123704supreme courtವರುಣ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್/news/2009/03/25/allahabad-hc-dismisses-varuns-plea.htmlಅಲಹಾಬಾದ್, ಮಾ. 25 : ಮುಸ್ಲಿಂ ವಿರುದ್ಧ ಪ್ರಚೋದನಕಾರಿ ಭಾಷಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್ ಐ ಆರ್ ನ್ನು ವಜಾಗೊಳಿಸಬೇಕೆಂದು ಬಿಜೆಪಿ ಯುವನಾಯಕ ವರುಣ್ ಗಾಂಧಿ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಇದರಿಂದ ಬಿಜೆಪಿಗೆ ಭಾರಿ ಹಿನ್ನಡೆ ಉಂಟಾಗಿದೆ. ನ್ಯಾಯಮೂರ್ತಿ ಇಮ್ತಿಯಾಜ್ ಮುರ್ತಾಜಾ ಮತ್ತು ಎಸ್ ಸಿ ನಿಗಮ್ ಅವರನ್ನು ಒಳಗೊಂಡ 35500http://kannada.oneindia.com/img/2009/03/25-varun-gandhi1.jpg123704supreme courtವರುಣ್ ಗಾಂಧಿ ಪ್ರಕರಣ ಏ.16ಕ್ಕೆ ಮುಂದೂಡಿಕೆ/news/2009/04/13/sc-puts-off-varuns-plea-against-nsa-to-apr16.htmlನವದೆಹಲಿ, ಏ. 13 : ಪ್ರಚೋದನಕಾರಿ ಹೇಳಿಕೆ ಸಂಬಂಧಿಸಿದಂತೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿತವಾಗಿರುವ ಪಿಲಿಭಿತ್ ಕ್ಷೇತ್ರದ ಬಿಜೆಪಿ ಹುರಿಯಾಳು ವರುಣ್ ಗಾಂಧಿ ಬಿಡುಗಡೆ ವಿಚಾರಣೆಯನ್ನು ಇಂದು ಸುಪ್ರಿಂಕೋರ್ಟ್ ಮುಂದೂಡಿದೆ. ವರುಣ್ ಗಾಂಧಿ ಪ್ರಕರಣದ ವಿಚಾರಣೆ ನಡೆಸಿದ ಸುಪ್ರಿಂಕೋರ್ಟ್ ನ ಮುಖ್ಯ ನ್ಯಾಯಾಮೂರ್ತಿ ಕೆ ಜಿ ಬಾಲಕೃಷ್ಣನ್ ಏಪ್ರಿಲ್ 16 ಪ್ರಕರಣದ ವಿಚಾರಣೆ ನಡೆಸುವುದಾಗಿ ತಿಳಿಸಿದರು. ಪಿಲಿಭಿತ್ 35911http://kannada.oneindia.com/img/2009/04/13-varun-gandhi2.jpg123704supreme courtವರುಣ್ ಮೇಲೇಕೆ ಎನ್ಎಸ್ಎ ಕಾಯ್ದೆ, ಸುಪ್ರಿಂಕೋರ್ಟ್/news/2009/04/14/varun-not-a-criminal-why-drastic-measure-like-nsa.htmlನವದೆಹಲಿ, ಏ. 14 : ವರುಣ್ ಗಾಂಧಿ ಅಪರಾಧಿಯೇ ? ರಾಷ್ಟ್ರೀಯ ಭದ್ರತಾ ಕಾಯ್ದೆಯಂತಹ ಗಂಭೀರ ಕಾಯ್ದೆಯನ್ನು ವರುಣ್ ವಿರುದ್ಧ ದಾಖಲಿಸುವ ಅಗತ್ಯವಿತ್ತೆ ಎಂದು ಸುಪ್ರಿಂಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ ಬಗ್ಗೆ ಉತ್ತರ ಪ್ರದೇಶ ಇನ್ನೊಂದು ಬಾರಿ ಮರುಚಿಂತನೆ ನಡೆಸುವುದು ಅಗತ್ಯ ಎಂದು ನ್ಯಾಯಾಲಯ ಸಲಹೆ ನೀಡಿದೆ. ಈ ಮೂಲಕ ವರುಣ್ ಗಾಂಧಿ ಅವರ ಬಿಡುಗಡೆಗೆ 35945http://kannada.oneindia.com/img/2009/04/14-varun-gandhi2.jpg123704supreme courtಮುಚ್ಚಳಿಕೆ ಬರೆದುಕೊಟ್ಟ ವರುಣ್ ಗಾಂಧಿ/news/2009/04/15/varun-has-promised-he-will-follow-code-of-conduct.htmlಇಟಾ, ಏ. 15 : ಮುಂದಿನ ದಿನಗಳಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುವುದಿಲ್ಲ ಎಂದು ಇಟಾ ನಗರದ ಜಿಲ್ಲಾ ನ್ಯಾಯಮೂರ್ತಿ ಗೌರವ್ ದಯಾಳ್ ಅವರಿಗೆ ಬಿಜೆಪಿ ಪಕ್ಷದ ಪಿಲಿಭಿತ್ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ವರುಣ್ ಗಾಂಧಿ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ಏಪ್ರಿಲ್ 16 ರಂದು ವರುಣ್ ಗಾಂಧಿ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಯಲಿದೆ. ಮುಂದಿನ ಚುನಾವಣೆ ಪ್ರಚಾರ 35956http://kannada.oneindia.com/img/2009/04/15-varun-gandhi2.jpg123704supreme courtಪೆರೋಲ್ ಮೇಲೆ ವರುಣ್ ಗಾಂಧಿ ಬಿಡುಗಡೆ/news/2009/04/16/varun-gandhi-gets-parole.htmlನವದೆಹಲಿ, ಏ. 16 : ಪ್ರಚೋದನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ಪಿಲಿಭಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಕೊನೆಗೂ ಬಿಡುಗಡೆಯ ಭಾಗ್ಯ ದೊರೆತಿದೆ. ಎರಡು ವಾರಗಳ ಅವಧಿಗೆ ಪೆರೋಲ್ ಮೇಲೆ ವರುಣ್ ಗಾಂಧಿ ಬಿಡುಗಡೆ ಮಾಡಲು ಸುಪ್ರಿಂಕೋರ್ಟ್ ಸಮ್ಮತಿಸಿದ್ದು, ಎರಡು ವಾರಗಳ ನಂತರ ಜಾಮೀನು ಕುರಿತು ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದೆ. ವರುಣ್ 35988http://kannada.oneindia.com/img/2009/04/16-varun-gandhi1.jpg124371hubballiಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ/news/2009/01/03/news-bytes-bengaluru-hubballi-mangaluru-etc.htmlಹುಬ್ಬಳ್ಳಿ : ಹಿಂದೂಸ್ತಾನಿ ಸಂಗೀತಕ್ಕೆ ತನ್ನ ಜೀವನವನ್ನು ಸಮರ್ಪಿಸಿಕೊಂಡ ಖ್ಯಾತ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಖ್ಯಾತ ಸಂಗೀತಗಾರ ಡಾ. ಎಂ. ಬಾಲಮುರಳಿ ಕೃಷ್ಣ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳೆದ ರಾತ್ರಿ ಧಾರವಾಡದಲ್ಲಿ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ಸಂಗೀತ ಮತ್ತು ಶಿಕ್ಷಣಕ್ಕೆ 33859http://kannada.oneindia.com/img/2009/01/03-balamurali-krishna1e.jpg124371hubballiಎಲ್ಲ ಜಿಲ್ಲೆಗಳಲ್ಲಿ ಉದ್ಯೋಗ ಮೇಳ : ಬಚ್ಚೇಗೌಡ/news/2009/01/04/ktaka-job-fair-udyog-mela-extended-all-districts.htmlಮೈಸೂರು, ಜ. 4: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಮೇಳಗಳನ್ನು ವ್ಯವಸ್ಥೆ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಬಿ.ಎನ್. ಬಚ್ಚೇಗೌಡ ಹೇಳಿದರು. ಮೈಸೂರಿನ ಚಾಮುಂಡಿ ವಿಹಾರ ಒಳ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿರುವ ಎರಡು ದಿನಗಳ ಕೌಶಲ್ಯ ಅಭಿವೃದ್ಧಿ ಮತ್ತು ಬೃಹತ್ ಉದ್ಯೋಗ ಮೇಳ ಉದ್ಘಾಟಿಸಿ ಅವರು ಮಾತನಾಡಿದರು. ಕೌಶಲ್ಯ ಆಯೋಗ, ಉದ್ಯೋಗ ಮತ್ತು 33861http://kannada.oneindia.com/img/2009/01/04-udyog-mela-mysore.jpg124371hubballiಪಿಂಕ್ ಚಡ್ಡಿ ಕಳುಹಿಸಿದವರಿಗೆ ಲೀಗಲ್ ನೋಟಿಸ್ /news/2009/02/27/legal-notice-to-pink-chaddies-campainer-nisha.htmlಬೆಂಗಳೂರು, ಫೆ. 27 : ಪಿಂಕ್ ಚಡ್ಡಿ ಪುರಾಣ ರಾಮಾಯಣ ಆಗಲು ಹೊರಟಿದೆ. ಪ್ರೇಮಿಗಳ ದಿನದಂದು ಶ್ರೀರಾಮಸೇನೆ ಕ್ರಮ ವಿರೋಧಿಸಿ ಪಿಂಕ್ ಚಡ್ಡಿ ಕಳುಹಿಸಿದ್ದ ಪತ್ರಕರ್ತೆ ನಿಶಾ ಸೂಸಾನ್ ಸೇರಿದಂತೆ 8 ಮಂದಿಗೆ ಪ್ರಮೋದ್ ಮುತಾಲಿಕ್ ಪರ ವಕೀಲರು ನೋಟಿಸ್ ನೀಡಿದ್ದಾರೆ. 15 ದಿನದೊಳಗೆ ಕ್ಷಮೆ ಕೋರದಿದ್ದರೆ ಕಾನೂನು ಹೋರಾಟಕ್ಕೆ ಸಜ್ಜಾಗಿ ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರೇಮಿಗಳ 34904http://kannada.oneindia.com/img/2009/02/27-pink-cheddy1.jpg124371hubballiಹೋಳಿ ಆಚರಿಸೋಣು, ಓಕುಳಿ ಎರಚೋಣು ಬರ್ರಿ/festivals/general/2009/0311-holi-festival-in-north-karnataka.htmlಬ್ಯಾಸಿಗಿ ಶುರು ಆಗಿ ಹುಡುಗೋರು ಆಟಪಾಟ ಎಲ್ಲಾ ಬಾಜೂಕಿಟ್ಟು ಕಣ್ಣಾಗ ಎಣ್ಣಿ ಹಾಕ್ಕೊಂಡು ಪರೀಕ್ಷಾಕ್ಕ ತಯಾರಿ ಮಾಡಲಿಕ್ಕೆ ಶುರು ಮಾಡತಿದ್ಹಂಗ ನಮ್ ಸಾಲಿ ದಿನಗೋಳು, ಆಟಪಾಟ, ಹೋಳಿ ಹುಣ್ಣವಿ ಎಲ್ಲಾ ನೆನಪಾಗಲಿಕ್ಕೆ ಶುರು ಮಾಡತಾವ. ಈಗಿನ ಹುಡುಗೋರದು ಏನು ಓದೋಣಿಕಿ ಅಂತೇನಿ? ಓದಲಿಕ್ಕೆ ಶುರು ಹಚ್ಚಿದ್ರ ಮುಗದ ಹೋತು. ಅದೂ ಒಂದು ರೀತಿ ಛೋಲೋ ಬಿಡ್ರಿ.ನಮ್ ಕಾಲದಾಗ 35151http://kannada.oneindia.com/img/2009/03/11-holi2.jpg124371hubballiಸಿಎಂ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು/news/2009/03/24/yeddyurappa-violates-model-code-in-hubballi.htmlಹುಬ್ಬಳ್ಳಿ. ಮಾ. 24 : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೋಮವಾರ ರಾತ್ರಿ 10ರ ನಂತರ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸುವ ಮೂಲಕ ಚುನಾವಣೆ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಜಿಲ್ಲಾ ಚುನಾವಣೆ ಅಧಿಕಾರಿಗೆ ದೂರು ನೀಡಲಾಗಿದೆ. ಇಲ್ಲಿನ ಗೋಕುಲ್ ಗಾರ್ಡನ್ ಹೋಟೆಲ್ ನಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಲ್ಹಾದ್ ಜೋಶಿ ಔತಣಕೂಟವೊಂದನ್ನು ಆಯೋಜಿಸಿದ್ದರು. 35458http://kannada.oneindia.com/img/2009/03/24-yediyurappa3.jpg97548kannadaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg97548kannadaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg97548kannadaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg97548kannadaಮುದ್ದಿನ ಮಗ/nri/short-story/2008/1226-pet-son-ranganath-ps-dubai.htmlತಂದೆ ಮಗನ ಮಧುರ ಸಂಬಂಧಗಳು ಸುಪ್ತವಾಗಿರುತ್ತವೆ. ಅದು ಈಚೆ ಬರಬೇಕಾದರೆ ಸನ್ನಿವೇಶಗಳ ಬೆಂಬಲ ಅಗತ್ಯ ಎಂದು ಸಾರಿಹೇಳುವ ಸಣ್ಣಕಥೆ.* ಪಿ.ಎಸ್. ರಂಗನಾಥ, ದುಬೈರಾತ್ರಿ ಒಂಬತ್ತರ ಸಮಯ, ಟಿವಿ ಯಲ್ಲಿ ಒಂದು ಧಾರವಾಹಿ ಆಗ ತಾನೆ ಶುರುವಾಗಿತ್ತು ಅದನ್ನು ನೋಡೊಣ ಎಂದು ನೆಟ್ಟಕಲ್ಲಪ್ಪನವರು ತಮ್ಮ ಕೆಲಸಗಳನ್ನು ಮುಗಿಸಿ ಟಿವಿ ಮುಂದೆ ಕುಳಿತಿದ್ದರು. ಸ್ವಲ್ಪ ಹೊತ್ತಾಗುವರಲ್ಲಿ ಮೊಬೈಲ್ ಫೋನ್ ರಿಂಗಾಯ್ತು. 33720http://kannada.oneindia.com/img/2008/12/26-ranganath-ps1e.jpg97548kannadaಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpgnews"> ಈದ್ಗಾ ವಿವಾದ : ಅಂಜುಮನ್ ಗೆ ಹಿನ್ನಡೆ | Supreme Court | Hubballi | Idga Ground | Anjuman Islam Association| ಈದ್ಗಾ ವಿವಾದ : ಅಂಜುಮನ್ ಗೆ ಹಿನ್ನಡೆ - Kannada Oneindia

ಈದ್ಗಾ ವಿವಾದ : ಅಂಜುಮನ್ ಗೆ ಹಿನ್ನಡೆ

ನವದೆಹಲಿ, ಆ. 7 : ಹುಬ್ಬಳ್ಳಿಯ ಈದ್ಗಾ ಮೈದಾನ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳುವಂತೆ ಸುಪ್ರೀಂ ಕೋರ್ಟ್ ಅಂಜುಮನ್ ಇಸ್ಲಾಂ ಸಂಸ್ಥೆಗೆ ಸೂಚಿಸಿದ್ದು, ಅಕ್ಟೋಬರ್ 6 ಕ್ಕೆ ವಿಚಾರಣೆಯನ್ನು ಮುಂದೂಡಿದೆ. ಪ್ರಕರಣದ ಬಗ್ಗೆ ಖಾರವಾಗಿ ಟೀಕೆ ವ್ಯಕ್ತಪಡಿಸಿದ ನ್ಯಾಯಾಲಯ, ದಾಖಲೆಗಳು ನಿಮ್ಮ ಪರವಾಗಿಲ್ಲ, ಇಲ್ಲವಾದಲ್ಲಿ ಕಾನೂನಿನಂತೆ ತೀರ್ಪು ನೀಡುವುದಾಗಿ ಅಂಜುಮನ್ ಸಂಸ್ಥೆಗೆ ತಿಳಿಸಿದ್ದರಿಂದ ಅಂಜುಮಾನ್ ಇಸ್ಲಾಂ ಸಂಸ್ಥೆಗೆ ಭಾರಿ ಹಿನ್ನಡೆ ಉಂಟಾಗಿದೆ.

ವಿಚಾರಣೆಯನ್ನು ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ ನ ನ್ಯಾಯಾಧೀಶರಾದ ದಲವೀರ್ ಭಂಡಾರಿ ಹಾಗು ಮುಕುಂದ್ ಶರ್ಮಾ ಅವರನ್ನು ಒಳಗೊಂಡ ವಿಭಾಗಿಯ ಪೀಠ, ಈದ್ಗಾ ಮೈದಾನ ಹುಬ್ಬಳ್ಳಿ ಮಹಾನಗರ ಪಾಲಿಕೆಯ ಸ್ವತ್ತು. ಲೈಸೆನ್ಸ್ ನೀಡುವುದು ಮತ್ತು ರದ್ದು ಮಾಡುವುದು ಪಾಲಿಕೆಗೆ ಸಂಬಂಧಪಟ್ಟ ವಿಚಾರ. ದಾಖಲೆಗಳು ನಿಮ್ಮ ಪರವಾಗಿಲ್ಲ. ಎಲ್ಲಾ ನ್ಯಾಯಾಲಯಗಳು ನಿಮ್ಮ ವಿರುದ್ದ ತೀರ್ಪು ನೀಡಿದೆ ಎಂದು ಖಾರವಾಗಿ ಪ್ರತಿಕ್ರಿಯಿಸಿದೆ.

ಈ ಸ್ಥಳದಲ್ಲಿ ಸಾರ್ವಜನಿಕರಿಗೆ ಉಪಯೋಗವಾಗುವ ಶಾಲೆ, ಆಸ್ಪತ್ರೆ ಅಥವಾ ಆಟದ ಮೈದಾನ ನಿರ್ಮಿಸಿ. ಮುಸ್ಲಿಮರು ವರ್ಷದಲ್ಲಿ ಎರಡು ಬಾರಿ ಈ ಸ್ಥಳವನ್ನು ನಮಾಜಿಗೆ ಬಳಸಲಿ. ಆದರೆ ಮೈದಾನದ ಮಾಲೀಕತ್ವ ಪಾಲಿಕೆಯದ್ದೇ ಎಂದು ಸ್ಪಷ್ಟಪಡಿಸಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+