484659h d kumaraswamyದೆಹಲಿ ಅಂದ್ರೆ ಸಿಎಂಗೆ ಜಾಲಿ ಟ್ರಿಪ್ ಇದ್ದಂತೆ: ಎಚ್ಡಿಕೆ/news/2009/08/07/hdk-accused-bsy-delhi-visit.htmlಬೆಂಗಳೂರು, ಆ 7: ಕೇಂದ್ರ ನೀಡುವ ಅನುದಾನವನ್ನು ಸರಿಯಾಗಿ ಉಪಯೋಗಿಸಿಕೊಳ್ಳದೆ ಪದೇಪದೇ ದೆಹಲಿಗೆ ಹೋಗುವುದು ಮುಖ್ಯಮಂತ್ರಿಗಳಿಗೆ ಅಭ್ಯಾಸವಾದಂತಿದೆ. ರಾತ್ರೋರಾತ್ರಿ ದೆಹಲಿಗೆ ಬರುವಂತೆ ಆಹ್ವಾನ ನೀಡಿ ಪ್ರತಿಪಕ್ಷಗಳು ಸಹಕರಿಸಲಿಲ್ಲ ಎಂದು ಆರೋಪ ಮಾಡುತ್ತಾರೆ. ದೆಹಲಿಗೆ ಹೋಗುವುದು ಅವರಿಗೆ ಜಾಲಿ ಟ್ರಿಪ್ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.ಒಂದುವಾರದ ಮುಂಚೆ ಮಾಹಿತಿ ನೀಡಬೇಕು 38474http://kannada.oneindia.com/img/2009/08/07-hd-kumaraswamy9.jpg484659h d kumaraswamyಎಚ್ಡಿಕೆ ಋಣ ತೀರಿಸಿ: ಮಾಜಿ ಪ್ರಧಾನಿ ದೇವೇಗೌಡ/news/2009/08/17/deve-gowda-campaign-in-channapatna.htmlಚನ್ನಪಟ್ಟಣ ಆ 17: ಅನನುಭವಿಯಾದ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಜನಪರ ಆಡಳಿತ ನೀಡಿ ರಾಜ್ಯದ ಎಲ್ಲಾ ವರ್ಗದ ಜನರ ಪ್ರೀತಿಗೆ ಪಾತ್ರರಾದರು. ಇಂತಹ ನಾಯಕನ ಋಣ ನಿಮ್ಮ ಮೇಲಿದೆ. ಈ ಋಣ ತೀರಿಸಲು ಇದು ಸಕಾಲ ನಿಮ್ಮ ಮತವನ್ನು ನಮ್ಮ ಪಕ್ಷದ ಅಭ್ಯರ್ಥಿ ಎಂ ಸಿ ಅಶ್ವಥ್ ಅವರಿಗೆ ನೀಡಿ ಅವರನ್ನು ಪ್ರಚಂಡ ಬಹುಮತದಿಂದ ಆಯ್ಕೆಮಾಡಿ ಎಂದು ಜೆಡಿಎಸ್ 38653http://kannada.oneindia.com/img/2009/08/17-devegowda3e.jpg484659h d kumaraswamyರಾಧಿಕಾ ಹುಚ್ಚಿನಲ್ಲಿ ಬಿದ್ದ ರಾಮನಗರ ವೆಂಕಟೇಶ!/movies/heroine/2009/09/22-radhika-hardcore-fan-ramanagar-venkatesha.htmlನಟಿ ರಾಧಿಕಾ ಮತ್ತೆ ಸುದ್ದಿಯಾಗಿದ್ದಾರೆ! ವೆಂಕಟೇಶ್ ಎಂಬ ಅಭಿಮಾನಿಯೊಬ್ಬ ರಾಧಿಕಾ ಹಿಂದೆ ಬಿದ್ದಿದ್ದಾನೆ. ವಿಶೇಷವೆಂದರೆ ಈತ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಪ್ರತಿನಿಧಿಸುವ ರಾಮನಗರ ಮೂಲದವನು. ಆದರೆ ರಾಧಿಕಾ ಅವರಿಗೆ ಮಾತ್ರ ಈ ಅಭಿಮಾನಿಯ ಬಗ್ಗೆ ಎಳ್ಳಷ್ಟು ಗೊತ್ತಿಲ್ಲ. ಈತ ಮಾತ್ರ ಮೈಮೇಲೆಲ್ಲಾ ಹಚ್ಚೆ ಹಾಕಿಸಿಕೊಂಡು ರಾಧಿಕಾಗಾಗಿ ಅಲೆದಾಡುತ್ತಿದ್ದಾನೆ. ವೆಂಕಟೇಶನ ಅಭಿಮಾನವೋ, ಅತಿರೇಕವೋ ರಾಧಿಕಾ ಹೆಸರು 39303http://kannada.oneindia.com/img/2009/09/22-radhika5.jpg484659h d kumaraswamyಬಿಜೆಪಿ ಸಚಿವರ ಭೇಟಿ ನಿಜ: ಕುಮಾರಸ್ವಾಮಿ/news/2009/11/15/hdk-tip-off-bjp-ministers-meet.htmlಬೆಂಗಳೂರು, ನ.15: ಬಿಜೆಪಿಯ ಇಬ್ಬರು ಸಚಿವರು ತಮ್ಮ ಭೇಟಿ ಮಾಡಿರುವುದು ನಿಜ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಆದರೆ ಅವರು ಯಾವುದೇ ರಾಜಕೀಯ ವಿಷಯಗಳ ಚರ್ಚೆಗಾಗಿ ತಮ್ಮನ್ನು ಭೇಟಿ ಮಾಡಿಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.ತಮ್ಮ ವೈಯಕ್ತಿಕ ಸಮಸ್ಯೆಗಳನ್ನು ಕುರಿತು ಚರ್ಚಿಸಲು ಸಚಿವರು ಭೇಟಿಯಾಗಿದ್ದರು ಎಂದಿರುವ ಕುಮಾರಸ್ವಾಮಿ ಸಚಿವರ ಹೆಸರನ್ನು ಹೇಳಲು 40228http://kannada.oneindia.com/img/2009/11/15-hd-kumaraswamy9.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg98581hdkಕುಮಾರಸ್ವಾಮಿಯಿಂದ ನೀತಿ ಸಂಹಿತಿ ಉಲ್ಲಂಘನೆ?/news/2008/12/27/did-hdk-violate-election-code-of-conduct.htmlಬೆಂಗಳೂರು, ಡಿ. 27 : ಮತದಾನ ನಡೆಯುತ್ತಿರುವಾಗಲೇ ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಮಧುಗಿರಿಯಲ್ಲಿ ಕಾಣಿಸಿಕೊಂಡಿದ್ದಾರೆಂದು ಆರೋಪಿಸಿದ ಕಾಂಗ್ರೆಸ್ ನ ರಾಜಣ್ಣ ಮತ್ತು ಜೆಡಿಎಸ್ ನಾಯಕ ಜಮೀರ್ ಅಹ್ಮದ್ ನಡುವೆ ಮಾತಿನ ಚಕಮಕಿ ನಡೆದಿದೆ.ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಕುಮಾರಸ್ವಾಮಿ ಮತ್ತು ಜಮೀರ್ ಅಹ್ಮದ್ ಇದ್ದ ಕಾರನ್ನು ನೋಡಿದ ರಾಜಣ್ಣ ಅವರನ್ನು ಬೆನ್ನತ್ತಿ ಅಡ್ಡಗಟ್ಟಿ ಚುನಾವಣಾ 33726http://kannada.oneindia.com/img/2008/12/27-kumarswamy1e.jpg98581hdkಉತ್ತಮ ಆಶ್ವಾಸನೆ : ಯಡ್ಡಿ ಭರವಸೆ/column/majavani/2009/0203-bsy-assures-better-promises-for-ls-election.htmlಶಿವಮೊಗ್ಗ, ಫೆ.3 : ಮುಂಬರುವ ಲೋಕಸಭಾ ಚುನಾವಣೆಯ ವೇಳೆಗೆ ತಾವು ಉತ್ತಮ ಆಶ್ವಾಸನೆಗಳನ್ನು ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.ಇಲ್ಲಿನ ನೆಹರೂ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಭಾರೀ ಬಹಿರಂಗ ಸಭೆಯಲ್ಲಿ ಮಾತನಾಡುತ್ತಿದ್ದ ಯಡಿಯೂರಪ್ಪನವರು ತಮ್ಮ ಮಂತ್ರಿ ಮಂಡಲ ಉತ್ತಮ ಆಶ್ವಾಸನೆಗಳನ್ನು ನೀಡುವಲ್ಲಿ ಇಲ್ಲಿಯವರೆಗೆ ವಿಫಲವಾಗಿರುವುದನ್ನು ಒಪ್ಪಿಕೊಂಡರು."ನಾನೂ ಸೇರಿದಂತೆ ನಮ್ಮ ಪಕ್ಷದ ಮಂತ್ರಿಗಳು ಯಾರೂ ಇಲ್ಲಿಯವರೆಗೆ ಒಂದೂ ಉತ್ತಮ ಆಶ್ವಾಸನೆ 34441http://kannada.oneindia.com/img/2009/02/03-yeddyurappa-speaking1.jpg98581hdkಚಿರು ಕುಮಾರಣ್ಣ ಒಂದಾದ ಗಳಿಗೆ/movies/headlines/2009/02/18-hdk-prays-for-the-success-of-telugu-movie.htmlಒಳ್ಳೆಯದೋ ಕೆಟ್ಟದ್ದೋ ಅಂತೂ ಹೆತ್ತವರಿಗೆ ಹೆಗ್ಗಣ ಮುದ್ದು. ಒಳ್ಳೆ ಕಥೆ, ಚುರುಕು ಸಂಭಾಷಣೆಗಳು ಅಪರೂಪವೆನಿಸಿದರೂ ಕನ್ನಡ ಚಿತ್ರಗಳಿಗೆ ನಾವು ಮಣೆ ಹಾಕಬೇಕು. ರೀಮೇಕ್ ಸಂಸ್ಕೃತಿ ರಾಜಾರೋಷವಾಗಿ ಮೆರೆಯುತ್ತಿದ್ದರೂ ಏನೋ ಕನ್ನಡ ಸಿನಿಮಾ ತಾನೆ ಎನ್ನುವುದೊಂದು ಸಮಾಧಾನ. ಇದೇ ವೇಳೆ, ಜಾಹೀರಾತಿಲ್ಲ ಪ್ರಾಯೋಜಕತ್ವ ಇಲ್ಲ ಬಿಡಿಗಾಸು ಲಾಭ ಇಲ್ಲದಿದ್ದರೂನೂನೂನೂವೇ ದಟ್ಸ್ ಕನ್ನಡ ವೆಬ್ ಜಾಲವು ಕನ್ನಡ ಚಿತ್ರಗಳ ಸುದ್ದಿ 34731http://kannada.oneindia.com/img/2009/02/18-chiru-kumarswamy1.jpg98581hdkಬಿಜೆಪಿಯಿಂದ ನೀತಿ ಸಂಹಿತೆ ಉಲ್ಲಂಘನೆ : ಎಚ್ಡಿಕೆ ಆರೋಪ/news/2009/03/28/hdk-alleges-violation-of-code-of-conduct-by-bjp.htmlಬೆಂಗಳೂರು, ಮಾ. 28 : 600 ಕೋಟಿ ರು. ಬೆಲೆಯ 1900 ಎಕರೆ ಜಮೀನನ್ನು ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸಸ್(ನೈಸ್)ಗೆ ಬಿಜೆಪಿ ಸರ್ಕಾರ ನೀಡುವುದನ್ನು ತಡೆಹಿಡಿಯಬೇಕು ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಮಾಜಿ ಮುಖ್ಯಮಂತ್ರಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.ಲೋಕಸಭೆ ಚುನಾವಣೆಗೆ ಹಣ ಸಂಗ್ರಹಿಸಲೆಂದು ಜಮೀನು ನೀಡಲಾಗುತ್ತಿದೆ ಎಂದಿರುವ ಕುಮಾರಸ್ವಾಮಿ, ಬಿಜೆಪಿ ಸರ್ಕಾರ ನೀತಿ ಸಂಹಿತೆ ಉಲ್ಲಂಘಿಸಿದೆ 35561http://kannada.oneindia.com/img/2009/03/28-kumaraswami8.jpg98581hdkಗರಂ ಆದ ಖರ್ಗೆ; ಕಮರಿದ ಹೋದ ಎಚ್ಡಿಕೆ ಆಸೆ/news/2009/05/23/congress-neglects-hdk-and-kharge.htmlನವದೆಹಲಿ, ಮೇ.23:ಕೇಂದ್ರದ ನೂತನ ಸಚಿವರಾಗಿ ಶನಿವಾರ ಪ್ರಮಾಣ ವಚನ ಸ್ವೀಕರಿಸಿದ ಎಸ್ ಎಂ ಕೃಷ್ಣ, ವೀರಪ್ಪ ಮೊಯಿಲಿ ಮತ್ತು ಗುಲಾಂನಬಿ ಆಜಾದ್ ಅಭಿನಂದನಾ ಸಮಾರಂಭಕ್ಕೆ ಗುಲ್ಬರ್ಗ ಸಂಸದ ಮಲ್ಲಿಕಾರ್ಜುನ ಖರ್ಗೆ ಗೈರುಹಾಜರಾಗುವ ಮೂಲಕ ತಮ್ಮ ಅತೃಪ್ತಿ, ಅಸಮಾಧಾನ, ಅಸಹಾಯಕತೆಯನ್ನು ವ್ಯಕ್ತಪಡಿಸಿದ್ದಾರೆ.ನವದೆಹಲಿಯ ಕರ್ನಾಟಕ ಭವನದಲ್ಲಿ ಕಾಂಗ್ರೆಸ್ ಮುಖಂಡರು ನೂತನ ಸಚಿವರ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಂಡಿದ್ದರು. ಎಸ್ ಎಂ 36853http://kannada.oneindia.com/img/2009/05/23-kris-moily-felicitation.jpgnews"> ದೆಹಲಿ ಅಂದ್ರೆ ಸಿಎಂಗೆ ಜಾಲಿ ಟ್ರಿಪ್ ಇದ್ದಂತೆ: ಎಚ್ಡಿಕೆ | HD Kumaraswamy | BSY | Jolly Trip | Delhi | All party meeting | ದೆಹಲಿ ಅಂದ್ರೆ ಸಿಎಂಗೆ ಜಾಲಿ ಟ್ರಿಪ್ ಇದ್ದಂತೆ: ಎಚ್ಡಿಕೆ - Kannada Oneindia

ದೆಹಲಿ ಅಂದ್ರೆ ಸಿಎಂಗೆ ಜಾಲಿ ಟ್ರಿಪ್ ಇದ್ದಂತೆ: ಎಚ್ಡಿಕೆ

HD Kumaraswamy
ಬೆಂಗಳೂರು, ಆ 7: ಕೇಂದ್ರ ನೀಡುವ ಅನುದಾನವನ್ನು ಸರಿಯಾಗಿ ಉಪಯೋಗಿಸಿಕೊಳ್ಳದೆ ಪದೇಪದೇ ದೆಹಲಿಗೆ ಹೋಗುವುದು ಮುಖ್ಯಮಂತ್ರಿಗಳಿಗೆ ಅಭ್ಯಾಸವಾದಂತಿದೆ. ರಾತ್ರೋರಾತ್ರಿ ದೆಹಲಿಗೆ ಬರುವಂತೆ ಆಹ್ವಾನ ನೀಡಿ ಪ್ರತಿಪಕ್ಷಗಳು ಸಹಕರಿಸಲಿಲ್ಲ ಎಂದು ಆರೋಪ ಮಾಡುತ್ತಾರೆ. ದೆಹಲಿಗೆ ಹೋಗುವುದು ಅವರಿಗೆ ಜಾಲಿ ಟ್ರಿಪ್ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.

ಒಂದುವಾರದ ಮುಂಚೆ ಮಾಹಿತಿ ನೀಡಬೇಕು ಎಂದು ಅವರಿಗೆ ತಿಳಿಯುವುದಿಲ್ಲವೇ, ಅವರು ಹೇಳಿದ ತಕ್ಷಣ ಅವರ ಮುಂದೆ ಹಾಜರಾಗೋಕೆ ನಾವೇನು ಅವರ ಕೆಲಸದಾಳುಗಳಾ. ಒಂದು ನಿಯೋಗ ದೆಹಲಿಗೆ ಕರೆದೊಯ್ಯುವುದೆಂದರೆ 50 ಲಕ್ಷ ರೂಪಾಯಿ ವೆಚ್ಚವಾಗುತ್ತದೆ. ಇದೇ ಹಣವನ್ನು ಅಭಿವೃದ್ಧಿ ಕೆಲಸಕ್ಕೆ ಬಳಸಿಕೊಳ್ಳಲಿ. ಆಯಾಯ ಖಾತೆಗಳಿಗೆ ಸಂಬಂಧಪಟ್ಟ ಸಚಿವರನ್ನು ಕರೆದುಕೊಂಡು ಹೋದರೆ ಸಾಲುವುದಿಲ್ಲವೇ ಎಂದು ಪ್ರತಿಕ್ರಿಯೆ ನೀಡಿದರು.

ರಾಜ್ಯದ ಆರ್ಥಿಕ ಪರಿಸ್ಥಿತಿ ತೀವ್ರವಾಗಿ ಹದೆಗೆಟ್ಟಿದೆ ಎಂದು ಆರೋಪ ಮಾಡಿದ ಕುಮಾರಸ್ವಾಮಿ, ಸರಕಾರಿ ನೌಕರರಿಗೆ ವೇತನ ನೀಡಲು ಖಜಾನೆಯಲ್ಲಿ ಹಣವಿಲ್ಲದೆ ಎರಡು ಸಾವಿರ ಕೋಟಿ ಸಾಲ ಪಡೆಯಲಾಗಿದೆ. ಭ್ರಷ್ಟಾಚಾರಕ್ಕೆ ಪಾರದರ್ಶಕದಂತೆ ಇರುವ ಬಿಜೆಪಿ ಸರಕಾರ ಸಾಲ ಪಡೆದ ಹಣವನ್ನು ಯಾವ ಅಭಿವೃದ್ಧಿ ಕೆಲಸಗಳಿಗೆ ಬಳಕೆ ಮಾಡಿದರು ಎಂದು ಬಹಿರಂಗ ಪಡಿಸಲಿ ಎಂದು ಸವಾಲೆಸೆದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+