36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg278701m karunanidhiಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg278701m karunanidhiರಾಷ್ಟ್ರಪತಿಗಳ ಭೇಟಿ ರದ್ದುಗೊಳಿಸಿದ ಮನಮೋಹನ್ /news/2009/05/21/allies-want-more-berths-pm-prez-meet-cancelled.htmlನವದೆಹಲಿ, ಮೇ. 21 : ಸರಕಾರ ರಚನೆ ಕುರಿತಂತೆ ನಿಯೋಜಿತ ಪ್ರಧಾನಿ ಮನಮೋಹನ್ ಸಿಂಗ್ ಅವರು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರ ಭೇಟಿ ಮಾಡಿ ನಡೆಸಬೇಕಿದ್ದ ಚರ್ಚೆಯನ್ನು ರದ್ದುಗೊಳಿಸಿದ್ದಾರೆ. ಸಂಪುಟ ರಚನೆಗೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಮತ್ತು ಡಿಎಂಕೆ ಪಕ್ಷಗಳು ಸಂಪುಟದಲ್ಲಿ ಹೆಚ್ಚು ಸಚಿವ ಸ್ಥಾನಗಳು ಬೇಕು ಎಂದು ಪಟ್ಟುಹಿಡಿದಿದ್ದಾರೆ. ಅಂಗ ಪಕ್ಷಗಳಿಗೆ ಸ್ಥಾನ ಹಂಚಿಕೆ ವಿಷಯ 36799http://kannada.oneindia.com/img/2009/05/21-m-m-singh1.jpg278701m karunanidhiಸ್ಟಾಲಿನ್ ತಮಿಳುನಾಡು ಉಪಮುಖ್ಯಮಂತ್ರಿ/news/2009/05/29/karunanidhi-picks-son-stalin-as-deputy-cm.htmlಚೆನ್ನೈ, ಮೇ. 29 : ಕೇಂದ್ರದಲ್ಲಿ ಕ್ಯಾಬಿನೆಟ್ ಕಸರತ್ತು ಮುಗಿದ ತಕ್ಷಣ ಡಿಎಂಕೆ ನಾಯಕ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ತನ್ನ ಪುತ್ರ ಎಂ ಕೆ ಸ್ಟಾಲಿನ್ ಅವರನ್ನು ರಾಜ್ಯದ ಉಪಮುಖ್ಯಮಂತ್ರಿಯಾಗಿ ಘೋಷಿಸಿದ್ದಾರೆ.ರಾಜ್ಯಪಾಲ ಎಸ್ ಎಸ್ ಬರ್ನಾಲ ಮುಖ್ಯಮಂತ್ರಿಗಳ ಶಿಫಾರಸಿನ ಮೇರೆಗೆ ಇದನ್ನು ಇಂದು ಪ್ರಕಟಿಸಿದರು. ತನ್ನ ಇನ್ನೊಬ್ಬ ಮಗ ಅಳಗಿರಿಗೆ ಕೇಂದ್ರದಲ್ಲಿ ಕ್ಯಾಬಿನೆಟ್ ಸಚಿವ 36982http://kannada.oneindia.com/img/2009/05/29-mk-stalin1.jpg278701m karunanidhiತಮಿಳುನಾಡು ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ :ಡಿಎಂಕೆ/news/2009/06/10/karunanidhi-awards-sslc-toppers-with-laptops-cash.htmlಚೆನ್ನೈ, ಜೂ. 10 : ತಮಿಳುನಾಡು ಮುಖ್ಯಮಂತ್ರಿ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುವ ಹಿನ್ನೆಲೆಯಲ್ಲಿ ತಮಿಳು ಭಾಷೆಯಲ್ಲಿ ವಿದ್ಯಾಭ್ಯಾಸ ಮಾಡಿ ಎಲ್ಎಸ್ಎಸ್ ಸಿ ಪರೀಕ್ಷೆ ರ‌್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಹಾಗೂ ಬಹುಮಾನ ನೀಡುವ ನೂತನ ಯೋಜನೆಗ ಚಾಲನೆ ನೀಡಿದ್ದಾರೆ. 2009ರ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ರ‌್ಯಾಂಕ್ ಪಡೆದಿರುವ ವಿದ್ಯಾರ್ಥಿಗಳಿಗೆ ಮಂಗಳವಾರ ಸರಕಾರ ಲ್ಯಾಪ್ ಟಾಪ್ 37247http://kannada.oneindia.com/img/2009/06/10-mk-sslc-toppers.jpg278701m karunanidhiಕರುಣಾನಿಧಿ ಭೇಟಿ ಮಾಡಲಿರುವ ಯಡಿಯೂರಪ್ಪ/news/2009/07/02/yeddyurappa-to-meet-m-karunanidhi-today.htmlಬೆಂಗಳೂರು, ಜು. 2 : ಆರೋಗ್ಯ ತಪಾಸಣೆಗಾಗಿ ಚೆನ್ನೈಗೆ ತೆರಳಿರುವ ಮುಖ್ಯಮಂತ್ರಿ ಯಡಿಯೂರಪ್ಪ ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಅವರನ್ನು ಇಂದು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಯಡಿಯೂರಪ್ಪ ಚೆನ್ನೈನಲ್ಲಿ ಇರುವುದನ್ನು ತಿಳಿದು ಕರುಣಾನಿಧಿ ಅವರೇ ಭೇಟಿಗೆ ಆಸಕ್ತಿ ತೋರಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಯಡಿಯೂರಪ್ಪ, ತಾವೇ ಭೇಟಿ ಮಾಡುವುದಾಗಿ ತಿಳಿಸಿದ್ದಾರೆ. ಹೀಗಾಗಿ ಕರುಣಾನಿಧಿ ಅವರ ಗೋಪಾಲಪುರ ನಿವಾಸದಲ್ಲಿ 37716http://kannada.oneindia.com/img/2009/07/02-karunanidhi2e.jpg278700thiruvalluvarಆ.10 ರಂದು ತಿರುವಳ್ಳುವರ್ ಪ್ರತಿಮೆ ಅನಾವರಣ/news/2009/07/12/sarvajna-thiruvalluvar-statue-unveiling-dates-fix.htmlಬೆಂಗಳೂರು, ಜು. 12 : ಕರ್ನಾಟಕ-ತಮಿಳುನಾಡು ನಡುವೆ ಹಲವು ವರ್ಷಗಳಿಂದ ವಿವಾದದ ಕೇಂದ್ರವಾಗಿದ್ದ ಸರ್ವಜ್ಞ ಮತ್ತು ತಿರುವಳ್ಳುವರ್ ಪ್ರತಿಮೆಗಳ ಅನಾವರಣಕ್ಕೆ ಅಂತೂ ಇಂತೂ ಕಾಲ ಕೂಡಿ ಬಂದಿದೆ. ಆಗಸ್ಟ್ 10 ರಂದು ಬೆಂಗಳೂರಿನಲ್ಲಿ ತಮಿಳು ಕವಿ ತಿರುವಳ್ಳುವರ್ ಪ್ರತಿಮೆ ಹಾಗೂ ಆಗಸ್ಟ್ 13 ರಂದು ಚೆನ್ನೈನಲ್ಲಿ ಸರ್ವಜ್ಞ ಪ್ರತಿಮೆಗಳು ಅನಾವವರಣಗೊಳ್ಳಲಿವೆ. ಇತ್ತೀಚೆಗೆ ಚೆನ್ನೈನಲ್ಲಿ ನಡೆದ ಮುಖ್ಯಮಂತ್ರಿ ಬಿ 37930http://kannada.oneindia.com/img/2009/07/12-thiruvalluvar1e.jpg278700thiruvalluvarಜಗತ್ತಿನ ಅತ್ಯಂತ ಹಳೆ ಪ್ರತಿಮೆ ಇದೆನಾ?/news/2009/08/03/oldest-statue-in-the-world-perhaps.htmlಜಗತ್ತಿನ ಅತ್ಯಂತ ಪ್ರಾಚೀನ ಪ್ರತಿಮೆ ಯಾವುದು? ಈ ಬಗ್ಗೆ ಮಾಹಿತಿ ಹುಡುಕಲು ಗೂಗಲ್ ಮಾಡುತ್ತಾ ಹೋದರೆ ನಾನಾ ವಾದ ಪ್ರತಿವಾದಗಳನ್ನು ಮಂಡಿಸುವ ಚಿತ್ರಸಮೇತ ವರದಿಗಳು ಎದುರಾಗುತ್ತವೆ. ಅನೇಕರು, ಪಂಡಿತರು, ಪುರಾತತ್ವ ತಜ್ಞರು ಹಾಗೂ ಬ್ಲಾಗಿಗಳು 'ಇದೇ ಪ್ರಪಂಚದ ಪ್ರಥಮ ಪ್ರತಿಮೆ' ಎಂದು ಚಿತ್ರ ಸಮೇತ, ಪುರಾವೆ ಸಮೇತ ವಾದ ಮಂಡಿಸುತ್ತಾರೆ. ಆದರೂ ಮನುಷ್ಯ ಸ್ಥಾಪಿಸಿದ ಮೊಟ್ಟಮೊದಲ 38385http://kannada.oneindia.com/img/2009/08/03-oldest-statue1.jpg278700thiruvalluvarತಿರುವಳ್ಳುವರ್ : ಎಲ್ಲಾ ಬಿಟ್ಟು ಭಂಗಿ ನೆಟ್ಟ ಯಡಿಯೂರಪ್ಪ!/literature/my-karnataka/2009/0805-thiruvalluvar-yeddyurappa-karunanidhi.htmlಕರ್ನಾಟಕ-ತಮಿಳುನಾಡಿಗೆ ಸಂಬಂಧಿಸಿದಂತೆ ಬಗೆಹರಿಸಿಕೊಳ್ಳಲು ರಾಶಿರಾಶಿ ಸಮಸ್ಯೆಗಳಿರುವಾಗ ನಮ್ಮ ಯಡಿಯೂರಪ್ಪ ಈ ತಿರುವಳ್ಳುವರ್ ವಿಷಯವನ್ನು ಮಾತ್ರ ಏಕೆ ಪ್ರಸ್ತಾಪ ಮಾಡುತ್ತಿದ್ದಾರೆ? ವಿಶ್ರಾಂತಿಗಾಗಿ ಬೆಂಗಳೂರಿಗೆ ಬಂದಿರುವ ಕರುಣಾನಿಧಿಯೊಂದಿಗೆ ಪ್ರತಿಮೆ ಸ್ಥಾಪನೆ ಕುರಿತ ಚರ್ಚೆಯ ಅಗತ್ಯವೇನಿತ್ತು? ಅಪ್ಪಟ ಕನ್ನಡಿಗರ ಮೂಗಿಗೆ ಕೆಟ್ಟ ವಾಸನೆ ಬಡಿಯುತ್ತಿದೆ.* ಕಲ್ಯಾಣ ರಾಮನ್ ಚಂದ್ರಶೇಖರನ್, ಬೆಂಗಳೂರುನಮ್ಮ ಮುಖ್ಯಮಂತ್ರಿ ಯಡಿಯೂರಪ್ಪನವರು ತಮಿಳುನಾಡು ಮುಖ್ಯಮಂತ್ರಿ ಕರುಣಾನಿಧಿ ಅವರ ಬೆಂಗಳೂರು ನಿವಾಸಕ್ಕೆ 38437http://kannada.oneindia.com/img/2009/08/05-bsy-invites-karuna1.jpg278700thiruvalluvarತ್ರಿಕೋನ ಯುದ್ಧಕ್ಕೆ ಬೆಂಗಳೂರು ಸಿದ್ಧ/literature/my-karnataka/2009/0806-thiruvalluvar-statue-war-in-bengaluru.htmlಬೆಂಗಳೂರು, ಆ. 6 : ಬೆಂಗಳೂರಿನ ಪ್ರಶಾಂತ ಹಲಸೂರು ಕೆರೆ ಆವರಣದಲ್ಲಿ ಉದ್ದೇಶಿತ ತಿರುವಳ್ಳುವರ್ ಪ್ರತಿಮೆ ಸ್ಥಾಪನೆಗೆ ಅಗತ್ಯವಾದ ಸರಕಾರಿ ಸಿದ್ಧತೆಗಳು ಭರದಿಂದ ಸಾಗಿವೆ. ಅಂತೆಯೇ, ಪ್ರತಿಮೆ ಅನಾವರಣಕ್ಕೆ ಪ್ರತಿಭಟಿಸಲು ಸಜ್ಜಾಗಿರುವ ಕನ್ನಡ ಗುಂಪುಗಳು ತಮ್ಮ ಅಸ್ತ್ರಗಳನ್ನು ಮೊನಚುಗೊಳಿಸುತ್ತಿವೆ. ಈ ಮಧ್ಯೆ, ಪ್ರತಿಮೆ ಅನಾವರಣ ನೆನೆಗುದಿಗೆ ಬಿದ್ದಿದ್ದರಿಂದ ಕಳೆದ 18 ವರ್ಷಗಳಿಂದ ಪ್ಲಾಸ್ಟರ್ ಆಫ್ ಪ್ಯಾರಿಸ್ ನಲ್ಲಿ 38458http://kannada.oneindia.com/img/2009/08/06-ulsoor-lake1.jpg278700thiruvalluvarಕನ್ನಡಿಗರಾದ ನಾವು ಈ ಪಾಟಿ ಹೇಡಿಗಳೇ?/literature/my-karnataka/2009/0806-around-thiruvalluvar-statue-installation.html* ತಿರುವಳ್ಳುವರ್ ಮತ್ತು ಸರ್ವಜ್ಞ ಪ್ರತಿಮೆಗಳ ಸ್ಥಾಪನೆಯ ಉದ್ದೇಶ ಆ ಕವಿಗಳಮೇಲಿನ ಅಭಿಮಾನವಲ್ಲ. ಬೆಂಗಳೂರಿನಲ್ಲಿ ತಮಿಳರು ತಿರುವಳ್ಳುವರ್ ಪ್ರತಿಮೆಯನ್ನು ಸ್ಥಾಪಿಸಿರುವುದು ಕರ್ನಾಟಕದ ರಾಜಧಾನಿಯಲ್ಲಿ ತಮ್ಮ ಅಸ್ತಿತ್ವವನ್ನು ಗಟ್ಟಿಗೊಳಿಸುವ ಉದ್ದೇಶದಿಂದ. ಇದಕ್ಕೆ ಪ್ರತಿಯಾಗಿ ಕನ್ನಡಿಗರು ತಮಿಳುನಾಡಿನ ರಾಜಧಾನಿಯಲ್ಲಿ ಸರ್ವಜ್ಞನ ಪ್ರತಿಮೆಯನ್ನು ಸ್ಥಾಪಿಸುವ ನಿರ್ಧಾರ ತಳೆಯುವುದು ಅನಿವಾರ್ಯವಾಯಿತು.* ಇದೀಗ ಎಲ್ಲ ರಾಜಕೀಯ ಪಕ್ಷಗಳೂ ತಿರುವಳ್ಳುವರ್ ಪ್ರತಿಮೆಯ ಅನಾವರಣವನ್ನು ಬೆಂಬಲಿಸುತ್ತಿರುವುದು ಬಿಬಿಎಂಪಿ 38468http://kannada.oneindia.com/img/2009/08/06-thiruvalluvar1.jpgnews"> ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ಕರುಣಾನಿಧಿ | M Karunanidhi | Thiruvalluvar | Sarvajna | Bengaluru | Chennai | Yeddyurappa | ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ಕರುಣಾನಿಧಿ - Kannada Oneindia

ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ಕರುಣಾನಿಧಿ

Karunanidhi to inaugurate thiruvalluvar statue
ಕವಿ ತಿರುವಳ್ಳುವರ್ ಪ್ರತಿಮೆ ಅನಾವರಣ ಸಮಾರಂಭವು ಆಗಸ್ಟ್ 9 ರಂದು ಬೆಳಿಗ್ಗೆ 11 ಗಂಟೆಗೆ ಹಲಸೂರು ಕೆರೆ ಹತ್ತಿರ ಓಡುಕಟ್ಟುಸ್ವಾಮಿ ಮಠದ ಎದುರು ಗಂಗಾಧರ ಚೆಟ್ಟಿ ರಸ್ತೆ, ಇಲ್ಲಿ ಜರುಗಲಿದ್ದು ತಮಿಳುನಾಡು ಮುಖ್ಯಮುಖ್ಯಮಂತ್ರಿ ಡಾ. ಎಂ. ಕರುಣಾನಿಧಿ ಅವರು ಅನಾವರಣ ಮಾಡಲಿದ್ದು ಕರ್ನಾಟಕ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

ಕನ್ನಡದ ಕವಿ ಶ್ರೇಷ್ಠ ಸರ್ವಜ್ಞ ಮೂರ್ತಿ ಅನಾವರಣ ಸಮಾರಂಭ ಆಗಸ್ಟ್ 13 ರಂದು ತಮಿಳುನಾಡು ರಾಜಧಾನಿ ಚೆನ್ನೈನಲ್ಲಿ ನಡೆಯಲಿದೆ. ಕರ್ನಾಟಕ ಹಾಗೂ ತಮಿಳುನಾಡು ಮುಖ್ಯಮಂತ್ರಿಗಳೂ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.

ತಿರುವಳ್ಳುವರ್ ಪ್ರತಿಮೆ ಅನಾವರಣದ ಆಹ್ವಾನ ಪತ್ರಿಕೆಯನ್ನು ತಮಿಳಿನಲ್ಲಿ ಮುದ್ರಿಸಲಾಗಿದೆ ಎಂಬ ಕನ್ನಡ ಪರ ಸಂಘಟನೆಗಳ ಆರೋಪವನ್ನು ಕನ್ನಡ ಅಭಿವೃದ್ದ್ಧಿ ಪ್ರಾಧಿಕಾರ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ತಳ್ಳಿಹಾಕಿದ್ದಾರೆ. ಸಮಾರಂಭದ ಆಹ್ವಾನ ಪತ್ರಿಕೆಯನ್ನು ಕನ್ನಡ ಮತ್ತು ತಮಿಳು ಎರಡು ಭಾಷೆಗಳಲ್ಲಿ ಮುದ್ರಿಸಲಾಗಿದೆ ಎಂದು ಅವರು ಸ್ಪಷ್ಟೀಕರಣ ನೀಡಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+