442981bypollಉಪ-ಚುನಾವಣೆ ನಿಷೇಧಿಸಬೇಕೆ?/news/2009/03/31/should-by-polls-be-banned-in-india.htmlಇನ್ಮುಂದೆ ಭಾರತದಲ್ಲಿ ಉಪ-ಚುನಾವಣೆಗಳನ್ನು ನಿಷೇಧಿಸಬೇಕೆ? ಈ ಪ್ರಶ್ನೆಗೆ ನಾವು, ನಮ್ಮ ಪ್ರತಿನಿಧಿಗಳು ಮತ್ತು ಚುನಾವಣಾ ಆಯೋಗ ಕೂಡಲೆ ಉತ್ತರ ಕಂಡುಕೊಳ್ಳದಿದ್ದರೆ ಪ್ರಜಾತಂತ್ರಕ್ಕೆ ಅರ್ಥವಿರುವುದಿಲ್ಲ ಮತ್ತು ಮತದಾರನ ಒಂದೊಂದು ಮತಕ್ಕೆ ಕವಡೆಕಾಸಿನ ಕಿಮ್ಮತ್ತಿರುವುದಿಲ್ಲ.ಈ ಪ್ರಶ್ನೆ ಖಂಡಿತ ಚರ್ಚೆಯಲ್ಲಿದೆ ಮತ್ತು ಚರ್ಚೆಯಲ್ಲಿಯೇ ಇದೆ. ಭಾರತದ ಅರ್ಥವ್ಯವಸ್ಥೆ, ಸದ್ಯದ ಆರ್ಥಿಕ ಬಿಕ್ಕಟ್ಟು, ಚುನಾವಣೆಯಲ್ಲಿ ನಡೆಯುವ ಹಣ-ಹೆಂಡದ ಹೊಳೆ, ಭ್ರಷ್ಟಾಚಾರವನ್ನು ಗಮನದಲ್ಲಿಸಿರಿಕೊಂಡರೆ ಮೇಲಿನ 35620http://kannada.oneindia.com/img/2009/03/31-election-commission1.jpg442981bypollರಾಮನಗರ : ಜೆಡಿಎಸ್ ನಿಂದ ಕೆ ರಾಜು ಸ್ಪರ್ಧೆ/cj/poornachandra/2009/0729-k-raju-jds-candidate-from-ramanagara-assmbly.htmlರಾಮನಗರ, ಜು. 29 : ಜೆಡಿಎಸ್ ಗೆ ಪ್ರತಿಷ್ಠೆಯ ಕಣವಾಗಿರುವ ರಾಮನಗರ ವಿಧಾನಸಭೆ ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತ ಕೆ ರಾಜು ಅವರನ್ನು ಅಖಾಡಕ್ಕಿಳಿಸಲು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ತೀರ್ಮಾನಿಸಿದ್ದಾರೆ.ರಾಮನಗರ ಕ್ಷೇತ್ರಕ್ಕೆ ಜೆಡಿಎಸ್‌ನಿಂದ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರನ್ನು ಅಖಾಡಕ್ಕೆ ಇಳಿಸುವ ಚಿಂತನೆ ನಡೆದಿತ್ತಾದರೂ ಕುಟುಂಬದ 38287http://kannada.oneindia.com/img/2009/07/29-k-raju-family.jpg442981bypollಪ್ರಿಯಕೃಷ್ಣನ ಒಟ್ಟು ಆಸ್ತಿ 770 ಕೋ ರು!/news/2009/07/30/congress-candidate-priya-assests-worth-rs-770-cr.htmlಬೆಂಗಳೂರು, ಜು. 30 : ವಿಜಯನಗರ ವಿಧಾನಸಭೆ ಕ್ಷೇತ್ರದ ಶಾಸಕ ಕೃಷ್ಣಪ್ಪ ಅವರ ಮಗ ಹಾಗೂ ಪ್ರಸ್ತುತ ಉಪಚುನಾವಣೆಯ ಗೋವಿಂದರಾಜ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ 25 ರ ಹರೆಯದ ಪ್ರಿಯಾಕೃಷ್ಣ ಅವರು 770 ಕೋಟಿ ರುಪಾಯಿ ಮೊತ್ತದ ಸ್ಥಿರ ಮತ್ತು ಚರ ಆಸ್ತಿಯನ್ನು ಹೊಂದಿದ್ದಾರೆ. ಅಂತಿಮ ದಿನವಾದ ಬುಧವಾರ ನಾಮಪತ್ರ ಸಲ್ಲಿಸಿದ ಪ್ರಿಯಾಕೃಷ್ಣ ಅವರು, ತಮ್ಮ 38315http://kannada.oneindia.com/img/2009/07/30-congress-logo1e.jpg442981bypollತಿರುವಳ್ಳುವರ್ ಪ್ರತಿಮೆ ಅನಾವರಣ ಮುಂದೂಡಿಕೆ ?/news/2009/07/31/tiruvalluvar-statue-unveil-likely-to-postpone.htmlಬೆಂಗಳೂರು, ಜು. 31 : ತೀವ್ರ ವಿವಾದಕ್ಕೆ ಕಾರಣವಾಗಿರುವ ತಿರುವಳ್ಳುವರ್ ಪ್ರತಿಮೆ ಅನಾವರಣ ಕಾರ್ಯಕ್ರಮ ಮುಂದೂಡಲು ರಾಜ್ಯ ಸರಕಾರ ಗಂಭೀರ ಚಿಂತನೆ ನಡೆಸಿದೆ ಎನ್ನಲಾಗಿದೆ. ರಾಜ್ಯದ ಐದು ಕ್ಷೇತ್ರಗಳಲ್ಲಿ ಆಗಸ್ಟ್ 18 ರಂದು ಉಪಚುನಾವಣೆಗಳು ನಡೆಯುತ್ತಿದ್ದು, ಕನ್ನಡಪರ ಸಂಘಟನೆಗಳು ಪ್ರತಿಭಟನೆಯಿಂದ ಉಂಟಾಗಬಹುದಾದ ಗದ್ದಲದಿಂದ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂಬ ಆತಂಕ ಇದಕ್ಕೆ ಕಾರಣ ಎಂದು ಮೂಲಗಳು ತಿಳಿಸಿವೆ. 38330http://kannada.oneindia.com/img/2009/07/31-thiruvalluvar1.jpg442981bypollಉಪಚುನಾವಣೆ : ಅಖಾಡದಲ್ಲಿರುವ ಕೋಟ್ಯಾಧೀಶರು/news/2009/08/02/karnataka-assembly-bypoll-candidates-asset-details.htmlಬೆಂಗಳೂರು, ಜು. 2 : ಗೋವಿಂದರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಶಾಸಕ ಎಂ.ಕೃಷ್ಣಪ್ಪ ಪುತ್ರ ಪ್ರಿಯ ಕೃಷ್ಣ 770 ಕೋಟಿ ರೂ.ಮೌಲ್ಯದ ಆಸ್ತಿಗೆ ಒಡೆಯ. ಆಯ್ಕೆಯಾದರೆ, ಶಾಸನಸಭೆಯ ಕೋಟ್ಯಧಿಪತಿ ಶಾಸಕರಲ್ಲಿ ಮೊದಲಿಗರಾಗಲಿದ್ದಾರೆ. ಇದೇ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚಿವ ಸೋಮಣ್ಣ ಅವರಿಗಿಂತ ಅವರ ಪತ್ನಿ ಆಸ್ತಿ ಮೌಲ್ಯವೇ ಹೆಚ್ಚು. ಕೊಳ್ಳೇಗಾಲದಲ್ಲಿ ಬಿಎಸ್ಪಿ ಅಭ್ಯರ್ಥಿ ಸುಭಾಷ್ 38368http://kannada.oneindia.com/img/2009/08/02-cp-yogishwar1.jpg36612jdsಪ್ರವಾಹ ಪರಿಹಾರ:ದೇವೇಗೌಡ ಗಪ್ ಚುಪ್/news/2009/10/13/hd-devegowda-yet-to-visit-flood-hit-areas.htmlಬೆಂಗಳೂರು, ಅ. 13 : ಉತ್ತರ ಕರ್ನಾಟಕದಲ್ಲಿ ಸಂಭವಿಸಿರುವ ರಾಷ್ಟ್ರೀಯ ದುರಂತ ಮನ ಕಲಕುವಂತಿದೆ. ಲಕ್ಷಾಂತರ ಮಂದಿ ವಸತಿ ಹೀನರಾಗಿದ್ದಾರೆ. ಕೋಟ್ಯಂತರ ರುಪಾಯಿಗಳ ಸಂಪನ್ಮೂಲ ನಾಶವಾಗಿದೆ. ರೈತ ಬದುಕು ದುಸ್ತರವಾಗಿದೆ. ಮನೆ ಮಠ ಕಳೆದುಕೊಂಡ ಜನತೆ ಸರಕಾರ ನೀಡುವ ಸವಲತ್ತಿಗಾಗಿ ಕಣ್ಣಿಗೆ ಎಣ್ಣೆಬಿಟ್ಟುಕೊಂಡು ಕಾಯುತ್ತಿದ್ದಾರೆ. ಆದರೆ, ಕರ್ನಾಟಕದ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡರು ಮಾತ್ರ ಮಹಾರಾಷ್ಟ್ರ 39671http://kannada.oneindia.com/img/2009/10/13-hd-devegowda11.jpg36612jdsಗಿರಿ ಗುಹೆ ದುರಸ್ತಿ ಸ್ಥಗಿತ; ಕಾವಲು ನೇಮಕಕ್ಕೆ ಆಗ್ರಹ/news/2009/10/14/jds-demand-for-security-to-bababudangiri-cave.htmlಚಿಕ್ಕಮಗಳೂರು, ಅ.13: ಇಲ್ಲಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಗಿರಿ ದರ್ಗಾ ಗುಹೆಯ ಮೇಲ್ಛಾವಣಿ ದುರಸ್ತಿ ಕಾಮಗಾರಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಧಾರ್ಮಿಕ ದತ್ತ್ತಿ ಇಲಾಖೆಗೆ ವರದಿ ಸಲ್ಲಿಸಲು ಮುಂದಾಗಿದೆ. ದುರಸ್ತಿ ಕಾರ್ಯ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಗುಹೆಯ ರಕ್ಷಣೆಗಿರುವ ಕಾವಲುಗಾರರಿಗಿಂತ ಹೆಚ್ಚುವರಿ ಪಡೆ ಅವಶ್ಯ ಎಂದು ಸ್ಥಳೀಯ ಜೆಡಿಎಸ್ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.ಅಪೆಕ್ಸ್ ನ್ಯಾಯಾಲಯದ ಪಿಡಿ ದಿನಕರನ್ ನೇತೃತ್ವದ 39689http://kannada.oneindia.com/img/2009/10/14-dattapeetha.jpg36612jdsನೋಟು ಎಣಿಸಿಯೆಣಿಸಿ ಯಡ್ಡಿ ಸುಸ್ತು/news/2009/10/14/bsy-tired-after-counting-cash-hd-revanna.htmlಬೆಂಗಳೂರು ಅ 14 : ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಿ ಜಿಂದಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಹಾರೈಸುತ್ತೇನೆ. ಪಾದಯಾತ್ರೆಯಲ್ಲಿ ಸಿಎಂ 700 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿದ್ದಾರೆ. ಇದೇನು ಸಾಮಾನ್ಯವೇ, ನೋಟುಗಳನ್ನು ಎಣಿಸಿ ಎಣಿಸಿ ಪಾಪ ಅವರಿಗೆ ಆಯಾಸವಾಗಿದೆ ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ಲೇವಡಿ ಮಾಡಿದ್ದಾರೆ.ದೇಶವೇ ತಲೆ 39694http://kannada.oneindia.com/img/2009/10/14-hd-revanna1.jpg36612jdsಕರೆದಾಗಲೆಲ್ಲ ಹಿಂಬಾಲಿಸಬೇಕೆ : ದತ್ತ ಆಕ್ರೋಶ/news/2009/10/19/jds-not-be-part-of-all-party-delegation-to-delhi.htmlಬೆಂಗಳೂರು, ಅ. 19 : ಹೆಚ್ಚಿನ ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ದೆಹಲಿಗೆ ಇಂದು ಹೋಗುತ್ತಿರುವ ಸರ್ವಪಕ್ಷಗಳ ನಿಯೋಗದಲ್ಲಿ ಭಾಗವಹಿಸದಿರಲು ಜೆಡಿಎಸ್ ನಿರ್ಧರಿಸಿದೆ.ಈ ವಿಷಯವನ್ನು ತಿಳಿಸಿರುವ ಜೆಡಿಎಸ್ ನಾಯಕ ವೈಎಸ್ ವಿ ದತ್ತ ಅವರು, ಪ್ರತಿಪಕ್ಷಗಳನ್ನು ಈ ನಿಟ್ಟಿನಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳದಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡುತ್ತಿದ್ದ ಅವರು, ಕೇಂದ್ರಕ್ಕೆ ಸಲ್ಲಿಸುತ್ತಿರುವ 39747http://kannada.oneindia.com/img/2009/10/19-ysv-datta1.jpg36612jdsರಾಜಕೀಯವಾಗಿ ಮಾಜಿಯಾಗಲಾರೆ : ದೇವೇಗೌಡ/news/2009/10/23/i-am-still-active-politician-hd-devegowda.htmlಕಡೂರು, ಅ. 23 : ನನ್ನ ರಾಜಕೀಯ ಜೀವನದಲ್ಲಿ ಬಹಳಷ್ಟು ಏರುಪೇರುಗಳನ್ನು ಕಂಡಿದ್ದೇನೆ. ನಾನು ಪ್ರಧಾನಿಯಾಗಿ ಮಾಜಿಯಾಗಿದ್ದೇನೆ ಹೊರತು ರಾಜಕಾರಣದಿಂದಲ್ಲ. ಸಕ್ರಿಯ ರಾಜಕೀಯದಿಂದ ಮಾಜಿಯಾಗಲಾರೆ. ಪಕ್ಷದಲ್ಲಿದ್ದು ಪಕ್ಷದ ಕತ್ತು ಕುಯ್ಯೂವವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಗುಡುಗಿದರು. ಕಡೂರಿನ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ 39819http://kannada.oneindia.com/img/2009/10/23-deve-gowda4e.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಉಪಚುನಾವಣೆ: ಕಣದಲ್ಲಿರುವ ಅಭ್ಯರ್ಥಿಗಳು | Bypoll | JDS | BJP | Congress | Chittapur | Kollegal | Govindarajnagar | Ramanagar | Yeddyurappa | ಉಪಚುನಾವಣೆ: ಕಣದಲ್ಲಿರುವ ಅಭ್ಯರ್ಥಿಗಳು - Kannada Oneindia

ಉಪಚುನಾವಣೆ: ಕಣದಲ್ಲಿರುವ ಅಭ್ಯರ್ಥಿಗಳು

V Somanna
ಬೆಂಗಳೂರು, ಆ.7: ರಾಜ್ಯದ ಐದು ವಿಧಾನಸಭೆ ಕ್ಷೇತ್ರಗಳಾದ ಚಿತ್ತಾಪುರ, ಗೋವಿಂದರಾಜನಗರ, ಕೊಳ್ಳೇಗಾಲ, ರಾಮನಗರ ಮತ್ತು ಚನ್ನಪಟ್ಟಣದಲ್ಲಿ ಉಪಚುನಾವಣೆ ಆಗಸ್ಟ್ 18 ರಂದು ಮತದಾನ ನಡೆಯಲಿದೆ. ಆಪರೇಷನ್ ಕಮಲದ ಮೂಲಕ ತೆರವಾಗಿರುವ ಈ ಕ್ಷೇತ್ರದಲ್ಲಿ ಪ್ರಮುಖ ಪಕ್ಷಗಳಾದ ಬಿಜೆಪಿ, ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳಿಗೆ ಪ್ರತಿಷ್ಠಿತ ಕಣವಾಗಿದ್ದು, ಬಿರುಸಿನ ಪ್ರಚಾರ ಆರಂಭವಾಗಿದೆ. ಈ ಐದು ಕ್ಷೇತ್ರಗಳಲ್ಲಿ ಅಖಾಡಕ್ಕಿಳಿದಿರುವ ಪ್ರಮುಖ ಅಭ್ಯರ್ಥಿಗಳು ಹಾಗೂ ಅವರ ಪಕ್ಷಗಳ ವಿವರ ಕೆಳಗಿನಂತಿದೆ.

ಕ್ಷೇತ್ರ ಅಭ್ಯರ್ಥಿಹೆಸರು ಪಕ್ಷ
ಚಿತ್ತಾಪುರ ಮೀಸಲು ಪ್ರಿಯಾಂಕಾ ಖರ್ಗೆ ಕಾಂಗ್ರೆಸ್
ಬಸವರಾಜ ಬೆಣ್ಣೂರು ಜೆಡಿಎಸ್
ವಾಲ್ಮೀಕಿ ನಾಯಕ ಬಿಜೆಪಿ
ರಾಮನಗರ ಸಿ ಎಂ ಲಿಂಗಪ್ಪ ಕಾಂಗ್ರೆಸ್
ಕೆ ರಾಜು ಜೆಡಿಎಸ್
ಎಂ ನಾರಾಯಣಗೌಡ ಬಿಜೆಪಿ
ಗೋವಿಂದರಾಜ ನಗರ ಪ್ರಿಯಕೃಷ್ಣ ಕಾಂಗ್ರೆಸ್
ನಾಮಪತ್ರ ತಿರಸ್ಕೃತ ಜೆಡಿಎಸ್
ವಿ ಸೋಮಣ್ಣ ಬಿಜೆಪಿ
ಚನ್ನಪಟ್ಟಣ ಟಿ ಕೆ ಯೋಗೀಶ್ ಕಾಂಗ್ರೆಸ್
ಎಂ ಸಿ ಅಶ್ವತ್ಥ್ ಜೆಡಿಎಸ್
ಸಿಪಿ ಯೋಗೀಶ್ವರ ಬಿಜೆಪಿ
ಕೊಳ್ಳೇಗಾಲ ಎಸ್ ಜಯಣ್ಣ ಕಾಂಗ್ರೆಸ್
ಎಸ್ ಬಾಲರಾಜು ಜೆಡಿಎಸ್
ಜಿ ಎನ್ ನಂಜುಂಡಸ್ವಾಮಿ ಬಿಜೆಪಿ
ಸುಭಾಷ್ ಭರಣಿ ಬಿಎಸ್ಪಿ

(ದಟ್ಸ್ ಕನ್ನಡವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+