38538sm krishnaಚುನಾವಣೆಯಲ್ಲಿ ಸ್ಪರ್ಧಿಸಲು ಕೃಷ್ಣ ನಿರಾಸಕ್ತಿ/news/2009/03/17/sm-krishna-in-a-fix-to-contest-or-not-ls-poll.htmlಬೆಂಗಳೂರು, ಮಾ. 17 : ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರಿಗೆ ಮನಸ್ಸು ಒಪ್ಪುತ್ತಿಲ್ಲ. ಆದರೆ, ಹೈಕಮಾಂಡ್ ಆದೇಶವನ್ನು ಮೀರುವಂತೆಯೂ ಇಲ್ಲ. ಈ ಕುರಿತು ಅವರನ್ನು ಪ್ರಶ್ನಿಸಿದರೆ, ಅವರು ಹೇಳುವುದಿಷ್ಟೆ, ಇಲ್ಲ......ಇದೆ....... ಆದರೆ, ನನ್ನ ಅಂತರಾತ್ಮ ಒಪ್ಪುತ್ತಿಲ್ಲ ಎಂದು ಹೇಳಿ ಕೃಷ್ಣ ಮೌನಿಯಾದರು. ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ 35276http://kannada.oneindia.com/img/2009/03/17-smkrishna5.jpg38538sm krishnaರಾಜ್ ಬಿಡುಗಡೆಗೆ ಹಣ ಕೊಟ್ಟಿದ್ದ್ದು ನಿಜ: ಶಿವಣ್ಣ/movies/controversy/2009/04/05-money-paid-to-rajkumar-release-shivrajkumar.htmlಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಅಖಾಕ್ಕಿಳಿಯಲಿದ್ದಾರೆ ಎನ್ನುವ ಗಾಳಿ ಸುದ್ದಿ ಠುಸ್ ಆಗುವ ಮುನ್ನವೇ ಸ್ವತಃ ಶಿವರಾಜ್ ಕುಮಾರ್ ದೊಡ್ಡದೊಂದು ಅಣು ಬಾಂಬ್ ಎಸೆದಿದ್ದಾರೆ. ನರಹಂತಕ ವೀರಪ್ಪನ್ ಕಪಿಮುಷ್ಟಿಯಿಂದ ಡಾ.ರಾಜ್ ಕುಮಾರ್ ಅವರನ್ನು ಬಿಡಿಸಿಕೊಂಡ ಬರಲು ಹಣ ಕೊಟ್ಟಿದ್ದು ನಿಜ ಎಂದು ಶಿವಣ್ಣ ಅವರು ಬಹಿರಂಗಪಡಿಸಿದ್ದಾರೆ. ಅಪ್ಪಾಜಿ ಅವರನ್ನು ಬಿಡಿಸಿಕೊಂಡು ಬರಲು 35737http://kannada.oneindia.com/img/2009/04/05-rajkumar-kidnap1.jpg38538sm krishnaಎಸ್ ಎಂ ಕೃಷ್ಣ ಕೇಂದ್ರದ ವಿದೇಶಾಂಗ ಮಂತ್ರಿ ?/news/2009/05/21/sm-krishna-likely-to-become-foreign-minister.htmlನವದೆಹಲಿ, ಮೇ. 21 : ಹಿರಿಯ ನಾಯಕ ಪ್ರಣಬ್ ಮುಖರ್ಜಿ ಹಣಕಾಸು ಮಂತ್ರಿಯಾಗುವುದು ಖಾತ್ರಿಯಾಗುತ್ತಿದ್ದಂತೆಯೇ ವಿದೇಶಾಂಗ ಖಾತೆಗೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಹೆಸರು ಬಲವಾಗಿ ಕೇಳಬರತೊಡಗಿದೆ. ಕೃಷ್ಣ ಜೊತೆಗೆ ಕೇಂದ್ರ ಸಚಿವರಾದ ಕಮಲನಾಥ್, ಕಪಿಲ್ ಸಿಬಲ್, ಸಲ್ಮಾನ್ ಖುರ್ಷೀದ್ ಅವರ ಹೆಸರಗಳು ಸೇರಿಕೊಂಡಿವೆ. ಅಲ್ಲದೇ ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದಿಂದ ಆಯ್ಕೆಯಾಗಿರುವ ವೀರಪ್ಪ 36796http://kannada.oneindia.com/img/2009/05/21-smkrishna6.jpg38538sm krishnaನೂತನ ಪ್ರಧಾನಿಯಾಗಿ ಮನಮೋಹನ್ ಸಿಂಗ್/news/2009/05/22/manmohan-singh-sworns-in-as-pm-of-india.htmlನವದೆಹಲಿ, ಮೇ. 22 : ಜವಾಹರಲಾಲ್ ನೆಹರು ನಂತರ ಸತತ ಎರಡನೇ ಅವಧಿಗೆ ಭಾರತದ ಪ್ರಧಾನಮಂತ್ರಿಯಾಗಿ ಖ್ಯಾತ ಅರ್ಥಶಾಸ್ತ್ರಜ್ಞ ಡಾ ಮನಮೋಹನ್ ಸಿಂಗ್ ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಅಧಿಕೃತವಾಗಿ ಅಧಿಕಾರದ ಚುಕ್ಕಾಣಿ ಹಿಡಿದರು.ರಾಷ್ಟ್ರಪತಿ ಭವನದ ಅಶೋಕ ಹಾಲ್ ನಲ್ಲಿ ನಡೆದ ವರ್ಣರಂಜಿತ ಐತಿಹಾಸಿಕ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅಧಿಕಾರ ಗೌಪ್ಯತೆ ಹಾಗೂ 36837http://kannada.oneindia.com/img/2009/05/22-manmohan-singh4.jpg38538sm krishnaಎಸ್ಸೆಂ ಕೃಷ್ಣಗೆ ಒಲಿದ ವಿದೇಶಾಂಗ ಸಚಿವ ಖಾತೆ/news/2009/05/23/sm-krishna-gets-external-affairs-ministry.htmlನವದೆಹಲಿ, ಮೇ 23 : ನಿರೀಕ್ಷೆಯಂತೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸೋಮನಹಳ್ಳಿ ಮಲ್ಲಯ್ಯ ಕೃಷ್ಣ ಅವರಿಗೆ ಪ್ರಮುಖ ಹುದ್ದೆಯಾಗಿರುವ ವಿದೇಶಾಂಗ ಖಾತೆ ಸಚಿವ ಸ್ಥಾನವನ್ನು ನೀಡಲಾಗಿದೆ.ಮುಂಬೈ ದಾಳಿಯ ನಂತರ ಗೃಹ ಖಾತೆಯನ್ನು ವಹಿಸಿಕೊಂಡಿದ್ದ ಪಿ. ಚಿದಂಬರಂ ಅವರು ಅದೇ ಖಾತೆಯನ್ನು ಉಳಿಸಿಕೊಂಡಿದ್ದಾರೆ. ರಾಜಕೀಯ ಜೀವನದ ಸಂಧ್ಯಾಕಾಲದಲ್ಲಿರುವ ಪ್ರಣಬ್ ಮುಖರ್ಜಿ ಅವರಿಗೆ ಹಣಕಾಸು ಖಾತೆಯ ಪ್ರಮುಖ ಹೊಣೆಗಾರಿಕೆಯನ್ನು ವಹಿಸಿಕೊಡಲಾಗಿದೆ 36848http://kannada.oneindia.com/img/2009/05/23-sm-krishna1.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg38537ಎಸ್ ಎಂ ಕೃಷ್ಣಚುನಾವಣೆಯಲ್ಲಿ ಸ್ಪರ್ಧಿಸಲು ಕೃಷ್ಣ ನಿರಾಸಕ್ತಿ/news/2009/03/17/sm-krishna-in-a-fix-to-contest-or-not-ls-poll.htmlಬೆಂಗಳೂರು, ಮಾ. 17 : ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರಿಗೆ ಮನಸ್ಸು ಒಪ್ಪುತ್ತಿಲ್ಲ. ಆದರೆ, ಹೈಕಮಾಂಡ್ ಆದೇಶವನ್ನು ಮೀರುವಂತೆಯೂ ಇಲ್ಲ. ಈ ಕುರಿತು ಅವರನ್ನು ಪ್ರಶ್ನಿಸಿದರೆ, ಅವರು ಹೇಳುವುದಿಷ್ಟೆ, ಇಲ್ಲ......ಇದೆ....... ಆದರೆ, ನನ್ನ ಅಂತರಾತ್ಮ ಒಪ್ಪುತ್ತಿಲ್ಲ ಎಂದು ಹೇಳಿ ಕೃಷ್ಣ ಮೌನಿಯಾದರು. ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ 35276http://kannada.oneindia.com/img/2009/03/17-smkrishna5.jpg38537ಎಸ್ ಎಂ ಕೃಷ್ಣರಾಜ್ ಬಿಡುಗಡೆಗೆ ಹಣ ಕೊಟ್ಟಿದ್ದ್ದು ನಿಜ: ಶಿವಣ್ಣ/movies/controversy/2009/04/05-money-paid-to-rajkumar-release-shivrajkumar.htmlಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಅಖಾಕ್ಕಿಳಿಯಲಿದ್ದಾರೆ ಎನ್ನುವ ಗಾಳಿ ಸುದ್ದಿ ಠುಸ್ ಆಗುವ ಮುನ್ನವೇ ಸ್ವತಃ ಶಿವರಾಜ್ ಕುಮಾರ್ ದೊಡ್ಡದೊಂದು ಅಣು ಬಾಂಬ್ ಎಸೆದಿದ್ದಾರೆ. ನರಹಂತಕ ವೀರಪ್ಪನ್ ಕಪಿಮುಷ್ಟಿಯಿಂದ ಡಾ.ರಾಜ್ ಕುಮಾರ್ ಅವರನ್ನು ಬಿಡಿಸಿಕೊಂಡ ಬರಲು ಹಣ ಕೊಟ್ಟಿದ್ದು ನಿಜ ಎಂದು ಶಿವಣ್ಣ ಅವರು ಬಹಿರಂಗಪಡಿಸಿದ್ದಾರೆ. ಅಪ್ಪಾಜಿ ಅವರನ್ನು ಬಿಡಿಸಿಕೊಂಡು ಬರಲು 35737http://kannada.oneindia.com/img/2009/04/05-rajkumar-kidnap1.jpg38537ಎಸ್ ಎಂ ಕೃಷ್ಣಎಸ್ ಎಂ ಕೃಷ್ಣ ಕೇಂದ್ರದ ವಿದೇಶಾಂಗ ಮಂತ್ರಿ ?/news/2009/05/21/sm-krishna-likely-to-become-foreign-minister.htmlನವದೆಹಲಿ, ಮೇ. 21 : ಹಿರಿಯ ನಾಯಕ ಪ್ರಣಬ್ ಮುಖರ್ಜಿ ಹಣಕಾಸು ಮಂತ್ರಿಯಾಗುವುದು ಖಾತ್ರಿಯಾಗುತ್ತಿದ್ದಂತೆಯೇ ವಿದೇಶಾಂಗ ಖಾತೆಗೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಹೆಸರು ಬಲವಾಗಿ ಕೇಳಬರತೊಡಗಿದೆ. ಕೃಷ್ಣ ಜೊತೆಗೆ ಕೇಂದ್ರ ಸಚಿವರಾದ ಕಮಲನಾಥ್, ಕಪಿಲ್ ಸಿಬಲ್, ಸಲ್ಮಾನ್ ಖುರ್ಷೀದ್ ಅವರ ಹೆಸರಗಳು ಸೇರಿಕೊಂಡಿವೆ. ಅಲ್ಲದೇ ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದಿಂದ ಆಯ್ಕೆಯಾಗಿರುವ ವೀರಪ್ಪ 36796http://kannada.oneindia.com/img/2009/05/21-smkrishna6.jpg38537ಎಸ್ ಎಂ ಕೃಷ್ಣನೂತನ ಪ್ರಧಾನಿಯಾಗಿ ಮನಮೋಹನ್ ಸಿಂಗ್/news/2009/05/22/manmohan-singh-sworns-in-as-pm-of-india.htmlನವದೆಹಲಿ, ಮೇ. 22 : ಜವಾಹರಲಾಲ್ ನೆಹರು ನಂತರ ಸತತ ಎರಡನೇ ಅವಧಿಗೆ ಭಾರತದ ಪ್ರಧಾನಮಂತ್ರಿಯಾಗಿ ಖ್ಯಾತ ಅರ್ಥಶಾಸ್ತ್ರಜ್ಞ ಡಾ ಮನಮೋಹನ್ ಸಿಂಗ್ ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಅಧಿಕೃತವಾಗಿ ಅಧಿಕಾರದ ಚುಕ್ಕಾಣಿ ಹಿಡಿದರು.ರಾಷ್ಟ್ರಪತಿ ಭವನದ ಅಶೋಕ ಹಾಲ್ ನಲ್ಲಿ ನಡೆದ ವರ್ಣರಂಜಿತ ಐತಿಹಾಸಿಕ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅಧಿಕಾರ ಗೌಪ್ಯತೆ ಹಾಗೂ 36837http://kannada.oneindia.com/img/2009/05/22-manmohan-singh4.jpg38537ಎಸ್ ಎಂ ಕೃಷ್ಣಗರಂ ಆದ ಖರ್ಗೆ; ಕಮರಿದ ಹೋದ ಎಚ್ಡಿಕೆ ಆಸೆ/news/2009/05/23/congress-neglects-hdk-and-kharge.htmlನವದೆಹಲಿ, ಮೇ.23:ಕೇಂದ್ರದ ನೂತನ ಸಚಿವರಾಗಿ ಶನಿವಾರ ಪ್ರಮಾಣ ವಚನ ಸ್ವೀಕರಿಸಿದ ಎಸ್ ಎಂ ಕೃಷ್ಣ, ವೀರಪ್ಪ ಮೊಯಿಲಿ ಮತ್ತು ಗುಲಾಂನಬಿ ಆಜಾದ್ ಅಭಿನಂದನಾ ಸಮಾರಂಭಕ್ಕೆ ಗುಲ್ಬರ್ಗ ಸಂಸದ ಮಲ್ಲಿಕಾರ್ಜುನ ಖರ್ಗೆ ಗೈರುಹಾಜರಾಗುವ ಮೂಲಕ ತಮ್ಮ ಅತೃಪ್ತಿ, ಅಸಮಾಧಾನ, ಅಸಹಾಯಕತೆಯನ್ನು ವ್ಯಕ್ತಪಡಿಸಿದ್ದಾರೆ.ನವದೆಹಲಿಯ ಕರ್ನಾಟಕ ಭವನದಲ್ಲಿ ಕಾಂಗ್ರೆಸ್ ಮುಖಂಡರು ನೂತನ ಸಚಿವರ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಂಡಿದ್ದರು. ಎಸ್ ಎಂ 36853http://kannada.oneindia.com/img/2009/05/23-kris-moily-felicitation.jpgnews"> ಉಪಚುನಾವಣೆ ಪ್ರಚಾರ ಆಖಾಡಕ್ಕೆ ಕೃಷ್ಣ | SM Krishna | Assembly Bypoll | Congress | union govt| ಉಪಚುನಾವಣೆ ಪ್ರಚಾರ ಆಖಾಡಕ್ಕೆ ಕೃಷ್ಣ - Kannada Oneindia

ಉಪಚುನಾವಣೆ ಪ್ರಚಾರ ಆಖಾಡಕ್ಕೆ ಕೃಷ್ಣ

SM Krishna
ಬೆಂಗಳೂರು, ಆ. 6 : ಉಪಚುನಾವಣೆ ಪ್ರಚಾರ ಆಖಾಡಕ್ಕೆ ವಿದೇಶಾಂಗ ಸಚಿವ ಎಸ್ ಎಂ ಕೃಷ್ಣ ಆಗಸ್ಟ್ 8 ರಂದು ನಗರಕ್ಕೆ ಆಗಮಿಸಲಿದ್ದಾರೆ. ಪಕ್ಷದ ಚುನಾವಣಾ ಪ್ರಚಾರ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲಿದ್ದಾರೆಂದು ಪಕ್ಷದ ಮೂಲಗಳು ತಿಳಿಸಿವೆ.

ಎಲ್ಲಾ ಐದು ಕ್ಷೇತ್ರಗಳಲ್ಲಿ ಸಂಚರಿಸಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಕೃಷ್ಣ ಪ್ರಚಾರಕ್ಕೆ ಇಳಿಯುತ್ತಿರುವುದರಿಂದ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಉಂಟಾಗಿದೆ. ಹೊಸ ಹುರುಪಿನಿಂದ ಕಾರ್ಯಕರ್ತರು ಚುನಾವಣೆ ಎದುರಿಸಲು ಸಜ್ಜಾಗಿದ್ದಾರೆ.

ಬಿಜೆಪಿ ಪಕ್ಷದ ಬಿಕ್ಕಟ್ಟು ಮತ್ತು ಭಿನ್ನಾಭಿಪ್ರಾಯ ದಿನೇದಿನೇ ಹೆಚ್ಚುತ್ತಿರುವುದು ಪಕ್ಷಕ್ಕೆ ವರವಾಗಿ ಪರಿಣಮಿಸಲಿದೆ. ಪ್ರಭಾವಿ ನಾಯಕ, ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಹೊಸ ಆಯಾಮ ಸೃಸ್ಟಿಸಿ ದೇಶದ ನಂಬರ್ 1 ಮುಖ್ಯಮಂತ್ರಿ ಎಂಬ ಖ್ಯಾತಿಗೆ ಪಾತ್ರವಾಗಿರುವ ಎಸ್ ಎಂ ಕೃಷ್ಣ ಪ್ರಚಾರಕ್ಕೆ ಆಗಮಿಸುತ್ತಿರುವುದು ಹೊಸ ದಿಕ್ಸೂಚಿಗೆ ಕಾರಣವಾಗಲಿದೆ ಎಂದು ಪಕ್ಷದ ಸದಸ್ಯರೊಬ್ಬರು ಹೇಳಿಕೆ ನೀಡಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+