234191australiaಸಿಡ್ನಿ ರೇಡಿಯೋದಲ್ಲಿ ಶಾಮ್ ಸಂದರ್ಶನ/column/sham/2009/0204-sydney-radio-thatskannada-editor-interview.htmlಸಿಡ್ನಿಯಲ್ಲಿರುವ ಎಸ್ ಬಿ ಎಸ್ ರೇಡಿಯೋ ಆಸ್ಟ್ರೇಲಿಯ ಪ್ರಜೆಗಳಿಗೆ ಒಂದು ಪ್ರಮುಖ ಮಾಧ್ಯಮ. ಇಂಗ್ಲಿಷ್ ಅಲ್ಲದೆ, 68 ವಿವಿಧ ಜಾಗತಿಕ ಭಾಷೆಗಳಲ್ಲಿ ಆಕಾಶವಾಣಿ ನುಡಿಸೇವೆ ಸಲ್ಲಿಸುವ ಹೆಗ್ಗಳಿಕೆ ಈ ಸಂಸ್ಥೆಯದ್ದು. ಆಸ್ಟ್ರೇಲಿಯ ಮತ್ತು ಏಷಿಯ ಪೆಸಿಫಿಕ್ ವಲಯದಲ್ಲಿ ನೆಲೆಸಿರುವ ಆಯಾ ಭಾಷಿಕ ಸಮುದಾಯದ ಶ್ರೋತೃಗಳನ್ನು ತಲಪುವುದು, ತನ್ಮೂಲಕ ಅವರವರ ಮಾತೃ ಭಾಷೆಗೆ ದನಿಯಾಗುವುದು ಆಕಾಶವಾಣಿಯ 34466http://kannada.oneindia.com/img/2009/02/04-sham6.jpg234191australiaಮಹಿಳಾ ಕ್ರಿಕೆಟ್: ಪಾಕ್ ವಿರುದ್ಧ ಭಾರತಕ್ಕೆ ಜಯ /news/2009/03/07/india-beat-pakistan-in-wwc-opener.htmlಬ್ರಾಡ್ಮನ್ ಓವಲ್ (ಆಸ್ಟ್ರೇಲಿಯಾ), ಮಾ.7: ಶನಿವಾರ ನಡೆದ ಮಹಿಳಾ ವಿಶ್ವಕಪ್ ಕ್ರಿಕೆಟ್ ನ ಮೊದಲ ಪಂದ್ಯದಲ್ಲಿ ಭಾರತದ ವನಿತೆಯರು ಪಾಕಿಸ್ತಾನ ತಂಡವನ್ನು ಭರ್ಜರಿ 10 ವಿಕೆಟ್ ಗಳಿಂದ ಸೋಲಿಸಿ ವಿಶ್ವಕಪ್ ನಲ್ಲಿ ಶುಭಾರಂಭ ಮಾಡಿದರು.ಟಾಸ್ ಗೆದ್ದು ಮೊದಲು ಫೀಲ್ಡ್ ಮಾಡಲು ನಿರ್ಧರಿಸಿದ ಭಾರತ, ತನ್ನ ಬೌಲರ್ ಗಳ ಪ್ರಚಂಡ ಪ್ರದರ್ಶನ ದಿಂದ ಪಾಕಿಸ್ತಾನವನ್ನು ಕೇವಲ 35059http://kannada.oneindia.com/img/2009/03/07-india-pak-cricket2.jpg234191australiaಸಿಡ್ನಿ ಕನ್ನಡಿಗರಿಗೆ ಸಂಗೀತದೌತಣ ಬಡಿಸಿದ ಅಶ್ವಥ್/nri/article/2009/0324-music-concert-by-c-ashwath-in-sydney.html* ಸಿಡ್ನಿ ಶ್ರೀನಿವಾಸ್, ಆಸ್ಟ್ರೇಲಿಯಾ ಕನ್ನಡ ಕವಿತೆಗಳಲ್ಲಿ, ಹಾಡುಗಳಲ್ಲಿ ಹರಿದಿರುವ ಭಾವಧಾರೆ ಸೋಜಿಗ ತರುವಂತದ್ದು. ಈ ಧಾರೆಯನ್ನು ಸಂಗೀತವಾಗಿ ಎರಕಹೊಯ್ಯುವುದು ಕನ್ನಡಕ್ಕೆ ಅನನ್ಯವಾದ ಪದ್ಧತಿ. ಇದಕ್ಕೆಂದೇ ಟೊಂಕ ಕಟ್ಟಿ ನಿಂತಿದ್ದಾರೆ ಸಿ ಅಶ್ವಥ್. ಇದೇ ಮಾರ್ಚ್ ಹದಿನಾಲ್ಕರಂದು ಸಿಡ್ನಿಯಲ್ಲಿ ಜರುಗಿದ ಅವರ ಕಾರ್ಯಕ್ರಮದಲ್ಲಿ ಕುಳಿತವರಿಗೆ ಕುಳಿತಲ್ಲೆ ಹತ್ತಾರು ಭಾವನೆಗಳು ಕೈಬೀಸಿ, ಮೈಮುಟ್ಟಿ, ಅಲುಗಿಸಿದ ಅನುಭವ. ಅವರ ಜತೆ 35475http://kannada.oneindia.com/img/2009/03/24-ashwath-nathan1.jpg234191australiaಸಿಡ್ನಿಯಲ್ಲಿ ಸಂಗೀತ ನಿರ್ದೇಶಕ ಸಿ. ಅಶ್ವಥ್/nri/article/2009/0324-c-ashwath-interview-by-sydney-srinivas.html* ಸಿಡ್ನಿ ಶ್ರೀನಿವಾಸ್, ಆಸ್ಟ್ರೇಲಿಯಾ ವಾರವಿಡೀ ಸಿಡ್ನಿ, ಮೆಲ್ಬೋರ್ನ್‌ಗಳಲ್ಲಿ ಸಂಗೀತ ಮತ್ತಿತರ ಕಾರ್ಯಕ್ರಮಗಳು ಇದ್ದದ್ದರಿಂದ ಖ್ಯಾತ ಸಂಗೀತ ನಿರ್ದೇಶಕ, ಹಾಡುಗಾರ ಸಿ. ಅಶ್ವಥ್ ಅವರ ಜೊತೆ ಕುಳಿತು ನಾಲ್ಕು ಮಾತುಗಳನ್ನಾಡುವ ಅವಕಾಶ ಸಿಕ್ಕಿರಲೇ ಇಲ್ಲ. ಕೊನೆಗೂ ಸದವಕಾಶ ಸಿಕ್ಕಿದ್ದು ಅವರೊಡನೆ ಸಿಡ್ನಿಯ ಪ್ರೇಕ್ಷಣೀಯ ಬೋಂಡಾಯ್ ಬೀಚ್ ಮತ್ತು ವಾಟ್ಸನ್ಸ್ ಬೇ ನೋಡಲು ಡ್ರೈವ್ ಹೋದಾಗ. ಪ್ರಾಯಶಃ ವಿಪರೀತ 35477http://kannada.oneindia.com/img/2009/03/24-ashwath-in-sydney1.jpg234191australiaತನುಗೂಚಿ-ಯೂಕೋ/nri/short-story/2009/0508-japanees-love-story-by-sydney-srinivas.htmlಶನಿವಾರ ಸಂಜೆ. ತನುಗೂಚಿ ಹಲ್ಲು ಕಡಿಯುತ್ತಲೇ ಕಂಪ್ಯೂಟರ್ ಸ್ಕ್ರೀನಿನತ್ತ ಒಮ್ಮೆ, ಸೆನ್ಸೆಯತ್ತ ಒಮ್ಮೆ ನೋಡುತ್ತಿದ್ದ. ಆಗಲೇ ಐದೂವರೆ ಹತ್ತಿರ, ಇನ್ನೂ ಸೆನ್ಸೆ (ಗುರು ಫ್ಯೂಜಿಸಾವ) ಅಲ್ಲೇ ಕೂತಿದ್ದಾರೆ, ಮನೆಗೆ ಹೋಗಿಲ್ಲ. ಆರು ಗಂಟೆಗೆ ಗೆಳತಿ ಯೂಕೋ ಜೊತೆ ಸಿನೀಮಾಕ್ಕೆ ಹೋಗುವ ಕಾರ್ಯಕ್ರಮ. ಶನಿವಾರ ಸೆನ್ಸೆ ಲ್ಯಾಬಿಗೆ ಬರುವುದು ಅಪರೂಪ. ಸೋಮವಾರ ಯಾವುದೋ ಕಾನ್ಫೆರೆನ್ಸಿಗೆ ಪೇಪರ್ ಕಳುಹಿಸಬೇಕು. ಅದಕ್ಕಾಗಿ 36499http://kannada.oneindia.com/img/2009/05/08-sydney-srinivas1.jpg502876sydneyಮೆಲ್ಬೋರ್ನ್ : ಭಾರತೀಯರ ಮೇಲೆ ಪೆಟ್ರೋಲ್ ಬಾಂಬ್ /news/2009/05/29/australia-petrol-bomb-thrown-at-indian-student.htmlಮೆಲ್ಬೋರ್ನ್, ಮೇ. 29 : ಆಸ್ಟ್ರೇಲಿಯಾದಲ್ಲಿರುವ ಭಾರತೀಯರ ಮೇಲೆ ನಿತ್ಯ ಜನಾಂಗೀಯ ನಿಂದನೆ, ಹಲ್ಲೆಗಳು ನಿರಂತರವಾಗಿ ನಡೆಯತೊಡಗಿವೆ. ಇದೇ ತಿಂಗಳು ನಾಲ್ಕು ಪ್ರಕರಣಗಳು ಬೆಳಕಿಗೆ ಬಂದಿವೆ. ಆಸೀಸ್ ನಾಡಿನಲ್ಲಿರುವ ಭಾರತೀಯರ ಭದ್ರತೆಗೆ ಬಗ್ಗೆ ತೀವ್ರ ಆತಂಕವಾಗಿರುವ ಬೆನ್ನಲ್ಲೇ ಮಂಗಳವಾರ ಇನ್ನೊಬ್ಬ ಭಾರತೀಯ ವಿದ್ಯಾರ್ಥಿ ಮನೆಯ ಮೇಲೆ ಪೆಟ್ರೋಲ್ ಬಾಂಬ್ ಎಸೆದ ಹತ್ಯೆ ಮಾಡುವ ವಿಫಲ ಯತ್ನ ನಡೆದಿದೆ.ರಾಜೇಶ್ 36975http://kannada.oneindia.com/img/2009/05/29-australia-map-flag1.jpg502876sydneyಆಸ್ಟ್ರೇಲಿಯಾ : ಮುಂದುವರೆದ ಜನಾಂಗೀಯ ದಾಳಿ/news/2009/06/12/australia-racial-attack-22yr-indian-student-beaten.htmlಬೆಂಗಳೂರು, ಜೂ. 12 : ಭಾರತೀಯರ ಮೇಲೆ ಜನಾಂಗೀಯ ಹಲ್ಲೆ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆಸ್ಟ್ರೇಲಿಯಾದ ಪ್ರಧಾನಿ ಕೆವಿನ್ ರುಡ್ ಎಚ್ಚರಿಕೆ ನೀಡಿದ ಬೆನ್ನಲ್ಲೇ ಗುರುವಾರ ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಮೇಲೆ ದಾಳಿ ನಡೆದಿದೆ. ಇದರೊಂದಿಗೆ ಒಟ್ಟು 12 ಭಾರತೀಯ ವಿದ್ಯಾರ್ಥಿಗಳ ಮೇಲೆ ಜನಾಂಗೀಯ ಹಲ್ಲೆ ನಡೆದಂತಾಗಿದೆ.22 ವರ್ಷದ ಭಾರತೀಯ ವಿದ್ಯಾರ್ಥಿ ಅಡಿಲೇಡ್ 37300http://kannada.oneindia.com/img/2009/06/12-australia-indians-protest.jpg502876sydneyಸಿಡ್ನಿ ಕನ್ನಡಿಗ ಜನಾನುರಾಗಿ ಶಂಕರ್ ಸಂಗಮೇಶ್ವರ ಇನ್ನಿಲ್ಲ/nri/article/2009/0720-sydney-kannadiga-shankar-sangameshwar-no-more.htmlಸಿಡ್ನಿಯ ಭಾರತೀಯರ ಪೈಕಿ, ಅದರಲ್ಲೂ ಕನ್ನಡಿಗರಿಗೆ ಅತ್ಯಂತ ಜನಪ್ರಿಯರಾಗಿದ್ದ ಮತ್ತು ಜನಾನುರಾಗಿಯಾಗಿದ್ದ ಡಾ|| ಶಂಕರ್ ಸಂಗಮೇಶ್ವರ ಅವರು ಇದೇ ಜುಲೈ 15ರಂದು ನಿಧನರಾದರು ಎಂದು ತಿಳಿಸಲು ವಿಷಾದಿಸುತ್ತೇವೆ. ಅವರಿಗೆ 71 ವರ್ಷವಯಸ್ಸಾಗಿತ್ತು.ಮೂಲತಃ ಭೂಗರ್ಭಶಾಸ್ತ್ರ ಪರಿಣಿತರಾದ ಶಂಕರ್ ಇಲ್ಲಿನ University of technologyಯಲ್ಲಿ ಅಧ್ಯಾಪಕರಾಗಿದ್ದು 1993ರಲ್ಲಿ ನಿವೃತ್ತರಾಗಿದ್ದರು. ಕಲೆ, ಸಂಗೀತ ಕ್ರೀಡೆ ಮುಂತಾಗಿ ನಾನಾ ಕ್ಷೇತ್ರಗಳಲ್ಲಿ ಆಸಕ್ತಿಹೊಂದಿದ್ದ ಇವರು 38084http://kannada.oneindia.com/img/2009/07/20-shankar-sangameshwar1.jpg502876sydneyಸಿಡ್ನಿ ಕನ್ನಡಿಗರ ಗುಡ್ ವೀಕ್ ಎಂಡ್ಸ್/column/sham/2009/0901-sydney-kannadiga-good-weak-ends.htmlಸಿ.ಅಶ್ವಥ್ ಅವರ ರಸಸಂಜೆ ಚೆನ್ನಾಗಿತ್ತು. ಅದಕ್ಕಿಂತ ಚೆನ್ನಾಗಿರುವ ಇನ್ನೊಂದು ಕಾರ್ಯಕ್ರಮ ಇದೇ 5ನೇ ತಾರಿಖು ಇದೆ. ಬರ್ತೀರಾ?* ಶಾಮ್ವೀಕೆಂಡ್ ಬಂತೂಂದ್ರೆ ಸಾಕು ನಮ್ಮ ಸಿಡ್ನಿ ಸ್ನೇಹಿತರಿಗೆ ಎಂದಿಲ್ಲದ ಸಡಗರ. ಏನಾದ್ರೊಂದು ಆಚೆಕಡೆ ಕೆಲಸ ಹಚ್ಚಿಕೊಳ್‍ದಿದ್ರೆ ಸೋಮವಾರ ಸೂರ್ಯನೇ ಹುಟ್ಟಲ್ಲ! ಅದು ಸ್ವಂತ ಕೆಲಸ ಆಗಿರಬಹುದು, ಮನರಂಜನೆ ಇರಬಹುದು ಅಥವಾ ಸಮಾಜಕ್ಕೆ ಸಂಬಂಧಿಸಿದ ಯಾವುದೇ ಕೆಲಸ ಇರಬಹುದು. ಅಷ್ಟೇ 38947http://kannada.oneindia.com/img/2009/09/01-iaafa-australia1.jpg156232ಆಸ್ಟ್ರೇಲಿಯಾಸಿಡ್ನಿ ರೇಡಿಯೋದಲ್ಲಿ ಶಾಮ್ ಸಂದರ್ಶನ/column/sham/2009/0204-sydney-radio-thatskannada-editor-interview.htmlಸಿಡ್ನಿಯಲ್ಲಿರುವ ಎಸ್ ಬಿ ಎಸ್ ರೇಡಿಯೋ ಆಸ್ಟ್ರೇಲಿಯ ಪ್ರಜೆಗಳಿಗೆ ಒಂದು ಪ್ರಮುಖ ಮಾಧ್ಯಮ. ಇಂಗ್ಲಿಷ್ ಅಲ್ಲದೆ, 68 ವಿವಿಧ ಜಾಗತಿಕ ಭಾಷೆಗಳಲ್ಲಿ ಆಕಾಶವಾಣಿ ನುಡಿಸೇವೆ ಸಲ್ಲಿಸುವ ಹೆಗ್ಗಳಿಕೆ ಈ ಸಂಸ್ಥೆಯದ್ದು. ಆಸ್ಟ್ರೇಲಿಯ ಮತ್ತು ಏಷಿಯ ಪೆಸಿಫಿಕ್ ವಲಯದಲ್ಲಿ ನೆಲೆಸಿರುವ ಆಯಾ ಭಾಷಿಕ ಸಮುದಾಯದ ಶ್ರೋತೃಗಳನ್ನು ತಲಪುವುದು, ತನ್ಮೂಲಕ ಅವರವರ ಮಾತೃ ಭಾಷೆಗೆ ದನಿಯಾಗುವುದು ಆಕಾಶವಾಣಿಯ 34466http://kannada.oneindia.com/img/2009/02/04-sham6.jpg156232ಆಸ್ಟ್ರೇಲಿಯಾಮಹಿಳಾ ಕ್ರಿಕೆಟ್: ಪಾಕ್ ವಿರುದ್ಧ ಭಾರತಕ್ಕೆ ಜಯ /news/2009/03/07/india-beat-pakistan-in-wwc-opener.htmlಬ್ರಾಡ್ಮನ್ ಓವಲ್ (ಆಸ್ಟ್ರೇಲಿಯಾ), ಮಾ.7: ಶನಿವಾರ ನಡೆದ ಮಹಿಳಾ ವಿಶ್ವಕಪ್ ಕ್ರಿಕೆಟ್ ನ ಮೊದಲ ಪಂದ್ಯದಲ್ಲಿ ಭಾರತದ ವನಿತೆಯರು ಪಾಕಿಸ್ತಾನ ತಂಡವನ್ನು ಭರ್ಜರಿ 10 ವಿಕೆಟ್ ಗಳಿಂದ ಸೋಲಿಸಿ ವಿಶ್ವಕಪ್ ನಲ್ಲಿ ಶುಭಾರಂಭ ಮಾಡಿದರು.ಟಾಸ್ ಗೆದ್ದು ಮೊದಲು ಫೀಲ್ಡ್ ಮಾಡಲು ನಿರ್ಧರಿಸಿದ ಭಾರತ, ತನ್ನ ಬೌಲರ್ ಗಳ ಪ್ರಚಂಡ ಪ್ರದರ್ಶನ ದಿಂದ ಪಾಕಿಸ್ತಾನವನ್ನು ಕೇವಲ 35059http://kannada.oneindia.com/img/2009/03/07-india-pak-cricket2.jpg156232ಆಸ್ಟ್ರೇಲಿಯಾಸಿಡ್ನಿ ಕನ್ನಡಿಗರಿಗೆ ಸಂಗೀತದೌತಣ ಬಡಿಸಿದ ಅಶ್ವಥ್/nri/article/2009/0324-music-concert-by-c-ashwath-in-sydney.html* ಸಿಡ್ನಿ ಶ್ರೀನಿವಾಸ್, ಆಸ್ಟ್ರೇಲಿಯಾ ಕನ್ನಡ ಕವಿತೆಗಳಲ್ಲಿ, ಹಾಡುಗಳಲ್ಲಿ ಹರಿದಿರುವ ಭಾವಧಾರೆ ಸೋಜಿಗ ತರುವಂತದ್ದು. ಈ ಧಾರೆಯನ್ನು ಸಂಗೀತವಾಗಿ ಎರಕಹೊಯ್ಯುವುದು ಕನ್ನಡಕ್ಕೆ ಅನನ್ಯವಾದ ಪದ್ಧತಿ. ಇದಕ್ಕೆಂದೇ ಟೊಂಕ ಕಟ್ಟಿ ನಿಂತಿದ್ದಾರೆ ಸಿ ಅಶ್ವಥ್. ಇದೇ ಮಾರ್ಚ್ ಹದಿನಾಲ್ಕರಂದು ಸಿಡ್ನಿಯಲ್ಲಿ ಜರುಗಿದ ಅವರ ಕಾರ್ಯಕ್ರಮದಲ್ಲಿ ಕುಳಿತವರಿಗೆ ಕುಳಿತಲ್ಲೆ ಹತ್ತಾರು ಭಾವನೆಗಳು ಕೈಬೀಸಿ, ಮೈಮುಟ್ಟಿ, ಅಲುಗಿಸಿದ ಅನುಭವ. ಅವರ ಜತೆ 35475http://kannada.oneindia.com/img/2009/03/24-ashwath-nathan1.jpg156232ಆಸ್ಟ್ರೇಲಿಯಾಸಿಡ್ನಿಯಲ್ಲಿ ಸಂಗೀತ ನಿರ್ದೇಶಕ ಸಿ. ಅಶ್ವಥ್/nri/article/2009/0324-c-ashwath-interview-by-sydney-srinivas.html* ಸಿಡ್ನಿ ಶ್ರೀನಿವಾಸ್, ಆಸ್ಟ್ರೇಲಿಯಾ ವಾರವಿಡೀ ಸಿಡ್ನಿ, ಮೆಲ್ಬೋರ್ನ್‌ಗಳಲ್ಲಿ ಸಂಗೀತ ಮತ್ತಿತರ ಕಾರ್ಯಕ್ರಮಗಳು ಇದ್ದದ್ದರಿಂದ ಖ್ಯಾತ ಸಂಗೀತ ನಿರ್ದೇಶಕ, ಹಾಡುಗಾರ ಸಿ. ಅಶ್ವಥ್ ಅವರ ಜೊತೆ ಕುಳಿತು ನಾಲ್ಕು ಮಾತುಗಳನ್ನಾಡುವ ಅವಕಾಶ ಸಿಕ್ಕಿರಲೇ ಇಲ್ಲ. ಕೊನೆಗೂ ಸದವಕಾಶ ಸಿಕ್ಕಿದ್ದು ಅವರೊಡನೆ ಸಿಡ್ನಿಯ ಪ್ರೇಕ್ಷಣೀಯ ಬೋಂಡಾಯ್ ಬೀಚ್ ಮತ್ತು ವಾಟ್ಸನ್ಸ್ ಬೇ ನೋಡಲು ಡ್ರೈವ್ ಹೋದಾಗ. ಪ್ರಾಯಶಃ ವಿಪರೀತ 35477http://kannada.oneindia.com/img/2009/03/24-ashwath-in-sydney1.jpg156232ಆಸ್ಟ್ರೇಲಿಯಾ'ಕಾರ್ಮಿಕ ದಿನ' ಎಂಬ ಅಸಂಬದ್ಧ ಆಚರಣೆ!/festivals/general/2009/0501-should-indians-celebrate-labor-day.htmlಮೇ 1, ಕಾರ್ಮಿಕ ದಿನ. ಇದು ನಮ್ಮದಲ್ಲ. ಆದರೆ ನಮ್ಮದೆಂದು ಒಪ್ಪಿಕೊಂಡು-ಅಪ್ಪಿಕೊಂಡು ಪ್ರತಿ ವರ್ಷ ಆಚರಿಸುತ್ತಿದ್ದೇವೆ. ನಮ್ಮ ದೇಶದ ಅಸಂಘಟಿತ ವಲಯದ ಕಾರ್ಮಿಕರಿಗೆ 'ಕಾರ್ಮಿಕ ದಿನ'ದಿಂದ ಚಿಕ್ಕಾಸಿನ ಪ್ರಯೋಜನವೂ ಇಲ್ಲ. ಅವರಲ್ಲಿ ಬಹುಮಂದಿಗೆ ಈ ದಿನಾಚರಣೆಯ ಅರಿವೇ ಇಲ್ಲ. ಅದೇವೇಳೆ, ಸಂಘಟಿತ ವಲಯದ ಬಹುತೇಕ ಕಾರ್ಮಿಕರು ತಮ್ಮ ಎಂದೂ ಮುಗಿಯದ ಬೇಡಿಕೆಗಳನ್ನು ಪ್ರತಿಪಾದಿಸುತ್ತ 'ಕಾರ್ಮಿಕ ದಿನ'ವನ್ನು 'ಅಧಿಕೃತ 36343http://kannada.oneindia.com/img/2009/05/01-worker1.jpgnews"> ಆಸ್ಟ್ರೇಲಿಯಾದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಮೇಲೆ ಹಲ್ಲೆ | Australia | Mohit Manal | Racial Attack | Indian Student | Sydney |ಆಸ್ಟ್ರೇಲಿಯಾದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಮೇಲೆ ಹಲ್ಲೆ - Kannada Oneindia

ಆಸ್ಟ್ರೇಲಿಯಾದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಮೇಲೆ ಹಲ್ಲೆ

ಸಿಡ್ನಿ, ಆ.10: ಭಾರತೀಯರ ಮೇಲಿನ ಜನಾಂಗೀಯ ದಾಳಿ ಮುಂದುವರಿದಿದ್ದು ಇಂಧೋರ್ ಮೂಲದ ವಿಧ್ಯಾರ್ಥಿಯೊಬ್ಬನಿಗೆ ನಾಲ್ಕು ಜನ ಕಾಂಗರೋಗಳು ಬೇಸ್ ಬಾಲ್ ಬ್ಯಾಟ್ ಮತ್ತು ಬಿಯರ್ ಬಾಟಲ್ ನಿಂದ ಹಲ್ಲೆ ನಡೆಸಿದ ಪ್ರಕರಣ ಭಾನುವಾರದಂದು (ಆ .9) ನಡೆದಿದೆ.

ಮೋಹಿತ್ ಮಂಗಾಲ್ ಎಂದು ಗುರುತಿಸಲಾದ ಯುವಕ ಶಾಪಿಂಗ್ ಮಾಲ್ ಕಡೆಗೆ ತೆರಳುತ್ತಿದ್ದಾಗ ಈ ಹಲ್ಲೆ ನಡೆದಿದೆ. ಮೋಹಿತ್, ಮಾಲ್ ವೊಂದರಲ್ಲಿ ಮೇಲ್ವಿಚಾರಕನಾಗಿ ಕೆಲಸ ಮಾಡುತ್ತಿದ್ದರು.ಭಾರತೀಯರ ಮೇಲೆ ನಡೆಯುತ್ತಿರುವ ಜನಾಂಗೀಯ ದಾಳಿಯ ಹಿನ್ನಲೆಯಲ್ಲಿ ಆಸ್ಟ್ರೇಲಿಯಾ ಸರಕಾರದ ಜತೆ ಮಾತುಕತೆ ನಡೆಸಲು ವಿದೇಶಾಂಗ ಸಚಿವ ಎಸ್ ಎಂ ಕೃಷ್ಣ ಭೇಟಿ ನೀಡಿರುವ ಸಂದರ್ಭದಲ್ಲಿ ನಡೆದ ನಾಲ್ಕನೇ ದಾಳಿ ಇದಾಗಿದೆ.

ವ್ಯಾಪರಸ್ಥರಾಗಿರುವ ಈತನ ತಂದೆ ಅನಿಲ್ ಮಂಗಾಲ್ ಘಟನೆಯನ್ನು ಖಚಿತಪಡಿಸಿದ್ದು, ಮೋಹಿತ್ ಅಪಾಯದ ಸ್ಥಿತಿಯಿಂದ ಪಾರಾಗಿದ್ದಾನೆಂದು ತಿಳಿಸಿದ್ದಾರೆ. ಎರಡು ವರ್ಷಗಳ ಹಿಂದೆ ಬಿಇ ಶಿಕ್ಷಣವನ್ನು ಕೈಗೊಳ್ಳಲು ಮೋಹಿತ್ ಆಸ್ಟ್ರೇಲಿಯಾಕ್ಕೆ ಬಂದಿದ್ದರು.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+