ಅಭಿಷೇಕ್ ಜೀವಂತ ಎಂದಿದ್ದಕಿಡಿಗೇಡಿ ಬಂಧನ

Abhishek with his mother(File photo)
ಬೆಂಗಳೂರು, ಆ.8: ಬೆಂಗಳೂರು ಲಿಂಗರಾಜಪುರದ ಮೋರಿಯಲ್ಲಿ ಕೊಚ್ಚಿಹೋಗಿದ್ದ ಬಾಲಕ ಬದುಕುಳಿದಿದ್ದಾನೆ ಎಂದು ಸುಳ್ಳುಸುದ್ದಿ ಹಬ್ಬಿಸಿದ್ದ ಸಾಲೋಮನ್ ಎಂಬ ಕಿಡಿಗೇಡಿಯನ್ನು ಬಾಣಸವಾಡಿ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಈ ಸಂಬಂಧ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

''ನಾನು ಶುಕ್ರವಾರ ಕಾಚರಕನಹಳ್ಳಿಯಲ್ಲಿ ನಡೆದುಕೊಂಡುಹೋಗುತ್ತಿದ್ದಾಗ, ಅಭಿಷೇಕ್ ಓದುತ್ತಿದ್ದ ಶಾಲೆಯಲ್ಲಿನ ಪರಿಚಿತರೊಬ್ಬರುಬಂದು, ನಿಮ್ಮ ಮಗ ಬದುಕಿದ್ದಾನೆ. ನಮ್ಮ ಬಳಿ ಇದ್ದಾನೆ. ಅವನನ್ನು ಶನಿವಾರನಿಮ್ಮ ಮನೆಗೆ ಕಳುಹಿಸಲಾಗುವುದು'' ಎಂದು ಅಭಿಷೇಕ್ ಅವರ ತಾಯಿ ಭಾರತಿ ಅವರಿಗೆ ಹೇಳಿದ್ದ.

ಮೋರಿಯಲ್ಲಿ ಕೊಚ್ಚಿಹೋದನನ್ನ ಮಗ ಬದುಕಿದ್ದಾನೆ ಎಂಬ ವಿಷಯ ತಿಳಿದು ನನಗೆ ತುಂಬಾಸಂತೋಷವಾಗಿದೆ. ಆದರೆ, ನೀರಿನಲ್ಲಿ ಕೊಚ್ಚಿ ಹೋದ ಮಗು ಹೇಗೆಬದುಕುಳಿದಿರಬಹುದು ಎಂಬುದು ನನಗೆ ಆಶ್ಚರ್ಯ ತಂದಿದೆ. ಇದನ್ನುನಂಬಲೂ ಸಾಧ್ಯವಾಗುತ್ತಿಲ್ಲ ಎಂದು ಭಾರತಿ ಅವರು ಪ್ರತಿಕ್ರಿಯಿಸಿದ್ದರು. ಸಾಮೋಮನ್ ಅವರ ವಿಚಾರಣೆಯನ್ನು ಪೊಲೀಸರು ನಡೆಸುತ್ತಿದ್ದು, ಆತ ಯಾವ ಕಾರಣಕ್ಕಾಗಿ ಹೀಗೆ ಸುಳ್ಳುಸುದ್ದಿ ಹಬ್ಬಿಸಿದ ಎಂಬುದು ಇನ್ನೂ ನಿಗೂಢವಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+