111443mysoreಹದಿನೆಂಟೂ ಸಮಸ್ತರ ಅರಕಲಗೂಡು ದಸರಾ/festivals/dasara/2008/1007-arakalgud-dasara-communal-harmony.htmlಮೈಸೂರು ದಸರಾ ಜಗದ್ವಿಖ್ಯಾತ. ಅದೇ ರೀತಿ ಮಡಿಕೇರಿಯ ಮಿನಿದಸರಾ ಕೂಡ. ಅದು ಕೊಡಗಿನ ಹೆಮ್ಮೆ. ಹಾಗೆಯೇ ಹಾಸನ ಜಿಲ್ಲೆಯಲ್ಲೂ ದಸರಾ ಸಂಸ್ಕೃತಿ ಸಮೃದ್ಧ. ಕಳೆದ ಒಂದು ದಶಕದಿಂದ ಸದ್ದಿಲ್ಲದೇ ನಡೆದುಕೊಂಡು ಬರುತ್ತಿರುವ ಈ ನವರಾತ್ರಿ ಉತ್ಸವ ಅರಕಲಗೂಡಿನ ಹೆಮ್ಮೆ. 18 ಕೋಮಿನ ಜನರ ಸಹಭಾಗಿತ್ವದಲ್ಲಿ ನಡೆಯುವ ಅರಕಲಗೂಡು ದಸರಾ ರಾಜ್ಯದಲ್ಲೇ ವಿನೂತನ,ವಿಶಿಷ್ಠ ಮತ್ತು ಅನುಕರಣೀಯ. 442http://kannada.oneindia.com/img/2009/09/17-arakalgud-dasara1.jpg111443mysoreಬರುತ್ತಿದೆ : ಜನಾನು'ರಾಗಿ' ಮುದ್ದೆ ಮಿಶಿನ್ನು/recipe/culture/2008/0701-ragi-ball-vending-machine.htmlಬರುತ್ತಿದೆ ರಾಗಿ ಮುದ್ದೆ ಮಾಡೊ ಟೇಬಲ್ ಚಾಪ್ ಮಿಶಿನ್..! ಹೌದು ಹೌದೂ, ಈ ಸುದ್ದಿ ಕೇಳಿದ ಹೆಂಗಸರು ಹೌದಾ ಹೌದಾ ಅಂತ ಸುಮ್ಮಸುಮ್ಮನೆ ಆಶ್ಚರ್ಯ ಪಡ್ತಾಯಿದ್ದಾರಂತೆ ರೀ. ಹೌದೇನ್ರೀ ಮುದ್ದೇ ಮಾಡಕ್ಕೂ ಮಿಶಿನ್ ಬಂದ್ ಬುಡ್ತಾ? ಏನ್ ಕಾಲ ಬಂತ್ರೀ ಅಂತ ಮೇಲ್ನೋಟಕ್ಕೆ ಡೂಪ್ಲಿಕೇಟ್ ಹುಬ್ಬು ಹಾರಿಸಿದರೂ ಒಳಗೊಳಗೆ ಕೆಲಸ ಕಮ್ಮಿ ಆಯ್ತಲ್ಲ ಅಂತ ಖುಷಿ ಬೀಳ್ತಾಯಿದ್ದಾರೇಂತಲೂ 1996http://kannada.oneindia.com/img/2009/07/28-raagimudde-machine1.jpg111443mysoreನಾಡಿನ ತುಂಬ ನವರಾತ್ರಿ ಸಂಭ್ರಮ!/festivals/dasara/stories/2006/250906talaku.htmlಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ... ಈ ಸಂದರ್ಭದಲ್ಲಿ ಎಲ್ಲೆಲ್ಲಿ ಏನೇನು ವಿಶೇಷ ಎಂಬ ಮಾಹಿತಿಯಾಂದಿಗೆ, ಹಬ್ಬದ ವಿವಿಧ ಮುಖಗಳು ಇಲ್ಲಿವೆ. ತಳಕು ಶ್ರೀನಿವಾಸ, ಮುಂಬಯಿನವರಾತ್ರಿ ಅಥವಾ ದಸರಾ(ದಶ ಹರ) ಎಂದರೆ ಒಂಬತ್ತು ರಾತ್ರಿ ಹತ್ತು ದಿನಗಳು ಎಂದರ್ಥ. ಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ. ಇದೊಂದು ನಾಡಹಬ್ಬ, ದೇಶದ ಉತ್ಸವ. ಚೈತ್ರಮಾಸದಲ್ಲಿ ವಸಂತ ನವರಾತ್ರಿ ಎಂದು 6629http://kannada.oneindia.com/img/2009/09/17-bhuvaneshwari1.jpg111443mysoreಸಡಗರದ ದ್ಯೋತಕ ಈ ದಸರಾ/festivals/dasara/stories/2006/260906bhalle.htmlವಿಜಯದಶಮಿ ಬಂತೆಂದರೆ, ನಾಡಿಗೆ ನಾಡೇ ಸಂಭ್ರಮಿಸುತ್ತದೆ. ದಸರಾ ಮೆರವಣಿಗೆ, ಸರಸ್ವತಿ ಪೂಜೆ, ಆಯುಧಪೂಜೆ, ಬೊಂಬೆ ಹಬ್ಬ ಸೇರಿದಂತೆ ವಿವಿಧ ಆಚರಣೆಗಳು ನೀಡುವ ಖುಷಿಯನ್ನು ಮರೆಯುವುದಾದರೂ ಹೇಗೆ?ಶ್ರೀನಾಥ್‌ ಭಲ್ಲೆ, ರಿಚ್ಮಂಡ್‌ಕರ್ನಾಟಕ ರಾಜ್ಯದ ನಾಡಹಬ್ಬ ಈ ದಸರಾ. ಆಶ್ವಯುಜ ಮಾಸದ ಶುಕ್ಲಪಕ್ಷದ ಪಾಡ್ಯದಿಂದ ದಶಮಿಯವರೆಗೆ ಹತ್ತು ದಿನಗಳ ಕಾಲ ಮೈಸೂರು ಅರಮನೆಯೇ ಅಲ್ಲದೆ ಇಡೀ ನಗರ, ಜಗಜಗಿಸುವ ದೀಪಗಳಿಂದ ಅಲಂಕೃತವಾಗಿ 6633http://kannada.oneindia.com/img/2009/09/17-srinath-bhalle3.jpg111443mysoreವಿಶ್ವೇಶ್ವರಯ್ಯ: ಮೇರು ವಾಸ್ತುಶಿಲ್ಪಿ , ಶಿಸ್ತಿನ ಸಿಪಾಯಿ/literature/people/2003/150903sirmv.htmlಅದು ವಿಶ್ವೇಶ್ವರಯ್ಯನವರ ಆಪ್ತೇಷ್ಟರು, ಬಂಧುಗಳೆಲ್ಲ ಸೇರಿದ್ದ ಸಣ್ಣ ಸಂತೋಷ ಕೂಟ. ವಿಶ್ವೇಶ್ವರಯ್ಯ ಅವರಿಗೆ ದಿವಾನ್‌ ಪದವಿ ಸಿಕ್ಕಿತ್ತು. ಆ ಜವಾಬ್ದಾರಿಯನ್ನು ಒಪ್ಪಿಕೊಳ್ಳುವ ಮೊದಲು ತಮ್ಮ ಬಂಧು ಬಳಗವನ್ನೆಲ್ಲ ಕರೆದು ಸಣ್ಣ ಭೋಜನ ಕೂಟವೇರ್ಪಡಿಸಿದ್ದರು. ಆ ಕೂಟ ದಿವಾನರಾದ ಖುಷಿಯನ್ನು ಹಂಚಿಕೊಳ್ಳುವುದಕ್ಕಲ್ಲ ; ಕರ್ತವ್ಯದ ಜವಾಬ್ದಾರಿ ಭಾರವನ್ನು ಬಂಧುಗಳಿಗೆ ಮನದಟ್ಟು ಮಾಡಿಸುವುದಕ್ಕಾಗಿ. ದಿವಾನ ಪದವಿಯಲ್ಲಿರುವ ತಮ್ಮನ್ನು ಯಾವುದೇ ಶಿಫಾರಸುಗಳಿಗೆ 8959http://kannada.oneindia.com/img/2009/09/15-sirmv1.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpg123085bpoಕನ್ನಡ ಪ್ರಬಂಧ ಸ್ಪರ್ಧೆಯ ಕರೆಯೋಲೆ/nri/engagements/2009/0102-vichara-mantapa-kannada-essay-competition.htmlಭಾರತದ ನೇಗಿಲಯೋಗಿಗಳ ಕಳವಳ ಮತ್ತು ಅವರಿಗೆ ಪರಿಹಾರ; ಐಟಿ ಬಿಟಿ ಬಿಪಿಒ ವಲಯ ಹಾಗೂ ಅಲ್ಲಿಂದ ಉದ್ಭವಿಸಿರುವ ಸಾಮಾಜಿಕ ಸಮಸ್ಯೆಗಳು. ಈ ಎರಡು ವಿಚಾರಗಳನ್ನು ಕುರಿತು ಬೆಳಕು ಚೆಲ್ಲುವ, ನಗದು ಬಹುಮಾನ ಪ್ರಬಂಧ ಸ್ಪರ್ಧೆಗೆ ಆಹ್ವಾನ. ಗೆಳೆಯರೆ,ಎಲ್ಲರಿಗೂ 2009, ಹೊಸ ವರ್ಷದ ಶುಭಾಶಯಗಳು.ವಿಚಾರ ಮಂಟಪದ ವತಿಯಿಂದ ನಮ್ಮೆಲ್ಲರಿಗೂ ಸಂಬಂಧಿಸಿದ ಕನಿಷ್ಠ ಎರಡು ವಿಷಯಗಳ ಮೇಲೆ 33825http://kannada.oneindia.com/img/2009/01/02-ravi-reddy3.jpg123085bpoಬಿಪಿಒಗಳ ಸೇವಾ ತೆರಿಗೆ ಕಡಿತವಿಲ್ಲ, ಒಬಾಮಾ /news/2009/02/25/no-tax-cut-for-outsourcing-us-companies-obama.htmlವಾಷಿಂಗ್ ಟನ್, ಫೆ. 25 : ಅಮೆರಿಕದ ದೇಶದೊಂದಿಗೆ ಹೊರಗುತ್ತಿಗೆ ಸೇವೆ (ಬಿಪಿಒ) ಪಡೆಯುತ್ತಿರುವವರಿಗೆ ಸೇವಾ ತೆರಿಗೆ ವಿಷಯದಲ್ಲಿ ಯಾವುದೇ ಕಡಿತ ಅಸಾಧ್ಯ ಎಂದು ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಸ್ಪಷ್ಟಪಡಿಸಿದ್ದಾರೆ. ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ವೈಟ್ ಹೌಸ್ ನಲ್ಲಿ ಜಂಟಿ ಸದನ ಉದ್ದೇಶಿಸಿ ಮಾತನಾಡಿದ ಅವರು, ದೇಶದ ಆರ್ಥಿಕ ಸಬಲಗೊಳಿಸಲು 34858http://kannada.oneindia.com/img/2009/02/25-obama1.jpg123085bpoರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg123085bpoದೇಶದ ಪ್ರಥಮ ಗ್ರಾಮೀಣ ಹೊರಗುತ್ತಿಗೆ ಕೇಂದ್ರ /news/2009/08/08/karnataka-launches-rural-bpo-job-project.htmlಮೈಸೂರು, ಆ.8: ಗ್ರಾಮೀಣ ಹೊರಗುತ್ತಿಗೆ ಸೇವೆಗಳ ಕೇಂದ್ರದ ಮೂಲಕ ಐದು ವರ್ಷಗಳಲ್ಲಿ ಒಂದು ಲಕ್ಷ ಉದ್ಯೋಗ ಸೃಷ್ಠಿಸಿ ಗ್ರಾಮೀಣರು ನಗರಕ್ಕೆ ವಲಸೆ ಹೋಗುವುದನ್ನು ತಡೆಗಟ್ಟಿ ಗ್ರಾಮೀಣ ಪ್ರದೇಶದಲ್ಲೇ ಉದ್ಯೋಗ ನೀಡಲಾಗುವುದು ಎಂದು ರಾಜ್ಯ ವಾರ್ತಾ, ಅಬಕಾರಿ ಹಾಗೂ ಐಟಿ, ಬಿಟಿ ಖಾತೆ ಸಚಿವ ಶ್ರೀ ಕಟ್ಟಾ ಸುಬ್ರಮಣ್ಯ ನಾಯ್ಡು ತಿಳಿಸಿದರು.ಅವರು ಇಂದು ಶ್ರೀರಂಗಪಟ್ಟಣ ಸಮೀಪದ ಬಾಬುರಾಯನಕೊಪ್ಪಲಿನಲ್ಲಿ ರಾಜ್ಯ 38501http://kannada.oneindia.com/img/2009/08/08-katta1.jpg123085bpoಬಂದರು ನಗರಿಯಲ್ಲೊಂದು ಬಿಪಿಒ ಕಂಪನಿ/news/2009/10/06/spi-launches-it-bpo-branch-in-mangalore.htmlಮಂಗಳೂರು, ಅ. 6 : ಅಟ್ಲಾಂಟ್ ಮೂಲದ ಸಾಫ್ಟ್ ವೇರ್ ಪ್ಯಾರಾಡೈಮ್ ಇನ್ಫೋಟೆಕ್ (ಎಸ್ ಪಿಐ) ಪ್ರೈವೇಟ್ ಲಿಮಿಟೆಡ್ ಕಂಪನಿಯ ಬಂದರು ನಗರಿ ಮಂಗಳೂರಿನಲ್ಲಿ ಸಾಫ್ಟ್ ವೇರ್ ಅಭಿವೃದ್ಧಿ ಮತ್ತು ಬಿಸಿನೆಸ್ ಔಟ್ ಸೋರ್ಸಿಂಗ್ ಸೇವೆಯನ್ನೊಳಗೊಂಡ ಶಾಖೆಯೊಂದನ್ನು ತೆರೆದಿದೆ. ಮಂಗಳೂರಿನ ಬಲಮಠದಲ್ಲಿರುವ ಒಬೆರ್ಲಾ ಕಟ್ಟಡದಲ್ಲಿ ಎಸ್ ಪಿಐ ಕಾರ್ಯನಿರ್ವಹಿಸಲಿದೆ. 1997 ರಲ್ಲಿ ಮೊಟ್ಟಮೊದಲ ಬಾರಿಗೆ ಮೈಸೂರಿನಲ್ಲಿ ಎಸ್ 39543http://kannada.oneindia.com/img/2009/10/06-spi-mangalore1.jpgnews"> ಶೀಘ್ರ ಐಟಿ, ಹಾರ್ಡ್ ವೇರ್, ಸೆಮಿ ಕಂಡಕ್ಟರ್ ಪಾಲಿಸಿ | Information Technology Policy | Hardware Policy | Semi conductor Policy | Katta | ಶೀಘ್ರ ಐಟಿ, ಹಾರ್ಡ್ ವೇರ್, ಸೆಮಿ ಕಂಡಕ್ಟರ್ ಪಾಲಿಸಿ - Kannada Oneindia

ಶೀಘ್ರ ಐಟಿ, ಹಾರ್ಡ್ ವೇರ್, ಸೆಮಿ ಕಂಡಕ್ಟರ್ ಪಾಲಿಸಿ

ಬೆಂಗಳೂರು, ಆ.8: ರಾಜ್ಯದಲ್ಲಿ ಅತಿ ಶೀಘ್ರದಲ್ಲಿ ಮಾಹಿತಿ ತಂತ್ರಜ್ಞಾನ ಪಾಲಿಸಿ, ಹಾರ್ಡ್‌ವೇರ್ ಪಾಲಿಸಿ ಹಾಗೂ ಸೆಮಿ ಕಂಡಕ್ಟರ್ ಪಾಲಿಸಿಯನ್ನು ರಾಜ್ಯ ಸರ್ಕಾರ ಪ್ರಕಟಿಸಲಿದೆ. ಆರೋಗ್ಯ ಕ್ಷೇತ್ರದಲ್ಲಿರುವ ಎಲ್ಲ ಬಂಡವಾಳಗಾರರನ್ನು ಆಕರ್ಷಿಸಿ ರಾಜ್ಯದಲ್ಲಿ ಬಂಡವಾಳ ತೊಡಗಿಸುವ ಮೂಲಕ ಗ್ರಾಮೀಣರಿಗೆ ಉದ್ಯೋಗಾವಕಾಶ ಸೃಷ್ಟಿಸುವ ಮೂಲಕ ಗ್ರಾಮೀಣರು ನಗರ ಪ್ರದೇಶಕ್ಕೆ ಉದ್ಯೋಗ ವಲಸೆ ಹೋಗುವುದನ್ನು ತಡೆಯುವ ಯತ್ನ ಮಾಡಲಾಗುತ್ತಿದೆ.

ಅಲ್ಲದೆ ರಾಜ್ಯದಲ್ಲಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ 150 ಹೊಸ ಕೈಗಾರಿಕಾ ಕೇಂದ್ರ ಆರಂಭಿಸಲು ಉದ್ದೇಶಿಸಲಾಗಿದೆ. ಪ್ರತೀ ಕೈಗಾರಿಕಾ ಕೇಂದ್ರ 50 ಎಕರೆ ಪ್ರದೇಶದಲ್ಲಿದ್ದು ನಾಲ್ಕು ವರ್ಷಗಳಲ್ಲಿ ಈ ಎಲ್ಲ 150 ಕೈಗಾರಿಕಾ ಕೇಂದ್ರ ಆರಂಭಗೊಳ್ಳಲಿವೆ. ಈಗಾಗಲೇ ಭೂಸ್ವಾಧೀನ ಪ್ರಕ್ರಿಯೆ ನಡೆದಿದ್ದು ಮೂರು ಲಕ್ಷ ಕೋಟಿ ರೂಪಾಯಿಗಳ ಬಂಡವಾಳ ಆಕರ್ಷಿಸುವ ಮೂಲಕ 10 ಲಕ್ಷ ಜನರಿಗೆ ಉದ್ಯೋಗಾವಕಾಶ ದೊರಕಿಸಲು ಉದ್ದೇಶಿಸಲಾಗಿದೆ ಎಂದು ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಹೇಳಿದರು.

ಸಮಾರಂಭದ ಅಧ್ಯಕ್ಷತೆಯನ್ನು ಶ್ರೀರಂಗಪಟ್ಟಣ ಶಾಸಕ ಎ ಬಿ ರಮೇಶ್ ಬಾಬು ಬಂಡಿಸಿದ್ದೇಗೌಡ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶಾಸಕ ಕೆ ಟಿ ಶ್ರೀಕಂಠೇಗೌಡ ಅವರು ರಾಜ್ಯದ ಗ್ರಾಮೀಣರಿಗೆ ಮಾಹಿತಿ ತಂತ್ರಜ್ಞಾನದ ಉದ್ಯೋಗಾವಕಾಶ ದೊರಕಿಸಲು ಆರಂಭಿಸಿರುವ ರಾಜ್ಯ ಸರ್ಕಾರದ ಕ್ರಮ ಶ್ಲಾಘನೀಯ. ಇದು ರಾಜ್ಯದ ಎಲ್ಲೆಡೆ ತ್ವರಿತವಾಗಿ ಹೆಚ್ಚಲಿ ಎಂದು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಸರ್ಕಾರದ ಮಾಹಿತಿ,ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಪ್ರಧಾನ ಕಾರ್ಯದರ್ಶಿ ಅಶೋಕ್ ಕುಮಾರ್ ಪಿ ಮನೋಳಿ ಅವರು ಮಾತನಾಡಿ ರಾಜ್ಯ ಸರ್ಕಾರವು ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಗ್ರಾಮೀಣ ಹೊರಗುತ್ತಿಗೆ ಸೇವಾ ಕೇಂದ್ರ (ಬಿಪಿಓ) ಆರಂಭಿಸುವ ಮೂಲಕ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿನ ಉದ್ಯೋಗಾವಕಾಶಗಳು ಗ್ರಾಮೀಣರಿಗೂ ದೊರಕಿಸುವ ನವೀನ ಪ್ರಯತ್ನ ಮಾಡಿದೆ. ಸರ್ಕಾರಿ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ನಡೆಯುವ ಈ ಕಾರ್ಯದಿಂದ ಲಕ್ಷಾಂತರ ಉದ್ಯೋಗಗಳು ಗ್ರಾಮೀಣ ವಿದ್ಯಾವಂತರಿಗೆ ದೊರಕಲಿದೆ ಎಂದರು.

ಖ್ಯಾತ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಡಾ: ಶ್ರೀಧರ್ ಮಟ್ಟಾ ಅವರು ಮಾತನಾಡಿ ದೇಶದಲ್ಲಿ ಐಟಿ, ಬಿಟಿ ಕ್ಷೇತ್ರದಲ್ಲಿ ಹದಿನಾರು ಲಕ್ಷ ಕೋಟಿ ರೂಪಾಯಿ ವಹಿವಾಟು ನಡೆದಿದೆ. ಗ್ರಾಮೀಣ ಪ್ರದೇಶಕ್ಕೆ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಉದ್ಯೋಗಾವಕಾಶದ ಬಾಗಿಲು ತೆರೆದ ರಾಜ್ಯ ಸರ್ಕಾರದ ಕ್ರಮ ಶ್ಲಾಘನೀಯ ಎಂದು ಹೇಳಿದರು.

ಸಮಾರಂಭದಲ್ಲಿ ಶ್ರೀರಂಗಪಟ್ಟಣ ತಾಲ್ಲೂಕು ಪಂಚಾಯತ್ ಅಧ್ಯಕ್ಷ ಬಿ ಸಂದೇಶ, ಕಿಟ್ಟನ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಯಕುಮಾರ್ ಹಾಗೂ ಸ್ಥಳೀಯ ಬಿಪಿಓ ಸಂಸ್ಥೆಯ ವೇಣುಗೋಪಾಲ್ ಸಮಾರಂಭದಲ್ಲಿ ಹಾಜರಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+