136115ವಿ ಸೋಮಣ್ಣಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ /news/2009/01/06/congress-mla-v-somanna-meets-advani-with-cm.htmlಬೆಂಗಳೂರು, ಜ. 6 : ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ನಡೆಸುವುದಿಲ್ಲ, ಇನ್ನೇನಿದ್ದರೂ ಅಭಿವೃದ್ಧಿ, ಅಭಿವೃದ್ಧಿ ಹಾಗೂ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಕಳೆದ ಉಪಚುನಾವಣೆ ಫಲಿತಾಂಶದ ನಂತರ ಹೇಳಿಕೆ ನೀಡಿದ್ದರು. ಆದರೆ ಮಂಗಳವಾರ ನವದೆಹಲಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ ಯಡಿಯೂರಪ್ಪ ಜೊತೆಗೆ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ 33914http://kannada.oneindia.com/img/2009/01/06-somanna-advani-bsy.jpg136115ವಿ ಸೋಮಣ್ಣವಿ ಸೋಮಣ್ಣ ಬಿಜೆಪಿಗೆ ಅಧಿಕೃತ ಸೇರ್ಪಡೆ/news/2009/04/08/congress-mla-somanna-joins-bjp.htmlಬೆಂಗಳೂರು, ಏ. 8 : ಬೆಂಗಳೂರಿನ ಗೋವಿಂದರಾಜ ನಗರ ಶಾಸಕ ವಿ ಸೋಮಣ್ಣ ಇಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡರು. ಕಳೆದ ಅನೇಕ ತಿಂಗಳಿನಿಂದ ಇದ್ದ ಉಹಾಪೋಹಗಳಿಗೆ ಸೋಮಣ್ಣ ತೆರೆ ಎಳೆದರು. ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಅನ್ಯ ಪಕ್ಷಗಳ ಮುಖಂಡರಿಗೆ ಗಾಳಿ ಹಾಕಿ ಸೆಳೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ 35808http://kannada.oneindia.com/img/2009/04/08-somanna-v1.jpg136115ವಿ ಸೋಮಣ್ಣಪಕ್ಷೇತರ ಸಚಿವರ ಕೈಬಿಡಲ್ಲ : ಯಡಿಯೂರಪ್ಪ/news/2009/05/07/no-cabinet-reshuffle-after-results-yeddyurappa.htmlಬೆಂಗಳೂರು, ಮೇ. 7 : ಲೋಕಸಭೆ ಚುನಾವಣೆ ನಂತರ ಪಕ್ಷೇತರ ಸಚಿವರನ್ನು ಸಂಪುಟದಿಂದ ಕೈಬಿಡುವ ಮಾತೇ ಇಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ಫಲಿತಾಂಶದ ನಂತರ ಸಂಪುಟ ಪುನರ್ ರಚನೆ ಮಾಡುವುದನ್ನು ಸ್ಪಷ್ಟವಾಗಿ ತಳ್ಳಿ ಹಾಕಿದ ಅವರು, ಈ ಬಗ್ಗೆ ಯಾವುದೇ ಚಿಂತನೆ ನಡೆಸಿಲ್ಲ ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಸರಕಾರಕ್ಕೆ ಅಗತ್ಯ ಬೆಂಬಲ 36452http://kannada.oneindia.com/img/2009/05/07-yeddurappa12e.jpg136115ವಿ ಸೋಮಣ್ಣಸಚಿವ ಸಂಪುಟ ಪುನರ್ ರಚನೆಗೆ ಬಿಎಸ್ ವೈ ಇಂಗಿತ/news/2009/05/25/karnataka-cabinet-reshuffle-on-cards.htmlಬೆಂಗಳೂರು, ಮೇ.25: ರಾಜ್ಯ ಸಚಿವ ಸಂಪುಟ ಪುನರ್ ರಚನೆ ವಿಚಾರ ಪರಿಶೀಲನೆಯಲ್ಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೋಮವಾರ ಹೇಳುವ ಮೂಲಕ ಹಲವು ಸಚಿವರ ನಿದ್ದೆಗೆಡಿಸಿದ್ದು ಹಲವು ಶಾಸಕರಲ್ಲಿ ಹೊಸ ಕನಸನ್ನು ತುಂಬಿದ್ದಾರೆ.ಪಕ್ಷದ ಹಿರಿಯ ಮುಖಂಡರು ಮತ್ತು ಸಚಿವರೊಂದಿಗೆ ಸಮಾಲೋಚಿಸಿದ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಯಡಿಯೂರಪ್ಪ ತಿಳಿಸಿದರು. ಬೆಂಗಳೂರು ನೀರು ಸರಬರಾಜು ಮತ್ತು 36881http://kannada.oneindia.com/img/2009/05/25-yediyurappa3.jpg136115ವಿ ಸೋಮಣ್ಣವಲಸೆಹಕ್ಕಿ ವಿ. ಸೋಮಣ್ಣಗೆ ಮಂತ್ರಿಗಿರಿ ಖಚಿತ!/news/2009/06/15/rss-meet-yeddyurappa-discusses-cabinet-reshuffle.htmlಬೆಂಗಳೂರು, ಜೂ. 15 : ಜೂನ್ 17 ಅಥವಾ 18ರಂದು ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದ್ದು, ವಲಸೆಹಕ್ಕಿ ಗೋವಿಂದರಾಜ ನಗರದ ಮಾಜಿ ಶಾಸಕ ವಿ ಸೋಮಣ್ಣ ಅವರು ಸಚಿವರಾಗುವುದು ಹೆಚ್ಚುಕಡಿಮೆ ಖಚಿತವಾಗಿದೆ.ರಾಜ್ಯದಲ್ಲಿ ನಡೆದಿರುವ ಇತ್ತೀಚಿನ ವಿದ್ಯಮಾನಗಳು ಸೇರಿದಂತೆ ಸಂಪುಟ ವಿಸ್ತರಣೆಯ ಬಗ್ಗೆ ಆರ್ಎಸ್ಎಸ್ ಜೊತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಮಾಲೋಚನೆ ನಡೆಸಿದ ಬಳಿಕ ಈ ತೀರ್ಮಾನಕ್ಕೆ 37358http://kannada.oneindia.com/img/2009/06/15-somanna-v2.jpg36609hd devegowdaಯಡಿಯೂರಪ್ಪ ನಂ 1 ಸುಳ್ಳು ಹೇಳುವ ಸಿಎಂ, ದೇವೇಗೌಡ/news/2009/03/02/yeddurappa-big-liar-caste-reservation-hd-devegowda.htmlಬೆಳಗಾವಿ, ಮಾ. 2 : ಬಿ ಎಸ್ ಯಡಿಯೂರಪ್ಪ ಜಗತ್ತಿನಲ್ಲಿ ಅತ್ಯಂತ ಸುಳ್ಳು ಹೇಳುವ ಮುಖ್ಯಮಂತ್ರಿ. ಜಾತಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕಿಡಿಕಾರಿದರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಭಾನುವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 3 ಬಿ ಪ್ರವರ್ಗದಲ್ಲಿ ಎಲ್ಲ ಲಿಂಗಾಯಿತರೂ ಇದ್ದಾರೆ. ಉಪಜಾತಿಗಳೂ ಒಳಗೊಂಡಿವೆ. 34932http://kannada.oneindia.com/img/2009/03/02-devegowda3.jpg36609hd devegowdaಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg36609hd devegowdaತೃತೀಯರಂಗ ಸಭೆಗೆನಾನು ಬರಲ್ಲ, ದೇವೇಗೌಡ /news/2009/03/10/hd-devegowda-not-to-attend-third-front-launch.htmlಬೆಂಗಳೂರು, ಮಾ. 10 : ಮಾ 11 ರಂದು ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಹಿನ್ನೆಲೆಯಲ್ಲಿ ಮಾ.12 ರಂದು ತುಮಕೂರಿನಲ್ಲಿ ನಡೆಯಲಿರುವ ತೃತೀಯ ರಂಗದ ಸಮಾವೇಶಕ್ಕೆ ಗೈರು ಹಾಜರಾಗಲಿದ್ದೇನೆ. ಬಿಜೆಡಿ ತೃತೀಯ ರಂಗದ ತೆಕ್ಕೆಗೆ ಬಿದ್ದಿರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿಯೇತರ ರಂಗವಾಗಿರುವ ತೃತೀಯ ರಂಗಕ್ಕೆ ಮತ್ತಷ್ಟು ಮೆರಗು ಬಂದಂತಾಗಿದೆ ಎಂದು ಜೆಡಿಎಸ್ ವರಿಷ್ಠ 35126http://kannada.oneindia.com/img/2009/03/10-devegowda3.jpg36609hd devegowdaಬಿಜೆಪಿ ಕಿತ್ತೊಗೆಯಲು ತೃತೀಯ ರಂಗದ ಸಮಾವೇಶ/news/2009/03/12/throw-communal-forces-from-state-urges-devegowda.htmlದಾಬಸ್ ಪೇಟೆ, ಮಾ. 12 : ಕರ್ನಾಟಕದಲ್ಲಿ ಬೇರುಬಿಟ್ಟಿರುವ ಕೋಮುವಾದಿ ಬಿಜೆಪಿ ಪಕ್ಷವನ್ನು ರಾಜ್ಯದ ಅಧಿಕಾರ ಚುಕ್ಕಾಣಿಯಿಂದ ಕಿತ್ತೊಗೆಯಬೇಕು ಜೊತೆಗೆ ದೇಶದ ರಾಜಕೀಯ ಇತಿಹಾಸದಿಂದ ಶಾಶ್ವತವಾಗಿ ಬಿಜೆಪಿಯನ್ನು ಅಳಸಿ ಹಾಕಲು ತೃತೀಯ ರಂಗ ಹುಟ್ಟಿಕೊಂಡು ತನ್ನ ಪ್ರಥಮ ಮಹತ್ವದ ಸಮಾವೇಶವನ್ನು ರಾಜ್ಯದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದರು. ನಿಮ್ಮಲ್ಲರ ಆಶೀರ್ವಾದ ನಮ್ಮ 35173http://kannada.oneindia.com/img/2009/03/12-hd-devegowda3.jpg36609hd devegowdaನನ್ನನ್ನು ಪಿಎಂ ಅಭ್ಯರ್ಥಿ ಎಂದು ಘೋಷಿಸಿ: ಮಾಯಾ/news/2009/03/13/mayawati-wants-to-be-third-fronts-pm-candidate.htmlನವದೆಹಲಿ, ಮಾ. 12 : ಭಾರಿ ಉತ್ಸಾಹದ ಅಲೆಯಲ್ಲಿ ತೇಲುತ್ತಿರುವ ತೃತೀಯ ರಂಗ ಮುಖಂಡರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ ಸರಿಯಾದ ಗುದ್ದು ನೀಡಿದ್ದಾರೆ. ತೃತೀಯ ರಂಗದ ಪ್ರಧಾನಮಂತ್ರಿ ಅಭ್ಯರ್ಥಿ ಎಂದು ತಮ್ಮನ್ನು ಘೋಷಿಸಬೇಕು ಎಂದು ಪಟ್ಟುಹಿಡಿದಿರುವ ಅವರು, ಮಾರ್ಚ್ 15 ಅಂತಿಮ ಗಡುವು ನೀಡಿದ್ದಾರೆ ಎಂಬ ಸಂಗತಿ ಬೆಳಕಿಗೆ ಬಂದಿದೆ.ಗುರುವಾರವಷ್ಟೇ ತೃತೀಯ ರಂಗದ ಒಂಬತ್ತು ಮಂದಿ 35193http://kannada.oneindia.com/img/2009/03/13-mayawati1.jpg38322hd kumaraswamyಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38322hd kumaraswamyಮಾಲ್ಡವೀಸಿಗೆ ರಾಧಿಕಾ ಕುಮಾರಣ್ಣ ಪ್ರವಾಸ/news/2009/01/07/hd-kumaraswamy-actress-radhika-escaped-to-maldives.htmlಬೆಂಗಳೂರು, ಜ. 7 : ಜಾತ್ಯಾತೀತ ಜನತಾದಳದ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹಾಗೂ ಚಲನಚಿತ್ರ ನಟಿ ರಾಧಿಕಾ ಅವರು ಒಟ್ಟಾಗಿ ಚಳಿಗಾಲದ ರಜಾಪ್ರವಾಸ ಕೈಗೊಂಡಿದ್ದಾರೆ ಎಂಬ ಸುದ್ದಿ ಕರ್ನಾಟಕದಲ್ಲಿ ಬುಧವಾರ ಬೆಳಗ್ಗೆ ಬಿರುಗಾಳಿ ಎಬ್ಬಿಸಿದೆ. ಅವರೀರ್ವರ ನಡುವೆ ಮಧುರವಾದ, ಆಪ್ತವಾದ ಗೆಳೆತನವಿದೆ ಎಂಬ ಜನಜನಿತ ಕುತೂಹಲಗಳಿಗೆ ಈ ಸುದ್ದಿ ಇನ್ನಷ್ಟು 33933http://kannada.oneindia.com/img/2009/01/07-hdk-radhika1.jpg38322hd kumaraswamyಜೆಪಿನಗರ ದೇವಸ್ಥಾನದಲ್ಲಿ ಅನಿತಾ/news/2009/01/07/anitha-kumaraswamy-offer-prayers-vaikunta-ekadasi.htmlಬೆಂಗಳೂರು, ಜ. 7 : ವೈಕುಂಠ ಏಕಾದಶಿಯ ದಿನವಾದ ಇಂದು ಸ್ವರ್ಗದ ಬಾಗಿಲುಗಳು ತೆರೆದುಕೊಂಡವು. ದೇವರ ದರ್ಶನ ಮಾಡಲು ಬೆಂಗಳೂರಿನ ನಾನಾ ದೇವಾಲಯಗಳಲ್ಲಿ ಭಾರಿ ಜನಸಂದಣಿ ಕಂಡುಬಂದಿದೆ. ವಿಶೇಷವಾಗಿ ವೆಂಕಟರಮಣ ಸ್ವಾಮಿ ದೇವಾಲಯಗಳಲ್ಲಿ ದರ್ಶನ ಭಾಗ್ಯ ಪಡೆಯಲು ಸಾವಿರಾರು ಭಕ್ತರು ಸರತಿಯ ಸಾಲಿನಲ್ಲಿ ನಿಂತಿದ್ದಾರೆ. ವಾಣಿವಿಲಾಸ ಆಸ್ಪತ್ರೆ ಸಮೀಪದ ವೆಂಕಟರಮಣ ಸ್ವಾಮಿ ದೇವಾಲಯದ ಮುಂದೆ ಜನ 33937http://kannada.oneindia.com/img/2009/01/07-anita-kumaraswamy1e.jpg38322hd kumaraswamyಅವರ ಪರ್ಸನಲ್ ವಿಷಯ ನಮಗ್ಯಾಕೆ/column/bhat/2009/0115-kumaraswamy-radhika-platonic-love-rekindled.html'ಇದು ಸರೀನಾ? ಒಬ್ಬರವೈಯಕ್ತಿಕ ವಿಷಯಗಳನ್ನು ಪತ್ರಿಕೆಯಲ್ಲಿ ಬರೆಯುವುದು ಎಷ್ಟು ಸರಿ? ಪರ್ಸನಲ್ ವಿಷಯಗಳನ್ನು ಸಾರ್ವಜನಿಕವಾಗಿ ಚರ್ಚಿಸುವುದು ಸಮಂಜಸವಾ? ಇದನ್ನೇ ಟ್ಯಾಬ್ಲಾಯಿಡ್ ಪತ್ರಿಕೆಯೊಂದು 'ಅನಿತಕ್ಕ ಮಧುಗಿರಿಗೆ, ಕುಮಾರಣ್ಣ ಮಧುಚಂದ್ರಕ್ಕೆ' ಎಂದು ಲೇವಡಿ ಮಾಡಿತು. ಪರ್ಸನಲ್ ವಿಷಯವನ್ನು ಈ ಪರಿ ಬಹಿರಂಗಗೊಳಿಸುವುದು ಖಂಡಿತ ಖಂಡನೀಯ' *ವಿಶ್ವೇಶ್ವರ ಭಟ್ಜನರು ಹೀಗೆ ಹೇಳುವುದನ್ನು ಮೇಲಿಂದ ಮೇಲೆ ಕೇಳುತ್ತಿರುತ್ತೇವೆ . "ಅದು ಅವರ ಪರ್ಸನಲ್ 34076http://kannada.oneindia.com/img/2009/01/15-hdk-radhika1.jpg38322hd kumaraswamyಬಿಜೆಪಿಯಿಂದ ನೀತಿ ಸಂಹಿತೆ ಉಲ್ಲಂಘನೆ : ಎಚ್ಡಿಕೆ ಆರೋಪ/news/2009/03/28/hdk-alleges-violation-of-code-of-conduct-by-bjp.htmlಬೆಂಗಳೂರು, ಮಾ. 28 : 600 ಕೋಟಿ ರು. ಬೆಲೆಯ 1900 ಎಕರೆ ಜಮೀನನ್ನು ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸಸ್(ನೈಸ್)ಗೆ ಬಿಜೆಪಿ ಸರ್ಕಾರ ನೀಡುವುದನ್ನು ತಡೆಹಿಡಿಯಬೇಕು ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಮಾಜಿ ಮುಖ್ಯಮಂತ್ರಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.ಲೋಕಸಭೆ ಚುನಾವಣೆಗೆ ಹಣ ಸಂಗ್ರಹಿಸಲೆಂದು ಜಮೀನು ನೀಡಲಾಗುತ್ತಿದೆ ಎಂದಿರುವ ಕುಮಾರಸ್ವಾಮಿ, ಬಿಜೆಪಿ ಸರ್ಕಾರ ನೀತಿ ಸಂಹಿತೆ ಉಲ್ಲಂಘಿಸಿದೆ 35561http://kannada.oneindia.com/img/2009/03/28-kumaraswami8.jpgnews"> ಪ್ರಿಯಕೃಷ್ಣ ಕೈ ಹಿಡಿದ ತೆನೆಹೊತ್ತ ಮಹಿಳೆ | Bypoll | JDS | BJP | Congress | Govindarajnagar | HD Kumaraswamy| HD Devegowda| Priyakrishna| V Somanna| ಪ್ರಿಯಕೃಷ್ಣ ಕೈ ಹಿಡಿದ ತೆನೆಹೊತ್ತ ಮಹಿಳೆ - Kannada Oneindia

ಪ್ರಿಯಕೃಷ್ಣ ಕೈ ಹಿಡಿದ ತೆನೆಹೊತ್ತ ಮಹಿಳೆ

HD Devegowda
ಬೆಂಗಳೂರು ಆ 10: ವಸತಿ ಮತ್ತು ಮುಜರಾಯಿ ಸಚಿವ ವಿ ಸೋಮಣ್ಣ ಅವರು ಬಿಜೆಪಿಯ ಆಪರೇಷನ್ ಕಮಲದ ಗಿರಾಕಿ. ಇಂತಹ ಗಿರಾಕಿಗಳಿಗೆ ನಮ್ಮ ಬೆಂಬಲವಿಲ್ಲ. ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಜಾತ್ಯತೀತ ಜನತಾದಳದ ಅಧ್ಯಕ್ಷ ಎಚ್ ಡಿ ದೇವೇಗೌಡ ಕರೆ ನೀಡಿದ್ದಾರೆ.

ಆಪರೇಷನ್ ಕಮಲಕ್ಕೆ ಒಳಗಾಗುವವರ ಮನೆಗೆ ಮೊದಲು ಲಕ್ಷ್ಮಿ ಹೋಗುತ್ತದೆ ನಂತರ ರಾಜಲಕ್ಷ್ಮಿ . ಇಂತಹ ನೀಚ ರಾಜಕಾರಣವನ್ನು ನನ್ನ ವೃತ್ತಿ ಜೀವನದಲ್ಲೇ ನೋಡಿಲ್ಲ. ನನಗೆ ದೇವೇಗೌಡರ ಆಶೀರ್ವಾದವಿದೆ ಎಂದು ಸೋಮಣ್ಣ ಸುಳ್ಳು ಹೇಳಿಕೊಂಡು ಪ್ರಚಾರ ಮಾಡುತ್ತಿದ್ದಾರೆ. ಆದರೆ ನಾನು ಯಾವುದೇ ಕಾರಣಕ್ಕೂ ಅವರನ್ನು ಬೆಂಬಲಿಸುವ ಮಾತೇ ಇಲ್ಲ. ನಮ್ಮದು ಜಾತ್ಯತೀತ ಧೋರಣೆಯ ಪಕ್ಷ. ಹಾಗಾಗಿ ಜಾತ್ಯತೀತ ಪಕ್ಷವನ್ನು ಮಾತ್ರ ಬೆಂಬಲಿಸುತ್ತೇವೆಯೇ ಹೊರತು ಕೋಮುವಾದಿ ಪಕ್ಷವನ್ನಲ್ಲ ಎಂದು ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಹೇಳಿಕೆ ನೀಡಿದ್ದಾರೆ.

ಭಾರಿ ಅಭಿವೃದ್ದಿ ಕೆಲಸ ಮಾಡಿದ್ದೇವೆಂದು ಸುಳ್ಳು ಹೇಳುತ್ತಿರುವ ಸೋಮಣ್ಣ ರಸ್ತೆಗಳಿಗೆ ಡಾಂಬರು ಹಾಕಿಸಿರುವುದನ್ನು ಬಿಟ್ಟರೆ ಬೇರೇನೂ ಅಭಿವೃದ್ದಿ ಕೆಲಸ ಮಾಡಿಲ್ಲ, ನಮ್ಮೆಲ್ಲಾ ಕಾರ್ಯಕರ್ತರು ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಎಂದು ಹೇಳಿದ್ದಾರೆ. ಅಭಿವೃದ್ಧಿಯ ಹೆಸರಿನಲ್ಲಿ ಜನರಿಗೆ ಮೋಸ ಮಾಡುವ ಪಕ್ಷವನ್ನು ನಾವು ಬೆಂಬಲಿಸುವುದಿಲ್ಲ ಎಂದು ದೇವೇಗೌಡ ಅವರ ಕರೆಗೆ ಪೂರಕವಾದ ಮಾತುಗಳನ್ನು ಪಕ್ಷದ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರು ಆಡಿದ್ದಾರೆ.

(ದಟ್ಸ್ ಕನ್ನಡವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+