178866rapeಪ್ರೇಮಶೇಖರ ಸಣ್ಣಕಥೆ ಕ್ರೌರ್ಯ/literature/short-story/2009/0120-premshekhar-short-story-kraurya.html* ಪ್ರೇಮಶೇಖರ, ಪಾಂಡಿಚೆರಿ ಬೆಂಗಳೂರಿನ ಬಸ್ಸು ರಾತ್ರಿ ಹತ್ತೂವರೆಗೆ ಪಾಂಡಿಚೆರಿ ಬಸ್ ನಿಲ್ದಾಣದಿಂದ ಹೊರಟಾಗ ಎಲ್ಲವೂ ಸರಿಯಾಗಿಯೇ ಇತ್ತು. ಭರ್ಜರಿ ಆರಾಮಾಸನ, ವಾತಾನುಕೂಲಿ ಮಜಬೂತು ಐರಾವತದ ಪ್ರಯಾಣ ಕೆಲವೇ ಗಂಟೆಗಳಲ್ಲಿ ದುಃಸ್ವಪ್ನವಾಗಿ ಬದಲಾಗಲಿದ್ದ ಯಾವ ಸೂಚನೆಯೂ ಆಗ ಇರಲಿಲ್ಲ.ನನ್ನದು ಕಿಟಕಿ ಪಕ್ಕದ ಸೀಟು. ಪಕ್ಕದಲ್ಲಿ ಕುಳಿತಿದ್ದ ಎತ್ತರದ ಮನುಷ್ಯ ಹೊಸೂರಿಗೆ ಹೋಗುತ್ತಿರುವುದಾಗಿ ಹೇಳಿದ. ಅವನ ಜತೆ ಔಪಚಾರಿಕವಾಗಿ 34184http://kannada.oneindia.com/img/2009/01/20-premashekhara1.jpg178866rapeಮನೆಕೆಲಸದ ಯುವತಿ ಮೇಲೆ ಶೈನಿ ಅತ್ಯಾಚಾರ/movies/bollywood/2009/06/15-shiney-ahuja-arrested-for-alleged-rape.htmlಮುಂಬೈ, ಜೂ. 15 : ಇದೊಂದು ನಾಚಿಕೆಗೇಡಿನ ಪ್ರಸಂಗ. ಮಾಡೆಲ್ ರಂಗದಿಂದ ಬಾಲಿವುಡ್ ಗೆ ಪ್ರವೇಶ ಪಡೆದಿದ್ದ ಶೈನಿ ಅಹುಜಾ ಎಂಬ ನಟ ಮನೆಕೆಲಸದ ಹುಡುಗಿ ಮೇಲೆ ಅತ್ಯಾಚಾರ ನಡೆಸಿದ ಭೀಕರ ಘಟನೆ ಮುಂಬೈನ ಅಂಧೇರಿ ಪಶ್ಚಿಮದ ಓಶಿವಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಅತ್ಯಾಚಾರಕ್ಕೊಳಗಾದ 19 ವರ್ಷದ ಯುವತಿ ಪೊಲೀಸ್ ಠಾಣೆಗೆ ದೂರು 37335http://kannada.oneindia.com/img/2009/06/15-shiney-ahuja1.jpg178866rapeನನ್ನ ಪತಿ ಅಮಾಯಕ : ಅನುಪಮಾ ಶೈನಿ/movies/controversy/2009/06/16-this-is-rubbish-my-husband-is-innocent-anupama.htmlಮುಂಬೈ, ಜೂ. 16 : ಮನೆಕೆಲಸದ ಯುವತಿಯೊಂದಿಗೆ ಲೈಂಗಿಕ ಸಂಬಂಧ ಹೊಂದಿರುವ ನಿಜ ಎಂದು ಒಪ್ಪಿಕೊಂಡಿರುವ ಬಾಲಿವುಡ್ ನಟ ಶೈನಿ ಅಹುಜಾ ಪರಸ್ಪರ ಸಮ್ಮತಿಯ ಮೇರೆಗೆ ಘಟನೆ ನಡೆದಿತ್ತು ಎಂದು ಮುಂಬೈ ಪೊಲೀಸರಿಗೆ ವಿಚಾರಣೆಯಲ್ಲಿ ಹೇಳಿದ್ದಾನೆ. ಆದರೆ, ಇತ್ತ ಶೈನಿ ಪತ್ನಿ ಅನುಪಮ ಮಾತ್ರ ನನ್ನ ಪತಿ ಅಮಾಯಕ, ಶ್ರೀರಾಮಚಂದ್ರ ಇದ್ದ ಹಾಗೆ. ಈ ವರೆಗಿನ ಎಲ್ಲ 37370http://kannada.oneindia.com/img/2009/06/16-shiney-anu-ahuja1.jpg178866rapeಅತ್ಯಾಚಾರಿ ಶೈನಿ ಅಹುಜಾಗೆ ಡಿಎನ್ ಎ ಪರೀಕ್ಷೆ/movies/controversy/2009/06/18-mumbai-shiney-ahuja-to-undergo-dna-test.htmlಮುಂಬೈ, ಜೂ. 18 : ಮನೆಗೆಲಸದ ಯುವತಿಯನ್ನು ಅತ್ಯಾಚಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಕಲೆ ಹಾಕಲು ಬಾಲಿವುಡ್ ನಟ ಶೈನಿ ಅಹುಜಾನನ್ನು ಮುಂಬೈ ಪೊಲೀಸರು ಡಿಎನ್ಎ ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಿದ್ದಾರೆ. ಅತ್ಯಾಚಾರಕ್ಕೊಳಗಾದ ಯುವತಿಗೆ 18 ವರ್ಷ ಎಂದು ಹೇಳಲಾದರೂ ಅವರ ತನಿಖೆ ನಡೆಸುತ್ತಿರುವ ಪೊಲೀಸರು ಆಕೆಯ ವಿದ್ಯಾಭ್ಯಾಸ ಮಾಡಿದ ಶಾಲೆಗೆ ತೆರಳಿ ವಯಸ್ಸಿನ 37432http://kannada.oneindia.com/img/2009/06/18-shiney-ahuja1.jpg178866rapeಅತ್ಯಾಚಾರ ಸಮಯದಲ್ಲಿ ಶೈನಿ ಮಧ್ಯ ಸೇವಿಸಿಲ್ಲ/movies/controversy/2009/06/23-shiney-was-not-under-the-influence-of-alcohol.htmlಮುಂಬೈ, ಜೂ. 23 : ಮನೆ ಕೆಲಸದ ಯವತಿಯನ್ನು ಅತ್ಯಾಚಾರ ಕೃತ್ಯ ನಡೆಸಿದ ಸಂದರ್ಭದಲ್ಲಿ ಬಾಲಿವುಡ್ ನಟ ಶೈನಿ ಅಹುಜಾ ಮಧ್ಯಪಾನವಾಗಲಿ ಇಲ್ಲವೆ ಮಾದಕ ವಸ್ತುಗಳನ್ನಾಗಲಿ ಸೇವಿಸಿರಲಿಲ್ಲ ಎಂದು ಇತ್ತೀಚೆಗೆ ನಡೆಸಿದ ವೈದ್ಯಕೀಯ ವರದಿಯಿಂದ ಸ್ಪಷ್ಟವಾಗಿದೆ. ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಡಿಎನ್ಎ ಪರೀಕ್ಷೆ ನಡೆಸಲಾಗಿದೆ, ಅದರ ಬಗ್ಗೆ ವರದಿ ಬರಬೇಕಿದೆ. ಶೈನಿ ಮೂತ್ರ ಹಾಗೂ ರಕ್ತ ಪರೀಕ್ಷೆ ಮಾಡಲಾಗಿದ್ದು, 37534http://kannada.oneindia.com/img/2009/06/23-shiney-ahuja1.jpg286323delhi40 ಸಾವಿರಕ್ಕೆ 10 ಜ್ಯೋತಿರ್ ಲಿಂಗಗಳ ದರ್ಶನ!!!/travel/karnataka/pilgrimage/2009/0225-kstdc-package-tour-north-india-jyotirlingas.htmlಬೆಂಗಳೂರು, ಫೆ.25 : ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು (ಕೆ.ಎಸ್.ಟಿ.ಡಿ.ಸಿ) ಉತ್ತರ ಭಾರತದ ಎಲ್ಲಾ 10 ಜ್ಯೋತಿರ್ಲಿಂಗಗಳೂ ಸೇರಿದಂತೆ ಹಾಗೂ ಪ್ರಸಿದ್ಧ ಪ್ರೇಕ್ಷಣೀಯ ಸ್ಥಳಗಳಿಗೆ ಏಪ್ರಿಲ್ 15 ರಿಂದ 30 ದಿನಗಳ ಸುದೀರ್ಘ ಪ್ರವಾಸವನ್ನು ಏರ್ಪಡಿಸಿದೆ. ಪ್ರವಾಸವು ಬೆಂಗಳೂರು, ಹುಬ್ಬಳ್ಳಿ, ಕೂಡಲಸಂಗಮ, ಬಿಜಾಪುರ ಮಾರ್ಗವಾಗಿ ಪರ್ಲಿ ವೈದ್ಯನಾಥ, ಔಂಧನಾಗನಾಥ, ಗ್ರೀನೇಶ್ವರ, ಓಂಕಾರೇಶ್ವರ, ಉಜೈನಿ, ವಾರಣಾಸಿ 34863http://kannada.oneindia.com/img/2009/02/25-jyotirlingas1.jpg286323delhiವೆಬ್ ನಲ್ಲಿ ವಿಹರಿಸದ ವಿಮಾನ ನಿಲ್ದಾಣಗಳು/news/2009/06/04/major-indian-airports-lack-websites.htmlಬೆಂಗಳೂರು, ಜೂ.4:ಭಾರತದಲ್ಲಿ ಒಟ್ಟು 92 ಸುಸಜ್ಜಿತ ವಿಮಾನ ನಿಲ್ದಾಣಗಳಿವೆ. ಅವುಗಳಲ್ಲಿ ಒಟ್ಟು 12 ಅಂತಾರಾಷ್ಟ್ರೀಯ ಮಾನ್ಯತೆಯುಳ್ಳ ನಿಲ್ದಾಣಗಳು. ಆದರೆ ಇವುಗಳಲ್ಲಿ ಕೇವಲ ದೆಹಲಿ,ಮುಂಬೈ, ಬೆಂಗಳೂರು , ಹೈದರಾಬಾದ್ ಮತ್ತು ಕೊಚ್ಚಿನ್ ಈ ಐದು5 ನಿಲ್ದಾಣಗಳು ಮಾತ್ರ ವೆಬ್ ಲೋಕದಲ್ಲಿ ವಿಹರಿಸಿದೆ. ಅಂದರೆ, ತನ್ನದೇ ಆದ ವೆಬ್ ಸೈಟ್ ಹೊಂದಿದೆ ಎಂಬುದು ಅಚ್ಚರಿಯಾದರೂ ಸತ್ಯ.ಆದರೆ, ಅಮೆರಿಕದಲ್ಲಿ ಎಲ್ಲವೂ ತದ್ವಿರುದ್ಧ 37116http://kannada.oneindia.com/img/2009/06/04-bial-logo.jpg286323delhiದೆಹಲಿ ಅಂದ್ರೆ ಸಿಎಂಗೆ ಜಾಲಿ ಟ್ರಿಪ್ ಇದ್ದಂತೆ: ಎಚ್ಡಿಕೆ/news/2009/08/07/hdk-accused-bsy-delhi-visit.htmlಬೆಂಗಳೂರು, ಆ 7: ಕೇಂದ್ರ ನೀಡುವ ಅನುದಾನವನ್ನು ಸರಿಯಾಗಿ ಉಪಯೋಗಿಸಿಕೊಳ್ಳದೆ ಪದೇಪದೇ ದೆಹಲಿಗೆ ಹೋಗುವುದು ಮುಖ್ಯಮಂತ್ರಿಗಳಿಗೆ ಅಭ್ಯಾಸವಾದಂತಿದೆ. ರಾತ್ರೋರಾತ್ರಿ ದೆಹಲಿಗೆ ಬರುವಂತೆ ಆಹ್ವಾನ ನೀಡಿ ಪ್ರತಿಪಕ್ಷಗಳು ಸಹಕರಿಸಲಿಲ್ಲ ಎಂದು ಆರೋಪ ಮಾಡುತ್ತಾರೆ. ದೆಹಲಿಗೆ ಹೋಗುವುದು ಅವರಿಗೆ ಜಾಲಿ ಟ್ರಿಪ್ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.ಒಂದುವಾರದ ಮುಂಚೆ ಮಾಹಿತಿ ನೀಡಬೇಕು 38474http://kannada.oneindia.com/img/2009/08/07-hd-kumaraswamy9.jpg286323delhiಲಕ್ಷ ಕೊಟ್ಟು ರೈಲು ಪ್ರಯಾಣ ಮಾಡಿ/news/2009/10/06/pay-rs-1-lakh-a-day-travel-like-a-maharaja.htmlನವದೆಹಲಿ, ಅ. 6 : ಭಾರತೀಯ ರೈಲ್ವೆ ಇತಿಹಾಸದಲ್ಲೇ ಮೊದಲ ಬಾರಿಗೆ ಅತ್ಯಾಧುನಿಕ ಸೌಲಭ್ಯವುಳ್ಳ ಮಹಾರಾಜ್ ಎಕ್ಸ್ ಪ್ರೆಸ್ 2010ರ ಜನವರಿಯಲ್ಲಿ ಮು೦ಬೈನ ಛತ್ರಪತಿ ಶಿವಾಜಿ ರೈಲ್ವೆ ನಿಲ್ದಾಣದಿ೦ದ ಹೊರಡಲಿದೆ. ಮು೦ಬೈ-ದೆಹಲಿ, ದೆಹಲಿ-ಕೊಲ್ಕತ್ತಾವರೆಗೆ ಮಹಾರಾಜ್ ಎಕ್ಸ್ ಪ್ರೆಸ್ ರೈಲು ಪ್ಯಾಕೇಜ್ ದರದಲ್ಲಿ ಪ್ರಯಾಣಿಸಲಿದೆ. ಈ ರೈಲಿನಲ್ಲಿ ಪ್ರಯಾಣಿಸಬೇಕಾದರೆ ದಿನವೊ೦ದಕ್ಕೆ ಒ೦ದು ಲಕ್ಷ ತೆಗೆದಿಡಿ.ಈ ಅತ್ಯಾಧುನಿಕ ರೈಲಿನಲ್ಲಿ ಏಳು 39531http://kannada.oneindia.com/img/2009/10/06-maharaja-express1.jpg512733ದೆಹಲಿದಕ್ಷಿಣ ಭಾರತದ ಮೇಲೆ ಲಷ್ಕರ್ ಕಣ್ಣು /news/2009/06/05/saeeds-aide-arrested-delhi-south-india-on-alert.htmlಬೆಂಗಳೂರು, ಜೂ. 5 : ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಉಗ್ರಗಾಮಿಗಳು ದಾಳಿ ನಡೆಸುವ ಸಾಧ್ಯತೆ ಇದ್ದು, ಸೂಕ್ತ ಭದ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಸರಕಾರ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಭಾರಿ ಕಟ್ಟೆಚ್ಚರ ವಹಿಸುವಂತೆ ಸರಕಾರ ಗೃಹ ಇಲಾಖೆಗೆ ಸೂಚನೆ ನೀಡಿದೆ. ದಾಳಿಯ ಎಚ್ಚರಿಕೆಯ ನಡುವೆಯೇ ದೆಹಲಿಯ ಪೊಲೀಸರು ಲಷ್ಕರ್ ಇ ತೊಯ್ಬಾ 37132http://kannada.oneindia.com/img/2009/06/05-hafeez1e.jpg512733ದೆಹಲಿದೆಹಲಿ ಅಂದ್ರೆ ಸಿಎಂಗೆ ಜಾಲಿ ಟ್ರಿಪ್ ಇದ್ದಂತೆ: ಎಚ್ಡಿಕೆ/news/2009/08/07/hdk-accused-bsy-delhi-visit.htmlಬೆಂಗಳೂರು, ಆ 7: ಕೇಂದ್ರ ನೀಡುವ ಅನುದಾನವನ್ನು ಸರಿಯಾಗಿ ಉಪಯೋಗಿಸಿಕೊಳ್ಳದೆ ಪದೇಪದೇ ದೆಹಲಿಗೆ ಹೋಗುವುದು ಮುಖ್ಯಮಂತ್ರಿಗಳಿಗೆ ಅಭ್ಯಾಸವಾದಂತಿದೆ. ರಾತ್ರೋರಾತ್ರಿ ದೆಹಲಿಗೆ ಬರುವಂತೆ ಆಹ್ವಾನ ನೀಡಿ ಪ್ರತಿಪಕ್ಷಗಳು ಸಹಕರಿಸಲಿಲ್ಲ ಎಂದು ಆರೋಪ ಮಾಡುತ್ತಾರೆ. ದೆಹಲಿಗೆ ಹೋಗುವುದು ಅವರಿಗೆ ಜಾಲಿ ಟ್ರಿಪ್ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.ಒಂದುವಾರದ ಮುಂಚೆ ಮಾಹಿತಿ ನೀಡಬೇಕು 38474http://kannada.oneindia.com/img/2009/08/07-hd-kumaraswamy9.jpg512733ದೆಹಲಿಏರ್ ಇಂಡಿಯಾ ಪೈಲಟ್ ಗಳ ಮುಷ್ಕರ 2ನೇ ದಿನಕ್ಕೆ/news/2009/09/27/13-air-india-flights-cancel-strike-continues.htmlನವದೆಹಲಿ, ಸೆ.27: ವೇತನ ಕಡಿತಗೊಳಿಸಿರುವ ಹಿನ್ನೆಲೆಯಲ್ಲಿ ಏರ್ ಇಂಡಿಯಾ ಪೈಲಟ್ ಗಳ ಮುಷ್ಕರ ಇಂದು ಎರಡನೇ ದಿನಕ್ಕೆ ಅಡಿಯಿಟ್ಟಿತು. ಪೈಲಟ್ ಗಳ ಮುಷ್ಕರದ ಕಾರಣ ವಿಮಾನ ಪ್ರಯಾಣಿಕರು ಪರದಾಡುವಂತಾಗಿದ್ದ್ದು ಮುಷ್ಕರದ ಬಿಸಿ ಬೆಂಗಳೂರಿನ ಪ್ರಯಾಣಿಕರಿಗೂ ತಟ್ಟಿದೆ.ಬೆಂಗಳೂರು ತಿರುವನಂತಪುರ, ಬೆಂಗಳೂರು ಮುಂಬೈ, ಬೆಂಗಳೂರು ದೆಹಲಿಯ 2 ವಿಮಾನಗಳನ್ನು ಏರ್ ಇಂಡಿಯಾ ಇಂದು ರದ್ದುಪಡಿಸಿದೆ. ಪೈಲಟ್ ಗಳ ಮುಷ್ಕರದ 39400http://kannada.oneindia.com/img/2009/09/27-air-india1.jpg512733ದೆಹಲಿಲಕ್ಷ ಕೊಟ್ಟು ರೈಲು ಪ್ರಯಾಣ ಮಾಡಿ/news/2009/10/06/pay-rs-1-lakh-a-day-travel-like-a-maharaja.htmlನವದೆಹಲಿ, ಅ. 6 : ಭಾರತೀಯ ರೈಲ್ವೆ ಇತಿಹಾಸದಲ್ಲೇ ಮೊದಲ ಬಾರಿಗೆ ಅತ್ಯಾಧುನಿಕ ಸೌಲಭ್ಯವುಳ್ಳ ಮಹಾರಾಜ್ ಎಕ್ಸ್ ಪ್ರೆಸ್ 2010ರ ಜನವರಿಯಲ್ಲಿ ಮು೦ಬೈನ ಛತ್ರಪತಿ ಶಿವಾಜಿ ರೈಲ್ವೆ ನಿಲ್ದಾಣದಿ೦ದ ಹೊರಡಲಿದೆ. ಮು೦ಬೈ-ದೆಹಲಿ, ದೆಹಲಿ-ಕೊಲ್ಕತ್ತಾವರೆಗೆ ಮಹಾರಾಜ್ ಎಕ್ಸ್ ಪ್ರೆಸ್ ರೈಲು ಪ್ಯಾಕೇಜ್ ದರದಲ್ಲಿ ಪ್ರಯಾಣಿಸಲಿದೆ. ಈ ರೈಲಿನಲ್ಲಿ ಪ್ರಯಾಣಿಸಬೇಕಾದರೆ ದಿನವೊ೦ದಕ್ಕೆ ಒ೦ದು ಲಕ್ಷ ತೆಗೆದಿಡಿ.ಈ ಅತ್ಯಾಧುನಿಕ ರೈಲಿನಲ್ಲಿ ಏಳು 39531http://kannada.oneindia.com/img/2009/10/06-maharaja-express1.jpg512733ದೆಹಲಿಜೈಪುರ: ಹಳಿತಪ್ಪಿದ ರೈಲು, ಏಳು ಸಾವು/news/2009/11/14/jaipur-mandore-express-derails-seven-dead.htmlಜೈಪುರ, ನ 14: ದೆಹಲಿಗೆ ತೆರಳುತ್ತಿದ್ದ ಮಾಂಡೊರ್ ಎಕ್ಸ್‌ಪ್ರೆಸ್ ರೈಲಿನ ಎಲ್ಲಾ 15 ಬೋಗಿಗಳು ಇಲ್ಲಿಂದ 40 ಕಿ.ಮೀ ದೂರದ ಬಾನ್ಸ್ ಕಾ ಫಾಟಕ್‌ ನಿಲ್ದಾಣದ ಬಳಿ ರಾತ್ರಿ 1.30ಕ್ಕೆ ಹಳಿತಪ್ಪಿದ್ದರಿಂದ ಕನಿಷ್ಠ ಏಳು ಜನರು ಅಸುನೀಗಿದ್ದು, 20 ಜನರಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡವರನ್ನು ಸಮೀಪದ ಎಸ್ಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ರೈಲು ದೆಹಲಿ ಮತ್ತು ಜೋಧಪುರ್ 40218http://kannada.oneindia.com/img/2009/11/14-mandore-train-derails.jpgnews"> ಸಹೋದ್ಯೋಗಿ ಮೇಲೆ ಟೀಂ ಲೀಡ್ ಅತ್ಯಾಚಾರ | Crime News | New Delhi | Prashanth Rana | Rape Case | Sedative | ಸಹೋದ್ಯೋಗಿ ಮೇಲೆ ಟೀಂ ಲೀಡ್ ಅತ್ಯಾಚಾರ - Kannada Oneindia

ಸಹೋದ್ಯೋಗಿ ಮೇಲೆ ಟೀಂ ಲೀಡ್ ಅತ್ಯಾಚಾರ

ನವದೆಹಲಿ, ಆ.10: ಕಾಲ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿರುವ 28 ವರ್ಷದ ಯುವಕನೊಬ್ಬನನ್ನು ಅತ್ಯಾಚಾರದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಪಶ್ಚಿಮ್ ವಿಹಾರ್ ಪೋಲಿಸರು ಭಾನುವಾರ ರಾತ್ರಿ ಬಂಧಿಸಿದ್ದಾರೆ. ತನಗೆ ಮತ್ತು ಬರುವ ಪಾನೀಯ ನೀಡಿ ಅತ್ಯಾಚಾರವೆಸಗಿದ್ದಾನೆಂದು ಅದೇ ಕಛೇರಿಯಲ್ಲಿ ಕೆಲಸ ಮಾಡುತ್ತಿರುವ ಸಹದ್ಯೋಗಿ ಯುವತಿ ಆರೋಪಿಸಿದ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲಾಗಿದೆ.

ತನ್ನ ಸಂಸ್ಥೆಯಲ್ಲಿ ಟೀಂ ಲೀಡರ್ ಆಗಿ ಕೆಲಸ ನಿರ್ವಹಿಸುತ್ತಿರುವ ಉತ್ತರಖಂಡ ರಾಜ್ಯದವನಾದ ಪ್ರಶಾಂತ್ ರಾಣಾ ತನಗೆ ಮತ್ತು ಬರುವ ಪಾನೀಯ ನೀಡಿ ಅಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆಂದು ಈಕೆ ಆರೋಪಿಸಿದ್ದಾಳೆ. ವೈದ್ಯಕೀಯ ಪರೀಕ್ಷೆಯ ನಂತರ ಈಕೆಯ ಮೇಲೆ ಅತ್ಯಾಚಾರವಾಗಿರುವುದನ್ನು ಪೊಲೀಸರು ದೃಢಪಡಿಸಿದ್ದಾರೆ.

ಈ ಸಂಬಂಧ ಅತ್ಯಾಚಾರಕ್ಕೆ ಒಳಗಾದ ಯುವತಿ ಶನಿವಾರವೇ ದೂರು ಕೊಟ್ಟಿದ್ದರು. ತನ್ನ ಟೀಂ ಲೀಡ್ ಆದ ರಾಣಾ ತಮ್ಮ ಮೇಲೆ ಅತ್ಯಾಚಾರವೆಸಗಿದ್ದಾಗಿ ಆಕೆ ದೂರಿನಲ್ಲಿ ತಿಳಿಸಿದ್ದರು ಎಂದು ಉಪಪೊಲೀಸ್ ಕಮೀಷನರ್ (ದೆಹಲಿ ಪಶ್ಚಿಮ) ಶಾರದ ಅಗರವಾಲ್ ತಿಳಿಸಿದ್ದಾರೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+