484046swine fluಹಂದಿಜ್ವರಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಹೊಸ ಹೆಸರು/news/2009/05/01/swine-flu-renamed-by-who-to-h1n1-influenza.htmlಜೆನೀವಾ, ಮೇ.1: ಮಾಂಸೋದ್ಯಮದ ತೀವ್ರ ಒತ್ತಡಕ್ಕೆ ಮಣಿದಿರುವ ವಿಶ್ವ ಆರೋಗ್ಯ ಸಂಸ್ಥೆ ಸಾಂಕ್ರಾಮಿಕ ವ್ಯಾಧಿ ಹಂದಿ ಜ್ವರಕ್ಕೆ (ಸ್ವೈನ್ ಫ್ಲೂ) ಹೊಸ ಹೆಸರಿಟ್ಟಿದೆ. ಹಂದಿ ಜ್ವರ ಈಗ H1N1 influenza ಎಂದು ಬದಲಾಗಿದೆ.''ಇಂದಿನಿಂದ ಈ ಹೊಸ ಸಾಂಕ್ರಾಮಿಕ ವೈರಸನ್ನು H1N1ಎಂದು ಹೆಸರಿಸಿದ್ದೇವೆ '' ಎಂದು ವಿಶ್ವ ಆರೋಗ್ಯ ಸಂಸ್ಥೆ ಗುರುವಾರ(ಏ.30) ಪ್ರಕಟಣೆಯಲ್ಲಿ ತಿಳಿಸಿದೆ. ಈ 36337http://kannada.oneindia.com/img/2009/05/01-swine-outbreak.jpg484046swine fluಹಂದಿ ಜ್ವರಕ್ಕೆ ಬೆಚ್ಚಿದ ಬಿದ್ದ 'ರಾಜ್' ಚಿತ್ರತಂಡ /movies/headlines/2009/05/05-raaj-puneet-movie-shooting-called-off-swine-flu.htmlಹಂದಿ ಜ್ವರ(ಎಚ್ 1 ಎನ್ 1)ಕ್ಕೆ ಹೆದರಿಕೊಂಡ 'ರಾಜ್' ಚಿತ್ರತಂಡ ಕೆನಡಾ ಪ್ರವಾಸವನ್ನು ರದ್ದು ಮಾಡಿಕೊಂಡಿದೆ. ಈ ಕುರಿತು ವಿವರ ನೀಡಿರುವ ನಿರ್ದೇಶಕ ಪ್ರೇಮ್, ರಾಜ್ ಚಿತ್ರಕ್ಕಾಗಿ ಕೆನಡಾದಲ್ಲಿ ಎರಡು ಹಾಡುಗಳನ್ನು ಚಿತ್ರೀಕರಿಸಬೇಕಿತ್ತು. ಇದುವರೆಗೂ ಯಾರೂ ಸೆರೆಹಿಡಿಯದ ಕೆನಡಾದ ರಮಣೀಯ ದೃಶ್ಯಗಳನ್ನು ನಮ್ಮ ಚಿತ್ರದಲ್ಲಿ ತೋರಿಸಬೇಕು ಎಂದು ನಿರ್ಧರಿಸಿದ್ದೆವು. ಆದರೆ ಕೆನಡಾದಲ್ಲಿ ಹಂದಿಜ್ವರದ ಪ್ರಭಾವ ಜೋರಾಗಿರುವ ಕಾರಣ 36407http://kannada.oneindia.com/img/2009/05/05-raaj-the-showman2.jpg484046swine fluತಮಿಳುನಾಡಿನಲ್ಲಿ ಮತ್ತಿಬ್ಬರಿಗೆ ಹಂದಿಜ್ವರ /news/2009/06/02/swine-flu-india-confirms-two-more-cases.htmlನವದೆಹಲಿ, ಜೂ.02: ಅಮೆರಿಕಾದಿಂದ ವಾಪಸ್ಸಾದ ತಮಿಳುನಾಡಿನ 34 ವರ್ಷದ ಓರ್ವ ಮಹಿಳೆ ಹಾಗೂ ಆಕೆಯ 5 ವರ್ಷದ ಮಗನಿಗೆ ಮಾರಣಾಂತಿಕ ಹಂದಿ ಜ್ವರ ಇರುವುದಾಗಿ ಸೋಮವಾರ ದೃಢಪಟ್ಟಿದೆ. ಇವರು ಮೇ 28ರಂದು ಅಮೆರಿಕಾದಿಂದ ಸ್ವದೇಶಕ್ಕೆ ಹಿಂತಿರುಗಿದ್ದರು. ಈಕೆಯೊಂದಿಗೆ ಹಿಂತಿರುಗಿರುವ ಆರು ವರ್ಷದ ಮಗಳಿಗೆ ಹಂದಿ ಜ್ವರ ಸೋಂಕು ತಟ್ಟಿಲ್ಲ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಕೊಯಮತ್ತೂರಿನ ಆಸ್ಪತ್ರೆಯಲ್ಲಿ 37053http://kannada.oneindia.com/img/2009/06/02-swine-flu200.jpg484046swine fluಬೆಂಗಳೂರಿನಲ್ಲಿ ನಾಲ್ವರಿಗೆ ಎಚ್1ಎನ್1 ಶಂಕೆ/news/2009/06/13/h1n1-four-new-cases-in-bengaluru.htmlಬೆಂಗಳೂರು, ಜೂ.13: ಬೆಂಗಳೂರಿನಲ್ಲಿ ನಾಲ್ಕು ಮಂದಿಗೆ ಎಚ್1ಎನ್1ಸೋಂಕು ಇರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಚ್1ಎನ್1 ಶಂಕಿತ ರೋಗಿಗಳು ಪತ್ತೆಯಾಗಿದ್ದು ಅವರ ರಕ್ತದ ಮಾದರಿಗಳನ್ನು ಪುಣೆಯ ನ್ಯಾಶನಲ್ ಇನಿಸ್ಟಿಟ್ಯೂಟ್ ಆಫ್ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ. ಸಾಫ್ಟ್ ವೇರ್ ದಂಪತಿ ಸೇರಿದಂತೆ ತಾಯಿ, ಮಗಳಿಗೆ ಎಚ್1ಎನ್1 ಸೋಂಕು ಇರುವ ಬಗ್ಗೆ ಶಂಕೆ 37317http://kannada.oneindia.com/img/2009/06/13-bial1.jpg484046swine fluದೇಶದಲ್ಲಿಐವತ್ತರ ಗಡಿ ಮುಟ್ಟಿದ ಹಂದಿಜ್ವರದ ಸಂಖ್ಯೆ/news/2009/06/20/six-more-swine-flu-cases-reported-total-50.htmlನವದೆಹಲಿ, ಜೂ.20: ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಆರು ಮಂದಿಗೆ ಎಚ್ 1ಎನ್1 ಸೋಂಕು ಇರುವುದು ಶುಕ್ರವಾರ ದೃಢಪಟ್ಟಿದೆ. ದೇಶದಲ್ಲಿ ಹಂದಿಜ್ವರದ ಸಂಖ್ಯೆ 50 ಕ್ಕೆ ತಲುಪಿದ್ದು, ಸುಮಾರು 16ರಷ್ಟು ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಿಅವರನ್ನು ಆಸ್ಪತ್ರೆಯಿಂದ ಬಿಡುಗಡೆಮಾಡಲಾಗಿದೆ.ಹೊಸದಾಗಿ ಆರು ಮಂದಿಗೆ ಹಂದಿಜ್ವರದ ರೋಗಲಕ್ಷಣಗಳು ಕಂಡುಬಂದಿವೆ. ದೆಹಲಿಯ ಮೂವರು, ಬೆಂಗಳೂರಿನಿಂದ ಇಬ್ಬರಿಗೆ ಮತ್ತು ಮುಂಬೈನ ಒಬ್ಬರಿಗೆ ಹಂದಿಜ್ವರದ 37465http://kannada.oneindia.com/img/2009/06/20-swine-flu2.jpg510235h1n1 influenzaತಮಿಳುನಾಡಿನಲ್ಲಿ ಮತ್ತಿಬ್ಬರಿಗೆ ಹಂದಿಜ್ವರ /news/2009/06/02/swine-flu-india-confirms-two-more-cases.htmlನವದೆಹಲಿ, ಜೂ.02: ಅಮೆರಿಕಾದಿಂದ ವಾಪಸ್ಸಾದ ತಮಿಳುನಾಡಿನ 34 ವರ್ಷದ ಓರ್ವ ಮಹಿಳೆ ಹಾಗೂ ಆಕೆಯ 5 ವರ್ಷದ ಮಗನಿಗೆ ಮಾರಣಾಂತಿಕ ಹಂದಿ ಜ್ವರ ಇರುವುದಾಗಿ ಸೋಮವಾರ ದೃಢಪಟ್ಟಿದೆ. ಇವರು ಮೇ 28ರಂದು ಅಮೆರಿಕಾದಿಂದ ಸ್ವದೇಶಕ್ಕೆ ಹಿಂತಿರುಗಿದ್ದರು. ಈಕೆಯೊಂದಿಗೆ ಹಿಂತಿರುಗಿರುವ ಆರು ವರ್ಷದ ಮಗಳಿಗೆ ಹಂದಿ ಜ್ವರ ಸೋಂಕು ತಟ್ಟಿಲ್ಲ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಕೊಯಮತ್ತೂರಿನ ಆಸ್ಪತ್ರೆಯಲ್ಲಿ 37053http://kannada.oneindia.com/img/2009/06/02-swine-flu200.jpg510235h1n1 influenzaದೇಶದಲ್ಲಿಐವತ್ತರ ಗಡಿ ಮುಟ್ಟಿದ ಹಂದಿಜ್ವರದ ಸಂಖ್ಯೆ/news/2009/06/20/six-more-swine-flu-cases-reported-total-50.htmlನವದೆಹಲಿ, ಜೂ.20: ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಆರು ಮಂದಿಗೆ ಎಚ್ 1ಎನ್1 ಸೋಂಕು ಇರುವುದು ಶುಕ್ರವಾರ ದೃಢಪಟ್ಟಿದೆ. ದೇಶದಲ್ಲಿ ಹಂದಿಜ್ವರದ ಸಂಖ್ಯೆ 50 ಕ್ಕೆ ತಲುಪಿದ್ದು, ಸುಮಾರು 16ರಷ್ಟು ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಿಅವರನ್ನು ಆಸ್ಪತ್ರೆಯಿಂದ ಬಿಡುಗಡೆಮಾಡಲಾಗಿದೆ.ಹೊಸದಾಗಿ ಆರು ಮಂದಿಗೆ ಹಂದಿಜ್ವರದ ರೋಗಲಕ್ಷಣಗಳು ಕಂಡುಬಂದಿವೆ. ದೆಹಲಿಯ ಮೂವರು, ಬೆಂಗಳೂರಿನಿಂದ ಇಬ್ಬರಿಗೆ ಮತ್ತು ಮುಂಬೈನ ಒಬ್ಬರಿಗೆ ಹಂದಿಜ್ವರದ 37465http://kannada.oneindia.com/img/2009/06/20-swine-flu2.jpg510235h1n1 influenzaಹಂದಿಜ್ವರ ತಡೆಗೆ ನೂತನ ನಿಯಮ ಜಾರಿ : ಅಜಾದ್/news/2009/08/04/swine-flu-new-guidelines-for-private-hospital-azad.htmlನವದೆಹಲಿ, ಜು. 4 : ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಮಾರಿ ಹಂದಿಜ್ವರಕ್ಕೆ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆಯಲ್ಲಿ ಕೇಂದ್ರ ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ದೇಶದ ಖಾಸಗಿ ಆಸ್ಪತ್ರೆಗೆ ಹಂದಿಜ್ವರಕ್ಕೆ ಸಂಬಂಧಿಸಿದ ಅಗತ್ಯ ಚಿಕಿತ್ಸೆಗೆ ಸಂಬಂಧಿಸಿದ ನೀತಿ ನಿಯಮಗಳನ್ನು ಬಿಡುಗಡೆ ಮಾಡುವ ಸಲುವಾಗಿ ಉನ್ನತ ಮಟ್ಟದ ಸಭೆಯನ್ನು ಕರೆದಿದ್ದಾರೆ. ಈ ಕುರಿತು ಪ್ರತಿಕ್ರಿಯೆ 38412http://kannada.oneindia.com/img/2009/08/04-gulam-nabi-azad1.jpg510235h1n1 influenzaಹಂದಿಜ್ವರ ಹತೋಟಿಗೆ ಯುಪಿಎ ಏನ್ಮಾಡ್ತಿದೆ?/news/2009/08/10/azad-meets-govt-officials-to-tackle-swine-flu.htmlನವದೆಹಲಿ, ಆ.10: ದೇಶದ ಎಲ್ಲೆಡೆ ಹಂದಿಜ್ವರ ವ್ಯಾಪಕವಾಗಿ ಹಬ್ಬಿರುವ ಹಿನ್ನೆಲೆಯಲ್ಲಿ, ಯುಪಿಎ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲು ಕೊನೆಗೂ ಮನಸ್ಸು ಮಾಡಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಗುಲಾಂನಬಿ ಅಜಾದ್ ಅವರು ಇಂದು ಕೇಂದ್ರದ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಸಚಿವ ಸಂಪುಟ ಕಾರ್ಯದರ್ಶಿ ಕೆಎಂ ಚಂದ್ರಶೇಖರ್ ಅವರೊಡನೆ ಸಮಾಲೋಚನೆ ನಡೆಸಿದರು. ದೇಶದಲ್ಲಿ ಶೇ. 33 38537http://kannada.oneindia.com/img/2009/08/10-ghulam2.jpg510235h1n1 influenzaಹಂದಿಜ್ವರ ಪೀಡೆ ಅಬಾಧಿತ; ಔಷಧ ಕೊರತೆಯ ಬಾಧೆ/news/2009/08/10/h1n1-influenza-tamiflu-drug-scarcity-worries-india.htmlಬೆಂಗಳೂರು, ಆ.10: ದೇಶದ ಜನತೆಯನ್ನು ಹಂದಿಜ್ವರದ ಮಾರಿಯಿಂದ ರಕ್ಷಿಸಲು ಯುಪಿಎ ಸರ್ಕಾರ ಸಿದ್ಧವಾಗಿದೆ ಆದರೂ, ಶೇ. 33 ರಷ್ಟು ಮಂದಿಗೆ ಸೋಂಕು ತಗಲುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಗುಲಾಂ ನಬಿ ಅಜಾದ್ ಹೇಳಿದ್ದಾರೆ. ಈ ಮಧ್ಯೆ ಸೋಂಕು ಕಂಡುಬಂದಿರುವ ರಾಜ್ಯಗಳಲ್ಲೂ ಆರೋಗ್ಯ ಅಧಿಕಾರಿಗಳು ಸಭೆ ನಡೆಸಿ ಮುನ್ನೆಚ್ಚರಿಕೆಯ ಕ್ರಮಗಳ ಬಗ್ಗೆ ಚರ್ಚಿಸಿದ್ದಾರೆ. 38542http://kannada.oneindia.com/img/2009/08/10-swine-flu-girls1.jpg543171feverಹಂದಿಜ್ವರ ತುರ್ತುನಿಗಾ ಘಟಕ, ಆಸ್ಪತ್ರೆ ವಿಳಾಸ/mixed-bag/health/2009/0805-swine-influenza-critical-care-hospital-info.htmlಬೆಂಗಳೂರು, ಆ.5 : ಪ್ರಸಕ್ತ ಋತುವಿನ ಮಹಾಮಾರಿ ಹಂದಿಜ್ವರವು ಪ್ರಪಂಚ ಹಾಗೂ ಭಾರತದ ನಾನಾ ಪ್ರಾಂತ್ಯಗಳನ್ನು ವೇಗವಾಗಿ ಹಬ್ಬುತ್ತಿದೆ. ಈ ಜ್ವರದ ಕೆಂಗಣ್ಣಿಗೆ ಈಡಾದವರ ಸಂಖ್ಯೆ ದಿನೇದಿನೇ ಹೆಚ್ಚುತ್ತಿದ್ದು ಜ್ವರ ಹತ್ತಿರ ಸುಳಿಯದಂತೆ ನಾಗರಿಕರು ಅನೇಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಮಹಾರಾಷ್ಟ್ರದ ಪುಣೆ ನಗರ ಸ್ವೈನ್ ಫಿವರ್ ಹೆಡ್ ಕ್ವಾರ್ಟರ್ಸ್ ನಂತಾಗಿದೆ. ಮೊನ್ನೆ ಅಲ್ಲಿ ಓರ್ವ ಬಾಲಕಿ 38440http://kannada.oneindia.com/img/2009/08/05-pig1.jpg543171feverಬೆಂಗಳೂರಲ್ಲಿ ನಾಲ್ವರಿಗೆ ಎಚ್1ಎನ್ 1 ಸೋಂಕು/mixed-bag/health/2009/0810-swine-flu-h1n1-influenza-hits-bengaluru-udupi.htmlಬೆಂಗಳೂರು, ಆ. 10: ನಗರದಲ್ಲಿ ಶಾಲಾ ಬಾಲಕ ಸೇರಿದಂತೆ, ನಾಲ್ವರಿಗೆ ಎಚ್ 1ಎನ್ 1 ಸೋಂಕು ತಗುಲಿರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯ ಆರೋಗ್ಯಾಧಿಕಾರಿಗಳು ಸಮೀಕ್ಷೆ ನಡೆಸಿ, ಮುಂಜಾಗರೂಕತಾ ಕ್ರಮ ಕೈಗೊಳ್ಳಲು ತಯಾರಿ ನಡೆಸಿದ್ದಾರೆ.ಉಡುಪಿ, ಮಂಗಳೂರಿನಲ್ಲೂ ಹಂದಿಜ್ವರದ ಭೂತ ಆವರಿಸಿದೆ. ಬೆಂಗಳೂರಿನ ಕೇಂಬ್ರಿಡ್ಜ್ ಲೇಔಟ್ ನಲ್ಲಿರುವ ಫ್ರಾಂಕ್ ಅಂಥೋನಿ ಶಾಲೆಯ ಬಾಲಕನೊಬ್ಬನಿಗೆ ಸೋಂಕು ತಗುಲಿರುವುದು 38531http://kannada.oneindia.com/img/2009/08/10-swine-flu-bengaluru1.jpg543171feverಹಂದಿಜ್ವರದಿಂದ ದೂರವಿರಲು ಹತ್ತು ಸೂತ್ರಗಳು/mixed-bag/health/2009/0810-swine-flu-dos-and-donts.htmlPrecautions to keep swine flu at bayThe deadly Swine Flu has reached the Indian shores following the global outbreak and now, claimed six lives. However, Swine Flu is certainly one of those diseased where an ounce of prevention is worth a 38536http://kannada.oneindia.com/img/2009/08/10-swine-flu-mask1.jpg543171feverಹಂದಿಜ್ವರ ಹತೋಟಿಗೆ ಯುಪಿಎ ಏನ್ಮಾಡ್ತಿದೆ?/news/2009/08/10/azad-meets-govt-officials-to-tackle-swine-flu.htmlನವದೆಹಲಿ, ಆ.10: ದೇಶದ ಎಲ್ಲೆಡೆ ಹಂದಿಜ್ವರ ವ್ಯಾಪಕವಾಗಿ ಹಬ್ಬಿರುವ ಹಿನ್ನೆಲೆಯಲ್ಲಿ, ಯುಪಿಎ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲು ಕೊನೆಗೂ ಮನಸ್ಸು ಮಾಡಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಗುಲಾಂನಬಿ ಅಜಾದ್ ಅವರು ಇಂದು ಕೇಂದ್ರದ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಸಚಿವ ಸಂಪುಟ ಕಾರ್ಯದರ್ಶಿ ಕೆಎಂ ಚಂದ್ರಶೇಖರ್ ಅವರೊಡನೆ ಸಮಾಲೋಚನೆ ನಡೆಸಿದರು. ದೇಶದಲ್ಲಿ ಶೇ. 33 38537http://kannada.oneindia.com/img/2009/08/10-ghulam2.jpg543171feverಹಂದಿಜ್ವರ ಪೀಡೆ ಅಬಾಧಿತ; ಔಷಧ ಕೊರತೆಯ ಬಾಧೆ/news/2009/08/10/h1n1-influenza-tamiflu-drug-scarcity-worries-india.htmlಬೆಂಗಳೂರು, ಆ.10: ದೇಶದ ಜನತೆಯನ್ನು ಹಂದಿಜ್ವರದ ಮಾರಿಯಿಂದ ರಕ್ಷಿಸಲು ಯುಪಿಎ ಸರ್ಕಾರ ಸಿದ್ಧವಾಗಿದೆ ಆದರೂ, ಶೇ. 33 ರಷ್ಟು ಮಂದಿಗೆ ಸೋಂಕು ತಗಲುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಗುಲಾಂ ನಬಿ ಅಜಾದ್ ಹೇಳಿದ್ದಾರೆ. ಈ ಮಧ್ಯೆ ಸೋಂಕು ಕಂಡುಬಂದಿರುವ ರಾಜ್ಯಗಳಲ್ಲೂ ಆರೋಗ್ಯ ಅಧಿಕಾರಿಗಳು ಸಭೆ ನಡೆಸಿ ಮುನ್ನೆಚ್ಚರಿಕೆಯ ಕ್ರಮಗಳ ಬಗ್ಗೆ ಚರ್ಚಿಸಿದ್ದಾರೆ. 38542http://kannada.oneindia.com/img/2009/08/10-swine-flu-girls1.jpgnews"> ಹಂದಿಜ್ವರ ಪೀಡೆ ಅಬಾಧಿತ; ಔಷಧ ಕೊರತೆಯ ಬಾಧೆ | H1N1 influenza | Swine flu| Gulam Nabi Azad|Pune|Bengaluru| Mangaluru| Isolation Hospital| - Kannada Oneindia

ಹಂದಿಜ್ವರ ಪೀಡೆ ಅಬಾಧಿತ; ಔಷಧ ಕೊರತೆಯ ಬಾಧೆ

Swine flu
ಬೆಂಗಳೂರು, ಆ.10: ದೇಶದ ಜನತೆಯನ್ನು ಹಂದಿಜ್ವರದ ಮಾರಿಯಿಂದ ರಕ್ಷಿಸಲು ಯುಪಿಎ ಸರ್ಕಾರ ಸಿದ್ಧವಾಗಿದೆ ಆದರೂ, ಶೇ. 33 ರಷ್ಟು ಮಂದಿಗೆ ಸೋಂಕು ತಗಲುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಗುಲಾಂ ನಬಿ ಅಜಾದ್ ಹೇಳಿದ್ದಾರೆ. ಈ ಮಧ್ಯೆ ಸೋಂಕು ಕಂಡುಬಂದಿರುವ ರಾಜ್ಯಗಳಲ್ಲೂ ಆರೋಗ್ಯ ಅಧಿಕಾರಿಗಳು ಸಭೆ ನಡೆಸಿ ಮುನ್ನೆಚ್ಚರಿಕೆಯ ಕ್ರಮಗಳ ಬಗ್ಗೆ ಚರ್ಚಿಸಿದ್ದಾರೆ. ಆದರೆ, ಔಷಧ ಕೊರತೆಯ ಬಾಧೆಯನ್ನು ಎಲ್ಲಾ ರಾಜ್ಯಗಳು ಎದುರಿಸುತ್ತಿದೆ.

ಆಯ್ದ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಿಕೆಗೆ ಅವಕಾಶ. ಖಾಸಗಿ ಪ್ರಯೋಗಾಲಯಗಳ ಬಳಕೆ. ಎಲ್ಲಾ ಅಂತಾರಾಷ್ಟ್ರೀಯ ನಿಲ್ದಾಣಗಳಲ್ಲಿ ಥರ್ಮಲ್ ಸ್ಕ್ಯಾನರ್ ಗಳ ಅಳವಡಿಕೆ (ವ್ಯಕ್ತಿಯ ದೈಹಿಕ ತಾಪಮಾನದಲ್ಲಿ ಏರುಪೇರಿರುವುದು ಕಂಡು ಬಂದರೆ, ತಕ್ಷಣ ಆಸ್ಪತ್ರೆಗೆ ದಾಖಲಿಸುವ ಕ್ರಮ). ಇದುವರೆವಿಗೂ 75 ಲಕ್ಷಕ್ಕೂ ಅಧಿಕ ಟಾಮಿಫ್ಲೂ ಮಾತ್ರೆ ಪೂರೈಕೆ ಮಾಡಲಾಗಿದೆ ಎಂದು ಗುಲಾಂ ನಬಿ ಅಜಾದ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ರಾಜ್ಯದಲ್ಲಿ ಉಡುಪಿ, ಮಂಗಳೂರು ಕ್ಷೇತ್ರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹಂದಿಜ್ವರ ಹರಡುತ್ತಿದೆ. ಇಂದು ದಾವಣಗೆರೆಯಲ್ಲಿ ತರಿಕೆರೆ ಮೂಲದ ಮಹಿಳೆಯೊಬ್ಬರಿಗೆ ಎಚ್ 1 ಎನ್ 1 ಸೋಂಕು ತಗುಲಿರುವುದು ದೃಢಪಟ್ಟಿದೆ. ಸೋಂಕಿತ ಮಹಿಳೆಯನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದ್ದು, ರಕ್ತದ ಮಾದರಿಯನ್ನು ಪರೀಕ್ಷೆಗಾಗಿ ಬೆಂಗಳೂರಿಗೆ ಕಳಿಸಲಾಗಿದೆ ಎಂದು ವೈದ್ಯಾಧಿಕಾರಿ ಶಿವಣ್ಣ ರೆಡ್ಡಿ ಹೇಳಿದರು. ರಾಜ್ಯದ ಎಲ್ಲೆಡೆ ಹಂದಿಜ್ವರ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನ್ನೆಲೆಯಲ್ಲಿ ತುರ್ತು ಸೇವೆ ಒದಗಿಸಲು ಹಾಗೂ ರೋಗಿಗಳ ಆರೈಕೆಗೆ ಬೇಕಾದ ಅಗತ್ಯ ಕ್ರಮಗಳ ಬಗ್ಗೆ ಚರ್ಚಿಸಲು ಇಂದು ಬಿಬಿಎಂಪಿ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆ ನಡೆಸಿದರು.

ರಾಜ್ಯದಲ್ಲಿ ಒಟ್ಟು 6 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, 21ಕ್ಕೂ ಅಧಿಕ ಜನ ಶಂಕಿತ ರೋಗಿಗಳ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ. ಬೆಂಗಳೂರಿನ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಎಚ್ 1 ಎನ್ 1 ಸೋಂಕಿರುವ ಶಂಕೆ ವ್ಯಕ್ತವಾಗಿದೆ. ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ. ಕೇಂದ್ರ ಆರೋಗ್ಯ ಇಲಾಖೆಯಿಂದ 1 ಲಕ್ಷ ಟಾಮಿಫ್ಲೂ ಗುಳಿಗೆಗಳು ರಾಜ್ಯಕ್ಕೆ ತಲುಪಿದೆ. ಸುಮಾರು 10 ಲಕ್ಷಕ್ಕೂ ಅಧಿಕ ಮಾತ್ರೆಗಳಿಗೆ ಬೇಡಿಕೆ ಸಲ್ಲಿಸಲಾಗಿದೆ ಎಂದು ಆರೋಗ್ಯ ಅಧಿಕಾರಿ ಪೆರುಮಾಳ್ ತಿಳಿಸಿದರು. ಆದರೆ, ಸದ್ಯ ರಾಜ್ಯದ ಔಷಧ ಉಗ್ರಾಣದಲ್ಲಿ ಕೇವಲ 10 ಸಾವಿರ ಟಾಮಿಫ್ಲೂ ಮಾತ್ರೆಗಳು ಮಾತ್ರ ಲಭ್ಯವಿರುವ ಮಾಹಿತಿ ಸಿಕ್ಕಿದೆ.

800 ಮಂದಿಗೆ ಸೋಂಕಿನ ಶಂಕೆ
ದೇಶದಲ್ಲಿ ಹಂದಿಜ್ವರ ಪೀಡಿತರ ಸಂಖ್ಯೆ 864ಕ್ಕೇರಿದೆ. ದೆಹಲಿ ಮತ್ತು ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಪ್ರಕರಣಗಳು ಕಂಡು ಬಂದಿವೆ. ಸುಮಾರು 500 ಮಂದಿಗೆ ಕಾಯಿಲೆ ವಾಸಿ ಮಾಡಲಾಗಿದೆ.ಒಟ್ಟು ಆರು ಜನರು ಈ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ.ಮುನ್ನೆಚ್ಚರಿಕೆಯ ಕ್ರಮವಾಗಿ ಮೆಟ್ರೋಪಾಲಿಟನ್ ನಗರದ ಖಾಸಗಿ ಶಾಲೆಗಳು ಸ್ವಯಂಘೋಷಿತ ರಜೆ ನೀಡಿವೆ. ದೆಹಲಿಯ ಸಂಸ್ಕೃತಿ ಶಾಲೆ, ದೆಹಲಿ ಪಬ್ಲಿಕ್ ಸ್ಕೂಲ್ ಮುಂತಾದ ಶಾಲೆಗಳಿಗೆ ಒಂದು ವಾರ ರಜೆ ನೀಡಲಾಗಿದೆ. ತಮಿಳುನಾಡು, ಪುಣೆ, ಮುಂಬೈನಲ್ಲೂ ಜ್ವರದ ಕಾವು ಹೆಚ್ಚುತ್ತಿದೆ. ಪುಣೆಯಲ್ಲಿ ಮಲ್ಟಿಫೆಕ್ಸ್, ಚಿತ್ರಮಂದಿರಗಳಿಗೆ 3 ದಿನಗಳ ಕಾಲ ಮುಚ್ಚಲು ಅಲ್ಲಿನ ಸರ್ಕಾರ ಆದೇಶ ನೀಡಿದೆ. ಈಗಾಗಲೇ ಪುಣೆಯ ಎಲ್ಲಾ ಶಾಲಾ ಕಾಲೇಜಿಗೆ ಒಂದು ವಾರ ರಜೆ ಘೋಷಿಸಲಾಗಿದೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+