111443mysoreಹದಿನೆಂಟೂ ಸಮಸ್ತರ ಅರಕಲಗೂಡು ದಸರಾ/festivals/dasara/2008/1007-arakalgud-dasara-communal-harmony.htmlಮೈಸೂರು ದಸರಾ ಜಗದ್ವಿಖ್ಯಾತ. ಅದೇ ರೀತಿ ಮಡಿಕೇರಿಯ ಮಿನಿದಸರಾ ಕೂಡ. ಅದು ಕೊಡಗಿನ ಹೆಮ್ಮೆ. ಹಾಗೆಯೇ ಹಾಸನ ಜಿಲ್ಲೆಯಲ್ಲೂ ದಸರಾ ಸಂಸ್ಕೃತಿ ಸಮೃದ್ಧ. ಕಳೆದ ಒಂದು ದಶಕದಿಂದ ಸದ್ದಿಲ್ಲದೇ ನಡೆದುಕೊಂಡು ಬರುತ್ತಿರುವ ಈ ನವರಾತ್ರಿ ಉತ್ಸವ ಅರಕಲಗೂಡಿನ ಹೆಮ್ಮೆ. 18 ಕೋಮಿನ ಜನರ ಸಹಭಾಗಿತ್ವದಲ್ಲಿ ನಡೆಯುವ ಅರಕಲಗೂಡು ದಸರಾ ರಾಜ್ಯದಲ್ಲೇ ವಿನೂತನ,ವಿಶಿಷ್ಠ ಮತ್ತು ಅನುಕರಣೀಯ. 442http://kannada.oneindia.com/img/2009/09/17-arakalgud-dasara1.jpg111443mysoreಬರುತ್ತಿದೆ : ಜನಾನು'ರಾಗಿ' ಮುದ್ದೆ ಮಿಶಿನ್ನು/recipe/culture/2008/0701-ragi-ball-vending-machine.htmlಬರುತ್ತಿದೆ ರಾಗಿ ಮುದ್ದೆ ಮಾಡೊ ಟೇಬಲ್ ಚಾಪ್ ಮಿಶಿನ್..! ಹೌದು ಹೌದೂ, ಈ ಸುದ್ದಿ ಕೇಳಿದ ಹೆಂಗಸರು ಹೌದಾ ಹೌದಾ ಅಂತ ಸುಮ್ಮಸುಮ್ಮನೆ ಆಶ್ಚರ್ಯ ಪಡ್ತಾಯಿದ್ದಾರಂತೆ ರೀ. ಹೌದೇನ್ರೀ ಮುದ್ದೇ ಮಾಡಕ್ಕೂ ಮಿಶಿನ್ ಬಂದ್ ಬುಡ್ತಾ? ಏನ್ ಕಾಲ ಬಂತ್ರೀ ಅಂತ ಮೇಲ್ನೋಟಕ್ಕೆ ಡೂಪ್ಲಿಕೇಟ್ ಹುಬ್ಬು ಹಾರಿಸಿದರೂ ಒಳಗೊಳಗೆ ಕೆಲಸ ಕಮ್ಮಿ ಆಯ್ತಲ್ಲ ಅಂತ ಖುಷಿ ಬೀಳ್ತಾಯಿದ್ದಾರೇಂತಲೂ 1996http://kannada.oneindia.com/img/2009/07/28-raagimudde-machine1.jpg111443mysoreನಾಡಿನ ತುಂಬ ನವರಾತ್ರಿ ಸಂಭ್ರಮ!/festivals/dasara/stories/2006/250906talaku.htmlಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ... ಈ ಸಂದರ್ಭದಲ್ಲಿ ಎಲ್ಲೆಲ್ಲಿ ಏನೇನು ವಿಶೇಷ ಎಂಬ ಮಾಹಿತಿಯಾಂದಿಗೆ, ಹಬ್ಬದ ವಿವಿಧ ಮುಖಗಳು ಇಲ್ಲಿವೆ. ತಳಕು ಶ್ರೀನಿವಾಸ, ಮುಂಬಯಿನವರಾತ್ರಿ ಅಥವಾ ದಸರಾ(ದಶ ಹರ) ಎಂದರೆ ಒಂಬತ್ತು ರಾತ್ರಿ ಹತ್ತು ದಿನಗಳು ಎಂದರ್ಥ. ಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ. ಇದೊಂದು ನಾಡಹಬ್ಬ, ದೇಶದ ಉತ್ಸವ. ಚೈತ್ರಮಾಸದಲ್ಲಿ ವಸಂತ ನವರಾತ್ರಿ ಎಂದು 6629http://kannada.oneindia.com/img/2009/09/17-bhuvaneshwari1.jpg111443mysoreಸಡಗರದ ದ್ಯೋತಕ ಈ ದಸರಾ/festivals/dasara/stories/2006/260906bhalle.htmlವಿಜಯದಶಮಿ ಬಂತೆಂದರೆ, ನಾಡಿಗೆ ನಾಡೇ ಸಂಭ್ರಮಿಸುತ್ತದೆ. ದಸರಾ ಮೆರವಣಿಗೆ, ಸರಸ್ವತಿ ಪೂಜೆ, ಆಯುಧಪೂಜೆ, ಬೊಂಬೆ ಹಬ್ಬ ಸೇರಿದಂತೆ ವಿವಿಧ ಆಚರಣೆಗಳು ನೀಡುವ ಖುಷಿಯನ್ನು ಮರೆಯುವುದಾದರೂ ಹೇಗೆ?ಶ್ರೀನಾಥ್‌ ಭಲ್ಲೆ, ರಿಚ್ಮಂಡ್‌ಕರ್ನಾಟಕ ರಾಜ್ಯದ ನಾಡಹಬ್ಬ ಈ ದಸರಾ. ಆಶ್ವಯುಜ ಮಾಸದ ಶುಕ್ಲಪಕ್ಷದ ಪಾಡ್ಯದಿಂದ ದಶಮಿಯವರೆಗೆ ಹತ್ತು ದಿನಗಳ ಕಾಲ ಮೈಸೂರು ಅರಮನೆಯೇ ಅಲ್ಲದೆ ಇಡೀ ನಗರ, ಜಗಜಗಿಸುವ ದೀಪಗಳಿಂದ ಅಲಂಕೃತವಾಗಿ 6633http://kannada.oneindia.com/img/2009/09/17-srinath-bhalle3.jpg111443mysoreವಿಶ್ವೇಶ್ವರಯ್ಯ: ಮೇರು ವಾಸ್ತುಶಿಲ್ಪಿ , ಶಿಸ್ತಿನ ಸಿಪಾಯಿ/literature/people/2003/150903sirmv.htmlಅದು ವಿಶ್ವೇಶ್ವರಯ್ಯನವರ ಆಪ್ತೇಷ್ಟರು, ಬಂಧುಗಳೆಲ್ಲ ಸೇರಿದ್ದ ಸಣ್ಣ ಸಂತೋಷ ಕೂಟ. ವಿಶ್ವೇಶ್ವರಯ್ಯ ಅವರಿಗೆ ದಿವಾನ್‌ ಪದವಿ ಸಿಕ್ಕಿತ್ತು. ಆ ಜವಾಬ್ದಾರಿಯನ್ನು ಒಪ್ಪಿಕೊಳ್ಳುವ ಮೊದಲು ತಮ್ಮ ಬಂಧು ಬಳಗವನ್ನೆಲ್ಲ ಕರೆದು ಸಣ್ಣ ಭೋಜನ ಕೂಟವೇರ್ಪಡಿಸಿದ್ದರು. ಆ ಕೂಟ ದಿವಾನರಾದ ಖುಷಿಯನ್ನು ಹಂಚಿಕೊಳ್ಳುವುದಕ್ಕಲ್ಲ ; ಕರ್ತವ್ಯದ ಜವಾಬ್ದಾರಿ ಭಾರವನ್ನು ಬಂಧುಗಳಿಗೆ ಮನದಟ್ಟು ಮಾಡಿಸುವುದಕ್ಕಾಗಿ. ದಿವಾನ ಪದವಿಯಲ್ಲಿರುವ ತಮ್ಮನ್ನು ಯಾವುದೇ ಶಿಫಾರಸುಗಳಿಗೆ 8959http://kannada.oneindia.com/img/2009/09/15-sirmv1.jpg110448bangladeshದುಡ್ಡಿನಿಂದ ಸುಖ ನೆಮ್ಮದಿ ಖರೀದಿಸಬಹುದೆ?/column/bhat/2009/0312-where-is-happiness.htmlಬಚ್ಚಲಿನ ಟೈಲ್ಸ್ ಕೆಳಗೆ, ಮಂಚದ ಅಡಿಯಲ್ಲಿ, ಬೀರುವಿನಲ್ಲಿ, ಬ್ಯಾಂಕುಗಳಲ್ಲಿ ಕಾಂಚಾಣವನ್ನು ತುಂಬಿಕೊಂಡವರು ಮಹಾ ಸುಖಿಗಳೆಂದು ಭಾವಿಸಿರುತ್ತಾರೆ. ಅಂಥವರಿಗೆ ಕಂತೆ ಕಂತೆ ಕಾಪಾಡಿಕೊಳ್ಳುವುದೇ ಚಿಂತೆ. ಸುಂದರ ಹೆಂಡತಿಯಿದ್ದರೆ ಬೇರೆಯವರು ನೋಡಿಯಾರೆಂಬ ಚಿಂತೆ. ಇನ್ನು ಸಂತಸ ಎಂಬುದು ಸಂತೆಯಲ್ಲಿ ಸೂಜಿ ಹುಡುಕಿದಂತೆ. ಸಂತೋಷ, ಖುಷಿ, ನೆಮ್ಮದಿ ಇರುವುದಾದರೂ ಎಲ್ಲಿ? ಹುಡುಕಿಕೊಳ್ಳಿ. ಸಿಗದಿದ್ದರೆ ಚಿಂತೆ ಮಾಡಬೇಡಿ, ದುಃಖಪಡಬೇಡಿ.* ವಿಶ್ವೇಶ್ವರ ಭಟ್ಇತ್ತೀಚೆಗೆ ಪತ್ರಿಕೆಯಲ್ಲೊಂದು 35179http://kannada.oneindia.com/img/2009/03/12-happiness1.jpg110448bangladesh2011ರ ಫೆ.18 ರಿಂದ ವಿಶ್ವಕಪ್ ಕ್ರಿಕೆಟ್/news/2009/04/28/world-cup2011-india-to-host-29ties.htmlನವದೆಹಲಿ, ಏ. 28 : ಪಾಕಿಸ್ತಾನದಲ್ಲಿ ಭಯೋತ್ಪಾದಕರ ಅಟ್ಟಹಾಸ ಮೇರೆಮೀರಿರುವ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದ್ದು, 2011ರ ನಡೆಯಲಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪಾಕಿಸ್ತಾನವನ್ನು ಕೈಬಿಟ್ಟಿದ್ದು, ಭಾರತ, ಬಾಂಗ್ಲಾದೇಶ ಮತ್ತು ಶ್ರೀಲಂಕಾ ದೇಶಗಳಲ್ಲಿ ಮಾತ್ರ ಪಂದ್ಯಗಳನ್ನು ನಡೆಸಲು ತೀರ್ಮಾನಿಸಿದೆ. ಪಂದ್ಯಾವಳಿಯ ಒಟ್ಟು 49 ಪಂದ್ಯಗಳಲ್ಲಿ 29 ಪಂದ್ಯಗಳು ಭಾರತದಲ್ಲಿ ಮೈದಾನದಲ್ಲಿ ನಡೆಯಲಿವೆ. 12 36268http://kannada.oneindia.com/img/2009/04/28-icc-logo1.jpg110448bangladeshಗುಲ್ಶನ್ ಕುಮಾರ್ ಹತ್ಯೆಯ ಪಾತಕಿಯ ಬಂಧನ /news/2009/05/29/gulshan-kumar-killer-arrested-in-bangladesh.htmlನವದೆಹಲಿ, ಮೇ. 29 : ಆಡಿಯೋ ಮಾರುಕಟ್ಟೆಗೆ ಹೊಸ ಛಾಪು ಮೂಡಿಸಿದ್ದ 'ಟಿ-ಸೀರಿಸ್' ಮಾಲೀಕ ಗುಲ್ಶನ್ ಕುಮಾರ್ ಅವರನ್ನು ಹತ್ಯೆಗೈದಿದ್ದ ಪಾತಕಿ ಅಬ್ದುಲ್ ರೂಫ್ ಮರ್ಚಂಟ್ ನನ್ನು ಬಾಂಗ್ಲಾದೇಶದಲ್ಲಿ ಗುರುವಾರ ಬಂಧಿಸಲಾಗಿದೆ. 1997 ರಲ್ಲಿ ಗುಲ್ಶನ್ ಬರ್ಬರವಾಗಿ ಕೊಲೆಯಾಗಿದ್ದರು. ಈ ಸಂಬಂಧ ಮರ್ಚಂಟ್ ನನ್ನು 2001 ರಲ್ಲಿ ಮುಂಬೈ ಪೊಲೀಸರು ಬಂಧಿಸಿದ್ದರು. ಮೇ 23, 2009 ರಂದು 36974http://kannada.oneindia.com/img/2009/05/29-gulshan-kumar1.jpg110448bangladeshಟ್ವಿಂಟಿ-20 ವಿಶ್ವಕಪ್ : ಧೋನಿ ಪಡೆಗೆ ಶುಭಾರಂಭ/news/2009/06/07/t-20-wc-india-beat-bangladesh-by-25-runs.htmlನಾಟಿಂಗ್ ಹ್ಯಾಮ್, ಜೂ. 7 : ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಟ್ವಿಂಟಿ-20 ಪಂದ್ಯಾವಳಿಯ ಹಾಲಿ ಚಾಂಪಿಯನ್ ಟೀಮ್ ಇಂಡಿಯಾ ಶನಿವಾರ ಇಲ್ಲಿ ನಡೆದ ಟ್ವಿಂಟಿ -20 ವಿಶ್ವಕಪ್ ಚಾಂಪಿಯನ್ ಶಿಪ್ ನ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ 25 ರನ್ ಗಳ ಗೆಲುವು ಪಡೆದು ಶುಭಾರಂಭ ಮಾಡಿದರು. ಟ್ರಂಡ್ ಬ್ರಿಜ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು 37172http://kannada.oneindia.com/img/2009/06/07-pragyan-ojha1e.jpg110448bangladeshಟಿ20 ವಿಶ್ವಕಪ್ ನಿಂದ ಕಾ೦ಗರೋ ಪಡೆ ಔಟ್/news/2009/06/09/ricky-ponting-baffled-by-early-exit-t20-wc.htmlನಾಟಿಂಗ್‌ಹ್ಯಾಮ್, ಜೂ 9: ಎರಡನೇ ಟಿ20 ವಿಶ್ವಕಪ್ ನಿಂದ ಅಚ್ಚರಿಯ ಫಲಿತಾ೦ಶ ಹೊರಬಿದ್ದಿದೆ. ಟೆಸ್ಟ್ ಮತ್ತು ಏಕದಿನ ಪಂದ್ಯದಲ್ಲಿ ಚಾಂಪಿಯನ್ ಆಗಿರುವ ಆಸ್ಟ್ರೇಲಿಯಾ ಸೂಪರ್ 8 ಹಂತ ಪ್ರವೇಶಿಸಲು ವಿಫಲವಾಗಿ ಕೂಟದಿಂದ ಹೊರಬಿದ್ದಿದೆ.ಲೀಗ್ ಹಂತದ ಗೆಲ್ಲಲೇ ಬೇಕಾಗಿದ್ದ ತನ್ನ ಕೊನೆಯ ಪಂದ್ಯದಲ್ಲಿ ಪಂಟರ್ ಪಡೆ ಶ್ರೀಲಂಕಾ ತಂಡದ ವಿರುದ್ದ ಆರು ವಿಕೆಟ್ ಗಳ ಸೋಲು ಅನುಭವಿಸಿತು. 37212http://kannada.oneindia.com/img/2009/06/09-sangakkara1.jpg37564crime beatಲಂಚ ತಿನ್ನುತ್ತಿದ್ದ ಬಿಜೆಪಿ ಶಾಸಕ ಬಲೆಗೆ/news/2009/01/29/lokayukta-nets-corrupt-mla-sampangi-red-handed.htmlಬೆಂಗಳೂರು, ಜ. 29: ನಗರದ ಶಾಸಕರ ಭವನದ ಮೇಲೆ ಗುರುವಾರ ಮಧ್ಯಾಹ್ನ ಹಠಾತ್ ದಾಳಿ ನಡೆಸಿದ ಲೋಕಾಯುಕ್ತರ ತಂಡ, ಭಾರಿ ಮಿಕವನ್ನು ಬಲೆಗೆ ಕೆಡವಿಕೊಂಡಿದೆ. ಲಂಚ ಸ್ವೀಕರಿಸುತ್ತಿದ್ದ ಕೆಜಿಎಫ್ ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನದ ವೇಳೆಗೆ ಶಾಸಕರ ಭವನದ ಕಚೇರಿ ಹೊಕ್ಕ ಲೋಕಾಯುಕ್ತರ 34355http://kannada.oneindia.com/img/2009/01/29-sampangi-y1e.jpg37564crime beatವಿಕೃತ ಕಾಮಿ ಉಮೇಶ್ ರೆಡ್ಡಿ ಗೆ ಮರಣದಂಡನೆ/news/2009/02/18/pyschopath-killer-umesh-reddy-gets-death-sentence.htmlಬೆಂಗಳೂರು ಫೆ 18: ನ್ಯಾಯಮೂರ್ತಿ ಎಸ್ ಆರ್ ಬನ್ನೂರಮಠ ಅವರ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲುಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ 1998 ರ ಫೆ.28ರಂದು ನಡೆದಿದ್ದ ಜಯಶ್ರೀ ಮರಡಿಸುಬ್ಬಯ್ಯ ಅವರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ 34730http://kannada.oneindia.com/img/2009/02/18-umesh-reddy1.jpg37564crime beatಗಂಗೊಳ್ಳಿ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ/news/2009/03/02/st-bernadette-statue-damaged-in-gangolli-kunadapur.htmlಕುಂದಾಪುರ, ಮಾ. 2 : ಇಲ್ಲಿಗೆ ಹತ್ತಿರದ ಗಂಗೊಳ್ಳಿಯ ರೋಮನ್ ಕೆಥೋಲಿಕ್ ಕ್ರೈಸ್ತ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿ ಪ್ರತಿಮೆಯೊಂದನ್ನು ವಿರೂಪಗೊಳಿಸಿರುವ ಘಟನೆ ನಡೆದಿದೆ. ಕೊಸೆಸಾಂವ್ ಇಗರ್ಜಿಯ ಹೊರ ಅವರಣದಲ್ಲಿದ್ದ ಸಂತ ಬೆರ್ನಾದೆತ್ ರ ಪವಾಡ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶನಿವಾರ ಸಂಜೆ ವಿಗ್ರಹ ಸುಸ್ಥಿತಿಯಲ್ಲಿತ್ತು. 34930http://kannada.oneindia.com/img/2009/03/02-gangolli-church1.jpg37564crime beatಮೈಸೂರು, ವಿದ್ಯಾರ್ಥಿನಿಗೆ ಕಿರುಕುಳ ಆತ್ಮಹತ್ಯೆ ಯತ್ನ/news/2009/03/05/amrita-vidyalaya-girl-student-suicide-bid-protest.htmlಮೈಸೂರು, ಮಾ. 5 : ಕಾಲೇಜ್  ಆಡಳಿತಾಧಿಕಾರಿಯ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೋಗಾದಿ ಎರಡನೇ ಹಂತದಲ್ಲಿರುವ ಮಾತಾ ವಿದ್ಯಾಲಯದ ಹಾಸ್ಟೆಲ್ ನಲ್ಲಿ ಗುರುವಾರ ನಡೆದಿದೆ. ಅಡಳಿತಾಧಿಕಾರಿ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಕೆಲ ಕಾಲ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾದ ಪ್ರಸಂಗ ನಡೆಯಿತು. ಆಡಳಿತಾಧಿಕಾರಿ ಕಿರುಕುಳ ತಾಳಲಾರದೆ ಆತ್ಮಹತ್ಯೆ 35018http://kannada.oneindia.com/img/2009/03/05-amrita-vidyalaya-mysore1.jpg37564crime beatಬಳ್ಳಾರಿಯಲ್ಲಿ ರು.8 ಕೋಟಿ ಅಕ್ರಮ ಹಣ ವಶ/news/2009/04/10/eight-crore-unaccounted-cash-seized-in-bellary.htmlಬಳ್ಳಾರಿ, ಏ.10: ಸೂಕ್ತ ದಾಖಲೆ ಇಲ್ಲದ ರು.8 ಕೋಟಿಯ ಭಾರಿ ಮೊತ್ತವನ್ನು ಬಳ್ಳಾರಿ ಹೊರವಲಯದ ಹಲ್ಕಂದಿ ಪೊಲೀಸ್ ಚೆಕ್ ಪೋಸ್ಟ್ ಬಳಿ ಗುರುವಾರ ಸಂಜೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆಕ್ಸಸ್ ಸಂಸ್ಥೆಗೆ ಸೇರಿದ ಎನ್ನಲಾದ ಹಣವನ್ನು ಜಿ4ಎಸ್ ಸೆಕ್ಯುರಿಟಿ ವಾಹನದಲ್ಲಿ ಬೆಂಗಳೂರಿನಿಂದ ಬಳ್ಳಾರಿಗೆ ತರಲಾಗುತ್ತಿತ್ತು. ಗುರುವಾರ ಸಂಜೆ 6 ಗಂಟೆಯ ಸಮಯದಲ್ಲಿ ಬಳ್ಳಾರಿ ಬಳಿ ಪೊಲೀಸರು ವಾಹನವನ್ನು ತಡೆದು 35866http://kannada.oneindia.com/img/2009/04/10-bellary-cash2.jpgnews"> ಮೈಸೂರಿನಲ್ಲಿ ವೇಶ್ಯಾವಾಟಿಕೆ, 8 ಮಹಿಳೆಯರ ಬಂಧನ | Mysore | Sex Racket | Bangladesh | Crime Beat| ಮೈಸೂರಿನಲ್ಲಿ ವೇಶ್ಯಾವಾಟಿಕೆ, 8 ಮಹಿಳೆಯರ ಬಂಧನ - Kannada Oneindia

ಮೈಸೂರಿನಲ್ಲಿ ವೇಶ್ಯಾವಾಟಿಕೆ, 8 ಮಹಿಳೆಯರ ಬಂಧನ

ಮೈಸೂರು, ಆ. 7 : ನಗರ ಪೊಲೀಸರು ವೇಶ್ಯಾವೃತ್ತಿ ನಡೆಸುತ್ತಿದ್ದ ಮನೆಯೊಂದರ ಮೇಲೆ ದಾಳಿ ನಡೆಸಿ 8 ಜನ ಬಾಂಗ್ಲಾದೇಶದ ಹುಡುಗಿಯರು ಸೇರಿದಂತೆ ಒಟ್ಟು 13 ಮಂದಿಯನ್ನು ಬಂಧಿಸಿರುವ ಘಟನೆ ವಿಶ್ವವಿದ್ಯಾಲಯ ಬಡಾವಣೆಯ ಹತ್ತಿರವಿರುವ ರಿಂಗ್ ರಸ್ತೆಯ ದತ್ತಹಳ್ಳಿಯಲ್ಲಿ ನಡೆಯಲಾಗಿದೆ.

ಸಿವಿಲ್ ಇಂಜಿನಿಯರ್ ಆಗಿರುವ ಶಿವಕುಮಾರ್ ಎಂಬುವವರಿಗೆ ಸೇರಿದೆ ಮನೆ ಇದಾಗಿದ್ದು, ಅಗತ್ಯ ಮಾಹಿತಿಗೆ ಮೇರೆಗೆ ಇಂದು ದಾಳಿ ನಡೆಸಲಾಗಿದೆ. ಈ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ದೂರು ಅನೇಕ ದಿನಗಳಿಂದ ಕೇಳಬರುತ್ತಿತ್ತು. ಅಲ್ಲದೇ ದಸರಾ ಹಬ್ಬವೂ ಸಮೀಪಿವಿದ್ದರಿಂದ ಇದೇ ಉದ್ದೇಶಕ್ಕಾಗಿ ಬೇರೆ ಬೇರೆ ಕಡೆಗಳಿಂದ ಹುಡುಗಿಯರನ್ನು ಕರೆಸಿ ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು. ಇಂದು ನಡೆಸಿದ ದಾಳಿಯಲ್ಲಿ 8 ಬಾಂಗ್ಲಾದೇಶದ 8 ಹುಡುಗಿಯರು ಸೇರಿ 13 ಮಂದಿಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ವರಿಷ್ಠಾಧಿಕಾರಿ ಸುನೀಲ್ ಅಗರವಾಲ್ ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+