278703ತಿರುವಳ್ಳುವರ್ಆ.10 ರಂದು ತಿರುವಳ್ಳುವರ್ ಪ್ರತಿಮೆ ಅನಾವರಣ/news/2009/07/12/sarvajna-thiruvalluvar-statue-unveiling-dates-fix.htmlಬೆಂಗಳೂರು, ಜು. 12 : ಕರ್ನಾಟಕ-ತಮಿಳುನಾಡು ನಡುವೆ ಹಲವು ವರ್ಷಗಳಿಂದ ವಿವಾದದ ಕೇಂದ್ರವಾಗಿದ್ದ ಸರ್ವಜ್ಞ ಮತ್ತು ತಿರುವಳ್ಳುವರ್ ಪ್ರತಿಮೆಗಳ ಅನಾವರಣಕ್ಕೆ ಅಂತೂ ಇಂತೂ ಕಾಲ ಕೂಡಿ ಬಂದಿದೆ. ಆಗಸ್ಟ್ 10 ರಂದು ಬೆಂಗಳೂರಿನಲ್ಲಿ ತಮಿಳು ಕವಿ ತಿರುವಳ್ಳುವರ್ ಪ್ರತಿಮೆ ಹಾಗೂ ಆಗಸ್ಟ್ 13 ರಂದು ಚೆನ್ನೈನಲ್ಲಿ ಸರ್ವಜ್ಞ ಪ್ರತಿಮೆಗಳು ಅನಾವವರಣಗೊಳ್ಳಲಿವೆ. ಇತ್ತೀಚೆಗೆ ಚೆನ್ನೈನಲ್ಲಿ ನಡೆದ ಮುಖ್ಯಮಂತ್ರಿ ಬಿ 37930http://kannada.oneindia.com/img/2009/07/12-thiruvalluvar1e.jpg278703ತಿರುವಳ್ಳುವರ್ತಿರುಕ್ಕುರಲ್ ಕರ್ತೃ ಕವಿ ತಿರುವಳ್ಳುವರ್ ಕಿರುಪರಿಚಯ/literature/articles/2009/0720-thirukkural-tamil-poet-thiruvalluvar.htmlತಿರುವಳ್ಳುವರ್ ತಮಿಳುನಾಡಿನ ಮಹಾನ್ ಕವಿ. ಮಧುರೆ ಜಿಲ್ಲೆಯ ಕಾವೇರಿ ತೀರದ ಪೂ೦ಪುಹಾರ್ ಹಳ್ಳಿಯಲ್ಲಿ ಹುಟ್ಟಿದರೆ೦ದು ಕೆಲವರ ಅಭಿಪ್ರಾಯ. ಮತ್ತೆ ಕೆಲವರು ಚೆನ್ನೈನಲ್ಲಿರುವ ಮೈಲಾಪುರ್ ಸ್ಥಳದವರೆನ್ನುತ್ತಾರೆ. ತಿರುವಳ್ಳುವರ್ ಅವರು 133 ಅಧ್ಯಾಯದ ತಿರುಕ್ಕುರಳ್ ಎ೦ಬ ಮಹಾ ಗ್ರ೦ಥ ರಚಿಸಿದ ಕವಿ. ಈತನ ಕಾಲ ನಿಗದಿಯಾಗಿಲ್ಲವಾದರೂ ಕ್ರಿಸ್ತಪೂರ್ವ 2ರಿಂದ ಹಿಡಿದು ಕ್ರಿಸ್ತಶಕ 8ವರೆಗೆ ಇರಬಹುದು ಎ೦ದು ಹೇಳಲಾಗಿದೆ. ಇವರ ಹೆಸರಿನಲ್ಲಿ 38088http://kannada.oneindia.com/img/2009/07/20-thiruvalluvar1.jpg278703ತಿರುವಳ್ಳುವರ್ತಮಿಳು ಕಳಗಂ ನಾಯಕನ ಕುಚೋದ್ಯ ಹೇಳಿಕೆ /news/2009/07/24/ulagam-tamil-kalagam-leader-irks-kannada-activists.htmlಬೆಂಗಳೂರು, ಜು. 24 : ಬೆಂಗಳೂರಿನಲ್ಲಿ ತಮಿಳು ಕವಿ ತಿರುವಳ್ಳುವರ್ ಪ್ರತಿಮೆ ಸ್ಥಾಪನೆ ಸಂಬಂಧಿಸಿದಂತೆ ವಾದ ವಿವಾದಗಳು ಸುತ್ತಿಕೊಂಡಿರುವ ಬೆನ್ನಲ್ಲೇ ಉಳಗಂ ತಮಿಳು ಕಳಗಂ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಕೆ ಸಿ ತೆನ್ನಿವನ್ನನ್ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಉರಿಯುವ ಬೆಂಕಿಗೆ ತುಪ್ಪ ಸುರಿದಿದ್ದಾರೆ. ಕರ್ನಾಟಕದಲ್ಲಿ ವಾಸವಾಗಿರುವ ತಮಿಳರು ಎಲ್ಲಿಂದಲೋ ಬಂದವರಲ್ಲ ಅವರು ಕರ್ನಾಟಕದ ಪೂರ್ವಿಕರು. 38175http://kannada.oneindia.com/img/2009/07/24-thiruvalluvar1.jpg278703ತಿರುವಳ್ಳುವರ್ತಿರುವಳ್ಳುವರ್ ಪ್ರತಿಮೆ : ಆಗಸ್ಟ್ 3 ರಂದು ಸಭೆ/news/2009/07/28/tiruvalluvar-statue-all-party-meet-on-aug-3.htmlಬೆಂಗಳೂರು, ಜು. 28 : ಸರ್ವಜ್ಞ ಮತ್ತು ತಿರುವಳ್ಳುವರ್ ಪ್ರತಿಮೆ ಅನಾವರಣ ಕಾರ್ಯಕ್ರಮವನ್ನು ರಾಜ್ಯ ಸರಕಾರದ ವತಿಯಿಂದಲೇ ಬಹಳ ಅರ್ಥಪೂರ್ಣವಾಗಿ ನಡೆಸಲಾಗುವುದು. ಈ ಕುರಿತು ಚರ್ಚಿಸಲು ಆಗಸ್ಟ್ 3 ರಂದು ವಿಧಾನಸೌಧದಲ್ಲಿ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.ಕಾರ್ಯಕ್ರಮದ ಸ್ವರೂಪ ಕುರಿತು ಚರ್ಚಿಸಲು ಪ್ರತಿಪಕ್ಷ ನಾಯಕರು, ಎಲ್ಲಾ ಪಕ್ಷಗಳ ಅಧ್ಯಕ್ಷರು, ಸಾಹಿತಿಗಳು ಮತ್ತು ಕನ್ನಡಪರ ಸಂಘಟನೆಗಳ 38252http://kannada.oneindia.com/img/2009/07/28-thiruvalluvar1.jpg278703ತಿರುವಳ್ಳುವರ್ತಿರುವಳ್ಳುವರ್ ವಿವಾದ: ಬೆಂಗಳೂರು ಬಂದ್ ಗೆ ಕರೆ/news/2009/07/29/vatal-nagaraj-calls-for-bengaluru-bandh-on-aug-9.htmlಬೆಂಗಳೂರು, ಜು. 29 : ರಾಜಧಾನಿ ಬೆಂಗಳೂರಿನಲ್ಲಿ ತಿರುವಳ್ಳುವರ್ ಪ್ರತಿಮೆ ಅನಾವರಣ ಮಾಡಲು ಉದ್ದೇಶಿಸಿರುವ ಸರಕಾರದ ಕ್ರಮವನ್ನು ಖಂಡಿಸಿ ಅಗಸ್ಟ್ 9 ರಂದು ಬೆಂಗಳೂರು ಬಂದ್ ಗೆ ವಿವಿಧ ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ. ಕನ್ನಡ ಚಳವಳಿ ವಾಟಾಳ್ ಪಕ್ಷ, ಅಖಿಲ ಕರ್ನಾಟಕ ಗಡಿ ರಕ್ಷಣಾ ಸಮಿತಿ, ಕನ್ನಡ ಸೇನೆ, ಕನ್ನಡ ವೇದಿಕೆ ಹಾಗೂ ಕರ್ನಾಟಕ 38303http://kannada.oneindia.com/img/2009/07/29-thiruvalluvar1.jpg38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpgnews"> ನಗರದಲ್ಲಿ ಭಾರೀ ಭದ್ರತೆ : ಶಂಕರ ಬಿದರಿ | Tiruvalluvar | Yeddyurappa | Bengaluru | Kannada Outfit | Shankar Bidari| ನಗರದಲ್ಲಿ ಭಾರೀ ಭದ್ರತೆ : ಶಂಕರ ಬಿದರಿ - Kannada Oneindia

ನಗರದಲ್ಲಿ ಭಾರೀ ಭದ್ರತೆ : ಶಂಕರ ಬಿದರಿ

ಬೆಂಗಳೂರು, ಆ. 7 : ತಿರುವಳ್ಳವರ್ ಪ್ರತಿಮೆ ಅನಾವರಣ ಸಂಬಂಧ ಇಂದಿನಿಂದ (ಆ 7) ಭಾನುವಾರದ (ಆ 9) ವರೆಗೆ ನಗರದಾದ್ಯಂತ ಪೋಲಿಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ. ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ನಗರ ಪೋಲಿಸ್ ಆಯುಕ್ತ ಶಂಕರ್ ಬಿದರಿ ಕನ್ನಡಪರ ಸಂಘಟನೆಗಳು ಅನುಮತಿ ಪಡೆದ ಸ್ಥಳ ಮತ್ತು ದಾರಿಯಲ್ಲೇ ಪ್ರತಿಭಟನೆ ಅಥವಾ ಮೆರವಣಿಗೆ ನಡೆಸಬೇಕು. ಇಲ್ಲವಾದಲ್ಲಿ ಸೆಕ್ಷನ್ 103ರ ಅಡಿಯಲ್ಲಿ ಬಂಧಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

ಕೆಲವು ಸಂಘಟನೆಗಳು ಆಗಸ್ಟ್ 9ರಂದು ಹಲಸೂರಿಗೆ ಭಾರಿ ಮೆರವಣಿಗೆಯಲ್ಲಿ ಬಂದರೆ ಕೆಲವು ಸಂಘಟನೆಗಳು ಮುನ್ನಾ ದಿನದಂದೇ ಪ್ರತಿಮೆ ಅನಾವರಣ ಪ್ರದೇಶದಲ್ಲಿ ಪ್ರತಿಭಟನೆ ನಡೆಸಲಿದೆ. ಈ ಸಮಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕದಡದಂತೆ ನೋಡಿಕೊಳ್ಳಲು ಹಿರಿಯ ಪೋಲಿಸ್ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಲಾಗಿದೆ ಎಂದು ಬಿದರಿ ಹೇಳಿಕೆ ನೀಡಿದ್ದಾರೆ.

ಶುಕ್ರವಾರದಂದು (ಆ 7) ಕನ್ನಡ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಮತ್ತು ಕನ್ನಡ ಚಳುವಳಿ ವಾಟಾಳ್ ಪಕ್ಷದ ಕಾರ್ಯಕರ್ತರು ಕೆಂಪೇಗೌಡ ಪ್ರತಿಮೆಯಿಂದ ರಾಜಭವನದ ವರೆಗೆ ಮೆರವಣಿಗೆ ನಡೆಸಲಿದ್ದಾರೆ. ಇನ್ನೊಂದು ಕರವೇ ಬಣ (ನಾರಾಯಣ ಗೌಡ) ಜೆ ಸಿ ರಸ್ತೆಯಲ್ಲಿರುವ ಕನ್ನಡ ಭವನದ ಮುಂದೆ ಪ್ರತಿಭಟನೆ ನಡೆಸಲಿದೆ. ಈ ಸಮಯದಲ್ಲಿ ಶಾಂತಿ ಸುವ್ಯವಸ್ಥೆಗೆ ತೊಂದರೆ ಬರದಂತೆ ಎಚ್ಚರ ವಹಿಸಲಾಗಿದೆ ಎಂದು ಬಿದರಿ ಹೇಳಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+