39682ಕರವೇರಕ್ಷಣಾ ವೇದಿಕೆಯಿಂದ ಕೆಸೆಟ್ ಕಂಪೆನಿ/movies/music/2008/12/30-rakshana-vedike-starts-audio-company.htmlಕರ್ನಾಟಕ ರಕ್ಷಣಾ ವೇದಿಕೆ ಹೊಸ ವರ್ಷದಲ್ಲಿ ನೆನಪಿಟ್ಟುಕೊಳ್ಳುವಂಥ ಕೆಲಸ ಮಾಡಲಿದೆ. ಕನ್ನಡದ ಹಾಡುಗಳನ್ನು, ಕನ್ನಡತನವನ್ನು, ಕನ್ನಡ ಸಿನಿಮಾಗಳನ್ನು ಬೆಂಬಲಿಸುವ ಉದ್ದೇಶದಿಂದ ಕೆಸೆಟ್ ಕಂಪೆನಿಯನ್ನು ಪ್ರಾರಂಭಿಸಲಿದೆ. ವೇದಿಕೆಯ ಅಧ್ಯಕ್ಷ ನಾರಾಯಣ ಗೌಡ ಈ ಸಂಗತಿಯನ್ನು 'ಸೀನ" ಧ್ವನಿಸುರುಳಿ ಬಿಡುಗಡೆ ಸಮಾರಂಭದಲ್ಲಿ ಅರುಹಿದರು. ಶ್ರೀಮಾತಾ ಹೆಸರಿನಲ್ಲಿ ಕೆಸೆಟ್ ಕಂಪೆನಿ ತಲೆ ಎತ್ತಲಿದೆ. ಈ ಹಿಂದೆ ಇದೇ ಹೆಸರಿನಲ್ಲೇ ವೇದಿಕೆಯು ಕ್ಯಾಸೆಟ್ 33777http://kannada.oneindia.com/img/2008/12/30-narayanagowda4e.jpg39682ಕರವೇಕನ್ನಡ ವಿರೋಧಿ ಸಂಸದ ಸುರೇಶ ಅಂಗಡಿ/news/2009/03/17/vote-politics-bjp-mp-backs-mes-over-flag-issue.htmlಬೆಳಗಾವಿ, ಮಾ. 17 : ಭಾರತೀಯ ಜನತಾ ಪಕ್ಷದ ಬೆಳಗಾವಿ ಸಂಸದ ಸುರೇಶ ಅಂಗಡಿ ಅವರು ಕನ್ನಡಗರಿಗೆ ಭಾರಿ ಅಘಾತ ನೀಡಿದ್ದಾರೆ. ಸಂಸದ ಅಂಗಡಿ ಹಾಗೂ ಶಾಸಕ ಸಂಜಯ ಪಾಟೀಲ್ ಭಗವಾಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಸೋಮವಾರ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಬಹಿರಂಗವಾಗಿಯೇ ಬೆಂಬಲ ನೀಡುವ ಮೂಲಕ ಮರಾಠಿ ಮತಗಳ ಬೇಟೆಗೆ ಮುಂದಾಗಿ ಕನ್ನಡಿಗರಿಗೆ ದ್ರೋಹ ಎಸಗಿದ್ದಾರೆ. ಮತಕ್ಕಾಗಿ 35270http://kannada.oneindia.com/img/2009/03/17-suresh-angadi1.jpg39682ಕರವೇಭಗವಾಧ್ವಜ ತೆಗೆಯಲು ನನ್ನ ವಿರೋಧವಿದೆ, ಅಂಗಡಿ/news/2009/03/17/kannada-marathi-are-like-my-two-eyes-angadi.htmlಬೆಳಗಾವಿ, ಮಾ. 17 : ಕನ್ನಡ ಮತ್ತು ಮರಾಠಿ ಜನರು ನನ್ನ ಎರಡು ಕಣ್ಣುಗಳಿದ್ದಂತೆ, ಬೆಳಗಾವಿ ಮಹಾನಗರ ಪಾಲಿಕೆ ಮೇಲಿರುವ ಭಗವಾಧ್ವಜ ಹಿಂದೂ ಧರ್ಮದ ಸಂಕೇತ. ಅದನ್ನು ತೆಗೆಯಲು ಯಾರಿಗೂ ಅವಕಾಶ ಮಾಡಿಕೊಡುವುದಿಲ್ಲ. ಈ ಧ್ವಜವನ್ನು ನವದೆಹಲಿ ಸಂಸತ್ತಿನ ಮೇಲೂ ಹಾರಿಸಬೇಕು ಎಂದು ಬೆಳಗಾವಿ ಸಂಸದ ಸುರೇಶ ಅಂಗಡಿ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಕರವೇ ಕಾರ್ಯಕರ್ತರು 35289http://kannada.oneindia.com/img/2009/03/17-suresh-angadi1.jpg39682ಕರವೇಸುರೇಶ್ ಅಂಗಡಿಗೆ ಟಿಕೆಟ್ ಖಚಿತ : ಯಡಿಯೂರಪ್ಪ /news/2009/03/18/yeddyurappa-confirms-ls-ticket-to-suresh-angadi.htmlಶಿವಮೊಗ್ಗ, ಮಾ. 18 : ಕನ್ನಡ ವಿರೋಧಿ ನಿಲುವು ತಾಳಿರುವ ಸಂಸದ ಸುರೇಶ್ ಅಂಗಡಿ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಪ್ರತಿಪಕ್ಷಗಳಾದ ಜೆಡಿಎಸ್, ಕಾಂಗ್ರೆಸ್ ಹೋರಾಟದ ರೂಪುರೇಷೆ ರೂಪಿಸುತ್ತಿದ್ದರೆ, ಇನ್ನೊಂದಡೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಯಾವ ಪ್ರತಿಭಟನೆಗೂ ಬಗ್ಗುವುದಿಲ್ಲ, ಲೋಕಸಭಾ ಚುನಾವಣೆಯಲ್ಲಿ ಸಂಸದ ಸುರೇಶ್ ಅಂಗಡಿಯವರಿಗೆ ಟಿಕೆಟ್ ನೀಡುವುದು ಖಚಿತ, ಈ ನಿರ್ಧಾರದಲ್ಲಿ ಬದಲಾವಣೆ 35328http://kannada.oneindia.com/img/2009/03/18-yeddyurappa11.jpg39682ಕರವೇಕನ್ನಡಿಗರ ಪಾಲಾದ ಬೆಳಗಾವಿ ಮೇಯರ್ ಪಟ್ಟ,/news/2009/03/30/kannadiga-ellappa-becomes-belgaum-city-mayor.htmlಬೆಳಗಾವಿ ಮಾ 30: ಭಾಷಾ ಹೋರಾಟದ ವಿಷಯದಲ್ಲಿ ಸದಾ ಒಂದಲ್ಲೊಂದು ವಿವಾದಲ್ಲಿರುವ ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಪಟ್ಟ ಕನ್ನಡಿಗರ ಪಾಲಾಗಾವುದರ ಮೂಲಕ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ತೀವ್ರ ಮುಖಭಂಗ ಅನುಭವಿಸಿದೆ. ಇಂದು ನಡೆದ ಪಾಲಿಕೆಯ ಚುನಾವಣೆಯಲ್ಲಿ ಮೇಯರ್ ಮತ್ತು ಉಪಮೇಯರ್ ಪಟ್ಟ ಕನ್ನಡಿಗರ ಪಾಲಾಗಿದೆ. ಎಂಇಎಸ್ ಸದಸ್ಯರ ಪ್ರತಿಭಟನೆಯ ನಡುವೆ ನಡೆದ ಚುನಾವಣೆಯಲ್ಲಿ 35603http://kannada.oneindia.com/img/2009/03/30-belgaum-city-corporation1.jpg278703ತಿರುವಳ್ಳುವರ್ಆ.10 ರಂದು ತಿರುವಳ್ಳುವರ್ ಪ್ರತಿಮೆ ಅನಾವರಣ/news/2009/07/12/sarvajna-thiruvalluvar-statue-unveiling-dates-fix.htmlಬೆಂಗಳೂರು, ಜು. 12 : ಕರ್ನಾಟಕ-ತಮಿಳುನಾಡು ನಡುವೆ ಹಲವು ವರ್ಷಗಳಿಂದ ವಿವಾದದ ಕೇಂದ್ರವಾಗಿದ್ದ ಸರ್ವಜ್ಞ ಮತ್ತು ತಿರುವಳ್ಳುವರ್ ಪ್ರತಿಮೆಗಳ ಅನಾವರಣಕ್ಕೆ ಅಂತೂ ಇಂತೂ ಕಾಲ ಕೂಡಿ ಬಂದಿದೆ. ಆಗಸ್ಟ್ 10 ರಂದು ಬೆಂಗಳೂರಿನಲ್ಲಿ ತಮಿಳು ಕವಿ ತಿರುವಳ್ಳುವರ್ ಪ್ರತಿಮೆ ಹಾಗೂ ಆಗಸ್ಟ್ 13 ರಂದು ಚೆನ್ನೈನಲ್ಲಿ ಸರ್ವಜ್ಞ ಪ್ರತಿಮೆಗಳು ಅನಾವವರಣಗೊಳ್ಳಲಿವೆ. ಇತ್ತೀಚೆಗೆ ಚೆನ್ನೈನಲ್ಲಿ ನಡೆದ ಮುಖ್ಯಮಂತ್ರಿ ಬಿ 37930http://kannada.oneindia.com/img/2009/07/12-thiruvalluvar1e.jpg278703ತಿರುವಳ್ಳುವರ್ತಿರುಕ್ಕುರಲ್ ಕರ್ತೃ ಕವಿ ತಿರುವಳ್ಳುವರ್ ಕಿರುಪರಿಚಯ/literature/articles/2009/0720-thirukkural-tamil-poet-thiruvalluvar.htmlತಿರುವಳ್ಳುವರ್ ತಮಿಳುನಾಡಿನ ಮಹಾನ್ ಕವಿ. ಮಧುರೆ ಜಿಲ್ಲೆಯ ಕಾವೇರಿ ತೀರದ ಪೂ೦ಪುಹಾರ್ ಹಳ್ಳಿಯಲ್ಲಿ ಹುಟ್ಟಿದರೆ೦ದು ಕೆಲವರ ಅಭಿಪ್ರಾಯ. ಮತ್ತೆ ಕೆಲವರು ಚೆನ್ನೈನಲ್ಲಿರುವ ಮೈಲಾಪುರ್ ಸ್ಥಳದವರೆನ್ನುತ್ತಾರೆ. ತಿರುವಳ್ಳುವರ್ ಅವರು 133 ಅಧ್ಯಾಯದ ತಿರುಕ್ಕುರಳ್ ಎ೦ಬ ಮಹಾ ಗ್ರ೦ಥ ರಚಿಸಿದ ಕವಿ. ಈತನ ಕಾಲ ನಿಗದಿಯಾಗಿಲ್ಲವಾದರೂ ಕ್ರಿಸ್ತಪೂರ್ವ 2ರಿಂದ ಹಿಡಿದು ಕ್ರಿಸ್ತಶಕ 8ವರೆಗೆ ಇರಬಹುದು ಎ೦ದು ಹೇಳಲಾಗಿದೆ. ಇವರ ಹೆಸರಿನಲ್ಲಿ 38088http://kannada.oneindia.com/img/2009/07/20-thiruvalluvar1.jpg278703ತಿರುವಳ್ಳುವರ್ತಮಿಳು ಕಳಗಂ ನಾಯಕನ ಕುಚೋದ್ಯ ಹೇಳಿಕೆ /news/2009/07/24/ulagam-tamil-kalagam-leader-irks-kannada-activists.htmlಬೆಂಗಳೂರು, ಜು. 24 : ಬೆಂಗಳೂರಿನಲ್ಲಿ ತಮಿಳು ಕವಿ ತಿರುವಳ್ಳುವರ್ ಪ್ರತಿಮೆ ಸ್ಥಾಪನೆ ಸಂಬಂಧಿಸಿದಂತೆ ವಾದ ವಿವಾದಗಳು ಸುತ್ತಿಕೊಂಡಿರುವ ಬೆನ್ನಲ್ಲೇ ಉಳಗಂ ತಮಿಳು ಕಳಗಂ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಕೆ ಸಿ ತೆನ್ನಿವನ್ನನ್ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಉರಿಯುವ ಬೆಂಕಿಗೆ ತುಪ್ಪ ಸುರಿದಿದ್ದಾರೆ. ಕರ್ನಾಟಕದಲ್ಲಿ ವಾಸವಾಗಿರುವ ತಮಿಳರು ಎಲ್ಲಿಂದಲೋ ಬಂದವರಲ್ಲ ಅವರು ಕರ್ನಾಟಕದ ಪೂರ್ವಿಕರು. 38175http://kannada.oneindia.com/img/2009/07/24-thiruvalluvar1.jpg278703ತಿರುವಳ್ಳುವರ್ತಿರುವಳ್ಳುವರ್ ಪ್ರತಿಮೆ : ಆಗಸ್ಟ್ 3 ರಂದು ಸಭೆ/news/2009/07/28/tiruvalluvar-statue-all-party-meet-on-aug-3.htmlಬೆಂಗಳೂರು, ಜು. 28 : ಸರ್ವಜ್ಞ ಮತ್ತು ತಿರುವಳ್ಳುವರ್ ಪ್ರತಿಮೆ ಅನಾವರಣ ಕಾರ್ಯಕ್ರಮವನ್ನು ರಾಜ್ಯ ಸರಕಾರದ ವತಿಯಿಂದಲೇ ಬಹಳ ಅರ್ಥಪೂರ್ಣವಾಗಿ ನಡೆಸಲಾಗುವುದು. ಈ ಕುರಿತು ಚರ್ಚಿಸಲು ಆಗಸ್ಟ್ 3 ರಂದು ವಿಧಾನಸೌಧದಲ್ಲಿ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.ಕಾರ್ಯಕ್ರಮದ ಸ್ವರೂಪ ಕುರಿತು ಚರ್ಚಿಸಲು ಪ್ರತಿಪಕ್ಷ ನಾಯಕರು, ಎಲ್ಲಾ ಪಕ್ಷಗಳ ಅಧ್ಯಕ್ಷರು, ಸಾಹಿತಿಗಳು ಮತ್ತು ಕನ್ನಡಪರ ಸಂಘಟನೆಗಳ 38252http://kannada.oneindia.com/img/2009/07/28-thiruvalluvar1.jpg278703ತಿರುವಳ್ಳುವರ್ತಿರುವಳ್ಳುವರ್ ವಿವಾದ: ಬೆಂಗಳೂರು ಬಂದ್ ಗೆ ಕರೆ/news/2009/07/29/vatal-nagaraj-calls-for-bengaluru-bandh-on-aug-9.htmlಬೆಂಗಳೂರು, ಜು. 29 : ರಾಜಧಾನಿ ಬೆಂಗಳೂರಿನಲ್ಲಿ ತಿರುವಳ್ಳುವರ್ ಪ್ರತಿಮೆ ಅನಾವರಣ ಮಾಡಲು ಉದ್ದೇಶಿಸಿರುವ ಸರಕಾರದ ಕ್ರಮವನ್ನು ಖಂಡಿಸಿ ಅಗಸ್ಟ್ 9 ರಂದು ಬೆಂಗಳೂರು ಬಂದ್ ಗೆ ವಿವಿಧ ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ. ಕನ್ನಡ ಚಳವಳಿ ವಾಟಾಳ್ ಪಕ್ಷ, ಅಖಿಲ ಕರ್ನಾಟಕ ಗಡಿ ರಕ್ಷಣಾ ಸಮಿತಿ, ಕನ್ನಡ ಸೇನೆ, ಕನ್ನಡ ವೇದಿಕೆ ಹಾಗೂ ಕರ್ನಾಟಕ 38303http://kannada.oneindia.com/img/2009/07/29-thiruvalluvar1.jpg110210ಕರ್ನಾಟಕ ರಕ್ಷಣಾ ವೇದಿಕೆರಕ್ಷಣಾ ವೇದಿಕೆಯಿಂದ ಕೆಸೆಟ್ ಕಂಪೆನಿ/movies/music/2008/12/30-rakshana-vedike-starts-audio-company.htmlಕರ್ನಾಟಕ ರಕ್ಷಣಾ ವೇದಿಕೆ ಹೊಸ ವರ್ಷದಲ್ಲಿ ನೆನಪಿಟ್ಟುಕೊಳ್ಳುವಂಥ ಕೆಲಸ ಮಾಡಲಿದೆ. ಕನ್ನಡದ ಹಾಡುಗಳನ್ನು, ಕನ್ನಡತನವನ್ನು, ಕನ್ನಡ ಸಿನಿಮಾಗಳನ್ನು ಬೆಂಬಲಿಸುವ ಉದ್ದೇಶದಿಂದ ಕೆಸೆಟ್ ಕಂಪೆನಿಯನ್ನು ಪ್ರಾರಂಭಿಸಲಿದೆ. ವೇದಿಕೆಯ ಅಧ್ಯಕ್ಷ ನಾರಾಯಣ ಗೌಡ ಈ ಸಂಗತಿಯನ್ನು 'ಸೀನ" ಧ್ವನಿಸುರುಳಿ ಬಿಡುಗಡೆ ಸಮಾರಂಭದಲ್ಲಿ ಅರುಹಿದರು. ಶ್ರೀಮಾತಾ ಹೆಸರಿನಲ್ಲಿ ಕೆಸೆಟ್ ಕಂಪೆನಿ ತಲೆ ಎತ್ತಲಿದೆ. ಈ ಹಿಂದೆ ಇದೇ ಹೆಸರಿನಲ್ಲೇ ವೇದಿಕೆಯು ಕ್ಯಾಸೆಟ್ 33777http://kannada.oneindia.com/img/2008/12/30-narayanagowda4e.jpg110210ಕರ್ನಾಟಕ ರಕ್ಷಣಾ ವೇದಿಕೆಸಾಲುಮರದ ತಿಮ್ಮಕ್ಕನಿಗೆ ಕರವೇಆತ್ಮೀಯ ಸನ್ಮಾನ/news/2009/01/20/vishwa-kannadigara-jagruthi-samavesha-karave.htmlಬೆಂಗಳೂರು, ಜ. 20 : ಇತ್ತೀಚೆಗೆ ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆದ ಕರ್ನಾಟಕ ರಕ್ಷಣಾ ವೇದಿಕೆಯ (ಟಿ ಎ ನಾರಾಯಣಗೌಡ ಬಣ) ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶವನ್ನು ಆಯೋಜಿಸಿತ್ತು. ಈ ಸಂದರ್ಭದಲ್ಲಿ ಸಾಲುಮರದ ತಿಮ್ಮಕ್ಕ ಸೇರಿದಂತೆ ಕನ್ನಡಕ್ಕಾಗಿ ಸೇವೆ ಸಲ್ಲಿಸಿರುವ ಅನೇಕ ಗಣ್ಯರನ್ನು ಸನ್ಮಾನಿಸಲಾಯಿತು. ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ, ಕನ್ನಡ ಪ್ರಾಧಿಕಾರದ 34172http://kannada.oneindia.com/img/2009/01/20-krv-samavesha3.jpg110210ಕರ್ನಾಟಕ ರಕ್ಷಣಾ ವೇದಿಕೆಬೆಂಗಳೂರಿನಲ್ಲಿ ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶ/news/2009/01/20/world-kannadigas-awareness-meet-karave.htmlಬೆಂಗಳೂರು, ಜ. 20 : ಕರ್ನಾಟಕದಿಂದ ಭಾರತ ಅನ್ನುವ ಘೋಷ ವಾಕ್ಯದೊಂದಿಗೆ ಕರ್ನಾಟಕ ರಕ್ಷಣಾ ವೇದಿಕೆ ಆಯೋಜಿಸದ್ದ ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶಕ್ಕೆ ನಾಡಿನ ಜನರಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಯಿತು. ನಾಡಗೀತೆಯೊಂದಿಗೆ ಕಾರ್ಯಕ್ರಮಕ್ಕೆ ವಿಧ್ಯುಕ್ತ ಚಾಲನೆ ದೊರೆಯಿತು. ಬೇಲಿ ಮಠದ ಶಿವರುದ್ರ ಮಹಾಸ್ವಾಮೀಜಿ ಹಾಗೂ ಗೋಸಾಯಿ ಮಠದ ಸುರೇಶ್ವರಾನಂದ ಭಾರತೀ ಸ್ವಾಮೀಜಿಯವರು ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ್ದರು.ನಂತರ 34176http://kannada.oneindia.com/img/2009/01/20-krv-samavesha2.jpg110210ಕರ್ನಾಟಕ ರಕ್ಷಣಾ ವೇದಿಕೆಬೆಳಗಾವಿ ಪಾಲಿಕೆ ಮೇಲೆ ಕನ್ನಡ ಧ್ವಜ ಹಾರಿಸಿ: ಕರವೇ/news/2009/03/16/karave-activists-protest-belgaum-city-corporation.htmlಬೆಳಗಾವಿ, ಮಾ. 16 : ನೂತನವಾಗಿ ನಿರ್ಮಾಣವಾಗಿರುವ ಮಹಾನಗರ ಪಾಲಿಕೆ ಕಟ್ಟಡದ ಮೇಲೆ ಕನ್ನಡ ಧ್ವಜವನ್ನು ಹಾರಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಇಂದು ಪ್ರತಿಭಟನೆ ನಡೆಸಿದೆ. ಇಂದು ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಪ್ರತಿಭಟನೆ ಆರಂಭಿಸಿದ ಕರ್ನಾಟಕ ರಕ್ಷಣಾ ವೇದಿಕೆಯ ನೂರಾರು ಕಾರ್ಯಕರ್ತರು ಮಹಾನಗರ ಪಾಲಿಕೆಯ ನೂತನ ಕಟ್ಟಡದ ಮೇಲೆ ಕನ್ನಡ 35248http://kannada.oneindia.com/img/2009/03/16-belgaum-city-corporation1.jpg110210ಕರ್ನಾಟಕ ರಕ್ಷಣಾ ವೇದಿಕೆಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿ, ಕರವೇ /news/2009/05/20/take-oath-in-kannada-karave-urges-to-mps.htmlಬೆಂಗಳೂರು, ಮೇ. 20 : ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಆಯ್ಕೆಗೊಂಡ ಎಲ್ಲಾ ಸಂಸದರು ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸುವ ಮೂಲಕ ಲೋಕಸಭೆಯಲ್ಲಿ 'ಕನ್ನಡದ ಕಹಳೆಯನ್ನು' ಮೊಳಗಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಎಲ್ಲಾ 28 ಸಂಸದರನ್ನು ಒತ್ತಾಯಿಸಿದೆ.ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣಗೌಡ, ನಮ್ಮ ಎಲ್ಲಾ ಸಂಸದರು ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಬೇಕು. ನಮ್ಮ ಭಾಷೆಗೂ ಶಾಸ್ತ್ರೀಯ ಭಾಷಾ ಸ್ಥಾನಮಾನ ಸಿಕ್ಕಿದೆ. 36778http://kannada.oneindia.com/img/2009/05/20-narayanagowda3.jpgnews"> ಕರವೇ ಹೊಟ್ಟೆಪಾಡಿನ ಸಂಘಟನೆ | Gonikoppal| Karnataka Rakshana Vedike| Kannada outfits| AK Subbaiah| Tiruvalluvar| - Kannada Oneindia

ಕರವೇ ಹೊಟ್ಟೆಪಾಡಿನ ಸಂಘಟನೆ

ಗೋಣಿಕೊಪ್ಪಲು ಆ 10: ತಿರುವಳ್ಳುವರ್ ಪ್ರತಿಮೆ ಅನಾವರಣಕ್ಕೆ ವಿರೋಧ ವ್ಯಕ್ತಪಡಿಸಿರುವ ಕರ್ನಾಟಕ ರಕ್ಷಣಾ ವೇದಿಕೆಯ ಎರಡೂ ಬಣಗಳು ಹೊಟ್ಟೆಪಾಡಿಗಾಗಿ ಇರುವ ಸಂಘಟನೆ ಎಂದು ಹಿರಿಯ ರಾಜಕಾರಿಣಿ ಎ ಕೆ ಸುಬ್ಬಯ್ಯ ಲೇವಡಿ ಮಾಡಿದ್ದಾರೆ.

ರಾಜಕಾರಣ ಮತ್ತು ವೈಚಾರಿಕತೆಯ ಸವಾಲುಗಳು ಎನ್ನುವ ವಿಷಯದ ಕುರಿತು ಮಾತನಾಡುತ್ತಾ, ತಮಿಳು ಕವಿ ತಿರುವಳ್ಳವರ್ ಪ್ರತಿಮೆಯನ್ನು ಬೆಂಗಳೂರಿನಲ್ಲಿ ಸ್ಥಾಪನೆ ಮಾಡುವ ಮೂಲಕ ರಾಜ್ಯದಲ್ಲಿ ಸರ್ವರಿಗೂ ಸಮಾನ ಪ್ರಾತಿನಿಧ್ಯ ನೀಡುವ ಸಂದೇಶ ನೀಡಲಾಗಿದೆ, ಸರಕಾರದ ಈ ಕ್ರಮ ಸ್ವಾಗತಾರ್ಹ ಎಂದು ಸುಬ್ಬಯ್ಯ ಹೇಳಿದ್ದಾರೆ.

ಕರವೇಯ ಎರಡೂ ಬಣಗಳು ಈ ವಿಷಯದಲ್ಲಿ ನಡೆಸಿದ ಹೋರಾಟಕ್ಕೆ ನನ್ನ ಬೆಂಬಲವಿಲ್ಲ. ಎಲ್ಲಾ ಸಾಹಿತಿಗಳು ರಾಜಕೀಯ ಪಕ್ಷಗಳು ಪ್ರತಿಮೆ ಅನಾವರಣಕ್ಕೆ ಬೆಂಬಲಿಸಿದರೆ ಕನ್ನಡ ಸಂಘಟನೆಗಳು ಮಾತ್ರ ವಿರೋಧಿಸುತ್ತಿದ್ದನ್ನು ನೋಡಿದರೆ ಕರವೇ ಹೊಟ್ಟೆಪಾಡಿಗಾಗಿರುವ ಸಂಘಟನೆ ಎಂದು ಹೇಳಬೇಕಾಗುತ್ತದೆ ಎಂದು ವ್ಯಂಗ್ಯವಾಡಿದ್ದಾರೆ.

(ದಟ್ಸ್ ಕನ್ನಡವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+