ್ನು ಪ್ರಕಟಿಸಿದ ಬರ್ಗರ್ ಕಂಪನಿಗೆ ಈಗ ಪೀಕಲಾಟ ಶುರುವಾಗಿದೆ. ಸಮುದಾಯದ ಧಾರ್ಮಿಕ ಭಾವನೆಗಳನ್ನು ಅಪಮಾನಿಸುವ ಹಾಗೂ ಕೆರಳಿಸುವ ಈ ಜಾಹೀರಾತಿಗೆ ಅಮೆರಿಕದಾದ್ಯಂತ ಹಿಂದು ಗುಂಪುಗಳಿಂದ ಪ್ರಬಲ ವಿರೋಧ ಆರಂಭವಾಗಿದೆ. ಮಾಂಸದ ಬರ್ಗರ್ ಮೇಲೆ ಲಕ್ಷ್ಮಿ ಕುಳಿತಿರುವ ಭಂಗಿಯ ಜಾಹೀರಾತು ವಿವಾದದ ಕೇಂದ್ರವಾಗಿದೆ.ಅಮೆರಿಕಾದ ಮುದ್ರಣ 37880http://kannada.oneindia.com/img/2009/07/09-lakshmi3.jpg534594ಜಾಹೀರಾತುಏಡ್ಸ್ ಜಾಹೀರಾತಿನಲ್ಲಿ ಹಿಟ್ಲರ್ ಚಿತ್ರ /news/2009/09/09/safe-sex-ad-featuring-hitler-stirs-german-anger.htmlಬರ್ಲಿನ್, ಸೆ. 9 : ಮಾರಕ ಏಡ್ಸ್ ರೋಗ ಜಾಗೃತಿ ಜಾಹೀರಾತಿನಲ್ಲಿ ಜರ್ಮನಿ ಹಾಗೂ ಇರಾಕ್ ನ ಸರ್ವಾಧಿಕಾರಿಗಳಾದ ಅಡಾಲ್ಫ್ ಹಿಟ್ಲರ್ ಮತ್ತು ಸದ್ದಾಂ ಹುಸೇನ್ ಹಾಗೂ ರಷ್ಯಾದ ಜೋಸೆಫ್ ಸ್ಟಾಲಿನ್ ಅವರ ಚಿತ್ರಗಳನ್ನು ಬಳಸಿಕೊಂಡಿರುವುದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗತೊಡಗಿದ್ದು, ಅಡಾಲ್ಫ್ ಹಿಟ್ಲರ್ ಅವರ ಚಿತ್ರವನ್ನು ಕೂಡಲೇ ತೆಗೆದು ಹಾಕುವಂತೆ ಅಲ್ಲಿನ ಜರ್ಮನಿಯಲ್ಲಿ ಏಡ್ಸ್ ಜಾಗೃತಿ ಸಂಸ್ಥೆಗಳು 39088http://kannada.oneindia.com/img/2009/09/09-hitler1.jpg534594ಜಾಹೀರಾತುಜೀವನವನ್ನೇ ಬದಲಾಯಿಸಿದ ಜಾಹೀರಾತುಗಳು/column/gv/2009/1107-one-advertisement-saved-his-life.htmlನನ್ನ ಜೀವನದಲ್ಲಿಯ ಅವಿಸ್ಮರಣೀಯ ದಿನಗಳನ್ನು ಮೆಲಕುಹಾಕುತ್ತಿರುವೆ. ಆ ದಿನಗಳಲ್ಲಿ ನಾನು ನಾನು ಬೋಧಿಸುತ್ತಿದ್ದ ಕಾಲೇಜಿನಲ್ಲಿ ಪ್ರಾಂಶುಪಾಲನಾಗಿ ನಿಯುಕ್ತನಾಗಿದ್ದೆ. ಕನ್ನಡ ವಿದ್ಯಾರ್ಥಿಗಳಿಗೆಲ್ಲ ವಿಶೇಷ ಅಭಿಮಾನ. ನನ್ನ ಒಬ್ಬ ನೆಚ್ಚಿನ ವಿದ್ಯಾರ್ಥಿ, ಬಿ.ಕಾಂ. ಹಾಗೂ ಎಂ.ಕಾಂ. ಪದವಿಗಳಲ್ಲಿ ಪ್ರಥಮ ದರ್ಜೆ ಪಡೆದು ಪಾಸಾಗಿ, ನಮ್ಮಲ್ಲೇ ಪ್ರಾಧ್ಯಾಪಕನಾಗಿದ್ದ. ಒಳ್ಳೆಯ ಪಾಧ್ಯಾಪಕನೆಂದು ಕಾಲೇಜಿನಲ್ಲಿ ಹೆಸರು ಮಾಡಿದ್ದ.ಒಮ್ಮೆ ಯವುದೋ ಕೆಲಸಕ್ಕೆ ನನ್ನ ಚೇಂಬರ್‌ಗೆ ಅವನು 40111http://kannada.oneindia.com/img/2009/11/07-irving-wallace1.jpgnews"> ರಾಷ್ಟ್ರಮಟ್ಟದ ಛಾಯಾಚಿತ್ರ ಸ್ಪರ್ಧೆ | Information Department |National Level Photography competition | Bengaluru| ರಾಷ್ಟ್ರಮಟ್ಟದ ಛಾಯಾಚಿತ್ರ ಸ್ಪರ್ಧೆ - Kannada Oneindia

ರಾಷ್ಟ್ರಮಟ್ಟದ ಛಾಯಾಚಿತ್ರ ಸ್ಪರ್ಧೆ

ಬೆಂಗಳೂರು, ಆ, 6 : ಸರ್ಕಾರದ ಅಭಿವೃದ್ಧಿ ಕಾರ್ಯಗಳು ಹಾಗೂ ಇತರೆ ಸಾಮಾಜಿಕ ವಿಷಯಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ "ಗ್ರಾಮೀಣ ಹೆಣ್ಣುಮಗು" ಎಂಬ ವಿಷಯದ ಕುರಿತು ರಾಷ್ಟ್ರಮಟ್ಟದ ಛಾಯಾಚಿತ್ರ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಸ್ಪರ್ಧೆಯ ನಿಯಮ ಮತ್ತು ಷರತ್ತುಗಳು ಕೆಳಕಂಡಂತಿವೆ.

ಸ್ಪರ್ಧೆಗೆ ಸ್ವೀಕೃತವಾದ ಚಿತ್ರಗಳನ್ನು ತಾಂತ್ರಿಕ ಪರಿಣತರ ಸಮಿತಿಯು ಬಹುಮಾನಕ್ಕಾಗಿ ಆಯ್ಕೆ ಮಾಡುವುದು. ಛಾಯಾಚಿತ್ರಗಳನ್ನು ಸ್ವೀಕರಿಸಲು ಅಂತಿಮ ದಿನಾಂಕ 30-9-09. ಹೆಚ್ಚಿನ ಮಾಹಿತಿಯನ್ನು ಪಡೆಯಲು ಕೇಂದ್ರ ಕಛೇರಿಯ ಉಪನಿರ್ದೇಶಕರು ದೂರವಾಣಿ 222028050 ಹಾಗೂ ಸಂಬಂಧಪಟ್ಟ ಜಿಲ್ಲಾ ವಾರ್ತಾಧಿಕಾರಿಗಳನ್ನು ಸಂಪರ್ಕಿಸಬಹುದು.

ಬಹುಮಾನ ವಿವರಗಳು, ಪ್ರಥಮ ಬಹುಮಾನ 20 ಸಾವಿರ ರುಪಾಯಿ, ದ್ವಿತೀಯ ಬಹುಮಾನ 15 ಸಾವಿರ ರುಪಾಯಿ, ತೃತೀಯ ಬಹುಮಾನ 10 ಸಾವಿರ ರುಪಾಯಿ, 10 ಸಮಾಧಾನಕರ ಬಹುಮಾನಗಳು ತಲಾ 1 ಸಾವಿರ ರುಪಾಯಿಗಳು.

ಸ್ಪರ್ಧೆಯ ನಿಯಮ ಮತ್ತು ಷರತ್ತುಗಳು

ಸ್ಪರ್ಧೆಗೆ ಪ್ರವೇಶ ಶುಲ್ಕ ಇರುವುದಿಲ್ಲ. ವಾರ್ತಾ ಇಲಾಖೆಯ ಸಿಬ್ಬಂದಿಯನ್ನು ಹೊರತುಪಡಿಸಿ ಇತರೆ ಎಲ್ಲರಿಗೂ ಸ್ಪರ್ಧೆಗೆ ಮುಕ್ತ ಪ್ರವೇಶಾವಕಾಶವಿರುತ್ತದೆ. ಮೌಂಟ್ ಮಾಡಿರದ 16" x 20" ಅಳತೆಯ ಚಿತ್ರವನ್ನು ಸ್ಪರ್ಧೆಗೆ ಕಳುಹಿಸಬೇಕು (ಗರಿಷ್ಠ 4 ಚಿತ್ರಗಳು). ಚಿತ್ರದ ಹಿಂಬದಿಯಲ್ಲಿ ಛಾಯಾಗ್ರಾಹಕರ ಹೆಸರು ಬರೆದಿರಬೇಕು. ಡಿಜಿಟಲ್ ತಂತ್ರಜ್ಞಾನ ಉಪಯೋಗಿಸಿ ಮೂಲ ಛಾಯಾಚಿತ್ರದ ಸ್ವರೂಪವನ್ನು ಬದಲಿಸಿದ ಛಾಯಾಚಿತ್ರಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುವುದಿಲ್ಲ. ಛಾಯಾಚಿತ್ರಗಳ ಜೊತೆ ಚಿತ್ರಗ್ರಾಹಕರ ಹೆಸರು, ವಯಸ್ಸು, ವಿಳಾಸ, ರಾಷ್ಟ್ರೀಯತೆ, ಇ-ಮೇಲ್, ಇತ್ಯಾದಿ ವಿವರಗಳನ್ನು ಕಳುಹಿಸಬೇಕು.

ಚಿತ್ರಗಳನ್ನು "ಛಾಯಾಚಿತ್ರ ಸ್ಪರ್ಧೆ" ಎಂದು ಬರೆಯಲ್ಪಟ್ಟ ಲಕೋಟೆಯಲ್ಲಿ ನಿರ್ದೇಶಕರು, ವಾರ್ತಾ ಇಲಾಖೆ, "ವಾರ್ತಾ ಸೌಧ", ನಂ. 17, ಭಗವಾನ್ ಮಹಾವೀರ ರಸ್ತೆ, ಬೆಂಗಳೂರು-560001 ಇವರಿಗೆ ಕಳುಹಿಸಬೇಕು. ಸ್ಪರ್ಧಾ ಚಿತ್ರಗಳನ್ನು ಸ್ವೀಕರಿಸಲು ಅಂತಿಮ ದಿನಾಂಕ 30-09-09. ಸ್ಪರ್ಧಾ ಚಿತ್ರಗಳ ಆಯ್ಕೆಯಲ್ಲಿ ಆಯ್ಕೆ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ. ಆಯ್ಕೆಯಾದ ಚಿತ್ರಗಳನ್ನು ಇಲಾಖೆಯ ಪ್ರಕಟಣೆಗಳಲ್ಲಿ, ಸರ್ಕಾರಿ ಜಾಹೀರಾತುಗಳಲ್ಲಿ, ಪ್ರದರ್ಶನಗಳಲ್ಲಿ ಪ್ರದರ್ಶಿಸಲು ವಾರ್ತಾ ಇಲಾಖೆಯು ಹಕ್ಕುಗಳನ್ನು ಹೊಂದಿರುತ್ತದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+