193603crimeಮಲಬಾರಿ ಪರ ವಾದಿಸಿದ್ದ ವಕೀಲ ಖಾಸಿಂ ಹತ್ಯೆ/news/2009/04/10/malabaris-lawyer-naushad-kasim-shot-dead.htmlಮಂಗಳೂರು, ಏ.10: ಇತ್ತೀಚೆಗೆ ಬಂಧನಕ್ಕೊಳಗಾಗಿದ್ದ ರಷೀದ್ ಮಲಬಾರಿ(ದಾವೂದ್ ಮತ್ತು ಛೋಟಾ ಶಕೀಲ್ ಬಂಟ) ಪರ ವಾದ ಮಾಡಿದ್ದ ವಕೀಲ ನೌಶಾದ್ ಖಾಸಿಂ(37)ರನ್ನು ದುಷ್ಕರ್ಮಿಗಳು ಗುರುವಾರ ರಾತ್ರಿ ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ಮಂಗಳೂರಿನ ಸ್ಟಾರಕ್ ರಸ್ತೆಯ ತನ್ನ ಫ್ಲ್ಯಾಟ್ ನಿಂದ ಖಾಸಿಂ ಅವರು ರಾತ್ರಿ ಸುಮಾರು 9.10 ವೇಳೆಗೆ ಫಳ್ನೀರ್ ರಸ್ತೆ ಕಡೆಗೆ ನಡೆದುಕೊಂಡು ಬರುತ್ತಿದ್ದರು. ಆಗ 35860http://kannada.oneindia.com/img/2009/04/10-rashid-malabari1.jpg193603crimeನೀವೂ ಮೋಸ ಹೋದೀರಿ ಎಚ್ಚರಿಕೆ!/cj/archana-hebbar/2009/0519-identity-theft-cyber-crime-awareness.htmlಇಂಟರ್ನೆಟ್ ಯುಗದಲ್ಲಿ ಯಾವುದೂ ಸುರಕ್ಷಿತವಲ್ಲ. ನಮ್ಮ ಕ್ರೆಡಿಟ್ ಕಾರ್ಡ್ ಅಕೌಂಟ್, ಬ್ಯಾಂಕ್ ಅಕೌಂಟ್... ಕೊನೆಗೆ ನಮ್ಮ ವೈಯಕ್ತಿಕ ವಿವರಗಳು ಕೂಡ ನಮಗರಿವಿಲ್ಲದಂತೆ ಇಂಟರ್ನೆಟ್ ಪಾಲಾಗಿರುತ್ತವೆ. ಪೊಲೀಸರಿಗೆ ಕೂಡ ಇಂಥ ಅಪರಾಧಗಳು ಹೊಸದಾಗಿದ್ದು, ಮೋಸಗಾರರನ್ನು ಹುಡುಕುವಲ್ಲಿ ಹರಸಾಹಸಪಡುತ್ತಿದ್ದಾರೆ. ಆದರೆ, ನಾವಾದರೂ ಸುಮ್ಮನಿದ್ದರಾದೀತೆ? ಇಂಥ ಅಪರಾಧಗಳ ಕುರಿತು ಜನಜಾಗೃತಿ ಬೆಳೆಸಿ. ಇಂಟರ್ನೆಟ್ ಮುಖಾಂತರವೇ ಜಾಗೃತಿ ಎಲ್ಲರಲ್ಲಿ ಮೂಡಲಿ.* ಅರ್ಚನಾ ಹೆಬ್ಬಾರ್ 36747http://kannada.oneindia.com/img/2009/05/19-archana-hebbar1.jpg193603crimeಜಯಮಾಲಾ, ಶಬರಿಮಲೆ ವಿವಾದ ಅಧಿಕಾರಿ ಬಂಧನ/movies/controversy/2009/07/23-former-temple-official-held-in-jayamala-case.htmlತಿರುವನಂತಪುರಂ, ಜು. 23 : ನಟಿ ಜಯಮಾಲಾ ಅವರು ಶಬರಿಮಲೆ ಅಯ್ಯಪ್ಪ ದೇಗುಲದ ಗರ್ಭಗುಡಿ ಪ್ರವೇಶಿಸಿದ್ದರೆನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಗುಲದ ಮಾಜಿ ಅಧಿಕಾರಿಯೊಬ್ಬರನ್ನು ಬಂಧಿಸಲಾಗಿದೆ. ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ವಿ ಎಸ್ ರಾಜಗೋಪಾಲ್ ಅವರನ್ನು ಅಪರಾಧ ಪತ್ತೆ ವಿಭಾಗದ ಪೊಲೀಸರು ಕೊಟ್ಟಾಯಂ ನಲ್ಲಿ ಬಂಧಿಸಿದ್ದಾರೆ.ಈ ಪ್ರಕರಣದಲ್ಲಿ ಒಬ್ಬ ಜ್ಯೋತಿಷಿಯು ಸೇರಿದಂತೆ ಮೂವರು ವ್ಯಕ್ತಿಗಳ ಸಂಚಿನ ಫಲ ಎಂದು 38152http://kannada.oneindia.com/img/2009/07/23-jayamala2.jpg193603crimeರಾಘವೇಂದ್ರ ರಾಜ್ ಕುಮಾರ್ ಕಾರು ಅಪಘಾತ/movies/hero/2009/08/07-raghavendra-rajkumar-met-with-accident.htmlನಟ ರಾಘವೇಂದ್ರ ರಾಜ್ ಕುಮಾರ್ ಪ್ರಯಾಣಿಸುತ್ತಿದ್ದ ಕಾರು ಶುಕ್ರವಾರ(ಆ.7) ಅಪಘಾತಕ್ಕೀಡಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಬಳಿಯ ಊನಗಲ್ ಎಂಬ ಗ್ರಾಮದ ಬಳಿ ಇಂದು ಬೆಳಗ್ಗೆ 10.30ರ ಸುಮಾರಿಗೆ ಅವರ ಕಾರು ಅಪಘಾತಕ್ಕೀಡಾಯಿತು. ಅವರು ಸಾಮೂಹಿಕ ವಿವಾಹ ಸಮಾರಂಭಕ್ಕೆ ತೆರಳುತ್ತಿದ್ದರು. ರಾಘವೇಂದ್ರ ರಾಜ್ ಕುಮಾರ್ ಅವರು ಅಪಾಯದಿಂದ ಪಾರಾಗಿದ್ದಾರೆ. ಅಪಘಾತ ಹೇಗೆ ಸಂಭವಿಸಿತು?ಸಾಮೂಹಿಕ ವಿವಾಹ ಸಮಾರಂಭಕ್ಕೆ ಹಾಜರಾಗಲು 38479http://kannada.oneindia.com/img/2009/08/07-raghavendra-rajkumar1.jpg193603crimeಶಿವಮೊಗ್ಗದಲ್ಲಿ ಸರಣಿ ದರೊಡೆ, ಶಂಕರಮಠ ಲೂಟಿ/cj/somanath/2009/1120-chain-snatching-burglary-reports-shivamogga.htmlಶಿವಮೊಗ್ಗ, ನ.20 : ಕೋಟೆ ಪೊಲೀಸ್ ಠಾಣೆ, ದೊಡ್ಡಪೇಟೆ ಪೊಲೀಸ್ ಠಾಣೆ, ಜಯನಗರ ಪೊಲೀಸ್ ಠಾಣೆ ಹಾಗೂ ಹೊಳೆಹೊನ್ನೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಒಂದೇ ರಾತ್ರಿಯಲ್ಲಿ ಸರಣಿ ದರೋಡೆ ನಡೆದಿದ್ದು, ನಗ ನಾಣ್ಯ ಲೂಟಿ ಮಾಡಲಾಗಿದೆ.ಕೋಟೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಶಂಕರಮಠ ರಸ್ತೆಯಲ್ಲಿರುವ ಶಂಕರ ಮಠದ ದೇವಸ್ಥಾನದ ಬಾಗಿಲನ್ನು ಮುರಿದು, ದೇವರ ವಿಗ್ರಹಕ್ಕೆ ಹಾಕಲಾಗಿದ್ದ ಸುಮಾರು 40339http://kannada.oneindia.com/img/2009/11/20-smg-dacoity1.jpg178866rapeಪ್ರೇಮಶೇಖರ ಸಣ್ಣಕಥೆ ಕ್ರೌರ್ಯ/literature/short-story/2009/0120-premshekhar-short-story-kraurya.html* ಪ್ರೇಮಶೇಖರ, ಪಾಂಡಿಚೆರಿ ಬೆಂಗಳೂರಿನ ಬಸ್ಸು ರಾತ್ರಿ ಹತ್ತೂವರೆಗೆ ಪಾಂಡಿಚೆರಿ ಬಸ್ ನಿಲ್ದಾಣದಿಂದ ಹೊರಟಾಗ ಎಲ್ಲವೂ ಸರಿಯಾಗಿಯೇ ಇತ್ತು. ಭರ್ಜರಿ ಆರಾಮಾಸನ, ವಾತಾನುಕೂಲಿ ಮಜಬೂತು ಐರಾವತದ ಪ್ರಯಾಣ ಕೆಲವೇ ಗಂಟೆಗಳಲ್ಲಿ ದುಃಸ್ವಪ್ನವಾಗಿ ಬದಲಾಗಲಿದ್ದ ಯಾವ ಸೂಚನೆಯೂ ಆಗ ಇರಲಿಲ್ಲ.ನನ್ನದು ಕಿಟಕಿ ಪಕ್ಕದ ಸೀಟು. ಪಕ್ಕದಲ್ಲಿ ಕುಳಿತಿದ್ದ ಎತ್ತರದ ಮನುಷ್ಯ ಹೊಸೂರಿಗೆ ಹೋಗುತ್ತಿರುವುದಾಗಿ ಹೇಳಿದ. ಅವನ ಜತೆ ಔಪಚಾರಿಕವಾಗಿ 34184http://kannada.oneindia.com/img/2009/01/20-premashekhara1.jpg178866rapeಮನೆಕೆಲಸದ ಯುವತಿ ಮೇಲೆ ಶೈನಿ ಅತ್ಯಾಚಾರ/movies/bollywood/2009/06/15-shiney-ahuja-arrested-for-alleged-rape.htmlಮುಂಬೈ, ಜೂ. 15 : ಇದೊಂದು ನಾಚಿಕೆಗೇಡಿನ ಪ್ರಸಂಗ. ಮಾಡೆಲ್ ರಂಗದಿಂದ ಬಾಲಿವುಡ್ ಗೆ ಪ್ರವೇಶ ಪಡೆದಿದ್ದ ಶೈನಿ ಅಹುಜಾ ಎಂಬ ನಟ ಮನೆಕೆಲಸದ ಹುಡುಗಿ ಮೇಲೆ ಅತ್ಯಾಚಾರ ನಡೆಸಿದ ಭೀಕರ ಘಟನೆ ಮುಂಬೈನ ಅಂಧೇರಿ ಪಶ್ಚಿಮದ ಓಶಿವಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಅತ್ಯಾಚಾರಕ್ಕೊಳಗಾದ 19 ವರ್ಷದ ಯುವತಿ ಪೊಲೀಸ್ ಠಾಣೆಗೆ ದೂರು 37335http://kannada.oneindia.com/img/2009/06/15-shiney-ahuja1.jpg178866rapeನನ್ನ ಪತಿ ಅಮಾಯಕ : ಅನುಪಮಾ ಶೈನಿ/movies/controversy/2009/06/16-this-is-rubbish-my-husband-is-innocent-anupama.htmlಮುಂಬೈ, ಜೂ. 16 : ಮನೆಕೆಲಸದ ಯುವತಿಯೊಂದಿಗೆ ಲೈಂಗಿಕ ಸಂಬಂಧ ಹೊಂದಿರುವ ನಿಜ ಎಂದು ಒಪ್ಪಿಕೊಂಡಿರುವ ಬಾಲಿವುಡ್ ನಟ ಶೈನಿ ಅಹುಜಾ ಪರಸ್ಪರ ಸಮ್ಮತಿಯ ಮೇರೆಗೆ ಘಟನೆ ನಡೆದಿತ್ತು ಎಂದು ಮುಂಬೈ ಪೊಲೀಸರಿಗೆ ವಿಚಾರಣೆಯಲ್ಲಿ ಹೇಳಿದ್ದಾನೆ. ಆದರೆ, ಇತ್ತ ಶೈನಿ ಪತ್ನಿ ಅನುಪಮ ಮಾತ್ರ ನನ್ನ ಪತಿ ಅಮಾಯಕ, ಶ್ರೀರಾಮಚಂದ್ರ ಇದ್ದ ಹಾಗೆ. ಈ ವರೆಗಿನ ಎಲ್ಲ 37370http://kannada.oneindia.com/img/2009/06/16-shiney-anu-ahuja1.jpg178866rapeಅತ್ಯಾಚಾರಿ ಶೈನಿ ಅಹುಜಾಗೆ ಡಿಎನ್ ಎ ಪರೀಕ್ಷೆ/movies/controversy/2009/06/18-mumbai-shiney-ahuja-to-undergo-dna-test.htmlಮುಂಬೈ, ಜೂ. 18 : ಮನೆಗೆಲಸದ ಯುವತಿಯನ್ನು ಅತ್ಯಾಚಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಕಲೆ ಹಾಕಲು ಬಾಲಿವುಡ್ ನಟ ಶೈನಿ ಅಹುಜಾನನ್ನು ಮುಂಬೈ ಪೊಲೀಸರು ಡಿಎನ್ಎ ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಿದ್ದಾರೆ. ಅತ್ಯಾಚಾರಕ್ಕೊಳಗಾದ ಯುವತಿಗೆ 18 ವರ್ಷ ಎಂದು ಹೇಳಲಾದರೂ ಅವರ ತನಿಖೆ ನಡೆಸುತ್ತಿರುವ ಪೊಲೀಸರು ಆಕೆಯ ವಿದ್ಯಾಭ್ಯಾಸ ಮಾಡಿದ ಶಾಲೆಗೆ ತೆರಳಿ ವಯಸ್ಸಿನ 37432http://kannada.oneindia.com/img/2009/06/18-shiney-ahuja1.jpg178866rapeಅತ್ಯಾಚಾರ ಸಮಯದಲ್ಲಿ ಶೈನಿ ಮಧ್ಯ ಸೇವಿಸಿಲ್ಲ/movies/controversy/2009/06/23-shiney-was-not-under-the-influence-of-alcohol.htmlಮುಂಬೈ, ಜೂ. 23 : ಮನೆ ಕೆಲಸದ ಯವತಿಯನ್ನು ಅತ್ಯಾಚಾರ ಕೃತ್ಯ ನಡೆಸಿದ ಸಂದರ್ಭದಲ್ಲಿ ಬಾಲಿವುಡ್ ನಟ ಶೈನಿ ಅಹುಜಾ ಮಧ್ಯಪಾನವಾಗಲಿ ಇಲ್ಲವೆ ಮಾದಕ ವಸ್ತುಗಳನ್ನಾಗಲಿ ಸೇವಿಸಿರಲಿಲ್ಲ ಎಂದು ಇತ್ತೀಚೆಗೆ ನಡೆಸಿದ ವೈದ್ಯಕೀಯ ವರದಿಯಿಂದ ಸ್ಪಷ್ಟವಾಗಿದೆ. ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಡಿಎನ್ಎ ಪರೀಕ್ಷೆ ನಡೆಸಲಾಗಿದೆ, ಅದರ ಬಗ್ಗೆ ವರದಿ ಬರಬೇಕಿದೆ. ಶೈನಿ ಮೂತ್ರ ಹಾಗೂ ರಕ್ತ ಪರೀಕ್ಷೆ ಮಾಡಲಾಗಿದ್ದು, 37534http://kannada.oneindia.com/img/2009/06/23-shiney-ahuja1.jpg178863ಅತ್ಯಾಚಾರಪ್ರೇಮಶೇಖರ ಸಣ್ಣಕಥೆ ಕ್ರೌರ್ಯ/literature/short-story/2009/0120-premshekhar-short-story-kraurya.html* ಪ್ರೇಮಶೇಖರ, ಪಾಂಡಿಚೆರಿ ಬೆಂಗಳೂರಿನ ಬಸ್ಸು ರಾತ್ರಿ ಹತ್ತೂವರೆಗೆ ಪಾಂಡಿಚೆರಿ ಬಸ್ ನಿಲ್ದಾಣದಿಂದ ಹೊರಟಾಗ ಎಲ್ಲವೂ ಸರಿಯಾಗಿಯೇ ಇತ್ತು. ಭರ್ಜರಿ ಆರಾಮಾಸನ, ವಾತಾನುಕೂಲಿ ಮಜಬೂತು ಐರಾವತದ ಪ್ರಯಾಣ ಕೆಲವೇ ಗಂಟೆಗಳಲ್ಲಿ ದುಃಸ್ವಪ್ನವಾಗಿ ಬದಲಾಗಲಿದ್ದ ಯಾವ ಸೂಚನೆಯೂ ಆಗ ಇರಲಿಲ್ಲ.ನನ್ನದು ಕಿಟಕಿ ಪಕ್ಕದ ಸೀಟು. ಪಕ್ಕದಲ್ಲಿ ಕುಳಿತಿದ್ದ ಎತ್ತರದ ಮನುಷ್ಯ ಹೊಸೂರಿಗೆ ಹೋಗುತ್ತಿರುವುದಾಗಿ ಹೇಳಿದ. ಅವನ ಜತೆ ಔಪಚಾರಿಕವಾಗಿ 34184http://kannada.oneindia.com/img/2009/01/20-premashekhara1.jpg178863ಅತ್ಯಾಚಾರಮನೆಕೆಲಸದ ಯುವತಿ ಮೇಲೆ ಶೈನಿ ಅತ್ಯಾಚಾರ/movies/bollywood/2009/06/15-shiney-ahuja-arrested-for-alleged-rape.htmlಮುಂಬೈ, ಜೂ. 15 : ಇದೊಂದು ನಾಚಿಕೆಗೇಡಿನ ಪ್ರಸಂಗ. ಮಾಡೆಲ್ ರಂಗದಿಂದ ಬಾಲಿವುಡ್ ಗೆ ಪ್ರವೇಶ ಪಡೆದಿದ್ದ ಶೈನಿ ಅಹುಜಾ ಎಂಬ ನಟ ಮನೆಕೆಲಸದ ಹುಡುಗಿ ಮೇಲೆ ಅತ್ಯಾಚಾರ ನಡೆಸಿದ ಭೀಕರ ಘಟನೆ ಮುಂಬೈನ ಅಂಧೇರಿ ಪಶ್ಚಿಮದ ಓಶಿವಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಅತ್ಯಾಚಾರಕ್ಕೊಳಗಾದ 19 ವರ್ಷದ ಯುವತಿ ಪೊಲೀಸ್ ಠಾಣೆಗೆ ದೂರು 37335http://kannada.oneindia.com/img/2009/06/15-shiney-ahuja1.jpg178863ಅತ್ಯಾಚಾರನನ್ನ ಪತಿ ಅಮಾಯಕ : ಅನುಪಮಾ ಶೈನಿ/movies/controversy/2009/06/16-this-is-rubbish-my-husband-is-innocent-anupama.htmlಮುಂಬೈ, ಜೂ. 16 : ಮನೆಕೆಲಸದ ಯುವತಿಯೊಂದಿಗೆ ಲೈಂಗಿಕ ಸಂಬಂಧ ಹೊಂದಿರುವ ನಿಜ ಎಂದು ಒಪ್ಪಿಕೊಂಡಿರುವ ಬಾಲಿವುಡ್ ನಟ ಶೈನಿ ಅಹುಜಾ ಪರಸ್ಪರ ಸಮ್ಮತಿಯ ಮೇರೆಗೆ ಘಟನೆ ನಡೆದಿತ್ತು ಎಂದು ಮುಂಬೈ ಪೊಲೀಸರಿಗೆ ವಿಚಾರಣೆಯಲ್ಲಿ ಹೇಳಿದ್ದಾನೆ. ಆದರೆ, ಇತ್ತ ಶೈನಿ ಪತ್ನಿ ಅನುಪಮ ಮಾತ್ರ ನನ್ನ ಪತಿ ಅಮಾಯಕ, ಶ್ರೀರಾಮಚಂದ್ರ ಇದ್ದ ಹಾಗೆ. ಈ ವರೆಗಿನ ಎಲ್ಲ 37370http://kannada.oneindia.com/img/2009/06/16-shiney-anu-ahuja1.jpg178863ಅತ್ಯಾಚಾರಅತ್ಯಾಚಾರಿ ಶೈನಿ ಅಹುಜಾಗೆ ಡಿಎನ್ ಎ ಪರೀಕ್ಷೆ/movies/controversy/2009/06/18-mumbai-shiney-ahuja-to-undergo-dna-test.htmlಮುಂಬೈ, ಜೂ. 18 : ಮನೆಗೆಲಸದ ಯುವತಿಯನ್ನು ಅತ್ಯಾಚಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಕಲೆ ಹಾಕಲು ಬಾಲಿವುಡ್ ನಟ ಶೈನಿ ಅಹುಜಾನನ್ನು ಮುಂಬೈ ಪೊಲೀಸರು ಡಿಎನ್ಎ ಪರೀಕ್ಷೆಗೆ ಒಳಪಡಿಸಲು ನಿರ್ಧರಿಸಿದ್ದಾರೆ. ಅತ್ಯಾಚಾರಕ್ಕೊಳಗಾದ ಯುವತಿಗೆ 18 ವರ್ಷ ಎಂದು ಹೇಳಲಾದರೂ ಅವರ ತನಿಖೆ ನಡೆಸುತ್ತಿರುವ ಪೊಲೀಸರು ಆಕೆಯ ವಿದ್ಯಾಭ್ಯಾಸ ಮಾಡಿದ ಶಾಲೆಗೆ ತೆರಳಿ ವಯಸ್ಸಿನ 37432http://kannada.oneindia.com/img/2009/06/18-shiney-ahuja1.jpg178863ಅತ್ಯಾಚಾರಅತ್ಯಾಚಾರ ಸಮಯದಲ್ಲಿ ಶೈನಿ ಮಧ್ಯ ಸೇವಿಸಿಲ್ಲ/movies/controversy/2009/06/23-shiney-was-not-under-the-influence-of-alcohol.htmlಮುಂಬೈ, ಜೂ. 23 : ಮನೆ ಕೆಲಸದ ಯವತಿಯನ್ನು ಅತ್ಯಾಚಾರ ಕೃತ್ಯ ನಡೆಸಿದ ಸಂದರ್ಭದಲ್ಲಿ ಬಾಲಿವುಡ್ ನಟ ಶೈನಿ ಅಹುಜಾ ಮಧ್ಯಪಾನವಾಗಲಿ ಇಲ್ಲವೆ ಮಾದಕ ವಸ್ತುಗಳನ್ನಾಗಲಿ ಸೇವಿಸಿರಲಿಲ್ಲ ಎಂದು ಇತ್ತೀಚೆಗೆ ನಡೆಸಿದ ವೈದ್ಯಕೀಯ ವರದಿಯಿಂದ ಸ್ಪಷ್ಟವಾಗಿದೆ. ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಡಿಎನ್ಎ ಪರೀಕ್ಷೆ ನಡೆಸಲಾಗಿದೆ, ಅದರ ಬಗ್ಗೆ ವರದಿ ಬರಬೇಕಿದೆ. ಶೈನಿ ಮೂತ್ರ ಹಾಗೂ ರಕ್ತ ಪರೀಕ್ಷೆ ಮಾಡಲಾಗಿದ್ದು, 37534http://kannada.oneindia.com/img/2009/06/23-shiney-ahuja1.jpgnews"> ಹೆತ್ತತಾಯಿಯಿಂದಲೇ ಮಗಳ ಮಾರಾಟ! | Sangrur | Punjab | Pregnant Woman | Crime Beat | Repe | ಹೆತ್ತತಾಯಿಯಿಂದಲೇ ಮಗಳ ಮಾರಾಟ! - Kannada Oneindia

ಹೆತ್ತತಾಯಿಯಿಂದಲೇ ಮಗಳ ಮಾರಾಟ!

ಚಂಡೀಗಡ, ಆ. 10: ತಾನುಹೆತ್ತ ಮಗಳನ್ನೇ ಮಾರಾಟ ಮಾಡಿ ತಾಯಿ ಪರಾರಿಯಾಗಿರುವ ಘಟನೆ ಪಂಜಾಬ್ ರಾಜ್ಯದ ಸಂಗ್ರೂರ್ ನಲ್ಲಿ ವರದಿಯಾಗಿದೆ. ಈಗ ಗರ್ಭಿಣಿಯಾಗಿರುವ ಮಗಳನ್ನು ಪೊಲೀಸರು ತಮ್ಮ ವಶಕ್ಕೆ ತೆಗೆದುಕೊಂಡಿದ್ದು ಪರಾರಿಯಾಗಿರುವ ತಾಯಿಗಾಗಿ ಶೋಧ ಮುಂದುವರಿಸಿದ್ದಾರೆ.

ಸ್ಕೂಲ್ ಗೆ ಹೋಗಬೇಕಾದ ವಯಸ್ಸಿನಲ್ಲಿ ಗರ್ಭವತಿಯಾಗಿರುವ 14 ವರ್ಷದ ಈ ಹುಡುಗಿಯನ್ನು ಬಲವಂತವಾಗಿ ತಾಯಿ ಮದುವೆ ಮಾಡಿಸಿದ್ದಳು. ತನ್ನ ಗಂಡ ಮತ್ತು ಮಾವನಿಂದ ದಿನನಿತ್ಯ ಅತ್ಯಾಚಾರಕ್ಕೆ ಒಳಗಾಗುತ್ತಿದ್ದು ,ಗಂಡಿನ ಮನೆಯವರು ಥಳಿಸಿ ಕತ್ತಲು ಕೋಣೆಯಲ್ಲಿ ಕೂಡಿ ಹಾಕುತ್ತಿದ್ದರು ಎಂದು ಹುಡುಗಿ ಪೊಲೀಸರು ನಡೆಸಿದ ವಿಚಾರಣೆ ಸಮಯದಲ್ಲಿ ತಿಳಿಸಿದ್ದಾರೆ.

ಭಾನುವಾರದಂದು (ಆ. 9) ಆಕೆಯ ಗಂಡನ ಮನೆಯಿಂದ ತಮ್ಮ ವಶಕ್ಕೆ ತೆಗೆದುಕೊಂಡಿರುವ ಪೊಲೀಸರು ಬಾಲ್ಯವಿವಾಹ ಮತ್ತು ಅತ್ಯಾಚಾರದ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಈ ಘಟನೆಯಲ್ಲಿ ಯಾರ್ಯಾರು ಶಾಮೀಲಾಗಿದ್ದಾರೆಂದು ತಿಳಿಯಲು ವಿಚಾರಣೆ ಮುಂದುವರಿಯುತ್ತಿದೆ ಎಂದು ಸಂಗ್ರೂರ್ ಜಿಲ್ಲಾಧಿಕಾರಿ ರಾಮ್ ಸಿಂಗ್ ತಿಳಿಸಿದ್ದಾರೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+