149668sadananda gowdaಬಿಜೆಪಿಗೆ ನಿಮ್ಮ ಐಡಿಯಾ ಬೇಕಂತೆ/news/2009/01/07/your-idea-can-change-karnataka-appeal-bjp.htmlಭಾರತೀಯ ಜನತಾಪಕ್ಷ ಕರ್ನಾಟಕ ಘಟಕದ ವತಿಯಿಂದ ನಮ್ಮ ವೆಬ್ ಜಾಲಕ್ಕೆ ಬಂದಿರುವ ಒಂದು ಮನವಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕದ ಸರ್ವತೋಮುಖ ಬೆಳವಣಿಗೆಯ ದೃಷ್ಟಿಯಿಂದ ಭಾಜಪ ನೀಡಿರುವ ಈ ಕರೆಗೆ ನಮ್ಮ ಓದುಗರು ಸ್ಪಂದಿಸುತ್ತಾರೆ ಎಂಬ ನಿರೀಕ್ಷೆ ನಮ್ಮದು. ರಾಜ್ಯದ ಏಳಿಗೆಗೆ ನಿಮ್ಮದೊಂದು ಐಡಿಯಾ ಕೊಡಿ ಎಂದು ಕೇಳಿದರೆ ವಲ್ಲೆ ಎಂದು ಯಾರು ಹೇಳುತ್ತಾರೆ!- ಸಂಪಾದಕ***ಕರ್ನಾಟಕದ ಅಭಿವೃದ್ಧಿಗಾಗಿ 33949http://kannada.oneindia.com/img/2009/01/07-cm-sadanandagowda.jpg149668sadananda gowdaನ್ಯಾಯಮೂರ್ತಿ ವೆಂಕಟಾಚಲ ಬಿಜೆಪಿಗೆ ಸೇರ್ಪಡೆ/news/2009/01/31/justice-nanjegowda-venkatachala-joins-bjp.htmlಬೆಂಗಳೂರು, ಜ. 31 : ಲೋಕಾಯುಕ್ತರಾಗಿದ್ದ ಸಮಯದಲ್ಲಿ ಭ್ರಷ್ಟ ಸರ್ಕಾರಿ ಅಧಿಕಾರಿಗಳ ಪಾಲಿಗೆ ಸಿಂಹಸ್ವಪ್ನವಾಗಿದ್ದ ಮಾಜಿ ಲೋಕಾಯುಕ್ತ, ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ನಂಜೇಗೌಡ ವೆಂಕಟಾಚಲ ಅವರು ಶನಿವಾರ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.ಲೋಕಾಯುಕ್ತರಾಗಿ ಅವಧಿ ಮುಗಿಸಿದ ನಂತರ ನಿರಂತರವಾಗಿ ರಾಜಕೀಯ ಸೇರುವ ತಮ್ಮ ಇಂಗಿತವನ್ನು ವ್ಯಕ್ತಪಡಿಸುತ್ತಲೇ ಬಂದಿದ್ದ ವೆಂಕಟಾಚಲ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿಯ ರಾಜ್ಯಾಧ್ಯಕ್ಷ ಸದಾನಂದ 34398http://kannada.oneindia.com/img/2009/01/31-venkatachala3.jpg149668sadananda gowdaಲೋಕಸಭೆ, ಉಡುಪಿಯಿಂದ ಮುತಾಲಿಕ್ ಸ್ಪರ್ಧೆ ? /news/2009/03/13/mutalik-likely-to-contest-udupi-ls-segment.htmlಉಡುಪಿ, ಮಾ. 13 : ಸ್ವಾಭಿಮಾನ ಹಿಂದೂ ವೇದಿಕೆ ಮತ್ತು ರಾಷ್ಟ್ರೀಯ ಹಿಂದೂ ಸೇನೆ ತನ್ನ ಅಭ್ಯರ್ಥಿಗಳನ್ನು ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಣಕ್ಕಿಳಿಸುವ ಮೂಲಕ ಬಿಜೆಪಿಯ ಅಭ್ಯರ್ಥಿ ಸದಾನಂದಗೌಡರಿಗೆ ಸಡ್ಡು ಹೊಡೆಯಲು ನಿರ್ಧರಿಸಿದೆ. ಇಲ್ಲಿಂದ ಸ್ಪರ್ಧಿಸುವ೦ತೆ ರಾಷ್ಟ್ರೀಯ ಹಿಂದೂ ಸೇನೆಯ ರಾಜ್ಯಾಧ್ಯಕ್ಷ ಪ್ರಮೋದ್ ಮುತಾಲಿಕ್ ಅವರಿಗೆ ಕಾರ್ಯಕರ್ತರು ತೀವ್ರ ಒತ್ತಡ ಹೇರುತ್ತಿದ್ದಾರೆ.ಶ್ರೀರಾಮಸೇನೆಯ ಕಾರ್ಯಕಾರಿಣಿಯಲ್ಲಿ ಹಿಂದೂಗಳ 35191http://kannada.oneindia.com/img/2009/03/13-pramod-mutalik2.jpg149668sadananda gowdaಬಿಜೆಪಿ ತ್ರಿಮೂರ್ತಿಗಳಿಂದ ಒಗ್ಗಟ್ಟು ಪ್ರದರ್ಶನ/news/2009/03/14/bsy-ananth-kumar-sadananda-gowda-show-unity.htmlಬೆಂಗಳೂರು, ಮಾ.14: ಮೆರವಣಿಗೆ ಮೂಲಕ ತೆರಳಿ ಬಿಜೆಪಿ ಚುನಾವಣೆ ಕಾರ್ಯಾಲಯವನ್ನು ಮಲ್ಲೇಶ್ವರಂನ17ನೇ ಕ್ರಾಸಿನಲ್ಲಿ ಉದ್ಘಾಟಿಸುವ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದ ಅನಂತ್ ಕುಮಾರ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ಗೌಡ ನಮ್ಮ ನಡುವೆ ಭಿನ್ನಮತ, ಅಸಮಾಧಾನ, ಅತೃಪ್ತಿ ಏನೂ ಇಲ್ಲ ಎಂದು ಶನಿವಾರ ಸಾರ್ವಜನಿಕರಿಗೆ ಮನದಟ್ಟು ಮಾಡಿಸಿದರು. ಬೆಂಗಳೂರು ಮಲ್ಲೇಶ್ವರಂನಲ್ಲಿರುವ ಪದ್ಮಾವತಿ ವೆಂಕಟೇಶ್ವರ ಮಂದಿರದಲ್ಲಿ ಯಡಿಯೂರಪ್ಪ, 35224http://kannada.oneindia.com/img/2009/03/14-bjp-logo2.jpg149668sadananda gowdaನಟಿ ತಾರಾ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ/movies/heroine/2009/04/05-actress-tara-joined-bjp.htmlರಾಷ್ಟ್ರ ಪ್ರಶಸ್ತಿ ವಿಜೇತ ಪ್ರಬುದ್ಧ ನಟಿ ತಾರಾ ಅವರು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದಗೌಡ ಸಮ್ಮುಖದಲ್ಲಿ ಅಧಿಕೃತವಾಗಿ ಭಾನುವಾರ ಬಿಜೆಪಿ ಸೇರಿಕೊಂಡರು. ಯಾವುದೇ ಷರತ್ತಿಲ್ಲದೆ ಬಿಜೆಪಿ ಸೇರಿರಿರುವ ಅವರು, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಆದರೆ, ಪಕ್ಷದ ಪರವಾಗಿ ರಾಜ್ಯದಾದ್ಯಂತ ಪ್ರವಾಸ ಮಾಡುವುದಾಗಿ ಹೇಳಿದರು. ಚಿಕ್ಕಬಳ್ಳಾಪುರ ಲೋಕಸಭಾ ಕ್ಶೇತ್ರದಿಂದ ಸ್ಪರ್ಧಿಸುವಂತೆ ಪಕ್ಷದಿಂದ ಒತ್ತಡ ಬಂದಿತ್ತು. ಆದರೆ, ಅದು ಕಾರಣಾಂತರದಿಂದ 35736http://kannada.oneindia.com/img/2009/04/05-tara-bjp-join2.jpg208345sriramuluಬೇಡ ಬಿಟಿ ಬದನೆ, ಶ್ರೀರಾಮುಲು ಅವರಿಗೆ ನಿವೇದನೆ/column/manikanth/2009/0128-bt-brinjal-how-safe-is-gm-crop.htmlಜೈವಿಕ ತಂತ್ರಜ್ಞಾನ ಬಳಸಿ ಬೆಳೆಯಲಾಗುವ ಆಹಾರದ ವಿರುದ್ಧ ಇಡೀ ದೇಶದಲ್ಲೇ ಹುಯಿಲೆದ್ದಿದೆ. ಕುಲಾಂತರಿ ಆಹಾರ ತಯಾರಿಗೆ, ಸಂಶೋಧನೆಗೆ ನಾನು ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಸಚಿವರು ಕೂಡ ಘೋಷಿಸಿದ್ದಾರೆ. ರಾಜ್ಯದ ಆರೋಗ್ಯ ಸಚಿವರಾದ ಶ್ರೀರಾಮುಲು ಮಾತ್ರ ಬಾಯಿಗೆ ಬಿರಡೆ ಹಾಕಿ ಕುಳಿತಿದ್ದಾರೆ. ಸಾವಯವ ಕೃಷಿಗೆ ಉತ್ತೇಜನ ನೀಡುವುದಾಗಿ ರಾಜ್ಯ ಸರ್ಕಾರ ಭರವಸೆ ನೀಡಿದ್ದರೂ ಜೈವಿಕ ತಂತ್ರಜ್ಞಾನದ ಬಳಕೆ 34337http://kannada.oneindia.com/img/2009/01/28-bt-brinjal1.jpg208345sriramuluಬಳ್ಳಾರಿ ಗಣಿ ಮಾಫಿಯಾ ವಿರುದ್ಧ ಗೌಡರ ದೂರು/news/2009/03/07/deve-gowda-complaints-against-bellary-mining-mafia.htmlಬೆಂಗಳೂರು, ಮಾ.7: ರಾಜ್ಯದ ಗಡಿಯನ್ನು ಬಳ್ಳಾರಿ ಗಣಿ ಮಾಫಿಯಾ ಒತ್ತುವರಿ ಮಾಡಿಕೊಂಡಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ರಾಜ್ಯಪಾಲರ ಮುಖೇನ ರಾಷ್ಟ್ರಪತಿಗಳಿಗೆ ದೂರು ಸಲ್ಲಿಸಿದ್ದಾರೆ. ಸಚಿವರಾದ ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ ಮತ್ತು ಶ್ರೀರಾಮುಲು ಅವರಿಂದ ಗಡಿ ಕಬಳಿಕೆ ನಡೆದಿದ್ದು, ರಾಜ್ಯದ ಏಕತೆ, ಸಮಗ್ರತೆಗೆ ಧಕ್ಕೆ ಉಂಟಾಗಿದೆ. ಇದನ್ನು ಸರಿಪಡಿಸಿ ಕೂಡಲೇ ಸೂಕ್ತ ಕ್ರಮ 35068http://kannada.oneindia.com/img/2009/03/07-devegowda3.jpg208345sriramuluತೆಲುಗು ಚಿತ್ರ ಅರ್ಪಿಸಿದ ಸಚಿವ ಜನಾರ್ದನರೆಡ್ಡಿ/news/2009/03/16/janardhan-reddy-presents-upendra-telugu-film.htmlಬೆಂಗಳೂರು, ಮಾ. 16 : ಬಳ್ಳಾರಿ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಪ್ರವಾಸೋಧ್ಯಮ ಸಚಿವ, ಗಣಿಧಣಿ ಜನಾರ್ದನರೆಡ್ಡಿ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಮಾಜಿ ಪ್ರಧಾನ ದೇವೇಗೌಡ ಮಾಡುತ್ತಿರುವ ಆರೋಪದಲ್ಲಿ ಸತ್ಯವಿದೆಯೋ ಏನೂ ಗೊತ್ತಿಲ್ಲ. ಆದರೆ, ಮಾನ್ಯ ಸಚಿವರು ತೆಲುಗು ಚಿತ್ರವೊಂದನ್ನು ಅರ್ಪಿಸುತ್ತಿರುವುದು ಸುದ್ದಿ ಮಾತ್ರ ನೂರಕ್ಕೆ ನೂರರಷ್ಟು ಸತ್ಯ. 35244http://kannada.oneindia.com/img/2009/03/16-upendra-buddimanthudu26.jpg208345sriramuluಬಿಜೆಪಿ ಭಿನ್ನಮತ : ರೆಡ್ಡಿ ನೇತೃತ್ವದಲ್ಲಿ ಸಭೆ /news/2009/06/05/bjp-jolt-continue-reddy-meeting-with-his-followers.htmlಬೆಂಗಳೂರು, ಜೂ. 5 : ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಬಂಡಾಯದ ಬಾವುಟ ಹಾರಿಸಿರುವ ಬಳ್ಳಾರಿಯ ರೆಡ್ಡಿ ಸಹೋದರರು ಇಂದು ಸಚಿವ ಜನಾರ್ದನರೆಡ್ಡಿ ನೇತೃತ್ವದಲ್ಲಿ ಅವರ ಬೆಂಬಲಿಗರ ಸಭೆ ಬೆಂಗಳೂರಿನ ಚಾಲುಕ್ಯ ಹೋಟೆಲ್ ಹಿಂಭಾಗದ ಅಪಾರ್ಟ್ ಮೆಂಟ್ ವೊಂದರಲ್ಲಿ ಶುರುವಾಗಿದ್ದು, ಸಚಿವರು, ಶಾಸಕರು ಮತ್ತು ಬಿಜೆಪಿ ಮುಖಂಡರು ಭಾಗವಹಿಸಿದ್ದಾರೆ. ಆದರೆ, ಅತ್ತ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಯು ಆರಂಭವಾಗಿದೆ. 37135http://kannada.oneindia.com/img/2009/06/05-janardhana-reddy2.jpg208345sriramuluಆರೋಗ್ಯ ಇಲಾಖೆ ಸತ್ತಿದೆ :ಎಂಸಿ ನಾಣಯ್ಯ/news/2009/07/13/siddu-slams-govt-on-insufficient-fertilizer-supply.htmlಬೆಂಗಳೂರು, ಜು. 13 : ಮೈಸೂರಿನ ಕ್ಯಾತಮಾರನಹಳ್ಳಿ ಗಲಭೆಯ ತಿಕ್ಕಾಟ ಮುಗಿದ್ದು, ಆರೋಗ್ಯ ಇಲಾಖೆಗಳ ಅವ್ಯವಸ್ಥೆಗಳಿಗೆ ಸಂಬಂಧಿಸಿದಂತೆ ಇಂದು ವಿಧಾನ ಪರಿಷತ್ ನಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಆರೋಪ ಪ್ರತ್ಯಾರೋಪಗಳ ಸುರಿಮಳೆಯಾಯಿತು. ಜೆಡಿಎಸ್ ಸದಸ್ಯರಿಂದ ಬಾವಿಗಿಳಿದು ಪ್ರತಿಭಟನೆ. ಸಚಿವರಾದ ಜನಾರ್ದನರೆಡ್ಡಿ, ಶ್ರೀರಾಮುಲು ಮತ್ತು ಜೆಡಿಎಸ್ ನ ಎಂಸಿ ನಾಣಯ್ಯ ಅವರ ನಡುವೆ ವಾಕ್ಸಮರ. ಸರಕಾರದ ವಿರುದ್ದ 37957http://kannada.oneindia.com/img/2009/07/13-mc-nanaiah1.jpg518545h1n1ಬೆಂಗಳೂರಿನಲ್ಲಿ ನಾಲ್ವರಿಗೆ ಎಚ್1ಎನ್1 ಶಂಕೆ/news/2009/06/13/h1n1-four-new-cases-in-bengaluru.htmlಬೆಂಗಳೂರು, ಜೂ.13: ಬೆಂಗಳೂರಿನಲ್ಲಿ ನಾಲ್ಕು ಮಂದಿಗೆ ಎಚ್1ಎನ್1ಸೋಂಕು ಇರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಚ್1ಎನ್1 ಶಂಕಿತ ರೋಗಿಗಳು ಪತ್ತೆಯಾಗಿದ್ದು ಅವರ ರಕ್ತದ ಮಾದರಿಗಳನ್ನು ಪುಣೆಯ ನ್ಯಾಶನಲ್ ಇನಿಸ್ಟಿಟ್ಯೂಟ್ ಆಫ್ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ. ಸಾಫ್ಟ್ ವೇರ್ ದಂಪತಿ ಸೇರಿದಂತೆ ತಾಯಿ, ಮಗಳಿಗೆ ಎಚ್1ಎನ್1 ಸೋಂಕು ಇರುವ ಬಗ್ಗೆ ಶಂಕೆ 37317http://kannada.oneindia.com/img/2009/06/13-bial1.jpg518545h1n1ಹಂದಿಜ್ವರ ತುರ್ತುನಿಗಾ ಘಟಕ, ಆಸ್ಪತ್ರೆ ವಿಳಾಸ/mixed-bag/health/2009/0805-swine-influenza-critical-care-hospital-info.htmlಬೆಂಗಳೂರು, ಆ.5 : ಪ್ರಸಕ್ತ ಋತುವಿನ ಮಹಾಮಾರಿ ಹಂದಿಜ್ವರವು ಪ್ರಪಂಚ ಹಾಗೂ ಭಾರತದ ನಾನಾ ಪ್ರಾಂತ್ಯಗಳನ್ನು ವೇಗವಾಗಿ ಹಬ್ಬುತ್ತಿದೆ. ಈ ಜ್ವರದ ಕೆಂಗಣ್ಣಿಗೆ ಈಡಾದವರ ಸಂಖ್ಯೆ ದಿನೇದಿನೇ ಹೆಚ್ಚುತ್ತಿದ್ದು ಜ್ವರ ಹತ್ತಿರ ಸುಳಿಯದಂತೆ ನಾಗರಿಕರು ಅನೇಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಮಹಾರಾಷ್ಟ್ರದ ಪುಣೆ ನಗರ ಸ್ವೈನ್ ಫಿವರ್ ಹೆಡ್ ಕ್ವಾರ್ಟರ್ಸ್ ನಂತಾಗಿದೆ. ಮೊನ್ನೆ ಅಲ್ಲಿ ಓರ್ವ ಬಾಲಕಿ 38440http://kannada.oneindia.com/img/2009/08/05-pig1.jpg518545h1n1ಶ್ರೀರಾಮುಲು ಮೇಲೆ ಸದಾನಂದಗೌಡ ಕಿಡಿ/news/2009/08/10/medical0-kits-for-govt-hospitals-to-tackle-h1n1.htmlಬೆಂಗಳೂರು, ಆ.10: ಆರೋಗ್ಯ ಸಚಿವ ಶ್ರೀರಾಮುಲು ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಶ ಸದಾನಂದಗೌಡ ತೀವ್ರವಾಗಿ ಕಿಡಿಕಾರಿದ್ದಾರೆ.ಹಂದಿಜ್ವರದ ಆತಂಕದ ಸಮಯದಲ್ಲಿ ಸಚಿವರ ನಿರ್ಲಕ್ಷ್ಯಕಾರ್ಯವೈಖರಿಯನ್ನು ಅವರು ಕಟುವಾಗಿ ಟೀಕಿಸಿದ್ದಾರೆ. ಈ ಮಾರಣಾಂತಿಕ ರೋಗ ಎಚ್1ಎನ್1 ವ್ಯಾಪಿಸಿದ್ದರೂ ಶ್ರೀರಾಮುಲು ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಮತ್ತು ಅವರ ಕಾರ್ಯವೈಖರಿ ನಮಗೆ ತೃಪ್ತಿ ತಂದಿಲ್ಲ ಎಂದು ಗುಡುಗಿದ್ದಾರೆ.ಸಚಿವರು ಈ ಮಾರಣಾಂತಿಕ ರೋಗ ಹರಡುತ್ತಿರುವ ಸಂದರ್ಭದಲ್ಲಿ 38523http://kannada.oneindia.com/img/2009/08/10-sadananda-gowda1.jpg518545h1n1ಬೆಂಗಳೂರಲ್ಲಿ ನಾಲ್ವರಿಗೆ ಎಚ್1ಎನ್ 1 ಸೋಂಕು/mixed-bag/health/2009/0810-swine-flu-h1n1-influenza-hits-bengaluru-udupi.htmlಬೆಂಗಳೂರು, ಆ. 10: ನಗರದಲ್ಲಿ ಶಾಲಾ ಬಾಲಕ ಸೇರಿದಂತೆ, ನಾಲ್ವರಿಗೆ ಎಚ್ 1ಎನ್ 1 ಸೋಂಕು ತಗುಲಿರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯ ಆರೋಗ್ಯಾಧಿಕಾರಿಗಳು ಸಮೀಕ್ಷೆ ನಡೆಸಿ, ಮುಂಜಾಗರೂಕತಾ ಕ್ರಮ ಕೈಗೊಳ್ಳಲು ತಯಾರಿ ನಡೆಸಿದ್ದಾರೆ.ಉಡುಪಿ, ಮಂಗಳೂರಿನಲ್ಲೂ ಹಂದಿಜ್ವರದ ಭೂತ ಆವರಿಸಿದೆ. ಬೆಂಗಳೂರಿನ ಕೇಂಬ್ರಿಡ್ಜ್ ಲೇಔಟ್ ನಲ್ಲಿರುವ ಫ್ರಾಂಕ್ ಅಂಥೋನಿ ಶಾಲೆಯ ಬಾಲಕನೊಬ್ಬನಿಗೆ ಸೋಂಕು ತಗುಲಿರುವುದು 38531http://kannada.oneindia.com/img/2009/08/10-swine-flu-bengaluru1.jpg518545h1n1ಹಂದಿಜ್ವರದಿಂದ ದೂರವಿರಲು ಹತ್ತು ಸೂತ್ರಗಳು/mixed-bag/health/2009/0810-swine-flu-dos-and-donts.htmlPrecautions to keep swine flu at bayThe deadly Swine Flu has reached the Indian shores following the global outbreak and now, claimed six lives. However, Swine Flu is certainly one of those diseased where an ounce of prevention is worth a 38536http://kannada.oneindia.com/img/2009/08/10-swine-flu-mask1.jpgnews"> ಶ್ರೀರಾಮುಲು ಮೇಲೆ ಸದಾನಂದಗೌಡ ಕಿಡಿ | Swine Flu | H1N1 | Sadananda Gowda | Sriramulu | Siddaramaiah | ಶ್ರೀರಾಮುಲು ಮೇಲೆ ಸದಾನಂದಗೌಡ ಕಿಡಿ - Kannada Oneindia

ಶ್ರೀರಾಮುಲು ಮೇಲೆ ಸದಾನಂದಗೌಡ ಕಿಡಿ

Sadananda Gowda
ಬೆಂಗಳೂರು, ಆ.10: ಆರೋಗ್ಯ ಸಚಿವ ಶ್ರೀರಾಮುಲು ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಶ ಸದಾನಂದಗೌಡ ತೀವ್ರವಾಗಿ ಕಿಡಿಕಾರಿದ್ದಾರೆ.ಹಂದಿಜ್ವರದ ಆತಂಕದ ಸಮಯದಲ್ಲಿ ಸಚಿವರ ನಿರ್ಲಕ್ಷ್ಯಕಾರ್ಯವೈಖರಿಯನ್ನು ಅವರು ಕಟುವಾಗಿ ಟೀಕಿಸಿದ್ದಾರೆ. ಈ ಮಾರಣಾಂತಿಕ ರೋಗ ಎಚ್1ಎನ್1 ವ್ಯಾಪಿಸಿದ್ದರೂ ಶ್ರೀರಾಮುಲು ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಮತ್ತು ಅವರ ಕಾರ್ಯವೈಖರಿ ನಮಗೆ ತೃಪ್ತಿ ತಂದಿಲ್ಲ ಎಂದು ಗುಡುಗಿದ್ದಾರೆ.

ಸಚಿವರು ಈ ಮಾರಣಾಂತಿಕ ರೋಗ ಹರಡುತ್ತಿರುವ ಸಂದರ್ಭದಲ್ಲಿ ಸಾರ್ವಜನಿಕರಿಗೆ ಸ್ಥೈರ್ಯ ತುಂಬಬೇಕು. ಅದನ್ನು ಬಿಟ್ಟು ಉದಾಸೀನ ಧೋರಣೆ ತೋರಿರುವ ಅವರ ಕಾರ್ಯವೈಖರಿ ನಮಗೆ ತೃಪ್ತಿ ತಂದಿಲ್ಲ ಎಂದು ಸದಾನಂದಗೌಡ ಸಿಟ್ಟಾಗಿದ್ದಾರೆ.

ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಕೂಡಾ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಹಂದಿಜ್ವರದ ಆತಂಕ ಹೆಚ್ಚಾಗಿದ್ದರೂ ಆರೋಗ್ಯ ಸಚಿವರು ನಾಪತ್ತೆಯಾಗಿದ್ದಾರೆ. ಅವರು ಎಲ್ಲಿದ್ದಾರೆ, ಇಲಾಖೆ ಬಗ್ಗೆ ಯಾವ ಕ್ರಮ ಕೈಗೊಂಡಿದ್ದಾರೆ ಎಂಬುದೇ ತಿಳಿಯುತ್ತಿಲ್ಲ ಎಂದು ಸದಾನಂದಗೌಡ ವಿಷಾದ ವ್ಯಕ್ತಪಡಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+