124367ಹುಬ್ಬಳ್ಳಿನೀವೇನ ಹೇಳ್ರಿ ಧಾರವಾಡದ ಮಂದಿನ ಮಂದಿ/literature/articles/2008/2501-gadag-to-hubballi-train-travel-notes.htmlಹಳ್ಳೀ ಕಡೆ ಅದ್ರಾಗೂ ನಮ್ ಧಾರವಾಡ ಕಡೆ ಆಡೋ ಮಾತನ್ನ ಕೇಳೋ ಮಜಾನ ಬ್ಯಾರೆ. ವಿಷಯ ಗಂಭೀರ ಇರ್ಲಿ ಬಿಡ್ಲಿ, ಹಿಂದಮುಂದ ಯಾರಿದ್ರೂ ದರಕಾರ ಮಾಡ್ದ ಹಿರಿಯರಿಬ್ಬರು, 'ಏ ನಮ್ ಕಾಲ್ದಾಗ ಹಿಂಗಿರ್ಲಿಲ್ಲ ಬಿಡ್ರಿ' ಅಂತ ಹೊಡ್ಯೋ ಹರಟಿ ಅದ ಅಲ್ಲ, ಅದು ಡ್ಯಾಮಿನ್ಯಾಗಿಂದ ಬಿಟ್ಟ ನೀರಿನ್ಹಂಗ. ತಮ್ಮ ಕಾಲದಾಗಿನ ಮೌಲ್ಯಗಳ ಬಗ್ಗೆ ಅಭಿಮಾನನೂ ಇರ್ತದ, ಈಗಿನ 18928http://kannada.oneindia.com/img/2009/07/14-raghu-koppar1.jpg124367ಹುಬ್ಬಳ್ಳಿಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ/news/2009/01/03/news-bytes-bengaluru-hubballi-mangaluru-etc.htmlಹುಬ್ಬಳ್ಳಿ : ಹಿಂದೂಸ್ತಾನಿ ಸಂಗೀತಕ್ಕೆ ತನ್ನ ಜೀವನವನ್ನು ಸಮರ್ಪಿಸಿಕೊಂಡ ಖ್ಯಾತ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಖ್ಯಾತ ಸಂಗೀತಗಾರ ಡಾ. ಎಂ. ಬಾಲಮುರಳಿ ಕೃಷ್ಣ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳೆದ ರಾತ್ರಿ ಧಾರವಾಡದಲ್ಲಿ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ಸಂಗೀತ ಮತ್ತು ಶಿಕ್ಷಣಕ್ಕೆ 33859http://kannada.oneindia.com/img/2009/01/03-balamurali-krishna1e.jpg124367ಹುಬ್ಬಳ್ಳಿಎಲ್ಲ ಜಿಲ್ಲೆಗಳಲ್ಲಿ ಉದ್ಯೋಗ ಮೇಳ : ಬಚ್ಚೇಗೌಡ/news/2009/01/04/ktaka-job-fair-udyog-mela-extended-all-districts.htmlಮೈಸೂರು, ಜ. 4: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಮೇಳಗಳನ್ನು ವ್ಯವಸ್ಥೆ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಬಿ.ಎನ್. ಬಚ್ಚೇಗೌಡ ಹೇಳಿದರು. ಮೈಸೂರಿನ ಚಾಮುಂಡಿ ವಿಹಾರ ಒಳ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿರುವ ಎರಡು ದಿನಗಳ ಕೌಶಲ್ಯ ಅಭಿವೃದ್ಧಿ ಮತ್ತು ಬೃಹತ್ ಉದ್ಯೋಗ ಮೇಳ ಉದ್ಘಾಟಿಸಿ ಅವರು ಮಾತನಾಡಿದರು. ಕೌಶಲ್ಯ ಆಯೋಗ, ಉದ್ಯೋಗ ಮತ್ತು 33861http://kannada.oneindia.com/img/2009/01/04-udyog-mela-mysore.jpg124367ಹುಬ್ಬಳ್ಳಿಪಿಂಕ್ ಚಡ್ಡಿ ಕಳುಹಿಸಿದವರಿಗೆ ಲೀಗಲ್ ನೋಟಿಸ್ /news/2009/02/27/legal-notice-to-pink-chaddies-campainer-nisha.htmlಬೆಂಗಳೂರು, ಫೆ. 27 : ಪಿಂಕ್ ಚಡ್ಡಿ ಪುರಾಣ ರಾಮಾಯಣ ಆಗಲು ಹೊರಟಿದೆ. ಪ್ರೇಮಿಗಳ ದಿನದಂದು ಶ್ರೀರಾಮಸೇನೆ ಕ್ರಮ ವಿರೋಧಿಸಿ ಪಿಂಕ್ ಚಡ್ಡಿ ಕಳುಹಿಸಿದ್ದ ಪತ್ರಕರ್ತೆ ನಿಶಾ ಸೂಸಾನ್ ಸೇರಿದಂತೆ 8 ಮಂದಿಗೆ ಪ್ರಮೋದ್ ಮುತಾಲಿಕ್ ಪರ ವಕೀಲರು ನೋಟಿಸ್ ನೀಡಿದ್ದಾರೆ. 15 ದಿನದೊಳಗೆ ಕ್ಷಮೆ ಕೋರದಿದ್ದರೆ ಕಾನೂನು ಹೋರಾಟಕ್ಕೆ ಸಜ್ಜಾಗಿ ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರೇಮಿಗಳ 34904http://kannada.oneindia.com/img/2009/02/27-pink-cheddy1.jpg124367ಹುಬ್ಬಳ್ಳಿಹೋಳಿ ಆಚರಿಸೋಣು, ಓಕುಳಿ ಎರಚೋಣು ಬರ್ರಿ/festivals/general/2009/0311-holi-festival-in-north-karnataka.htmlಬ್ಯಾಸಿಗಿ ಶುರು ಆಗಿ ಹುಡುಗೋರು ಆಟಪಾಟ ಎಲ್ಲಾ ಬಾಜೂಕಿಟ್ಟು ಕಣ್ಣಾಗ ಎಣ್ಣಿ ಹಾಕ್ಕೊಂಡು ಪರೀಕ್ಷಾಕ್ಕ ತಯಾರಿ ಮಾಡಲಿಕ್ಕೆ ಶುರು ಮಾಡತಿದ್ಹಂಗ ನಮ್ ಸಾಲಿ ದಿನಗೋಳು, ಆಟಪಾಟ, ಹೋಳಿ ಹುಣ್ಣವಿ ಎಲ್ಲಾ ನೆನಪಾಗಲಿಕ್ಕೆ ಶುರು ಮಾಡತಾವ. ಈಗಿನ ಹುಡುಗೋರದು ಏನು ಓದೋಣಿಕಿ ಅಂತೇನಿ? ಓದಲಿಕ್ಕೆ ಶುರು ಹಚ್ಚಿದ್ರ ಮುಗದ ಹೋತು. ಅದೂ ಒಂದು ರೀತಿ ಛೋಲೋ ಬಿಡ್ರಿ.ನಮ್ ಕಾಲದಾಗ 35151http://kannada.oneindia.com/img/2009/03/11-holi2.jpg279466ಜಗದೀಶ್ ಶೆಟ್ಟರ್ಸಿಎಂ ಸೇರಿ ಸಚಿವರ ಮೌಲ್ಯಮಾಪನ : ಡಿವಿಎಸ್ /news/2009/06/23/ministers-including-cm-to-face-valuation-dvs.htmlಬೆಂಗಳೂರು, ಜೂ. 23 : ರಾಜ್ಯದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೇರಿದಂತೆ ಎಲ್ಲ ಸಚಿವರ ಕಾರ್ಯವೈಖರಿ ಬಗ್ಗೆ ಮೌಲ್ಯಮಾಪನ ಮಾಡಲು ರಾಜ್ಯ ಬಿಜೆಪಿ ಮುಂದಾಗಿದೆ. ಸಚಿವರ ಸಾಧನೆಗಳ ಬಗ್ಗೆ ವಿವರ ನೀಡುವಂತೆ ಎಲ್ಲರಿಗೂ ಪತ್ರ ಬರೆಯಲಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಡಿ ವಿ ಸದಾನಂದಗೌಡ ತಿಳಿಸಿದ್ದಾರೆ. ಪಕ್ಷದ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, 37535http://kannada.oneindia.com/img/2009/06/23-dv-sadanandagowda1.jpg279466ಜಗದೀಶ್ ಶೆಟ್ಟರ್ವಿದೇಶಗಳಲ್ಲಿ ಇಸ್ಕಾನ್ ನಿಂದ ಮಾನ ಹರಾಜು : ಡಿಕೆಶಿ/news/2009/07/23/isckon-gets-foreign-funds-heavily-dk-shivakumar.htmlಬೆಂಗಳೂರು, ಜು. 23 : ಅಕ್ಷರ ದಾಸೋಹ ಖಾಸಗೀಕರಣಗೊಳಿಸುತ್ತಿರುವ ಬಗ್ಗೆ ಮತ್ತು ಯೋಜನೆಯ ಸಂಪೂರ್ಣ ಸೌಲಭ್ಯ ಪಡೆಯುತ್ತಿರುವ ಇಸ್ಕಾನ್ ಸಂಸ್ಥೆ ವಿದೇಶಗಳಲ್ಲಿ ಕೋಟ್ಯಂತರ ರುಪಾಯಿ ವಂತಿಕೆ ವಸೂಲಿ ಮಾಡುತ್ತಿದೆ ಎಂದು ಪ್ರತಿಪಕ್ಷದ ಡಿ ಕೆ ಶಿವಕುಮಾರ್ ವಿಧಾನಸಭೆಯಲ್ಲಿಂದು ಆರೋಪಿಸಿದರು. ದೇಶದ ಘನತೆಯನ್ನು ವಿದೇಶಗಳಲ್ಲಿ ಹರಾಜು ಹಾಕುತ್ತಿರುವ ಇಸ್ಕಾನ್ ಸಂಸ್ಥೆ ವಿಷಯವಾಗಿ ನಿಲುವಳಿ ಸೂಚನೆ ಮಂಡಿಸಲು ಮುಂದಾದ ಡಿಕೆ 38168http://kannada.oneindia.com/img/2009/07/23-dk-shivakumar2.jpg279466ಜಗದೀಶ್ ಶೆಟ್ಟರ್3000ಮಠಕ್ಕೆ ಉತ್ತರಾಧಿಕಾರಿ ಸದ್ಯಕ್ಕಿಲ್ಲ/news/2009/08/06/successor-controversy-resurface-in-hubli-math.htmlಹುಬ್ಬಳ್ಳಿ, ಆ. 6 : ರಾಜ್ಯದ ಪ್ರತಿಷ್ಠಿತ ಮಠಗಳಲ್ಲೊಂದಾದ ಮೂರುಸಾವಿರಮಠಕ್ಕೆ ಉತ್ತರಾಧಿಕಾರಿ ನೇಮಕವನ್ನು ಸದ್ಯಕ್ಕೆ ಕೈಬಿಡಲು ಬುಧವಾರ ನಡೆದ ಮಠದ ಶ್ರೇಯೋಭಿವೃದ್ಧಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿಯವರಿಗೆ ಎಲ್ಲ ರೀತಿಯ ಸಹಕಾರ ನೀಡು ವುದಾಗಿ ಸಭೆಯಲ್ಲಿ ಪಾಲ್ಗೊಂಡಿದ್ದ ಜನಪ್ರತಿನಿಧಿಗಳು ಹಾಗೂ ಭಕ್ತರು ಭರವಸೆ ನೀಡಿದರು. ವಿಧಾನಸಭಾಧ್ಯಕ್ಷ ಜಗದೀಶ ಶೆಟ್ಟರ್ ಅಧ್ಯಕ್ಷತೆಯಲ್ಲಿ ನಡೆದ 38456http://kannada.oneindia.com/img/2009/08/06-mooru-savira-matha1e.jpg279466ಜಗದೀಶ್ ಶೆಟ್ಟರ್ಶೆಟ್ಟರ್ ನಾಯಕತ್ವಕ್ಕೆ ಭಿನ್ನಮತೀಯರ ನಿರ್ಧಾರ/news/2009/08/07/dissent-renukacharya-and-lessons-for-the-bjp.htmlಬೆಂಗಳೂರು, ಜು. 7 : ಮುಖ್ಯಮಂತ್ರಿ ಯಡಿಯೂರಪ್ಪ ನಾಯಕತ್ವದ ವಿರುದ್ದ ಸಿಡಿದೆದ್ದಿರುವ ಶಾಸಕರ ಗುಂಪೊಂದು ಸ್ಪೀಕರ್ ಜಗದೀಶ್ ಶೆಟ್ಟರ್ ಅವರನ್ನು ಭಿನ್ನಮತೀಯರ ಗುಂಪಿನ ನಾಯಕರನ್ನಾಗಿ ಮಾಡಿಕೊಳ್ಳಲು ನಿರ್ಧರಿಸಿದೆ. ಶಾಸಕ ಎಂ ಪಿ ರೇಣುಕಾಚಾರ್ಯ ಅವರಿಗೆ ಶೋಕಾಸ್ ನೋಟಿಸ್ ನೀಡಿರುವುದು ಭಿನ್ನಮತೀಯರ ಶಾಸಕರನ್ನು ಕೆರಳಿಸಿದ್ದು, ಮುಂಬರುವ ದಿನಗಳಲ್ಲಿ ಭಿನ್ನಮತದ ಕಾವು ಗಂಭೀರ ಸ್ವರೂಪ ಪಡೆದುಕೊಳ್ಳುವ ಎಲ್ಲ ಲಕ್ಷಣಗಳೂ ಇವೆ. 38481http://kannada.oneindia.com/img/2009/08/07-renukacharya1.jpg279466ಜಗದೀಶ್ ಶೆಟ್ಟರ್ಸದ್ಯದಲ್ಲೇ ಮುಖ್ಯಮ೦ತ್ರಿಯಾಗಿ ಶೆಟ್ಟರ್ !!/news/2009/08/11/shetter-for-cm-post-magadi-mla-balakrisha-predicts.htmlಚನ್ನಪಟ್ಟಣ, ಆ. 11 : ಮತದಾರ ಬಾಂಧವರೇ, ಇರುಳು ಕ೦ಡ ಬಾವಿಗೆ ಹಗಲು ಬೀಳಬೇಡಿ. ಹುಸಿ ಭರವಸೆ ನೀಡುವುದರಲ್ಲಿ ಬಿಜೆಪಿ ಸರಕಾರ ಎತ್ತಿದ ಕೈ. ಮುಖ್ಯಮ೦ತ್ರಿಗಳು ದಿನಕ್ಕೊ೦ದು ಹಗರಣವನ್ನು ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ. ಇನ್ನೇನು ಸ್ವಲ್ಪದಿನದಲ್ಲೇ ತಮ್ಮ ಸ್ಥಾನ ಕಳೆದುಕೊ೦ಡು ಜಗದೀಶ್ ಶೆಟ್ಟರ್ ರಾಜ್ಯದ ಮುಖ್ಯಮ೦ತ್ರಿಯಾಗಲಿದ್ದಾರೆ೦ದು ಮಾಗಡಿ ಕ್ಷೇತ್ರದ ಜಾತ್ಯಾತೀತ ಜನತಾದಳದ ಶಾಸಕ ಬಾಲಕೃಷ್ಣ ಭವಿಷ್ಯ ನುಡಿದಿದ್ದಾರೆ.ಬಿಜೆಪಿ ಅಭ್ಯರ್ಥಿಗೆ 38554http://kannada.oneindia.com/img/2009/08/11-jagadish-shettar1e.jpg124645ಕನ್ನಡಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg124645ಕನ್ನಡಕನ್ನಡಿಗ ಕಾರ್ನಾಡ್ ಕೊರಳಿಗೆ ತಮಿಳು ಮಾಲೆ/literature/articles/2009/0108-writer-girish-karnad-bags-karunanidhi-award.htmlಚೆನ್ನೈ, ಜ. 8 : ತಮಿಳುನಾಡು ಪ್ರಕಾಶಕರ ಸಂಘ ಕೊಡಮಾಡುವ ವಾರ್ಷಿಕ ಪ್ರಶಸ್ತಿಗೆ ಈ ಬಾರಿ ಕನ್ನಡ ಸಾಹಿತಿ, ನಾಟಕಕಾರ ಡಾ.ಗಿರೀಶ್ ಕಾರ್ನಾಡ್ ಭಾಜನರಾಗಿದ್ದಾರೆ. ಮುಖ್ಯಮಂತ್ರಿ ಡಾ. ಎಂ. ಕರುಣಾನಿಧಿ ಅವರ ಹೆಸರಲ್ಲಿ ನೀಡಲಾಗುವ "ಕರುಣಾನಿಧಿ ಪ್ರಶಸ್ತಿ" ಒಂದು ಲಕ್ಷ ರುಪಾಯಿ ನಗದು, ಶಾಲು ಮತ್ತು ಪ್ರಶಸ್ತಿ ಪತ್ರವನ್ನು ಹೊಂದಿರುತ್ತದೆ ಎಂದು ತಮಿಳುನಾಡು ಪ್ರಕಾಶಕರ 33955http://kannada.oneindia.com/img/2009/01/08-karnad2.jpg124645ಕನ್ನಡಶಿಕಾರಿಯಾಗಿ ಕನ್ನಡಕ್ಕೆ ದಯಮಾಡಿದ ಮಮ್ಮೂಟಿ/movies/hero/2009/01/30-mammootty-to-act-in-kannada-movie-shikari.htmlಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಮಮ್ಮೂಟ್ಟಿ ಕನ್ನಡ ಚಿತ್ರವೊಂದರಲ್ಲಿ ಅಭಿನಯಿಸಲಿದ್ದಾರೆ. ಅಭಯಸಿಂಹ ನಿರ್ದೇಶನದ ಅವರೇ ಕಥೆ, ಚಿತ್ರಕಥೆ ಹಣೆದಿರುವ 'ಶಿಕಾರಿ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಮಮ್ಮೂಟಿ ಎಂಟ್ರಿ ನೀಡಲಿದ್ದಾರೆ. ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯೋತ್ತರ ಭಾರತದ ಕಥೆಯನ್ನು ಶಿಕಾರಿ ಹೊಂದಿದೆಯಂತೆ. ಕಮರ್ಷಿಯಲ್ ಚಿತ್ರದಲ್ಲಿ ಏನೇನು ಇರಬೇಕೋ ಅವೆಲ್ಲವೂ ಇವೆ ಎನ್ನುತ್ತಾರೆ ನಿರ್ಮಾಪಕ ಎನ್.ಆರ್.ಶೆಟ್ಟಿ. 34372http://kannada.oneindia.com/img/2009/01/30-mamootty1e.jpg124645ಕನ್ನಡರು.20 ಸಾವಿರಕ್ಕೆ ವಿಪ್ರೋ ಲ್ಯಾಪ್ ಟಾಪ್ ಲಭ್ಯ/news/2009/02/25/wipro-launches-affordable-laptops.htmlಬೆಂಗಳೂರು, ಫೆ. 24 : ಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಸಾಫ್ಟವೇರ್ ಉದ್ಯಮ ಗಮನಾರ್ಹವಾಗಿ ಕುಸಿತ ಕಂಡಿರುವ ಸಂಕಷ್ಟದ ಸ್ಥಿತಿಯಲ್ಲಿ ದೇಶದ ಎರಡನೇ ಪ್ರತಿಷ್ಠಿತ ಸಾಫ್ಟವೇರ್ ಕಂಪನಿ ನಂಬಲಾಗದಂತಹ ದರದಲ್ಲಿ ಲ್ಯಾಪ್ ಟಾಪ್ ವೊಂದನ್ನು ಮಾರುಕಟ್ಟೆ ಬಿಡುಗಡೆ ಮಾಡಿದೆ. ವಿಪ್ರೋ ಲ್ಯಾಪ್ ಟಾಪ್ ಬೆಲೆ ಕೇವಲ 20 ಸಾವಿರ ರುಪಾಯಿ ಮಾತ್ರ. ಆಶ್ಚರ್ಯವಾದರೂ ಇದು ಸತ್ಯ.ವಿಪ್ರೋ ಕಂಪನಿ ಬಿಡುಗಡೆ 34844http://kannada.oneindia.com/img/2009/02/25-gagets.jpg124645ಕನ್ನಡಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpgnews"> 3000ಮಠಕ್ಕೆ ಉತ್ತರಾಧಿಕಾರಿ ಸದ್ಯಕ್ಕಿಲ್ಲ | Moorusaavira Math | Hubballi | Gurusiddaraja Yogindra Swamiji | Jagadish shettar | Successor | - Kannada Oneindia

3000ಮಠಕ್ಕೆ ಉತ್ತರಾಧಿಕಾರಿ ಸದ್ಯಕ್ಕಿಲ್ಲ

Moorusaviramath
ಹುಬ್ಬಳ್ಳಿ, ಆ. 6 : ರಾಜ್ಯದ ಪ್ರತಿಷ್ಠಿತ ಮಠಗಳಲ್ಲೊಂದಾದ ಮೂರುಸಾವಿರಮಠಕ್ಕೆ ಉತ್ತರಾಧಿಕಾರಿ ನೇಮಕವನ್ನು ಸದ್ಯಕ್ಕೆ ಕೈಬಿಡಲು ಬುಧವಾರ ನಡೆದ ಮಠದ ಶ್ರೇಯೋಭಿವೃದ್ಧಿ ಸಭೆಯಲ್ಲಿ ನಿರ್ಧರಿಸಲಾಗಿದೆ.

ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿಯವರಿಗೆ ಎಲ್ಲ ರೀತಿಯ ಸಹಕಾರ ನೀಡು ವುದಾಗಿ ಸಭೆಯಲ್ಲಿ ಪಾಲ್ಗೊಂಡಿದ್ದ ಜನಪ್ರತಿನಿಧಿಗಳು ಹಾಗೂ ಭಕ್ತರು ಭರವಸೆ ನೀಡಿದರು. ವಿಧಾನಸಭಾಧ್ಯಕ್ಷ ಜಗದೀಶ ಶೆಟ್ಟರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಶ್ರೀಮಠಕ್ಕೆ ಉತ್ತರಾಧಿಕಾರಿಯನ್ನು ನೇಮಿಸುವ ವಿಚಾರ ಇಲ್ಲಿಗೇ ಕೈಬಿಡುವಂತೆ ಮಾಡಿ ಕೊಂಡ ಮನವಿಗೆ ಶ್ರೀಗಳು ಅಸ್ತು' ಎಂದದ್ದು ಭಕ್ತ ಸಮೂಹಕ್ಕೆ ಸಂತಸ ತಂದಿತು.

ಸಭೆಯಲ್ಲಿ ಮಾತನಾಡಿದ ಶೆಟ್ಟರ್, ವಿವಾದಕ್ಕೆ ಸಂಬಂಧಿಸಿ ಹಾಲಿ ಜಗದ್ಗುರುಗಳು ಹಾಗೂ ರುದ್ರಮುನಿದೇವರು ಮಧ್ಯೆ ನಡೆದಿದ್ದ ಕಾನೂನು ಸಮರ ಇತ್ತೀಚಿಗಷ್ಟೆ ರಾಜಿ ಸಂಧಾನದ ಮೂಲಕ ಬಗೆಹರಿದಿದ್ದು, ಮಠ ದಲ್ಲಿ ವಾತಾವರಣ ತಿಳಿಯಾಗಿದೆ. ಹೀಗಿರುವಾಗ ಮತ್ತೆ ಉತ್ತರಾಧಿಕಾರಿ ನೇಮಿಸುವುದು ಮಠದ ಹಿತದೃಷ್ಟಿಯಿಂದ ಸರಿಯಲ್ಲ ಎಂದರು.

ಗುರುಸಿದ್ಧ ರಾಜ ಯೋಗೀಂದ್ರ ಸ್ವಾಮೀಜಿ, ತೋಂಟದ ಸಿದ್ಧಲಿಂಗ ಸ್ವಾಮೀಜಿ, ಶಿರಹಟ್ಟಿಯ ಫಕ್ಕೀರಸಿದ್ರಾಮ ಸ್ವಾಮೀಜಿ, ಬಸವರಾಜ ಹೊರಟ್ಟಿ, ವಿಧಾನಪರಿಷತ್ ಸಭಾಪತಿ ವೀರಣ್ಣ ಮತ್ತಿಕಟ್ಟಿ, ಲೋಕೋಪಯೋಗಿ ಸಚಿವ ಸಿ.ಎಂ. ಉದಾಸಿ, ಚಂದ್ರ ಕಾಂತ ಬೆಲ್ಲದ, ಮೇಯರ್ ವೀರಣ್ಣ ಸವಡಿ, ಎಸ್.ಎಸ್. ಶೆಟ್ಟರ್ ಪಾಲ್ಗೊಂಡಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+