503174abhishekಆಟೋಗೆ ಡಿಕ್ಕಿ ಹೊಡೆದ ಡಿಸೈರ್ ಕಾರಿಗೆ ಕಲ್ಲೇಟು/cj/pasha/2009/0529-shivamogga-accident-car-stoned.htmlಶಿವಮೊಗ್ಗ,ಮೇ 29 : ಪಾನಮತ್ತರಾಗಿ ಕಾರು ಚಲಾಯಿಸಿಕೊಂಡು ಬಂದ ಇಬ್ಬರು ಯುವಕರು ಆಟೋವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿ ಪ್ರಯಾಣ ಮಾಡುತ್ತಿದ್ದ ನಗರಸಭಾ ಸದಸ್ಯ ಮರಿಯಪ್ಪರವರ ಮಗ ಅಭಿಷೇಕ್ ತೀವ್ರವಾಗಿ ಗಾಯಗೊಂಡಿದ್ದಾರೆ. ಇದರಿಂದ ಉದ್ರಿಕ್ತವಾದ ಗುಂಪೊಂದು ಅಪಘಾತ ಮಾಡಿದ ಕಾರನ್ನೇ ಕಲ್ಲುಗಳನ್ನು ಬೀಸಿ ಜಖಂಗೊಳಿಸಿದ ಘಟನೆ ಗುರುವಾರದಂದು ರಾತ್ರಿ ನಗರದ ಎಲ್.ಎಲ್.ಆರ್ ರಸ್ತೆಯಲ್ಲಿ ನಡೆದಿದೆ.ಮಲ್ಲಿಕಾರ್ಜುನ ನರ್ಸಿಂಗ್ ಹೋಂನ 36985http://kannada.oneindia.com/img/2009/05/29-shivamogga-abhishek1.jpg503174abhishekಇನ್ನೂ ಪತ್ತೆಯಾಗದ ಬಾಲಕ ಅಭಿಷೇಕ್ ಶವ/news/2009/06/02/bbmp-searching-for-abhishek-body-in-drain.htmlಬೆಂಗಳೂರು, ಜೂ.1: ಲಿಂಗರಾಜಪುರದ ಮೋರಿಯಲ್ಲಿ ಭಾನುವಾರ ಕೊಚ್ಚಿ ಹೋದ ಬಾಲಕ ಅಭಿಷೇಕ್ (5) 36 ಗಂಟೆಗಳು ಕಳೆದರೂ ಇನ್ನೂ ಪತ್ತೆಯಾಗಿಲ್ಲ. ಅಗ್ನಿಶಾಮಕ ದಳ, ಬಿಬಿಎಂಪಿ ಹಾಗೂ ಸ್ಥಳೀಯ ಸ್ವಯಂಸೇವಾ ಸಂಸ್ಥೆಗಳು ನಿರಂತರವಾಗಿ ಶೋಧಕಾರ್ಯದಲ್ಲಿ ತೊಡಗಿಕೊಂಡಿವೆ. ಅಭಿಷೇಕ್ ಪೋಷಕರು ಮಾನಸಿಕವಾಗಿ ಆಘಾತಕ್ಕೆ ಒಳಗಾಗಿದ್ದು ಅವರ ನೋವು ಮುಗಿಲು ಮುಟ್ಟಿದೆ. ಬಾಲಕನ ತಂದೆ ಪ್ರಕಾಶ್ ಮತ್ತು ತಾಯಿ ಭಾರತಿ ತೀವ್ರ 37050http://kannada.oneindia.com/img/2009/06/02-abhishek1.jpg503174abhishekಅಭಿಷೇಕ್ ಮನೆಗೆ ಸಿಎಂ ಭೇಟಿ. ಲಕ್ಷ ರು ಪರಿಹಾರ/news/2009/06/05/yeddyurappa-visits-abhisheks-family.htmlಬೆಂಗಳೂರು, ಜೂ. 5 : ಕಳೆದ ಭಾನುವಾರ ಬೆಂಗಳೂರಿನಲ್ಲಿ ಬಿದ್ದ ಭಾರಿ ಮಳೆಯಿಂದ ಮೋರಿಯೊಂದಲ್ಲಿ ನೀರುಪಾಲಾದ ಆರು ವರ್ಷದ ಬಾಲಕ ಅಭಿಷೇಕ್ ಮೃತದೇಹ ಪತ್ತೆಗಾಗಿ ಬಿಬಿಎಂಪಿ ನಡೆಸಿದ ಕಾರ್ಯಾಚರಣೆ ಸಂಪೂರ್ಣ ವಿಫಲವಾಗಿದ್ದು, ಕೈಚೆಲ್ಲಿ ಕುಳಿತಿದೆ. ಈ ಮಧ್ಯ ಶುಕ್ರವಾರ ಮಧ್ಯಾಹ್ನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮೃತ ಬಾಲಕನ ಮನೆಗೆ ತೆರಳಿ ಬಾಲಕನ ತಾಯಿ ಸೇರಿದಂತೆ ಕುಟುಂಬ 37152http://kannada.oneindia.com/img/2009/06/05-bsy-abhishek1.jpg503174abhishekಬಿಬಿಎಂಪಿ ಆಯುಕ್ತ ಸುಬ್ರಹ್ಮಣ್ಯ ಎತ್ತ್ತಂಗಡಿ/news/2009/06/12/subramanya-shunted-out-of-bbmp.htmlಬೆಂಗಳೂರು, ಜೂ. 12 : ಕಳೆದ ಕೆಲವುಗಳಿಂದ ಸರಕಾರವನ್ನು ಭಾರಿ ಮುಜುಗರಕ್ಕೆ ಗುರಿಪಡಿಸಿದ್ದ ಬಿಬಿಎಂಪಿ ಆಯುಕ್ತ ಎಸ್ ಸುಬ್ರಮಣ್ಯ ಅವರನ್ನು ಸರಕಾರ ತಕ್ಷಣದಿಂದಲೇ ಜಾರಿಗೆ ಬರುವಂತೆ ಆ ಸ್ಥಾನದಿಂದ ಎತ್ತಂಗಡಿ ಮಾಡಿದೆ. ಭರತ್ ಲಾಲ್ ಮೀನಾ ಅವರನ್ನು ಬಿಬಿಎಂಪಿ ಹೊಸ ಆಯುಕ್ತರಾಗಿ ನೇಮಿಸಿ ಸರಕಾರ ಆದೇಶ ಹೊರಡಿಸಿದೆ.ಬಿಬಿಎಂಪಿ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಸರಕಾರ ಈ ತ್ವರಿತ 37305http://kannada.oneindia.com/img/2009/06/12-subramanya1.jpg503174abhishekವರವಾಗಿ ಬಂದ ಮಳೆರಾಯ ಯಮನಾಗಿ ಕಂಡ!/literature/my-karnataka/2009/0707-disaster-management-l-revanasiddaiah.htmlಮಳೆಗಾಲದಲ್ಲಿ ಮಳೆ ಬಂದರೆ ರಾಜ್ಯದೆಲ್ಲೆಡೆಯ ಜನತೆ ಸಂಭ್ರಮ ಆಚರಿಸಿದರೆ ಬೆಂಗಳೂರಿನ ಕೊಳೆಗೇರಿಯ ಜನತೆ, ತಗ್ಗುಪ್ರದೇಶದಲ್ಲಿ ವಾಸಿಸುವ ನಾಗರಿಕರು, ಪ್ರತಿನಿತ್ಯ ಕಚೇರಿಗೆ ಸಂಚರಿಸುವ ಜನರು ಶಪಿಸಲು ಪ್ರಾರಂಭಿಸುತ್ತಾರೆ. ಇತ್ತೀಚೆಗೆ ಅಭಿಷೇಕ್ ನಾಪತ್ತೆಯಾದ ಘಟನೆ ಒಂದು ಉದಾಹರಣೆಯಷ್ಟೇ. ಇಂತಹ ಘಟನೆಗಳು ಏಕೆ ಮರುಕಳಿಸುತ್ತವೆ ಎಂಬುದಕ್ಕೆ ನಮ್ಮ ಆಡಳಿತದಲ್ಲಿ ಉತ್ತರವಿಲ್ಲ. ಇದಕ್ಕೆ ನಾವು ಸಿದ್ಧರಾಗಿಲ್ಲವೆಂದಲ್ಲ. ಆದರೆ ಸಾಧನವನ್ನು ಸರಿಯಾಗಿ ಬಳಸಿಕೊಳ್ಳುತ್ತಿಲ್ಲ. ಆದರೆ, 37840http://kannada.oneindia.com/img/2009/07/07-revanasiddaiah1.jpg109562bbmpನೆರೆ: ಐಟಿ ಕಂಪನಿಗಳಿಂದ ಹಫ್ತಾ ವಸೂಲಿ/news/2009/10/21/flood-relief-corporate-fund-government-supari.htmlಬೆಂಗಳೂರು, ಅ. 21 : ಉತ್ತರ ಕರ್ನಾಟಕ ಪ್ರವಾಹ ಪೀಡಿತರ ನೆರವಿಗೆ ಸ್ವಪ್ರೇರಣೆಯಿಂದ ದೇಣಿಗೆ ಕೊಡುವುದು ಒಂದು ವಿಚಾರ, ಬಲವಂತದಿಂದ ಹಣ ಕೀಳುವುದು ಇನ್ನೊಂದು ಪ್ರಮಾದ. ಅಭಿಮಾನದಿಂದ, ಕಳಕಳಿಯಿಂದ ಜನತೆ ಮತ್ತು ನಾನಾ ಸಂಘ ಸಂಸ್ಥೆಗಳು ಹಣ ಸಂಗ್ರಹಿಸಿ ನಿಧಿ ತುಂಬುವ, ತುಂಬುತ್ತಿರುವ ವರದಿಗಳು ಹರಿದು ಬರುತ್ತಿವೆ. ಆದರೆ, ಐಟಿ ಮತ್ತು ಐಟಿಯೇತರ ಕಂಪನಿಗಳಿಂದ ವ್ಯವಸ್ಥಿತವಾಗಿ ಹಣ 39762http://kannada.oneindia.com/img/2009/10/21-yeddyurappa-new3.jpg109562bbmpಮೇಯರ್ ಇನ್ ಕೌನ್ಸಿಲ್ ಕಾಯಿದೆ ಜಾರಿ: ಸುರೇಶ್ /news/2009/10/22/govt-will-amend-council-of-mayor-act-soon-suresh.htmlಬೆಂಗಳೂರು, ಅ. 22 : ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ಮೇಯರ್ ಇನ್ ಕೌನ್ಸಿಲ್ ಕಾಯಿದೆ ಜಾರಿಗೆ ತರುವ ಹಾಗೂ ಮೇಯರ್ ಗಳ ಅಧಿಕಾರವಧಿ ಹೆಚ್ಚಿಸುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಸುರೇಶಕುಮಾರ್ ಹೇಳಿದರು. ಕರ್ನಾಟಕ ಮೇಯರ್ಸ್ ಫೋರಂ ಪದಾಧಿಕಾರಿಗಳು ನೀಡಿದ 11 ಅಂಶಗಳ ಮನವಿಯನ್ನು ಸ್ವೀಕರಿಸಿದ ನಂತರ 39813http://kannada.oneindia.com/img/2009/10/22-suresh-kumar4.jpg109562bbmpತ್ಯಾಜ್ಯ ವಿಲೇವಾರಿಗೆ ಉಚಿತ ಸಹಾಯವಾಣಿ /news/2009/10/25/students-interact-with-meena-on-bbmp-development.htmlಬೆಂಗಳೂರು, ಅ. 25: ಪರಿಸರ ಮಾಲಿನ್ಯ, ಕುಂಠಿತವಾಗಿರುವ ರಸ್ತೆ ದುರಸ್ತಿ ಕಾಮಗಾರಿ, ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ, ಟ್ರಾಫಿಕ್ ಸಮಸ್ಯೆ ಹೀಗೆ ವಿವಿಧ ವಿಷಯಗಳನ್ನು ಕುರಿತ ಅನೇಕಾನೇಕ ಪ್ರಶ್ನೆಗಳ ಬಾಣವನ್ನು ಬಿಬಿಎಂಪಿ ಆಯುಕ್ತ ಭರತ್ ಲಾಲ್ ಮೀನಾ ಅವರು ಎದುರಿಸಬೇಕಾಯಿತು. ಮಹಾನಗರಪಾಲಿಕೆ ಸಹಭಾಗಿತ್ವದಲ್ಲಿ ಮಲ್ಲೇಶರಂನ ಮಹಾರಾಣಿ ಲಕ್ಷ್ಮೀ ಅಮ್ಮಣ್ಣಿ ಕಾಲೇಜು ಶನಿವಾರ ಆಯೋಜಿಸಿದ್ದ ಪರಿಸರ 39857http://kannada.oneindia.com/img/2009/10/25-bharatlal-meena1e.jpg109562bbmpಕೊತ್ತನೂರು ಗ್ರಾಮದಲ್ಲಿ 250 ಕೋಟಿ ಆಸ್ತಿ ವಶ/news/2009/10/29/bda-recovers-record-property-worth-250-cr.htmlಬೆಂಗಳೂರು, ಅ. 29 : ಆಸ್ತಿ ವಶಪಡಿಸಿಕೊಳ್ಳುವ ತನ್ನ ಅವಿರತ ಕಾರ್ಯಾಚರಣೆಯಲ್ಲಿ ಬಿಡಿಎ ತನ್ನ ಎಲ್ಲ ಹಳೆಯ ದಾಖಲೆಯನ್ನು ಮುರಿದಿದೆ. ಉತ್ತರಹಳ್ಳಿ ಹೋಬಳಿಯ ಕೊತ್ತನೂರು ಗ್ರಾಮದಲ್ಲಿ 250 ಕೋಟಿ ರುಪಾಯಿ ಬೆಲೆಯ ಆಸ್ತಿಯನ್ನು ವಶಪಡಿಸಿಕೊಂಡಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕಳೆದ 2008ರ ಆಗಸ್ಟ್ ತಿಂಗಳ 21ರಂದು ಕಾಡುಗೊಂಡನಹಳ್ಳಿಯಲ್ಲಿ ವಶಪಡಿಸಿಕೊಂಡ 98 ಕೋಟಿ ರೂಪಾಯಿ ಮೌಲ್ಯದ ಆಸ್ತಿಯೇ 39921http://kannada.oneindia.com/img/2009/10/29-bda1.jpg109562bbmpರಾಜ್ ಪ್ರತಿಮೆ ಸ್ಥಳಾಂತರಕ್ಕೆ ಹೈಕೋರ್ಟ್ ಸೂಚನೆ/movies/raj/2009/29-hc-suggests-bbmp-to-shift-dr-rajkumar-idol.htmlಬೆಂಗಳೂರು ಪುರಭವನದ ಬಳಿ ಇರುವ ಕಿತ್ತೂರು ರಾಣಿ ಚೆನ್ನಮ್ಮ ಪ್ರತಿಮೆ ಬಳಿ ಸ್ಥಾಪಿಸಲು ಉದ್ದೇಶಿಸಿರುವ ಡಾ.ರಾಜ್ ಕುಮಾರ್ ಪ್ರತಿಮೆಯನ್ನು ಮತ್ತೊಂದೆಡೆಗೆ ಸ್ಥಳಾಂತರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಉದ್ದೇಶಿಸಿದೆ. ಈ ವಿಷಯವನ್ನು ಕರ್ನಾಟಕ ಹೈಕೋರ್ಟ್ ಗೆ ಬೆಂಗಳೂರು ಮಹಾನಗರ ಪಾಲಿಕೆ ಬುಧವಾರ ತಿಳಿಸಿದೆ.ಈ ಹಿಂದೆ ಡಾ.ರಾಜ್ ಪ್ರತಿಮೆಯನ್ನು ಚೆನ್ನಮ್ಮ ಪ್ರತಿಮೆಯ ಎದುರುಗಡೆ ಸ್ಥಾಪಿಸಲು ಬಿಬಿಎಂಪಿ ಉದ್ದೇಶಿಸಿತ್ತು. ಹೀಗೆ 39925http://kannada.oneindia.com/img/2009/10/29-rajkumar2.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpgnews"> ಕೊಚ್ಚಿ ಹೋಗಿದ್ದ ಬಾಲಕ ಅಭಿಷೇಕ್ ಜೀವಂತ? | BBMP|Open drainage|Abhishek|Fencing|BSY|Vidhana Parishat | ಕೊಚ್ಚಿ ಹೋಗಿದ್ದ ಬಾಲಕ ಅಭಿಷೇಕ್ ಜೀವಂತ? - Kannada Oneindia

ಕೊಚ್ಚಿ ಹೋಗಿದ್ದ ಬಾಲಕ ಅಭಿಷೇಕ್ ಜೀವಂತ?

ಬೆಂಗಳೂರು,

ಆ.8:
ಮೇ
31ರಂದು
ಲಿಂಗರಾಜಪುರದ
ಬಳಿ
ಮೋರಿಯಲ್ಲಿ
ಕೊಚ್ಚಿ
ಹೋಗಿದ್ದ
ಬಾಲಕ
ಅಭಿಷೇಕ್
ಬದುಕುಳಿದಿದ್ದಾನೆ
ಎನ್ನುವ
ವದಂತಿ
ಹಬ್ಬಿದೆ.
ಮಳೆ
ನೀರಲ್ಲಿ
ಕೊಚ್ಚಿಹೋಗಿದ್ದ
ಬಾಲಕನನ್ನು
ಶನಿವಾರ
ಮಧ್ಯಾಹ್ನ
ಮನೆಗೆ
ಕರೆತರಲಾಗುವುದು
ಎಂದು
ಪೋಷಕರು
ನೆರೆಹೊರೆಯವರ
ಬಳಿ
ಹೇಳಿ
ಕೊಂಡಿದ್ದಾರೆ.
ಹಿನ್ನೆಲೆಯಲ್ಲಿ
ಶುಕ್ರವಾರ
ರಾತ್ರಿ
ಭೇಟಿ
ನೀಡಿದ
ಮಾಧ್ಯಮದವರಿಗೆ
ಅಭಿಷೇಕ್‌ನ
ತಾಯಿ
ಭಾರತಿ
ಪ್ರಕಾಶ್ಹೇಳಿದ್ದು
ಹೀಗೆ.
-
'ನಾನು
ಶುಕ್ರವಾರ
ಕಾಚರಕನಹಳ್ಳಿಯಲ್ಲಿ
ನಡೆದುಕೊಂಡುಹೋಗುತ್ತಿದ್ದಾಗ,
ಅಭಿಷೇಕ್
ಓದುತ್ತಿದ್ದ
ಶಾಲೆಯಲ್ಲಿನ
ಪರಿಚಿತರೊಬ್ಬರುಬಂದು,
ನಿಮ್ಮ
ಮಗ
ಬದುಕಿದ್ದಾನೆ.
ನಮ್ಮ
ಬಳಿ
ಇದ್ದಾನೆ.
ಅವನನ್ನು
ಶನಿವಾರನಿಮ್ಮ
ಮನೆಗೆ
ಕಳುಹಿಸಲಾಗುವುದು
ಎಂದರು.
ಮೋರಿಯಲ್ಲಿ
ಕೊಚ್ಚಿಹೋದನನ್ನ
ಮಗ
ಬದುಕಿದ್ದಾನೆ
ಎಂಬ
ವಿಷಯ
ತಿಳಿದು
ನನಗೆ
ತುಂಬಾಸಂತೋಷವಾಗಿದೆ.
ಆದರೆ,
ನೀರಿನಲ್ಲಿ
ಕೊಚ್ಚಿ
ಹೋದ
ಮಗು
ಹೇಗೆಬದುಕುಳಿದಿರಬಹುದು
ಎಂಬುದು
ನನಗೆ
ಆಶ್ಚರ್ಯ
ತಂದಿದೆ.
ಇದನ್ನುನಂಬಲೂ
ಸಾಧ್ಯವಾಗುತ್ತಿಲ್ಲ.

id="toptextpromo">

ಮಗು

ಸಿಕ್ಕಿರುವ
ವಿಷಯ
ತಿಳಿಯುತ್ತಿದ್ದಂತೆಯೇ
ಪೊಲೀಸರಿಗೆ
ಮಾಹಿತಿಏಕೆ
ನೀಡಲಿಲ್ಲ
ಎಂದು
ಪ್ರಶ್ನಿಸಿದಾಗ,
'ಮಗು
ನಮ್ಮ
ಕೈಗೆ
ಸಿಕ್ಕಿದ
ಬಳಿಕಪೊಲೀಸರಿಗೆ
ವಿಷಯ
ತಿಳಿಸಲು
ನಿರ್ಧರಿಸಿದ್ದೇವೆ.
ಹೀಗಾಗಿ,
ನಾವುಯಾರಿಗೂ
ಹೇಳಲಿಲ್ಲ"
ಎಂದು
ತಿಳಿಸಿದರು.
ಅಭಿಷೇಕ್
ಬದುಕಿರುವ
ಬಗ್ಗೆಬಾಲಕನ
ತಾಯಿಯಿಂದ
ವಿಷಯ
ಗೊತ್ತಾಗುತ್ತಿದ್ದಂತೆಯೇ
ಆಪ್ರದೇಶದಲ್ಲಿರುವ
ಜನರು
ಅವರ
ಮನೆಗೆ
ಬಂದು
ಹೋಗುತ್ತಿದ್ದಾರೆ.

id='are-slot-1'
class='oiad
oi-axt
oiadv'>
id='top-searched-articles'>

(ಸ್ನೇಹಸೇತು:

ವಿಜಯಕರ್ನಾಟಕ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+