36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg465562chandrashekarಕಿರಣ್ ಬೇಡಿಗೆ ಯು ಸರ್ಟಿಫಿಕೇಟ್ ಸಿಕ್ಕಿದ್ದು ಹೇಗೆ?/movies/controversy/2009/04/07-how-kiran-bedi-got-u-certificate.htmlಕನ್ನಡದ ಕಿರಣ್ ಬೇಡಿ ಚಿತ್ರಕ್ಕೆ ಯು ಸರ್ಟಿಫಿಕೇಟ್ ಸಿಕ್ಕಿರುವ ಬಗ್ಗೆ ಗಾಂಧಿನಗರದಲ್ಲಿ ವಿವಾದ ತಲೆಯೆತ್ತಿದೆ. ಲಾಂಗು, ಮಚ್ಚು, ರಕ್ತಪಾತ ಇದ್ದರೆ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯಾರ ಮುಲಾಜಿಗೂ ಒಳಗಾಗದೆ 'ಎ' ಸರ್ಟಿಫಿಕೇಟ್ ಕೊಡುವುದು ಮಾಮೂಲು. ಆದರೆ ಕಿರಣ್ ಬೇಡಿಗೆ ಏಕೆ ಯು ಸರ್ಟಿಫಿಕೇಟ್ ಕೊಟ್ಟಿದೆ? ಎಂಬ ಮಿಲಿಯನ್ ಡಾಲರ್ ಪ್ರಶ್ನೆಗೆ ಉತ್ತರ ಹುಡುಕಬೇಕಾಗಿದೆ.ಕಿರಣ್ ಬೇಡಿ ಚಿತ್ರದ 35791http://kannada.oneindia.com/img/2009/04/07-malashri-kiranbedi1.gif465562chandrashekarತೆಲುಗು ಮೋಹಕ ತಾರೆ ಇಲಿಯಾನಾ ಕನ್ನಡಕ್ಕೆ?/movies/heroine/2009/05/14-will-telugu-actress-ileana-act-in-kannada.htmlತೆಲುಗು ಚಿತ್ರರಂಗದ ಮೋಹಕ ನಟಿ ಇಲಿಯಾನಾ ಅವರನ್ನು ಕನ್ನಡಕ್ಕೆ ಕರೆತರುವ ಪ್ರಯತ್ನ ನಡೆಯುತ್ತಿದೆ. 'ಬಿಂದಾಸ್' ನಿರ್ಮಾಪಕ ಚಂದ್ರಶೇಖರ್ ತಮ್ಮ ಮುಂದಿನ ಚಿತ್ರಕ್ಕೆ ಇಲಿಯಾನಾರನ್ನು ನಾಯಕಿಯಾಗಿ ಆಯ್ಕೆ ಮಾಡಿದ್ದಾರೆ. ಎಲ್ಲಾ ಸರಿ ಹೋದರೆ ಇಲಿಯಾನಾಗೆ ನಾಯಕನಾಗುವ ಅದೃಷ್ಟ ಗೋಲ್ಡನ್ ಸ್ಟಾರ್ ಗಣೇಶ್ ಗೆ ಒಲಿಯಲಿದೆ. ಗಣೇಶ್ ಈಗ 'ಉಲ್ಲಾಸ ಉತ್ಸಾಹ' ಚಿತ್ರೀಕರಣರದಲ್ಲಿ ತೊಡಗಿಕೊಂಡಿದ್ದಾರೆ. ಇದರ ನಂತರ ಪ್ರೀತಂ ಗುಬ್ಬಿ 36629http://kannada.oneindia.com/img/2009/05/15-ileana2.jpg465562chandrashekarಸೆನ್ಸಾರ್ ಮಂಡಳಿ ಅಧ್ಯಕ್ಷ ಚಂದ್ರಶೇಖರ್ ನಿವೃತ್ತಿ/movies/headlines/2009/06/12-regional-censor-chief-chandrasekhar-retires.htmlಪ್ರಾದೇಶಿಕ ಸೆನ್ಸಾರ್ ಮಂಡಳಿ ಅಧ್ಯಕ್ಷ ಚಂದ್ರಶೇಖರ್ ಅವರ ಐದು ವರ್ಷಗಳ ಕಾಲಾವಧಿ ಜೂನ್.9, 2009ಕ್ಕೆ ಮುಗಿಯುತ್ತದೆ. ಹೊಸ ಅಧಿಕಾರಿ ನೇಮಕವಾಗುವವರೆಗೂ ಚಂದ್ರಶೇಖರ್ ಆ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ. ಜೂನ್ ತಿಂಗಳ ಅಂತ್ಯದವರೆಗೂ ಅವರು ಮುಂದುವರೆಯುವುದಾಗಿ ತಿಳಿಸಿದ್ದಾರೆ. ಲಾಂಗು, ಮಚ್ಚಿನ ಚಿತ್ರಗಳನಿರ್ಮಾಪಕರಿಗೆ ಚಂದ್ರಶೇಖರ್ ಸಿಂಹಸ್ವಪ್ನರಾಗಿದ್ದರು. ಕನ್ನಡ ಚಿತ್ರ ನಿರ್ಮಾಪಕ ಮತ್ತು ನಿರ್ದೇಶಕರು ಮಚ್ಚು, ಲಾಂಗುಗಳಿಗಿಂತ ಭಿನ್ನವಾಗಿ ಆಲೋಚಿಸುವಂತೆ ಚಂದ್ರಶೇಖರ್ 37311http://kannada.oneindia.com/img/2009/06/12-chandrashekar1.jpg465562chandrashekarಯಡಿಯೂರಪ್ಪ ಅವರಿಗೆ ಕೊಲೆ ಬೆದರಿಕೆ ಕರೆ/news/2009/08/07/karnataka-cm-yeddyurappa-gets-threat-call.htmlಶಿವಮೊಗ್ಗ, ಆ. 7 : ಹದಿನೈದು ಕೋಟಿ ರುಪಾಯಿಗಳನ್ನು ನೀಡದಿದ್ದರೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಕೊಲೆ ಮಾಡುವ ಬೆದರಿಕೆ ಕರೆ ಬಂದಿದೆ. 15 ಕೋಟಿ ನೀಡಿದಿದ್ದರೆ ನಿಮ್ಮ ಸೇರಿ ನಿಮ್ಮ ನಾಯಕ ಯಡಿಯೂರಪ್ಪ ಅವರನ್ನು ಹತ್ಯೆಗೈಯುತ್ತೇವೆ ಎಂದು ರಾಜ್ಯ ವಿವಿಧ ಭಾಗಗಗಳಿಂದ ಸುಮಾರು 25 ರಿಂದ 30 ಬೆದರಿಕೆ ಕರೆಗಳು ಸಿಎಂ ಅವರ ಆಪ್ತ 38478http://kannada.oneindia.com/img/2009/08/07-yeddyurappa-bishop1e.jpg465562chandrashekarಮುಖ್ಯಮಂತ್ರಿಗೆ ಕೊಲೆ ಬೆದರಿಕೆ: ಇಬ್ಬರ ಬಂಧನ/news/2009/08/08/two-arrested-for-making-threat-call-to-bsy-pa.htmlಶಿವಮೊಗ್ಗ, ಆ. 8: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಆಪ್ತ ಸಹಾಯಕ ಚಂದ್ರಶೇಖರ ಮೂಲಕ ಕೊಲೆ ಬೆದರಿಕೆ ಹಾಕಿ ರು.15 ಕೋಟಿಗೆ ಬೇಡಿಕೆ ಇಟ್ಟಿದ್ದ ಪ್ರಕರಣವನ್ನು ಭೇದಿಸಿರುವ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.ಬೆಂಗಳೂರು ಜಿಲ್ಲೆಯ ಆನೆಕಲ್ಲಿನ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವೆಂಕಟೇಶ್(35) ಹಾಗೂ ಬೆಂಗಳೂರಿನ ಎಎಸ್‌ಐ ಒಬ್ಬರ ಪುತ್ರ ವರ್ತೂರಿನ ನಿವಾಸಿ ರಾಘವೇಂದ್ರ(25) ಎಂಬುವವರೇ ಬಂಧಿತ ಆರೋಪಿಗಳು. 38510http://kannada.oneindia.com/img/2009/08/08-yeddyurappa-bishop1e.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಮುಖ್ಯಮಂತ್ರಿಗೆ ಕೊಲೆ ಬೆದರಿಕೆ: ಇಬ್ಬರ ಬಂಧನ | Yeddyurappa | Chandrashekar | BJP | Shivamogga | Theat Call | crime beat | ಮುಖ್ಯಮಂತ್ರಿಗೆ ಕೊಲೆ ಬೆದರಿಕೆ: ಇಬ್ಬರ ಬಂಧನ - Kannada Oneindia

ಮುಖ್ಯಮಂತ್ರಿಗೆ ಕೊಲೆ ಬೆದರಿಕೆ: ಇಬ್ಬರ ಬಂಧನ

Yeddyurappa
ಶಿವಮೊಗ್ಗ, ಆ. 8: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಆಪ್ತ ಸಹಾಯಕ ಚಂದ್ರಶೇಖರ ಮೂಲಕ ಕೊಲೆ ಬೆದರಿಕೆ ಹಾಕಿ ರು.15 ಕೋಟಿಗೆ ಬೇಡಿಕೆ ಇಟ್ಟಿದ್ದ ಪ್ರಕರಣವನ್ನು ಭೇದಿಸಿರುವ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬೆಂಗಳೂರು ಜಿಲ್ಲೆಯ ಆನೆಕಲ್ಲಿನ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವೆಂಕಟೇಶ್(35) ಹಾಗೂ ಬೆಂಗಳೂರಿನ ಎಎಸ್‌ಐ ಒಬ್ಬರ ಪುತ್ರ ವರ್ತೂರಿನ ನಿವಾಸಿ ರಾಘವೇಂದ್ರ(25) ಎಂಬುವವರೇ ಬಂಧಿತ ಆರೋಪಿಗಳು. ಇವರು ಚಂದ್ರಶೇಖರ ಅವರಿಗೆ ದೂರವಾಣಿ ಮೂಲಕ ಕರೆ ಮಾಡಿ ಕಳೆದ ನಾಲ್ಕು ಐದು ದಿನಗಳಿಂದ ಬೆದರಿಕೆ ಒಡ್ಡುತ್ತಿದ್ದರು. ಈ ದೂರವಾಣಿ ಕರೆಯನ್ನು ಬೆನ್ನು ಹತ್ತಿದ ಪೊಲೀಸರು ಭದ್ರಾವತಿಯಲ್ಲಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಗಳು ಬಲೆಗೆ ಬಿದ್ದ ಬಗೆ?
ಕಳೆದ ಕೆಲ ದಿನಗಳಿಂದ ಶಿವಮೊಗ್ಗದಲ್ಲಿದ್ದ ಮುಖ್ಯಮಂತ್ರಿಗಳ ಆಪ್ತ ಸಹಾಯಕ ಚಂದ್ರಶೇಖರ್ ಮೊಬೈಲ್‌ಗೆ ರಾಜ್ಯದ ವಿವಿಧ ಭಾಗಗಳಿಂದ ದೂರವಾಣಿ ಮೂಲಕ ಕರೆ ಮಾಡುತ್ತಿದ್ದರು.
'ಮುಖ್ಯಮಂತ್ರಿಗಳ ವೈಯಕ್ತಿಕ ಬದುಕಿಗೆ ಸಂಬಂಧಿಸಿದ ಅನೇಕ ಮಾಹಿತಿಗಳು, ದಾಖಲೆಗಳು ಮತ್ತು ಸಿಡಿಗಳು ತಮ್ಮ ಬಳಿಯಿದ್ದು, ತಮಗೆ ರು.15 ಕೋಟಿ ನೀಡಿದರೆ ಈ ದಾಖಲೆಗಳನ್ನು ಬಹಿರಂಗಪಡಿಸುವುದಿಲ್ಲ. ಇಲ್ಲದಿದ್ದರೆ ವಿರೋಧ ಪಕ್ಷದ ನಾಯಕರಿಗೆ ಈ ಮಾಹಿತಿಯನ್ನು ನೀಡಿ ಮುಖ್ಯಮಂತ್ರಿಗಳ ಮಾನ ಹರಾಜು ಮಾಡಲಾಗುವುದು. ಹಣ ನೀಡದೆ ಪೊಲೀಸರಿಗೆ ತಿಳಿಸಿದರೆ ಮುಖ್ಯಮಂತ್ರಿಗಳನ್ನು ಹಾಗೂ ನಿನ್ನನ್ನು ಕೊಲೆ ಮಾಡುತ್ತೇವೆ" ಎಂದು ಆರೋಪಿಗಳು ಬೆದರಿಕೆ ಹಾಕುತ್ತಿದ್ದರು.

ಹಣ ಎಲ್ಲಿಗೆ ತಲುಪಿಸಬೇಕು ಎಂದು ಕೇಳಿದಾಗ ಸ್ಥಳಗಳನ್ನು ಸೂಚಿಸುತಿದ್ದ ಆರೋಪಿಗಳು ಕೆಲ ಹೊತ್ತಿನಲ್ಲಿಯೇ ಇದನ್ನು ಬದಲಿಸುತ್ತಿದ್ದರು. 'ವಾಹನ ಒಂದರಲ್ಲಿ ಒಬ್ಬರೇ ಬರಬೇಕು. ಒಂದೇ ಮೂಟೆಯಲ್ಲಿ ಅಷ್ಟೂ ಹಣ ಇರಬೇಕು. ಹೊರಡುವ ಮುನ್ನ ತಮಗೆ ಕಾರಿನ ನಂಬರ್‌ತಿಳಿಸಬೇಕು". ಎಂದು ಆರೋಪಿಗಳು ತಿಳಿಸಿದ್ದರು.

ನಿನ್ನೆ ಚಂದ್ರಶೇಖರ್ ಈ ವಿಷಯವನ್ನು ಪೊಲೀಸರಿಗೆ ತಿಳಿಸಿದರು. ದೂರು ದಾಖಲಿಸಿಕೊಂಡ ಪೊಲೀಸರು ಜಿಲ್ಲಾ ರಕ್ಷಣಾಧಿಕಾರಿ ಮಾರ್ಗದರ್ಶನದಲ್ಲಿ ಆರೋಪಿಗಳ ಪತ್ತೆಗೆ ತಂಡ ರಚಿಸಿದರು. ಇಂದು ಬೆಳಗ್ಗೆ ಪುನಃ ಭದ್ರಾವತಿಯಿಂದ ಕರೆ ಬಂದಿತು. ಪೊಲೀಸರು ತಕ್ಷಣ ಕಾರ್ಯ ಪ್ರವೃತ್ತರಾಗಿ ಕರೆ ಬಂದ ಸ್ಥಳವನ್ನು ಪತ್ತೆಹಚ್ಚಿದರು. ಭದ್ರಾವತಿಯ ಯಾವ ಸ್ಥಳದಿಂದ ಕರೆ ಬಂದಿದೆ ಎಂದು ಖಚಿತ ಪಡಿಸಿಕೊಂಡ ಪೊಲೀಸರು ಚಂದ್ರಶೇಖರ ಅವರಿಗೆ ಭದ್ರಾವತಿಗೆ ಹೊರಡಲು ಸೂಚಿಸಿದರು.

ಕಾರಿನಲ್ಲಿ ಭದ್ರಾವತಿಗೆ ಹೊರಟ ಚಂದ್ರಶೇಖರ್‌ಗೆ ಮತ್ತೆ ಕರೆ ಬಂದಾಗ ಕರೆಯನ್ನು ತುಂಡರಿಸದೆ ನಿಧಾನವಾಗಿ ಮಾತನಾಡುತ್ತಾ ಹೋದರು. ಅತ್ತ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಿ ತಮ್ಮ ಬಲೆಗೆ ಬೀಳಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+