237042talibanಮುತಾಲಿಕರ ಪುಂಡಾಟಿಕೆ ಮತ್ತು ವ್ಯಾಲಂಟೈನ್ ಮನಸುಗಳು/column/ravibelagere/2009/0209-who-is-pramod-mutalik-to-stop-valentines-day.htmlಕಾಲ ಬದಲಾಗಿದೆ. ಹುಡುಗ ಹುಡುಗಿಯರು ಪ್ರೇಮ ನಿವೇದನೆ ಮಾಡಿಕೊಳ್ಳುವುದು, ಬಾಳ ಸಂಗಾತಿಯನ್ನು ಹುಡುಕಿಕೊಳ್ಳುವುದು ಅವರವರಿಗೆ ಬಿಟ್ಟ ವಿಚಾರ. ವೈಯಕ್ತಿಕ ಸ್ವಾತಂತ್ರ್ಯ ಹರಣವಾಗುವುದನ್ನು ಯಾರೂ ಸಹಿಸಿಕೊಳ್ಳುವುದಿಲ್ಲ. ಹುಡುಗ ಹುಡುಗಿಯರು ಸಾರ್ವಜನಿಕವಾಗಿ ಅಸಹ್ಯವಾಗಿ ವರ್ತಿಸುತ್ತಿದ್ದರೆ ಅವರನ್ನು ದಾರಿಗೆ ತರಲು ಬೇಕಾದಷ್ಟು ಮಾರ್ಗಗಳಿವೆ, ಆದರೆ ಪುಂಡಾಟಿಕೆಯಿಂದಲ್ಲ. ಇದನ್ನು ಮುತಾಲಿಕ್ ಮತ್ತು ಅವರ ಶ್ರೀರಾಮಸೇನೆ ಅರಿತುಕೊಳ್ಳುವುದು ಉತ್ತಮ.* ರವಿ ಬೆಳಗೆರೆ"ಹುಡುಗ ಹುಡುಗಿ ಒಟ್ಟಿಗಿರುವುದನ್ನು 34554http://kannada.oneindia.com/img/2009/02/09-velentines1.jpg237042talibanಪಾಕಿಸ್ತಾನ ಪೊಲೀಸ್ ಕೇಂದ್ರದ ಮೇಲೆ ಉಗ್ರರ ದಾಳಿ/news/2009/03/30/pakistan-police-academy-attacked.htmlಲಾಹೋರ್, ಮಾ. 30: ಶ್ರೀಲಂಕಾದ ಆಟಗಾರರ ಮೇಲೆ ಉಗ್ರರ ದಾಳಿ ನಡೆದ ಬೆನ್ನಲ್ಲೇ ಉಗ್ರರಅಟ್ಟಹಾಸ ಮುಂದುವರೆದಿದ್ದು, ಸುಮಾರು 8 ರಿಂದ 10 ಜನ ಶಸ್ತ್ರಧಾರಿ ಉಗ್ರಗಾಮಿಗಳು ಇಲ್ಲಿನ ಪೊಲೀಸ್ ತರಬೇತಿ ಕೇಂದ್ರದ ಮೇಲೆ ದಾಳಿ ನಡೆಸಿ ಸುಮಾರು 15 ಜನರನ್ನು ಕೊಂದು, 30ಕ್ಕೂ ಅಧಿಕ ಜನರನ್ನು ಗಾಯಗೊಳಿಸಿದ್ದಾರೆ.ಸೋಮವಾರ ಬೆಳಗ್ಗೆ 7 ರ ವೇಳೆಗೆ ಸುಮಾರು 8 ಬಾರಿ 35579http://kannada.oneindia.com/img/2009/03/30-lahore-hostage.jpg237042talibanಎಲ್ ಟಿಟಿಇಯಿಂದ ದೇಶದ ಪ್ರಮುಖ ನಾಯಕರಿಗೆ ಬೆದರಿಕೆ/news/2009/04/09/sonia-gandhi-receives-ltte-threat-security-hiked.htmlನವದೆಹಲಿ, ಏ. 9 : ಭಾರತದ ಬಗ್ಗೆ ನೂರೆಂಟು ಕನಸುಗಳನ್ನುಟ್ಟಿಕೊಂಡಿದ್ದ ಯುವನಾಯಕ ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಅವರನ್ನು ಭೀಕರ ಹತ್ಯೆ ಮಾಡಿದ ನಿಷೇಧಿತ ಸಂಘಟನೆ ಎಲ್ ಟಿಟಿಇ ಇದೀಗ ಮತ್ತೆ ಆರ್ಭಟಿಸತೊಡಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಲಾಲ್ ಕೃಷ್ಣ 35840http://kannada.oneindia.com/img/2009/04/09-sonia2e.jpg237042talibanತಾಲಿಬಾನ್ ಉಗ್ರರೊಂದಿಗೆ ಐಎಸ್ಐ ನಂಟು/news/2009/06/09/isi-maintain-links-with-terrorists-musharraf.htmlಲಂಡನ್, ಜೂ. 9 : ತಾಲಿಬಾನ್ ಉಗ್ರರ ಮುಖಂಡ ಸಿರಾಜುದ್ದೀನ್ ಹಖ್ಖಾನಿಯೊಂದಿಗೆ ಪಾಕಿಸ್ತಾನದ ಗುಪ್ತಚರ ಸಂಸ್ಥೆ (ಐಎಸ್ಐ) ಸಂಬಂಧ ಹೊಂದಿದೆ. ಕಳೆದ ವರ್ಷ ಕಾಬೂಲನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಮೇಲೆ ನಡೆದ ದಾಳಿಯಲ್ಲಿ ತಾಲಿಬಾನ್ ಹಾಗೂ ಐಎಸ್ಐ ಕೈವಾಡವಿದೆ ಎಂದು ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಬಲೂಚಿಸ್ತಾನದ ಬಂಡುಕೋರರಿಗೆ 37215http://kannada.oneindia.com/img/2009/06/09-musharraf.jpg237042talibanಪೇಷಾವರದಲ್ಲಿ ಆತ್ಮಾಹುತಿ ದಾಳಿ : 14 ಸಾವು/news/2009/06/10/suicide-blast-in-peshawar-hotel-kills-14.htmlಪೇಷಾವರ್, ಜೂ. 10 : ನಗರದ ಪ್ರತಿಷ್ಠಿತ ಪರ್ಲ್ ಕಂಟಿನೆಂಟಲ್ ಹೋಟೆಲ್ ನಲ್ಲಿ ಆತ್ಮಾಹುತಿ ಬಾಂಬ್ ಸ್ಫೋಟಗೊಂಡಿದ್ದರಿಂದ 14 ಮಂದಿ ಮೃತಪಟ್ಟಿದ್ದು, 57 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಸಿಕ್ಕಿಕೊಂಡರಲ್ಲಿ ಹೆಚ್ಚು ವಿದೇಶಿಯರಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆತ್ಮಾಹುತಿ ದಾಳಿಗೆ 5 ಸ್ಟಾರ್ ಹೋಟೆಲ್ ಪರ್ಲ್ ಕಂಟಿನೆಂಟಲ್ ಸಂಪೂರ್ಣ ನಾಶವಾಗಿ 37246http://kannada.oneindia.com/img/2009/06/10-peshawar-blast.jpg36690pakistanಪಾಕ್ ನಲ್ಲಿ ಶಾರುಖ್ ರ ರಬ್ ನೆ ಬನಾ ದಿ ಜೋಡಿ/movies/bollywood/2008/12/05-rab-ne-bana-di-jodi-releases-in-pakistan.htmlಪಾಕಿಸ್ತಾನ ಬಾಲಿವುಡ್ ಚಿತ್ರಗಳ ಪ್ರಮುಖ ಮಾರುಕಟ್ಟೆ ಎಂಬುದರಲ್ಲಿ ಎರಡು ಮಾತಿಲ್ಲ.ಮುಂಬಯಿ ಉಗ್ರರ ದಾಳಿಯಲ್ಲಿ ಪಾಕ್ ಭಯೋತ್ಪಾದಕರ ಕೈವಾಡ ಇರುವುದು ಜಗಜ್ಜಾಹೀರಾಗಿದೆ. ಇಂಥಹ ಪರಿಸ್ಥಿತಿಯಲ್ಲಿ ಬಾಲಿವುಡ್ ಬಾದಶಾ ಎಂದೇ ಕರೆಸಿಕೊಳ್ಳುವ ಶಾರುಕ್ ಖಾನ್ ರ 'ರಬ್ ನೆ ಬನಾ ದಿ ಜೋಡಿ' ಭಾರತ ಮತ್ತು ಪಾಕಿಸ್ತಾನದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. 33224http://kannada.oneindia.com/img/2008/12/rab-ne-banadi-jodi1.jpg36690pakistanಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ/news/2009/02/25/chargesheet-filed-against-mumbai-attackers.htmlಮುಂಬೈ, ಫೆ. 25 : ಸೆಪ್ಟೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಅಜ್ಮಲ್ ಕಸಬ್ ಮತ್ತು ಇತರ ಉಗ್ರರ ವಿರುದ್ಧ 5 ಸಾವಿರ ಪುಟಗಳ ಬೃಹತ್ ಆರೋಪಪಟ್ಟಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಮ್‌ಜೆ ಮಿರ್ಜಾಗೆ ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ 34867http://kannada.oneindia.com/img/2009/02/25-kasab2.jpg36690pakistanಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg36690pakistan ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg36690pakistanನನಗೆ ಸಾಯಲು ಇಷ್ಟವಿಲ್ಲ, ಪಾಕ್ ಪೇದೆ ಅಬ್ಬಾಸ್/news/2009/03/04/lahore-terror-attack-horrified-constable-resigns.htmlಲಾಹೋರ್, ಮಾ. 4 : ನನಗೆ ನನ್ನ ಸಹದ್ಯೋಗಿಗಳ ಹಾಗೆ ಸಾಯಲು ಇಷ್ಟವಿಲ್ಲ. ಉಪಜೀವನಕ್ಕೆ ಬೇರೆ ಕೆಲಸ ಹುಡುಕಿಕೊಳ್ಳುವೆ. ಪೊಲೀಸ್ ಕೆಲಸದ ಸಹವಾಸವೇ ಸಾಕು. ಕೂಡಲೇ ರಾಜೀನಾಮೆ ನೀಡುವೆ. ಮಂಗಳವಾರ ಬೆಳಗ್ಗೆ ಭಯೋತ್ಪಾದಕರ ಗುಂಡಿನ ಬಲಿಯಾದ ಪೊಲೀಸ್ ಸಿಬ್ಬಂದಿಗಳ ಪರಿಸ್ಥಿತಿ ನೋಡಿದ ಪಾಕ್ ಪೇದೆ ಅಬ್ಬಾಸ್ ತೆಗೆದು ನೋವಿನ ಮಾತುಗಳಿವು. ಮಂಗಳವಾರ ಬೆಳಗ್ಗೆ ಶ್ರೀಲಂಕಾ ಕ್ರಿಕೆಟ್ ತಂಡದ 34972http://kannada.oneindia.com/img/2009/03/04-pak-constable2.jpg155162united statesವಿದೇಶಿದಲ್ಲಿನ 1 ಲಕ್ಷ ಭಾರತೀಯರು ಶೀಘ್ರ ಸ್ವದೇಶಕ್ಕೆ/news/2009/03/03/us-job-loss-boon-to-india-and-china-report.htmlವಾಷಿಂಗ್ ಟನ್, ಮಾ. 3 : ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ಆರ್ಥಿಕ ಬಿಕ್ಕಟ್ಟಿನ ಫಲದಿಂದ ವಿದೇಶಿ ವ್ಯಾಮೋಹಿ ಭಾರತೀಯ ಟೆಕ್ಕಿಗಳು ಸೇರಿ ವಿವಿಧ ಕ್ಷೇತ್ರಗಳ ತಜ್ಞರ ತಂಡ ತವರಿಗೆ ಮರಳು ಆಸಕ್ತಿ ವಹಿಸಿರುವ ಸುದ್ದಿಯೊಂದು ಅಮೆರಿಕದಿಂದ ಬಂದಿದೆ. ಆರ್ಥಿಕ ಬಿಕ್ಕಟ್ಟಿನಿಂದ ಉಂಟಾಗಿರುವ ನೂರೆಂಟು ಸಮಸ್ಯೆಗಳು ಈ ನಿರ್ಧಾರಕ್ಕೆ ಬರಲು ಕಾರಣ ಎನ್ನಲಾಗಿದೆ. ತಜ್ಞ ತಂಡ ಸ್ವದೇಶಕ್ಕೆ ಮರಳಿ 34956http://kannada.oneindia.com/img/2009/03/03-vivek-wadhwa1.jpg155162united statesಪುಟ್ಟ ಪೋರನಾದರೂ ನಡೆದಾಡುವ ವಿಶ್ವಕೋಶ/news/2009/03/13/nri-pranav-veera-has-more-iq-than-einstein.htmlಶಿಕಾಗೋ, ಮಾ. 13 : ವೈಜ್ಞಾನಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ಅಲ್ಬರ್ಟ್ ಐನ್ ಸ್ಟೀನ್ ಜಗತ್ತು ಕಂಡು ಅಸಾಮಾನ್ಯ ಪ್ರತಿಭಾವಂತ. ಆದರೆ, ಒಂದು ಆಶ್ಚರ್ಯಕರ ಸಂಗತಿಯೆಂದರೆ, ಭಾರತೀಯ ಮೂಲದ ಅಮೆರಿಕ ನಿವಾಸಿ ಪ್ರಸಾದ್ ವೀರ್ ಹಾಗೂ ಸುಚಿತ್ರ ದಂಪತಿಗಳ ಪುತ್ರ ಪ್ರಣವ್ ವೀರ್ ಐನ್ ಸ್ಟೀನ್ ಹೊಂದಿದ್ದ ಹೆಚ್ಚಿನ ಐಕ್ಯೂ ಮಟ್ಟವನ್ನು ಹೊಂದಿದ್ದು, 6ರ ಹರೆಯದಲ್ಲಿಯೇ 35201http://kannada.oneindia.com/img/2009/03/13-pranav-veera.jpg155162united statesಮನಮೋಹನ್ ಸಿಂಗ್ ಚತುರ ನಾಯಕ, ಒಬಾಮಾ/news/2009/04/03/manmohan-singh-is-a-wise-wonderful-man-obama.htmlಲಂಡನ್, ಏ. 3 : ಜಿ 20 ಸಮಿತಿಯಲ್ಲಿ ಭಾಗವಹಿಸಲು ಲಂಡನ್ ಗೆ ತೆರಳಿರುವ ಭಾರತದ ಪ್ರಧಾನಮಂತ್ರಿ ಡಾ ಮನಮೋಹನ್ ಸಿಂಗ್ ಅವರು ಪ್ರಥಮ ಬಾರಿಗೆ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಭೇಟಿ ಮಾಡಿ ಉಭಯ ದೇಶಗಳು ಎದುರಿಸುತ್ತಿರುವ ಸಮಸ್ಯೆಗಳು, ಬಾಂಧವ್ಯ ವೃದ್ಧಿ, ಬೆಳವಣಿಗೆ ಹಾಗೂ ಅಭಿವೃದ್ಧಿ ಕುರಿತಂತೆ ಸುಮಾರು 45 ನಿಮಿಷಗಳ ಸುದೀರ್ಘ ಮಾತುಕತೆ 35702http://kannada.oneindia.com/img/2009/04/03-obama-manmohan.jpg155162united statesಹಂದಿಜ್ವರಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಹೊಸ ಹೆಸರು/news/2009/05/01/swine-flu-renamed-by-who-to-h1n1-influenza.htmlಜೆನೀವಾ, ಮೇ.1: ಮಾಂಸೋದ್ಯಮದ ತೀವ್ರ ಒತ್ತಡಕ್ಕೆ ಮಣಿದಿರುವ ವಿಶ್ವ ಆರೋಗ್ಯ ಸಂಸ್ಥೆ ಸಾಂಕ್ರಾಮಿಕ ವ್ಯಾಧಿ ಹಂದಿ ಜ್ವರಕ್ಕೆ (ಸ್ವೈನ್ ಫ್ಲೂ) ಹೊಸ ಹೆಸರಿಟ್ಟಿದೆ. ಹಂದಿ ಜ್ವರ ಈಗ H1N1 influenza ಎಂದು ಬದಲಾಗಿದೆ.''ಇಂದಿನಿಂದ ಈ ಹೊಸ ಸಾಂಕ್ರಾಮಿಕ ವೈರಸನ್ನು H1N1ಎಂದು ಹೆಸರಿಸಿದ್ದೇವೆ '' ಎಂದು ವಿಶ್ವ ಆರೋಗ್ಯ ಸಂಸ್ಥೆ ಗುರುವಾರ(ಏ.30) ಪ್ರಕಟಣೆಯಲ್ಲಿ ತಿಳಿಸಿದೆ. ಈ 36337http://kannada.oneindia.com/img/2009/05/01-swine-outbreak.jpg155162united statesತಮಿಳುನಾಡಿನಲ್ಲಿ ಮತ್ತಿಬ್ಬರಿಗೆ ಹಂದಿಜ್ವರ /news/2009/06/02/swine-flu-india-confirms-two-more-cases.htmlನವದೆಹಲಿ, ಜೂ.02: ಅಮೆರಿಕಾದಿಂದ ವಾಪಸ್ಸಾದ ತಮಿಳುನಾಡಿನ 34 ವರ್ಷದ ಓರ್ವ ಮಹಿಳೆ ಹಾಗೂ ಆಕೆಯ 5 ವರ್ಷದ ಮಗನಿಗೆ ಮಾರಣಾಂತಿಕ ಹಂದಿ ಜ್ವರ ಇರುವುದಾಗಿ ಸೋಮವಾರ ದೃಢಪಟ್ಟಿದೆ. ಇವರು ಮೇ 28ರಂದು ಅಮೆರಿಕಾದಿಂದ ಸ್ವದೇಶಕ್ಕೆ ಹಿಂತಿರುಗಿದ್ದರು. ಈಕೆಯೊಂದಿಗೆ ಹಿಂತಿರುಗಿರುವ ಆರು ವರ್ಷದ ಮಗಳಿಗೆ ಹಂದಿ ಜ್ವರ ಸೋಂಕು ತಟ್ಟಿಲ್ಲ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಕೊಯಮತ್ತೂರಿನ ಆಸ್ಪತ್ರೆಯಲ್ಲಿ 37053http://kannada.oneindia.com/img/2009/06/02-swine-flu200.jpgnews"> ಬೈತುಲ್ಲಾ ಮೆಹ್ಸೂದ್ ದಾಳಿಯಲ್ಲಿ ಹತ? | Taliban | Baitullah Mehsud | Pakistan | United States | Terrorism | Rehman Malik |ಬೈತುಲ್ಲಾ ಮೆಹ್ಸೂದ್ ದಾಳಿಯಲ್ಲಿ ಹತ? - Kannada Oneindia

ಬೈತುಲ್ಲಾ ಮೆಹ್ಸೂದ್ ದಾಳಿಯಲ್ಲಿ ಹತ?

ಇಸ್ಲಾಮಾಬಾದ್,

ಆ.
7
:
ಅಮೇರಿಕಾದ
ಮಿಲಿಟರಿ
ಪಡೆಗಳು
ನಡೆಸಿದ
ಡ್ರೋನ್
ಕ್ಷಿಪಣಿ
ದಾಳಿಯಲ್ಲಿ
ಪಾಕಿಸ್ತಾನ
ತಾಲಿಬಾನ್
ಮುಖ್ಯಸ್ಥ
ಬೈತುಲ್ಲಾ
ಮೆಹ್ಸೂದ್,
ಆತನ
ಪತ್ನಿ
ಮತ್ತು
ಅವನ
ಅಂಗರಕ್ಷಕರು
ಮೃತಪಟ್ಟಿರಬಹುದು
ಎಂದು
ಪಾಕಿಸ್ತಾನದ
ಆಂತರಿಕ
ವ್ಯವಹಾರಗಳ
ಸಚಿವ
ರೆಹಮಾನ್
ಮಲಿಕ್
ಗುರುವಾರ
ರಾತ್ರಿ
(ಆ
6)
ಟಿವಿ
ವಾಹಿನಿಗೆ
ತಿಳಿಸಿದ್ದಾರೆ.

id="toptextpromo">

ಎರಡು

ದಿನಗಳ
ಹಿಂದೆ
ಅಮೇರಿಕಾ
ನಡೆಸಿದ
ಬಾರೀ
ಕ್ಷಿಪಣಿ
ದಾಳಿಯಲ್ಲಿ
ಬೈತುಲ್ಲಾ
ಸತ್ತಿರಬಹುದು
ಎಂದು
ನಾವು
ದೃಢವಾಗಿ
ನಂಬಿದ್ದೇವೆ.
ಬಗ್ಗೆ
ಸ್ವಲ್ಪ
ಮಾಹಿತಿ
ಲಭ್ಯವಾಗಿದೆ
ಎಂದು
ಜಿಯೋ
ವಾಹಿನಿಯಲ್ಲಿ
ತಿಳಿಸಿದ್ದಾರೆ.
ದಕ್ಷಿಣ
ವಾಜರಿಸ್ತಾನ್
ಪ್ರದೇಶದಲ್ಲಿ
ಬೈತುಲ್ಲಾನ
ಪತ್ನಿ
ಬುಧವಾರ
ಹತರಾಗಿದ್ದಾರೆಂದು
ಪಾಕ್
ಮಾಧ್ಯಮಗಳು
ವರದಿ
ಮಾಡಿದ್ದವು.

id='are-slot-1'
class='oiad
oi-axt
oiadv'>
id='top-searched-articles'>

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+