27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg123085bpoಕನ್ನಡ ಪ್ರಬಂಧ ಸ್ಪರ್ಧೆಯ ಕರೆಯೋಲೆ/nri/engagements/2009/0102-vichara-mantapa-kannada-essay-competition.htmlಭಾರತದ ನೇಗಿಲಯೋಗಿಗಳ ಕಳವಳ ಮತ್ತು ಅವರಿಗೆ ಪರಿಹಾರ; ಐಟಿ ಬಿಟಿ ಬಿಪಿಒ ವಲಯ ಹಾಗೂ ಅಲ್ಲಿಂದ ಉದ್ಭವಿಸಿರುವ ಸಾಮಾಜಿಕ ಸಮಸ್ಯೆಗಳು. ಈ ಎರಡು ವಿಚಾರಗಳನ್ನು ಕುರಿತು ಬೆಳಕು ಚೆಲ್ಲುವ, ನಗದು ಬಹುಮಾನ ಪ್ರಬಂಧ ಸ್ಪರ್ಧೆಗೆ ಆಹ್ವಾನ. ಗೆಳೆಯರೆ,ಎಲ್ಲರಿಗೂ 2009, ಹೊಸ ವರ್ಷದ ಶುಭಾಶಯಗಳು.ವಿಚಾರ ಮಂಟಪದ ವತಿಯಿಂದ ನಮ್ಮೆಲ್ಲರಿಗೂ ಸಂಬಂಧಿಸಿದ ಕನಿಷ್ಠ ಎರಡು ವಿಷಯಗಳ ಮೇಲೆ 33825http://kannada.oneindia.com/img/2009/01/02-ravi-reddy3.jpg123085bpoಬಿಪಿಒಗಳ ಸೇವಾ ತೆರಿಗೆ ಕಡಿತವಿಲ್ಲ, ಒಬಾಮಾ /news/2009/02/25/no-tax-cut-for-outsourcing-us-companies-obama.htmlವಾಷಿಂಗ್ ಟನ್, ಫೆ. 25 : ಅಮೆರಿಕದ ದೇಶದೊಂದಿಗೆ ಹೊರಗುತ್ತಿಗೆ ಸೇವೆ (ಬಿಪಿಒ) ಪಡೆಯುತ್ತಿರುವವರಿಗೆ ಸೇವಾ ತೆರಿಗೆ ವಿಷಯದಲ್ಲಿ ಯಾವುದೇ ಕಡಿತ ಅಸಾಧ್ಯ ಎಂದು ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಸ್ಪಷ್ಟಪಡಿಸಿದ್ದಾರೆ. ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ವೈಟ್ ಹೌಸ್ ನಲ್ಲಿ ಜಂಟಿ ಸದನ ಉದ್ದೇಶಿಸಿ ಮಾತನಾಡಿದ ಅವರು, ದೇಶದ ಆರ್ಥಿಕ ಸಬಲಗೊಳಿಸಲು 34858http://kannada.oneindia.com/img/2009/02/25-obama1.jpg123085bpoರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg123085bpoದೇಶದ ಪ್ರಥಮ ಗ್ರಾಮೀಣ ಹೊರಗುತ್ತಿಗೆ ಕೇಂದ್ರ /news/2009/08/08/karnataka-launches-rural-bpo-job-project.htmlಮೈಸೂರು, ಆ.8: ಗ್ರಾಮೀಣ ಹೊರಗುತ್ತಿಗೆ ಸೇವೆಗಳ ಕೇಂದ್ರದ ಮೂಲಕ ಐದು ವರ್ಷಗಳಲ್ಲಿ ಒಂದು ಲಕ್ಷ ಉದ್ಯೋಗ ಸೃಷ್ಠಿಸಿ ಗ್ರಾಮೀಣರು ನಗರಕ್ಕೆ ವಲಸೆ ಹೋಗುವುದನ್ನು ತಡೆಗಟ್ಟಿ ಗ್ರಾಮೀಣ ಪ್ರದೇಶದಲ್ಲೇ ಉದ್ಯೋಗ ನೀಡಲಾಗುವುದು ಎಂದು ರಾಜ್ಯ ವಾರ್ತಾ, ಅಬಕಾರಿ ಹಾಗೂ ಐಟಿ, ಬಿಟಿ ಖಾತೆ ಸಚಿವ ಶ್ರೀ ಕಟ್ಟಾ ಸುಬ್ರಮಣ್ಯ ನಾಯ್ಡು ತಿಳಿಸಿದರು.ಅವರು ಇಂದು ಶ್ರೀರಂಗಪಟ್ಟಣ ಸಮೀಪದ ಬಾಬುರಾಯನಕೊಪ್ಪಲಿನಲ್ಲಿ ರಾಜ್ಯ 38501http://kannada.oneindia.com/img/2009/08/08-katta1.jpg123085bpoಬಂದರು ನಗರಿಯಲ್ಲೊಂದು ಬಿಪಿಒ ಕಂಪನಿ/news/2009/10/06/spi-launches-it-bpo-branch-in-mangalore.htmlಮಂಗಳೂರು, ಅ. 6 : ಅಟ್ಲಾಂಟ್ ಮೂಲದ ಸಾಫ್ಟ್ ವೇರ್ ಪ್ಯಾರಾಡೈಮ್ ಇನ್ಫೋಟೆಕ್ (ಎಸ್ ಪಿಐ) ಪ್ರೈವೇಟ್ ಲಿಮಿಟೆಡ್ ಕಂಪನಿಯ ಬಂದರು ನಗರಿ ಮಂಗಳೂರಿನಲ್ಲಿ ಸಾಫ್ಟ್ ವೇರ್ ಅಭಿವೃದ್ಧಿ ಮತ್ತು ಬಿಸಿನೆಸ್ ಔಟ್ ಸೋರ್ಸಿಂಗ್ ಸೇವೆಯನ್ನೊಳಗೊಂಡ ಶಾಖೆಯೊಂದನ್ನು ತೆರೆದಿದೆ. ಮಂಗಳೂರಿನ ಬಲಮಠದಲ್ಲಿರುವ ಒಬೆರ್ಲಾ ಕಟ್ಟಡದಲ್ಲಿ ಎಸ್ ಪಿಐ ಕಾರ್ಯನಿರ್ವಹಿಸಲಿದೆ. 1997 ರಲ್ಲಿ ಮೊಟ್ಟಮೊದಲ ಬಾರಿಗೆ ಮೈಸೂರಿನಲ್ಲಿ ಎಸ್ 39543http://kannada.oneindia.com/img/2009/10/06-spi-mangalore1.jpgnews"> ಗ್ರಾಮೀಣ ಹೊರಗುತ್ತಿಗೆ ಸೇವಾ ಕೇಂದ್ರಕ್ಕೆ ಚಾಲನೆ | BJP | Yeddyurappa | BPO | Katta Subramanya Naidu | Rural Area| ಗ್ರಾಮೀಣ ಹೊರಗುತ್ತಿಗೆ ಸೇವಾ ಕೇಂದ್ರಕ್ಕೆ ಚಾಲನೆ - Kannada Oneindia

ಗ್ರಾಮೀಣ ಹೊರಗುತ್ತಿಗೆ ಸೇವಾ ಕೇಂದ್ರಕ್ಕೆ ಚಾಲನೆ

ಬೆಂಗಳೂರು, ಆ. 7 : ಸರ್ಕಾರದ ನಂತರ ಮಾಹಿತಿ ತಂತ್ರಜ್ಞಾನ ಕ್ಷೇತ್ರವು ಅತೀ ಹೆಚ್ಚಿನ ಉದ್ಯೋಗಗಳನ್ನು ನೀಡುವ ಕ್ಷೇತ್ರವಾಗಿದೆ. ಕರ್ನಾಟಕ ರಾಜ್ಯದಲ್ಲಿ ಐಟಿ ಹಾಗೂ ಬಿಪಿಒ ಕ್ಷೇತ್ರಗಳಲ್ಲಿ 5 ಲಕ್ಷಗಳಿಗಿಂತ ಹೆಚ್ಚು ಜನ ಉದ್ಯೋಗ ಪಡೆದಿದ್ದಾರೆ. ಇದರಲ್ಲಿ ಬಹುತೇಕ ಹುದ್ದೆಗಳು ಬೆಂಗಳೂರಿನಲ್ಲಿವೆ. ಬಿಪಿಒ, ಐಟಿಇಎಸ್ ಕ್ಷೇತ್ರವು 2 ಲಕ್ಷಕ್ಕಿಂತ ಹೆಚ್ಚಿನ ಜನರಿಗೆ ನೇರ ಉದ್ಯೋಗಗಳನ್ನು ಒದಗಿಸಿದೆ.

ಕೈಗಾರಿಕೆಗಳನ್ನು ರಾಜ್ಯದ ಎಲ್ಲಾ ಭಾಗಗಳಲ್ಲಿ ಸ್ಥಾಪಿಸಲು ಸರ್ಕಾರವು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಕೈಗಾರಿಕೆಗಳು ಎಲ್ಲಾ ಕಡೆಗಳಲ್ಲಿ ಸ್ಥಾಪನೆಯಾದಾಗ ಸ್ಥಳೀಯ ಜನರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಲು ಸಾಧ್ಯವಾಗುತ್ತದೆ. ಈ ಅಂಶವನ್ನು ಗಮನದಲ್ಲಿರಿಸಿ ರಾಜ್ಯ ಸರ್ಕಾರವು ಒಂದು ಲಕ್ಷಕ್ಕಿಂತಲೂ ಕಡಿಮೆ ಜನಸಂಖ್ಯೆ ಇರುವ ಗ್ರಾಮೀಣ ಪ್ರದೇಶಗಳಲ್ಲಿ ಹೊರಗುತ್ತಿಗೆ ಆಧಾರಿತ ಸೇವೆಗಳ ಕೇಂದ್ರಗಳನ್ನು ಸ್ಥಾಪಿಸಲು ಯೋಜನೆಯನ್ನು ರೂಪಿಸಿದೆ. ಇಂತಹ ಸ್ಥಳಗಳಲ್ಲಿ ಉದ್ದಿಮೆಗಳನ್ನು ಸ್ಥಾಪಿಸಲು ಉದ್ದಿಮೆದಾರರಿಗೆ ಈ ಕೆಳಕಂಡಂತೆ ಆರ್ಥಿಕ ನೆರವನ್ನು ನೀಡಲಾಗುವುದು:

ಅನಾವರ್ತ ಆರ್ಥಿಕ ಬೆಂಬಲ

ಪ್ರತಿ 100 ಆಸನದ ಬಿಪಿಒ ಘಟಕಗಳಿಗೆ 20 ಲಕ್ಷ ರುಪಾಯಿವರೆಗೆ ಬಂಡವಾಳ ಹೂಡಿಕೆ ಸಹಾಯಧನ ಮಾನವ ಶಕ್ತಿ ತರಬೇತಿಗಾಗಿ ಪ್ರತಿ ಉದ್ಯೋಗಿಗೆ 10 ಸಾವಿರ ರುಪಾಯಿ ಆರ್ಥಿಕ ಬೆಂಬಲ.

ಆವರ್ತ ಆರ್ಥಿಕ ಬೆಂಬಲ

ಕಟ್ಟಡ ಬಾಡಿಗೆಗಳು ಮತ್ತು ಅಂತರ್ಜಾಲ ಜೋಡಣೆಯ ವೆಚ್ಚವನ್ನು ಭರಿಸಲು ಪ್ರತಿ ಉದ್ಯೋಗಿಗೆ ಸಹಾಯಧನವಾಗಿ 5 ಸಾವಿರ ರುಪಾಯಿ ಆರ್ಥಿಕ ಬೆಂಬಲ. ಈ ಯೋಜನೆಯಡಿ ಕನಿಷ್ಠ 100 ಆಸನಗಳ ಕೇಂದ್ರವನ್ನು ಸ್ಥಾಪಿಸಲು ಅವಕಾಶವಿದ್ದು, ನಂತರ 100ರ ಅಂಶಗಳಂತೆ ಹೆಚ್ಚಿನ ಆಸನಗಳಿಗೆ ಮೇಲಿನಂತೆ ಆರ್ಥಿಕ ಬೆಂಬಲವನ್ನು ನೀಡಲು ಯೋಜನೆಯಲ್ಲಿ ಕಲ್ಪಿಸಲಾಗಿದೆ.

ಯೋಜನೆಯಡಿ ಉದ್ದಿಮೆದಾರರನ್ನು ಗುರುತಿಸಲು ಬಿಪಿಒ ಕ್ಷೇತ್ರದ ಗಣ್ಯರನ್ನು ಒಳಗೊಂಡ ಸಮಿತಿಯನ್ನು ರಚಿಸಲಾಗಿದ್ದು, ಪಾರದರ್ಶಕ ವಿಧಾನದಲ್ಲಿ ಸಂದರ್ಶನದ ಮೂಲಕ ಅರ್ಹ ಉದ್ದಿಮೆದಾರರಿಗೆ ಕೇಂದ್ರಗಳನ್ನು ಸ್ಥಾಪಿಸಲು ಅವಕಾಶ ನೀಡಲಾಗುತ್ತದೆ.

ಶ್ರೀರಂಗಪಟ್ಟಣ ತಾಲೂಕಿನ ಬಾಬುರಾಯನಕೊಪ್ಪಲು ಗ್ರಾಮದಲ್ಲಿ ರಾಜ್ಯದ ಪ್ರಥಮ ಗ್ರಾಮೀಣ ಹೊರಗುತ್ತಿಗೆ ಸೇವೆಗಳ ಕೇಂದ್ರವನ್ನು ಪ್ರಾರಂಭಿಸುತ್ತಿದ್ದು, ಉದ್ಘಾಟನಾ ಕಾರ್ಯಕ್ರಮವನ್ನು ದಿನಾಂಕ. 17-08-09 ರಂದು ಹಮ್ಮಿಕೊಳ್ಳಲಾಗಿದೆ.

ತಾಲೂಕು ಹಾಗೂ ಹೋಬಳಿ ಕೇಂದ್ರಗಳಲ್ಲಿ ಉನ್ನತ ಮಟ್ಟದ ತಂತ್ರಾಂಶ ಜ್ಞಾನವುಳ್ಳ ಪರಿಣಿತರು ಇಲ್ದದಿದ್ದರೂ ಇರುವ ವಿದ್ಯಾವಂತರಿಗೆ ಉದ್ಯೋಗಾವಕಾಶಗಳನ್ನು ನೀಡಬಹುದೆಂಬ ಅಂಶವನ್ನು ಮನದಲ್ಲಿರಿಸಿ ಈ ಯೋಜನೆಯನ್ನು ಸರ್ಕಾರವು ರೂಪಿಸಿದೆ. ಕಂಪ್ಯೂಟರ್‌ಗಳ ಕನಿಷ್ಠ ಜ್ಞಾನ ಹೊಂದಿರುವರು ಸಹ ಈ ಯೋಜನೆಯಡಿ ಉದ್ಯೋಗವನ್ನು ಪಡೆಯಬಹುದಾಗಿದೆ. ಮುಂದಿನೆ ಐದು ವರ್ಷಗಳಲ್ಲಿ ಸುಮಾರು ಒಂದು ಲಕ್ಷ ಹುದ್ದೆಗಳನ್ನು ಈ ಯೋಜನೆಯಡಿ ಸೃಷ್ಟಿಸುವುದು ಸರ್ಕಾರದ ಗುರಿಯಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+