400977vatal nagarajಕನ್ನಡ ಪರ ಸಂಘಟನೆಗಳು ಒಂದಾಗಿ ಕಣಕ್ಕೆ/news/2009/03/30/pro-kannada-outfits-to-enter-ls-poll-fray.htmlಬೆಂಗಳೂರು, ಮಾ. 30: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಕನ್ನಡಪರ ಸಂಘಟನೆಗಳ ಅಭ್ಯರ್ಥಿಗಳ ಪಟ್ಟಿಯನ್ನು ಮಾ.31ರಂದು ಪ್ರಕಟಿಸಲಾಗುವುದು' ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಘೋಷಿಸಿದರು.ಶಾಸಕರ ಭವನದಲ್ಲಿ ಭಾನುವಾರ ನಡೆದ ಅಖಿಲ ಕರ್ನಾಟಕ ಗಡಿ ರಕ್ಷಣಾ ಸಮಿತಿಯ ಸಮಾಲೋಚನೆ ಸಭೆಯಲ್ಲಿ ಮಾತನಾಡಿ, 'ಲೋಕಸಭೆಯಲ್ಲಿ ಕನ್ನಡಮತ್ತು ಕರ್ನಾಟಕ ಪರವಾಗಿ ದನಿ ಎತ್ತಲು ಚುನಾವಣೆಯಲ್ಲಿ ಸ್ಪರ್ಧಿಸಲು ನಾನಾ 35577http://kannada.oneindia.com/img/2009/03/30-vatal3.jpg400977vatal nagarajವಾಟಾಳ್ ಸೇರಿ ಕನ್ನಡಪರ ಹೋರಾಟಗಾರರು ಕಣಕ್ಕೆ/news/2009/04/03/pro-kannada-organisations-to-enter-election-fray.htmlಬೆಂಗಳೂರು, ಏ. 3 : ಕನ್ನಡ ಚಳುವಳಿ ಹೋರಾಟಗಾರ, ಚಾಮರಾಜನಗರ ಕ್ಷೇತ್ರದ ಮಾಜಿ ಶಾಸಕ ವಾಟಾಳ್ ನಾಗರಾಜ್ ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಕನ್ನಡ ಭಾಷೆ, ನೆಲ, ಜಲ ಅಭಿವೃದ್ದಿಗಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವುದಾಗಿ ಹೇಳಿರುವ ವಾಟಾಳ್, ತಾವೇ ಚುನಾವಣೆ ನಿಂತು ಗೆದ್ದು ದೆಹಲಿಯ ಕೆಂಪುಕೋಟೆ ಮೇಲೆ ಕನ್ನಡ ಬಾವುಟ ಹಾರಿಸುವುದಾಗಿ ಹೇಳಿದ್ದಾರೆ.ಎಲ್ಲಾ ರಾಷ್ಟ್ರೀಯ ಪಕ್ಷಗಳು 35691http://kannada.oneindia.com/img/2009/04/03-vatal1e.jpg400977vatal nagarajನಾಮಪತ್ರ ಸಲ್ಲಿಸಿದ ಕೃಷ್ಣ ಭೈರೇಗೌಡ, ವಾಟಾಳ್/news/2009/04/04/krishna-byregowda-vatal-file-nomination-ls-poll.htmlಬೆಂಗಳೂರು, ಏ. 4 : ಬೆಂಗಳೂರು ದಕ್ಷಿಣಕ್ಕೆ ಏಪ್ರಿಲ್ 23ರಂದು ಮೊದಲ ಹಂತದ ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಇಂದು ಕಾಂಗ್ರೆಸ್ ಯುವನಾಯಕ ಕೃಷ್ಣ ಭೈರೇಗೌಡ ಮತ್ತು ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ನಾಮಪತ್ರ ಸಲ್ಲಿಸಿದರು.ಬಿಜೆಪಿಯ ಅನಂತಕುಮಾರ್, ಕಾಂಗ್ರೆಸ್ ನ ಕೃಷ್ಣ ಭೈರೇಗೌಡ, ವಾಟಾಳ್ ಪಕ್ಷದಿಂದ ವಾಟಾಳ್ ನಾಗರಾಜ್ ಮತ್ತು ಪಕ್ಷೇತ್ರರರಾಗಿ ಕ್ಯಾಪ್ಟನ್ ಗೋಪಿನಾಥ್ 35731http://kannada.oneindia.com/img/2009/04/04-vatal3.jpg400977vatal nagarajಬೆಂ.ದಕ್ಷಿಣದಲ್ಲಿ ಭೈರೇಗೌಡ ಅಚ್ಚರಿಯ ಮುನ್ನಡೆ/news/2009/05/16/bengaluru-south-krishna-byregowda-takes-lead.htmlಬೆಂಗಳೂರು, ಮೇ 16 : ಭಾರೀ ನಿರೀಕ್ಷೆಯ ಕ್ಷೇತ್ರವಾಗಿದ್ದ ಬೆಂಗಳೂರು ದಕ್ಷಿಣದಲ್ಲಿ ಪ್ರಥಮ ಬಾರಿ ಲೋಕಸಭೆಗೆ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ನ ಕೃಷ್ಣ ಭೈರೇಗೌಡ ಮತ್ತು ಭದ್ರಕೋಟೆಯಾಗಿಸಿಕೊಂಡಿದ್ದ ಬಿಜೆಪಿಯ ಅನಂತಕುಮಾರ್ ಅವರ ನಡುವೆ ತುರುಸಿನ ಸ್ಪರ್ಧೆ ಏರ್ಪಟ್ಟಿದೆ.ಬೆಳಿಗ್ಗೆ 9.45ರ ಸುಮಾರಿಗೆ ಮೂರನೇ ಹಂತದ ಮತಎಣಿಕೆ ಮುಗಿದಾಗ ಅಚ್ಚರಿಯ ರೀತಿಯಲ್ಲಿ ಕೃಷ್ಣಭೈರೇಗೌಡ ಅವರು ಅನಂತಕುಮಾರ್ ಅವರಿಗಿಂತ 3 ಸಾವಿರ ಮತ 36660http://kannada.oneindia.com/img/2009/05/16-krishna-byregowda1e.jpg400977vatal nagarajತಿರುವಳ್ಳುವರ್ ವಿವಾದ: ಬೆಂಗಳೂರು ಬಂದ್ ಗೆ ಕರೆ/news/2009/07/29/vatal-nagaraj-calls-for-bengaluru-bandh-on-aug-9.htmlಬೆಂಗಳೂರು, ಜು. 29 : ರಾಜಧಾನಿ ಬೆಂಗಳೂರಿನಲ್ಲಿ ತಿರುವಳ್ಳುವರ್ ಪ್ರತಿಮೆ ಅನಾವರಣ ಮಾಡಲು ಉದ್ದೇಶಿಸಿರುವ ಸರಕಾರದ ಕ್ರಮವನ್ನು ಖಂಡಿಸಿ ಅಗಸ್ಟ್ 9 ರಂದು ಬೆಂಗಳೂರು ಬಂದ್ ಗೆ ವಿವಿಧ ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ. ಕನ್ನಡ ಚಳವಳಿ ವಾಟಾಳ್ ಪಕ್ಷ, ಅಖಿಲ ಕರ್ನಾಟಕ ಗಡಿ ರಕ್ಷಣಾ ಸಮಿತಿ, ಕನ್ನಡ ಸೇನೆ, ಕನ್ನಡ ವೇದಿಕೆ ಹಾಗೂ ಕರ್ನಾಟಕ 38303http://kannada.oneindia.com/img/2009/07/29-thiruvalluvar1.jpg235274hassanಹದಿನೆಂಟೂ ಸಮಸ್ತರ ಅರಕಲಗೂಡು ದಸರಾ/festivals/dasara/2008/1007-arakalgud-dasara-communal-harmony.htmlಮೈಸೂರು ದಸರಾ ಜಗದ್ವಿಖ್ಯಾತ. ಅದೇ ರೀತಿ ಮಡಿಕೇರಿಯ ಮಿನಿದಸರಾ ಕೂಡ. ಅದು ಕೊಡಗಿನ ಹೆಮ್ಮೆ. ಹಾಗೆಯೇ ಹಾಸನ ಜಿಲ್ಲೆಯಲ್ಲೂ ದಸರಾ ಸಂಸ್ಕೃತಿ ಸಮೃದ್ಧ. ಕಳೆದ ಒಂದು ದಶಕದಿಂದ ಸದ್ದಿಲ್ಲದೇ ನಡೆದುಕೊಂಡು ಬರುತ್ತಿರುವ ಈ ನವರಾತ್ರಿ ಉತ್ಸವ ಅರಕಲಗೂಡಿನ ಹೆಮ್ಮೆ. 18 ಕೋಮಿನ ಜನರ ಸಹಭಾಗಿತ್ವದಲ್ಲಿ ನಡೆಯುವ ಅರಕಲಗೂಡು ದಸರಾ ರಾಜ್ಯದಲ್ಲೇ ವಿನೂತನ,ವಿಶಿಷ್ಠ ಮತ್ತು ಅನುಕರಣೀಯ. 442http://kannada.oneindia.com/img/2009/09/17-arakalgud-dasara1.jpg235274hassanಪ್ರಕೃತಿ ಮಡಿಲಿನಲ್ಲಿ ವಿಶಿಷ್ಟವಾದ ಕವಿಗೋಷ್ಠಿ/literature/articles/2009/0225-kannada-poets-sahitya-conference-hassan.htmlಫೆ.22 ರಂದು ಹಾಸನ ಸಮೀಪದ ಅನುಗನಾಳಿನ ಜೀವ ವೈವಿಧ್ಯ ಸಂರಕ್ಷಣೆ ಮತ್ತು ಸಂಶೋಧನಾ ಟ್ರಸ್ಟ್ (ಬಿಸಿ‌ಆರ್‌ಟಿ) ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಸಾಹಿತ್ಯ ಡಾಟ್‌ಕಾಂ ಬೆಂಬಲಿಗರ ಬಳಗಗಳು ಭಾನುವಾರದ ರಜೆಯನ್ನು ಚೇತೋಹಾರಿಯಾಗಿ ಬದಲಾಯಿಸಿಬಿಟ್ಟವು. ಈ ಮೂರೂ ಸಂಸ್ಥೆಗಳ ಸಂಯುಕ್ತಾಶ್ರಯ ಅನುಗನಾಳಿನ ಬಿ.ಸಿ.ಆರ್.ಟಿ ಆವರಣದಲ್ಲಿ ಕವಿತೆಗಳಿಗೆ ವೇದಿಕೆಯೊದಗಿಸಿತು. ಜಿಲ್ಲಾ ಮಟ್ಟದ ಕವಿಗೋಷ್ಠಿಗಾಗಿ ಕೊಟ್ಟಿದ್ದ ವಿಷಯ 34849http://kannada.oneindia.com/img/2009/02/25-hassan-hasya-kavighosti1.jpg235274hassanಅಶೋಕ್ ಖೇಣಿ ವಿರುದ್ಧ ದೇವೇಗೌಡ ಸ್ಪರ್ಧೆ!!!/news/2009/03/20/hd-devegowda-likes-to-contest-against-ashok-kheny.htmlಬೆಂಗಳೂರು, ಮಾ. 20 : ನೈಸ್ ಸಂಸ್ಥೆಯ ಅಶೋಕ್ ಯಾವ ಕ್ಷೇತ್ರದಲ್ಲಿ ಸ್ಪರ್ಧೆಗಿಳಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದರೆ, ಅದೇ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವೆ ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ಮರು ಸವಾಲು ಹಾಕಿದ್ದಾರೆ. ಈ ಮೂಲಕ ನೈಸ್ ಕಾರಿಡಾರ್ ರಸ್ತೆಗೆ ಮಾತ್ರ ಸೀಮಿತವಾಗಿದ್ದ ದೇವೇಗೌಡ-ಖೇಣಿ ಜಗಳ ರಾಜಕೀಯದೊಳಗೆ ಪ್ರವೇಶ ಪಡೆದುಕೊಂಡಂತಾಗಿದೆ. ಈ ಹಿಂದೆ ಖೇಣಿ ದೇವೇಗೌಡರ ವಿರುದ್ಧ ಸ್ಪರ್ಧಿಸುವುದಾಗಿ 35381http://kannada.oneindia.com/img/2009/03/20-hd-devegowda9.jpg235274hassanಕೇವಲ ನಲವತ್ತು ರು.ಗೆ ಹಾಸನಾಂಬ ಕ್ಷೇತ್ರ ದರ್ಶನ /movies/music/2009/03/24-vcd-on-hasanamba-temple-karnataka-tourism.htmlಪುಣ್ಯಸ್ಥಳಗಳ ತವರಾಗಿರುವ ಭಾರತದಲ್ಲಿ ಒಂದೊಂದು ಸ್ಥಳಗಳಿಗೆ ಅದರದೆ ಆದ ಹಿನ್ನಲೆ ಇದೆ. ಈ ಭರತ ಭೂಮಿಯಲ್ಲಿರುವ ಪ್ರಸಿದ್ದ ಸ್ಥಳಗಳನ್ನು ಹಾಗೂ ಅಲ್ಲಿ ಜರಗುವ ಉತ್ಸವಗಳನ್ನು ಕಣ್ಣಾರೆ ನೋಡುವ ಬಯಕೆ ಆಸ್ತಿಕನದು. ಕಾರ್ಯದೊತ್ತಡ, ಸಮಯಾಭಾವ ಸೇರಿದಂತೆ ಹಲವು ತೊಂದರೆಗಳು ಮನುಷ್ಯನ ಜೀವನದಲ್ಲಿ ಎದುರಾಗುವುದು ಸಹಜ. ಈಗ ನೀವು ನೋಡಬೇಕಿರುವ ಜಾಗ ಹಾಗೂ ಜಾತ್ರೆಯನ್ನು ಮನೆಯಲ್ಲೇ ಕುಳಿತು ನೋಡುವ 35480http://kannada.oneindia.com/img/2009/03/24-hasanamba-temple1.jpg235274hassanಜೆಡಿಎಸ್ ಅಭ್ಯರ್ಥಿಗಳ ಪ್ರಥಮ ಪಟ್ಟಿ ಬಿಡುಗಡೆ /news/2009/03/28/devegowda-releases-jds-candidates-list-for-ls-poll.htmlಬೆ೦ಗಳೂರು, ಮಾ 28: ಜನತಾದಳ ವರಿಷ್ಠ ಎಚ್ ಡಿ ದೇವೇಗೌಡ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಜೆಡಿಎಸ್ ನ ಅಭ್ಯರ್ಥಿಗಳ ಪ್ರಥಮ ಪಟ್ಟಿಯನ್ನು ಯುಗಾದಿಯ ಶುಭ ದಿನದಂದು ಬಿಡುಗಡೆಗೊಳಿಸಿದರು. ರಾಜ್ಯದ ಒಟ್ಟು 28 ಕ್ಷೇತ್ರಗಳ ಪೈಕಿ 16 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ್ದು 2ಕ್ಷೇತ್ರ ದಕ್ಷಿಣಕನ್ನಡ ಮತ್ತು ಉಡುಪಿ -ಚಿಕ್ಕಮಗಳೂರು ಕ್ಷೇತ್ರವನ್ನು ಎಡಪಕ್ಷಗಳಿಗೆ ಬಿಟ್ಟುಕೊಟ್ಟಿದ್ದಾರೆ. 35554http://kannada.oneindia.com/img/2009/03/28-devegowda6.jpg278700thiruvalluvarಆ.10 ರಂದು ತಿರುವಳ್ಳುವರ್ ಪ್ರತಿಮೆ ಅನಾವರಣ/news/2009/07/12/sarvajna-thiruvalluvar-statue-unveiling-dates-fix.htmlಬೆಂಗಳೂರು, ಜು. 12 : ಕರ್ನಾಟಕ-ತಮಿಳುನಾಡು ನಡುವೆ ಹಲವು ವರ್ಷಗಳಿಂದ ವಿವಾದದ ಕೇಂದ್ರವಾಗಿದ್ದ ಸರ್ವಜ್ಞ ಮತ್ತು ತಿರುವಳ್ಳುವರ್ ಪ್ರತಿಮೆಗಳ ಅನಾವರಣಕ್ಕೆ ಅಂತೂ ಇಂತೂ ಕಾಲ ಕೂಡಿ ಬಂದಿದೆ. ಆಗಸ್ಟ್ 10 ರಂದು ಬೆಂಗಳೂರಿನಲ್ಲಿ ತಮಿಳು ಕವಿ ತಿರುವಳ್ಳುವರ್ ಪ್ರತಿಮೆ ಹಾಗೂ ಆಗಸ್ಟ್ 13 ರಂದು ಚೆನ್ನೈನಲ್ಲಿ ಸರ್ವಜ್ಞ ಪ್ರತಿಮೆಗಳು ಅನಾವವರಣಗೊಳ್ಳಲಿವೆ. ಇತ್ತೀಚೆಗೆ ಚೆನ್ನೈನಲ್ಲಿ ನಡೆದ ಮುಖ್ಯಮಂತ್ರಿ ಬಿ 37930http://kannada.oneindia.com/img/2009/07/12-thiruvalluvar1e.jpg278700thiruvalluvarಜಗತ್ತಿನ ಅತ್ಯಂತ ಹಳೆ ಪ್ರತಿಮೆ ಇದೆನಾ?/news/2009/08/03/oldest-statue-in-the-world-perhaps.htmlಜಗತ್ತಿನ ಅತ್ಯಂತ ಪ್ರಾಚೀನ ಪ್ರತಿಮೆ ಯಾವುದು? ಈ ಬಗ್ಗೆ ಮಾಹಿತಿ ಹುಡುಕಲು ಗೂಗಲ್ ಮಾಡುತ್ತಾ ಹೋದರೆ ನಾನಾ ವಾದ ಪ್ರತಿವಾದಗಳನ್ನು ಮಂಡಿಸುವ ಚಿತ್ರಸಮೇತ ವರದಿಗಳು ಎದುರಾಗುತ್ತವೆ. ಅನೇಕರು, ಪಂಡಿತರು, ಪುರಾತತ್ವ ತಜ್ಞರು ಹಾಗೂ ಬ್ಲಾಗಿಗಳು 'ಇದೇ ಪ್ರಪಂಚದ ಪ್ರಥಮ ಪ್ರತಿಮೆ' ಎಂದು ಚಿತ್ರ ಸಮೇತ, ಪುರಾವೆ ಸಮೇತ ವಾದ ಮಂಡಿಸುತ್ತಾರೆ. ಆದರೂ ಮನುಷ್ಯ ಸ್ಥಾಪಿಸಿದ ಮೊಟ್ಟಮೊದಲ 38385http://kannada.oneindia.com/img/2009/08/03-oldest-statue1.jpg278700thiruvalluvarತಿರುವಳ್ಳುವರ್ : ಎಲ್ಲಾ ಬಿಟ್ಟು ಭಂಗಿ ನೆಟ್ಟ ಯಡಿಯೂರಪ್ಪ!/literature/my-karnataka/2009/0805-thiruvalluvar-yeddyurappa-karunanidhi.htmlಕರ್ನಾಟಕ-ತಮಿಳುನಾಡಿಗೆ ಸಂಬಂಧಿಸಿದಂತೆ ಬಗೆಹರಿಸಿಕೊಳ್ಳಲು ರಾಶಿರಾಶಿ ಸಮಸ್ಯೆಗಳಿರುವಾಗ ನಮ್ಮ ಯಡಿಯೂರಪ್ಪ ಈ ತಿರುವಳ್ಳುವರ್ ವಿಷಯವನ್ನು ಮಾತ್ರ ಏಕೆ ಪ್ರಸ್ತಾಪ ಮಾಡುತ್ತಿದ್ದಾರೆ? ವಿಶ್ರಾಂತಿಗಾಗಿ ಬೆಂಗಳೂರಿಗೆ ಬಂದಿರುವ ಕರುಣಾನಿಧಿಯೊಂದಿಗೆ ಪ್ರತಿಮೆ ಸ್ಥಾಪನೆ ಕುರಿತ ಚರ್ಚೆಯ ಅಗತ್ಯವೇನಿತ್ತು? ಅಪ್ಪಟ ಕನ್ನಡಿಗರ ಮೂಗಿಗೆ ಕೆಟ್ಟ ವಾಸನೆ ಬಡಿಯುತ್ತಿದೆ.* ಕಲ್ಯಾಣ ರಾಮನ್ ಚಂದ್ರಶೇಖರನ್, ಬೆಂಗಳೂರುನಮ್ಮ ಮುಖ್ಯಮಂತ್ರಿ ಯಡಿಯೂರಪ್ಪನವರು ತಮಿಳುನಾಡು ಮುಖ್ಯಮಂತ್ರಿ ಕರುಣಾನಿಧಿ ಅವರ ಬೆಂಗಳೂರು ನಿವಾಸಕ್ಕೆ 38437http://kannada.oneindia.com/img/2009/08/05-bsy-invites-karuna1.jpg278700thiruvalluvarತ್ರಿಕೋನ ಯುದ್ಧಕ್ಕೆ ಬೆಂಗಳೂರು ಸಿದ್ಧ/literature/my-karnataka/2009/0806-thiruvalluvar-statue-war-in-bengaluru.htmlಬೆಂಗಳೂರು, ಆ. 6 : ಬೆಂಗಳೂರಿನ ಪ್ರಶಾಂತ ಹಲಸೂರು ಕೆರೆ ಆವರಣದಲ್ಲಿ ಉದ್ದೇಶಿತ ತಿರುವಳ್ಳುವರ್ ಪ್ರತಿಮೆ ಸ್ಥಾಪನೆಗೆ ಅಗತ್ಯವಾದ ಸರಕಾರಿ ಸಿದ್ಧತೆಗಳು ಭರದಿಂದ ಸಾಗಿವೆ. ಅಂತೆಯೇ, ಪ್ರತಿಮೆ ಅನಾವರಣಕ್ಕೆ ಪ್ರತಿಭಟಿಸಲು ಸಜ್ಜಾಗಿರುವ ಕನ್ನಡ ಗುಂಪುಗಳು ತಮ್ಮ ಅಸ್ತ್ರಗಳನ್ನು ಮೊನಚುಗೊಳಿಸುತ್ತಿವೆ. ಈ ಮಧ್ಯೆ, ಪ್ರತಿಮೆ ಅನಾವರಣ ನೆನೆಗುದಿಗೆ ಬಿದ್ದಿದ್ದರಿಂದ ಕಳೆದ 18 ವರ್ಷಗಳಿಂದ ಪ್ಲಾಸ್ಟರ್ ಆಫ್ ಪ್ಯಾರಿಸ್ ನಲ್ಲಿ 38458http://kannada.oneindia.com/img/2009/08/06-ulsoor-lake1.jpg278700thiruvalluvarಕನ್ನಡಿಗರಾದ ನಾವು ಈ ಪಾಟಿ ಹೇಡಿಗಳೇ?/literature/my-karnataka/2009/0806-around-thiruvalluvar-statue-installation.html* ತಿರುವಳ್ಳುವರ್ ಮತ್ತು ಸರ್ವಜ್ಞ ಪ್ರತಿಮೆಗಳ ಸ್ಥಾಪನೆಯ ಉದ್ದೇಶ ಆ ಕವಿಗಳಮೇಲಿನ ಅಭಿಮಾನವಲ್ಲ. ಬೆಂಗಳೂರಿನಲ್ಲಿ ತಮಿಳರು ತಿರುವಳ್ಳುವರ್ ಪ್ರತಿಮೆಯನ್ನು ಸ್ಥಾಪಿಸಿರುವುದು ಕರ್ನಾಟಕದ ರಾಜಧಾನಿಯಲ್ಲಿ ತಮ್ಮ ಅಸ್ತಿತ್ವವನ್ನು ಗಟ್ಟಿಗೊಳಿಸುವ ಉದ್ದೇಶದಿಂದ. ಇದಕ್ಕೆ ಪ್ರತಿಯಾಗಿ ಕನ್ನಡಿಗರು ತಮಿಳುನಾಡಿನ ರಾಜಧಾನಿಯಲ್ಲಿ ಸರ್ವಜ್ಞನ ಪ್ರತಿಮೆಯನ್ನು ಸ್ಥಾಪಿಸುವ ನಿರ್ಧಾರ ತಳೆಯುವುದು ಅನಿವಾರ್ಯವಾಯಿತು.* ಇದೀಗ ಎಲ್ಲ ರಾಜಕೀಯ ಪಕ್ಷಗಳೂ ತಿರುವಳ್ಳುವರ್ ಪ್ರತಿಮೆಯ ಅನಾವರಣವನ್ನು ಬೆಂಬಲಿಸುತ್ತಿರುವುದು ಬಿಬಿಎಂಪಿ 38468http://kannada.oneindia.com/img/2009/08/06-thiruvalluvar1.jpgnews"> ವಾಟಾಳ್ ಅಸ್ವಸ್ಥ, ಹಾಸನ ಆಸ್ಪತ್ರೆಗೆ ದಾಖಲು | Vatal Nagaraj | Hospitalized | Channarayapattana | Bengalur | Bandh - ವಾಟಾಳ್ ಅಸ್ವಸ್ಥ, ಹಾಸನ ಆಸ್ಪತ್ರೆಗೆ ದಾಖಲು - Kannada Oneindia

ವಾಟಾಳ್ ಅಸ್ವಸ್ಥ, ಹಾಸನ ಆಸ್ಪತ್ರೆಗೆ ದಾಖಲು

Vatal Nagaraj
ಬೆಂಗಳೂರು, ಆ. 9 : ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ವಿರೋಧ ವ್ಯಕ್ತಪಡಿಸಿ ಬೆಂಗಳೂರು ಬಂದ್ ಗೆ ಕರೆ ನೀಡಿದ್ದ ಕನ್ನಡ ಚಳವಳಿಗಾರ ವಾಟಾಳ್ ನಾಗರಾಜ್ ಅಸ್ವಸ್ಥರಾಗಿ ಹಾಸನದ ಚಾಮರಾಜೇಂದ್ರ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ತಮಿಳು ಕವಿ ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದಿದ್ದ ವಾಟಾಳ್ ಅವರನ್ನು ಚನ್ನರಾಯಪಟ್ಟಣದಲ್ಲಿ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಶನಿವಾರ ಬಂಧನಕ್ಕೊಳಪಡಿಸಿದ್ದರು.

ತೀವ್ರ ರಕ್ತದೊತ್ತಡ ಮತ್ತು ಮಧುಮೇಹಗಳಿಂದ ಬಳಲುತ್ತಿರುವ 60 ವರ್ಷ ವಯಸ್ಸಿನ ವಾಟಾಳ್ ನಾಗರಾಜ್ ಅವರು ಅಸ್ವಸ್ಥರಾಗಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಯಿತು. ಅವರೊಂದಿಗೆ ಚನ್ನರಾಯಪಟ್ಟಣದಲ್ಲಿ ಬಂಧನಕ್ಕೊಳಗಾಗಿದ್ದ ನಾಲ್ವರು ಚಳವಳಿಗಾರರನ್ನು ಕೂಡ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ವಾಟಾಳ್ ಅವರು ನೀಡಿದ್ದ ಬಂದ್ ಕರೆಗೆ ಕನ್ನಡ ಕಕ್ಷಣಾ ವೇದಿಕೆ ಸೇರಿದಂತೆ ಕೆಲ ಕನ್ನಡಪರ ಸಂಘಟನೆಗಳು ಮಾತ್ರ ಬೆಂಬಲ ವ್ಯಕ್ತಪಡಿಸಿದ್ದವು. ವಿರೋಧ ಪಕ್ಷಗಳು ಮತ್ತು ಸಾಹಿತಿಗಳು ಪ್ರತಿಮೆ ಅನಾವರಣಕ್ಕೆ ಬೆಂಬಲ ಸೂಚಿಸಿದ್ದರಿಂದ ಬಂದ್ ಗೆ ಅಷ್ಟಾಗಿ ಬಲ ಬಂದಿರಲಿಲ್ಲ.

ಮುಂಜಾಗ್ರತಾ ಕ್ರಮವಾಗಿ ವಾಟಾಳ್, ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣ ಗೌಡ ಸೇರಿದಂತೆ 400ಕ್ಕೂ ಹೆಚ್ಚಿನ ಹೋರಾಟಗಾರರನ್ನು ಶನಿವಾರವೇ ಬಂಧಿಸಿದ್ದರಿಂದ ಬಂದ್ ಬಿಸಿ ಬೆಂಗಳೂರಿಗೆ ತಟ್ಟಿಲ್ಲ. ಬಸ್ ಸಂಚಾರ ಸುಗಮವಾಗಿದ್ದು, ಜನಜೀವನ ಎಂದಿನಂತೆ ಸಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+