36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg465562chandrashekarಕಿರಣ್ ಬೇಡಿಗೆ ಯು ಸರ್ಟಿಫಿಕೇಟ್ ಸಿಕ್ಕಿದ್ದು ಹೇಗೆ?/movies/controversy/2009/04/07-how-kiran-bedi-got-u-certificate.htmlಕನ್ನಡದ ಕಿರಣ್ ಬೇಡಿ ಚಿತ್ರಕ್ಕೆ ಯು ಸರ್ಟಿಫಿಕೇಟ್ ಸಿಕ್ಕಿರುವ ಬಗ್ಗೆ ಗಾಂಧಿನಗರದಲ್ಲಿ ವಿವಾದ ತಲೆಯೆತ್ತಿದೆ. ಲಾಂಗು, ಮಚ್ಚು, ರಕ್ತಪಾತ ಇದ್ದರೆ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯಾರ ಮುಲಾಜಿಗೂ ಒಳಗಾಗದೆ 'ಎ' ಸರ್ಟಿಫಿಕೇಟ್ ಕೊಡುವುದು ಮಾಮೂಲು. ಆದರೆ ಕಿರಣ್ ಬೇಡಿಗೆ ಏಕೆ ಯು ಸರ್ಟಿಫಿಕೇಟ್ ಕೊಟ್ಟಿದೆ? ಎಂಬ ಮಿಲಿಯನ್ ಡಾಲರ್ ಪ್ರಶ್ನೆಗೆ ಉತ್ತರ ಹುಡುಕಬೇಕಾಗಿದೆ.ಕಿರಣ್ ಬೇಡಿ ಚಿತ್ರದ 35791http://kannada.oneindia.com/img/2009/04/07-malashri-kiranbedi1.gif465562chandrashekarತೆಲುಗು ಮೋಹಕ ತಾರೆ ಇಲಿಯಾನಾ ಕನ್ನಡಕ್ಕೆ?/movies/heroine/2009/05/14-will-telugu-actress-ileana-act-in-kannada.htmlತೆಲುಗು ಚಿತ್ರರಂಗದ ಮೋಹಕ ನಟಿ ಇಲಿಯಾನಾ ಅವರನ್ನು ಕನ್ನಡಕ್ಕೆ ಕರೆತರುವ ಪ್ರಯತ್ನ ನಡೆಯುತ್ತಿದೆ. 'ಬಿಂದಾಸ್' ನಿರ್ಮಾಪಕ ಚಂದ್ರಶೇಖರ್ ತಮ್ಮ ಮುಂದಿನ ಚಿತ್ರಕ್ಕೆ ಇಲಿಯಾನಾರನ್ನು ನಾಯಕಿಯಾಗಿ ಆಯ್ಕೆ ಮಾಡಿದ್ದಾರೆ. ಎಲ್ಲಾ ಸರಿ ಹೋದರೆ ಇಲಿಯಾನಾಗೆ ನಾಯಕನಾಗುವ ಅದೃಷ್ಟ ಗೋಲ್ಡನ್ ಸ್ಟಾರ್ ಗಣೇಶ್ ಗೆ ಒಲಿಯಲಿದೆ. ಗಣೇಶ್ ಈಗ 'ಉಲ್ಲಾಸ ಉತ್ಸಾಹ' ಚಿತ್ರೀಕರಣರದಲ್ಲಿ ತೊಡಗಿಕೊಂಡಿದ್ದಾರೆ. ಇದರ ನಂತರ ಪ್ರೀತಂ ಗುಬ್ಬಿ 36629http://kannada.oneindia.com/img/2009/05/15-ileana2.jpg465562chandrashekarಸೆನ್ಸಾರ್ ಮಂಡಳಿ ಅಧ್ಯಕ್ಷ ಚಂದ್ರಶೇಖರ್ ನಿವೃತ್ತಿ/movies/headlines/2009/06/12-regional-censor-chief-chandrasekhar-retires.htmlಪ್ರಾದೇಶಿಕ ಸೆನ್ಸಾರ್ ಮಂಡಳಿ ಅಧ್ಯಕ್ಷ ಚಂದ್ರಶೇಖರ್ ಅವರ ಐದು ವರ್ಷಗಳ ಕಾಲಾವಧಿ ಜೂನ್.9, 2009ಕ್ಕೆ ಮುಗಿಯುತ್ತದೆ. ಹೊಸ ಅಧಿಕಾರಿ ನೇಮಕವಾಗುವವರೆಗೂ ಚಂದ್ರಶೇಖರ್ ಆ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ. ಜೂನ್ ತಿಂಗಳ ಅಂತ್ಯದವರೆಗೂ ಅವರು ಮುಂದುವರೆಯುವುದಾಗಿ ತಿಳಿಸಿದ್ದಾರೆ. ಲಾಂಗು, ಮಚ್ಚಿನ ಚಿತ್ರಗಳನಿರ್ಮಾಪಕರಿಗೆ ಚಂದ್ರಶೇಖರ್ ಸಿಂಹಸ್ವಪ್ನರಾಗಿದ್ದರು. ಕನ್ನಡ ಚಿತ್ರ ನಿರ್ಮಾಪಕ ಮತ್ತು ನಿರ್ದೇಶಕರು ಮಚ್ಚು, ಲಾಂಗುಗಳಿಗಿಂತ ಭಿನ್ನವಾಗಿ ಆಲೋಚಿಸುವಂತೆ ಚಂದ್ರಶೇಖರ್ 37311http://kannada.oneindia.com/img/2009/06/12-chandrashekar1.jpg465562chandrashekarಯಡಿಯೂರಪ್ಪ ಅವರಿಗೆ ಕೊಲೆ ಬೆದರಿಕೆ ಕರೆ/news/2009/08/07/karnataka-cm-yeddyurappa-gets-threat-call.htmlಶಿವಮೊಗ್ಗ, ಆ. 7 : ಹದಿನೈದು ಕೋಟಿ ರುಪಾಯಿಗಳನ್ನು ನೀಡದಿದ್ದರೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಕೊಲೆ ಮಾಡುವ ಬೆದರಿಕೆ ಕರೆ ಬಂದಿದೆ. 15 ಕೋಟಿ ನೀಡಿದಿದ್ದರೆ ನಿಮ್ಮ ಸೇರಿ ನಿಮ್ಮ ನಾಯಕ ಯಡಿಯೂರಪ್ಪ ಅವರನ್ನು ಹತ್ಯೆಗೈಯುತ್ತೇವೆ ಎಂದು ರಾಜ್ಯ ವಿವಿಧ ಭಾಗಗಗಳಿಂದ ಸುಮಾರು 25 ರಿಂದ 30 ಬೆದರಿಕೆ ಕರೆಗಳು ಸಿಎಂ ಅವರ ಆಪ್ತ 38478http://kannada.oneindia.com/img/2009/08/07-yeddyurappa-bishop1e.jpg465562chandrashekarಮುಖ್ಯಮಂತ್ರಿಗೆ ಕೊಲೆ ಬೆದರಿಕೆ: ಇಬ್ಬರ ಬಂಧನ/news/2009/08/08/two-arrested-for-making-threat-call-to-bsy-pa.htmlಶಿವಮೊಗ್ಗ, ಆ. 8: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಆಪ್ತ ಸಹಾಯಕ ಚಂದ್ರಶೇಖರ ಮೂಲಕ ಕೊಲೆ ಬೆದರಿಕೆ ಹಾಕಿ ರು.15 ಕೋಟಿಗೆ ಬೇಡಿಕೆ ಇಟ್ಟಿದ್ದ ಪ್ರಕರಣವನ್ನು ಭೇದಿಸಿರುವ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.ಬೆಂಗಳೂರು ಜಿಲ್ಲೆಯ ಆನೆಕಲ್ಲಿನ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವೆಂಕಟೇಶ್(35) ಹಾಗೂ ಬೆಂಗಳೂರಿನ ಎಎಸ್‌ಐ ಒಬ್ಬರ ಪುತ್ರ ವರ್ತೂರಿನ ನಿವಾಸಿ ರಾಘವೇಂದ್ರ(25) ಎಂಬುವವರೇ ಬಂಧಿತ ಆರೋಪಿಗಳು. 38510http://kannada.oneindia.com/img/2009/08/08-yeddyurappa-bishop1e.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಯಡಿಯೂರಪ್ಪ ಅವರಿಗೆ ಕೊಲೆ ಬೆದರಿಕೆ ಕರೆ | Yeddyurappa | Chandrashekar | BJP | Shivamogga | Theat Call | crime beat| ಯಡಿಯೂರಪ್ಪ ಅವರಿಗೆ ಕೊಲೆ ಬೆದರಿಕೆ ಕರೆ - Kannada Oneindia

ಯಡಿಯೂರಪ್ಪ ಅವರಿಗೆ ಕೊಲೆ ಬೆದರಿಕೆ ಕರೆ

ಶಿವಮೊಗ್ಗ, ಆ. 7 : ಹದಿನೈದು ಕೋಟಿ ರುಪಾಯಿಗಳನ್ನು ನೀಡದಿದ್ದರೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಕೊಲೆ ಮಾಡುವ ಬೆದರಿಕೆ ಕರೆ ಬಂದಿದೆ. 15 ಕೋಟಿ ನೀಡಿದಿದ್ದರೆ ನಿಮ್ಮ ಸೇರಿ ನಿಮ್ಮ ನಾಯಕ ಯಡಿಯೂರಪ್ಪ ಅವರನ್ನು ಹತ್ಯೆಗೈಯುತ್ತೇವೆ ಎಂದು ರಾಜ್ಯ ವಿವಿಧ ಭಾಗಗಗಳಿಂದ ಸುಮಾರು 25 ರಿಂದ 30 ಬೆದರಿಕೆ ಕರೆಗಳು ಸಿಎಂ ಅವರ ಆಪ್ತ ಸಹಾಯಕ ಚಂದ್ರಶೇಖರ್ ಅವರಿಗೆ ಬಂದಿವೆ. ಈ ಕುರಿತು ಶಿವಮೂಗ್ಗದ ವಿನೋಬಾ ನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸಿಎಂ ಅಪ್ತ ಸಹಾಯಕ ಚಂದ್ರಶೇಖರ್, ಕಳೆದ ತಿಂಗಳು 25 ರಂದು ಮಧ್ಯಾಹ್ನ 1.40ರ ಸುಮಾರಿಗೆ ಕರೆಯೊಂದು ಬಂದಿದೆ. ಬೆಂಗಳೂರಿನ ಹೊಸಕೋಟೆಯಿಂದ ಬಂದಿರುವ ಬೆದರಿಕೆಯ ಕರೆಯಾಗಿದ್ದು, ಕರೆ ಮಾಡಿದ ವ್ಯಕ್ತಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕೊಲೆ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದಾನೆ. ಏಕೆ ಪ್ರಶ್ನಿಸಿದ್ದಕ್ಕೆ, 15 ಕೋಟಿ ರುಪಾಯಿಗಳನ್ನು ನೀಡಬೇಕು. ಇಲ್ಲದಿದ್ದರೆ ಸಿಎಂ ಹಾಗೂ ನಿನ್ನನ್ನೂ ಮುಗಿಸುತ್ತೇವೆ ಎಂದು ಎಚ್ಚರಿಕೆ ನೀಡಿದ.

ಅಲ್ಲದೇ 15 ಕೋಟಿ ರುಪಾಯಿಗಳನ್ನು ನೀಡದಿದ್ದರೆ ಯಡಿಯೂರಪ್ಪ ಅವರಿಗೆ ಸಂಬಂಧಿಸಿದ ಕೆಲ ವೈಯಕ್ತಿಕ ಸಿಡಿಗಳು ನಮ್ಮ ಬಳಿ ಇವೆ. ಅವುಗಳನ್ನು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ವಿ ಎಸ್ ಉಗ್ರಪ್ಪ, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹಾಗೂ ನಾಡಿನ ಎಲ್ಲ ಮಾಧ್ಯಮಗಳಿಗೆ ಬಿಡುಗಡೆ ಮಾಡಿ ಸಿಎಂ ಮಾನ ಹರಾಜು ಹಾಕುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ. ಸಿಡಿಯಲ್ಲಿ ಏನಿದೆ ಎಂದು ಪ್ರಶ್ನಿಸಿದೆ. ಆದರ ಬಗ್ಗೆ ಕರೆ ಮಾಡಿದ ವ್ಯಕ್ತಿ ಹೆಚ್ಚೆನೂ ತಿಳಿಸಲಿಲ್ಲ. ಸುಮ್ಮನೆ ಹಣ ತಂದು ಕೊಡು. ಹಣ ಎಲ್ಲಿಗೆ ತರಬೇಕು ಎಂದು ನಾನು ತಿಳಿಸುವೆ. ಹಾಗೂ ಈ ವಿಷಯವನ್ನು ಪೊಲೀಸರಿಗೆ ತಿಳಿಸಿದರೆ ಪರಿಣಾಮ ನೆಟ್ಟಗಿರುವುದಿಲ್ಲ ಎಂದು ಕರೆ ಮಾಡಿದ ವ್ಯಕ್ತಿ ತಿಳಿಸಿದ್ದಾರೆ.

ಈ ಬಗ್ಗೆ ಶಿವಮೊಗ್ಗದ ವಿನೋಬಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದೇನೆ. ಬೆಂಗಳೂರಿನ ಮೆಜೆಸ್ಟಿಕ್, ಹೊಸಕೋಟೆ, ಹೊಸೂರು, ಹುಬ್ಬಳ್ಳಿ, ಭದ್ರಾವತಿ, ಶಿವಮೊಗ್ಗಗಳ ಕಾಯಿನ್ ಬಾಕ್ಸ್ ಗಳಿಂದ ಸುಮಾರು 30 ಕರೆಗಳು ಬಂದಿವೆ. ಈ ಎಲ್ಲ ನಂಬರುಗಳನ್ನು ನಾನು ಪೊಲೀಸರಿಗೆ ಕೊಟ್ಟಿದ್ದೇನೆ ಎಂದು ಚಂದ್ರಶೇಖರ್ ತಿಳಿಸಿದ್ದಾರೆ. ಈ ವಿಷಯವನ್ನು ಯಡಿಯೂರಪ್ಪ ಅವರಿಗೂ ತಿಳಿಸಿರುವುದಾಗಿ ಅವರು ಹೇಳಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+